law

 • ಯಾವುದೇ ಕಾನೂನು ವಾಪಸ್‌ ಪಡೆಯಲ್ಲ: ಜೋಶಿ

  ಬಳ್ಳಾರಿ: “ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಯಿಂದಾಗಿ ಯಾರಿಗೂ ಯಾವುದೇ ತೊಂದರೆಯಿಲ್ಲ. ಸರ್ಕಾರ ಯಾವುದೇ ಕಾನೂನನ್ನೂ ವಾಪಸ್‌ ಪಡೆಯಲ್ಲ’ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸ್ಪಷ್ಟಪಡಿಸಿದರು. ನಗರದಲ್ಲಿ ಭಾನುವಾರ ಭಾರತೀಯ ಮಜ್ದೂರ್‌ ಸಂಘ ಏರ್ಪಡಿಸಿದ್ದ ಸಂಘದ ಸಂಸ್ಥಾಪಕ ದತ್ತೋಪಂಥ…

 • ಸಚಿವಾಕಾಂಕ್ಷಿಗಳ ಆಸೆಗೆ ಕಾನೂನಿನ ಕುಣಿಕೆ?

  ಬೆಂಗಳೂರು: ಸೋತವರಿಗೂ ಸಚಿವ ಸ್ಥಾನ ನೀಡಲು ಕಾನೂನಿನ ತೊಡಕಿರುವುದರಿಂದ ಅವರಿಗೂ ಸಚಿವ ಸ್ಥಾನ ನೀಡಬೇಕೆಂದರೆ ವಿಳಂಬವಾಗುತ್ತದೆ ಎನ್ನುವ ಸಂದೇಶವನ್ನು ಬಿಜೆಪಿ ವರಿಷ್ಠರು ಗೆದ್ದಿರುವ ವಲಸೆ ಶಾಸಕರಿಗೆ ರವಾನಿಸಿದ್ದಾರೆ ಎನ್ನಲಾಗಿದೆ. ಈ ಮೂಲಕ ವಲಸಿಗರ ಒಗ್ಗಟ್ಟಿನಲ್ಲಿ ಬಿರುಕು ಮೂಡುವಂತಾಗಿದೆ ಎನ್ನಲಾಗಿದೆ….

 • 1 ಪ್ರಕರಣ ಇತ್ಯರ್ಥಕ್ಕೆಬೇಕು 4 ವರ್ಷ

  ದೇಶದ ಕಾನೂನು ವ್ಯವಸ್ಥೆ ಬಲಿಷ್ಠವಾಗಿದೆ ನಿಜ. ಅದರ ಜತೆಗೆ ಅಷ್ಟೇ ಮಂದಗಾಮಿ ಪ್ರವೃತ್ತಿಯಿಂದ ಕೂಡಿದೆ. ಸುಪ್ರೀಂ ಕೋರ್ಟ್‌, ಹೈಕೋರ್ಟ್‌ಗಳು ಹಾಗೂ ಕೆಳ ನ್ಯಾಯಾಲಯಗಳಲ್ಲಿ ಹಲವು ದಶಕಗಳ ಪ್ರಕರಣಗಳು ಬಾಕಿ ಇವೆ. ರಾಜ್ಯದಲ್ಲಿನ ನ್ಯಾಯಾಲ ಯಗಳು ಒಂದು ಕೇಸ್‌ ಇತ್ಯರ್ಥ…

 • ಪೌರತ್ವ ತಿದ್ದುಪಡಿ ಕಾನೂನು ವಿರೋಧಿಸಿ ನಾಳೆ ಪ್ರತಿಭಟನೆ

  ಚಾಮರಾಜನಗರ: ಪೌರತ್ವ ತಿದ್ದುಪಡಿ ಕಾನೂನು, ರಾಷ್ಟ್ರೀಯ ಪೌರತ್ವ ನೋಂದಣಿ ಮತ್ತು ರಾಷ್ಟೀಯ ಜನಸಂಖ್ಯಾ ನೋಂದಣಿ ಕಾಯ್ದೆಗಳನ್ನು ವಿರೋಧಿಸಿ ಜ.24ರಂದು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು ದಸಂಸ ಮೈಸೂರು ವಿಭಾಗೀಯ ಸಂಚಾಲಕ…

 • ಕಾನೂನು ಶೋಷಿತ ಮಹಿಳೆಯರ ದನಿಯಾಗಲಿ

  ತುಮಕೂರು: ನಮ್ಮ ದೇಶದಲ್ಲಿ ಹೆಣ್ಣಿಗೆ ಪೂಜ್ಯನೀಯ ಸ್ಥಾನವಿದೆ, ಹೆಣ್ಣಿನಲ್ಲಿರುವ ಶಕ್ತಿಯಿಂದ ಇಂದು ಮಹಿಳೆ ಎಲ್ಲಾ ರಂಗಗಳಲ್ಲೂ ತನ್ನದೇ ಆದ ಕಾರ್ಯವೈಖರಿಯಿಂದ ಗುರುತಿಸಲ್ಪಟ್ಟಿದ್ದು, ಅದಕ್ಕಾಗಿ ಈ ಕಾನೂನು ಮಹಿಳೆಯರ ಆತ್ಮರಕ್ಷಣೆ ಮತ್ತು ಸ್ವಾಭಿಮಾನದ ರಕ್ಷಣೆಗೆ ಉಪಯೋಗವಾಗಬೇಕು ಎಂದು ರಾಷ್ಟ್ರೀಯ ಮಹಿಳಾ…

 • ಪೌರತ್ವ ತಿದ್ದುಪಡಿ ಕಾನೂನಿಗೆ ಬೆಂಬಲ ನೀಡಬೇಡಿ

  ಯಳಂದೂರು: ಜಾತಿ, ಧರ್ಮದ ಆಧಾರದ ಮೇಲೆ ಅಲ್ಪಸಂಖ್ಯಾತರ, ದಲಿತರ, ಹಿಂದುಳಿದ ವರ್ಗಗಳನ್ನು ಗುಲಾಮರಾಗಿ ರೂಪಿಸುವ ಸರ್ಕಾರದ ಪೌರತ್ವ ತಿದ್ದುಪಡಿ ಕಾನೂನಿಗೆ ಯಾವುದೇ ಕಾರಣಕ್ಕೂ ಬೆಂಬಲ ನೀಡಬಾರದು ಎಂದು ಮೈಸೂರು ಉರಿಲಿಂಗ ಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ ಹೇಳಿದರು. ಪಟ್ಟಣದಲ್ಲಿ…

 • ಕಾನೂನು ಯಾರ ಪೌರತ್ವ ಕಿತ್ತುಕೊಳ್ಳುವುದಿಲ್ಲ

  ಚಿಕ್ಕಬಳ್ಳಾಪುರ: ದೇಶದಲ್ಲಿರುವ ಅಲ್ಪಸಂಖ್ಯಾತರಿಗೆ ರಕ್ಷಣೆ ಕೊಡುವ ದೃಷ್ಟಿಯಿಂದಲೇ ಕೇಂದ್ರ ಸರ್ಕಾರ ಪೌರತ್ವ ಕಾನೂನನ್ನು ಅನುಷ್ಠಾನಗೊಳಿಸಿದ್ದು, ತಿದ್ದುಪಡಿ ಕಾನೂನು ಯಾರ ಪೌರತ್ವವನ್ನು ಕಿತ್ತುಕೊಳ್ಳುವುದಿಲ್ಲ. ಆದರೆ ಪೌರತ್ವ ವಿರೋಧಿಸಿ ನಡೆಯುತ್ತಿರುವ ಗಲಾಟೆ, ಗಲಭೆಗಳ ಹಿಂದೆ ಕಾಂಗ್ರೆಸ್‌ ಪಿತೂರಿ ಇದೆ ಎಂದು ಬಿಜೆಪಿ…

 • ಕಾನೂನು ಗಟ್ಟಿಯಾದರಷ್ಟೇ ಅಪರಾಧ ಜಗತ್ತು ಮೌನವಾಗಬಲ್ಲದು

  ಸಾವಿರಾರು ಅತ್ಯಾಚಾರ ಪ್ರಕರಣಗಳು ದಾಖಲಾದರೂ ಅದೆಷ್ಟು ಮಂದಿಗೆ ಗಲ್ಲು ಶಿಕ್ಷೆಯಾಗಿದೆ? ಅದೆಷ್ಟು ಮಂದಿಗೆ ಜೀವಾವಧಿ ಶಿಕ್ಷೆಯಾಗಿದೆ? ಬಹುತೇಕ ಹೆಚ್ಚಿನವರು ಕೆಲವೇ ವರ್ಷಗಳಿಗೆ ಹೊರಬಂದು ಆರಾಮವಾಗಿದ್ದಾರೆ. ಇನ್ನು ಕೆಲವರು ಬೇಲ್‌ ಮೇಲೆ ಹೊರಬಂದು ವಿಚಾರಣೆ ಎಂಬ ನಾಟಕ ಎದುರಿಸುತ್ತಿದ್ದಾರೆ ಅಷ್ಟೇ….

 • ಪೌರತ್ವ ತಿದ್ದುಪಡಿ ಕಾನೂನಿಗೆ ವ್ಯಾಪಕ ವಿರೋಧ

  ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾನೂನು ಮತ್ತು ಎನ್‌ಅರ್‌ಸಿ ವಿರೋಧಿಸಿ ನಗರದಲ್ಲಿ ಮಂಗಳವಾರ ಪ್ರಗತಿಪರ ಸಂಘಟನೆಗಳ ಒಕ್ಕೂಟ ಜಿಲ್ಲಾಧಿಕಾರಿ ಕಚೇರಿ ಮುಂದೆ ಬೃಹತ್‌ ಪ್ರತಿಭಟನೆ ನಡೆಸಿ, ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿತು. ಪ್ರತಿಭಟನಾಕಾರರು ರಾಷ್ಟ್ರಧ್ವಜ ಹಿಡಿದು…

 • ಕಾನೂನು ಕೈಗೆತ್ತಿಕೊಂಡರೆ ಕಠಿಣ ಕ್ರಮ

  ಬೆಂಗಳೂರು: ಮತಬ್ಯಾಂಕ್‌ ರಾಜಕಾರಣಕ್ಕಾಗಿ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಗಲಭೆಗೆ ಪ್ರಚೋದನೆ ನೀಡಿ, ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಸರ್ಕಾರ ಕ್ರಮ ತೆಗೆದುಕೊಳ್ಳಲಿದೆ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಹೇಳಿದರು. ಬಿಜೆಪಿ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿ ಯಲ್ಲಿ ಪೌರತ್ವ ಸಂಶೋಧನೆ ಅಧಿನಿಯಮ-2019…

 • ಪ್ರತಿಯೊಬ್ಬರಿಗೂ ಕಾನೂನಿನ ತಿಳಿವಳಿಕೆ ಅಗತ್ಯ

  ಹೊಸಕೋಟೆ: ಪ್ರತಿಯೊಬ್ಬ ನಾಗರೀಕ ಪ್ರಜೆಯೂ ಕಾನೂನಿನ ಬಗ್ಗೆ ತಿಳಿವಳಿಕೆ ಹೊಂದಬೇಕಾದ್ದು ಅಗತ್ಯವಾಗಿದೆ ಎಂದು ಪ್ರಧಾನ ಸಿವಿಲ್‌ ನ್ಯಾಯಾಧೀಶ ವಿನಾಯಕ ಎನ್‌. ಮಾಯಣ್ಣನವರ್‌ ಹೇಳಿದರು. ಅವರು ನಗರದ ನ್ಯಾಯಾಲಯದ ಆವರಣದಲ್ಲಿ ಕಾನೂನು ಸಾಕ್ಷರತಾ ರಥಕ್ಕೆ ಚಾಲನೆ ನೀಡಿ ಮಾತನಾಡಿದರು. ಎಲ್ಲಾ…

 • ಸುಪ್ರೀಂ ಕೋರ್ಟ್‌: 40 ಲಕ್ಷ ಪ್ರಕರಣಗಳು ಬಾಕಿ

  ಮಣಿಪಾಲ: ದೇಶದ ಕಾನೂನು ವ್ಯವಸ್ಥೆ ಬಲಿಷ್ಠವಾಗಿದೆ ನಿಜ. ಅದರ ಜತೆಗೆ ಅಷ್ಟೇ ಆಮೆಗತಿಯಿಂದ ಕೂಡಿದೆ. ಸುಪ್ರೀಂ ಕೋರ್ಟ್‌, ಹೈಕೋರ್ಟ್‌ಗಳು ಹಾಗೂ ಕೆಳ ನ್ಯಾಯಾಲಯಗಳಲ್ಲಿ ಹಲವು ದಶಕಗಳ ಪ್ರಕರಣಗಳು ಬಾಕಿ ಇವೆ. ಇತ್ತೀಚೆಗೆ ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಾಧೀಶ ರಂಜನ್‌ ಗೋಗೋಯಿ…

 • ಕಾನೂನು ಪಾಲಿಸಿ ದಂಡ ಉಳಿಸಿ

  ಚಿತ್ರದುರ್ಗ: ದೇಶದಲ್ಲಿ ಪ್ರತಿ ವರ್ಷ 10 ಸಾವಿರಕ್ಕಿಂತ ಹೆಚ್ಚು ಅಪಘಾತ ಸಂಭವಿಸುತ್ತಿರು ವುದರಿಂದ ಕಾನೂನು ಪಾಲನೆ ಬಿಗಿಗೊಳಿಸಲು ದಂಡದ ಪ್ರಮಾಣ ಹೆಚ್ಚಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಸಾರಿಗೆ ನಿಯಮ ಉಲ್ಲಂಘನೆ ದಂಡದ…

 • ವರ್ಗಾವಣೆ ಕಾನೂನಿಗೆ ಕೆಲ ತಿದ್ದುಪಡಿ ಅಗತ್ಯ

  ರಾಮನಗರ: ಶಿಕ್ಷಣ ಇಲಾಖೆ ವರ್ಗಾವಣೆ ಕಾನೂನಿ ನಲ್ಲಿ ಅಗತ್ಯ ತಿದ್ದುಪಡಿ ತರುವುದಾಗಿ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಅಭಿಪ್ರಾಯ ಪಟ್ಟರು. ತಾಲೂಕಿನ ಕೈಲಾಂಚ ಗ್ರಾಮಕ್ಕೆ ಭೇಟಿ ನೀಡಿದ್ದ ವೇಳೆ ಕಡ್ಡಾಯ ವರ್ಗಾವಣೆಯಡಿ ವರ್ಗಾವಣೆ ಆಗಿರುವ ಕೆಲವು ಶಿಕ್ಷಕರ ಮನವಿಗೆ…

 • ಸುಗ್ರೀವಾಜ್ಞೆ ಮೂಲಕ ಗೋಹತ್ಯೆ ನಿಷೇಧ ಕಾನೂನು ಜಾರಿಗೆ ತನ್ನಿ

  ಬೆಂಗಳೂರು: ಸುಗ್ರೀವಾಜ್ಞೆ ಮೂಲಕ ಗೋಹತ್ಯೆ ನಿಷೇಧ ಕಾನೂನನ್ನು ಜಾರಿಗೆ ತರಬೇಕು. ಅಲ್ಲದೆ, ರಾಜ್ಯದಲ್ಲಿ ಅನಧಿಕೃತ ವಾಗಿ ನಡೆಯುತ್ತಿರುವ ಕಸಾಯಿಖಾನೆಗ ಳನ್ನು ಗುರುತಿಸಿ ತೆರವುಗೊಳಿಸಬೇಕು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಒತ್ತಾಯಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರನ್ನು ಬುಧವಾರ…

 • ಕಾನೂನು ಪ್ರಕಾರ ರೌಡಿ ಪರೇಡ್‌ ಮಾಡಿ

  ಬೆಂಗಳೂರು: ರೌಡಿ ಪರೇಡ್‌ ಹೆಸರಿನಲ್ಲಿ ಮಾನವ ಹಕ್ಕು ಉಲ್ಲಂಘನೆ ಮಾಡುತ್ತಿರುವ ಕುರಿತು ಅಸಮಾಧಾನ ವ್ಯಕ್ತಪಡಿಸಿರುವ ನಗರ ಪೊಲೀಸ್‌ ಆಯುಕ್ತ ಭಾಸ್ಕರ್‌ ರಾವ್‌ ಅವರು, ಪೊಲೀಸ್‌ ಮ್ಯಾನ್ಯುವಲ್‌ ಮತ್ತು ಕಾನೂನು ಪ್ರಕಾರ ಮಾತ್ರ ಪರೇಡ್‌ ಮಾಡಬೇಕು ಎಂದು ನಗರದ ಎಲ್ಲ…

 • ವಿಲ್ಲು ಬಾಣ

  ವಿಲ್‌ ಅಥವಾ ಉಯಿಲಿಗೆ ಸಂಬಂಧಿಸಿದಂತೆ ಇರುವ ಗೊಂದಲಗಳು ಒಂದೆರಡಲ್ಲ. ಒಂದ್ಸಲ ಬರೆದರೆ ಅದೇ ಫೈನಲ್‌ ಅಂತೆ. ಅದನ್ನು ಬದಲಿಸಲು ಆಗಲ್ವಂತೆ ಎಂಬುದು ಒಂದು ನಂಬಿಕೆ. ವಾಸ್ತವ ಏನೆಂದರೆ, ಉಯಿಲು ಬರೆದ ವ್ಯಕ್ತಿ ದೈಹಿಕವಾಗಿ ಅಥವಾ ಮಾನಸಿಕವಾಗಿ ಆರೋಗ್ಯವಂತನಾಗಿದ್ದರೆ, ಹಳೆಯ…

 • ಕಾನೂನಿಗೆ ಅಪಚಾರ ಎಸಗಲ್ಲ: ಸ್ಪೀಕರ್‌

  ಬೆಂಗಳೂರು: ನಾನು ಸಂವಿಧಾನದಡಿ ನೇಮಕಗೊಂಡ ಪ್ರತಿನಿಧಿ, ನನಗೆ ಸಂವಿಧಾನವೇ ಮುಖ್ಯ. ಸಂವಿಧಾನ, ಕಾನೂನಿಗೆ ಅಪಚಾರವೆಸಗುವುದಿಲ್ಲ ಎಂದು ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿದ್ದಾರೆ. ಶುಕ್ರವಾರ ಬೆಳಿಗ್ಗೆ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಜನರ ನೋವಿಗೆ ಗೌರವ ಕೊಡುವುದು ನನ್ನ ಆದ್ಯ…

 • ಅತೃಪ್ತರ ವಿರುದ್ಧ ಕಾನೂನು ಅಸ್ತ್ರ ಪ್ರಯೋಗಕ್ಕೆ ಸಿದ್ಧತೆ

  ಬೆಂಗಳೂರು: ಪಕ್ಷದ ನಾಯಕರ ವಿರುದ್ಧ ಬಂಡಾಯ ಸಾರಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಶಾಸಕರ ವಿರುದ್ಧ ಕಾನೂನು ಅಸ್ತ್ರ ಪ್ರಯೋಗಿಸಲು ಕಾಂಗ್ರೆಸ್‌ ಸಿದ್ಧªತೆ ನಡೆಸುತ್ತಿದೆ. ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ವಿಧಾನಸಭಾಧ್ಯಕ್ಷ ರಮೇಶ್‌ಕುಮಾರ್‌ಗೆ ದೂರು…

 • ಕಡ್ಡಾಯ ಎಸ್‌ಟಿಪಿ ಅಳವಡಿಕೆಗೆ ಕಾನೂನು

  ಬೆಂಗಳೂರು: ವಸತಿ ಸಮುತ್ಛಯ ಹಾಗೂ ಬಹುಮಹಡಿ ಕಟ್ಟಡಗಳ ಕಾಮಗಾರಿ ವೇಳೆ ಕಡ್ಡಾಯವಾಗಿ ತ್ಯಾಜ್ಯ ಸಂಸ್ಕರಣಾ ಘಟಕ (ಎಸ್‌ಟಿಪಿ) ನಿರ್ಮಿಸಿಕೊಳ್ಳವಂತೆ ಕಾನೂನು ತರಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ತಿಳಿಸಿದರು. ಮಲ್ಲೇಶ್ವರದಲ್ಲಿ ನೂತನವಾಗಿ 25.75 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಜಲಮಂಡಳಿಯ…

ಹೊಸ ಸೇರ್ಪಡೆ