legislator

 • ಸಂಪತ್ತು ಇದ್ದಾಗ ದಾನ, ಧರ್ಮ ಮಾಡಿ: ಶಾಸಕ

  ಅರಸೀಕೆರೆ: ಮನುಷ್ಯ ಸಂಪತ್ತು ಇದ್ದಾಗ ದಾನ ಧರ್ಮ, ಅಧಿಕಾರ ಇದ್ದಾಗ ಜನಪರ ಕೆಲಸಗಳನ್ನು ಪ್ರಾಮಾಣಿಕವಾಗಿ ಮಾಡಿದರೆ ಭಗವಂತನ ಕೃಪೆಗೆ ಪಾತ್ರನಾಗುತ್ತಾನೆ ಎಂದು ಶಾಸಕ ಕೆ. ಎಂ. ಶಿವಲಿಂಗೇಗೌಡ ಹೇಳಿದರು. ತಾಲೂಕಿನ ಗಂಡಸಿ ಹೋಬಳಿ ಚಗಚಗೆರೆ ಶೆಟ್ಟಿಕೊಪ್ಪಲು ಗ್ರಾಮಸ್ಥರು ಹಾಗೂ…

 • ಕಾಯಿಲೆಗಳಿಗೆ ಆಯುರ್ವೇದ ಚಿಕಿತ್ಸೆ ಪರಿಹಾರ: ಶಾಸಕ

  ಮಧುಗಿರಿ: ರಾಸಾಯನಿಕ ಗುಣಗಳಿಂದ ಕೂಡಿದ ಚಿಕಿತ್ಸಾ ವಿಧಾನಕ್ಕಿಂತ ಆಯುರ್ವೇದ ಚಿಕಿತ್ಸೆ ಬಡವರಿಗೆ ಉಚಿತವಾಗಿ ಸಿಗಬೇಕು ಎಂದು ಶಾಸಕ ಎಂ.ವಿ.ವೀರಭದ್ರಯ್ಯ ತಿಳಿಸಿದರು. ಪಟ್ಟಣದ ಹಳೆಯ ಪುರಭವನದಲ್ಲಿ ರಾಜ್ಯ ಆಯುಷ್‌ ಇಲಾಖೆ ಹಾಗೂ ಜಿಪಂ ಸಹಯೋಗದಿಂದ ನಡೆದ ತಾಲೂಕು ಮಟ್ಟದ ಆಯುಷ್‌…

 • ರಸ್ತೆ ಕಾಮಗಾರಿಯಲ್ಲಿ ಗುಣಮಟ್ಟ ಕಾಪಾಡಿ: ಶಾಸಕ

  ಶಿಡ್ಲಘಟ್ಟ: ವಿಧಾನಸಭಾ ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿ, ಪಂಗಡಗಳ ಕಾಲೋನಿಗಳಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿಗಳಲ್ಲಿ ಗುಣಮಟ್ಟ ಕಾಪಾಡಿಕೊಳ್ಳಬೇಕೆಂದು ಶಾಸಕ ವಿ.ಮುನಿಯಪ್ಪ ಸೂಚಿಸಿದರು. ತಾಲೂಕಿನ ಈ.ತಿಮ್ಮಸಂದ್ರ ಗ್ರಾಪಂ ಕೇಂದ್ರದಲ್ಲಿ ಎಸ್‌ಸಿಪಿ ಯೋಜನೆಯಡಿ 6 ಲಕ್ಷ ರೂ. ವೆಚ್ಚದಲ್ಲಿ ಕಾಂಕ್ರೀಟ್‌ ರಸ್ತೆ ಅಭಿವೃದ್ಧಿ…

 • ಸಿಎಎ: ಪ್ರಚೋದನೆಗಳಿಗೆ ಕಿವಿಗೊಡಬೇಡಿ: ಶಾಸಕ

  ಮೈಸೂರು: ಪೌರತ್ವ ತಿದ್ದುಪಡಿ ಕಾಯ್ದೆಗೆ ಸಂಬಂಧಿಸಿದಂತೆ ಉಂಟಾಗಿರುವ ಪ್ರಚೋದನೆಗಳಿಗೆ ಕಿಗೊಡದೇ ಭಾವೈಕ್ಯತೆ, ಸಹೋದರತ್ವದಿಂದ ಬದುಕುವ ಮೂಲಕ ವಿವಿಧತೆಯಲ್ಲಿ ಏಕತೆ ಸಂದೇಶ ಸಾರೋಣ ಎಂದು ಶಾಸಕ ಎಸ್‌.ಎ.ರಾಮದಾಸ್‌ ಹೇಳಿದರು. ಪೌರತ್ವ ಕಾಯ್ದೆ ಕುರಿತು ಮುಸ್ಲಿಮರಲ್ಲಿ ಉಂಟಾಗಿರುವ ಆತಂಕ ಹೋಗಲಾಡಿಸುವ ನಿಟ್ಟಿನಲ್ಲಿ…

 • ಗ್ರಾಮೀಣ ಸಮಸ್ಯೆಗಳಿಗೆ ಮೊದಲ ಆದ್ಯತೆ: ಶಾಸಕ

  ದೇವನಹಳ್ಳಿ: ಗ್ರಾಮೀಣ ಪ್ರದೇಶದಲ್ಲಿ ಖಾಲಿ ಇರುವ ಸರ್ಕಾರ ಜಾಗ ಹುಡುಕಿ ದಾಖಲೆ ನೀಡಿ ಎಂದು ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಶಾಸಕ ಎಲ್‌.ಎನ್‌ ನಾರಾಯಣಸ್ವಾಮಿ ತಾಕೀತು ಮಾಡಿದರು. ತಾಲೂಕಿನ ಗೊಬ್ಬರ ಗುಂಟೆ ಸರ್ಕಾರಿ ಶಾಲಾ ಆವರಣದಲ್ಲಿ ಆವತಿ ಗ್ರಾಮ ಪಂಚಾಯಿತಿ…

 • ಶಾಸಕರೇ ನೀವೇ ಪ್ರತಿಭಟಿಸಿದ್ದ ರಸ್ತೆ ಅಭಿವೃದ್ಧಿ ಮರೆತಿರಾ?

  ಸಂತೆಮರಹಳ್ಳಿ: ಕಳೆದ ಎರಡು ವರ್ಷಗಳ ಹಿಂದೆ ಎನ್‌. ಮಹೇಶ್‌ ಸಂತೆಮರಹಳ್ಳಿಯಿಂದ ಮೂಗೂರು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಸರಿಯಿಲ್ಲ ಎಂದು ರಸ್ತೆಯ ಹಳ್ಳಗಳಿಗೆ ಮಣ್ಣನ್ನು ಹಾಕುವ ಮೂಲಕ ಪ್ರತಿಭಟಿಸಿದ್ದರು. ಆದರೆ ಪ್ರಸ್ತುತ ಶಾಸಕರಾಗಿ ಆಯ್ಕೆಯಾಗಿ ಒಂದೂವರೆ ವರ್ಷ ಕಳೆದರೂ…

 • ಮೂಲ ಸೌಕರ್ಯ ಅಭಿವೃದ್ಧಿಗೆ ಆದ್ಯತೆ: ಶಾಸಕ

  ದೇವನಹಳ್ಳಿ: ವಿದ್ಯಾರ್ಥಿಗಳಿಗೆ ನೀಡಿರುವ ಸೈಕಲ್‌ಗ‌ಳು ವಿದ್ಯಾಭ್ಯಾಸಕ್ಕಾಗಿ ಮಾತ್ರ ಬಳಕೆಯಾಗಬೇಕು. ಸರ್ಕಾರದಿಂದ ಸಿಗುವ ಸೌಲಭ್ಯ ಬಳಸಿಕೊಂಡು ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಉನ್ನತಿ ಸಾಧಿಸಬೇಕು ಎಂದು ಶಾಸಕ ಎಲ್‌.ಎನ್‌.ನಾರಾಯಣಸ್ವಾಮಿ ತಿಳಿಸಿದರು. ತಾಲೂಕಿನ ಬಚ್ಚಹಳ್ಳಿ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಹಮ್ಮಿಕೊಂಡಿದ್ದ ಕುಂದಾಣ ಹೋಬಳಿ ಸೈಕಲ್‌…

 • ಸಮಸ್ಯೆ ಎದುರಾದರೆ ಸಂಪರ್ಕಿಸಿ: ಶಾಸಕ

  ತಿ.ನರಸೀಪುರ: ಕೃಷಿ ಪರಿಕರ, ಗೊಬ್ಬರ, ಬಿತ್ತನೆ ಬೀಜ ಮತ್ತಿತರ ಸಮಸ್ಯೆಗಳು ಎದುರಾದರೆ ರೈತರು ನೇರವಾಗಿ ತಮ್ಮನ್ನು ಭೇಟಿ ಮಾಡಿ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು ಎಂದು ಶಾಸಕ ಎಂ.ಅಶ್ವಿ‌ನ್‌ ಕುಮಾರ್‌ ತಿಳಿಸಿದರು. ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸಂಸದರ ಆದರ್ಶ ಗ್ರಾಮ ಹಾಗು…

 • ಮಗ ಶಾಸಕನಾದರೂ ಬಿಡದ ಕೃಷಿ ವ್ಯಾಮೋಹ

  ಬೆಳ್ತಂಗಡಿ: ಮಗ ಶಾಸಕನಾದರೂ ತಂದೆ ಸೈಕಲ್‌ನಲ್ಲಿ ಹಾಲು ಹಿಡಿದು ಸಾಗುವ ದೃಶ್ಯ ಈಗ ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯಾಗಿದೆ. ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜರ ತಂದೆ ಮುತ್ತಣ್ಣ ಪೂಂಜ (74) ತಮ್ಮ ಗರ್ಡಾಡಿ ಮನೆಯಲ್ಲಿ 30 ವರ್ಷಗಳಿಂದ ಕೃಷಿಯಲ್ಲಿ ತೊಡಗಿದ್ದಾರೆ….

 • ನಾಗೇಂದ್ರ ಸಹೋದರ ಬಿಜೆಪಿಗೆ

    ಬಳ್ಳಾರಿ: ಗಣಿನಾಡಲ್ಲಿ ಲೋಕಸಭಾ ಚುನಾವಣೆ ರಾಜಕೀಯ ಬಿರುಸುಗೊಂಡಿದೆ. ಬಳ್ಳಾರಿ ಕ್ಷೇತ್ರದ ಬಿಜೆಪಿ ಟಿಕೆಟ್‌ ಆಕಾಂಕ್ಷಿ ಬಳ್ಳಾರಿ ಗ್ರಾಮೀಣ ಕ್ಷೇತ್ರದ ಶಾಸಕ ಬಿ. ನಾಗೇಂದ್ರ ಅವರ ಸಹೋದರ ಬಿ.ವೆಂಕಟೇಶ್‌ ಪ್ರಸಾದ್‌ ಮಂಗಳವಾರ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಗೊಂಡರು. ನಗರದ ಬಿಜೆಪಿ…

 • ಶಾಸಕನನ್ನು ಬಿಎಸ್‌ವೈ ಬಳಿ ಕಳಿಸಿದ್ದೇ ಎಚ್‌ಡಿಕೆ

  ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ಎಸ್‌.ಯಡಿಯೂರಪ್ಪ ಅವರು ತಾವು ಶರಣಗೌಡ ಅವರನ್ನು ಭೇಟಿಯಾಗಿದ್ದು ಹಾಗೂ ಮಾತನಾಡಿದ್ದು ನಿಜ ಎಂದು ಒಪ್ಪಿಕೊಂಡಿದ್ದಾರೆ. ಆದರೆ ಆಡಿಯೋದಲ್ಲಿರುವುದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಯವರ ಸುಳ್ಳು ಹಾಗೂ ಕಟ್ಟುಕಥೆ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಯೂ…

 • 8 ವರ್ಷ ರೌಡಿಶೀಟರ್‌ ಆಗಿದ್ದ ಶಾಸಕ ಗಣೇಶ್‌

  ಬಳ್ಳಾರಿ: ವಿಜಯನಗರ ಶಾಸಕ ಆನಂದ್‌ಸಿಂಗ್‌ ಮೇಲೆ ಹಲ್ಲೆ ನಡೆಸಿರುವ ಕಂಪ್ಲಿ ಶಾಸಕ ಜೆ.ಎನ್‌. ಗಣೇಶ್‌ ಈ ಹಿಂದೆಯೇ ನಗರಸಭೆ ಸದಸ್ಯರೊಬ್ಬರ ಮೇಲೆ ಹಲ್ಲೆ, ಪೊಲೀಸ್‌ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ ಪಡಿಸಿ 8 ವರ್ಷಗಳ ಕಾಲ ರೌಡಿಶೀಟರ್‌ ಆಗಿದ್ದರು ಎಂದು…

 • ರೈಲಿನಿಂದ ಬಿದ್ದು ಮಾಜಿ ಶಾಸಕ ಸಾಂಬಾಜಿ ಪಾಟೀಲ್‌ ಪುತ್ರ ದುರ್ಮರಣ 

  ಬೆಂಗಳೂರು: ಬೆಳಗಾವಿಯ ಮಾಜಿ ಎಂಇಎಸ್‌ ಶಾಸಕ ಸಾಂಬಾಜಿ ಪಾಟೀಲ್‌ ಅವರ ಪುತ್ರ ಸೋಮವಾರ ರಾತ್ರಿ ರೈಲಿನಿಂದ ಬಿದ್ದು ದುರ್ಮರಣವನ್ನಪ್ಪಿದ್ದಾರೆ. ಸಾಗರ್‌ ಸಾಂಬಾಜಿ ಪಾಟೀಲ್‌ (38)ಅವರು ಸ್ನೇಹಿತರೊಂದಿಗೆ ಬೆಳಗಾವಿಗೆ ತೆರಳಲೆಂದು ರಾಣಿ ಚೆನ್ನಮ್ಮ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಸುತ್ತಿದ್ದರು. ರೈಲು ಶ್ರೀರಾಂಪುರ ಬಳಿ…

 • ರಾಜಧರ್ಮದ ರಾಜಕಾರಣಿ ಶಂಕರಮೂರ್ತಿ

  ಕರ್ನಾಟಕದ ಚಿಂತಕರ ಚಾವಡಿ ಎಂಬ ಗೌರವಕ್ಕೆ ಪಾತ್ರವಾದ ಮೇಲ್ಮನೆಯ ಶಾಸನ ಸಭೆಯ ಪರಮೋಚ್ಚ ಹುದ್ದೆಯಾದ ಸಭಾಪತಿ ಸ್ಥಾನದಿಂದ ರಾಜಧರ್ಮದ ರಾಜಕಾರಣಿ ಶಂಕರಮೂರ್ತಿಯವರು ಇಂದು ನಿವೃತ್ತಿ ಪಡೆಯುತ್ತಿದ್ದಾರೆ. ವಿಧಾನ ಪರಿಷತ್ತಿನ ಸಭಾಪತಿ ಅವಧಿಯೊಂದಿಗೆ ಅವರ ಶಾಸಕತ್ವ ಹುದ್ದೆ ಇಂದೇ ಕೊನೆಗೊಳ್ಳಲಿದೆ….

 • ರಾಣೆಬೆನ್ನೂರು ಕೆಪಿಜೆಪಿ ಶಾಸಕ ಆರ್‌.ಶಂಕರ್‌ ಕಾಂಗ್ರೆಸ್‌ಗೆ ಜಂಪ್‌

  ಬೆಂಗಳೂರು: ಬಿಜೆಪಿ ಬೆಂಬಲಿಸುವುದಾಗಿ ಹೇಳಿದ್ದ  ರಾಣೆ  ಬೆನ್ನೂರು ಕೆಪಿಜೆಪಿ ಶಾಸಕ ಮೈತ್ರಿ ಸರ್ಕಾರ ಬರುವ ಸಾಧ್ಯತೆಗಳು ಹೆಚ್ಚಾಗಿರುವ ಹಿನ್ನಲೆಯಲ್ಲಿ ಕೊನೆ ಕ್ಷಣದಲ್ಲಿ ಕಾಂಗ್ರೆಸ್‌ಗೆ ಬೆಂಬಲಸೂಚಿಸಿದ್ದಾರೆ.  ಬೆಳಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ನಿವಾಸಕ್ಕೆ ತೆರಳಿದ್ದ ಶಂಕರ್‌ ಸಂಜೆ ಕೆಪಿಸಿಸಿ ಕಚೇರಿಗೆ ಆಗಮಿಸಿ…

 • ದೇಶಾಭಿಮಾನದಿಂದ ರಾಷ್ಟ್ರಾಭಿವೃದ್ಧಿ : ಶಾಸಕ ಅಂಗಾರ 

  ‌ಸುಳ್ಯ : ದೇಶ ಬಲಿಷ್ಠವಾಗಲು ನಂಬಿಕೆ, ವಿಶ್ವಾಸ ಮುಖ್ಯ. ಭಾರತ ಅತ್ಯಂತ ವೇಗವಾಗಿ ಮುನ್ನಡೆಯುತ್ತಿದ್ದು, ವಿಶ್ವವೇ ತಿರುಗಿ ನೋಡುವಂತೆ ಅಭಿವೃದ್ಧಿ ಹೊಂದುತ್ತಿದೆ. ದೇಶಾಭಿಮಾನದಿಂದ ರಾಷ್ಟ್ರದ ಅಭಿವೃದ್ಧಿಯಾಗುತ್ತದೆ ಎಂದು ಸುಳ್ಯ ಶಾಸಕ ಎಸ್‌. ಅಂಗಾರ ಅವರು ಹೇಳಿದರು. ರಾಷ್ಟ್ರೀಯ ಹಬ್ಬಗಳ ದಿನಾಚರಣಾ…

 • ಶಾಸಕ ಪಿಳ್ಳಮುನಿಸ್ವಾಮಪ್ಪ ಯೂಟರ್ನ್: ರಾಜೀನಾಮೆ ವಾಪಾಸ್‌ 

  ಬೆಂಗಳೂರು : ಜೆಡಿಎಸ್‌ ನಾಯಕತ್ವದ ವಿರುದ್ಧವೇ ಬಂಡೆದ್ದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ದೇವನಹಳ್ಳಿ ಶಾಸಕ ಪಿಳ್ಳಮುನಿಸ್ವಾಮಪ್ಪ  ಯೂಟರ್ನ್ ಹೊಡೆದಿದ್ದು  ರಾಜೀನಾಮೆಯನ್ನು ಶುಕ್ರವಾರ ವಾಪಾಸ್‌ ಪಡೆದಿದ್ದಾರೆ.  ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಅವರು ನಡೆಸಿದ ಸಂಧಾನದ ಬಳಿಕ ಸ್ಪೀಕರ್‌ ಕೋಳಿವಾಡ…

 • ಆರೋಗ್ಯ ಪಾಲನೆಗೆ ಇರಲಿ ಜನರ ಗಮನ: ಶಾಸಕ

  ಕೆಂಗೇರಿ: ವಾಯುಮಾಲಿನ್ಯ, ಜಲಮಾಲಿನ್ಯ ಹಾಗೂ ಶಬ್ಧಮಾಲಿನ್ಯದ ಪರಿಸರದ ಮೇಲಷ್ಟೇ ಅಲ್ಲದೆ, ಜನರ ಆರೋಗ್ಯದ ಮೇಲೂ ದುಷ್ಪರಿಣಾಮ ಬೀರುತ್ತಿದೆ. ಹೀಗಾಗಿ ಪ್ರತಿಯೊಬ್ಬರು ಉತ್ತಮ ಆರೋಗ್ಯಕ್ಕಾಗಿ ಯೋಗ, ಧ್ಯಾನ, ಪ್ರಾಣಯಾಮ ಹಾಗೂ ವ್ಯಾಯಾಮ ಮಾಡುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಶಾಸಕ…

 • FIR ದಾಖಲಾಗುತ್ತಿದ್ದಂತೆ ಹಲ್ಲೆಕೋರ ಬಿಜೆಪಿ ಶಾಸಕನ ಕುಟುಂಬವೇ ಪರಾರಿ

  ಕಾಗವಾಡ: ಕಾಂಗ್ರೆಸ್‌ ಕಾರ್ಯಕರ್ತ ವಿವೇಕ್‌ ಶೆಟ್ಟಿ ಅವರ ಮೇಲೆ ನಂಡೆ ಗುಂಪು ದಾಳಿಗೆ ಸಂಬಂಧಿಸಿ ಎಫ್ಐಆರ್‌ ದಾಖಲಾಗುತ್ತಿದ್ದಂತೆ ಬಿಜೆಪಿ ಶಾಸಕ ರಾಜು ಕಾಗೆ, ಕುಟುಂಬ ಸೇರಿ 13 ಮಂದಿ ಆರೋಪಿಗಳು ತಲೆ ಮರೆಸಿಕೊಂಡಿದ್ದಾರೆ.  ಜನವರಿ 9 ರಂದು ವಿವೇಕ್‌…

ಹೊಸ ಸೇರ್ಪಡೆ