lawyers

 • ವಕೀಲರ ಮೇಲೆ ಹಲ್ಲೆಗೆ ಖಂಡನೆ

  ಮಾಲೂರು: ಪೊಲೀಸರು ಪದೇಪದೆ ವಕೀಲರ ಮೇಲೆ ಹಲ್ಲೆ ನಡೆಸುತ್ತಿರುವ ಜೊತೆಗೆ ನ್ಯಾಯಾಂಗ ಇಲಾಖೆಯ ಗೌರವಕ್ಕೆ ಧಕ್ಕೆ ತರುತ್ತಿದ್ದಾರೆ ಎಂದು ತಾಲೂಕು ವಕೀಲರ ಸಂಘದ ಅಧ್ಯಕ್ಷ ಟಿ.ಬಿ.ಕೃಷ್ಣಪ್ಪ ದೂರಿದರು. ಪಟ್ಟಣದ ಕೋರ್ಟ್‌ ಸಂಕೀರ್ಣದಲ್ಲಿನ ವಕೀಲರ ಸಂಘದ ಕಚೇರಿಯಲ್ಲಿ ಸಭೆ ನಡೆಸಿದ…

 • ಪಿಎಸ್‌ಐ ವಿರುದ್ಧ ನ್ಯಾಯವಾದಿಗಳ ಪ್ರತಿಭಟನೆ

  ಮೂಡಲಗಿ: ಸ್ಥಳೀಯ ದಿವಾಣಿ ಹಾಗೂ ಜೆಎಂಎಫ್‌ಸಿ ನ್ಯಾಯಾಲಯದ ಆವರಣದಲ್ಲಿ ಚಿಕ್ಕೋಡಿ ಪಿಎಸ್‌ಐ ಎಸ್‌.ಬಿ. ಪಾಟೀಲ ನ್ಯಾಯವಾದಿಗಳನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಅವಮಾನಿಸಿದ್ದನ್ನು ಖಂಡಿಸಿ ನ್ಯಾಯವಾದಿಗಳು ನ್ಯಾಯಾಲಯ ಕಲಾಪದಿಂದ ದೂರ ಉಳಿದು ಪ್ರತಿಭಟಣೆ ನಡೆಸಿದರು. ಈ ವೇಳೆ ನ್ಯಾಯವಾದಿಗಳ ಸಂಘದ…

 • ವಕೀಲರ ಮೇಲಿನ ಹಲ್ಲೆಖಂಡಿಸಿ ಕಲಾಪ ಬಹಿಷ್ಕಾರ

  ಶಹಾಪುರ: ಧಾರವಾಡದಲ್ಲಿ ವಕೀಲರಾದ ಬಿ.ಐ. ದೊಡ್ಮನಿ ಅವರ ಮೇಲೆ ದುಷ್ಕರ್ಮಿಗಳು ನಡೆಸಿದ ಮಾರಣಾಂತಿಕ ಹಲ್ಲೆ ಖಂಡಿಸಿ ನಗರದಲ್ಲಿ ವಕೀಲರ ಸಂಘದಿಂದ ಮಂಗಳವಾರ ಕಲಾಪ ಬಹಿಷ್ಕರಿಸಿ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದಲ್ಲಿ ವಕೀಲರ ಮೇಲೆ ನಿರಂತರ ಹಲ್ಲೆ, ಕೊಲೆ ಯತ್ನದಂತ ಪ್ರಕರಣ…

 • ವಕೀಲರ ಉಪವಾಸ ಸತ್ಯಾಗ್ರಹಕ್ಕೆ ಸಿಎಂ ಸಿದ್ದರಾಮಯ್ಯ ಬೆಂಬಲ 

  ಬೆಂಗಳೂರು : ಹೈಕೋರ್ಟ್‌ ನ್ಯಾಯಮೂರ್ತಿಗಳ ನೇಮಕಾತಿಗೆ ಆಗ್ರಹಿಸಿ  ಸೋಮವಾರ ಹೈಕೋರ್ಟ್‌ ವಕೀಲರು ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.  ಮಾಜಿ ಅಡ್ವೋಕೇಟ್‌ ಜನರಲ್‌ ಹಾಗೂ ಹಿರಿಯ ವಕೀಲ ಬಿ.ವಿ.ಆಚಾರ್ಯ ಅವರು ಉಪವಾಸ ಸತ್ಯಾಗ್ರಹಕ್ಕೆ ಬೆಂಬಲ ಸೂಚಿಸಿ ಧರಣಿಯಲ್ಲಿ ಪಾಲ್ಗೊಂಡಿದ್ದಾರೆ. ಧರಣಿ ವೇಳೆ…

 • ಗೂಡಂಗಡಿ ತೆರವಿಗೆ ಗಡುವು

  ಕಲಬುರಗಿ: ನಗರದ ಜಿಲ್ಲಾ ನ್ಯಾಯಾಲಯ ಆವರಣದಲ್ಲಿರುವ ಗೂಡಂಗಡಿಗಳನ್ನು ತೆರವುಗೊಳಿಸಲು ಲೋಕೋಪಯೋಗಿ, ಮಹಾನಗರ ಪಾಲಿಕೆ ಹಾಗೂ ಪೊಲೀಸ್‌ ಸಿಬ್ಬಂದಿ ಜೆಸಿಬಿ ಇನ್ನಿತರ ವಾಹನಗಳೊಂದಿಗೆ ರವಿವಾರ ಬೆಳಗ್ಗೆ ಮುಂದಾದಾಗ ವ್ಯಾಪಾರಿಗಳು, ವಕೀಲರು ಸೇರಿಕೊಂಡು ಪ್ರತಿಭಟನೆ ನಡೆಸಿದ ಘಟನೆ ನಡೆಯಿತು. ನೂರಾರು ಪೊಲೀಸರ ಜತೆಗೂಡಿಸಿ ಜೆಸಿಬಿ,…

ಹೊಸ ಸೇರ್ಪಡೆ