mango

 • ಆಹಾ! ಮಾವು

  ಈಗ ಮಾವಿನ ಸೀಸನ್‌. ಮಕ್ಕಳಿಂದ ಹಿಡಿದು ದೊಡ್ಡವರೂ ಮಾವನ್ನು ಇಷ್ಟಪಡುತ್ತಾರೆ. ಮಾವಿನ ಹಣ್ಣು ಇದ್ದರೆ ಊಟಕ್ಕೆ ಬೇರೆ ಏನೂ ಬೇಕಾಗಿಲ್ಲ. ಸ್ವಲ್ಪ ಹೆಚ್ಚೇ ಊಟ ಸೇರುತ್ತದೆ. ಇದನ್ನು ಸಾರು, ರಸಾಯನ, ಜ್ಯೂಸ್‌, ಗೊಜ್ಜು- ಹೀಗೆ ಹಲವಾರು ರೀತಿಯಲ್ಲಿ ಅಡುಗೆಯಲ್ಲಿ…

 • ಮಾವು, ಹಲಸಿನ ಮೇಳ ಮಾರಾಟ ಮೇಳ ಆರಂಭ

  ಹಾಸನ: ತೋಟಗಾರಿಕೆ ಇಲಾಖೆ ಕರ್ನಾಟಕ ರಾಜ್ಯ ಮಾವು ಅಭಿವೃದ್ದಿ ಮತ್ತು ಮಾರುಕಟ್ಟೆ ನಿಗಮದ ಸಂಯುಕ್ತಾಶ್ರಯದಲ್ಲಿ ಮಾವು ಬೆಳೆಗಾರರ ಸಂಘದ ಸಹಭಾಗಿತ್ವದಲ್ಲಿ 5 ದಿನಗಳ ಹಲಸು ಮತ್ತು ಮಾವಿನ ಹಣ್ಣಿನ ಪ್ರದರ್ಶನ ಹಾಗೂ ಮಾರಾಟ ಮೇಳ ನಗರದ ಹಾಸನಾಂಬ ಕಲಾಭವನದ…

 • ಆಲಿಕಲ್ಲು ಮಳೆಗೆ ನೆಲಕ್ಕಚ್ಚಿದ‌ ಮಾವು

  ದೇವನಹಳ್ಳಿ: ತಾಲೂಕಿನ ಹಲವರು ಕಡೆಗಳಲ್ಲಿ ಇತ್ತಿಚೆಗೆ ಸುರಿದ ಬಿರುಗಾಳಿ ಸಹಿತ ಮಳೆಗೆ ಮಾವಿನ ತೋಟಗಳಲ್ಲಿ ಮಾವಿನ ಕಾಯಿಗಳೂ ನೆಲಕ್ಕೆ ಬಿದ್ದು ನಾಶವಾಗಿದೆ. ಧಾರಾಕಾರವಾಗಿ ಮಳೆಸುರಿದಿದ್ದರಿಂದ ಜನತೆ ಸಂತೋಷ ಪಡುತ್ತಿದ್ದರೆ, ಮತ್ತೂಂದೆಡೆ ಮಾವಿನ ಫಸಲು ಮಳೆ ಗಾಳಿಗೆ ಸಿಲುಕಿ ಹಾಳಾಗಿರುವುದು…

 • ಚಿತ್ರಕಲಾ ಪರಿಷತ್ತಿನ ರಂಗೇರಿಸಿದ ಮಾವು, ಹಲಸು

  ಬೆಂಗಳೂರು: ಸದಾ ಕಲಾಕೃತಿಗಳ ಕಲರವದಿಂದ ಕಳೆಗಟ್ಟುತ್ತಿದ್ದ ಚಿತ್ರಕಲಾ ಪರಿಷತ್ತಿನಲ್ಲೀಗ ಮಾವು, ಹಲಸಿನ ಹಣ್ನುಗಳ ಸುಮಧುರ ಪರಿಮಳ. ಚಿತ್ತಾರದ ಸಪ್ತ ವರ್ಣಗಳು ಕಾಣುತ್ತಿದ್ದ ಸ್ಥಳದಲ್ಲಿ, ಕೆಂಪು, ಹಳದಿ, ಹಸಿರು ಬಣ್ಣದ ಮಾವು ಮತ್ತು ಹಲಸಿನ ಹಣ್ಣುಗಳ ಮೇಳ. ನಗರದ ಜನತೆಗೆ…

 • ಮಾವಿನ ಕಲೆ

  ಚಿತ್ರಕಲಾ ಪ್ರಪಂಚದಲ್ಲಿ ಮಾವು ಮತ್ತು ಹಲಸಿನ ವೈವಿಧ್ಯತೆಯ ಪ್ರದರ್ಶನ ಮತ್ತು ಮಾರಾಟ ನಡೆಯುತ್ತಿದೆ. ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆಯ ಸಹಯೋಗದೊಂದಿಗೆ ಈ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ. ಪ್ರದರ್ಶನದೊಂದಿಗೆ, ಸಂಸ್ಥೆಯ ತಂತ್ರಜ್ಞಾನಗಳನ್ನು ಉದ್ದಿಮೆದಾರರೊಂದಿಗೆ ವಿಮರ್ಸೆ ಮತ್ತು ಸಂಸ್ಥೆಯ ಹಣ್ಣು ಹಂಪಲು, ತರಕಾರಿ…

 • ನಾಳೆಯಿಂದ ಮಾವು, ಹಲಸು ಮೇಳ

  ತುಮಕೂರು: ಜಿಲ್ಲಾಡಳಿತ, ಜಿಪಂ, ತೋಟಗಾರಿಕೆ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮದ ಸಂಯುಕ್ತಾಶ್ರಯದಲ್ಲಿ ಜೂ.1ರಿಂದ 5ರವರೆಗೆ 5 ದಿನಗಳ ಕಾಲ ಮಾವು ಮತ್ತು ಹಲಸು ಪ್ರದರ್ಶನ ಮತ್ತು ಮಾರಾಟ ಮೇಳ ಹಾಗೂ ಸಸ್ಯ…

 • ಕದ್ರಿ ಪಾರ್ಕ್‌ನಲ್ಲೀಗ ಹಣ್ಣುಗಳ ರಾಜ ಮಾವಿನ ಸಾಮ್ರಾಜ್ಯ

  ಮಹಾನಗರ: ಮಲ್ಗೋವಾ, ದಶಹರಿ, ಸಕ್ಕರೆಗುತ್ತಿ, ಪೈರಿ, ಮುಂಡಾ, ಬೇಗನ್‌ಪಲ್ಲಿ, ಸಿಂಧೂರ, ಶುಗರ್‌ ಬೇಬಿ, ಕೇಸರ್‌, ಆಪೂಸ್‌, ಹಿಮಾ ಯತ್‌, ಮಲ್ಲಿಕಾ, ರಸಪೂರಿ, ಬಾದಾಮಿ, ಸೇಂದೂರು, ಸೋತಾಪುರಿ, ಸುವರ್ಣ ರೇಖ ಸೇರಿದಂತೆ 10ರಿಂದ 15ಕ್ಕೂ ಅಧಿಕ ವೈವಿಧ್ಯಮಯ ತಳಿಯ ಮಾವುಗಳು…

 • 28, 29ರಂದು ಮಾವು, ಹಲಸು ಮೇಳ

  ಬೆಂಗಳೂರು: ಹಣ್ಣುಗಳ ರಾಜ ಮಾವಿನ ಹಣ್ಣಿನ ಎಷ್ಟು ಪ್ರಕಾರಗಳು ನಿಮಗೆ ಗೊತ್ತು? ಐದು ಅಬ್ಬಬ್ಟಾ ಎಂದರೆ ಹತ್ತು. ಆದರೆ, ನಗರದಲ್ಲಿ 550 ಮಾವಿನ ತಳಿಗಳ ದರ್ಶನ ನಿಮಗೆ ಸಿಗಲಿದೆ. ಅಷ್ಟೇ ಅಲ್ಲ, ಅದನ್ನು ಸವಿಯುವ ಅವಕಾಶವೂ ನಿಮ್ಮದಾಗಲಿದೆ. ಪ್ರತಿಷ್ಠಿತ…

 • ಬಿಸಿಲು, ಆಲಿಕಲ್ಲು ಮಳೆಗೆ ಉದುರಿದ ಮಾವು

  ಮಾಸ್ತಿ: ಈ ಬಾರಿ ಬಿಸಿಲಿನ ತಾಪಮಾನ ಹೆಚ್ಚಾಗಿ, ಮಾವಿನ ಮರಗಳಲ್ಲಿ ಹೂವಿನ ಪ್ರಮಾಣ ಕಡಿಮೆಯಾಗಿ, ಇಳುವರಿಯಲ್ಲಿ ಭಾರೀ ಕುಸಿತವಾಗಿದೆ. ಮೇ ಮುಗಿಯುತ್ತ ಬಂದರೂ ಮಾವು ಇನ್ನೂ ಮಾಗುವ ಸ್ಥಿತಿಯಲ್ಲಿದ್ದು, ರೈತರನ್ನು ಚಿಂತಿಗೀಡುಮಾಡಿದೆ. ಆರಂಭದಲ್ಲಿ ಮರದ ತುಂಬಾ ಹೂ ಬಿಟ್ಟು…

 • ಕೃತಕವಾಗಿ ಮಾವು ಮಾಗಿಸುವುದು ಅಪರಾಧ

  ಕೋಲಾರ: ಮನುಷ್ಯರು ಸೇವಿಸುವ ಸ್ವಾಭಾವಿಕ ಆಹಾರಗಳಲ್ಲಿ ಹಣ್ಣುಗಳು ಅತಿ ಮುಖ್ಯವಾಗಿದ್ದು, ಅವುಗಳನ್ನು ಆಕರ್ಷಿಸಲು ಮತ್ತು ಕೃತಕವಾಗಿ ಹಣ್ಣಾಗಿಸಲು ಕೆಲವು ಮಾರಣಾಂತಿಕ ರಾಸಾಯಿಕ ಬಳಸಲಾಗುತ್ತಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು, ಗ್ರಾಹಕರು ಎಚ್ಚರಿಕೆ ವಹಿಸುವಂತೆ ತೋಟಗಾರಿಕೆ ಇಲಾಖೆ ಮತ್ತು ಜಿಲ್ಲಾಡಳಿತ ಹೇಳಿದೆ….

 • ಮಾವು-ಹಲಸಿನ ಹಣ್ಣು ಆಸ್ವಾದಿಸಿದ ಗ್ರಾಹಕರು

  ದೇವನಹಳ್ಳಿ: ಎಲ್ಲೆಲ್ಲೂ ಹಣ್ಣುಗಳ ರಾಜ…ಕಣ್ಮನ ಸೆಳೆದ ಮಲಗೋಬ, ಮಲ್ಲಿಕಾ, ಬಾದಾಮಿ, ರಸಪೂರಿ, ಅರ್ಕ, ಪುನಿತ. ಗ್ರಾಹಕರ ಮನಸೆಳೆದ ಹಲಸಿನ ಹಣ್ಣುಗಳ ಆಸ್ವಾದ… ಖರೀದಿ ಬಲು ಜೋರು, ಹಳ್ಳಿಗರು ಫ‌ುಲ್‌ ಖುಷ್‌. ನಗರದ ರಾಣಿ ಸರ್ಕಲ್‌ನ ನಂದಿ ಉಪಚಾರ ಮತ್ತು…

 • ಮಾವು, ಹಲಸು ಮೇಳ ಆರಂಭ

  ಬೆಂಗಳೂರು: ನಗರದ ಹಾಪ್‌ಕಾಮ್ಸ್‌ ಮಳಿಗೆಗಳಲ್ಲೀಗ ಮಾವು, ಹಸಿನ ಘಮಲು ಶುರುವಾಗಿದೆ. ರಸಪುರಿ, ದಸೇರಿ, ಮಲಗೋವ, ತೋತಾಪುರಿ ಸೇರಿದಂತೆ ಸುಮಾರು ಹದಿನೈದು ಜಾತಿಯ ಬಣ್ಣ ಬಣ್ಣದ ಮಾವಿನ ಹಣ್ಣುಗಳು ಒಂದೇ ಕಡೆ ಸಿಗಲಿದ್ದು, ಮಾವು ಪ್ರಿಯರು ಹಣ್ಣು ಸವಿದು ಬಾಯಿ…

 • ರಾಸಾಯನಿಕ ಬಳಸಿ ಮಾವಿನಹಣ್ಣು ಮಾಡದಿರಿ

  ಅರಸೀಕೆರೆ: ಬೇಸಿಗೆಯಲ್ಲಿ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಹೆಚ್ಚಾಗಿದ್ದು, ಹಾಗೂ ರಾಸಾಯನಿಕ ವಸ್ತುಗಳನ್ನು ಬಳಕೆ ಮಾಡಿ ಮಾವಿನಕಾಯಿಗಳನ್ನು ಕೃತಕವಾಗಿ ಹಣ್ಣು ಮಾಡಿ ಮಾರಾಟ ಮಾಡುವ ಹಣ್ಣುಗಳಿಂದ ಮನುಷ್ಯನ ರೋಗ್ಯದ ಮೇಲೆ ಹೆಚ್ಚಿನ ದುಷ್ಪರಿಣಾಮ ದೂರಿನ ಹಿನ್ನಲೆಯಲ್ಲಿ ತಹಶೀಲ್ದಾರ್‌ ಹಾಗೂ…

 • ಮಾವಿನ‌ ಬೆಳೆಯೂ ಇಲ್ಲ, ಬೆಲೆಯೂ ಇಲ್ಲ: ನಷ್ಟ ಭೀತಿ

  ಚೇಳೂರು: ಈ ವರ್ಷ ಮಾವಿನ‌ ಬೆಳೆಯೂ ಇಲ್ಲ, ಬಂದಂತಹ ಬೆಳೆಗೆ ಸರಿಯಾದ ಬೆಲೆಯೂ ಇಲ್ಲದೇ ಮಾವು ಬೆಳೆಗಾರರು ಹಾಗೂ ವರ್ತಕರು ಕಂಗೆಟ್ಟಿರುವುದು ಕಂಡುಬರುತ್ತಿದೆ. ಗುಬ್ಬಿ ತಾಲೂಕಿನ ಚೇಳೂರು ರಾಜ್ಯದಲ್ಲಿಯೇ ಮಾವು ಮತ್ತು ಹಲಸಿಗೆ ಹೆಸರುವಾಸಿಯಾದ ಮಾರುಕಟ್ಟೆ. ಕಳೆದ ವರ್ಷಕ್ಕಿಂತ…

 • ಬೆಳೆಗಾರರ ಪಾಲಿಗೆ ಮಾವು ಬೆಳೆ ಬಂಗಾರ

  ಮಾಗಡಿ: ಹಣ್ಣುಗಳ ರಾಜ ಮಾವು ಈ ಬಾರಿ ರೈತರ ಪಾಲಿಗೆ ಬಂಗಾರವಾಗಲಿದೆ. ಮಾವು ಬೆಳೆಗಾರರ ಬದುಕಿಗೆ ವರದಾನವಾಗಲಿದೆ. ಗುಣಮಟ್ಟದ ಮಾವು ಬೆಳೆಗೆ ಉತ್ತಮ ಬೆಲೆ ಸಿಗುತ್ತದೆ ಎಂಬ ನಿರೀಕ್ಷೆಯಲ್ಲಿ ರೈತರಿದ್ದಾರೆ. ತಾಲೂಕಿನಲ್ಲಿ ಸುಮಾರು 5,200 ಹೆಕ್ಟರ್‌ನಲ್ಲಿ ರೈತರು ಮಾವು…

 • ಜಿಲ್ಲೆಯಲ್ಲಿ ಶೇ.40 ಮಾವು ಫ‌ಸಲು ಕುಸಿತ

  ಮಂಡ್ಯ: ಜಿಲ್ಲೆಯಲ್ಲಿ ಈ ಬಾರಿ ಉತ್ತಮ ಮಾವು ಬೆಳೆ ನಿರೀಕ್ಷಿಸಲಾಗಿತ್ತು. ಗಾಳಿ-ಮಳೆ ಇಲ್ಲದ ಕಾರಣ ನಿರೀಕ್ಷೆಯಂತೆ ಫ‌ಸಲು ಕೈ ಸೇರಬಹುದೆಂಬ ಆಶಾಭಾವನೆಯಲ್ಲಿ ಬೆಳೆಗಾರರಿದ್ದರು. ಆದರೆ, ರಣಬಿಸಿಲಿನ ಹೊಡೆತಕ್ಕೆ ಹೂವು, ಕಾಯಿ ಉದುರಿದ ಪರಿಣಾಮ ಜಿಲ್ಲೆಯ ಮಾವಿನ ಇಳುವರಿಯಲ್ಲಿ ಶೇ.40ರಷ್ಟು…

 • ಥಂಡಾ ಥಂಡಾ ಕೂಲ್‌ ಕೂಲ್‌!

  ಬಿಸಿಲಿನ ತಾಪ ಹೆಚ್ಚಾಗುತ್ತಿದೆ. ಎಷ್ಟು ನೀರು ಕುಡಿದರೂ ದಾಹ ತಣಿಯುತ್ತಿಲ್ಲ. ಸಿಹಿ, ಸಿಹಿಯ ಪಾನೀಯಗಳನ್ನು ಮನಸ್ಸು ಬಯಸುತ್ತಿದೆ. ತಾಜಾ ಹಣ್ಣಿನ ಜ್ಯೂಸ್‌ಗಳು ಬಾಯಾರಿಕೆ ತಣಿಸುವುದಷ್ಟೇ ಅಲ್ಲ, ಬೇಸಿಗೆಯಲ್ಲಿ ನಮ್ಮ ಆರೋಗ್ಯವನ್ನೂ ಚೆನ್ನಾಗಿಡುತ್ತವೆ. ಜ್ಯೂಸ್‌ ಕುಡಿಯಲು ಜ್ಯೂಸ್‌ ಸೆಂಟರ್‌ಗೆ ಹೋಗಬೇಕಲ್ಲ ಎನ್ನಬೇಡಿ;…

 • ಮಾವಿನ ಬೆಳೆಗೆ ಹಣ್ಣಿನ ನೊಣದ ಕಾಟ

  ರಾಮನಗರ: ಜಿಲ್ಲೆಯ ಆರ್ಥಿಕತೆಕೆ ರೇಷ್ಮೆ, ಹಾಲಿನ ಜೊತೆಗೆ ಮಾವು ಕೂಡ ಹೆಚ್ಚು ಕೊಡುಗೆ ನೀಡುತ್ತದೆ. ಆದರೆ, ಈ ಬಾರಿ ಮಾವು ಬೆಳೆಗೆ ಬ್ಯಾಕ್ಟೋಸೆರಾ ಡೊರಾಸಾಲಿಸ್‌ (ಹೆನ್‌ಡಲ್‌) ಎನ್ನುವ ನೊಣ ಮಾವಿನ ಬೆಳೆಯನ್ನೇ ನಾಶ ಮಾಡುವ ಸಾಧ್ಯತೆಯನ್ನು ಮಾವು ಬೆಳೆಗಾರರು…

 • ಮಾವು: ಉತ್ತಮ ಇಳುವರಿ ನಿರೀಕ್ಷೆ

  ದೇವನಹಳ್ಳಿ: ಗ್ರಾಮೀಣ ತಾಲೂಕಿನ ಪ್ರದೇಶದಲ್ಲಿ ಮಾವಿನ ಮರಗಳು ಚಿಗುರೆಲೆಗಳಿಂದ ಕಂಗೊಳಿಸುವ ಮೂಲಕ ನೋಡುಗರ ಕಣ್ಮನ ಸೆಳೆಯುತ್ತಿದ್ದು, ರೈತರು ಈ ಬಾರಿ ಹಣ್ಣುಗಳ ರಾಜ ಮಾವಿನ ಉತ್ತಮ ಇಳುವರಿಯ ನಿರೀಕ್ಷೆಯಲ್ಲಿದ್ದಾರೆ. ಕಳೆದ ವರ್ಷವೂ ಮಾವಿನ ಮರಗಳಲ್ಲಿ ಹೂವಿನ ಪ್ರಮಾಣ ಅಧಿಕವಾಗಿತ್ತು….

 • ಮೈ ಕೊರೆಯುವ ಚಳಿ: ರೈತರಿಗೆ ಬೆಳೆ ಲೆಕ್ಕಾಚಾರ

  ಕಾಪು : ಕರಾವಳಿಯಲ್ಲಿ  ಈ ಬಾರಿ ಚಳಿ ಜೋರಾಗಿದೆ. ಚಳಿ ಮನುಷ್ಯನನ್ನು ಬಹುವಾಗಿ ಕಾಡುತ್ತಿದ್ದರೆ, ಪ್ರಕೃತಿ ಮೈದುಂಬಲು ಸಿದ್ಧತೆ ನಡೆಸಿದೆ.   ಚಳಿ ಹೆಚ್ಚಾದಷ್ಟು ಹಣ್ಣು ಹಂಪಲುಗಳ ಗಿಡಗಳಲ್ಲಿ ಹೂ ಬಿಟ್ಟು, ಇಳುವರಿ ಹೆಚ್ಚುತ್ತದೆ ಎಂಬ ನಂಬಿಕೆಯಿದೆ. ಚಳಿಯ ವಾತಾವರಣದಿಂದಾಗಿ…

ಹೊಸ ಸೇರ್ಪಡೆ