mallikarjuna

 • ಗಾಳಿ-ಮಳೆಗೆ ಅಪಾರ ಹಾನಿ

  ಕುಷ್ಟಗಿ: ತಾಲೂಕಿನ ಹಿರೇಮನ್ನಾಪುರ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಮಾಯದಹುಣಸಿ ಗ್ರಾಮದಲ್ಲಿ ಸಿಡಿಲು ಬಡಿದು ಹಾಗೂ 68 ಕುರಿ, 14 ಆಡು ಸೇರಿದಂತೆ ಒಂದು ಹೋರಿ ಮೃತಪಟ್ಟಿದೆ. ಮಾಯದ ಹುಣಸಿ ಗ್ರಾಮದ ಕರೇಹನುಮಪ್ಪ ಮಾದರ ಎಂಬುವರಿಗೆ ಸೇರಿದ ಕುರಿ ಹಾಗೂ…

 • ಬಲಿಷ್ಠ ಭಾರತಕ್ಕೆ ಮೋದಿ ನಾಯಕತ್ವ ಅಗತ್ಯ: ಚಂದ್ರಪ್ಪ

  ಹೊಳಲ್ಕೆರೆ: ವಿಶ್ವದಲ್ಲಿ ಭಾರತವನ್ನು ಬಲಿಷ್ಠ ರಾಷ್ಟ್ರವನ್ನಾಗಿಸಲು ಮತ್ತೂಮ್ಮೆ ಮೋದಿ ಪ್ರಧಾನ ಮಂತ್ರಿಯಾಗಬೇಕು. ಹಾಗಾಗಿ ಬಿಜೆಪಿ ಕಾರ್ಯಕರ್ತರು ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸಬೇಕು ಎಂದು ಶಾಸಕ ಎಂ .ಚಂದ್ರಪ್ಪ ಕರೆ ನೀಡಿದರು. ಪಟ್ಟಣದಲ್ಲಿ ಬಿಜೆಪಿ ಶಕ್ತಿ ಕೇಂದ್ರಗಳ…

 • ಇವಿಎಂಗಳು ಸ್ಟ್ರಾಂಗ್‌ ರೂಂನಲ್ಲಿ ಭದ್ರ

  ಹೊನ್ನಾಳಿ: ಏ.23ರಂದು ನಡೆಯಲಿರುವ ಲೋಕಸಭಾ ಚುನಾವಣೆಗೆ ಅಗತ್ಯವಿರುವ ಮತಗಟ್ಟೆ ಕೇಂದ್ರದ ಎಲ್ಲ ಪರಿಕರಗಳನ್ನು ಜಿಲ್ಲಾ ಕೇಂದ್ರದಿಂದ ತಂದು ಪಟ್ಟಣದ ಹಿರೇಕಲ್ಮಠದ ಶ್ರೀಮತಿ ಗಂಗಮ್ಮ ವೀರಭದ್ರಶಾಸ್ತ್ರಿ ಕೈಗಾರಿಕಾ ಶಿಕ್ಷಣ ಸಂಸ್ಥೆ ಭದ್ರತಾ ಕೊಠಡಿಯಲ್ಲಿ ಇರಿಸಲಾಗಿದೆ ಎಂದು ದಾವಣಗೆರೆ ಲೋಕಸಭಾ ಚುನಾವಣೆ…

 • ಬರ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ಸಲ್ಲ

  ಲಿಂಗಸುಗೂರು: ತಾಲೂಕಿನಲ್ಲಿ ಬರ ಆವರಿಸಿದೆ. ಅಧಿಕಾರಿಗಳು ಬರ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ವಹಿಸದೇ ಜಾಗೃತರಾಗಿ ಕರ್ತವ್ಯ ನಿರ್ವಹಿಸಬೇಕು. ಈ ಬಗ್ಗೆ ಅಸಡ್ಡೆ ತೋರಿದರೆ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿ ಬಿ.ಶರತ್‌ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಿಗೆ ಎಚ್ಚರಿಸಿದರು….

 • ಹಿರೇಹಳ್ಳಿ ಗ್ರಾಮಕ್ಕೆ ಅಧಿಕಾರಿಗಳ ದೌಡು

  ಚಳ್ಳಕೆರೆ: ಹಸುಗೂಸಿನೊಂದಿಗೆ ಬಾಣಂತಿಯನ್ನು ಮನೆಯಿಂದ ಹೊರ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಸೋಮವಾರ ತಾಲೂಕಿನ ಹಿರೇಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಗಂಡನ ಮನೆಯವರಿಂದ ಹೊರ ಹಾಕಲ್ಪಟ್ಟಿದ್ದ ಬಾಣಂತಿ ಶಾರದಮ್ಮ, ಚಳ್ಳಕೆರೆ ನಗರದ ಸರ್ಕಾರಿ ಆಸ್ಪತ್ರೆ…

 • ಸಮಾಜಕ್ಕೆ ಮುರುಘಾಮಠ ಶ್ರೀಗಳ ಕೊಡುಗೆ ಅಪಾರ

  ಆನಂದಪುರ: ಮಲೆನಾಡಿನ ಕಲೆ, ಸಾಹಿತ್ಯ, ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಡಾ| ಮಲ್ಲಿಕಾರ್ಜುನ ಮಹಾಸ್ವಾಮಿಗಳ ಕೊಡುಗೆ ಅವಿಸ್ಮರಣೀಯವಾದುದು. ಎಲ್ಲರನ್ನೂ ಸಮಾನವಾಗಿ ಕಾಣುವ ಮನೋಭೂಮಿಕೆ ಶ್ರೀಗಳದ್ದಾಗಿದೆ ಎಂದು ಮೂಲೆಗದ್ದೆಯ ಶಿವಯೋಗಾನಂದ ಮಠದ ಶ್ರೀ ಅಭಿನವ ಚನ್ನಬಸವ ಸ್ವಾಮೀಜಿ ಹೇಳಿದರು. ಅವರು ಪಟ್ಟಣದ…

 • ಭಾರತಕ್ಕೆ ಬಂಡವಾಳಶಾಹಿ ವ್ಯವಸ್ಥೆ ಮರಣಾಸ್ತ್ರ

  ವಿಜಯಪುರ: ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಂಡವಾಳಶಾಹಿ ವ್ಯವಸ್ಥೆ ಪ್ರತಿಗಾಮಿಯಾಗಿ ಸಾಮ್ರಾಜ್ಯಸಾಹಿ ಹಂತಕ್ಕೆ ತಲುಪಿದಾಗ ಭಾರತ ಸ್ವತಂತ್ರಗೊಂಡಿತು. ಆಗ ಉದಯೋನ್ಮುಖವಾಗಿ ಬೆಳೆದ ಬಂಡವಾಳಶಾಹಿ ವ್ಯವಸ್ಥೆ ಇದೀಗ ಭಾರತದ ಪಾಲಿಗೆ ಬಂಡವಾಳವಾದ ಮರಣಾಸ್ತ್ರ ಹಂತಕ್ಕೆ ತಲುಪಿದೆ ಎಂದು ಎಸ್‌ಯುಸಿಐ ಮುಖಂಡ ಕೆ.ಸೋಮಶೇಖರ ಆತಂಕ…

 • ವಲಯ ಮಟ್ಟದ ಕ್ರೀಡಾಕೂಟದಲ್ಲಿ 600 ಮಕ್ಕಳು ಭಾಗಿ

  ಹಗರಿಬೊಮ್ಮನಹಳ್ಳಿ: ಪಟ್ಟಣದ ಪಾಪುಸ್ವಾಮಿ ಪ್ರೌಢಶಾಲೆಯ ಮೈದಾನದಲ್ಲಿ ಮಕ್ಕಳ ಕ್ರೀಡಾಕೂಟದಲ್ಲಿ ಚಪ್ಪಾಳೆ, ಕೇಕೆಯೊಂದಿಗೆ ಆಟಗಾರರನ್ನು ಹುರಿದುಂಬಿಸುತ್ತಿರುವುದು ಕಣ್ಮನ ಸೆಳೆಯುವಂತಿತ್ತು. ಪಟ್ಟಣದ ಪಾಪುಸ್ವಾಮಿ ಪ್ರೌಢಶಾಲೆಯಲ್ಲಿ ಶುಕ್ರವಾರ ನಡೆದ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಬಡ್ಡಿ, ಖೋಖೋ ಪಂದ್ಯಗಳು ರೋಚಕದಿಂದ ಕೂಡಿದ್ದವು. ಆದರ್ಶ ಶಾಲೆ…

 • ರಸ್ತೆ ನಿಯಮ ಪಾಲಿಸಿ ಅಪಘಾತ ತಗ್ಗಿಸಿ: ಬಸವರಾಜ

  ಗೊರೇಬಾಳ: ಪ್ರತಿಯೊಬ್ಬ ವಾಹನ ಸವಾರರು ಮತ್ತು ನಾಗರಿಕರು ರಸ್ತೆ ನಿಯಮಗಳನ್ನು ಪಾಲಿಸಿದಲ್ಲಿ ರಸ್ತೆ ಅಪಘಾತ ತಗ್ಗಿಸಲು ಅನುಕೂಲವಾಗುತ್ತದೆ ಎಂದು ತುರ್ವಿಹಾಳ ಪೊಲೀಸ್‌ ಠಾಣೆ ಮುಖ್ಯಪೇದೆ ಬಸವರಾಜ ಹೇಳಿದರು. ಸಿಂಧನೂರು ತಾಲೂಕಿನ ಕಲಮಂಗಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಪೊಲೀಸ್‌ ಇಲಾಖೆಯಿಂದ…

 • ಸಮುದಾಯ ಭವನ ಸದ್ಬಳಕೆಯಾಗಲಿ

  ಮಾಯಕೊಂಡ: ಸಮುದಾಯ ಭವನಗಳು ಅನೈತಿಕ ಚಟುವಟಿಕೆಗಳ ತಾಣವಾಗಬಾರದು ಎಂದು ಶಾಸಕ ಪ್ರೊ| ಲಿಂಗಣ್ಣ ಹೇಳಿದರು. ಸಮೀಪದ ಅತ್ತಿಗೆರೆ ಗ್ರಾಮದಲ್ಲಿ ನೂತನ ಅಂಬೇಡ್ಕರ್‌ ಭವನ ಉದ್ಘಾಟಿಸಿ ಮಾತನಾಡಿದ ಅವರು, ಭವನವನ್ನು ಸಭೆ ಸಮಾರಂಭಗಳಿಗೆ ಸದುಪಯೋಗ ಮಾಡಿಕೊಳ್ಳಬೇಕು. ಸ್ವತ್ಛತೆ ಕಾಪಾಡಿಕೊಳ್ಳಬೇಕು. ಸಮಾಜದ ಮುಖ್ಯವಾಹಿನಿಗೆ…

 • ಸುಧಾರಿಸಿದೆ ಆಹಾರ ಉತ್ಪಾದನೆ

  ಕಾಳಗಿ: ಹಸಿರು ಕಾಂತ್ರಿಯಲ್ಲಿ ಸುಧಾರಿತ ಬೇಸಾಯ ಪದ್ಧತಿ ಅಳವಡಿಸಿಕೊಂಡಿದ್ದರಿಂದ ಆಹಾರ ಉತ್ಪಾದನೆ ಹೆಚ್ಚಾಗಿದೆ ಎಂದು ತಾಲೂಕು ಸಹಾಯಕ ಕೃಷಿ ನಿರ್ದೇಶಕ ಜಾಲಿಂದರ ಗುಂಡಪ್ಪ ಹೇಳಿದರು. ಪಟ್ಟಣದ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ರೈತ ಸಂಪರ್ಕ ಕೇಂದ್ರದಿಂದ ಹಮ್ಮಿಕೊಳ್ಳಲಾಗಿದ್ದ 2018-19ನೇ ಸಾಲಿನ ಸಮಗ್ರ ಕೃಷಿ…

 • ಬಿಜೆಪಿಯಿಂದ ಸಂವಿಧಾನ ಕಗ್ಗೊಲೆ

  ವಾಡಿ: ಕೋಮುವಾದದ ವಿಷ ಬೀಜ ಬಿತ್ತಿ ಅಧಿಕಾರಕ್ಕೇರಲು ಹಪಹಪಿಸುತ್ತಿರುವ ಬಿಜೆಪಿ ಸಂವಿಧಾನದ ಕಗ್ಗೊಲೆ ಮಾಡಲು ಹೊರಟಿದೆ ಎಂದು ಆರೋಪಿಸಿ ದಲಿತರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು. ಪಟ್ಟಣದ ಡಾ| ಬಿ.ಆರ್‌.ಅಂಬೇಡ್ಕರ್‌ ಪ್ರತಿಮೆ ಎದುರು ಸಾಂಕೇತಿಕ ಪ್ರತಿಭಟನೆ ನಡೆಸಿದ ಅಂಬೇಡ್ಕರ್‌ ಜಯಂತ್ಯುತ್ಸವ ಸಮಿತಿ…

 • ಬ್ಯಾಲಾಳು ಕೆರೆ ಪ್ರದೇಶದಲ್ಲಿ ಕೆಲಸಕ್ಕೆ ಆಗ್ರಹಿಸಿ ಪ್ರತಿಭಟನೆ

  ಹಗರಿಬೊಮ್ಮನಹಳ್ಳಿ: ಕಡ್ಲಬಾಳು ಗ್ರಾ.ಪಂ.ವ್ಯಾಪ್ತಿಯ ಕೂಲಿಕಾರ್ಮಿಕರು ಬ್ಯಾಲಾಳು ಕೆರೆ ಪ್ರದೇಶದ ಹೂಳು ಎತ್ತುವ ಕಾಮಗಾರಿ ಕೆಲಸ ನೀಡಬೇಕು ಎಂದು ಒತ್ತಾಯಿಸಿ ಗುರವಾರ ಕಡ್ಲಬಾಳು ಗ್ರಾಪಂ ಮುಂಭಾಗ ಪ್ರತಿಭಟನೆ ನಡೆಸಿದರು. ಉದ್ಯೋಗ ಖಾತ್ರಿ ಹೋರಾಟ ಸಮಿತಿ ತಾಲೂಕು ಕಾರ್ಯದರ್ಶಿ ಕೊಟಿಗಿ ಮಲ್ಲಿಕಾರ್ಜುನ ಮಾತನಾಡಿ,…

 • ಗುರುಗುಂಟಾ ಜಾತ್ರೆ: ಜಾನುವಾರು ಮಾರಾಟ ಜೋರು

  ಹಟ್ಟಿ ಚಿನ್ನದ ಗಣಿ: ಸಮೀಪದ ಗುರುಗುಂಟಾ ಅಮರೇಶ್ವರ ಜಾತ್ರೆಯಲ್ಲಿ ಜಾನುವಾರುಗಳ ಮಾರಾಟ ಜೋರಾಗಿದೆ. ಜಾತ್ರೆಗೆ ಆಗಮಿಸಿದ್ದ ನೆರೆ ರಾಜ್ಯ ಹಾಗೂ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಎತ್ತುಗಳು, ಕೃಷಿ ಪರಿಕರಗಳು ರೈತರನ್ನು ಆಕರ್ಷಿಸುತ್ತಿದ್ದವು. ಒಂದು ತಿಂಗಳು ನಡೆಯುವ ಜಾತ್ರೆಯಲ್ಲಿ ರೈತರಿಗೆ…

 • ಗುರುಗುಂಟಾ ಜಾತ್ರೆ: ಜಾನುವಾರು ಮಾರಾಟ ಜೋರು

  ಹಟ್ಟಿ ಚಿನ್ನದ ಗಣಿ: ಸಮೀಪದ ಗುರುಗುಂಟಾ ಅಮರೇಶ್ವರ ಜಾತ್ರೆಯಲ್ಲಿ ಜಾನುವಾರುಗಳ ಮಾರಾಟ ಜೋರಾಗಿದೆ. ಜಾತ್ರೆಗೆ ಆಗಮಿಸಿದ್ದ ನೆರೆ ರಾಜ್ಯ ಹಾಗೂ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಎತ್ತುಗಳು, ಕೃಷಿ ಪರಿಕರಗಳು ರೈತರನ್ನು ಆಕರ್ಷಿಸುತ್ತಿದ್ದವು. ಒಂದು ತಿಂಗಳು ನಡೆಯುವ ಜಾತ್ರೆಯಲ್ಲಿ ರೈತರಿಗೆ ಬಿತ್ತನೆ ಮತ್ತು ಕಟಾವಿಗೆ ಅಗತ್ಯವಾದ ಕೃಷಿ ಉಪಕರಣಗಳ ಪ್ರದರ್ಶನ…

 • ಮಗ ಮೃತಪಟ್ಟರೂ ಮತ್ತೂಬ್ಬರ ಬಾಳಿಗೆ ಬೆಳಕಾದ!

  ರಾಯಚೂರು: ಮನೆಗೆ ಆಸರೆಯಾಗಬೇಕಿದ್ದ ಮಗ ದುರಂತದಲ್ಲಿ ಸಾವಿಗೀಡಾದ ದುಃಖದಲ್ಲೂ ಕುಟುಂಬವೊಂದು ನೇತ್ರದಾನ ಮಾಡುವ ಮೂಲಕ ಮಾನವೀಯತೆ ಮೆರೆದಿದೆ. ಕುಟುಂಬ ಸದಸ್ಯರ ಈ ಸಮಯೋಚಿತ ನಿರ್ಧಾರಕ್ಕೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗಿದೆ. ತಾಲೂಕಿನ ಕುಕನೂರು ಗ್ರಾಮದ ಮಹೇಂದ್ರ (18) ರವಿವಾರ ಬೆಳಗ್ಗೆ ಅಪಘಾತದಲ್ಲಿ…

 • ಬ್ಯಾಂಕಲ್ಲಿ ಉತ್ತಮ ಸಿಸಿ ಕ್ಯಾಮರಾವಿರಲಿ

  ಚಿತ್ತಾಪುರ: ರಾಜ್ಯ ಹಾಗೂ ಜಿಲ್ಲೆಗಳಲ್ಲಿ ಕಳ್ಳರ ಹಾವಳಿ ಹೆಚ್ಚಾಗಿದ್ದು, ಎಲ್ಲ ಬ್ಯಾಂಕಿನ ಅಧಿಕಾರಿಗಳು ತಮ್ಮ ಬ್ಯಾಂಕಿನ ಆವರಣದಲ್ಲಿ ಗುಣಮಟ್ಟದ ಸಿಸಿ ಕ್ಯಾಮರಾಗಳನ್ನು ಅಳವಡಿಸಿಕೊಳ್ಳಬೇಕು ಎಂದು ಸಿಪಿಐ ಶಂಕರಗೌಡ ಪಾಟೀಲ ಬ್ಯಾಂಕಿನ ಅಧಿಕಾರಿಗಳಿಗೆ ತಾಕೀತು ಮಾಡಿದರು. ಪೊಲೀಸ್‌ ಠಾಣೆಯಲ್ಲಿ ಆಯೋಜಿಸಿದ್ದ…

 • ಅಧಿಕಾರ ಸಿಕ್ಕಿದೆ ಕೆಲಸ ಮಾಡಿ ಮಾತನಾಡಿ

  ಕಲಬುರಗಿ: ಕೈಗೆ ಅಧಿಕಾರ ಸಿಕ್ಕಿದೆ. ಮೊದಲು ಕೆಲಸ ಮಾಡಿ, ತದನಂತರ ಮಾತನಾಡಿ ಎಂದು ಕಾಂಗ್ರೆಸ್‌ ಸಂಸದೀಯ ನಾಯಕ ಡಾ| ಮಲ್ಲಿಕಾರ್ಜುನ ಖರ್ಗೆ ಸಲಹೆ ನೀಡಿದರು. ಗುರುವಾರ ಎಚ್‌ಕೆಇ ಸಂಸ್ಥೆಯ ಪಿಡಿಎ ಇಂಜಿನಿಯರಿಂಗ್‌ ಕಾಲೇಜಿನ ಆಡಳಿತ ಭವನ ಉದ್ಘಾಟನೆ ನೆರವೇರಿಸಿ ತದನಂತರ ನಡೆದ ಸಮಾರಂಭ ಉದ್ದೇಶಿಸಿ…

 • ಉಕ್ಕಿ ಹರಿದ ಹಳ್ಳಗಳು: ಹಟ್ಟಿ-ಗುಡದನಾಳ ಸಂಪರ್ಕ ಕಡಿತ

  ಹಟ್ಟಿ ಚಿನ್ನದ ಗಣಿ: ಕಳೆದ ಎರಡು ದಿನಗಳಿಂದ ಹಟ್ಟಿ ಸುತ್ತಮುತ್ತ ಸುರಿದ ಭಾರೀ ಮಳೆಗೆ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿದ್ದು, ಸೇತುವೆ ಮುಳುಗಡೆಯಾಗಿ ಗ್ರಾಮೀಣ ರಸ್ತೆ ಸಂಪರ್ಕ ಕಡಿತಗೊಂಡಿದೆ. ಹಟ್ಟಿ-ಗುರುಗುಂಟಾ ಮುಖ್ಯ ರಸ್ತೆ ರಾಷ್ಟ್ರೀಯ ಹೆದ್ದಾರಿ ಸಂಪರ್ಕಿಸುವ ಮಾರ್ಗ ಮಧ್ಯದ ಕೋಠಾ ಗ್ರಾಮದ…

 • ಗುಲಾಬಿ ಬೆಳೆದು  ಜಿಲೇಬಿ ತಿಂದ ಮಲ್ಲಿಕಾರ್ಜುನ

  ಧಾರವಾಡ ತಾಲೂಕಿನ ಮರೆವಾಡ ಗ್ರಾಮದ ಮಲ್ಲಿಕಾರ್ಜುನ ಮಹಾದೇವಪ್ಪ ಹೆಬ್ಟಾಳರು, ಗುಲಾಬಿ ಕೃಷಿಯಲ್ಲಿ ಉತ್ತಮ ಆದಾಯ ಪಡೆಯುತ್ತಿದ್ದಾರೆ. ಇವರಿಗೆ 35 ಎಕರೆ ಜಮೀನು ಇದೆ. ಜೋಳ, ಹತ್ತಿ, ಶೇಂಗಾ, ಆಲೂಗಡ್ಡೆ, ಹೆಸರು ಬೆಳೆಯುತ್ತಾರೆ. ಮುಂಗಾರಿನಲ್ಲಿ ಕಡಲೆ, ಬಿಳಿಜೋಳ, ಗೋಧಿ ಬೆಳೆಯುತ್ತಾರೆ….

ಹೊಸ ಸೇರ್ಪಡೆ