Mahadayi River

 • ಮಹದಾಯಿಗಾಗಿ ಇಂದು ಸುವರ್ಣಸೌಧ ಬಳಿ ಧರಣಿ

  ಹುಬ್ಬಳ್ಳಿ: ಕಳಸಾ-ಬಂಡೂರಿ ನಾಲಾ ಯೋಜನೆಯ ತ್ವರಿತ ಕ್ರಮಕ್ಕೆ ಒತ್ತಾಯಿಸಿ ಡಿ.13ರಂದು ಸುವರ್ಣಸೌಧದ ಬಳಿ ಒಂದು ದಿನದ ಸಾಂಕೇತಿಕ ಧರಣಿ ನಡೆಸಲು ಮಹದಾಯಿ ಪಕ್ಷಾತೀತ ರೈತರ ಹೋರಾಟ ಸಮನ್ವಯ ಸಮಿತಿ ನಿರ್ಧರಿಸಿದೆ.  ಬುಧವಾರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿ ಸಂಚಾಲಕರಾದ…

 • ಮಹದಾಯಿ: ಸರ್ವ ಪಕ್ಷ ಸಭೆ ಇಂದು

  ಬೆಂಗಳೂರು: ಮಹದಾಯಿ ನ್ಯಾಯಮಂಡಳಿ ತೀರ್ಪಿನ ಕುರಿತು ಚರ್ಚಿಸಲು ಮುಖ್ಯಮಂತ್ರಿ ಕುಮಾರಸ್ವಾಮಿ ಶನಿವಾರ ಸರ್ವ ಪಕ್ಷಗಳ ಮುಖಂಡರ ಸಭೆ ಕರೆದಿದ್ದು, ಈ ಸಭೆಯಲ್ಲಿ ರಾಜ್ಯ ಸರ್ಕಾರ ಯೋಜನೆ ಆರಂಭಿಸುವ ಕುರಿತು ತೀರ್ಮಾನ ಕೈಗೊಳ್ಳಬೇಕೆಂದು ರೈತ ಸೇನಾ ಕರ್ನಾಟಕ ಅಧ್ಯಕ್ಷ ಹಾಗೂ…

 • ಮಹದಾಯಿ:17ರಂದು ಸಭೆ

  ಬೆಂಗಳೂರು: ಮಹದಾಯಿ ನದಿ ನೀರು ಹಂಚಿಕೆ ಕುರಿತಂತೆ ನ್ಯಾಯ ಮಂಡಳಿ ನೀಡಿರುವ ಆದೇಶ ಪಾಲನೆ ಮಾಡುವ ಕುರಿತು ಚರ್ಚಿಸಲು ಮುಖ್ಯಮಂತ್ರಿ ಕುಮಾರಸ್ವಾಮಿ ನ. 17 ರಂದು ಸರ್ವ ಪಕ್ಷಗಳ ಮುಖಂಡರ ಸಭೆ ಕರೆದಿದ್ದಾರೆ. ಹುಬ್ಬಳ್ಳಿ-ಧಾರವಾಡ ಅವಳಿ ನಗರ ಸೇರಿದಂತೆ…

 • ಮಹದಾಯಿ: ಸುಪ್ರೀಂ ಮೊರೆಗೆ ನಿರ್ಧಾರ

  ಬೆಳಗಾವಿ/ಹುಬ್ಬಳ್ಳಿ: ಮಹದಾಯಿ ನ್ಯಾಯಾಧಿಕರಣ ನೀಡಿದ ತೀರ್ಪಿನಲ್ಲಿ ನೀರು ಹಂಚಿಕೆ ವಿಷಯವಾಗಿ ರಾಜ್ಯಕ್ಕೆ ಸಿಗಬೇಕಾದ ನ್ಯಾಯ ಸಿಕ್ಕಿಲ್ಲ. ಹೀಗಾಗಿ,ಸುಪ್ರೀಂಕೋರ್ಟ್‌ ಮೊರೆ ಹೋಗಲು ನಿರ್ಧರಿಸಲಾಗಿದೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ ಹೇಳಿದರು. ಖಾನಾಪುರ ತಾಲೂಕಿನ ಕಣಕುಂಬಿ ಬಳಿಯ ಕಳಸಾ ನಾಲಾ ಪ್ರದೇಶಕ್ಕೆ…

 • ಮಹದಾಯಿ: ಹೊಸ ಕ್ಯಾತೆ ತೆಗೆದ ಗೋವಾ

  ಪಣಜಿ: ಮಹದಾಯಿ ನದಿ ನೀರನ್ನು ತಿರುಗಿಸಿ ಕರ್ನಾಟಕವು ಹೈಡ್ರೋ ವಿದ್ಯುತ್‌ ಉತ್ಪಾದನೆಗೆ ಬಳಸಿಕೊಳ್ಳುವ ಯೋಜನೆಯನ್ನು ನಾವು ವಿರೋಧಿ ಸಲೇಬೇಕು. ಕಸ್ತೂರಿ ರಂಗನ್‌ ವರದಿ ಪ್ರಕಾರ ಇಂತಹ ಯೋಜನೆಗಳನ್ನು ಪಶ್ಚಿಮ ಘಟ್ಟಗಳಲ್ಲಿ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಸ್ಪಷ್ಟವಾಗಿ ಹೇಳಲಾಗಿದೆ.  ಇದರಿಂದಾಗಿ ಮಹದಾಯಿ…

 • ಮಹದಾಯಿ ತೀರ್ಪು: ರಾಜ್ಯ ಸುಮ್ಮನಿರಲು ಸಾಧ್ಯವಿಲ್ಲ

  ಬೆಂಗಳೂರು: ಮಹದಾಯಿ ನ್ಯಾಯಾಧಿಕರಣದ ತೀರ್ಪಿಗೆ ಸಂಬಂಧಿಸಿದಂತೆ ಗೋವಾ ರಾಜ್ಯ ಸುಪ್ರೀಂ ಕೋರ್ಟ್‌ ಮೊರೆ ಹೋದರೆ ಕರ್ನಾಟಕ ಸುಮ್ಮನಿರಲು ಸಾಧ್ಯವಿಲ್ಲ. ರಾಜ್ಯದ ಹಿತ ಕಾಪಾಡಲು ಮುಂದಾಗಲೇ ಬೇಕು ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಹೇಳಿದ್ದಾರೆ. ದೆಹಲಿಯಲ್ಲಿ…

 • ಮಹದಾಯಿ ಅಂತಿಮ ತೀರ್ಪು;ರಾಜ್ಯಕ್ಕೆ 13.5 TMC ನೀರು :ಸಂಭ್ರಮ  

  ಹೊಸದಿಲ್ಲಿ: ಮಹದಾಯಿ ನದಿ ನೀರು ಹಂಚಿಕೆ ವಿವಾದದ ಸಂಬಂಧ ಅಂತಿಮ ತೀರ್ಪು ಇಂದು ಮಂಗಳವಾರ ಸಂಜೆ ಹೊರ ಬಿದ್ದಿದ್ದು, ರಾಜ್ಯಕ್ಕೆ 13.5 ಟಿಎಂಸಿ ನೀರು ದೊರಕಿದ್ದು, ಕರ್ನಾಟಕಕ್ಕೆ ಒಂದು ಹಂತದಲ್ಲಿ ಯಶಸ್ಸು ದೊರಕಿದಂತಾಗಿದೆ.  ಜೆ.ಎಂ.ಪಾಂಚಾಲ ನೇತೃತ್ವದ ಮಹದಾಯಿ ನ್ಯಾಯ ಮಂಡಳಿ…

 • ಮಹದಾಯಿ ತೀರ್ಪಿನ ಬಳಿಕ ಕಾಮಗಾರಿ ಶುರು

  ವಿಧಾನಸಭೆ: ಮಹದಾಯಿ ನ್ಯಾಯಮಂಡಳಿಯ ತೀರ್ಪು ಬಂದ ತಕ್ಷಣ ಯೋಜನೆಯನ್ನು ಕೈಗೆತ್ತಿಕೊಂಡು ಕಾಮಗಾರಿ ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಭರವಸೆ ನೀಡಿದ್ದಾರೆ. ಬಜೆಟ್‌ ಮೇಲಿನ ಉತ್ತರಕ್ಕೆ ಕಾಂಗ್ರೆಸ್‌ ಹಿರಿಯ ಸದಸ್ಯ ಎಚ್‌.ಕೆ.ಪಾಟೀಲ್‌ ಸ್ಪಷ್ಟನೆ ಕೋರಿ, ಮಹದಾಯಿ ನ್ಯಾಯ ಮಂಡಳಿ…

 • ದೆಹಲಿಗೆ ತೆರಳಿದ್ದ ರೈತರು ವಾಪಸ್‌

  ಹುಬ್ಬಳ್ಳಿ: ಮಹದಾಯಿ ಯೋಜನೆ ಜಾರಿಗೆ ಒತ್ತಾಯಿಸಿ ಪ್ರಧಾನ ಮಂತ್ರಿಗಳ ಭೇಟಿಗಾಗಿ ದೆಹಲಿ ಚಲೋ ನಡೆಸಿದ್ದ ಮಹದಾಯಿ, ಕಳಸಾ-ಬಂಡೂರಿ ಹೋರಾಟಗಾರರು ರವಿವಾರ ನಗರಕ್ಕೆ ಆಗಮಿಸಿದರು. ನಗರಕ್ಕೆ ಆಗಮಿಸುತ್ತಿದ್ದಂತೆಯೇ ಇಲ್ಲಿನ ಕಿತ್ತೂರ ಚನ್ನಮ್ಮ ವೃತ್ತದಲ್ಲಿ ಕೆಲ ಹೊತ್ತು ಪ್ರತಿಭಟನೆ ನಡೆಸಿದ ನಾಲ್ಕು ಜಿಲ್ಲೆಗಳ ಒಂಬತ್ತು…

 • ಆರು ತಿಂಗಳುಗಳಲ್ಲಿ ಮಹಾದಾಯಿ ಇತ್ಯರ್ಥ: ಶಾ

  ರಾಮದುರ್ಗ: ಯಡಿಯೂರಪ್ಪ ಮುಖ್ಯ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ 6 ತಿಂಗಳುಗಳಲ್ಲಿ ಮಹಾದಾಯಿ ವಿವಾದ ಇತ್ಯರ್ಥ ಗೊಳಿಸಿ ಈ ಭಾಗದ ರೈತರ ಬಹುದಿನಗಳ ಸಮಸ್ಯೆ ಬಗೆಹರಿಸಲಾಗುವುದು ಎಂದು ಅಮಿತ್‌ ಶಾ ಭರವಸೆ ನೀಡಿದರು. ಬಿಜೆಪಿ ಬಹಿರಂಗ ಪ್ರಚಾರ ಸಭೆಯಲ್ಲಿ…

 • ಮಹದಾಯಿ ವಿವಾದ ಇತ್ಯರ್ಥ ಶಾ ಬಗೆಹರಿಸ್ತಾರೆ

  ಪಣಜಿ: ಕರ್ನಾಟಕ ಹಾಗೂ ಗೋವಾ ರಾಜ್ಯಗಳ ನಡುವೆ ಕಗ್ಗಂಟಾಗಿರುವ ಮಹದಾಯಿ ನದಿ ನೀರು ಹಂಚಿಕೆ ವಿವಾದವನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಬಗೆಹರಿಸಲಿದ್ದಾರೆ ಎಂಬ ಆಶಾಭಾವನೆಯನ್ನು ಗೋವಾ ಬಿಜೆಪಿ ಘಟಕ ವ್ಯಕ್ತಪಡಿಸಿದೆ.  ಇತ್ತೀಚೆಗೆ ಕರ್ನಾಟಕದಲ್ಲಿ ನಡೆದ ಪಕ್ಷದ ಚುನಾವಣಾ…

 • ಮಹಾದಾಯಿ; ಅಧಿಕಾರಕ್ಕೆ ಬಂದರೆ ಶಮನ: ಶಾ

  ಕಲಬುರಗಿ: ಮಹಾದಾಯಿ ವಿವಾದಕ್ಕೆ ಸಂಬಂಧಿಸಿದಂತೆ ಇದೇ ಮೊದಲ ಬಹಿರಂಗವಾಗಿ ಮಾತನಾಡಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ವಿವಾದ ಬಗೆಹರಿಸುವುದಾಗಿ ಭರವಸೆ ನೀಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಸರ್ಕಾರ…

 • ಕೃಷಿಗೆ ನೀರು ಬಳಸಲು ಕರ್ನಾಟಕ ಕಸರತ್ತು

  ಪಣಜಿ: ಕರ್ನಾಟಕವು ಮಹದಾಯಿ ನದಿ ನೀರನ್ನು ಮಲಪ್ರಭೆಗೆ ತಿರುಗಿಸುತ್ತಿರುವುದು ಕುಡಿಯುವ ನೀರಿಗಾಗಿ ಅಲ್ಲ, ಕೃಷಿ ಚಟುವಟಿಕೆಗೆ ಎಂದು ಗೋವಾ ಪರ ವಕೀಲ ಸಾಲಿಸಿಟರ್‌ ಜನರಲ್‌ ಆತ್ಮಾರಾಮ ನಾಡಕರ್ಣಿ ನ್ಯಾಯಾಧಿಕರಣದಲ್ಲಿ ವಾದ ಮಂಡಿಸಿದ್ದಾರೆ. ಕುಡಿಯಲು ನೀರು ಅಗತ್ಯವಿದೆ ಎಂದು ಹೇಳಿ ಕರ್ನಾಟಕವು ಟ್ರಿಬುನಲ್‌ನ…

 • ನ್ಯಾಯಾಧಿಕರಣವೇ ನಿರ್ಧರಿಸಲಿ: ಪರ್ರಿಕರ್‌

  ಪಣಜಿ: ಕೇಂದ್ರ ಸರ್ಕಾರ ನಿಯುಕ್ತಿಗೊಳಿಸಿರುವ ಅಂತಾರಾಜ್ಯ ನೀರು ವಿವಾದ ನ್ಯಾಯಾಧಿಕರಣವೇ ಮಹದಾಯಿ ನದಿ ನೀರು ಹಂಚಿಕೆ ಸಮಸ್ಯೆಗೆ ಸಂಬಂಧಿಸಿದಂತೆ ನಿರ್ಧರಿಸಲಿದೆ ಎಂದು ಗೋವಾ ಮುಖ್ಯಮಂತ್ರಿ ಮನೋಹರ್‌ ಪರ್ರಿಕರ್‌  ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ ನದಿ ನೀರು ಹಂಚಿಕೆ…

 • ನ್ಯಾಯಮಂಡಳಿ ಅವಧಿ ವಿಸ್ತರಣೆಗೆ ಅವಕಾಶ ಬೇಡ

  ಬೆಂಗಳೂರು: ಮಹದಾಯಿ ವಿವಾದ ಕುರಿತು ರಚನೆಯಾಗಿರುವ ನ್ಯಾಯಮಂಡಳಿಯ ಅವಧಿಯನ್ನ ಮತ್ತೂಂದು ವರ್ಷ ವಿಸ್ತರಿಸಬೇಕೆನ್ನುವ ಗೋವಾ ಮನವಿಗೆ ಪ್ರಬಲವಾಗಿ ವಿರೋಧ ವ್ಯಕ್ತಪಡಿಸಲು ಹಾಗು ನ್ಯಾಯಾಧಿಕರಣ ಅವಧಿ ವಿಸ್ತರಣೆಗೆ ಅವಕಾಶ ಕಲ್ಪಿಸದಿರಲು ರಾಜ್ಯ ಸರ್ಕಾರ ತೀರ್ಮಾನ ಮಾಡಿದೆ. ವಿಧಾನಮಂಡಲದ ಉಭಯ ಸದನಗಳ…

 • ಮಹದಾಯಿ ವಿವಾದ:  ಸದನ ನಾಯಕರ ಸಭೆ ಇಂದು

  ಬೆಂಗಳೂರು: ಮಹದಾಯಿ ಜಲ ವಿವಾದ ಕುರಿತು ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಸದನ ನಾಯಕರ ಸಭೆ ಕರೆದಿದ್ದಾರೆ. ಕಳೆದ ವಾರ ನಡೆದ ಸರ್ವ ಪಕ್ಷ ನಾಯಕರ ಸಭೆಯಲ್ಲಿ  ಬಿಜೆಪಿ ವಿರೋಧದ ನಡುವೆಯೂ ಪ್ರಧಾನಿ ಮಧ್ಯಸ್ಥಿಕೆಗೆ ಸರ್ವ ಪಕ್ಷ ನಿಯೋಗ…

 • ಮಹಾದಾಯಿ : ಪ್ರಧಾನಿ ನಿಲುವು ಸ್ಪಷ್ಟಪಡಿಸಲು ಆಗ್ರಹ

  ಬೆಂಗಳೂರು: ಕಳಸಾ ಬಂಡೂರಿ ವಿವಾದ ಬಗೆಹರಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಪಕ್ಷಗಳು ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿವೆ.ಮಹಾದಾಯಿ ವಿಷಯದಲ್ಲಿ ಪ್ರಧಾನಿ ಇದುವರೆಗೂ ತುಟಿ ಬಿಚ್ಚದೇ ಇರುವುದು ಆಶ್ಚರ್ಯ ತಂದಿದೆ.  ಫೆ. 4ರಂದು ಬೆಂಗಳೂರಿಗೆ ಆಗಮಿಸುತ್ತಿರುವ ಪ್ರಧಾನಿ ಈ ಬಗ್ಗೆ ಸ್ಪಷ್ಟ ನಿಲುವು…

 • ವಾದದಿಂದ ಹಿಂದೆ ಸರಿಸಲು ಒತ್ತಡಕ್ಕೆ ತೀರ್ಮಾನ

  ಬೆಂಗಳೂರು: ಮಹದಾಯಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಆತ್ಮಾನಂದ ನಾಡಕರ್ಣಿ ಗೋವಾ ಪರ ವಾದ ಮಾಡದಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ಒಮ್ಮತದ ತೀರ್ಮಾನ ಕೈಗೊಳ್ಳಲಾಗಿದೆ. ಜೆಡಿಎಸ್‌ನ ಕೋನರೆಡ್ಡಿ ಮಾಡಿದ ಪ್ರಸ್ತಾಪಕ್ಕೆ ಬಿಜೆಪಿ ಮುಖಂಡರು ಸಮ್ಮತಿ…

 • ಮಹದಾಯಿ ಬಗ್ಗೆ ಕಾಂಗ್ರೆಸ್‌ ನಿಲುವು ಸ್ಪಷ್ಟಪಡಿಸಲಿ

  ಬೆಂಗಳೂರು: ಮಹದಾಯಿ ವಿಚಾರದಲ್ಲಿ ರಾಜ್ಯ ಸರ್ಕಾರ ಪ್ರಧಾನಿ ಮಧ್ಯಸ್ಥಿಕೆಗೆ ಆಗ್ರಹಿಸುವ ಮೊದಲು ಗೋವಾ ಕಾಂಗ್ರೆಸ್‌ ಮತ್ತು ಪಕ್ಷದ ವರಿಷ್ಠರಾದ ಸೋನಿಯಾ ಗಾಂಧಿ ಹಾಗೂ ರಾಹುಲ್‌ ಗಾಂಧಿ ನಿಲುವನ್ನು ಸ್ಪಷ್ಟಪಡಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಆಗ್ರಹಿಸಿದ್ದಾರೆ. ಮಹದಾಯಿ ವಿವಾದವನ್ನು ಮಾತುಕತೆ…

 • ಮಹದಾಯಿ ಉಳಿಸಿ ಆಂದೋಲನ ಶುರು

  ಖಾನಾಪುರ: ಕರ್ನಾಟಕದಲ್ಲಿ ಮಹದಾಯಿ ಯೋಜನೆ ಜಾರಿಗಾಗಿ ನಿರಂತರ ಪ್ರತಿಭಟನೆ ಹಾಗೂ ಬಂದ್‌ ಆಚರಣೆ ನಡೆಯುತ್ತಿದ್ದರೆ ಇನ್ನೊಂದೆಡೆ ಗೋವಾದಲ್ಲಿ ಮಹದಾಯಿ ಬಚಾವೋ ಆಂದೋಲನ ಆರಂಭವಾಗಿದೆ. ಗೋವಾದ ಮಹದಾಯಿ ಬಚಾವೋ ಆಂದೋಲನದ ಮುಖಂಡ ಆನಂದ ಶಿರೋಡಕರ ನೇತೃತ್ವದಲ್ಲಿ ಸಂಘಟನೆ ಕಾರ್ಯಕರ್ತರು ಬುಧವಾರದಿಂದ ಮಹದಾಯಿ…

ಹೊಸ ಸೇರ್ಪಡೆ