mamatha banarji

 • ದೀದಿ ರ‍್ಯಾಲಿಗೆ ಪ್ರಶಾಂತ್‌ ಕಿಶೋರ್‌ ಗೈರು

  ಕೋಲ್ಕತಾ: ತೃಣಮೂಲ ಕಾಂಗ್ರೆಸ್‌ ರವಿವಾರ ಕೋಲ್ಕತಾದಲ್ಲಿ ಆಯೋಜಿಸಿದ್ದ ‘ಹುತಾತ್ಮರ ದಿನ ರ‍್ಯಾಲಿ’ಗೆ ಚುನಾವಣಾ ವ್ಯೂಹ ರಚನೆಕಾರ ಪ್ರಶಾಂತ್‌ ಕಿಶೋರ್‌ ಗೈರು ಹಾಜರಾಗಿದ್ದಾರೆ. ಹೀಗಾಗಿ, ಟಿಎಂಸಿ ನಾಯಕಿ 2021ರಲ್ಲಿ ನಡೆಯಲಿರುವ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗಾಗಿ ಬಿಜೆಪಿಯನ್ನು ಎದುರಿಸುವ ನಿಟ್ಟಿನಲ್ಲಿ…

 • ವೈದ್ಯರ ರಾಷ್ಟ್ರವ್ಯಾಪಿ ಮುಷ್ಕರ ಯಶಸ್ವಿ

  ನವದೆಹಲಿ/ಬೆಂಗಳೂರು/ಬಾಗಲಕೋಟೆ: ಸಹೋದ್ಯೋಗಿಗಳ ಮೇಲೆ ನಡೆದ ಹಲ್ಲೆ ಖಂಡಿಸಿ ಪಶ್ಚಿಮ ಬಂಗಾಳದಲ್ಲಿ ಮುಷ್ಕರ ನಡೆಸುತ್ತಿದ್ದ ವೈದ್ಯರಿಗೆ, ಸೋಮವಾರ ದೇಶಾದ್ಯಂತ ವೈದ್ಯ ಸಮೂಹವೇ ಸಾಥ್‌ ನೀಡಿತು. ಈ ಮೂಲಕ ಮುಷ್ಕರಕ್ಕೆ ಬೆಂಬಲ ಸೂಚಿಸಿ ಭಾರತೀಯ ವೈದ್ಯಕೀಯ ಸಂಸ್ಥೆ(ಐಎಂಎ) ಕರೆ ಕೊಟ್ಟಿದ್ದ ರಾಷ್ಟ್ರವ್ಯಾಪಿ…

 • ದೀದಿ ಏಟು ನನಗೆ ಆಶೀರ್ವಾದವಿದ್ದಂತೆ

  ಹೊಸದಿಲ್ಲಿ: ಪ್ರಸಕ್ತ ಲೋಕಸಭೆ ಚುನಾವಣೆಯ ಪ್ರಚಾರ ಕಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಪಶ್ಚಿಮ ಬಂಗಾಲ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಡುವೆ ಹಲವು ಬಾರಿ ವಾಕ್ಸಮರ ನಡೆದಿದೆ. ಇದಕ್ಕೀಗ ಹೊಸ ಸೇರ್ಪಡೆಯೆಂಬಂತೆ, “ಕಪಾಳಮೋಕ್ಷ’ ಎಂಬ ಹೇಳಿಕೆಗೆ ಸಂಬಂಧಿಸಿ ಮತ್ತೆ…

 • ದೀದಿಗೆ ಈಗ ನಿದ್ದೆ ಬರ್ತಿಲ್ಲ!: ಮೋದಿ

  ಹೊಸದಿಲ್ಲಿ: ಪಶ್ಚಿಮ ಬಂಗಾಲದಲ್ಲಿ ಲೋಕಸಭೆಗೆ ಎರಡು ಸುತ್ತಿನ ಮತದಾನವಾದ ಅನಂತರ ಸಿಎಂ ಮಮತಾ ಬ್ಯಾನರ್ಜಿಗೆ ನಿದ್ದೆ ಬರು ತ್ತಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಟೀಕಿಸಿ ದ್ದಾರೆ. ದಕ್ಷಿಣ ದಿನಜ್‌ಪುರದಲ್ಲಿ ಚುನಾವಣಾ ರ್ಯಾಲಿಯಲ್ಲಿ ಮಾತ ನಾಡಿದ ಅವರು, ಇಷ್ಟು ದಿನ…

 • ಬಿಜೆಪಿ ಬೆಂಬಲಿಗರ 2 ಬಸ್ ಗಳ ಮೇಲೆ ತೃಣಮೂಲ ಕಾಂಗ್ರೆಸ್ ದಾಳಿ; ಪ್ರತಿಭಟನೆ

  ಕೋಲ್ಕತಾ:ಎರಡು ಬಸ್ ಗಳಲ್ಲಿ ತೆರಳುತ್ತಿದ್ದ ಭಾರತೀಯ ಜನತಾ ಪಕ್ಷದ ಬೆಂಬಲಿಗರ ಮೇಲೆ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ಅಡ್ಡಗಟ್ಟಿ ಹಲ್ಲೆ ನಡೆಸಿದ ಘಟನೆ ಬುಧವಾರ ಪಶ್ಚಿಮಬಂಗಾಳದ ಬಂಕುರಾದಲ್ಲಿ ನಡೆದಿದೆ. ಕೋಲ್ಕತಾದ ಬ್ರಿಗೇಡ್ ಪರೇಡ್ ಮೈದಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ…

 • ದೀದಿಗೆ ಬ್ರೇಕು ಹಾಕುವುದೇ ಬಿಜೆಪಿ? 

  ಪಶ್ಚಿಮ ಬಂಗಾಳದ ಚುನಾವಣಾ ಚಿತ್ರಣವೇ ಈಗ ಬದಲಾಗಿದೆ. ಪ್ರತಿಬಾರಿಯೂ ಎಡಪಕ್ಷಗಳು ಮತ್ತು ತೃಣ ಮೂಲ ಕಾಂಗ್ರೆಸ್‌ ನಡುವೆ ಜೋರು ಸ್ಪರ್ಧೆ ಇರುತ್ತಿತ್ತು. ಇಲ್ಲವೇ ಸಿಪಿಎಂ ವರ್ಸಸ್‌ ಕಾಂಗ್ರೆಸ್‌ ಪೈಪೋಟಿ ಇರುತ್ತಿತ್ತು. ಆದರೆ ಈ ಬಾರಿ ಬಿಜೆಪಿ ಪ್ರವರ್ಧಮಾನಕ್ಕೆ ಬಂದಿದ್ದು…

 • ಬಂಗಾಳದಲ್ಲೀಗ ಸರ್ವಾಧಿಕಾರಿ ಆಡಳಿತ

  ಮಹಾಘಟಬಂಧನದ ಪ್ರಮುಖ ಚಹರೆಯಾಗಿ ಗುರುತಿಸಿಕೊಳ್ಳುತ್ತಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೇಂದ್ರದ ವಿರುದ್ಧ ನಿರಂತರವಾಗಿ ಹರಿಹಾಯುತ್ತಿದ್ದಾರೆ. ಚಿಟ್‌ ಫ‌ಂಡ್‌ ಹಗರಣದಲ್ಲಿ ತಮ್ಮ ಪರಮಾಪ್ತ ರಾಜೀವ್‌ ಕುಮಾರ್‌ರನ್ನು ಸಿಬಿಐ ವಿಚಾರಣೆ ನಡೆಸಲು ಮುಂದಾದಾಗ 3 ದಿನ ಧರಣಿ ನಡೆಸಿ ಪ್ರತಿಭಟಿಸಿದ್ದರು….

 • ರಾಜಕೀಯ ಬಣ್ಣ ಪಡೆದ ಸಿಬಿಐ ವಿವಾದ: ಸುಪ್ರೀಂ ಕುತೂಹಲ

  ಹೊಸದಿಲ್ಲಿ/ಕೋಲ್ಕತಾ: ಕೋಲ್ಕತಾ ಪೊಲೀಸ್‌ ಆಯುಕ್ತ ರಾಜೀವ್‌ ಕುಮಾರ್‌ರನ್ನು ವಿಚಾರಣೆ ನಡೆಸಲು ಸಿಬಿಐ ನಡೆಸಿದ ಪ್ರಯತ್ನದ ಫ‌ಲವಾಗಿ ಎದ್ದಿರುವ ವಿವಾದ ಸೋಮವಾರ ಮತ್ತಷ್ಟು ಮಜಲುಗಳನ್ನು ಪಡೆದುಕೊಂಡಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರವಿವಾರ ರಾತ್ರಿಯಿಂದ ಆರಂಭಿಸಿದ ಧರಣಿ ಮುಂದುವರಿದಿದೆ.  ಲೋಕಸಭೆ, ರಾಜ್ಯಸಭೆಗಳಲ್ಲಿ…

 • ಇಂದು ಮಮತಾ ಮೆಗಾ ಶೋ

  ಹೊಸದಿಲ್ಲಿ/ಕೋಲ್ಕತಾ: ಮುಂದಿನ ಲೋಕಸಭೆ ಚುನಾವಣೆ ಬಳಿಕ ಕೇಂದ್ರದಲ್ಲಿ ಸರಕಾರ ರಚನೆ ಮಾಡುವ ಮೈತ್ರಿಕೂಟದ ಪ್ರಧಾನ ಭಾಗವಾಗಬೇಕು ಎನ್ನುವ ಮಹತ್ವಾಕಾಂಕ್ಷೆ ಹೊಂದಿರುವ ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ, ಅದಕ್ಕಾಗಿಯೇ ಕೋಲ್ಕತಾದಲ್ಲಿ ಶನಿವಾರ ಪ್ರತಿಪಕ್ಷಗಳ ಬೃಹತ್‌ ರ್ಯಾಲಿ ಆಯೋಜಿಸಿದ್ದಾರೆ. ಕಾಂಗ್ರೆಸ್‌ ಪ್ರಧಾನ…

 • ಆಂಧ್ರಕ್ಕೆ ಸಿಬಿಐ ಪ್ರವೇಶ ನಿಷೇಧ!

  ಹೊಸದಿಲ್ಲಿ/ಕೋಲ್ಕತಾ: ಸಿಬಿಐ ಮುಖ್ಯಸ್ಥರ ನಡುವಿನ ತಿಕ್ಕಾಟ ಈಗ ರಾಜಕೀಯ ತಿರುವು ಪಡೆದುಕೊಂಡಿದ್ದು, ಆಂಧ್ರ ಪ್ರದೇಶ ಮತ್ತು ಪಶ್ಚಿಮ ಬಂಗಾಲ ಸರಕಾರಗಳು ಸಿಬಿಐ ಅಧಿಕಾರಿಗಳನ್ನು ರಾಜ್ಯಕ್ಕೆ ಪ್ರವೇಶಿಸದಂತೆ ನಿಷೇಧಿಸಿವೆ. ಅಂದರೆ, ಈ ಎರಡೂ ರಾಜ್ಯಗಳಲ್ಲಿ  ಸಿಬಿಐ ಅಧಿಕಾರಿಗಳು ಯಾವುದೇ ರೀತಿಯ…

 • ಸಿಎಂ ದೀದಿ-ರಾಜ್ಯಪಾಲ ತ್ರಿಪಾಠಿ ಜಟಾಪಟಿ ತಾರಕಕ್ಕೆ

  ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ರಾಜ್ಯಪಾಲ ಕೇಸರಿನಾಥ ತ್ರಿಪಾಠಿ ಮತ್ತು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ನಡುವಿನ ಜಟಾಪಟಿ ತಾರಕ್ಕೇರಿದ್ದು, ರಾಜ್ಯಪಾಲರು ಎಲ್ಲಾ ಸಾಂವಿಧಾನಿಕ ಮಿತಿಯನ್ನು ದಾಟಿದ್ದಾರೆ ಎಂದು ತೃಣಮೂಲ ಕಾಂಗ್ರೆಸ್‌ ಆರೋಪಿಸಿದೆ.  ಪಶ್ಚಿಮ ಬಂಗಾಳದ ರಾಜ ಭವನ “ಬಿಜೆಪಿ…

 • ಗೋರ್ಖಾಲ್ಯಾಂಡ್‌: ದೀದಿಗೆ ಬಿಜೆಪಿ ಚೆಕ್‌!

  ಬಂಗಾಲವನ್ನು ಕಡ್ಡಾಯ ಮಾಡಿ ಬಿಜೆಪಿಯ ಹಿಂದೂ ಧಾರ್ಮಿಕವಾದವನ್ನು ಸಾಂಸ್ಕೃತಿಕವಾಗಿ ಎದುರಿಸುವ ಯತ್ನ ಮಮತಾ ಬ್ಯಾನರ್ಜಿಯವರದ್ದು. ಬಂಗಾಳಿ ಭಾಷಿಕರು ಪ್ರಬಲವಾದರೆ, ಹಿಂದೂ, ಹಿಂದಿಯ  ಜಾರಿಗೆ ಯತ್ನಿಸುತ್ತಿರುವ ಕೇಂದ್ರ ಸರ್ಕಾರ, ಬಿಜೆಪಿಯ ಯತ್ನ ದೂರಾಗಬಹುದು ಎಂಬ ಲೆಕ್ಕಾಚಾರ ಅವರದ್ದು. ಮಲಗಿದ್ದ ಹಾವನ್ನು…

ಹೊಸ ಸೇರ್ಪಡೆ