lokasabha election 2019

 • ಲಕ್ನೋ: ನಾಮಪತ್ರ ಸಲ್ಲಿಸಿದ ಸಮಾಜವಾದಿ ಪಕ್ಷದ ಅಭ್ಯರ್ಥಿ ಪೂನಂ ಸಿನ್ನಾ

  ಲಕ್ನೋ: ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಗೊಂಡಿದ್ದ ನಟ ಶತ್ರುಘ್ನ ಸಿನ್ನಾ ಪತ್ನಿ ಪೂನಮ್ ಸಿನ್ನಾ ಬುಧವಾರ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ಲಕ್ನೋ ಲೋಕಸಭಾ ಕ್ಷೇತ್ರಕ್ಕೆ ಗುರುವಾರ ನಾಮಪತ್ರ ಸಲ್ಲಿಸಿದ್ದಾರೆ. ಲಕ್ನೋ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ರಾಜ್ ನಾಥ್…

 • ನಾವು ಜೀವಂತವಾಗಿರೋದಕ್ಕೆ ಸಾಕ್ಷಿ! ಮತದಾರರಿಗೆ ಸುಧಾಮೂರ್ತಿ, ಸುದೀಪ್, ಜಯಮಾಲಾ

  ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಬೆಳಗ್ಗೆ 7ಗಂಟೆಯಿಂದ ಆರಂಭವಾಗಿದೆ. ಕರ್ನಾಟಕದಲ್ಲಿ ಮಧ್ಯಾಹ್ನ 12ಗಂಟೆವರೆಗೆ ಒಟ್ಟು ಶೇ.20ರಷ್ಟು ಮತದಾನವಾಗಿದೆ. ಬೆಂಗಳೂರಿನಲ್ಲಿ ಮತದಾನ ನಿಧಾನಗತಿಯಲ್ಲಿ ಸಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮತದಾನ ನಮ್ಮ ಹಕ್ಕು ಅದರ ಬಗ್ಗೆ ಎಚ್ಚರಿಸಬೇಕಾಗಿಲ್ಲ. ನಾವು…

 • ಬೆಂಗಳೂರಿಗರೇ ಕೂಡಲೇ ವೋಟ್ ಹಾಕಿ; ಮಧ್ಯಾಹ್ನ ಭಾರೀ ಮಳೆ ಸಾಧ್ಯತೆ! ಇಲಾಖೆ

  ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಮತದಾನ ಚುರುಕುಗೊಂಡಿದ್ದರೆ, ಬೆಂಗಳೂರು ನಗರ, ಬೆಂಗಳೂರು ಕೇಂದ್ರ, ಬೆಂಗಳೂರು ಗ್ರಾಮಾಂತರ ಪ್ರದೇಶದಲ್ಲಿ ಇನ್ನೂ ಶೇ.25ರಷ್ಟು ದಾಟಿಲ್ಲ. ಈ ಹಿನ್ನೆಲೆಯಲ್ಲಿ ಯುವಕ, ಯುವತಿಯರು ಸೇರಿದಂತೆ ಬೆಂಗಳೂರಿನ…

 • ಲೋಕಸಮರ; ಪಶ್ಚಿಮಬಂಗಾಳದಲ್ಲಿ ಟಿಎಂಸಿ, ಬಿಜೆಪಿ ಘರ್ಷಣೆ; ಮತಗಟ್ಟೆ, EVM ಧ್ವಂಸ

  ನವದೆಹಲಿ: ದೇಶದ 11 ರಾಜ್ಯಗಳ 95 ಲೋಕಸಭಾ ಕ್ಷೇತ್ರಗಳಲ್ಲಿ ಗುರುವಾರ ಬೆಳಗ್ಗೆ 7ಗಂಟೆಯಿಂದ ಮತದಾನ ನಡೆಯುತ್ತಿದ್ದು, 11ಗಂಟೆವರೆಗೆ ಒಟ್ಟು ಶೇ.12.69ರಷ್ಟು ಮತದಾನವಾಗಿದೆ. ಏತನ್ಮಧ್ಯೆ ಪಶ್ಚಿಮಬಂಗಾಳದ ರಾಯ್ ಗಂಜ್ ಲೋಕಸಭಾ ಕ್ಷೇತ್ರದಲ್ಲಿ ತೃಣಮೂಲ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ…

 • ಮತಸಂಭ್ರಮ; ಯುವ ಮತದಾರರಿಗೆ ಈ ಹಿರಿಯರೇ ಸ್ಫೂರ್ತಿ

  ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಗುರುವಾರ ಬೆಳಗ್ಗೆ 7ಗಂಟೆಯಿಂದ ಆರಂಭವಾಗಿದ್ದು, ಬಿರುಸಿನಿಂದ ಮತಚಲಾಯಿಸಲು ಮತದಾರರು ಮತಗಟ್ಟೆಗೆ ಆಗಮಿಸುತ್ತಿದ್ದಾರೆ. ಕೆಲವೆಡೆ ಇವಿಎಂ ದೋಷದಿಂದಾಗಿ ಮತದಾನ ವಿಳಂಬವಾಗಿದ್ದರೆ. ಬೆಂಗಳೂರು, ಉಡುಪಿ-ಚಿಕ್ಕಮಗಳೂರು, ದಕ್ಷಿಣ ಕನ್ನಡದಲ್ಲಿ ಹಿರಿಯರು ಬೆಳಗ್ಗೆಯೇ ಮತಗಟ್ಟೆಗೆ ಆಗಮಿಸಿ…

 • ಲೋಕಸಮರದಲ್ಲಿ ಗಮನಸೆಳೆದ ವಿಶೇಷತೆ! ಫ್ರೀ ಬೆಣ್ಣೆದೋಸೆ, ಗಿಡ ಕೊಟ್ಟು ಜಾಗೃತಿ

  ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಗುರುವಾರ ಬೆಳಗ್ಗೆ 7ಗಂಟೆಯಿಂದ ಆರಂಭವಾಗಿದ್ದು, ಬಿರುಸಿನಿಂದ ಮತಚಲಾಯಿಸಲು ಮತದಾರರು ಮತಗಟ್ಟೆಗೆ ಆಗಮಿಸುತ್ತಿದ್ದಾರೆ. ಕೆಲವೆಡೆ ಇವಿಎಂ ದೋಷದಿಂದಾಗಿ ಮತದಾನ ವಿಳಂಬವಾಗಿದ್ದರೆ. ಬೆಂಗಳೂರು, ಉಡುಪಿ-ಚಿಕ್ಕಮಗಳೂರು, ದಕ್ಷಿಣ ಕನ್ನಡದಲ್ಲಿ ಹಿರಿಯರು ಬೆಳಗ್ಗೆಯೇ ಮತಗಟ್ಟೆಗೆ…

 • ಪ್ರವಾಸ ಕೈಗೊಳ್ಳುವ ಮುನ್ನ ಕಡ್ಡಾಯ ಮತದಾನ ಮಾಡಿ

  ಕೋಲಾರ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಡ್ಡಾಯವಾಗಿ ಮತದಾನ ಮಾಡುವಂತೆ ಮತದಾರರಲ್ಲಿ ಜಾಗೃತಿ ಮೂಡಿಸಲು ಜಿಲ್ಲಾ ಜಯ ಕರ್ನಾಟಕದಿಂದ ಮತದಾನ ಜಾಗೃತಿ ಜಾಥಾ ನಡೆಯಿತು. ಜಾಥಾದಲ್ಲಿ ಮಾತನಾಡಿದ ಸಂಘಟನೆ ರಾಜ್ಯ ಉಪಾಧ್ಯಕ್ಷ ರಾ.ಮುನಿಸ್ವಾಮಿ, ರಾಜ್ಯಾದ್ಯಂತ 30 ಜಿಲ್ಲೆಗಳಲ್ಲೂ ಕಡ್ಡಾಯ…

 • ರಾಜ್ಯದ ಮೊದಲ ಹಂತದ ಬಹಿರಂಗ ಪ್ರಚಾರಕ್ಕೆ ತೆರೆ; ಮನೆ, ಮನೆ ಪ್ರಚಾರ ಶುರು

  ಬೆಂಗಳೂರು: ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ ಮೊದಲ ಹಂತದಲ್ಲಿ ಮತದಾನ ನಡೆಯುವ 14 ಕ್ಷೇತ್ರಗಳಲ್ಲಿ ಮಂಗಳವಾರ ಸಂಜೆ ಬಹಿರಂಗ ಪ್ರಚಾರ ಅಂತ್ಯಗೊಂಡಿದ್ದು, ಸಂಜೆಯಿಂದ ಮನೆ, ಮನೆ ಪ್ರಚಾರ ಆರಂಭವಾಗಿದೆ. ಸ್ಟಾರ್ ಕ್ಷೇತ್ರ ಎಂದು ಗುರುತಿಸಿಕೊಂಡಿರುವ ಮಂಡ್ಯ, ಬೆಂಗಳೂರು ದಕ್ಷಿಣ, ಬೆಂಗಳೂರು…

 • ಭೋಪಾಲ್ ಅಖಾಡ; ದಿಗ್ವಿಜಯ್ ವಿರುದ್ಧ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್?

  ನವದೆಹಲಿ: ಮಧ್ಯಪ್ರದೇಶದ ಭೋಪಾಲ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ವಿರುದ್ಧ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ಅವರನ್ನು ಕಣಕ್ಕಿಳಿಸಲು ಬಿಜೆಪಿ ಚಿಂತನೆ ನಡೆಸಿದೆ ಎಂದು ಮಾಧ್ಯಮದ ವರದಿಯೊಂದು ತಿಳಿಸಿದೆ. ಮಧ್ಯಪ್ರದೇಶದ ಸಾಗರ್, ವಿದಿಶಾ ಹಾಗೂ…

 • ಲಕ್ನೋ; ನಾಮಪತ್ರ ಸಲ್ಲಿಸಿದ ರಾಜ್ ನಾಥ್, ಪ್ರತಿಪಕ್ಷದ ಅಭ್ಯರ್ಥಿ ಯಾರು?

  ಲಕ್ನೋ:ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಮಂಗಳವಾರ ಉತ್ತರಪ್ರದೇಶದ ಲಕ್ನೋ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದಾರೆ. ಆದರೆ ಪ್ರತಿಪಕ್ಷದಿಂದ ಈವರೆಗೂ ಯಾವುದೇ ಅಭ್ಯರ್ಥಿ ನಾಮಪತ್ರ ಸಲ್ಲಿಸಿಲ್ಲ. 1991ರಿಂದ ಬಿಜೆಪಿಯ ಭದ್ರಕೋಟೆಯನ್ನಾಗಿ ಮಾಡಿದ್ದು…

 • ಯೋಗಿ 72 ಗಂಟೆ, ಮಾಯಾವತಿ 48ಗಂಟೆ ಕಾಲ ಪ್ರಚಾರ ಮಾಡುವಂತಿಲ್ಲ!

  ನವದೆಹಲಿ: ಲೋಕಸಭಾ ಚುನಾವಣಾ ಅಖಾಡದ ಪ್ರಚಾರ ಭರಾಟೆ ಭರ್ಜರಿಯಾಗಿ ನಡೆಯುತ್ತಿರುವ ನಡುವೆಯೇ ನೀತಿ ಸಂಹಿತೆ ಉಲ್ಲಂಘನೆಯ ಹಿನ್ನೆಲೆಯಲ್ಲಿ ಉತ್ತರಪ್ರದೇಶದ ಹಾಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗೆ ಚುನಾವಣಾ ಆಯೋಗ 72ಗಂಟೆಗಳ ಕಾಲ ಚುನಾವಣಾ ಪ್ರಚಾರ ನಡೆಸದಂತೆ ಹಾಗೂ ಬಿಎಸ್ಪಿ…

 • ಪ್ರಾಮಾಣಿಕ ಚೌಕಿದಾರ್ ಬೇಕೋ, ಭ್ರಷ್ಟ ನಾಮ್ ದಾರ್ ಬೇಕೋ; ಮೋದಿ

  ಮಹಾರಾಷ್ಟ್ರ:ಕಾಂಗ್ರೆಸ್ ಪಕ್ಷಕ್ಕೆ ದೇಶದ ಹಿತಾಸಕ್ತಿಯನ್ನು ಕಾಪಾಡಬೇಕೆಂಬ ಯಾವುದೇ ಕಾಳಜಿ ಇಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ವಾಗ್ದಾಳಿ ನಡೆಸಿದ್ದು, ಕಾಂಗ್ರೆಸ್ ತೊಲಗಿಸುವ ಮೂಲಕ ಬಡತನ ತೊಲಗಿಸಿ ಎಂಬ ಹೊಸ ಸ್ಲೋಗನ್ ಅನ್ನು ಮೋದಿ ಘೋಷಿಸಿದರು. ಕಳೆದ ಐದು…

 • ಬೂತ್ ವಶಕ್ಕೆ ಯತ್ನ; ಗಾಳಿಯಲ್ಲಿ ಗುಂಡು ಹಾರಿಸಿ ಗುಂಪು ಚದುರಿಸಿದ ಬಿಎಸ್ ಎಫ್

  ಲಕ್ನೋ: ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಪ್ರಕ್ರಿಯೆಯಲ್ಲಿ ಗುಂಪೊಂದು ಗುರುತು ಪತ್ರ ಇಲ್ಲದೇ ಮತ ಚಲಾಯಿಸಲು ಬಂದಿದ್ದು, ಈ ಸಂದರ್ಭದಲ್ಲಿ ಮತಚಲಾಯಿಸಲು ಅವಕಾಶ ಕೊಡಬೇಕೆಂದು ಗಲಾಟೆ ಆರಂಭಿಸಿದಾಗ ಬಿಎಸ್ ಎಫ್ ಯೋಧರು ಗಾಳಿಯಲ್ಲಿ ಹಲವು ಸುತ್ತು ಗುಂಡು…

 • ಲೋಕಸಭಾ ಚುನಾವಣೆ 2019; ರಾಯ್ ಬರೇಲಿಯಲ್ಲಿ ನಾಮಪತ್ರ ಸಲ್ಲಿಸಿದ ಸೋನಿಯಾ ಗಾಂಧಿ

  ಉತ್ತರಪ್ರದೇಶ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಗುರುವಾರ ರಾಯ್ ಬರೇಲಿ ಕ್ಷೇತ್ರದಿಂದ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದರು. ಭರ್ಜರಿ ರೋಡ್ ಶೋ ನಡೆಸಿದ ಬಳಿಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದು, ಈ ಸಂದರ್ಭದಲ್ಲಿ ಪುತ್ರ ರಾಹುಲ್…

 • ಲೋಕಸಭಾ ಅಖಾಡ; ಅಮೇಠಿ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ

  ಅಮೇಠಿ:ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಬುಧವಾರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬುಧವಾರ ಅಮೇಠಿ ಕ್ಷೇತ್ರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ತಾಯಿ ಸೋನಿಯಾ ಗಾಂಧಿ, ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಹಾಗೂ ಬಾವ ರಾಬರ್ಟ್ ವಾದ್ರಾ…

 • Live Speech: ಕೋಟೆ ನಾಡಲ್ಲಿ ಪ್ರಧಾನಿ ನರೇಂದ್ರ ಮೋದಿ

  ಚಿತ್ರದುರ್ಗ: ಲೋಕಸಭಾ ಚುನಾವಣಾ ಪ್ರಚಾರದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಮಧ್ಯಾಹ್ನ ಒನಕೆ ಒನಕೆ ಒಬವ್ವ ಸ್ಟೇಡಿಯಂಗೆ ಆಗಮಿಸಿದ್ದರು. ನಂತರ ಬಿಗಿ ಪೊಲೀಸ್ ಭದ್ರತೆಯೊಂದಿಗೆ ಪ್ರಧಾನಿ ಮೋದಿ ಅವರು ಸಮಾವೇಶದ ಜಯದೇವ ಮುರುಘರಾಜೇಂದ್ರ ಸ್ಟೇಡಿಯಂ ಸ್ಥಳಕ್ಕೆ…

 • ಪಾಕಿಸ್ತಾನ ರಚನೆಯಾಗಲು ಕಾಂಗ್ರೆಸ್ ಕಾರಣ: ಪ್ರಧಾನಿ ಮೋದಿ

  ಮಹಾರಾಷ್ಟ್ರ: ಪಾಕಿಸ್ತಾನ ರಚನೆಯಾಗಲು ಕಾಂಗ್ರೆಸ್ ಪಕ್ಷವೇ ಕಾರಣ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ವಾಗ್ದಾಳಿ ನಡೆಸಿದ್ದಾರೆ. ಮಹಾರಾಷ್ಟ್ರದ ಲಾತೂರ್ ಜಿಲ್ಲೆಯಲ್ಲಿ ಚುನಾವಣಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಯಾರು ಬಾಲಕೋಟ್ ಮೇಲೆ ವೈಮಾನಿಕ ದಾಳಿ ನಡೆಸಿದ್ದಾರೋ ಅವರಿಗೆ…

 • ರಾಹುಲ್ ಗಾಂಧಿ ಪ್ರಧಾನಿಯಾಗೋ ಕನಸಿನ ಬಗ್ಗೆ ಮನೇಕಾ ಗಾಂಧಿ ಹೇಳಿದ್ದೇನು?

  ನವದೆಹಲಿ: ಅಪ್ಪಿತಪ್ಪಿ ಪವಾಡ ನಡೆದರೂ ಕೂಡಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ಯಾವತ್ತೂ ಈ ದೇಶದ ಪ್ರಧಾನಿಯಾಗೋದಿಲ್ಲ ಎಂದು ಕೇಂದ್ರ ಸಚಿವೆ, ಹಿರಿಯ ಬಿಜೆಪಿ ನಾಯಕಿ ಮನೇಕಾ ಗಾಂಧಿ ಭವಿಷ್ಯ ನುಡಿದಿದ್ದಾರೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಹುಲ್…

 • ಅಧಿಕಾರಿಗಳು ಪಕ್ಷಾತೀತ ಕಾರ್ಯ ನಿರ್ವಹಿಸಲಿ

  ಬಾಗಲಕೋಟೆ: ಪ್ರಸ್ತುತ ಲೋಕಸಭಾ ಚುನಾವಣೆಯನ್ನು ಮುಕ್ತ, ನ್ಯಾಯ ಸಮ್ಮತ ಹಾಗೂ ಪಾರದರ್ಶಕವಾಗಿ ನಡೆಸಲು ಅಧಿಕಾರಿಗಳು ಎಲ್ಲ ರೀತಿಯಿಂದ ಸನ್ನದ್ದರಾಗಬೇಕು ಎಂದು ಚುನಾವಣಾ ಸಾಮಾನ್ಯ ವೀಕ್ಷಕ ನರಸಿಂಹಗಾರಿ ಎಲ್‌.ಟಿ. ರೆಡ್ಡಿ ಸೂಚಿಸಿದರು. ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಶುಕ್ರವಾರ ಲೋಕಸಭಾ ಚುನಾವಣೆಗೆ…

 • 45 ಲಕ್ಷ ನಗದು ಜಪ್ತಿ; ಹಾಸನದಲ್ಲಿ ಸೈಕಲ್ ನಲ್ಲಿ 25 ಲಕ್ಷ ಸಾಗಿಸುತ್ತಿದ್ದ ಯುವಕ!

  ಹಾಸನ/ಚಿಕ್ಕಮಗಳೂರು: ದಾಖಲೆ ಇಲ್ಲದ ಸಾಗಿಸುತ್ತಿದ್ದ ಸುಮಾರು 45 ಲಕ್ಷ ರೂಪಾಯಿ ಹಣವನ್ನು ಹಾಸನ ಮತ್ತು ಚಿಕ್ಕಮಗಳೂರಿನಲ್ಲಿ ತಪಾಸಣೆ ನಡೆಸಿದ ವೇಳೆ ಅಧಿಕಾರಿಗಳು ವಶಪಡಿಸಿಕೊಂಡಿರುವ ಘಟನೆ ಶುಕ್ರವಾರ ನಡೆದಿದೆ. ಹಾಸನದ ಹೊಳೆನರಸೀಪುರದಲ್ಲಿ ಚೆಕ್ ಪೋಸ್ಟ್ ನಲ್ಲಿ ತಪಾಸಣೆ ನಡೆಸುತ್ತಿದ್ದಾಗ ಬೈಕ್…

ಹೊಸ ಸೇರ್ಪಡೆ