CONNECT WITH US  

ಎನ್‌.ಆರ್‌.ಪುರ: ಕಾಡಿಗೆ ಬೆಂಕಿ ಬಿದ್ದರೆ ತಕ್ಷಣ ಅದನ್ನು ನಂದಿಸಲು ಅರಣ್ಯ ಇಲಾಖೆಯೊಂದಿಗೆ ಗ್ರಾಮಸ್ಥರು ಸಹ ಕೈಜೋಡಿಸಬೇಕು ಎಂದು ಕೊಪ್ಪ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕೆ.ಟಿ....

ಕೆ.ಆರ್‌.ಪುರ: ಮಾರುಕಟ್ಟೆ ಬಳಿ ಸಂಚಾರ ದಟ್ಟಣೆ ಎಂಬ ಶೀರ್ಷಿಕೆಯಡಿ ಡಿ.24 ರಂದು ಉದಯವಾಣಿ ಪತ್ರಿಕೆಯಲ್ಲಿ ಸುದ್ದಿ ಪ್ರಕಟಗೊಂಡ ಹಿನ್ನೆಲೆ ಎಚ್ಚೆತ್ತುಕೊಂಡ ಸಂಚಾರಿ ಪೊಲೀಸರು ಸುಗಮ ಸಂಚಾರಕ್ಕೆ...

ಬೇಲೂರು: ಮಾರುತಿ ವ್ಯಾನ್‌ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಒಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರಿಗೆ ಪೆಟ್ಟು ಬಿದ್ದಿರುವ ಘಟನೆ ತಾಲೂಕಿನ ತಗರೆ ಸಮೀಪ ಗುರುವಾರ ಸಂಭವಿಸಿದೆ. ಬಾಣಾವರದ...

ನಾಗಮಂಗಲ:ಪ್ರಗತಿಯಲ್ಲಿರುವ ರಸ್ತೆ ಅಭಿವೃದ್ಧಿ ಕಾಮಗಾರಿ ವಿಚಾರವಾಗಿ ಹಾಲಿ ಮತ್ತು ಮಾಜಿ ಶಾಸಕರ ಬೆಂಬಲಿಗರ ನಡುವೆ ಕಿತ್ತಾಟವಾಗಿರುವ ಘಟನೆ ತಾಲೂಕಿನ ಟಿ.ಚನ್ನಾಪುರ ಗ್ರಾಮದಲ್ಲಿ ನಡೆದಿದೆ.

"ಇಲ್ಲಿ ಏನಾಗ್ತಾ ಇದೆ ಅಂತಾನೇ ಗೊತ್ತಾಗುತ್ತಿಲ್ಲ...' ಹೀಗೆ ಆ ನಾಲ್ವರು ಯುವಕರು ಭಯದಲ್ಲೇ ಹೇಳಿಕೊಳ್ಳುವ ಹೊತ್ತಿಗೆ, ಅಲ್ಲೊಂದು ಘಟನೆ ನಡೆದು ಹೋಗಿರುತ್ತೆ. ಹೆಣ್ಣು ಧ್ವನಿಯ ಚೀರಾಟ, ಹಾರಾಟ...

ಸಕಲೇಶಪುರ/ಆಲೂರು: ಅಧಿಕಾರಿಗಳು ಯೋಜನೆಗಳನ್ನು ಅರ್ಹ ಫ‌ಲಾನುಭವಿಗಳಿಗೆ ತಲುಪಿಸಬೇಕೆಂದು ಎಂದು ಶಾಸಕ ಎಚ್‌.ಕೆ.ಕುಮಾರಸ್ವಾಮಿ ಸಲಹೆ ನೀಡಿದರು.

ಬೆಂಗಳೂರಿನಿಂದ ಹೈದರಾಬಾದ್‌ಗೆ ಹೊರಟ ಪ್ರಯಾಣಿಕರನ್ನು ಪಿಕ್‌ಅಪ್‌ ಮಾಡುವ ಬಸ್ಸೊಂದು ಸಿಟಿಯೆಲ್ಲಾ ಸುತ್ತಾಡಿ ಎಲ್ಲರನ್ನು ಹತ್ತಿಸಿಕೊಂಡು ಬಾಗಿಲು ಮುಚ್ಚುತ್ತದೆ. ಕ್ಲೀನರ್‌ ತನ್ನ ಮೊಬೈಲ್‌ ಬಿಸಾಕಿಬಿಡುತ್ತಾನೆ....

ಬೆಂಗಳೂರು: ಪೊಲೀಸ್‌ ಇಲಾಖೆ ಸೇರಿ ವಿವಿಧ ಇಲಾಖೆಗಳಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಉದ್ಯೋಗಾಕಾಂಕ್ಷಿಗಳಿಂದ ಕೋಟ್ಯಂತರ ರೂ. ಹಣ ಪಡೆದು ವಂಚಿಸಿದ ಪ್ರಕರಣದ ತನಿಖೆ ನಡೆಸುತ್ತಿರುವ ಸಿಸಿಬಿ...

ಕನಕಪುರ: ತಾಲೂಕಿನ ಹಾರೋಹಳ್ಳಿ ಕೈಗಾರಿಕಾ ಪ್ರದೇಶದ ಆಂಥ್ಯಾಮ್‌ ಬಯೋಸೈನ್ಸ್‌ ಕಾರ್ಖಾನೆಯಲ್ಲಿ ಬಾಯ್ಲರ್‌ ಸ್ವತ್ಛಗೊಳಿಸಲು ಇಳಿದಿದ್ದ ಮೂವರು ಕಾರ್ಮಿಕರು ಉಸಿರುಗಟ್ಟಿ ಮೃತಪಟ್ಟ ಘಟನೆ ಮಂಗಳವಾರ...

ಯುವ ತಂಡವೊಂದಕ್ಕೆ ದೆವ್ವದ ಕಾಟ ಆರಂಭವಾಗುತ್ತದೆ ಅಂದರೆ ಆ ತಂಡ ಎಲ್ಲೋ ಲಾಂಗ್‌ ಡ್ರೈವ್‌ ಹೋಗಿರುತ್ತದೆ ಅಥವಾ ಮೋಜು-ಮಸ್ತಿಯಲ್ಲಿ ತೊಡಗಿರುತ್ತದೆ ಎಂದೇ ಅರ್ಥ. ಬಹುತೇಕ ಹಾರರ್‌ ಸಿನಿಮಾಗಳಲ್ಲಿ ಯುವ ತಂಡಕ್ಕೆ ...

ಕೋಲಾರ: ನಗರದ ಅಂತರಗಂಗೆ ಬೆಟ್ಟದ ತಪ್ಪಲಿನಲ್ಲಿರುವ ಅಂತರಗಂಗೆ ಬುದ್ಧಿ ಮಾಂದ್ಯ ಮಕ್ಕಳ ಶಾಲಾ ಆವರಣಕ್ಕೆ ಹಾರಿ ಬಂದಿರುವ ಚಿರತೆ ಅಲ್ಲಿನ ಕರುವನ್ನು ಕೊಂದು, ಅರ್ಧ ತಿಂದು ಪರಾರಿಯಾಗಿರುವ ಘಟನೆ...

ಹಾಸನ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬ್ಯಾಂಕ್‌ ನೌಕರರ ಸಂಘಗಳ ಸಂಯುಕ್ತ ವೇದಿಕೆಯು ನೀಡಿರುವ ಕರೆಯಂತೆ ಬ್ಯಾಂಕ್‌ ನೌಕರರು ಬುಧವಾರ ಬ್ಯಾಂಕ್‌ಗಳನ್ನು ಬಂದ್‌ ಮಾಡಿ ಪ್ರತಿಭಟನೆ...

Muzaffarnagar: A 22-year-old Dalit man was beaten to death allegedly by five persons mob suspecting of stealing some goods in Baghra village here, police said...

ಮಾಗಡಿ: ಇನ್ನು ಮೂರು ದಿನಗಳೊಳಗಾಗಿ ಮಾಗಡಿ-ತಿರುಮಲೆ ಮುಖ್ಯ ರಸ್ತೆ ಎನ್‌ಇಎಸ್‌ ಬಳಿ ರಸ್ತೆ ಉಬ್ಬು ಅಳವಡಿಸದಿದ್ದರೆ ತಾಲೂಕಿನ ಸಹಸ್ರಾರು ರೈತರು ಹಾಗೂ ನಾಗರಿಕರೆಲ್ಲರೂ ಸೇರಿ ಬೃಹತ್‌ ಉಗ್ರವಾದ...

ಮಾಗಡಿ: ಬಡ ರೈತರ ಬೆಲೆಯಾಗಿದ್ದ ರಾಗಿ ಇಂದು ಉತ್ತಮ ಆದಾಯ ನೀಡುವ ಬೆಳೆಯಾಗಿದ್ದು , ರೈತರು ದೊಡ್ಡ ಮಟ್ಟದಲ್ಲಿ ರಾಗಿ ಬೆಳೆ ಬೆಳೆಯುವ ಮೂಲಕ ತಮ್ಮ ಆದಾಯ ವೃದ್ಧಿಸಿಕೊಳ್ಳುತ್ತಿದ್ದಾರೆ.

ಶುಭಾಪೂಂಜಾ ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ಚಿತ್ರ "ಕೆಲವು ದಿನಗಳ ನಂತರ' ಟೀಸರ್ ಬಿಡುಗಡೆಯಾಗಿದ್ದು, ಇದೊಂದು ಸಂಪೂರ್ಣ ಥ್ರಿಲ್ಲರ್ ಚಿತ್ರವಾಗಿದೆ. ನಾಯಕನಾಗಿ ಜಗದೀಶ್, ಹಾಗೂ ‘ಕಾಮಿಡಿ ಕಿಲಾಡಿಗಳು’...

ಕಿರುತೆರೆಯಲ್ಲಿ ಮೂಡಿ ಬಂದ "ಕಾಮಿಡಿ ಕಿಲಾಡಿಗಳು' ಎಂಬ ಕಾಮಿಡಿ ಶೋನಲ್ಲಿ ಎಲ್ಲರನ್ನೂ
ನಗಿಸಿ, ಸೈ ಎನಿಸಿಕೊಂಡ ಪ್ರತಿಭೆ ಲೋಕೇಶ್‌ ಕುಮಾರ್‌. ಅವರೀಗ ಸಿನಿಮಾವೊಂದರ ಹೀರೋ ಆಗಿದ್ದಾರೆ. ಹೌದು, "ನಾವೇ...

ಮಂಡ್ಯ: ಪವಾಡಗಳ ಹೆಸರಿನಲ್ಲಿ ನಡೆಯುವ ಮೋಸಗಳಿಗೆ ಮುಗª ಜನರು ಬಲಿಯಾಗುತ್ತಿದ್ದಾರೆ ಎಂದು ಮಂಡ್ಯ ಜಿಲ್ಲಾ ವಿಜ್ಞಾನ ವೇದಿಕೆ ಕಾರ್ಯದರ್ಶಿ ಎಸ್‌.ಲೋಕೇಶ್‌ ವಿಷಾದಿಸಿದರು.

Back to Top