lokasabha election

 • ಮಂಗಳೂರು: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ

  ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಗೆ ಚುನಾವಣೆ ನಡೆಯುತ್ತಿದ್ದು, ಈ ನಡುವೆ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾತಿಕ ಚಕಮಕಿ ನಡೆದ ಘಟನೆ ವರದಿಯಾಗಿದೆ. ನಗರದ ಫಳ್ನೀರ್ ವಾರ್ಡ್ ನ ಜೆಪ್ಪುನಲ್ಲಿ ಘಟನೆ ವರದಿಯಾಗಿದೆ. ವಿಧಾನ ಪರಿಷತ್ ಸದಸ್ಯ…

 • ಲೋಕ ಆಸನಗಳು ಬದಲು

  ಹೊಸದಿಲ್ಲಿ: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಹಲವು ಹಿರಿಯರು ಸೋತಿದ್ದು, ಮುಂದಿನ ಸಾಲಿನಲ್ಲಿ ಕುಳಿತುಕೊಳ್ಳುವ ಪ್ರಮುಖ ಐವರು ಹಿರಿಯ ನಾಯಕರ ಆಸನ ಖಾಲಿಯಾಗಿದೆ. ಅಷ್ಟೇ ಅಲ್ಲ, ಇಡೀ ಲೋಕಸಭೆ ಈಗ ಸಂಪೂರ್ಣ ಹೊಸ ರೂಪವನ್ನು ಪಡೆದುಕೊಳ್ಳುತ್ತಿದೆ. ಸ್ಪೀಕರ್‌ ಎದುರಿನ…

 • ವೈಯಕ್ತಿಕ ಪ್ರತಿಷ್ಠೆಯೇ ಸೋಲಿಗೆ ಕಾರಣ

  ಹುಣಸೂರು: ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ತಾಲೂಕಿನಲ್ಲಿ ಮೈತ್ರಿಪಕ್ಷಗಳ ನಡುವಿನ ಸಮನ್ವಯಕ್ಕಿಂತ ವೈಯಕ್ತಿಕ ಪ್ರತಿಷ್ಠೆಯೇ ಹೆಚ್ಚಾಗಿದ್ದರಿಂದ ಮೈತ್ರಿ ಅಭ್ಯರ್ಥಿಗೆ ಕಡಿಮೆ ಪ್ರಮಾಣದ ಲೀಡ್‌ ಸಿಗಲು ಕಾರಣವಾಗಿದೆ ಎಂದು ಜೆಡಿಎಸ್‌ ತಾಲೂಕು ಅಧ್ಯಕ್ಷ ಹರಳಹಳ್ಳಿ ಮಾದೇಗೌಡ ಅಭಿಪ್ರಾಯಪಟ್ಟರು. ಸುದ್ದಿಗೋಷ್ಟಿಯಲ್ಲಿ ಮೈತ್ರಿ…

 • ಸಿಎಸ್ಪಿ ವಿರುದ್ಧ ಅಗೌರವ ನಡೆ ನಿಖೀಲ್ಗೆ ಹಿನ್ನಡೆಯಾಯ್ತೆ?

  ಪಾಂಡವಪುರ: ಲೋಕಸಭಾ ಚುನಾವಣೆ ಸಮಯದಲ್ಲಿ ಜೆಡಿಎಸ್‌ನ ನಿಷ್ಠಾವಂತ ನಾಯಕ ಸಿ.ಎಸ್‌.ಪುಟ್ಟರಾಜು ಅವರಿಗೆ ಅಭ್ಯರ್ಥಿ ನಿಖೀಲ್ ಕುಮಾರಸ್ವಾಮಿ ತೋರಿದ್ದರೆನ್ನಲಾದ ಅಗೌರವ ಮೇಲುಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್‌ ಮುನ್ನಡೆಗೆ ಕಾರಣವಾಯಿತೇ ಎಂಬ ಬಗ್ಗೆ ಸಾರ್ವಜನಿಕ ವಲಯದಲ್ಲಿ ತೀವ್ರ…

 • ಮೋದಿ ಮೋಡಿಗೆ ತಲೆದೂಗಿದ ಧಾರವಾಡಿಗರು

  ಧಾರವಾಡ: ಗ್ರಾಮ-ನಗರ, ಜಾತಿ-ಧರ್ಮ, ಪಕ್ಷ-ಪಂಗಡ ಅಷ್ಟೇಯಲ್ಲ ಅಭ್ಯರ್ಥಿಗಳ ಸ್ಥಳೀಯತೆಯನ್ನೂ ಪರಿಗಣಿಸದೆ ಧಾರವಾಡ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ಮೋದಿ ಅಲೆ ಮತದಾರರನ್ನ ಮೋಡಿ ಮಾಡಿದೆ. ಸಾಂಪ್ರದಾಯಿಕ ಕಾಂಗ್ರೆಸ್‌ ಮತಗಳನ್ನು ಸಹ ಕೊಳ್ಳೆ ಹೊಡೆಯುವಲ್ಲಿ ಮೋದಿ ಸುನಾಮಿ ಯಶಸ್ವಿಯಾಗಿದ್ದೇ ಈ ಬಾರಿ…

 • ಶಿರೂರು -ಬೈಂದೂರು: ಬಿಜೆಪಿ ಸಂಭ್ರಮಾಚರಣೆ

  ಬೈಂದೂರು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಲ್ಲಿ ಬಿಜೆಪಿ ಅತ್ಯಧಿಕ ಮತಗಳ ಅಂತರದಿಂದ ಮುನ್ನಡೆ ಸಾಧಿಸಿದೆ. ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ಎಂ. ಸುಕುಮಾರ ಶೆಟ್ಟಿ 24,700ಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು….

 • ಮಡಿಕೇರಿಯಲ್ಲಿ ಕೊಡಗು ಜಿಲ್ಲಾ ಬಿಜೆಪಿ ವಿಜಯೋತ್ಸವ

  ಮಡಿಕೇರಿ: ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಭರ್ಜರಿ ಜಯ ಸಾಧಿಸುವುದರೊಂದಿಗೆ ಮೈಸೂರು, ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರತಾಪ್‌ ಸಿಂಹ ಜಯಭೇರಿ ಬಾರಿಸಿದ ಹಿನ್ನೆಲೆ ಕೊಡಗು ಜಿಲ್ಲಾ ಬಿಜೆಪಿ ಮಡಿಕೇರಿಯಲ್ಲಿ ವಿಜಯೋತ್ಸವ ಆಚರಿಸಿ ಸಂಭ್ರಮಿಸಿತು. ನಗರದ ಶ್ರೀ ಕೋಟೆ…

 • ಕೆಂಪುಕೋಟೆಯಲ್ಲಿ ಕಾಂಗ್ರೆಸ್‌ ಕಮಾಲ್‌

  ನರೇಂದ್ರ ಮೋದಿ ಸುನಾಮಿ ಅಲೆಗೆ ದೇಶಾದ್ಯಂತ ಹೀನಾಯವಾಗಿ ನೆಲಕಚ್ಚಿರುವ ಕಾಂಗ್ರೆಸ್‌ಗೆ ದೇವರ ನಾಡು ಎಂಬ ಖ್ಯಾತಿ ಪಡೆದಿರುವ ಕೇರಳ ಫ‌ಲಿ ತಾಂಶ ತುಸು ನಿರಾಳ ಮೂಡಿಸಿದೆ. 20 ಸಂಸತ್‌ ಸದಸ್ಯ ಬಲದ ಕೇರಳದಲ್ಲಿ ಕಾಂಗ್ರೆಸ್‌ ನೇತೃತ್ವದ ಯುಡಿ ಎಫ್ 19 ಕ್ಷೇತ್ರಗಳಲ್ಲಿ ಗೆದ್ದಿದೆ….

 • ಹರಿಯಾಣದಲ್ಲಿ ಯಶಸ್ಸು

  ಬಿಜೆಪಿಯ ಆಡಳಿತವಿರುವ ಹರ್ಯಾಣದಲ್ಲಿ ಒಟ್ಟು 10 ಲೋಕಸಭಾ ಕ್ಷೇತ್ರಗಳಿದ್ದು, ಈ ಬಾರಿಯ ಚುನಾವಣೆಯಲ್ಲಿ ಎನ್‌ಡಿಎ 9 ಸ್ಥಾನ ಪಡೆದಿದ್ದರೆ, ಯುಪಿಎ 1 ಸ್ಥಾನ ಗಳಿಸಿವೆ. ಎಸ್‌ಪಿ, ಬಿಎಸ್‌ಪಿ, ಎಲ್‌ಎಸ್‌ಪಿಯ ಮಹಾಮೈತ್ರಿಯು ಶೂನ್ಯ ಸಾಧನೆ ಮಾಡಿದೆ. ಬಿಜೆಪಿ ಪರವಾಗಿ, ಅಂಬಾಲಾದಿಂದ…

 • ಕರಾವಳಿಯಲ್ಲಿ ಮುಂದುವರಿದ ಬಿಜೆಪಿ ಜೈತ್ರ ಯಾತ್ರೆ

  ಮಂಗಳೂರು: ದ.ಕ. ಲೋಕಸಭಾ ಕ್ಷೇತ್ರಕ್ಕೆ ನಡೆದ ಚುನಾ ವಣೆಯಲ್ಲಿ ಬಿಜೆಪಿ ಅಭ್ಯರ್ಥಿ, ಹಾಲಿ ಸಂಸದ ನಳಿನ್‌ ಕುಮಾರ್‌ ಕಟೀಲು ಕಾಂಗ್ರೆಸ್‌ ಅಭ್ಯರ್ಥಿ, ಜಿಲ್ಲಾ ಯುವ ಕಾಂಗ್ರೆಸ್‌ ಅಧ್ಯಕ್ಷ ಮಿಥುನ್‌ ರೈ ಅವರ ವಿರುದ್ಧ 2,74,621 ಮತಗಳ ಅಂತರ ದಿಂದ…

 • ಶೋಭಾ ಕೇಮ್‌ ಬ್ಯಾಕ್‌: ಉಳಿದಿವೆ ಹತ್ತಾರು ಸಮಸ್ಯೆ

  ಉಡುಪಿ: ಕೆಲವು ಮಂದಿ ಸ್ವಪಕ್ಷೀಯರಿಂದಲೇ ಸಾಮಾಜಿಕ ಜಾಲತಾಣದಲ್ಲಿ “ಗೋ ಬ್ಯಾಕ್‌’ ಪ್ರತಿರೋಧ ಎದುರಿಸಿದ ಶೋಭಾ ಕರಂದ್ಲಾಜೆ ಇದನ್ನು ಮೀರಿ ಭರ್ಜರಿ ಜಯ ಸಾಧಿಸಿದ್ದಾರೆ. ಶೋಭಾ ಗೋ ಬ್ಯಾಕ್‌ ಚಳವಳಿ ಆರಂಭವಾದ ಹೊತ್ತಿಗೆ ಅದಕ್ಕೆ ಇತರ ಕೆಲವರು ಧ್ವನಿ ಸೇರಿಸಿ…

 • ದ.ಕ.: 28 ವರ್ಷಗಳಿಂದ ಕಾಂಗ್ರೆಸ್‌ಗೆ ಸೋಲಿನ ಅನುಭವ

  ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ 1991ರಿಂದ ಇಲ್ಲಿಯ ವರೆಗೆ ನಡೆದ ಲೋಕಸಭೆ ಚುನಾವಣೆಗಳಲ್ಲಿ ಕಾಂಗ್ರೆಸ್‌ಗೆ ಗೆಲುವು ಕೈಗೆಟಕಿಲ್ಲ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ 1951ರಿಂದ ನಿರಂತರ ಒಂಬತ್ತು ಬಾರಿ ಗೆಲುವು ಕಂಡಿತ್ತು. ಈ ವಿಜಯದ ಓಟಕ್ಕೆ…

 • ಗುರುವಾರ ವರ ಸಿಂಹಗೋ, ಸಿಎಚ್ವಿಗೋ?

  ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಮತ ಎಣಿಕೆಗೆ ಕ್ಷಣ ಗಣನೆ ಆರಂಭವಾಗಿರುವ ಬೆನ್ನಲ್ಲೇ, ಈ ಕ್ಷೇತ್ರದ ವಿಜಯಮಾಲೆ ಯಾರ ಕೊರಳಿಗೆ ಎಂಬುದು ಕುತೂಹಲ ಮೂಡಿಸಿದೆ. ಗುರುವಾರ ಮಹತ್ವದ ದಿನವಾಗಿದ್ದು, ಯಾರಿಗೆ ವರ ಸಿಗಲಿದೆ ಎನ್ನುವುದು ಮಧ್ಯಾಹ್ನದೊಳಗೆ ನಿರ್ಧಾರವಾಗಲಿದೆ. ಬಿಜೆಪಿ,…

 • ಮುನಿಯಪ್ಪ, ಮುನಿಸ್ವಾಮಿ ಭವಿಷ್ಯ ಇಂದು ಪ್ರಕಟ

  ಕೋಲಾರ: ಲೋಕಸಭಾ ಚುನಾವಣೆಯಲ್ಲಿ 14 ಅಭ್ಯರ್ಥಿಗಳ ಭವಿಷ್ಯವನ್ನು 12.55 ಲಕ್ಷ ಮತದಾರರು ನಿರ್ಧರಿಸಿದ್ದು, ಮತ ಎಣಿಕೆಗೆ ಕ್ಷಣಗಣನೆ ಆರಂಭವಾಗಿದೆ. ಶಾಂತಿಯುತವಾಗಿ ಫ‌ಲಿತಾಂಶ ಘೋಷಣೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ನಡೆಸಿದೆ. ಸೋಲು ಗೆಲುವಿನ ಬಗ್ಗೆ ಕೋಲಾರ ಕ್ಷೇತ್ರದ ಎರಡು ಪ್ರಮುಖ…

 • ಸೋಲು ಗೆಲುವಿನ ಲೆಕ್ಕಾಚಾರಕ್ಕಿಂದು ತೆರೆ

  ಚಾಮರಾಜನಗರ: ಚಾಮರಾಜನಗರದ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಧ್ರುವನಾರಾಯಣ ಹ್ಯಾಟ್ರಿಕ್‌ ಜಯ ಸಾಧಿಸುತ್ತಾರೋ ಅಥವಾ ಕೇಂದ್ರ ಮಾಜಿ ಸಚಿವ ವಿ. ಶ್ರೀನಿವಾಸಪ್ರಸಾದ್‌ ಆರನೇ ಬಾರಿ ಸಂಸತ್‌ಗೆ ಆಯ್ಕೆಯಾಗುವ ಮೂಲಕ ಬಿಜೆಪಿಗೆ ಮೊದಲ ಗೆಲುವು ತಂದುಕೊಡುತ್ತಾರೋ ಎಂಬ ಪ್ರಶ್ನೆಗೆ ಗುರುವಾರ ಉತ್ತರ…

 • ಗೆಲುವು ಯಾರ ಪಾಲಿಗೆ?; ಎಲ್ಲರ ಚಿತ್ತ ಫಲಿತಾಂಶದತ್ತ

  ಕಾಸರಗೋಡು: ಜಿದ್ದಾಜಿದ್ದಿನ ತ್ರಿಕೋನ ಸ್ಪರ್ಧೆಯ ಕಣವಾಗಿದ್ದ ಕಾಸರಗೋಡು ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಯಾರ ಪಾಲಿಗೆ ಒಲಿಯಲಿದೆ ಎಂಬ ಪ್ರಶ್ನೆಗೆ ಮೇ 23ರಂದು ಸ್ಪಷ್ಟ ಉತ್ತರ ಲಭಿಸಲಿದೆ. ಎಪ್ರಿಲ್‌ 23ರಂದು ನಡೆದ ಮತದಾನದ ಮೂಲಕ ಜನರ ಆಯ್ಕೆ ಈಗಾಗಲೇ ನಡೆದಿದ್ದು,…

 • ಲೋಕ ಸಮರದ ಮತ ಎಣಿಕೆಗೆ ಸಕಲ ಸಜ್ಜು

  ಕಾರವಾರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ ಏ.23ರಂದು ಉತ್ತರ ಕನ್ನಡ ಲೋಕಸಭೆ ಕ್ಷೇತ್ರಕ್ಕೆ ಮತದಾನ ನಡೆದು, ಒಂದು ತಿಂಗಳ ಅಂತರದಲ್ಲಿ ಮೇ 23ರಂದು ಜಿಲ್ಲೆಯ ಕುಮಾಟಾದ ಡಾ| ಎ.ವಿ. ಬಾಳಿಗಾ ಕಾಲೇಜಿನಲ್ಲಿ ಮತ ಎಣಿಕೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ….

 • ಲೋಕ ಮತ ಎಣಿಕೆಗೆ ಇನ್ನೊಂದೇ ದಿನ

  ರಾಮನಗರ: ಕಳೆದ ಏಪ್ರಿಲ್ 18ರಂದು ನಡೆದಿದ್ದ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಕಾರ್ಯಕ್ಕೆ ಇನ್ನೊಂದೇ ದಿನ ಬಾಕಿಯಿದೆ. ಮೈತ್ರಿ ಪಕ್ಷಗಳ ಕಾರ್ಯಕರ್ತರು ಮತ್ತು ಬಿಜೆಪಿ ಕಾರ್ಯಕರ್ತರಲ್ಲಿ ಸಹಜವಾಗಿಯೇ ಎದಬಡಿತ ಹೆಚ್ಚಾಗಿದೆ. ಈ ಮಧ್ಯೆ ಕಾಂಗ್ರೆಸ್‌…

 • ಇಂದು ಸಂಜೆ ಮತಗಟ್ಟೆ ಸಮೀಕ್ಷೆ ಬಹಿರಂಗ

  ಲೋಕಸಭೆ ಚುನಾವಣೆಯ 7ನೇ ಹಂತದ ಮತದಾನ ರವಿವಾರ ಮುಗಿಯುತ್ತಿದ್ದಂತೆಯೇ ಸಂಜೆ 6.30ರಿಂದ ವಿವಿಧ ಸಂಸ್ಥೆ ಗಳು ಮತದಾನೋತ್ತರ ಸಮೀಕ್ಷೆಗಳನ್ನು ಪ್ರಕಟಿಸಲಿವೆ. ಜನರು ಯಾವ ಪಕ್ಷಕ್ಕೆ ಮತ ಹಾಕಿದ್ದಾರೆ ಎಂಬ ಸುಳಿವನ್ನು ಈ ಸಮೀಕ್ಷೆ ವರದಿಗಳು ನೀಡಲಿದ್ದು, ಮೇ 23ರಂದು…

 • ಇವು ಅತ್ಯಂತ ಹಾಟ್‌ ಲೋಕಸಭಾ ಕ್ಷೇತ್ರಗಳು

  ಸ್ಪರ್ಧೆಯಲ್ಲಿರುವ ಇಬ್ಬರು ನಾಯಕರು ಸಮಬಲರೇ ಆಗಿರುವ  ಅತ್ಯಂತ ಹಾಟ್‌ ಲೋಕಸಭಾ ಕ್ಷೇತ್ರಗಳು ಇವು ಅಮೇಠಿ (ಉತ್ತರ ಪ್ರದೇಶ) ರಾಹುಲ್‌ ಗಾಂಧಿ (ಕಾಂಗ್ರೆಸ್‌) Vs ಸ್ಮತಿ ಇರಾನಿ (ಬಿಜೆಪಿ) * ರಾಯ್‌ಬರೇಲಿಯಂತೆ ಇದೂ ಕಾಂಗ್ರೆಸ್‌ನ ಕ್ಷೇತ್ರ. 98-99ರ ಅವಧಿಯಲ್ಲಿ ಮಾತ್ರ…

ಹೊಸ ಸೇರ್ಪಡೆ