livestock

 • ಜಾನುವಾರು ಮೇವಿಗೆ ಚಿಂತಿಸಬೇಕಿಲ್ಲ

  ದೇವನಹಳ್ಳಿ: ಬರಗಾಲದಿಂದ ಜಾನುವಾರುಗಳಿಗೆ ಮೇವು ಹಾಗೂ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಹೆಚ್ಚು ಆದ್ಯತೆ ನೀಡಲಾಗುವುದು ಎಂದು ಶಾಸಕ ನಾರಾಯಣಸ್ವಾಮಿ ಹೇಳಿದರು. ತಾಲೂಕಿನ ಗಂಗವಾರ ಚೌಡಪ್ಪನಹಳ್ಳಿ ಗ್ರಾಪಂ ವ್ಯಾಪ್ತಿಯ ರೈತರಿಗೆ ಮೇವು ವಿತರಿಸಿ ಶಾಸಕರು ಮಾತನಾಡಿದರು. ಮೇವಿನ ಸಮಸ್ಯೆಗೆ…

 • ಜಾನುವಾರು ದೊಡ್ಡಿ ಹರಾಜು ಪ್ರಕ್ರಿಯೆ: ಗ್ರಾಮಸ್ಥರಿಂದ ಅಡ್ಡಿ

  ಶನಿವಾರಸಂತೆ: ಸಮೀಪದ ನಿಡ್ತ ಗ್ರಾಮ ಪಂಚಾಯತ್‌ಗೆ ಸೇರಿದ ಜಾಗ ನಹಳ್ಳಿ ಗ್ರಾಮದಲ್ಲಿರುವ ಜಾನುವಾರು ದೊಡ್ಡಿಯ ಹರಾಜು ಪ್ರಕ್ರಿಯೆಯನ್ನು ಶನಿವಾರ ಏರ್ಪಡಿ ಸಲಾಗಿತು. ಸುಮಾರು 45 ವರ್ಷಗಳ ಹಿಂದೆ ನಿರ್ಮಿಸಿದ್ದ ಜಾನುವಾರು ದೊಡ್ಡಿಯು ಶಿಥಿಲಗೊಂಡಿದ್ದು ದೊಡ್ಡಯೊಳಗೆ ಕಾಡುಗಿಡ, ಪೊದೆಗಳು ಬೆಳೆದುನಿಂತಿವೆ,…

 • ಬಿಸಿಲಿನ ತಾಪಕ್ಕೆ ಜನ-ಜಾನುವಾರು ತತ್ತರ

  ಸೈದಾಪುರ: ರಾಜ್ಯದಲ್ಲಿಯೇ ಅತ್ಯಂತ ಹೆಚ್ಚು ಬಿಸಿಲಿನ ತಾಪ ಹೊಂದಿರುವ ಜಿಲ್ಲೆಗಳ ಪೈಕಿ ಗಿರಿಗಳ ನಾಡು ಯಾದಗಿರಿ ಜಿಲ್ಲೆ ಕೂಡ ಒಂದಾಗಿದೆ. ಸೈದಾಪುರ ಸುತ್ತಲಿನ ಗ್ರಾಮದ ಜನ ಬೇಸಿಗೆ ಸುಡು ಬಿಸಿಲಿನ ಪ್ರಖರತೆಗೆ ತತ್ತರಿಸಿ ಹೋಗಿದ್ದಾರೆ. ಉಷ್ಣಾಂಶ ಈಗಾಗಲೇ 44…

 • ಬರಗಾಲದಲ್ಲೂ ಜಾನುವಾರು ಖರೀದಿ ಜೋರು

  ಕುಷ್ಟಗಿ: ಪ್ರಕೃತಿ ಮುನಿಸಿನಿಂದ ಎದುರಾದ ಬರಗಾಲಕ್ಕೆ ತತ್ತರಿಸಿರುವ ರೈತರು ಜಾನುವಾರುಗಳನ್ನು ಸಾಕಲಾಗದೇ ಮಾರಾಟ ಮಾಡುತ್ತಿದ್ದಾರೆ. ಇನ್ನೊಂದೆಡೆ ಬರಗಾಲದಲ್ಲೂ ಜಾನುವಾರುಗಳನ್ನು ರೈತರು ಉತ್ಸಾಹದಿಂದ ಖರೀದಿಸುತ್ತಿದ್ದ ದೃಶ್ಯ ಪಟ್ಟಣದಲ್ಲಿ ನಡೆದ ಜಾನುವಾರು ಸಂತೆಯಲ್ಲಿ ಕಂಡುಬಂತು. ಕುಷ್ಟಗಿ ಪಟ್ಟಣದಲ್ಲಿ ನಡೆದ ವಾರದ ಜಾನುವಾರು…

 • ಕಬ್ಬನ್‌ ಪಾರ್ಕ್‌ಗೆ ಈಗ ಜೀವಕಳೆ

  ಬೆಂಗಳೂರು: ಕಬ್ಬನ್‌ ಪಾರ್ಕ್‌ನ ಗಿಡ ಮರಗಳಿಗೆ ನೀರುಣಿಸುವ ಜೊತೆಗೆ ಇಡೀ ಪರಿಸರವನ್ನು ತಂಪಾಗಿರುವ ನಿಟ್ಟಿನಲ್ಲಿ ಉದ್ಯಾವನದೊಳಗಿನ ಬಾವಿ, ಕೊಳಗಳ ಹೂಳೆತ್ತುವ ಮೂಲಕ ಪರಿಸರಕ್ಕೆ ಜೀವಕಳೆ ನೀಡಲು ತೋಟಗಾರಿಕೆ ಇಲಾಖೆ ಮುಂದಾಗಿದೆ. ಉದ್ಯಾನವನದಲ್ಲಿರುವ ಕರಗದ ಕುಂಟೆ, ತಾವರೆ ಕೊಳ ಹಾಗೂ…

 • ಒಡಲಾಳ ತುಂಬುತ್ತಿದೆ “ಜೀವಜಲ’

  ಬೆಂಗಳೂರು: ನಗರದಲ್ಲಿ ಪ್ರತಿ ವರ್ಷ ಮಳೆಗಾಲದಲ್ಲಿ ಕೋಟ್ಯಂತರ ಲೀಟರ್‌ ನೀರು ಕಣ್ಮುಂದೆಯೇ ವ್ಯರ್ಥವಾಗಿ ಹರಿದುಹೋಗುತ್ತದೆ. ಕೆಲವೊಮ್ಮೆ ಇದು ಅವಾಂತರವನ್ನೂ ಸೃಷ್ಟಿಸಿ ಸಮಸ್ಯೆಗೆ ಕಾರಣವಾಗುತ್ತದೆ. ಆದರೆ, ಗಾಂಧಿ ಕೃಷಿ ವಿಜ್ಞಾನ ಕೇಂದ್ರ (ಜಿಕೆವಿಕೆ) ಮತ್ತು ಸುತ್ತಲಿನ ಪ್ರದೇಶಗಳಲ್ಲಿ ಅದೇ ಮಳೆ…

 • ಜಾನುವಾರುಗಳಿಗೆ ನೀರು-ಮೇವಿನ ವ್ಯವಸ್ಥೆ ಮಾಡಿ

  ಹಾವೇರಿ: ರಾಜ್ಯದಲ್ಲಿ ಭೀಕರ ಬರಗಾಲವಿದ್ದು, ಸರ್ಕಾರ ಕೂಡಲೇ ದನಕರುಗಳಿಗೆ ನೀರು, ಮೇವಿನ ವ್ಯವಸ್ಥೆ ಮಾಡಬೇಕು ಎಂದು ನವಕರ್ನಾಟಕ ರೈತ ಸಂಘದ ಅಧ್ಯಕ್ಷ ದಯಾನಂದ ಪಾಟೀಲ ಆಗ್ರಹಿಸಿದರು. ಶುಕ್ರವಾರ ನಗರದ ಹುಕ್ಕೇರಿ ಮಠದ ದಾಸೋಹ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು…

 • ಜಾನುವಾರುಗಳಿಗೆ 63 ಲಕ್ಷ ಟನ್‌ ಮೇವು ದಾಸ್ತಾನು

  ಬೆಂಗಳೂರು: ರಾಜ್ಯದಲ್ಲಿ ಬರಗಾಲದ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಆಗದಂತೆ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಈಗಾಗಲೇ 63.66 ಲಕ್ಷ ಟನ್‌ ಮೇವು ದಾಸ್ತಾನು ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ಮಂಗಳವಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ. ಈ ಕುರಿತಂತೆ…

 • ಗೋಗರೆಯುತ್ತಿವೆ ಜಾನುವಾರು

  ಯಲಬುರ್ಗಾ: ತಾಲೂಕಿನ ಚಿಕ್ಕೊಪ್ಪ ತಾಂಡಾದಲ್ಲಿ ತಾಲೂಕಾಡಳಿತ ತೆರೆದಿರುವ ಗೋ ಶಾಲೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ, ಅಸಮರ್ಪಕ ನಿರ್ವಹಣೆ, ಅಧಿಕಾರಿಗಳ ನಿರ್ಲಕ್ಷ್ಯದಿಂದ ಅವ್ಯವಸ್ಥೆ ತಾಂಡವಾಡುತ್ತಿದೆ. ನೆರಳು, ಮೇವಿನ ಕೊರತೆ, ಶೆಡ್‌ ಕೊರತೆ, ವಿದ್ಯುತ್‌ ಸ್ವಚ್ಛತೆ ಸೇರಿದಂತೆ ನಾನಾ ಮೂಲಭೂತ ಸಮಸ್ಯೆಗಳಿಂದ…

 • ಅನುಮಾನಾಸ್ಪದವಾಗಿ ಜಾನುವಾರುಗಳಸಾವು: ದೂರು ದಾಖಲು

  ಕೊಪ್ಪ: ತಾಲೂಕಿನ ಭುವನಕೋಟೆಯಲ್ಲಿ ಕಳೆದ 15 ದಿನಗಳಿಂದ ಏಳು ಜಾನುವಾರುಗಳು ಅನುಮಾನಸ್ಪದವಾಗಿ ಮೃತಪಟ್ಟಿದ್ದು, ಒಂದು ದನ ಕಾಣೆಯಾಗಿದೆ. ಜಾನುವಾರುಗಳ ಸಾವಿಗೆ ವಿಷಾಹಾರ ಸೇವನೆ ಕಾರಣವಿರಬಹುದು ಎಂದು ಶಂಕಿಸಲಾಗಿದೆ. ಘಟನೆಯ ಕುರಿತು ಕಿಶೋರ್‌ ಎಂಬವರು ಜಯಪುರ ಠಾಣೆಯಲ್ಲಿ ದೂರು ದಾಖಲಿಸಿದ್ದು,…

 • ಗಗನಕ್ಕೇರಿದ ಜಾನುವಾರುಗಳ ಬೆಳೆ

  ತಾಳಿಕೋಟೆ: ಈ ಭಾಗದಲ್ಲಿ ಸುಮಾರು 7, 8 ವರ್ಷಗಳಿಂದ ಮಳೆ ಅಭಾವದಿಂದ ಸೃಷ್ಠಿಯಾಗಿರುವ ಬರದಿಂದ ರೈತಾಪಿ ಜನತೆ ಕಂಗೆಟ್ಟು ಹೋಗಿದ್ದರಿಂದ ಜಾತ್ರೆಯಲ್ಲಿ ಕಿಕ್ಕಿರಿದು ಸೇರುತ್ತಿದ್ದ ಜಾನುವಾರುಗಳ ಸಂಖ್ಯೆ ಗಣನೀಯವಾಗಿ ಇಳಿಮುಖವಾಗುತ್ತಿದೆ. ಅಲ್ಲದೇ ಈ ಬಾರಿ ಜಾತ್ರೆಯಲ್ಲಿ ಜಾನುವಾರುಗಳ ಬೆಲೆ…

 • ತೊಟ್ಟಿಗಳಿವೆ; ನೀರೇ ಇಲ್ಲ!

  ಸಿರುಗುಪ್ಪ: ತಾಲೂಕಿನ 12 ಗ್ರಾಪಂ ವ್ಯಾಪ್ತಿಯಲ್ಲಿ ಜಾನುವಾರುಗಳಿಗೆ ಕುಡಿಯುವ ನೀರೊದಗಿಸಲು ನಿರ್ಮಿಸಿರುವ ನೀರಿನ ತೊಟ್ಟಿಗಳಲ್ಲಿ ನೀರಿಲ್ಲದೆ ಜಾನುವಾರುಗಳ ಪಾಲಿಗೆ ಇದ್ದು ಇಲ್ಲದಂತಾಗಿವೆ. ತಾಲೂಕಿನ 12 ಗ್ರಾಪಂ ವ್ಯಾಪ್ತಿಯ ಎಂ.ಸೂಗೂರು, ದೊಡ್ಡರಾಜು ಕ್ಯಾಂಪ್‌, ಮುದ್ದಟನೂರು, ಹೊಸ ಚನ್ನಪಟ್ಟಣ, ಮಾಳಾಪುರ, ಗುಂಡಿಗನೂರು,…

 • ಹೆಚ್ಚುತ್ತಿರುವ ಬಿಸಿಲು: ಜಾನುವಾರುಗಳಿಗೆ ಮೇವಿನ ಕೊರತೆ

  ಚಿಕ್ಕನಾಯಕನಹಳ್ಳಿ: ತಾಲೂಕಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದ್ದು, 35ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ದಾಖಲಾಗುತ್ತಿದೆ. ಮಧ್ಯಾಹ್ನದ ಸಮಯದಲ್ಲಿ ಮನೆಯಿಂದ ಆಚೆ ಬರಲು ಜನಸಮಾನ್ಯರು ಹೆದರುತ್ತಿದ್ದಾರೆ. ತಾಲೂಕಿನಲ್ಲಿ ಸೂರ್ಯನ ತಾಪಮಾನ ಹೆಚ್ಚಾಗುತ್ತಿದ್ದು, ಕಟ್ಟಡ ಕಾರ್ಮಿಕರು ಸೇರಿದಂತೆ, ಕೂಲಿ ಕಾರ್ಮಿಕರು ಬಿಸಿಲಿನಲ್ಲಿ…

 • ಅರಣ್ಯ ಇಲಾಖೆ ಬೋನಿಗೆ ಚಿರತೆ

  ಗಂಗಾವತಿ: ಕೆಲವು ತಿಂಗಳುಗಳಿಂದ ಜನ ಜಾನುವಾರುಗಳಿಗೆ ತೊಂದರೆ ನೀಡುತ್ತಿದ್ದ ಚಿರತೆಯನ್ನು ಸೋಮವಾರ ಬೆಳಗಿನ ಜಾವ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ತಾಲೂಕಿನ ಆನೆಗೊಂದಿ ವಾಲೀಕಿಲ್ಲಾ ತಳವಾರಘಟ್ಟ ಪ್ರದೇಶದಲ್ಲಿ ಆಗಾಗ ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದ 7 ವರ್ಷದ ಗಂಡು…

 • ಜಾನುವಾರುಗಳ ಸಾವಿಗೆ ಕೆಎಫ್‌ಡಿ ಕಾರಣವಲ್ಲ

  ಸಾಗರ: ಕಳೆದ ಕೆಲ ದಿನಗಳಿಂದ ತಾಲೂಕಿನ ಕಾರ್ಗಲ್‌ನಲ್ಲಿ ಅನೇಕ ಜಾನುವಾರುಗಳು ಸಾವನ್ನಪ್ಪುತ್ತಿದ್ದ ಘಟನೆ ನಡೆದಿತ್ತು. ಈ ಹಿನ್ನೆಲೆಯಲ್ಲಿ ಪಶು ಇಲಾಖೆ, ಸಾವನ್ನಪ್ಪುತ್ತಿರುವ ಜಾನುವಾರು ಮೇಲ್ನೋಟಕ್ಕೆ ರಕ್ತಹೀನತೆ ಹಾಗೂ ಹೊಟ್ಟೆಯಲ್ಲಿ ಮೇವು ಕಟ್ಟಿಕೊಂಡು ಇ-ಕೋಲಿ ಸೂಕ್ಷಾಣು ಜೀವಿಗಳಿಂದ ವಿಷವಸ್ತು ಸ್ರವಿಸಿ…

 • ಕಾಕುಬಾಳು ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

  ಹೊಸಪೇಟೆ: ಕಳೆದ ಒಂದು ತಿಂಗಳಿಂದ ಕಾಕುಬಾಳು ಸುತ್ತಮುತ್ತಲಿನ ಗ್ರಾಮಸ್ಥರನ್ನು ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಬುಧವಾರ ಬೆಳಗಿನ ಜಾವ ಬೋನಿಗೆ ಬಿದ್ದಿದ್ದು, ಇದರ ಬೆನ್ನಲೇ ಮತ್ತೂಂದು ಚಿರತೆ ಪ್ರತ್ಯಕ್ಷವಾಗಿದೆ. ಹತ್ತಾರು ಕುರಿ, ದನ-ಕರು, ನಾಯಿಗಳ ಮೇಲೆ ದಾಳಿ ನಡೆಸಿ ಕೊಂದು…

 • ಭತ್ತದ ಮೇವಿಗೆ ರೈತರ ದುಂಬಾಲು

  ಮುದಗಲ್ಲ: ಪ್ರಸಕ್ತ ಸಾಲಿನಲ್ಲಿ ಭೀಕರ ಬರ ಆವರಿಸಿದ ಹಿನ್ನೆಲೆಯಲ್ಲಿ ಮೇವಿನ ಕೊರತೆ ಉಂಟಾಗಿದ್ದು, ಜಾನುವಾರುಗಳನ್ನು ಸಾಕಲು ರೈತರು ಸಂಕಷ್ಟಪಡುವಂತಾಗಿದೆ. ಜಾನುವಾರು ಸಾಕಾಣಿಕೆದಾರರು, ರೈತರು ಭತ್ತದ ಮೇವಿಗೆ ಈಗಿನಿಂದಲೇ ದುಂಬಾಲು ಬಿದ್ದಿದ್ದಾರೆ. ಇದರಿಂದಾಗಿ ಭತ್ತದ ಮೇವಿಗೆ ಹೆಚ್ಚಿನ ಬೇಡಿಕೆ ಬಂದಿದೆ. ಇಲ್ಲಿನ…

 • ಹಿಂಡಿಯಲ್ಲಿ ಕಲ್ಲು ಬೆರಸಿ ಮಾರಾಟ

  ಬಂಗಾರಪೇಟೆ: ಬರಗಾಲದಲ್ಲಿ ಕೈ ಹಿಡಿಯುವ ಹೈನೋದ್ಯಮ ಜಿಲ್ಲೆಯ ಜೀವಾಳವಾಗಿದೆ. ಹೀಗಾಗಿ ಜಾನುವಾರುಗಳ ಮೇವಿನ ಜತೆ ಹಿಂಡಿ, ಬೂಸ ಬಳಸುವುದು ಸಾಮಾನ್ಯ. ಅದರೆ ತೂಕ ಹೆಚ್ಚು ಬರಲೆಂದು ಹಿಂಡಿಯಲ್ಲಿ ಕಲ್ಲುಗಳನ್ನು ಮಿಶ್ರಣ ಮಾಡಿ ರೈತರಿಗೆ ಮಾರುತ್ತಿರುವ ಕೃತ್ಯ ಬೆಳಕಿಗೆ ಬಂದಿದೆ…

 • ಆತಂಕ ಸೃಷ್ಟಿಸಿದ ನೀರಿನ ಸಮಸ್ಯೆ

  ಬಸವಕಲ್ಯಾಣ: ತಾಲೂಕಿನಲ್ಲಿ ಪ್ರಸಕ್ತ ಸಾಲಿನಲ್ಲಿ ವಾಡಿಕೆಗಿಂತ ಕಡಿಮೆ ಮಳೆ ಆಗಿರುವುದರಿಂದ ಬೇಸಿಗೆ ಮುನ್ನವೇ ಜನ-ಜಾನುವಾರುಗಳಿಗೆ ನೀರಿನ ಸಮಸ್ಯೆ ಉಂಟಾಗಿ, ಎಲ್ಲೆಡೆ ಬರದ ಛಾಯೆ ಆವರಿಸಿರುವುದರಿಂದ ರೈತರು, ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದೆ. ತಾಲೂಕಿನ 115 ಹಳ್ಳಿಗಳ ಪೈಕಿ ಬೆಟ್ಟಗೇರಾ, ಭೋಸಾ,…

 • ಮತ್ತೆ ಬರದ ಛಾಯೆ: ಬಿಸಿಲಿನ ತಾಪಕ್ಕೆ ಒಣಗುತ್ತಿದೆ ತೊಗರಿ ಬೆಳೆ

  ಶಹಾಬಾದ: ಹೋಬಳಿ ವಲಯದಲ್ಲಿರುವ ರೈತರು ಮಳೆರಾಯನ ಅವಕೃಪೆಗೆ ಒಳಗಾಗಿ ಸಂಪೂರ್ಣ ಕಂಗಾಲಾಗಿದ್ದಾರೆ. ಬೆಳೆದಂತಹ ಬೆಳೆ ತಮ್ಮ ಮುಂದೆ ಬಾಡುತ್ತಿರುವುದನ್ನು ನೋಡಿ ಕಣ್ಣೀರಿಡುತ್ತಿದ್ದಾರೆ. ಹೀಗಾಗಿ ಮತ್ತೂಮ್ಮೆ ಈ ಭಾಗದ ರೈತರು ಬರದ ಛಾಯೆಯಿಂದ ಚಿಂತಾಜನಕರಾಗಿದ್ದಾರೆ. ಮುಂಗಾರು ಮಳೆ ಅಲ್ಪ ಸ್ವಲ್ಪ…

ಹೊಸ ಸೇರ್ಪಡೆ