CONNECT WITH US  

ಮಂಗಳೂರು: ಶ್ರೀ ಕ್ಷೇತ್ರ ಶೃಂಗೇರಿಯಿಂದ ಬೆಂಗಳೂರಿಗೆ ವಾಪಸಾಗುವ ವೇಳೆ ಮಾಜಿ ಪ್ರಧಾನಿ ದೇವೇಗೌಡ, ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿದ್ದ ಹೆಲಿಕಾಪ್ಟರ್‌ ಗುರುವಾರ ಮಧ್ಯಾಹ್ನ ಇಂಧನ ಭರ್ತಿ...

ಮಂಗಳೂರು:ಮಂಗಳೂರು ಸಹಿತ 6 ವಿಮಾನ ನಿಲ್ದಾಣಗಳ ಖಾಸಗೀ ಕರಣ ಸಂಬಂಧ ವಿವಿಧ ಕಂಪೆನಿಗಳಿಂದ ಆಹ್ವಾನಿಸಿದ್ದ ಆರ್ಥಿಕ ಬಿಡ್‌ಗಳ ಪೈಕಿ ಐದಕ್ಕೆ ಗುಜರಾತ್‌ ಮೂಲದ ಅದಾನಿ ಎಂಟರ್‌ಪ್ರೈಸಸ್‌ ಅತಿಹೆಚ್ಚಿನ...

ಹೊಸದಿಲ್ಲಿ: ಕರ್ನಾಟಕದ ಮಂಗಳೂರು ಸಹಿತ ದೇಶದ 5 ವಿಮಾನ ನಿಲ್ದಾಣಗಳ ನಿರ್ವಹಣೆಯ ಹೊಣೆಯನ್ನು ಅದಾನಿ ಗ್ರೂಪ್‌ ವಹಿಸಿ ಕೊಂಡಿದೆ. ಒಟ್ಟು 6 ಏರ್‌ಪೋರ್ಟ್‌ಗಳ ಪೈಕಿ ಮಂಗಳೂರು, ತಿರುವನಂತಪುರ, ಅಹಮ...

ವಿಸ್ತೀರ್ಣದಲ್ಲಿ ಕರ್ನಾಟಕಕ್ಕಿಂತಲೂ ಸಣ್ಣದಾಗಿರುವ ಕೇರಳದ ನಾಲ್ಕನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾಗಿ ಕಣ್ಣೂರು ಡಿಸೆಂಬರ್‌ 9ರಂದು ಅಂತಾರಾಷ್ಟ್ರೀಯ ವಿಮಾನ ಯಾನ ನಕಾಶೆಯಲ್ಲಿ ಮೂಡಿದೆ.

ಮಂಗಳೂರು: ಸೋಮವಾರ ಅಬುಧಾಬಿಗೆ ಹೊರಟಿದ್ದ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಬಾಲಕನಿಗೆ ದಿಢೀರನೆ ಅಸೌಖ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಟೇಕ್‌ ಆಫ್‌ ಆದ ಎರಡು ಗಂಟೆಯೊಳಗೆ ಮಂಗಳೂರು ವಿಮಾನ...

ಮಂಗಳೂರು: ದುಬಾೖಗೆ ತೆರಳಬೇಕಿದ್ದ ಸ್ಪೆ „ಸ್‌ ಜೆಟ್‌ ವಿಮಾನ ಮಂಗಳೂರು ವಿಮಾನ ನಿಲ್ದಾಣದಿಂದ ಬರೋಬ್ಬರಿ 15 ತಾಸು ವಿಳಂಬವಾಗಿ ಪ್ರಯಾಣ ಆರಂಭಿಸಿದೆ. 

ತುಂಡು ಬ್ರೆಡ್ಡನ್ನು ಬೇರೆಯವರಿಂದ ಬಾಯಿಗೆ ಹಾಕಿಸಿಕೊಳ್ಳುತ್ತಿದ್ದ ಕಾರ್ಯಾಚರಣೆಯ ಮಂದಿಯ ಮುಖ ಈಗಲೂ ಕಣ್ಣಿಗೆ ಕಟ್ಟುತ್ತದೆ. ಅರೆಬೆಂದ ದೇಹಗಳ ಸಾಗಿಸುವುದನ್ನು ನೋಡುವುದೇ ಅಸಹನೀಯವಾಗಿತ್ತು. ಆದರೆ...

ಮಂಗಳೂರು: ಬೆಳ್ತಂಗಡಿಯ ಅಡಿಕೆ ವ್ಯಾಪಾರಿ ಒಬ್ಬರು 15 ಮದ್ದುಗುಂಡುಗಳನ್ನು ಬ್ಯಾಗ್‌ನಲ್ಲಿ ಹಾಕಿಕೊಂಡು ಶನಿವಾರ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಪ್ರಧಾನಿ ಮೋದಿ ಅವರ ಭೇಟಿ ಕಾರ್ಯಕ್ರಮವೂ...

ಮಹಾನಗರ: ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಇನ್ನು ಮುಂದೆ ಆ್ಯಪ್‌ ಆಧಾರಿತ ಕ್ಯಾಬ್‌ ಸೇವಾ ಸೌಲಭ್ಯ ದೊರೆಯಲಿದೆ.

ಮುಂಬಯಿ: ಕರ್ನಾಟಕದ ಹೆಮ್ಮೆಯ ತುಳುನಾಡ ವೀರ ರಾಣಿ ಅಬ್ಬಕ್ಕ ರಾಷ್ಟ್ರೀಯ ಉತ್ಸವವು ರಾಷ್ಟ್ರ ರಾಜಧಾನಿ ನವ ದೆಹಲಿಯಲ್ಲಿ ಕಳೆದ ಮಾ. 11 ರಿಂದ ಒಂದು ವಾರಗಳವರೆಗೆ ನಡೆದು ಮಾ.  18 ರಂದು ದೆಹಲಿ...

ಮಂಗಳೂರು: ಕಸ್ಟಮ್ಸ್‌ ಅಧಿಕಾರಿಗಳು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ  ದುಬಾೖಯಿಂದ ಆಗಮಿಸಿದ ಇಬ್ಬರು ಪ್ರಯಾಣಿಕರಿಂದ ಒಟ್ಟು 1.29 ಕೋಟಿ ರೂ. ಮೌಲ್ಯದ ಚಿನ್ನವನ್ನು...

ಮಂಗಳೂರು: ಕಸ್ಟಮ್ಸ್‌ ಅಧಿಕಾರಿಗಳು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ  ದುಬಾೖಯಿಂದ ಆಗಮಿಸಿದ ಇಬ್ಬರು ಪ್ರಯಾಣಿಕರಿಂದ ಒಟ್ಟು 1.29 ಕೋಟಿ ರೂ. ಮೌಲ್ಯದ ಚಿನ್ನವನ್ನು...

ಮಂಗಳೂರು: ವಾರಕ್ಕೆ ಮೂರು ಬಾರಿ ಕುವೈಟ್‌- ಮಂಗಳೂರು ನಡುವೆ ಹಾರಾಟ ನಡೆಸುತ್ತಿರುವ ಏರ್‌ ಇಂಡಿಯಾ

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಿಂದ ಮುಂಬಯಿಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ ಪತ್ತೆಯಾಗಿ ರನ್‌ವೇಯಿಂದ ವಾಪಸಾದ ಘಟನೆ ರವಿವಾರ ಸಂಭವಿಸಿದ್ದು, ಏರ್‌ ಇಂಡಿಯಾ...

ಮಂಗಳೂರು: ಕೇಂದ್ರ ಹವಾಮಾನ ಇಲಾಖೆಯ 2017- 18ನೇ ಸಾಲಿನ ಅತ್ಯುತ್ತಮ ಸಾಧನಾ ಪ್ರಶಸ್ತಿಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹವಾಮಾನ ವಿಭಾಗವು ಆಯ್ಕೆ ಯಾಗಿದೆ. ವಿಮಾನ ನಿಲ್ದಾಣದ...

ಸಾಂದರ್ಭಿಕ ಚಿತ್ರ

ಬೆಳ್ಮಣ್‌: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ವಿಸ್ತಾರಗೊಳಿಸುವುದರೊಂದಿಗೆ ಕಾರ್ಗೋ ಹಬ್‌ (ಸರಕು ನಿರ್ವಹಣೆ ಕೇಂದ್ರ) ನಿರ್ಮಾಣಕ್ಕೆ ವಿಮಾನ ನಿಲ್ದಾಣ ಪ್ರಾಧಿಕಾರವು 2,500...

ಮಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಧಾನಿ ಮೋದಿ ಅವರಿಗೆ ಮೇಯರ್‌ ಕವಿತಾ ಸನಿಲ್‌, ಕೇಂದ್ರ ಸಚಿವರಾದ ಅನಂತ್‌ ಕುಮಾರ್‌, ಸದಾನಂದ ಗೌಡ ಹಾಗೂ ಸಚಿವ ಯು.ಟಿ. ಖಾದರ್‌ ಸ್ವಾಗತ ಕೋರಿದರು.

ಮಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಅವರು ರವಿವಾರ ಬೆಳಗ್ಗೆ ವಾಯುಪಡೆಯ ವಿಶೇಷ ವಿಮಾನದಲ್ಲಿ ಮಂಗಳೂರಿಗೆ...

ಮಂಗಳೂರು: ಭಟ್ಕಳದಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವವರು ಇನ್ನು ಕಷ್ಟಪಡಬೇಕಿಲ್ಲ. ಮುಂದಿನ ಮಾರ್ಚ್‌ ವೇಳೆಗೆ ವೋಲ್ವೋ ಬಸ್‌ ಸಂಪರ್ಕ ಕಲ್ಪಿಸಲು ರಾಜ್ಯ ರಸ್ತೆ ಸಾರಿಗೆ...

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕಳೆದ ಗುರುವಾರ 173 ಪ್ರಯಾಣಿಕರನ್ನು ಹೊತ್ತು ದೋಹಾಕ್ಕೆ ಹೊರಟಿದ್ದ ಏರ್‌ ಇಂಡಿಯಾ ವಿಮಾನವು ಎಂಜಿನ್‌ ವೈಫಲ್ಯದಿಂದ ತುರ್ತು ಭೂಸ್ಪರ್ಶ...

ಪೈಲಟ್‌ ಅತೀಶ್‌ ಸಿಂಘೆ

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಿಂದ ಗುರುವಾರ ಸಂಜೆ 173 ಪ್ರಯಾಣಿಕರನ್ನು ಹೊತ್ತು ದೋಹಾಕ್ಕೆ ಹೊರಟಿದ್ದ ಏರ್‌ಇಂಡಿಯಾದ ವಿಮಾನ ದೊಡ್ಡ ಮಟ್ಟದ ತಾಂತ್ರಿಕ ದೋಷದಿಂದಾಗಿಯೇ ತುರ್ತು ಭೂಸ್ಪರ್ಶ...

Back to Top