legislators

 • ಸ್ಥಳೀಯ ಸಂಸ್ಥೆಗಳಲ್ಲಿ ಶಾಸಕರ ಹಸ್ತಕ್ಷೇಪಕ್ಕೆ ಖಂಡನೆ

  ಅರಸೀಕೆರೆ: ಕ್ಷೇತ್ರದ ಶಾಸಕ ಕೆ.ಎಂ.ಶಿವಲಿಂಗೇಗೌಡರು ಸ್ಥಳೀಯ ಜನಪ್ರತಿನಿಧಿಗಳ ಅಧಿಕಾರ ಹಾಗೂ ಅನುದಾನದಲ್ಲಿ ಹಸ್ತಕ್ಷೇಪ ಮಾಡುವ ಮೂಲಕ ಪ್ರಜಾಪ್ರಭುತ್ವ ಆಡಳಿತ ವ್ಯವಸ್ಥೆಗೆ ಅವಮಾನ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್‌ ಮುಖಂಡರು ನಗರದ ಗ್ರಾಮೀಣ ನೀರು ಸರಬರಾಜು ಯೋಜನಾ ಕಚೇರಿಯ ಮುಂಭಾಗ…

 • ಹೆಚ್ಚುವರಿ ಕೊಠಡಿಗೆ ಶಾಸಕರಿಂದ ಪೂಜೆ

  ಪಿರಿಯಾಪಟ್ಟಣ: ಸಮಾಜದಲ್ಲಿ ಪ್ರತಿಯೊಬ್ಬರು ಶಿಕ್ಷಿತರಾದರೆ ಸಮಾಜ ತಾನಾಗಿಯೇ ಬದಲಾಗಲಿದೆ, ಶಿಕ್ಷಣವನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸರ್ಕಾರ ಹೆಚ್ಚಿನ ಅನುದಾನ ನೀಡುತ್ತಿದೆ ಎಂದು ಶಾಸಕ ಕೆ.ಮಹದೇವ್‌ ಹೇಳಿದರು. ತಾಲೂಕಿನ ಹುಣಸವಾಡಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ 15.75 ಲಕ್ಷ ರೂ. ವೆಚ್ಚದಲ್ಲಿ ಶಾಲೆಯ…

 • ಕುಂದು ಕೊರತೆಗಳ ಆಲಿಸಲು ಶಾಸಕರ ಪ್ರವಾಸ

  ಚಾಮರಾಜನಗರ: ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಹರವೆ ಹೋಬಳಿಯ ಗ್ರಾಮಗಳಿಗೆ ಶಾಸಕ ಸಿ.ಎಸ್‌. ನಿರಂಜನ್‌ಕುಮಾರ್‌ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಭೇಟಿ ನೀಡಿ, ಅಲ್ಲಿನ ಕುಂದು ಕೊರತೆಗಳನ್ನು ಆಲಿಸಿದರು. ತಾಲೂಕಿನ ದೇಶಿಗೌಡನಪುರ, ಕಲ್ಪುರ, ಹಳೇಪುರ, ಹರವೆ, ಸಾಗಡೆ, ಮೂಡ್ನಾಕೂಡು, ಮಲೆಯೂರು,…

 • ಅಧಿಕಾರಿಗಳ ಚಳಿ ಬಿಡಿಸಿದ ಶಾಸಕದ್ವಯರು

  ನಂಜನಗೂಡು: ಮಿನಿ ವಿಧಾನಸೌಧದ ಆವರಣದಲ್ಲಿ ಮಂಗಳವಾರ ನಡೆದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಶಾಸಕರಾದ ಬಿ.ಹರ್ಷವರ್ಧನ್‌ ಮತ್ತು ಡಾ. ಯತೀಂದ್ರ ಸಿದ್ದರಾಮಯ್ಯ, ಅಧಿಕಾರಿಗಳ ಚಳಿಬಿಡಿಸಿದರು. ಸಭೆಯಲ್ಲಿ ಹೆದ್ದಾರಿ ಸುಂಕ, ನೋಂದಣಿ ಕಚೇರಿ ಭ್ರಷ್ಟಾಚಾರ ಹಾಗೂ ತಾಲೂಕು ಮಧ್ಯವರ್ತಿಗಳ ಹಾವಳಿ ಕುರಿತು…

 • ಶಾಸಕರನ್ನೆಲ್ಲಾ ವಿಶ್ವಾಸದಲ್ಲಿಟ್ಟುಕೊಳ್ಳಿ

  ಬೆಂಗಳೂರು: ಉಪಚುನಾವಣೆಯಲ್ಲಿ ಬಿಜೆಪಿ ಬಹುಮತಕ್ಕೆ ಅಗತ್ಯವಾದಷ್ಟು ಸ್ಥಾನ ಸಿಗದಿದ್ದರೆ ಜೆಡಿಎಸ್‌ ಇಬ್ಭಾಗವಾಗು ತ್ತಿತ್ತು. ಆದರೆ, ಈಗ ಆ ಪರಿಸ್ಥಿತಿ ಇಲ್ಲ ಎಂದು ಜೆಡಿಎಸ್‌ನ ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಹೇಳಿದರು. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿ ಸರ್ಕಾರಕ್ಕೆ…

 • ಶಾಸಕರ ಕಾಲಿಗೆ ಬಿದ್ದು ನಮಸ್ಕರಿಸಿದ ಡಿಸಿಎಂ

  ಬಾಗಲಕೋಟೆ: ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಬಾಗಲಕೋಟೆ ಶಾಸಕ ಡಾ|ವೀರಣ್ಣ ಚರಂತಿಮಠ ಅವರ ಕಾಲಿಗೆ ನಮಸ್ಕರಿಸಿ, ನಿಮ್ಮ ಆಶೀರ್ವಾದ ಇರಲೆಂದು ಕೇಳಿಕೊಂಡ ಪ್ರಸಂಗ ಶನಿವಾರ ನಡೆಯಿತು. ಖಾತೆ ಹಂಚಿಕೆ ಹಾಗೂ ಉಪ ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ…

 • ಶಾಸಕರ ಕಾಲಹರಣ ಸೂಕ್ತ ನಡೆಯಲ್ಲ

  ಎಚ್‌.ಡಿ.ಕೋಟೆ: ಮಳೆ ಹಾಗೂ ನೆರೆಯಿಂದ ತಾಲೂಕಿನ ಜನರು ಸಂಕಷ್ಟದಲ್ಲಿದ್ದಾರೆ. ಜತೆಗೆ ಅಪಾರ ಪ್ರಮಾಣದ ಬೆಳೆ ಹಾಗೂ ಮನೆಗಳಿಗೆ ಹಾನಿಯಾಗಿದೆ. ಆದರೆ ಶಾಸಕ ಅನಿಲ್‌ ಚಿಕ್ಕಮಾದು ಸಂತ್ರಸ್ತರಿಗೆ ಸೂಕ್ತ ಪರಿಹಾರ ಒದಗಿಸದೇ ಕಾಲಹರಣ ಮಾಡುತ್ತಿದ್ದಾರೆ ಎಂದು ಕರ್ನಾಟಕ ಪ್ರಜಾಪಾರ್ಟಿ ಸಂಸ್ಥಾಪಕ…

 • ಸ್ವಾತಂತ್ರ್ಯೋತ್ಸವ ದಿನಾಚರಣೆಗಿಲ್ಲ ಉಸ್ತುವಾರಿ ಸಚಿವರು, ಶಾಸಕರು

  ಚಿಕ್ಕಬಳ್ಳಾಪುರ: ಜಿಲ್ಲೆಯಾದ 11 ವರ್ಷದಲ್ಲಿ ಇದೇ ಮೊದಲ ಬಾರಿಗೆ ಜಿಲ್ಲಾ ಮಟ್ಟದಲ್ಲಿ ನಡೆಯುವ ಸ್ವಾತಂತ್ರ್ಯೋತ್ಸವಕ್ಕೆ ಉಸ್ತುವಾರಿ ಸಚಿವರು, ಕ್ಷೇತ್ರದ ಸ್ಥಳೀಯ ಶಾಸಕರು ಇಲ್ಲದೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದ ಆಚರಣೆಗೆ ಕ್ಷಣಗಣನೆ ಆರಂಭಗೊಂಡಿದೆ. ಇದೇ ಮೊದಲು: ರಾಜ್ಯ ಬಿಜೆಪಿ ಸರ್ಕಾರ ರಚನೆಯಾಗಿ…

 • ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಕಾಂಗ್ರೆಸ್‌ ನಾಯಕರ ಕಸರತ್ತು

  ಬೆಂಗಳೂರು: ವಿಶ್ವಾಸ ಮತ ಯಾಚನೆ ಗುರುವಾರಕ್ಕೆ ಮುಂದೂಡಿದ್ದರಿಂದ ಹೆಚ್ಚಿನ ಕಾಂಗ್ರೆಸ್‌ ಶಾಸಕರು ಹೊಟೇಲ್‌ನಲ್ಲಿ ಉಳಿದುಕೊಳ್ಳಲು ವಿರೋಧ ವ್ಯಕ್ತಪಡಿಸಿದ್ದಾರೆ. ಈಗಾಗಲೇ ಹೊಟೇಲ್‌ನಲ್ಲಿಯೇ ನಾಲ್ಕು ದಿನ ಕಳೆದಿದ್ದು ಇನ್ನೂ ಮೂರು ದಿನ ಹೊಟೇಲ್‌ನಲ್ಲಿಯೇ ಉಳಿದರೆ, ಕ್ಷೇತ್ರದ ಜನತೆಯ ಮುಂದೆ ಹೋಗುವುದು ಕಷ್ಟವಾಗುತ್ತದೆ…

 • ಕೈ ಕೊಡುವ ಶಾಸಕರ ಬಗ್ಗೆ ಜೆಡಿಎಸ್‌ ನಿಗಾ

  ಬೆಂಗಳೂರು: ಒಂದೆಡೆ ಸರ್ಕಾರ ಉಳಿಸಿಕೊಳ್ಳುವ ನಿಟ್ಟಿನಲ್ಲಿ “ಮ್ಯಾಜಿಕ್‌ ನಂಬರ್‌’ ಸೆಟ್‌ ಮಾಡಿಕೊಳ್ಳಲು ಎಚ್‌.ಡಿ.ಕುಮಾರಸ್ವಾಮಿ ಕಸರತ್ತು ನಡೆಸುತ್ತಿದ್ದರೆ, ಮತ್ತೂಂದೆಡೆ ಬಿಜೆಪಿಯತ್ತ ಹೋಗುವ ಬಗ್ಗೆ ಅನುಮಾನ ಇರುವ ಶಾಸಕರನ್ನು ಜೆಡಿಎಸ್‌ನ ಸಚಿವರು ಕಾಯುತ್ತಿದ್ದಾರೆ. ಇನ್ನೂ ನಾಲ್ಕೈದು ಮಂದಿ ಶಾಸಕರು ರಾಜೀನಾಮೆ ನೀಡಲಿದ್ದಾರೆ…

 • ಶಾಸಕರನ್ನು ತಡೆಯಲು ಹೂಡಿರುವ ಷಡ್ಯಂತ್ರ

  ಬೆಂಗಳೂರು: ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ವಿಶ್ವಾಸಮತ ಯಾಚನೆ ಮಾಡುವುದಾಗಿ ಹೇಳಿದ್ದಾರೆ. ಕಾಂಗ್ರೆಸ್‌, ಜೆಡಿಎಸ್‌ ಶಾಸಕರು ಪಕ್ಷ ಬಿಟ್ಟು ಹೋಗುವುದನ್ನು ತಡೆಯಲು ಮುಖ್ಯಮಂತ್ರಿಗಳು ಮಾಡಿರುವ ವ್ಯವಸ್ಥಿತ ರಾಜಕೀಯ ಷಡ್ಯಂತ್ರವಿದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಕಿಡಿ ಕಾರಿದರು. ನಗರದ ಡಾಲರ್ ಕಾಲೋನಿಯ…

 • “ಶಾಸಕರ ರಾಜೀನಾಮೆ ಶೀಘ್ರ ಅಂಗೀಕರಿಸಿ’

  ಬೆಂಗಳೂರು: “ಸ್ಪೀಕರ್‌ ರಮೇಶ್‌ ಕುಮಾರ್‌ ಕೂಡಲೇ ಶಾಸಕರ ರಾಜೀನಾಮೆ ಅಂಗೀಕರಿಸಬೇಕು. ಪಕ್ಷದ ಮುಂದಿನ ನಿಲುವಿನ ಬಗ್ಗೆ ಚರ್ಚಿಸಿ ತೀರ್ಮಾನಿಸಲಾಗುವುದು’ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌.ಈಶ್ವರಪ್ಪ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಶಾಸಕರು ಸಲ್ಲಿಸಿದ ರಾಜೀನಾಮೆಯಲ್ಲಿ ವ್ಯತ್ಯಾಸವಿದ್ದರೆ ಅದನ್ನು ತಿದ್ದಿ ಅಂಗೀಕರಿಸಬೇಕಾಗಿತ್ತು….

 • ಯಾವ ಶಾಸಕರ ಓಲೈಕೆಗೆ ಮುಂದಾಗುವುದಿಲ್ಲ: ಡಿಕೆಶಿ

  ಬೆಂಗಳೂರು/ಮಂಡ್ಯ: ಎಲ್ಲ ಶಾಸಕರಿಗೂ ಸರ್ಕಾರ ಉಳಿಯಬೇಕಿದೆ. ಹೀಗಾಗಿ, ಯಾವ ಶಾಸಕರನ್ನೂ ಮನವೊಲಿಸುವ ಅಗತ್ಯವಿಲ್ಲ ಎಂದು ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಆನಂದ್‌ಸಿಂಗ್‌ ಹಾಗೂ ರಮೇಶ್‌ ಜಾರಕಿಹೊಳಿ ರಾಜೀನಾಮೆ ಕುರಿತು ಪ್ರತಿಕ್ರಿಯಿಸಿದ ಅವರು, ಸರ್ಕಾರ ಉಳಿಯಬೇಕು ಎನ್ನುವುದು ಎಲ್ಲ…

 • ಶಾಸಕರ ರಾಜೀನಾಮೆ ಪರ್ವ ಆರಂಭ

  ಮೈಸೂರು: ಆನಂದ್‌ಸಿಂಗ್‌ ರಾಜೀನಾಮೆಯೊಂದಿಗೆ ಶಾಸಕರ ರಾಜೀನಾಮೆ ಪರ್ವ ಶುರುವಾಗಲಿದ್ದು, ಈ ಸರ್ಕಾರ ಪತನಗೊಳ್ಳುವುದು ಖಚಿತ ಎಂದು ಮಾಜಿ ಉಪ ಮುಖ್ಯಮಂತ್ರಿ ಆರ್‌.ಅಶೋಕ ವಿಶ್ವಾಸ ವ್ಯಕ್ತಪಡಿಸಿದರು. ಮೈಸೂರಿನ ಜ್ಯೋತಿ ನಗರದಲ್ಲಿನ ನಿರಾಶ್ರಿತರ ಪರಿಹಾರ ಕೇಂದ್ರದ ನಿವಾಸಿಗಳೊಂದಿಗೆ ಸೋಮವಾರ ಹುಟ್ಟುಹಬ್ಬ ಆಚರಿಸಿಕೊಂಡ…

 • ಜೆಡಿಎಸ್ ಶಾಸಕರ ಸಭೆ ಇಂದು

  ಬೆಂಗಳೂರು: ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮಂಗಳವಾರ ಪಕ್ಷದ ಶಾಸಕರು ಹಾಗೂ ಪರಿಷತ್‌ ಸದಸ್ಯರ ಸಭೆ ಕರೆದಿದ್ದಾರೆ. ಜೆಪಿ ನಗರದ ನಿವಾಸದಲ್ಲಿ ಸಂಜೆ ಸಭೆ ನಿಗದಿಯಾಗಿದ್ದು, ಲೋಕಸಭೆ ಚುನಾವಣೆ ಫ‌ಲಿತಾಂಶ, ಮುಂದೆ ಪಕ್ಷ ಸಂಘಟನೆ, ಆಡಳಿತ ಯಂತ್ರ ಚುರುಕುಗೊಳಿಸಲು ಕೈಗೊಳ್ಳಬೇಕಾದ…

 • ಜಿಲ್ಲೆಯ ಕೆಲ ಶಾಸಕರು ಬಿಜೆಪಿ ಸೇರ್ತಾರೆ

  ಕೋಲಾರ: ಲೋಕಸಭಾ ಚುನಾವಣೆಯ ವಿಜಯೋತ್ಸವದ ಸಂಭ್ರಮದಲ್ಲಿರುವ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಮುಖ್ಯಮಂತ್ರಿಯಾಗಲು ಜಿಲ್ಲೆಯ ಕೆಲವು ಶಾಸಕರು ಸಹಕಾರ ನೀಡುವ ಶುಭ ಸೂಚನೆ ಸಿಕ್ಕಿದೆ ಎಂದು ಸಂಸದ ಎಸ್‌.ಮುನಿಸ್ವಾಮಿ ತಿಳಿಸಿದರು. ನಗರದ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ನಡೆದ ಕಾರ್ಯಕರ್ತರ ಸಭೆಯಲ್ಲಿ…

 • “10 ಶಾಸಕರಿಗೆ ಅವರ 20 ಶಾಸಕರನ್ನು ಸೆಳೆಯುತ್ತೇವೆ’

  ಹುಬ್ಬಳ್ಳಿ: “ನಮ್ಮ ಹತ್ತು ಶಾಸಕರಿಗೆ ಕೈ ಹಾಕಿದರೆ, ನಾವು ಅವರ ಇಪ್ಪತ್ತು ಶಾಸಕರನ್ನು ಸೆಳೆಯುತ್ತೇವೆ. ಆ ಮಟ್ಟದ ಸಂಪರ್ಕ, ಸಾಮರ್ಥ್ಯ ನಮಗೂ ಇದೆ. ಅಂತಹ ಹೊಲಸು ರಾಜಕೀಯ ಬೇಡ ಎಂದು ಸುಮ್ಮನಿದ್ದೇವೆ. ಆಪರೇಷನ್‌ ಕಮಲಕ್ಕೆ ಕೋಟಿ ಕೋಟಿ ಹಣ…

 • ಹೆಣ ಹೊರೋನು ನಾನೇ, ಪಲ್ಲಕ್ಕಿ ಹೊರೋನೂ ನಾನೇ

  ಬಳ್ಳಾರಿ: “ಕಾಂಗ್ರೆಸ್‌ನಲ್ಲಿ ಹೆಣ ಹೊರೋನು ನಾನೇ…ಪಲ್ಲಕ್ಕಿ ಹೊರೋನೂ ನಾನೇ’ ಎಂದು ಸಚಿವ ಡಿ.ಕೆ. ಶಿವಕುಮಾರ ಹೇಳಿದರು. ಸಂಡೂರು ಪಟ್ಟಣದಲ್ಲಿ ಭಾನುವಾರ ನಡೆದ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಪಕ್ಷಗಳ ಕಾರ್ಯಕರ್ತರ ಸಮಾವೇಶ ಉದ್ಘಾಟಿಸಿ ಮಾತನಾಡಿ,ಪಕ್ಷದಲ್ಲಿ ಮತ್ತು ಶಾಸಕರ ಮಧ್ಯೆ ಅಸಮಾಧಾನಗಳೇನೇ ಇದ್ದರೂ…

 • ರೆಸಾರ್ಟ್‌ ರಾಜಕೀಯಕ್ಕೆ ಕೆಲವು ಶಾಸಕರ ಅತೃಪ್ತಿ

   ಬೆಂಗಳೂರು: ಬಿಜೆಪಿಯವರ ರೆಸಾರ್ಟ್‌ ರಾಜಕೀಯ ವಿರೋಧಿಸಿ ಈಗ ನಾವೇ ರೆಸಾರ್ಟ್‌ಗೆ ಹೋದರೆ ತಪ್ಪು ಸಂದೇಶ ರವಾನೆ ಮಾಡಿದಂತಾಗುತ್ತದೆ ಎಂದು ಕಾಂಗ್ರೆಸ್‌ನ ಕೆಲ ಶಾಸಕರು ಪಕ್ಷದ ನಾಯಕರ ನಿರ್ಧಾರದ ವಿರುದಟಛಿ ಅಸಮಾಧಾನ ಹೊರ ಹಾಕಿದ್ದಾರೆ. ಪಕ್ಷದ ನಾಯಕರ ಆದೇಶದಂತೆ ಒಂದು…

 • ರೆಸಾರ್ಟ್‌ಗೆ ಕರೆದುಕೊಂಡು ಹೋಗಲು ಶಾಸಕರಿಗೆ 2 ಐಷಾರಾಮಿ ಬಸ್‌

  ಬೆಂಗಳೂರು: ಶಾಸಕಾಂಗ ಪಕ್ಷದ ಸಭೆ ಮುಕ್ತಾಯವಾಗುತ್ತಿದ್ದಂತೆ ಪಕ್ಷದ ಶಾಸಕರನ್ನು ನೇರವಾಗಿ ರೆಸಾರ್ಟ್‌ಗೆ ಕರೆದುಕೊಂಡು ಹೋಗಲು ತೀರ್ಮಾನಿಸಿದ್ದರಿಂದ ನ್ಯಾಷನಲ್‌ ಟ್ರಾವೆಲ್‌ ಮಾಲೀಕರಾಗಿರುವ ಜಮೀರ್‌ ಅಹಮದ್‌ ಅವರ ಮೂಲಕ ಎರಡು ಐಶಾರಾಮಿ ಬಸ್‌ಗಳನ್ನು ತರಿಸಲಾಯಿತು. ಸಭೆ ಮುಗಿದ ತಕ್ಷಣ ಬಹುತೇಕ ಶಾಸಕರು…

ಹೊಸ ಸೇರ್ಪಡೆ