lokasabha election 2019

 • 10 ವರ್ಷದಲ್ಲಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಸರ್ವಾಧಿಕ ಅನುದಾನ: ನಳಿನ್‌ ಕುಮಾರ್‌

  ಮಂಗಳೂರು: ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸತತವಾಗಿ ಎರಡು ಅವಧಿಗೆ ಸಂಸದರಾಗಿ ಜಯ ಗಳಿಸಿದ್ದ ನಳಿನ್‌ ಕುಮಾರ್‌ ಕಟೀಲು ಅವರು ಮತ್ತೆ ಬಿಜೆಪಿಯ ಅಭ್ಯರ್ಥಿಯಾಗಿ ಸ್ಫರ್ಧಿಸುವ ಮೂಲಕ ಮೂಲಕ ಹ್ಯಾಟ್ರಿಕ್‌ ಜಯದತ್ತ ಹೊರಟಿದ್ದಾರೆ. ತಮ್ಮ…

 • ಬಿಜೆಪಿ ಬೆಂಬಲಿಗರ 2 ಬಸ್ ಗಳ ಮೇಲೆ ತೃಣಮೂಲ ಕಾಂಗ್ರೆಸ್ ದಾಳಿ; ಪ್ರತಿಭಟನೆ

  ಕೋಲ್ಕತಾ:ಎರಡು ಬಸ್ ಗಳಲ್ಲಿ ತೆರಳುತ್ತಿದ್ದ ಭಾರತೀಯ ಜನತಾ ಪಕ್ಷದ ಬೆಂಬಲಿಗರ ಮೇಲೆ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ಅಡ್ಡಗಟ್ಟಿ ಹಲ್ಲೆ ನಡೆಸಿದ ಘಟನೆ ಬುಧವಾರ ಪಶ್ಚಿಮಬಂಗಾಳದ ಬಂಕುರಾದಲ್ಲಿ ನಡೆದಿದೆ. ಕೋಲ್ಕತಾದ ಬ್ರಿಗೇಡ್ ಪರೇಡ್ ಮೈದಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ…

 • ಏ.13ರಂದು ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ

  ಮಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಆರು ಕಡೆ ಪ್ರಚಾರ ನಡೆಸಿದ್ದಾರೆ. ಏ.13ರಂದು ಮಂಗಳೂರು ಹಾಗೂ ಬೆಂಗಳೂರಿನಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಏ.12ರ ಬದಲು ಏ.13ರಂದು ಪ್ರಧಾನಿ ಮೋದಿಯವರು ಮಂಗಳೂರಿಗೆ ಆಗಮಿಸುತ್ತಿದ್ದು, ಈ ಭಾಗದ…

 • ಸುರತ್ಕಲ್‌ನಲ್ಲಿ ಬಿಜೆಪಿ ಮಹಿಳಾ ಸಮಾವೇಶ

  ಸುರತ್ಕಲ್‌, ಎ. 2: ಭಾರತವು ಪರಮ ವೈಭವವನ್ನು ತಲುಪಲು ಈಗಾಗಲೇ ದೊರೆತಿರುವಂತಹ ವ್ಯವಸ್ಥೆಯನ್ನು ಉಳಿಸಿ ಕೊಳ್ಳುವುದು ನಮ್ಮ ಆದ್ಯ ಕರ್ತವ್ಯವಾಗಿದೆ. ಅದಕ್ಕೆ ಪೂರಕವಾಗಿ ತಾಯಂದಿರು ಈ ಸಂದರ್ಭದಲ್ಲಿ ಕಣಕ್ಕಿಳಿದು ಶ್ರಮಿಸ ಬೇಕಾಗಿದೆ ಎಂದು ಶಾಸಕ ಡಾ| ಭರತ್‌ ಶೆಟ್ಟಿ…

 • ಚುನಾವಣೆ ವೇಳೆ ಮಾತ್ರ ಕಾಂಗ್ರೆಸ್ ಗೆ ಬಡವರ ನೆನಪಾಗುತ್ತೆ: ಮೋದಿ ಟಾಂಗ್

  ಒಡಿಶಾ: ಚುನಾವಣೆಯ ಸಂದರ್ಭದಲ್ಲಿ ಮಾತ್ರ ವಿಪಕ್ಷ(ಕಾಂಗ್ರೆಸ್)ಗಳಿಗೆ ಬಡವರ ನೆನಪಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಡುಗಡೆ ಮಾಡಿರುವ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕಡುಬಡವರಿಗೆ “ನ್ಯಾಯ”…

 • ಈ ಕ್ಷೇತ್ರದಲ್ಲಿ ಎರಡು ದಶಕಗಳಿಂದ ಒಂದೇ ಪಕ್ಷದ ಮುನ್ನಡೆ

  ಮಂಗಳೂರು: ಮಂಗಳೂರು ವಿಧಾನಸಭಾ ಕ್ಷೇತ್ರದಲ್ಲಿ 1999ರಿಂದೀಚೆಗೆ ಕಾಂಗ್ರೆಸ್‌ ಅಭ್ಯರ್ಥಿಯೇ ಗೆದ್ದು ಬರುತ್ತಿದ್ದು, ಎರಡು ಲೋಕಸಭೆ ಚುನಾವಣೆಗಳಲ್ಲಿಯೂ ಇಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗೆ ಅಧಿಕ ಮತಗಳು ಬಿದ್ದಿವೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಎಂಟು ವಿಧಾನಸಭಾ…

 • ಪಾಕ್ ಇನ್ನೂ ಮೃತದೇಹಗಳ ಲೆಕ್ಕಹಾಕುತ್ತಿದ್ರೆ, ವಿಪಕ್ಷ ಪುರಾವೆ ಕೇಳುತ್ತಿವೆ! ಮೋದಿ

  ಒಡಿಶಾ(ಕೋರಾಪುಟ್): ಬಾಲಾಕೋಟ್ ನಲ್ಲಿ ಭಾರತದ ವಾಯುಪಡೆ ನಡೆಸಿದ ದಾಳಿಯಿಂದಾಗಿ ಪಾಕಿಸ್ತಾನ ಇನ್ನೂ ಸಾವನ್ನಪ್ಪಿರುವ ಉಗ್ರರ ಶವಗಳ ಲೆಕ್ಕಹಾಕುತ್ತಿದೆ, ಆದರೆ ವಿಪಕ್ಷಗಳು ದಾಳಿ ಬಗ್ಗೆ ಸಾಕ್ಷಿ ಕೇಳುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ತಿರುಗೇಟು ನೀಡಿದ್ದಾರೆ. ಮುಂದಿನ ತಿಂಗಳು ಒಡಿಶಾದಲ್ಲಿ…

 • ತುಮಕೂರು ಬಂಡಾಯ ಥಂಡ!ಮುದ್ದಹನುಮೇಗೌಡ, ರಾಜಣ್ಣ ಕಣದಿಂದ ಹಿಂದಕ್ಕೆ

  ತುಮಕೂರು: ತೀವ್ರ ಕುತೂಹಲ ಕೆರಳಿಸಿದ್ದ ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಬಂಡಾಯ ಅಭ್ಯರ್ಥಿಗಳಾಗಿ ಕಣಕ್ಕಿಳಿದಿದ್ದ ಕಾಂಗ್ರೆಸ್ ನ ಮುದ್ದಹನುಮೇಗೌಡ ಹಾಗೂ ಮಾಜಿ ಶಾಸಕ ಕೆಎನ್ ರಾಜಣ್ಣ ಅವರು ಶುಕ್ರವಾರ ತಮ್ಮ ನಾಮಪತ್ರವನ್ನು ವಾಪಸ್ ಪಡೆಯುವ ಮೂಲಕ ಮೈತ್ರಿ ಅಭ್ಯರ್ಥಿ ಎಚ್.ಡಿ.ದೇವೇಗೌಡರ…

 • ನಕ್ಸಲೀಯರ ಅಟ್ಟಹಾಸ; ಡೈನಾಮೆಟ್ ಸ್ಫೋಟಕ್ಕೆ BJP ಮುಖಂಡನ ಮನೆ ಧ್ವಂಸ

  ನವದೆಹಲಿ: ಲೋಕಸಭಾ ಚುನಾವಣೆಯನ್ನು ಬಹಿಷ್ಕರಿಸಬೇಕೆಂದು ಆಗ್ರಹಿಸಿರುವ ನಕ್ಸಲೀಯರು ಬುಧವಾರ ತಡರಾತ್ರಿ ಡೈನಾಮೈ ಟ್ ಸ್ಫೋಟಗೊಳಿಸಿ ಬಿಜೆಪಿ ಮುಖಂಡರೊಬ್ಬರ ಮನೆಯನ್ನು ಧ್ವಂಸಗೊಳಿಸಿರುವ ಘಟನೆ ಬಿಹಾರದ ದುಮಾರಿಯಾದಲ್ಲಿ ನಡೆದಿದೆ. ನಕ್ಸಲರು ಡೈನಾಮೆಟ್ ಬಳಸಿ ಬಿಜೆಪಿ ಮುಖಂಡ ಅಂಜು ಕುಮಾರ್ ಸಿಂಗ್ ಮನೆ…

 • ವ್ಯಕ್ತಿಗಿಂತ ದೇಶ ಮೊದಲು, ಬೆಂಬಲಿಗರ ಮನವೊಲಿಸಿದ ತೇಜಸ್ವಿನಿ ಅನಂತ್ ಕುಮಾರ್

  ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ತೇಜಸ್ವಿನಿ ಅನಂತ್ ಕುಮಾರ್ ಅವರಿಗೆ ಟಿಕೆಟ್ ತಪ್ಪಿದ್ದು ಹೇಗೆ ಎಂದು ಗೊತ್ತಿಲ್ಲ ಎಂಬುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಬೆಂಗಳೂರು ದಕ್ಷಿಣ ಕ್ಷೇತ್ರಕ್ಕೆ ತೇಜಸ್ವಿ ಸೂರ್ಯ ಅವರ…

 • ಶ್ರೀಮಂತ ಅಭ್ಯರ್ಥಿ! ನಿಖಿಲ್ ಕುಮಾರಸ್ವಾಮಿ ಎಷ್ಟು ಕೋಟಿಯ ಒಡೆಯ ಗೊತ್ತಾ?

  ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರ್ ಸ್ವಾಮಿ ಸೋಮವಾರ ಭರ್ಜರಿ ಬಲಪ್ರದರ್ಶನದೊಂದಿಗೆ ನಾಮಪತ್ರ ಸಲ್ಲಿಸಿದ್ದು, ಏತನ್ಮಧ್ಯೆ ನಿಖಿಲ್ ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಆಸ್ತಿ ವಿವರ ಕೂಡಾ ಹೊರಬಿದ್ದಿದೆ. ನಿಖಿಲ್ ಕುಮಾರಸ್ವಾಮಿ ಒಟ್ಟು ಆಸ್ತಿ ಮೌಲ್ಯ…

 • ಬಲಪ್ರದರ್ಶನ, ನಿಖಿಲ್ ನಾಮಪತ್ರ ಸಲ್ಲಿಕೆ, ಪಾದ ತೊಳೆದ ಎ.ಮಂಜು!

  ಮಂಡ್ಯ: ಲೋಕಸಭಾ ಚುನಾವಣಾ ಅಖಾಡಕ್ಕಿಳಿಯಲು ಜೆಡಿಎಸ್ ಅಭ್ಯರ್ಥಿಗಳು ಹಾಸನ ಮತ್ತು ಮಂಡ್ಯದಲ್ಲಿ ಭರ್ಜರಿ ಬಲಪ್ರದರ್ಶನದೊಂದಿಗೆ ನಾಮಪತ್ರ ಸಲ್ಲಿಸುವ ಮೂಲಕ ತಮ್ಮ ಪ್ರತಿಸ್ಪರ್ಧಿಗಳಿಗೆ ಸಡ್ಡು ಹೊಡೆದಿದ್ದಾರೆ. ಮಂಡ್ಯದಲ್ಲಿ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರ್ ಸ್ವಾಮಿ ನಾಮಪತ್ರ ಸಲ್ಲಿಸುವ ವೇಳೆ ಜನಸಾಗರ…

 • ದಕ್ಷಿಣ ಕನ್ನಡ: ಮಿಥುನ್ ರೈಗೆ ಕಾಂಗ್ರೆಸ್ ಟಿಕೆಟ್

  ಮಂಗಳೂರು: ಲೋಕಸಭಾ ಚುಣಾವಣೆಗೆ ಕಾಂಗ್ರೆಸ್ ಕೊನೆಗೂ ತನ್ನ ಟಿಕೆಟ್ ಬಿಡುಗಡೆ ಮಾಡಿದೆ. ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ದಕ್ಷಿಣ ಕನ್ನಡ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಕೊನೆಗೂ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಪಾಲಾಗಿದೆ. ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಹಲವಾರು…

 • ಶೋಭಾಗೆ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಟಿಕೆಟ್ ಕೈತಪ್ಪಲಿದೆಯಾ?

  ಉಡುಪಿ/ನವದೆಹಲಿ: ಲೋಕಸಭಾ ಚುನಾವಣೆಯ ದಿನಾಂಕ ಘೋಷಣೆಯಾದ ಬೆನ್ನಲ್ಲೇ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ ಹಾಗೂ ಪ್ರಾದೇಶಿಕ ಪಕ್ಷವಾದ ಜೆಡಿಎಸ್ ನಲ್ಲಿ ಅಭ್ಯರ್ಥಿಗಳ ಆಯ್ಕೆ ಕಗ್ಗಂಟು ಮುಂದುವರಿದಿದೆ. ಏತನ್ಮಧ್ಯೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್-ಜೆಡಿಎಸ್ ಮೈತ್ರಿಯ ಹಾಗೂ ಬಿಜೆಪಿಯಿಂದ ಯಾರು…

 • BJP ನಮ್ಮ ಎದುರಾಳಿ, ಲೋಕಸಮರಕ್ಕೆ ಕಾಂಗ್ರೆಸ್, ಜೆಡಿಎಸ್ ಜಂಟಿ ಹೋರಾಟ

  ಬೆಂಗಳೂರು:ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್, ಜೆಡಿಎಸ್ ಒಟ್ಟಾಗಿ ಎದುರಿಸಲಿದೆ. ಜಂಟಿ ಸಭೆ ನಡೆಸುತ್ತೇವೆ. ಸ್ಥಳೀಯ ನಾಯಕರು ವೈಮನಸ್ಸು ಬಿಟ್ಟು ಅಭ್ಯರ್ಥಿಗಳ ಪರವಾಗಿ ಕೆಲಸ ಮಾಡಬೇಕು. ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವುದೇ ನಮ್ಮ ಮುಖ್ಯ ಗುರಿ. ಆ ನಿಟ್ಟಿನಲ್ಲಿ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿದ್ದೇವೆ…

 • ರಾಜೀವ್ ಹಂತಕರನ್ನು ಬಿಡುಗಡೆಗೊಳಿಸುತ್ತೇವೆ;ಡಿಎಂಕೆ ಪ್ರಣಾಳಿಕೆ ಭರವಸೆ!

  ಚೆನ್ನೈ: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಡಿಎಂಕೆ(ದ್ರಾವಿಡ ಮುನ್ನೇತ್ರ ಕಳಗಂ) ಪಕ್ಷದ ಅಧ್ಯಕ್ಷ ಎಂಕೆ ಸ್ಟಾಲಿನ್ ಮಂಗಳವಾರ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದ್ದು, ಸಣ್ಣ ಮತ್ತು ಮಧ್ಯಮ ವರ್ಗದ ರೈತರ ಎಲ್ಲಾ ಸಾಲ ಹಾಗೂ ವಿದ್ಯಾಭ್ಯಾಸ ಸಾಲವನ್ನು ಮನ್ನಾ ಮಾಡುವುದಾಗಿ ಭರವಸೆ ನೀಡಿದೆ….

 • ವ್ಯಕ್ತಿ ಅಲ್ಲ, ಸಿದ್ಧಾಂತ ಮುಖ್ಯ; ಚುನಾವಣಾ ಪ್ರಚಾರಕ್ಕೆ SM ಕೃಷ್ಣ

  ಬೆಂಗಳೂರು: ಲೋಕಸಭಾ ಚುನಾವಣಾ ಪ್ರಚಾರಕ್ಕೆ ಆಗಮಿಸಬೇಕೆಂದು ಬಿಜೆಪಿ ಮುಖಂಡ ಆರ್.ಅಶೋಕ್ ಅವರು ಮಾಜಿ ಕೇಂದ್ರ ಸಚಿವ, ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರಲ್ಲಿ ವಿನಂತಿಸಿಕೊಂಡಿದ್ದು, ಈ ಹಿನ್ನೆಲೆಯಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸುವುದಾಗಿ ತಿಳಿಸಿದ್ದಾರೆ. ಸೋಮವಾರ ಆರ್.ಅಶೋಕ್ ಅವರು ಎಸ್.ಎಂ.ಕೃಷ್ಣ ಅವರ…

ಹೊಸ ಸೇರ್ಪಡೆ