mallikarjun kharge

 • ಫೋನ್‌ ಕದ್ದಾಲಿಕೆ ಮಾತ್ರ ಅಲ್ಲ, ಆಪರೇಶನ್‌ ಕಮಲ ಕೂಡಾ ತನಿಖೆ ಆಗಲಿ: ಖರ್ಗೆ ಆಗ್ರಹ

  ಬೆಂಗಳೂರು: ಕುಮಾರಸ್ವಾಮಿ ಸರಕಾರದಲ್ಲಿ ನಡೆಸಲಾಗಿದೆ ಎಂಬ ಫೋನ್‌ ಕದ್ದಾಲಿಕೆ ಪ್ರಕರಣವನ್ನು ರಾಜ್ಯ ಸರಕಾರ ಸಿಬಿಐಗೆ ವಹಿಸುವುದು ಉತ್ತಮ ಬೆಳವಣಿಗೆ. ಆದರೆ ಇದರ ಜೊತೆಗೆ ಆಪರೇಶನ್‌ ಕಮಲ ಪ್ರಕರಣವನ್ನೂ ತನಿಖೆ ನಡೆಸಬೇಕು ಎಂದು ಮಾಜಿ ಸಂಸದ, ಹಿರಿಯ ಕಾಂಗ್ರೆಸ್‌ ನಾಯಕ…

 • ‘ರಾಜ್ಯದಲ್ಲಿ ಉಂಟಾದ ನೆರೆ ಹಾವಳಿ ರಾಷ್ಟ್ರೀಯ ವಿಪತ್ತು ಎಂದು ಘೋಷಿಸಬೇಕು’: ಖರ್ಗೆ ಒತ್ತಾಯ

  ಕಲಬುರಗಿ: ನೆರೆ ಹಾವಳಿಯಿಂದ ಜನ ತತ್ತರಿಸಿ ಹೋಗಿದ್ದು ಈವರೆಗೂ ಕೇಂದ್ರ ಸರ್ಕಾರ ಸ್ಪಂದಿಸುತ್ತಿಲ್ಲ. ಈವರೆಗೂ ಪ್ರಧಾನಿ ಮೋದಿ ಮಹಾರಾಷ್ಟ್ರ, ಕರ್ನಾಟಕ, ಕೇರಳಕ್ಕೂ ಭೇಟಿ ನೀಡಿಲ್ಲ ಕೇಂದ್ರ ಗೃಹ ಸಚಿವ ಅಮಿತ್ ಷಾ ಬಂದು ಹೋಗಿದ್ದಾರೆ ಹೊರತು ಇನ್ನೂ ಹಣ…

 • ಪ್ರವಾಹ ಪೀಡಿತರಿಗೆ ನೆರವಾಗಿ

  ಬೆಂಗಳೂರು: ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ತೀವ್ರ ಪ್ರವಾಹ ಉಂಟಾಗಿದ್ದು, ರಾಜ್ಯ ಸರ್ಕಾರ ತಕ್ಷಣವೇ ಸ್ಪಂದಿಸಬೇಕಿದೆ ಎಂದು ಕಾಂಗ್ರೆಸ್‌ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ಬೆಳಗಾವಿ, ಚಿಕ್ಕೋಡಿ ಸೇರಿದಂತೆ ನದಿ ದಂಡೆಯ…

 • ಖರ್ಗೆ ಅಧ್ಯಕ್ಷರಾದಲ್ಲಿ ಅನುಕೂಲ

  ದಾವಣಗೆರೆ: ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷರಾಗಿ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ನೇಮಕವಾದಲ್ಲಿ ಪಕ್ಷದ ಸಂಘಟನೆ ಹಾಗೂ ಬಲವರ್ಧನೆಗೆ ಹೆಚ್ಚು ಅನುಕೂಲವಾಗಲಿದೆ ಎಂದು ಕಾಂಗ್ರೆಸ್‌ ಸತ್ಯಶೋಧನಾ ಸಮಿತಿ ಮನವಿ ಮಾಡಿದೆ. ಲೋಕಸಭಾ ಚುನಾವಣೆಯ ಸೋಲಿನ ಹಿನ್ನೆಲೆಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ…

 • ಬದಲಾವಣೆಯ ಸಮಯ?

  ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಬದಲಾವಣೆಯ ಸೂಚನೆಗಳು ಕಂಡುಬರುತ್ತಿದ್ದು, ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಯನ್ನು ವಿಸರ್ಜಿಸುವ ಮಹತ್ವದ ತೀರ್ಮಾನವನ್ನು ಹೈಕಮಾಂಡ್‌ ಕೈಗೊಂಡಿದೆ. ಲೋಕಸಭೆ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ ಕೆಪಿಸಿಸಿಗೆ ಮೇಜರ್‌ ಸರ್ಜರಿ ಮಾಡಲು ಉದ್ದೇಶಿಸಲಾಗಿದ್ದು, ಕೆಪಿಸಿಸಿ ಅಧ್ಯಕ್ಷ ದಿನೇಶ್‌…

 • ಸಮನ್ವಯ ಸಮಿತಿಗೆ ಖರ್ಗೆ?

  ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿರುವ ಕಾಂಗ್ರೆಸ್‌ನಲ್ಲೀಗ ಹುದ್ದೆಗಳ ಬದಲಾವಣೆಯದ್ದೇ ಚರ್ಚೆ ನಡೆಯುತ್ತಿದೆ. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸೋಲಿನ ಹೊಣೆ ಹೊತ್ತು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ರಾಜ್ಯದಲ್ಲಿಯೂ ಪಕ್ಷದ ಹೀನಾಯ ಸೋಲಿನ ಪರಿಣಾಮ ಮೈತ್ರಿ…

 • ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಿದ ನಿಖಿಲ್‌

  ಬೆಂಗಳೂರು: ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲು ಅನುಭವಿಸಿರುವ ನಿಖಿಲ್‌ ಕುಮಾರಸ್ವಾಮಿ ಹಿರಿಯ ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ. ಈ ಕುರಿತು ಟ್ವೀಟ್‌ ಮೂಲಕ ಮಾಹಿತಿ ನೀಡಿರುವ ನಿಖಿಲ್‌,…

 • ರಾಹುಲ್ ರಾಜೀನಾಮೆ ಸಮಂಜಸವಲ್ಲ: ಖರ್ಗೆ

  ಕಲಬುರಗಿ: ‘ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ಅವರ ರಾಜೀನಾಮೆ ಕೇಳ್ಳೋದು ಸಮಂಜಸವಲ್ಲ’ ಎಂದು ಮಾಜಿ ಸಂಸದ ಡಾ. ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪ್ರಜಾಪ್ರಭುತ್ವದಲ್ಲಿ ಸೋಲು-ಗೆಲುವು ಸಾಮಾನ್ಯ. ರಾಹುಲ್ ಗಾಂಧಿ ದುಡಿದಷ್ಟು, ಓಡಾಡಿದಷ್ಟು ನಮ್ಮಲ್ಲಿ ಬೇರೆ…

 • ಜಾಧವ್‌ ಜಾದೂಗೆ ಖರ್ಗೆ ಮನೆಗೆ…

  ಕಲಬುರಗಿ: ಲೋಕಸಭೆಯಲ್ಲಿ ಕಾಂಗ್ರೆಸ್‌ ಸಂಸದೀಯ ಪಕ್ಷದ ನಾಯಕ, ಸೋಲಿಲ್ಲದ ಸರದಾರ ಮಲ್ಲಿಕಾರ್ಜನ ಖರ್ಗೆ ಹಾಗೂ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಡಾ|ಉಮೇಶ ಜಾಧವ್‌ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದರ ಪರಿಣಾಮ ಹೈವೋಲ್ಟೆಜ್‌ ಕ್ಷೇತ್ರವಾಗಿ ಮಾರ್ಪಟ್ಟು ಇಡೀ ದೇಶದ ಗಮನ ಸೆಳೆದಿದ್ದ…

 • ಸೋಲು ಆಘಾತ ತಂದಿದೆ: ಖರ್ಗೆ

  ಕಲಬುರಗಿ: ಕಾಂಗ್ರೆಸ್‌ ಪಕ್ಷದ ಹೀನಾಯ ಸೋಲು ಹಾಗೂ ತಮ್ಮ ಸೋಲನ್ನು ಆತ್ಮಾವಲೋಕನ ಮಾಡಿಕೊಳ್ಳಲಾಗುವುದು ಎಂದು ಕಲಬುರಗಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಸೋಲಿನ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಎರಡೂರು ದಿನದೊಳಗೆ ನವದೆಹಲಿಯಲ್ಲಿ…

 • ಆಗ ಧರ್ಮಸಿಂಗ್‌-ಈಗ ಖರ್ಗೆ

  ಕಲಬುರಗಿ: ಕಳೆದ 50 ವರ್ಷದ ರಾಜಕೀಯದುದ್ದಕ್ಕೂ ಒಮ್ಮೆಯೂ ಸೋಲರಿಯದ ಸರದಾರ ಮಲ್ಲಿಕಾರ್ಜುನ ಖರ್ಗೆ ಸೋಲು ಅನುಭವಿಸಿದ್ದು, ಸೋಲಿನ ನಾಯಕರ ಸಾಲಿಗೆ ಸೇರಿದ್ದಾರೆ. ಮಾಜಿ ಸಿಎಂ ದಿ| ಎನ್‌. ಧರ್ಮ ಸಿಂಗ್‌ ಸತತ 8 ಸಲ ವಿಧಾನಸಭೆಗೆ ಗೆದ್ದಿದ್ದರೂ 2008ರ…

 • ಸಮೀಕ್ಷೆ ನಿಜವಾದರೆ ಇವಿಎಂ ಗೋಲ್ಮಾಲ್ ಪಕ್ಕಾ: ಖರ್ಗೆ

  ಕಲಬುರಗಿ: ‘ಸಮೀಕ್ಷೆಯಂತೆಯೇ ಫಲಿತಾಂಶ ಬಂದರೆ ಎಂವಿಎಂಗಳ ಮೇಲೆ ಸಂಶಯ ವ್ಯಕ್ತಪಡಿಸಬೇಕಾಗುತ್ತದೆ’ ಎಂದು ಕಾಂಗ್ರೆಸ್‌ ಸಂಸದೀಯ ನಾಯಕ ಮಲ್ಲಕಾರ್ಜುನ ಖರ್ಗೆ ಹೇಳಿದರು. ನಗರದ ಕಾಂಗ್ರೆಸ್‌ ಕಚೇರಿಯಲ್ಲಿ ಮಾಜಿ ಪ್ರಧಾನಿ ದಿ| ರಾಜೀವ್‌ ಗಾಂಧಿ ಅವರ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ…

 • ಸಿಎಂ ಸ್ಥಾನಕ್ಕೆ ಖರ್ಗೆ ಅರ್ಹ ವ್ಯಕ್ತಿ: ಆರ್‌ವಿಡಿ

  ಬೆಳಗಾವಿ: ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ಮುಖ್ಯಮಂತ್ರಿ ಸ್ಥಾನಕ್ಕೆ ಅರ್ಹ ವ್ಯಕ್ತಿ. ಅದರಲ್ಲಿ ಎರಡು ಮಾತಿಲ್ಲ. ಆದರೆ, ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲದಿರುವಾಗ ಇದರ ಬಗ್ಗೆ ಅನಗತ್ಯ ಚರ್ಚೆ ಮಾಡುವುದು ಸರಿಯಲ್ಲ ಎಂದು ಕಂದಾಯ ಸಚಿವ…

 • ನನ್ನ ಹೋರಾಟದಿಂದ ಬಿಜೆಪಿಯವರಿಗೆ ಉರಿ ಬಿದ್ದಂತಾಗಿದೆ

  ಹುಬ್ಬಳ್ಳಿ: ರಾಜ್ಯದಲ್ಲಿ ಸಮ್ಮಿಶ್ರ ಸರಕಾರ ಅಸ್ಥಿರ ಯತ್ನ ಹಾಗೂ ಪ್ರಧಾನಿ ನರೇಂದ್ರ ಮೋದಿ ಲೋಪಗಳ ಬಗ್ಗೆ ನೇರ ವಾಗ್ಧಾಳಿ ನಡೆಸಿದ್ದನ್ನು ಸಹಿಸಲಾಗದೆ ಕಾಂಗ್ರೆಸ್‌ ಶಾಸಕರೊಬ್ಬರನ್ನು ಸೆಳೆದು, ತಮ್ಮನ್ನು ಸೋಲಿಸಲು ಬಹುದೊಡ್ಡ ಸಂಚು ರೂಪಿಸಲಾಗಿತ್ತು. ಏನೇ ಆದರೂ ತತ್ವ -ಸಿದ್ಧಾಂತದಲ್ಲಿ…

 • ಮೈತ್ರಿ ಸರ್ಕಾರದಲ್ಲಿ ಖರ್ಗೆ ಸಿಎಂ ಆಗಬೇಕಿತ್ತು: ಎಚ್‍ಡಿಕೆ

  ಕಲಬುರಗಿ: ಪ್ರಸ್ತುತ ಜೆಡಿಎಸ್‌-ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರದಲ್ಲಿ ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕ ಡಾ| ಮಲ್ಲಿಕಾರ್ಜುನ ಖರ್ಗೆ ಅವರೇ ಮುಖ್ಯಮಂತ್ರಿ ಆಗಬೇಕಿತ್ತು. ಆದರೆ, ಅವರಿಗೆ ಅನ್ಯಾಯವಾಗಿದೆ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಮಂಗಳವಾರ ಚಿಂಚೋಳಿ ಪಟ್ಟಣದಲ್ಲಿ ಮೈತ್ರಿ ಅಭ್ಯರ್ಥಿ ಸುಭಾಷ…

 • ಮೋದಿಗೆ ಖರ್ಗೆ ಛಾಟಿ, ಈಶ್ವರಪ್ಪಗೆ ಸಿದ್ದು ಧಮ್ಕಿ

  ಆಡಳಿತಾರೂಢ ಮೈತ್ರಿ ಪಕ್ಷಗಳು ಹಾಗೂ ಪ್ರತಿಪಕ್ಷ ಬಿಜೆಪಿ ಪಾಲಿಗೆ ಪ್ರತಿಷ್ಠೆಯ ಕಣವಾಗಿರುವ ಕುಂದಗೋಳ ಹಾಗೂ ಚಿಂಚೋಳಿ ಕ್ಷೇತ್ರಗಳಲ್ಲಿ ಪ್ರಚಾರದ ಭರಾಟೆ ಜೋರಾಗಿದ್ದು, ರಾಜಕೀಯ ನಾಯಕರು ಪರಸ್ಪರ ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿದ್ದಾರೆ. ಈ ಮಧ್ಯೆ, ಚಿಂಚೋಳಿಯಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಲ್ಲಿಕಾರ್ಜುನ…

 • 23ಕ್ಕೆ ಸೋಲಿಲ್ಲದ ಸರದಾರ ಖರ್ಗೆ ಮನೆಗೆ

  ಕಲಬುರಗಿ:” ಯಾರು ಕುಂಟರು, ಯಾರು ಕಳ್ಳೆತ್ತು ಹಾಗೂ ಯಾರ ಶಕ್ತಿ ಏನು ಎನ್ನುವುದು ಮೇ 23ಕ್ಕೆ ಗೊತ್ತಾಗಲಿದೆ. ಅಲ್ಲದೇ ಅಂದು ಸೋಲಿಲ್ಲದ ಸರದಾರ ಡಾ| ಮಲ್ಲಿಕಾರ್ಜುನ ಖರ್ಗೆ ಮನೆಗೆ ಹೋಗುವುದು ನಿಶ್ಚಿತ’ ಎಂದು ಮಾಜಿ ಸಚಿವ, ಬಿಜೆಪಿ ಮುಖಂಡ…

 • ಜಾಧವ ಮಗಳು ಫೇಲಾಗಲು ನಾವು ಕಾರಣರೇ?: ಖರ್ಗೆ

  ಕಲಬುರಗಿ: “ನಮಗೆ ಮೋಸ ಮಾಡಿ ಬೆನ್ನಿಗೆ ಚೂರಿ ಹಾಕಿದ ನಿಮಗೆ ಒಳ್ಳೆಯದಾಗುವುದಿಲ್ಲ’ ಎಂದು ಸಂಸದ ಡಾ| ಮಲ್ಲಿಕಾರ್ಜುನ ಖರ್ಗೆ ಅವರು ಉಮೇಶ ಜಾಧವ ವಿರುದ್ಧ ಕಿಡಿಕಾರಿದ್ದಾರೆ. ಚಿಂಚೋಳಿ ಮತಕ್ಷೇತ್ರದ ಅರಣಕಲ್‌, ಕೊಡ್ಲಿ ಹಾಗೂ ಇತರ ಕಡೆಗಳಲ್ಲಿ ಕಾಂಗ್ರೆಸ್‌ ಪ್ರಚಾರ…

 • ಖರ್ಗೆ-ಸಿದ್ದು ಪ್ರತಿಷ್ಠೆಗೆ ಉಪ ಸಮರ ಸವಾಲು

  ಹುಬ್ಬಳ್ಳಿ: ಕುಂದಗೋಳ ಹಾಗೂ ಚಿಂಚೋಳಿ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಕಾಂಗ್ರೆಸ್‌ನ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ಸಿದ್ದರಾಮಯ್ಯ ಅವರ ಪ್ರತಿಷ್ಠೆಗೆ ಸವಾಲಾಗಿದ್ದು, ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿಕೂಟ-ಬಿಜೆಪಿ ನಡುವೆ ಜಿದ್ದಾಜಿದ್ದಿಗೆ ವೇದಿಕೆಯಾಗಿದೆ. ಧಾರವಾಡ ಜಿಲ್ಲೆಯ ಕುಂದಗೋಳ ಹಾಗೂ ಕಲಬುರಗಿ…

 • ಖರ್ಗೆಯವರಿಂದ ಗೌಪ್ಯ ಮತದಾನ ನಿಯಮ ಉಲ್ಲಂಘನೆ: ಬಿಜೆಪಿ ದೂರು

  ಬೆಂಗಳೂರು: ಲೋಕಸಭೆಯಲ್ಲಿ ಕಾಂಗ್ರೆಸ್‌ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಮಂಗಳವಾರ ಕಲಬುರಗಿಯಲ್ಲಿ ತಮ್ಮ ಪತ್ನಿಯೊಂದಿಗೆ ಹೋಗಿ ಒಟ್ಟಿಗೆ ಮತದಾನ ಮಾಡುವ ಮೂಲಕ ಗೌಪ್ಯ ಮತದಾನ ನಿಯಮ ಉಲ್ಲಂ ಸಿದ್ದು, ಈ ಸಂಬಂಧ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ…

ಹೊಸ ಸೇರ್ಪಡೆ