lokasabha election 2019

 • 35 ದಿನಗಳ ಕಾತರಕ್ಕೆ ಇಂದು ಸ್ಪಷ್ಟ ಉತ್ತರ

  ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಈ ಬಾರಿ ಸಂಸದರು ಯಾರಾಗಬೇಕು ಎಂಬುದಕ್ಕೆ ಮತ ದಾರರ ನೀಡಿರುವ ತೀರ್ಪು ಗುರುವಾರ ಪ್ರಕಟಗೊಳ್ಳ ಲಿದ್ದು, 35 ದಿನಗಳಿಂದ ಎದುರಾಗಿದ್ದ ರಾಜಕೀಯ ಲೆಕ್ಕಾಚಾರಗಳಿಗೆ ಸ್ಪಷ್ಟ ಉತ್ತರ ದೊರೆಯಲಿದೆ. ಕ್ಷೇತ್ರದಲ್ಲಿ ಈ ಬಾರಿ…

 • ಟ್ಯಾಂಪರಿಂಗ್ ಅಸಾಧ್ಯ, ಇವಿಎಂ ಬಗ್ಗೆ ಸಂಶಯ ಬೇಡ;ಕೈ ಶಾಸಕ ಸುಧಾಕರ್ 

  ಬೆಂಗಳೂರು: ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬೀಳಲು ಕ್ಷಣಗಣನೆ ಆರಂಭವಾಗಿದ್ದರೆ, ಮತ್ತೊಂದೆಡೆ ಕಾಂಗ್ರೆಸ್ ಸೇರಿದಂತೆ ವಿಪಕ್ಷ ಮುಖಂಡರು ಇವಿಎಂ ಹ್ಯಾಕ್ ಟ್ಯಾಂಪರಿಂಗ್ ಮಾಡುತ್ತಾರೆ ಆರೋಪದ ನಡುವೆಯೇ ಕಾಂಗ್ರೆಸ್ ಶಾಸಕ ಸುಧಾಕರ್ ಅವರು, ಇವಿಎಂ ಬಗ್ಗೆ ಸಂಶಯ ವ್ಯಕ್ತಪಡಿಸಬಾರದು ಎಂದು ಹೇಳಿದ್ದಾರೆ….

 • ಮೇ 21; ಎನ್ ಡಿಎ ಮೈತ್ರಿಕೂಟ ಮುಖಂಡರಿಗೆ ಶಾ ಔತಣಕೂಟ, ಸಮಾಲೋಚನೆ

  ನವದೆಹಲಿ: ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಲು ದಿನಗಣನೆ ಆರಂಭವಾಗಿರುವ ನಡುವೆಯೇ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮಿತ್ರಕೂಟ ಎನ್ ಡಿಎ ಸದಸ್ಯರಿಗೆ ಮೇ 21ರಂದು ಔತಣಕೂಟವನ್ನು ಏರ್ಪಡಿಸಿದ್ದಾರೆ. ಇದರಲ್ಲಿ ಕೇಂದ್ರ ಸಚಿವರು ಪಾಲ್ಗೊಳ್ಳುವ ಸಾಧ್ಯತೆ…

 • ಫಲಿತಾಂಶಕ್ಕೂ ಮುನ್ನ ಲೆಕ್ಕಚಾರ! ಚಂದ್ರಬಾಬು ನಾಯ್ಡು, ರಾಹುಲ್ ಗಾಂಧಿ ಭೇಟಿ, ಚರ್ಚೆ

  ನವದೆಹಲಿ: ಲೋಕಸಭಾ ಚುನಾವಣೆಯ ಫಲಿತಾಂಶ ಘೋಷಣೆಯಾದ ನಂತರ ಒಂದು ವೇಳೆ ಮಹಾಘಟ ಬಂಧನ್ ಗೆ ಹೆಚ್ಚು ಸ್ಥಾನ ಬಂದಲ್ಲಿ ಆಡಳಿತಾರೂಢ ಬಿಜೆಪಿಯನ್ನು ಅಧಿಕಾರದಿಂದ ದೂರ ಇಟ್ಟು, ಬಿಜೆಪಿಯೇತರ ಸರ್ಕಾರ ರಚಿಸುವ ನಿಟ್ಟಿನಲ್ಲಿ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು…

 • ಲೋಕಸಮರ 2019; 110 ಮಹಿಳಾ ಅಭ್ಯರ್ಥಿಗಳ ವಿರುದ್ಧ ಕ್ರಿಮಿನಲ್ ಕೇಸ್! ADR

  ನವದೆಹಲಿ: 2019ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ 110 ಮಹಿಳಾ ಅಭ್ಯರ್ಥಿಗಳು ತಮ್ಮ ವಿರುದ್ಧ ಕ್ರಿಮಿನಲ್ ಪ್ರಕರಣಗಳು ದಾಖಲಾಗಿರುವುದನ್ನು ಅಫಿಡವಿತ್ ನಲ್ಲಿ ಘೋಷಿಸಿಕೊಂಡಿದ್ದಾರೆ. ಇದರಲ್ಲಿ ಕೊಲೆ ಹಾಗೂ ಅತ್ಯಾಚಾರದಂತಹ ಗಂಭೀರ ಪ್ರಕರಣಗಳು ಸೇರಿವೆ. ನ್ಯಾಶನಲ್ ಎಲೆಕ್ಸನ್ ವಾಚ್ (ಎನ್ ಇಡಬ್ಲ್ಯು…

 • ಕೇದಾರನಾಥ ಸನ್ನಿಧಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿಶೇಷ ಪೂಜೆ, ಧ್ಯಾನ

  ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ಇಂದಿನಿಂದ ಎರಡು ದಿನಗಳ ಕಾಲ ಉತ್ತರಾಖಂಡ್ ರಾಜ್ಯ ಪ್ರವಾಸದಲ್ಲಿದ್ದು, ಶನಿವಾರ ಬೆಳಗ್ಗೆ ಕೇದಾರನಾಥ್ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಭಾನುವಾರ ದೆಹಲಿಗೆ ವಾಪಸ್ ಆಗುವ ಮೊದಲು ಪ್ರಧಾನಿ ಮೋದಿ ಅವರು ಬದರಿನಾಥಕ್ಕೆ…

 • ಪೂರ್ಣ ಬಹುಮತದೊಂದಿಗೆ ಬಿಜೆಪಿ ಮತ್ತೆ ಸರ್ಕಾರ ರಚನೆ; ಪ್ರಧಾನಿ ಮೋದಿ ಪತ್ರಿಕಾಗೋಷ್ಠಿ

  ನವದೆಹಲಿ:ಭಾರತೀಯ ಜನತಾ ಪಕ್ಷಕ್ಕೆ 300ಕ್ಕಿಂತಲೂ ಹೆಚ್ಚು ಸ್ಥಾನ ಸಿಗುವುದು ಖಚಿತ. ಅಲ್ಲದೇ ಎರಡನೇ ಬಾರಿಯೂ ಪೂರ್ಣ ಬಹುಮತದೊಂದಿಗೆ ಸರ್ಕಾರ ರಚನೆ ಮಾಡಲಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ವಿಶ್ವಾಸ ವ್ಯಕ್ತಪಡಿಸಿದರು. ಲೋಕಸಭಾ ಮಹಾಸಮರದ ಅಂತಿಮ ಹಂತದ ಚುನಾವಣಾ…

 • 2019ರ ಲೋಕಸಭಾ ಚುನಾವಣಾ ಫಲಿತಾಂಶ ನಿಖರವಾಗಿ ಗೊತ್ತಾಗೋದು ಮೇ 24ಕ್ಕೆ?

  ನವದೆಹಲಿ: ವಿದ್ಯುನ್ಮಾನ ಮತಯಂತ್ರಗಳ(ಇವಿಎಂ) ಮತ್ತು ಮತ ದೃಢೀಕರಣ ಯಂತ್ರ (ವಿವಿಪ್ಯಾಟ್)ಗಳಲ್ಲಿನ ಮತ ಹೋಲಿಕೆ ಸಂಖ್ಯೆಯನ್ನು ಹೆಚ್ಚಿಸಿದ ಪರಿಣಾಮ 2019ರ ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗುವುದು ಬಹುತೇಕ ವಿಳಂಬವಾಗಲಿದೆ ಎಂದು ಚುನಾವಣಾ ಆಯೋಗದ ಮೂಲಗಳು ತಿಳಿಸಿರುವುದಾಗಿ ಕೆಲವು ಮಾಧ್ಯಮಗಳಲ್ಲಿ ವರದಿಯಾಗಿದೆ….

 • JDSನ ಎಚ್.ವಿಶ್ವನಾಥ್, BJPಯ ಶ್ರೀನಿವಾಸ್ ಪ್ರಸಾದ್ ರಹಸ್ಯ ಮಾತುಕತೆ!

  ಮೈಸೂರು: ಲೋಕಸಭಾ ಚುನಾವಣಾ ಫಲಿತಾಂಶಕ್ಕೂ ಮುನ್ನವೇ ರಾಜ್ಯ ಮೈತ್ರಿ ಸರ್ಕಾರದ ಕೆಲವು ಶಾಸಕರು, ಮುಖಂಡರು ಸಿದ್ದರಾಮಯ್ಯನವರೇ ಮತ್ತೆ ಮುಖ್ಯಮಂತ್ರಿಯಾಗಬೇಕೆಂದು ಬಹಿರಂಗ ಹೇಳಿಕೆ ನೀಡತೊಡಗಿದ್ದಾರೆ. ಮತ್ತೊಂದೆಡೆ ಸಿದ್ದರಾಮಯ್ಯನವರ ವಿರೋಧಿ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಅವರು ಬಿಜೆಪಿ ಉಪಾಧ್ಯಕ್ಷ ಶ್ರೀನಿವಾಸ್ ಪ್ರಸಾದ್…

 • ಲೋಕಸಮರ ಫಲಿತಾಂಶದ ಬಳಿಕ ಮೇ 24ರಂದು ಪ್ರಧಾನಿ ಮೋದಿ ಸಿನಿಮಾ ರಿಲೀಸ್

  ನವದೆಹಲಿ:  ಬಾಲಿವುಡ್ ನಟ ವಿವೇಕ್ ಒಬೇರಾಯ್ ನಟನೆಯ ಪ್ರಧಾನಿ ನರೇಂದ್ರ ಮೋದಿ ಜೀವನ ಕಥಾ ಹಂದರದ ಸಿನಿಮಾ ಲೋಕಸಭಾ ಮಹಾಸಮರದ ಫಲಿತಾಂಶ ಪ್ರಕಟಗೊಂಡ ಬಳಿಕ ಮೇ 24ರಂದು ದೇಶಾದ್ಯಂತ ಬಿಡುಗಡೆಗೊಳ್ಳಲಿದೆ. “ಪಿಎಂ ನರೇಂದ್ರ” ಹೆಸರಿನ ಚಿತ್ರ ಏಪ್ರಿಲ್ 11ರಂದು…

 • 5ನೇ ಹಂತದ ಲೋಕಸಮರ; ಮೇ 1ರಂದು ಪ್ರಧಾನಿ ಮೋದಿ ಅಯೋಧ್ಯೆಗೆ

  ಅಯೋಧ್ಯಾ: ದೇಶದಲ್ಲಿ 5ನೇ ಹಂತದ ಲೋಕಸಭಾ ಚುನಾವಣೆ ನಡೆಯುವ ಮೊದಲು ಪ್ರಧಾನಿ ನರೇಂದ್ರ ಮೋದಿ ಅವರು ಮೇ 1ರಂದು ಅಯೋಧ್ಯೆ ಸಮೀಪ ಚುನಾವಣಾ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ವರದಿ ತಿಳಿಸಿದೆ. ಅಯೋಧ್ಯಾ ನಗರದಿಂದ 25 ಕಿಲೋ…

 • ಮೊತ್ತ ಮೊದಲ ಬಾರಿಗೆ “ಕೈ”ಗಿಂತ ಬಿಜೆಪಿ ಹೆಚ್ಚು ಲೋಕ ಕ್ಷೇತ್ರಗಳಲ್ಲಿ ಸ್ಪರ್ಧೆ

  ನವದೆಹಲಿ: 2014 ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಅನ್ನು 44 ಕ್ಷೇತ್ರಕ್ಕೆ ಸೀಮಿತಗೊಳಿಸಿದ ಬಿಜೆಪಿ ಈ ಬಾರಿ ಇನ್ನೂ ಒಂದು ಐತಿಹಾಸಿಕ ಮೈಲಿಗಲ್ಲು ಸಾಧಿಸಿದೆ. ಇದೇ ಮೊದಲ ಬಾರಿಗೆ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗಿಂತ ಬಿಜೆಪಿಯೇ ಹೆಚ್ಚು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು…

 • ಉತ್ತರಾರ್ಧದಲ್ಲಿ 2ನೇ ಹಂತದ ಲೋಕಸಮರದ ಮತಸಂಭ್ರಮ

  ಕರ್ನಾಟಕದ 2ನೇ ಹಂತದ ಲೋಕಸಭಾ ಚುನಾವಣೆಯಲ್ಲಿ 14 ಲೋಕಸಭಾ ಕ್ಷೇತ್ರಗಳಲ್ಲಿ ಮಂಗಳವಾರ ಬೆಳಗ್ಗೆ 7ಗಂಟೆಯಿಂದ ಮತದಾನ ನಡೆಯುತ್ತಿದೆ. ಉತ್ತರ ಕನ್ನಡ, ಗುಲ್ಬರ್ಗ, ಅಫ್ಜಲ್ ಪುರ್, ದಾವಣಗೆರೆ, ಬಾಗಲಕೋಟೆ, ಕಲಬುರಗಿ, ಬಳ್ಳಾರಿ, ಶಿವಮೊಗ್ಗ-ಬೈಂದೂರು, ಧಾರವಾಡ ಸೇರಿದಂತೆ ಉತ್ತರಾರ್ಧದಲ್ಲಿ ಬಿರುಸಿನಿಂದ ಮತದಾನ…

 • ಉತ್ತರಾರ್ಧ ಲೋಕಸಮರ ಹೈಲೈಟ್ಸ್; ಕಪ್ಪುಬಟ್ಟೆ ಕಟ್ಟಿಕೊಂಡು ಮತದಾನ, ಕೆಲವೆಡೆ ಬಹಿಷ್ಕಾರ!

  ರಾಯಚೂರು/ಬೀದರ್/ಬಾಗಲಕೋಟೆ:ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಮಂಗಳವಾರ ಬೆಳಗ್ಗೆಯಿಂದ ಬಿರುಸಿನಿಂದ ಮತದಾನ ನಡೆಯುತ್ತಿದ್ದು, ಮತ್ತೊಂದೆಡೆ ಮುಧೋಳ ತಾಲೂಕಿನ ಚಿಕ್ಕೂರ ತಾಂಡ, ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ಚಿಟ್ಟಿಗಿನಹಾಳ್ ಗ್ರಾಮ, ದಾವಣಗೆರೆ ತಾಲೂಕಿನ ಬೋರಗೊಂಡನಹಳ್ಳಿ, ಬೀದರ್ ದಕ್ಷಿಣ ಕ್ಷೇತ್ರದ ಸುಲ್ತಾನಪುರ ಗ್ರಾಮ…

 • ಭಯೋತ್ಪಾದಕರ ಐಇಡಿಗಿಂತ ವೋಟರ್ ಐಡಿ ಪವರ್ ಫುಲ್; ಪ್ರಧಾನಿ ಮೋದಿ

  ಅಹಮ್ಮದಾಬಾದ್: ಭಯೋತ್ಪಾದಕರ ಐಇಡಿ(ಸುಧಾರಿತ ಸ್ಫೋಟಕ ಸಾಧನ)ಗಿಂತ ವೋಟರ್ ಐಡಿ(ಮತ ಗುರುತು ಚೀಟಿ) ಹೆಚ್ಚು ಶಕ್ತಿಯುತವಾದದ್ದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಗುಜರಾತ್ ನ ಅಹಮ್ಮದಾಬಾದ್ ನಲ್ಲಿ ಮತ ಚಲಾಯಿಸಿದ ನಂತರ ಸುದ್ದಿಗಾರರ ಜೊತೆ ಮಾತನಾಡುತ್ತ ತಿಳಿಸಿದರು….

 • Live Updates::ಲೋಕಸಮರ: ಮೂರನೇ ಹಂತದಲ್ಲಿ ದೇಶಾದ್ಯಂತ 51.41% ಮತದಾನ

  ಉತ್ತರ ಕರ್ನಾಟಕ: ಪ್ರಜಾಪ್ರಭುತ್ವದ ಅತೀ ದೊಡ್ಡ 2ನೇ ಹಂತದ ಮತ ಸಂಭ್ರಮ ಉತ್ತರಾರ್ಧದ 14 ಲೋಕಸಭಾ ಕ್ಷೇತ್ರಗಳಲ್ಲಿ ಮಂಗಳವಾರ ಬೆಳಗ್ಗೆ 7ಗಂಟೆಯಿಂದ ಆರಂಭವಾಗಿದೆ. ಕರ್ನಾಟಕ ಸೇರಿದಂತೆ ದೇಶದ 157 ಲೋಕಸಭಾ ಕ್ಷೇತ್ರಗಳಲ್ಲಿಯೂ ಮತದಾನ ನಡೆಯುತ್ತಿದೆ. ಕೆಲವು ಕಡೆ ಇವಿಎಂಗಳಲ್ಲಿ…

 • ಲೋಕಸಮರ; ಭೋಪಾಲ್ ನಿಂದ ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಪ್ರಗ್ಯಾ ಸಿಂಗ್

  ಭೋಪಾಲ್: ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ಸೋಮವಾರ ಭೋಪಾಲ್ ಲೋಕಸಭಾ ಕ್ಷೇತ್ರದಿಂದ ಅಖಾಡಕ್ಕಿಳಿಯಲು ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಪುರೋಹಿತರು ಜಿಲ್ಲಾಧಿಕಾರಿ ಕಚೇರಿಯೊಳಗೆ ಮಂತ್ರಪಠಿಸುತ್ತಿದ್ದರು. ನಾನು ಮತ್ತೊಂದು ನಾಮಪತ್ರದ ಪ್ರತಿಯನ್ನು ಮಂಗಳವಾರ ಜಿಲ್ಲಾಧಿಕಾರಿ…

 • ಲೋಕಸಮರ; ದೆಹಲಿ 6 ಕೈ ಅಭ್ಯರ್ಥಿಗಳ ಪಟ್ಟಿ ರಿಲೀಸ್; ಶೀಲಾ ದೀಕ್ಷಿತ್, ಮಕೇನ್ ಕಣದಲ್ಲಿ

  ನವದೆಹಲಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೊನೆಗೂ ಕಾಂಗ್ರೆಸ್ ಪಕ್ಷ ದೆಹಲಿ ಲೋಕಸಭಾ ಕ್ಷೇತ್ರಕ್ಕೆ ಆರು ಮಂದಿ ಅಭ್ಯರ್ಥಿಗಳ ಹೆಸರನ್ನು ಸೋಮವಾರ ಪ್ರಕಟಿಸಿದ್ದು, ದೆಹಲಿ ಮಾಜಿ ಸಿಎಂ ಶೀಲಾ ದೀಕ್ಷಿತ್ ಅವರು ದೆಹಲಿ ಈಶಾನ್ಯದಿಂದ ಸ್ಪರ್ಧಿಸಲಿದ್ದಾರೆ. ಶೀಲಾ ದೀಕ್ಷಿತ್ ಅವರ…

 • ಒಂದು ವೇಳೆ ಮತ ಹಾಕದಿದ್ರೂ ತೊಂದರೆ ಇಲ್ಲ, ನಿಮಗಾಗಿ ಕೆಲಸ ಮಾಡುವೆ: ವರುಣ್ 

  ಪಿಲಿಭಿತ್:ತನಗೆ ಬಿಟ್ಟು ಬೇರೆಯವರಿಗೆ ಮತ ಹಾಕಿದರೆ, ನಾನು ನಿಮ್ಮ(ಮುಸ್ಲಿಮರ) ಯಾವುದೇ ಸಮಸ್ಯೆಯನ್ನು ಆಲಿಸುವುದಿಲ್ಲ ಎಂದು ಕೇಂದ್ರ ಸಚಿವೆ ಮನೇಕಾ ಗಾಂಧಿ ವಿವಾದಿತ ಹೇಳಿಕೆ ಕೊಟ್ಟ ಬಳಿಕ ಇದೀಗ ಪುತ್ರ, ಭಾರತೀಯ ಜನತಾ ಪಕ್ಷದ ಮುಖಂಡ, ಸಂಸದ ವರುಣ್ ಗಾಂಧಿ…

 • ದೇಶಕ್ಕೆ ಇಬ್ಬರು ಪ್ರಧಾನಮಂತ್ರಿಗಳು ಬೇಕಾ? ಬಾಗಲಕೋಟೆಯಲ್ಲಿ ಪ್ರಧಾನಿ ಮೋದಿ

  ಬೆಳಗಾವಿ: ಸರ್ಜಿಕಲ್, ಏರ್ ಸ್ಟ್ರೈಕ್ ಅನ್ನು ಒಪ್ಪಲು ಕಾಂಗ್ರೆಸ್ ಸಿದ್ಧವಿಲ್ಲ. ನಾವು ದಾಳಿ ಮಾಡಿದರೆ ಇಲ್ಲಿನವರು ಕೆಲವರು ಅಳುತ್ತಾರೆ. ಕಾಂಗ್ರೆಸ್ ಜೆಡಿಎಸ್ ವೋಟ್ ಬ್ಯಾಂಕ್ ಬಾಲಾಕೋಟ್ ನಲ್ಲಿದೆಯಾ ಅಥವಾ ಬಾಗಲಕೋಟೆಯಲ್ಲಿದೆಯಾ? ಕಾಂಗ್ರೆಸ್ ಗೆ ಅಸ್ತಿತ್ವದ ಪ್ರಶ್ನೆ ಬಂದಾಗ ವಿಭಜನೆ…

ಹೊಸ ಸೇರ್ಪಡೆ