lingayatha

 • ಲಿಂಗಾಯತ ಹೋರಾಟ ನಿಂತ ನೀರಲ್ಲ

  ಹುಬ್ಬಳ್ಳಿ: ಲಿಂಗಾಯತ ಧರ್ಮ ಹೋರಾಟ ನಿಂತ ನೀರಲ್ಲ, ಬದಲಾಗಿ ಅದು ನಿರಂತರ ಎಂದು ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಹೇಳಿದರು. ಜಾಗತಿಕ ಲಿಂಗಾಯತ ಮಹಾಸಭಾ ಹಾಗೂ ಬಸವ ಕೇಂದ್ರ ಹುಬ್ಬಳ್ಳಿ ಆಶ್ರಯದಲ್ಲಿ ನಡೆದ ವಚನ ಶ್ರಾವಣ ಕಾರ್ಯಕ್ರಮವನ್ನುದ್ದೇಶಿಸಿ…

 • ಲಿಂಗಾಯತ ಸ್ವತಂತ್ರ ಧರ್ಮಕ್ಕಾಗಿ ಹೋರಾಟ ನಿರಂತರ

  ಬೆಳಗಾವಿ: ಬಸವಣ್ಣನವರ ತತ್ವಗಳ ಅಸ್ಮಿತೆಗಾಗಿ ಲಿಂಗಾಯಿತ ಸ್ವತಂತ್ರ ಧರ್ಮದ ಹೋರಾಟ ಮುಂದುವರಿಯಲಿದೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಎಡೆಯೂರು ತೋಂಟದಾರ್ಯಮಠ ಮತ್ತು ಬೆಳಗಾವಿ ನಾಗನೂರು ರುದ್ರಾಕ್ಷಿ ಮಠದ ಡಾ| ತೋಂಟದ ಸಿದ್ಧರಾಮ ಸ್ವಾಮೀಜಿ ಹೇಳಿದರು. ಜಾಗತಿಕ ಲಿಂಗಾಯತ…

 • ಕುಟುಂಬದ ಜತೆ ಕಾಲ ಕಳೆದ ಜೋಶಿ

  ಹುಬ್ಬಳ್ಳಿ: ಧಾರವಾಡ ಕ್ಷೇತ್ರದ ಲೋಕಸಭೆ ಮತದಾನ ಮುಗಿದ ಮರುದಿನವಾದ ಬುಧವಾರ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ನಿರಾಳರಾಗಿದ್ದರು. ಕುಟುಂಬ ಸದಸ್ಯರೊಂದಿಗೆ ಕಾಲ ಕಳೆದ ಅವರು ಪಕ್ಷದ ಕಾರ್ಯಕರ್ತರು, ಮುಖಂಡರೊಂದಿಗೆ ಚರ್ಚೆ ನಡೆಸಿದರು. ಬುಧವಾರ ಬೆಳಗ್ಗೆ ಯೋಗ ಮಾಡಿ, ದಿನಪತ್ರಿಕೆಗಳನ್ನು…

 • ಲಿಂಗಾಯತರಲ್ಲಿ ಒಡಕಿಗೆ ಯತ್ನ

  ಹುಬ್ಬಳ್ಳಿ: ಶಾಸಕ ಅರವಿಂದ ಬೆಲ್ಲದ ಅವರಿಗೆ ಆಕಾಶ ತೋರಿಸಿ ಅವರ ಮೂಲಕ ಲಿಂಗಾಯತ ಸಮಾಜ ವಿರುದ್ಧ ಎತ್ತಿ ಕಟ್ಟುವ ಕೆಲಸ ಬಿಜೆಪಿ ನಾಯಕರಿಂದಾಗಿದೆ ಎಂದು ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ…

 • ಮೋದಿ ಅಲೆ ಮುಂದೆ ಮೈತ್ರಿ ಲೆಕ್ಕಕ್ಕಿಲ್ಲ

  ಲೋಕಸಭೆ ಚುನಾವಣೆಗೆ ಇನ್ನೂ ಮೂರು ದಿನ ಬಾಕಿಯಿದೆ. ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಸಂಸದ ಪ್ರಕಾಶ ಹುಕ್ಕೇರಿ ಮೈತ್ರಿ ಪಕ್ಷಗಳ ಬೆಂಬಲವನ್ನು ನೆಚ್ಚಿಕೊಂಡು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮೋದಿ ಅಲೆ ನಂಬಿಕೊಂಡಿರುವ ಬಿಜೆಪಿ ಅಭ್ಯರ್ಥಿ ಅಣ್ಣಾ ಸಾಹೇಬ ಜೊಲ್ಲೆ ಗೆಲುವಿಗಾಗಿ ಕಸರತ್ತು…

 • ಮೋದಿ ಹೆಸರಲ್ಲಿ ಮತ ಯಾಚಿಸಿದರೆ ತಪ್ಪೇನು?

  ಹುಬ್ಬಳ್ಳಿ: ಧಾರವಾಡ ಕ್ಷೇತ್ರದ ಅಭಿವೃದ್ಧಿಗೆ ಪ್ರಧಾನಿ ನರೇಂದ್ರ ಮೋದಿ ಅವರು ನನಗೆ ಸಹಕಾರ ನೀಡಿದ್ದಾರೆ. ಅವರ ಹೆಸರಲ್ಲಿ ಮತ ಕೇಳುವುದಲ್ಲಿ ತಪ್ಪೇನಿದೆ. ಕಳೆದ 15 ವರ್ಷಗಳಲ್ಲಿ ಸುಸಂಸ್ಕೃತ ರಾಜಕಾರಣ ಮಾಡಿದ್ದೇನೆ. 2 ಲಕ್ಷ ಮತಗಳ ಅಂತರದಿಂದ ನನ್ನ ಗೆಲುವು…

 • ಲಿಂಗಾಯತರು ಈ ಬಾರಿ ನನ್ನ ಕೈಹಿಡಿದರೆ ಗೆಲುವು ತಡೆ ಅಸಾಧ್ಯ

  ಹುಬ್ಬಳ್ಳಿ: ಮುಸಲ್ಮಾನರು, ಕ್ರಿಶ್ಚಿಯನ್ನರು ಹಾಗೂ ಎಸ್‌ಸಿ, ಎಸ್‌ಟಿ ಬಾಂಧವರು ನನಗೆ ಬೆಂಬಲ ನೀಡಲು ಮುಂದಾಗಿದ್ದು,ಲಿಂಗಾಯತರೆಲ್ಲರೂ ಒಗ್ಗಟ್ಟಾಗಿ ನನ್ನ ಕೈ ಹಿಡಿದರೆ ನನ್ನ ಗೆಲುವು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮೈತ್ರಿ ಅಭ್ಯರ್ಥಿ ವಿನಯ ಕುಲಕರ್ಣಿ ಹೇಳಿದರು. ನಗರದ ಬಮ್ಮಾಪುರ…

 • ಲಿಂಗಾಯತ ಸಮುದಾಯಮೂಲೆಗುಂಪಿಗೆ ಹುನ್ನಾರ

  ಧಾರವಾಡ: ರಾಜ್ಯದಲ್ಲಿ ಲಿಂಗಾಯತ ಸಮಾಜ ಮೂಲೆಗುಂಪು ಮಾಡುವ ಹುನ್ನಾರ ನಡೆದಿದ್ದು, ಇದರಿಂದಲೇ ಕಳೆದ ವಿಧಾನಸಭೆ ಚುನಾವಣೆಯಲ್ಲೂ ನನಗೆ ಸೋಲಾಗಿದೆ. ಈಗ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ಅವರನ್ನು ಸೋಲಿಸುವ ತನಕ ವಿರಮಿಸುವುದಿಲ್ಲ ಎಂದು ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ…

 • ರಂಭಾಪುರಿ ಶ್ರೀ ಭೇಟಿಯಾದ್ರೆ ತಪ್ಪೇನು

  ಹುಬ್ಬಳ್ಳಿ: ಲಿಂಗಾಯತರು ಒಂದು ಕುಟುಂಬ ಎಂದ ಮೇಲೆ ಭಿನ್ನಾಭಿಪ್ರಾಯ, ಜಗಳ ಇರುವುದು ಸಾಮಾನ್ಯ. ಅವುಗಳನ್ನು ನಾವೇ ಬಗೆಹರಿಸಿಕೊಳ್ಳುತ್ತೇವೆ. ಅಷ್ಟಕ್ಕೂ ರಂಭಾಪುರಿ ಸ್ವಾಮೀಜಿಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರೆ ತಪ್ಪೇನಿದೆ ಎಂದು ಕಾಂಗ್ರೆಸ್‌ -ಜೆಡಿಎಸ್‌ ಮೈತ್ರಿ ಅಭ್ಯರ್ಥಿ ವಿನಯ ಕುಲಕರ್ಣಿ ತಾವು…

 • ವೀರಶೈವ ಮಹಾಸಭಾ ಜಿಲ್ಲಾ ಕಚೇರಿ ಕಟ್ಟಡ ಕಾಮಗಾರಿ ಶೀಘ್ರ: ಶಾಮನೂರು

  ದಾವಣಗೆರೆ: ಅಖೀಲ ಭಾರತ ವೀರಶೈವ ಮಹಾಸಭಾದ ಜಿಲ್ಲಾ ಕಚೇರಿ ಕಟ್ಟಡ ಕಾಮಗಾರಿ ಶೀಘ್ರದಲ್ಲೇ ಆರಂಭವಾಗಲಿದೆ ಎಂದು ಅಖೀಲ ಭಾರತ ವೀರಶೈವ ಮಹಾಸಭಾದ ನೂತನ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ಶಾಸಕ ಶಾಮನೂರು ಶಿವಶಂಕಪ್ಪ ಹೇಳಿದ್ದಾರೆ. ಮಹಾಸಭಾದ ಐದು ವರ್ಷಗಳ ಅವಧಿಗೆ…

 • ಬಸವಣ್ಣನನ್ನು ಮೊದಲು ಗುರುತಿಸಿದ್ದೇ ಸೂಫಿಗಳು

  ವಿಜಯಪುರ: ಕಾಯಕ ಎನ್ನುವ ಶಬ್ದವನ್ನು ಅರ್ಥೈಸಿಕೊಳ್ಳದಿರುವುದು ಕನ್ನಡಿಗರ ಮತ್ತು ಲಿಂಗಾಯತರ ಪಾಲಿನ ದೊಡ್ಡ ದುರಂತ. ಬಸವಣ್ಣ ಎಂದರೆ ದನ, ಎತ್ತು ಎಂಬ ಬಿತ್ತಿರುವ ಕಲ್ಪನೆ ಗಾಢವಾಗಿದ್ದ ಕಾಲದಲ್ಲಿ 1820ರಲ್ಲಿ ರಾಯಚೂರು ಜಿಲ್ಲೆ ಸಿಂಧನೂರು ತಾಲೂಕು ಸಾಲಗುಂದ ಗ್ರಾಮದ ಜಹಗೀರದಾರ…

 • ಬಸವ ಪಥದಲ್ಲಿ ಸಾಗಿದ ಮಾತೆ

  ಕೂಡಲಸಂಗಮ: ಸುಮಾರು 60-70ರ ದಶಕದಲ್ಲಿ ಸ್ತ್ರೀ ಮನೆಯ ನಾಲ್ಕು ಗೋಡೆಗಳ ಮಧ್ಯದಲ್ಲೇ ಬದುಕು ಸಾಗಿಸಬೇಕು ಎಂಬ ಅಲಿಖೀತವಾದ ಇತ್ತು. ಅಂತಹ ದಿನಗಳಲ್ಲಿ ಮಹಿಳೆ ವಿಶ್ವ ವಿದ್ಯಾನಿಲಯದ ಪದವಿ ಪಡೆದು ಉದ್ಯೋಗ ಮಾಡುವುದು ಸಾಹಸದ ಕತೆಯಾಗಿತ್ತು. ಇನ್ನು ಸ್ತ್ರೀ ಧಾರ್ಮಿಕ…

 • ಮಾತೆ ಮಹಾದೇವಿ ಮಹಾನ್‌ ಚೇತನ

  ಶಹಾಬಾದ: ಭಕ್ತರ ವಲಯದಲ್ಲಿ ಅಭಿನವ ಅಕ್ಕಮಹಾದೇವಿ. ಪ್ರಪ್ರಥಮ ಮಹಿಳಾ ಜಗದ್ಗುರು ಎಂದೇ ಕರೆಯಲ್ಪಡುವ ಮಾತೆ ಮಹಾದೇವಿ 12ನೇ ಶತಮಾನದ ಶರಣರ ಬಸವ ತತ್ವಗಳನ್ನು ರಾಜ್ಯದಲ್ಲೆಡೆ ಅಲ್ಲದೇ ವಿದೇಶದಲ್ಲೂ ಪ್ರಚಾರ ಮಾಡುತ್ತ ಬಸವತತ್ವದ ಪಾಲಕರಿಗೆ ಮಹಾನ್‌ ಚೇತನ ಶಕ್ತಿಯಾಗಿದ್ದರು ಎಂದು…

 • ಶರಣಮೇಳದ ರೂವಾರಿ

  ಕೂಡಲಸಂಗಮ: ಜಗದ್ಗುರು ಡಾ|ಮಾತೆ ಮಹಾದೇವಿ ಅವರು ಕೂಡಲಸಂಗಮ ಸುಕ್ಷೇತ್ರವನ್ನು ಲಿಂಗಾಯತ ಧರ್ಮಕ್ಷೇತ್ರವೆಂದು ಸಾರಿ, ಇಲ್ಲಿ 1988ರಿಂದ ಯುಗದ ಅದ್ಭುತವಾದ “ಶರಣ ಮೇಳ’ ಎಂಬ ಬೃಹತ್‌ ಧಾರ್ಮಿಕ ಕಾರ್ಯಕ್ರಮ ಆರಂಭಿಸಿದ್ದರು. 1992ರಲ್ಲಿ ಬಸವ ಧರ್ಮದ ಮಹಾಜಗದ್ಗುರು ಪೀಠ ಸ್ಥಾಪಿಸಿ, ತಮ್ಮ ಧಾರ್ಮಿಕ ಗುರುಗಳಾದ ಶ್ರೀ…

 • ಮಹಾದೇವಿ ಮಾತಾಜೀಆಗಿದ್ದು ಧಾರವಾಡದಲ್ಲಿ

  ಧಾರವಾಡ: ಅದು 1960ರ ದಶಕ. ಆಗೇನಿದ್ದರೂ ಗುರು ವಿರಕ್ತರ ಮಧ್ಯೆ ಅಷ್ಟೊಂದು ಕಂದಕಗಳು ಇರಲಿಲ್ಲ. 12ನೇ ಶತಮಾನದ ಶರಣ ಕ್ರಾಂತಿಯ ಬಗ್ಗೆ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ನೂರಕ್ಕೂ ಹೆಚ್ಚು ಜನರು ಸಂಶೋಧನೆ ಮಾಡುವ ಸಂದರ್ಭವದು. ಅಂತಹ ವೇಳೆಯೇ ಶರಣ ಸಂಸ್ಕೃತಿ…

 • ಕುಗ್ರಾಮದಲ್ಲಿ ಜನಿಸಿ ಜಗದ್ಗುರುವಾದರು

  ಚಿತ್ರದುರ್ಗ: ಸಾರಿಗೆ, ಮೂಲ ಸೌಲಭ್ಯ ವಂಚಿತ ಕುಗ್ರಾಮದಲ್ಲಿ ಜನಿಸಿ ಆಗಸದೆತ್ತರಕ್ಕೆ ಬೆಳೆದು, ವಿಶ್ವದ ಪ್ರಥಮ ಮಹಿಳಾ ಜಗದ್ಗುರುಗಳೆಂದೇ ಖ್ಯಾತಿ ಹೊಂದಿದ್ದ ಮಾತೆ ಮಹಾದೇವಿ ಅವರು ಇನ್ನು ನೆನಪು ಮಾತ್ರ. ಜಿಲ್ಲಾ ಕೇಂದ್ರ ಚಿತ್ರದುರ್ಗದಿಂದ 10 ಕಿಮೀ ದೂರದಲ್ಲಿರುವ ಚಿತ್ರದುರ್ಗ…

 • ಕಾರ್ಮಿಕರು ಸ್ವತ್ಛತೆಯ ಹರಿಕಾರರು

  ದಾವಣಗೆರೆ: ನಲ್ಲಿ ಮತ್ತು ಸ್ಯಾನಿಟರಿ ಕಾರ್ಮಿಕರು ನಿಜವಾಗಿಯೂ ಸ್ವತ್ಛತೆಯ ಹರಿಕಾರರು ಎಂದು ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಶ್ರೀ ವಚನಾನಂದ ಸ್ವಾಮೀಜಿ ಬಣ್ಣಿಸಿದ್ದಾರೆ. ಸೋಮವಾರ ರೇಣುಕಾ ಮಂದಿರದಲ್ಲಿ ಜಿಲ್ಲಾ ಸರ್‌.ಎಂ. ವಿಶ್ವೇಶ್ವರಾಯ ಕಟ್ಟಡ, ನಲ್ಲಿ ಮತ್ತು…

 • ವೀರಶೈವ ಒಳಪಂಗಡ ಒಗ್ಗೂಡಲಿ

  ಹರಿಹರ: ವೀರಶೈವ ಸಮಾಜದ ಒಳಪಂಗಡಗಳ ಮಧ್ಯೆ ಪರಸ್ಪರ ವಿವಾಹ ಸಂಬಂಧಗಳು ಏರ್ಪಟ್ಟಾಗ ಮಾತ್ರ ಸಮಾಜ ಸಂಘಟನೆ ಬಲಾಡ್ಯಗೊಳ್ಳಲು ಸಾಧ್ಯ ಎಂದು ವೀರಶೈವ ಲಿಂಗಾಯಿತ ಪಂಚಮಸಾಲಿ ಪೀಠದ ವಚನಾನಂದ ಶ್ರೀಗಳು ಹೇಳಿದರು. ನಗರ ಹೊರವಲಯದ ಪಂಚಮಸಾಲಿ ಪೀಠದ ಹರ ದೇವಸ್ಥಾನದಲ್ಲಿ…

 • ಎಸ್ಸೆಸ್‌ ಮನೆಯಲ್ಲಿ ಎಂ.ಬಿ.ಪಾಟೀಲ ಭೋಜನ

  ದಾವಣಗೆರೆ: ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರದಲ್ಲಿ ಅಖೀಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ಶಾಮನೂರು ಶಿವಶಂಕರಪ್ಪರೊಂದಿಗೆ ಭಿನ್ನಾಭಿಪ್ರಾಯ ಹೊಂದಿದ್ದ ಗೃಹ ಸಚಿವ ಎಂ.ಬಿ. ಪಾಟೀಲ್‌ ಬುಧವಾರ ಶಾಮನೂರು ಶಿವಶಂಕರಪ್ಪನವರ ನಿವಾಸಕ್ಕೆ ತೆರಳಿ, ಅವರೊಂದಿಗೆ ಭೋಜನ ಸವಿದರು….

 • ಔರಾದಕರ್‌ ವರದಿ ಜಾರಿಗೆ ಸರ್ಕಾರ ಬದ್ಧ

  ದಾವಣಗೆರೆ: ಎಡಿಜಿಪಿ ರಾಘವೇಂದ್ರ ಔರಾದಕರ್‌ ನೇತೃತ್ವದ ಸಮಿತಿ ನೀಡಿರುವ ವರದಿ ಜಾರಿಗೆ ಸರ್ಕಾರ ಬದ್ಧ ಎಂದು ಗೃಹ ಸಚಿವ ಎಂ.ಬಿ. ಪಾಟೀಲ್‌ ಸ್ಪಷ್ಟಪಡಿಸಿದ್ದಾರೆ. ಬುಧವಾರ, ಜಿಲ್ಲಾ ಪೊಲೀಸ್‌ ಕಚೇರಿ ಸಭಾಂಗಣದಲ್ಲಿ ಪೂರ್ವವಲಯ ವಿಭಾಗದ ಇಲಾಖಾ ಪ್ರಗತಿ ಪರಿಶೀಲನೆ ನಂತರ…

ಹೊಸ ಸೇರ್ಪಡೆ