Manhole

 • ಒಳಚರಂಡಿ ದುರವಸ್ಥೆ; ತಲೆಕೆಡಿಸಿಕೊಳ್ಳದ ಪಾಲಿಕೆ !

  ಮಹಾನಗರ: ಅಪಾಯ-1:ನವಭಾರತ್‌ ವೃತ್ತ ಸಮೀಪದ ಶಾರದಾ ವಿದ್ಯಾಸಂಸ್ಥೆ ಎದುರುಗಡೆ ಎರಡು ತಿಂಗಳಿನಿಂದ ಮ್ಯಾನ್‌ಹೋಲ್‌ನಿಂದ ಹೊರಬರುತ್ತಿರುವ ಗಲೀಜು ನೀರು! ಅಪಾಯ-2:ಬೆಂದೂರುವೆಲ್‌ನ ಸೈಂಟ್‌ ತೆರೆಸಾ ಶಾಲೆಯ ಗೇಟ್‌ ಎದುರುಗಡೆಯೇ ಎರಡು ವಾರಗಳಿಂದ ಮ್ಯಾನ್‌ಹೋಲ್‌ ತೆರೆದುಕೊಂಡು ಅಪಾಯ ಸೂಚಿಸುತ್ತಿರುವುದು! ಅಪಾಯ-3: ಶಕ್ತಿ ನಗರದ…

 • ಮ್ಯಾನ್‌ಹೋಲ್‌ ಸ್ವಚ್ಛತೆಗೆ ಪೌರಕಾರ್ಮಿಕರ ಬಳಕೆ

  ಮೈಸೂರು: ಮಲ ಹೊರಿಸುವುದು, ಮಲ ಹೊರುವುದು ಶಿಕ್ಷಾರ್ಹ ಅಪರಾಧ ಎಂಬ ಸುಪ್ರೀಂ ಕೋರ್ಟಿನ ತೀರ್ಪಿದ್ದರೂ, ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಈ ಪದ್ಧತಿ ಇನ್ನೂ ಜೀವಂತವಾಗಿರುವುದು ನಾಗರಿಕ ಸಮಾಜ ತಲೆ ತಗ್ಗಿಸುವಂತೆ ಮಾಡಿದೆ. ನಿರ್ಮೂಲನೆಗೆ ಮುಂದಾಗಿಲ್ಲ: ಸ್ವಚ್ಛನಗರಿ ಮೈಸೂರಿನಲ್ಲಿ ಮನುಷ್ಯರಿಂದ…

 • ಕಾರ್ಕಳ: ಅಪಾಯಕಾರಿ ಮ್ಯಾನ್‌ ಹೋಲ್

  ಅಜೆಕಾರು (ಕಾಬೆಟ್ಟು): ಕಾರ್ಕಳ ಪುರಸಭೆ ವ್ಯಾಪ್ತಿಯ ಕಾಬೆಟ್ಟು ಕಟ್ಟಿಮಾರ್‌ ಬಳಿ ಒಳಚರಂಡಿಯ ಮ್ಯಾನ್‌ ಹೊಲ್ನ ಮುಚ್ಚಳ ತೆರೆದ ಸ್ಥಿತಿಯಲ್ಲಿದ್ದು ಅಪಾಯಕಾರಿಯಾಗಿ ಪರಿಣಮಿಸಿದೆ. ಕಾಬೆಟ್ಟುವಿನಲ್ಲಿರುವ ಡ್ರೈನೇಜ್‌ ಬಳಿ ಕಳೆದ 5 ದಿನಗಳಿಂದ ಮ್ಯಾನ್‌ ಹೋಲ್ನ ಮುಚ್ಚಳ ತೆರೆದಿದ್ದು ಈ ಮಾರ್ಗವಾಗಿ…

 • ರಸ್ತೆ ಕಾಮಗಾರಿ ಸ್ಥಗಿತ: 6 ತಿಂಗಳಾದರೂ ಕೇಳ್ಳೋರಿಲ್ಲ

  ಚಿಕ್ಕಬಳ್ಳಾಪುರ: ಜಿಲ್ಲಾ ಕೇಂದ್ರದ 8ನೇ ವಾರ್ಡ್‌ನ ಹಳೆ ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿ ರಸ್ತೆಯು ನಗರೋತ್ಥಾನ ಯೋಜನೆ ಯಡಿ ಅಭಿವೃದ್ಧಿಗೆ ಕೈಗೆತ್ತಿಕೊಂಡು ಬಳಿಕ ಅರ್ಧಕ್ಕೆ ಕಾಮಗಾರಿ ನಿಂತು ಆರು ತಿಂಗಳಾದರೂ ರಸ್ತೆ ದುರಸ್ತಿ ಕಾಣದೇ ಸ್ಥಳೀಯ ನಿವಾಸಿಗಳು ಪರದಾಡುವಂತಾಗಿದೆ. ಜೆಲ್ಲಿಕಲ್ಲುಗಳ…

 • ಪರಿಹಾರ ಪ್ರಕರಣ ಏಕಸದಸ್ಯ ಪೀಠದ ಆದೇಶ ರದ್ದು

  ಬೆಂಗಳೂರು: ನಗರದ ಕೆ.ಪಿ ಅಗ್ರಹಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ 2014ರಲ್ಲಿ ಗುತ್ತಿಗೆ ನೌಕರನೊಬ್ಬ “ಮ್ಯಾನ್‌ ಹೋಲ್‌’ಗೆ ಬಿದ್ದು ಮೃತಪಟ್ಟಿದ್ದ ಪ್ರಕರಣದಲ್ಲಿ 10ಲಕ್ಷ ರೂ. ಪರಿಹಾರ ಹಾಗೂ ಪುನರ್ವಸತಿ ಕಲ್ಪಿಸುವಂತೆ ಹೈಕೋರ್ಟ್‌ನ ಏಕಸದಸ್ಯಪೀಠ ನೀಡಿದ್ದ ಆದೇಶವನ್ನು ಬುಧವಾರ ವಿಭಾಗೀಯಪೀಠ ರದ್ದುಗೊಳಿಸಿದೆ….

 • ಮಳೆಗಾಲಕ್ಕೆ ಬೆಚ್ಚಗಿನ ಮನೆ

  ನಾವು ಹೊರಗಿನ ಬಾಗಿಲನ್ನು ತೆರೆದ ಕೂಡಲೆ ಚಳಿ ಎಂದೆನಿಸಿದರೆ ಅದೇ ರೀತಿಯಲ್ಲಿ ಹೊರಗಿನಿಂದ ಮನೆಯೊಳಗೆ ಪ್ರವೇಶಿಸಿದೊಡನೆ ಬೆಚ್ಚನೆಯ ಅನುಭವವೂ ಆಗುತ್ತದೆ. ಹೀಗಾಗಲು ಮುಖ್ಯ ಕಾರಣ, ಮನೆಯೊಳಗೆ ಶೇಖರವಾಗುವ ಶಾಖವೇ ಆಗಿರುತ್ತದೆ. ಮನೆಯೊಳಗೆ ನಾನಾ ಚಟುವಟಿಕೆಗಳಿಂದ ಶಾಖ ಉತ್ಪಾದನೆಯಾಗುತ್ತದೆ. ಇದರಲ್ಲಿ…

 • ಮೃತ ಪೌರ ಕಾರ್ಮಿಕರ ಕುಟುಂಬಕ್ಕೆಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ

  ತುಮಕೂರು: ಶಿವಮೊಗ್ಗದಲ್ಲಿ ನಿರ್ಮಾಣದ ಹಂತದ ಮ್ಯಾನ್‌ಹೋಲ್‌ಗೆ ಇಳಿದು ಉಸಿರುಗಟ್ಟಿ ಸಾವನ್ನಪ್ಪಿದ ಇಬ್ಬರು ಕಾರ್ಮಿಕರ ಕುಟುಂಬಗಳಿಗೆ ತಲಾ 20 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಪೌರಕಾರ್ಮಿಕರು ಬುಧವಾರ ಪ್ರತಿಭಟನೆ ನಡೆಸಿದರು. ನಗರದ ಟೌನ್‌ಹಾಲ್‌ನ ಬಿಜಿಎಸ್‌ ವೃತ್ತದಲ್ಲಿ ಸಿಐಟಿಯು…

 • ಹೆದ್ದಾರಿ ಬದಿ ಅಪಾಯ ಆಹ್ವಾನಿಸುವ ಮರಣ ಬಾವಿ !

  ಮಹಾನಗರ : ಕುಂಟಿಕಾನ ಫ್ಲೈಓವರ್‌ ನಿಂದ ಲೋಹಿತ್‌ ನಗರಕ್ಕೆ ಸಂಪರ್ಕ ಕಲ್ಪಿಸುವ ಕಾರು ಶೋರೂಂ ಎದುರಿನ ಸರ್ವಿಸ್‌ ರಸ್ತೆ ಮಧ್ಯೆ ದೊಡ್ಡ ಗುಂಡಿಯಾಗಿದ್ದು, ಇದರಿಂದಾಗಿ ಸಾರ್ವಜನಿಕರಿಗೆ ಮತ್ತು ವಾಹನ ಸವಾರರಿಗೆ ಅಪಾಯಕ್ಕೆ ಆಹ್ವಾನ ನೀಡುವಂತಿದೆ. ರಸ್ತೆ ಮಧ್ಯ ಇರುವಂತಹ…

 • ಒಳಚರಂಡಿ ಕಾಮಗಾರಿ ಮುಗಿಯೋದ್ಯಾವಾಗ?

  ಚಿತ್ರದುರ್ಗ: ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅನುಷ್ಠಾನಗೊಳಿಸಿರುವ ಸಮಗ್ರ ಒಳಚರಂಡಿ ಯೋಜನೆ ಕಾಮಗಾರಿ ಕುಂಟುತ್ತಾ ಸಾಗಿದೆ. ಹೀಗಾಗಿ ಪ್ರಗತಿ ಸಾಧಿಸಲು ಇನ್ನೂ ಸಾಧ್ಯವಾಗಿಲ್ಲ. 2001ರ ಜನಗಣತಿ ಪ್ರಕಾರ ಜಿಲ್ಲೆಯ ಜನಸಂಖ್ಯೆ 1,25,170 ಇದೆ. 2043ನೇ…

 • ಬಿಬಿಎಂಪಿ ಆರೋಗ್ಯ ಅಧಿಕಾರಿಗಳ ಬಂಧನ

  ಬೆಂಗಳೂರು: ಎಇಸಿಎಸ್‌ ಲೇಔಟ್‌ನ ಯಮ್‌ಲೋಕ್‌ ಹೋಟೆಲ್‌ ಮ್ಯಾನ್‌ಹೋಲ್‌ ಘಟನೆ ಸಂಬಂಧ ಆರೋಗ್ಯಾಧಿಕಾರಿ ದೇವರಾಜ್‌, ಡಿಎಚ್‌ಒ ಕಲ್ಪನಾರನ್ನು ಬುಧವಾರ ಬಂಧಿಸಲಾಗಿದೆ. ಇನ್ನು ಘಟನೆ ನಡೆದ ಕೆಲವೇ ಹೊತ್ತಿನಲ್ಲಿ ಹೋಟೆಲ್‌ ವ್ಯವಸ್ಥಾಪಕ ಆಯುಷ್‌ ಗುಪ್ತ, ಕಟ್ಟಡ ನಿರ್ವಾಹಕ ವೆಂಕಟೇಶ್‌ನನ್ನು ಬಂಧಿಸಲಾಗಿತ್ತು. ಬಿಬಿಎಂಪಿ…

 • ಮ್ಯಾನ್‌ಹೋಲ್‌ ಸ್ವಚ್ಛತೆಗೆ ತೆರಳಿದವರ ಸಾವು

  ಮಹದೇವಪುರ/ ಬೆಂಗಳೂರು: ಇತ್ತೀಚೆಗಷ್ಟೇ ಬಂಡೆಪಾಳ್ಯದ ಅಪಾರ್ಟ್‌ ಮೆಂಟ್‌ನ ಎಸ್‌ಟಿಪಿ ಸ್ವತ್ಛಗೊಳಿಸುವ ವೇಳೆ ಮೂವರು ಕಾರ್ಮಿಕರು ಮೃತಪಟ್ಟ ಘಟನೆ ಮಾಸುವ ಮುನ್ನವೇ ನಗರದ ಎಇಸಿಎಸ್‌ ಲೇಔಟ್‌ನ ವಾಣಿಜ್ಯ ಮಳಿಗೆಯೊಂದರ ಮ್ಯಾನ್‌ಹೋಲ್‌ ಸ್ವತ್ಛತೆಗೆ ಇಳಿದಿದ್ದ ರಾಯಚೂರು ಮೂಲದ ಇಬ್ಬರು ಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿರುವ…

 • ಬೆಂಗಳೂರಿನಲ್ಲಿ ಮ್ಯಾನ್‌ಹೋಲ್‌ ದುರಂತ;3 ಕಾರ್ಮಿಕರು ಬಲಿ

  ಬೆಂಗಳೂರು: ನಗರದಲ್ಲಿ  ಭಾನುವಾರ ಮ್ಯಾನ್‌ಹೋಲ್‌ ದುರಂತವೊಂದು ನಡೆದಿದ್ದು ಸೋಮಸಂದ್ರ ಪಾಳ್ಯದಲ್ಲಿ ಅಪಾರ್ಟ್‌ಮೆಂಟ್‌ವೊಂದರ ಒಳಚರಂಡಿ ನೀರು ಸ್ವಚ್ಛತಾ ಘಟಕ ಸ್ವತ್ಛತೆಗೆ ಇಳಿದಿದ್ದ ಮೂವರು ಕಾರ್ಮಿಕರು  ಉಸಿರುಗಟ್ಟಿ ದಾರುಣವಾಗಿ ಸಾವನ್ನಪ್ಪಿದ್ದಾರೆ.  ಅಪಾರ್ಟ್‌ಮೆಂಟ್‌ ಪಕ್ಕದಲ್ಲಿರುವ ಅಪಾರ್ಟ್‌ಮೆಂಟ್‌ನ ಎಸ್‌ಟಿಪಿಗೆ ಇಳಿದ್ದಿದ್ದ ಕೂಲಿ ಕಾರ್ಮಿಕರು 10…

 • ಕಾರ್ಮಿಕರಿಂದ ಮ್ಯಾನ್‌ಹೋಲ್‌ ಸ್ವಚ್ಚತಾ ಕಾರ್ಯ: ಪ್ರಕರಣ ದಾಖಲು  

  ಮಂಗಳೂರು: ನಗರದ ಬಂದರ್‌ನ ನೆಲ್ಲಿಕಾಯಿ ರಸ್ತೆಯ ಒಳ ಚರಂಡಿ ವ್ಯವಸ್ಥೆಯ ಮ್ಯಾನ್‌ಹೋಲ್‌ನಲ್ಲಿ ಕಳೆದ ಬುಧವಾರ ಕಾರ್ಮಿಕರನ್ನು ಇಳಿಸಿ ಕೆಲಸ ಮಾಡಿಸಿದ ಬಗ್ಗೆ ಪಾಲಿಕೆಯ ಗುತ್ತಿಗೆದಾರರು ಮತ್ತು ಎಂಜಿನಿಯರ್‌ ವಿರುದ್ಧ ಪಾಂಡೇಶ್ವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿಐಟಿಯು ಸಂಘಟನೆಯ ಯೋಗೀಶ್‌…

 • ಮುಂಬೈ ಮಹಾಮಳೆಗೆ ಕೊಚ್ಚಿಹೋದ ಖ್ಯಾತ ವೈದ್ಯ ಅಮರಾಪುರ್ಕರ್!

  ಮುಂಬೈ: ಮಂಗಳವಾರ ಮುಂಬೈಯಲ್ಲಿ ಸುರಿದ ಮಹಾಮಳೆಗೆ ಪ್ರಸಿದ್ಧ ವೈದ್ಯ ದೀಪಕ್ ಅಮರಾಪುರ್ಕರ್ ಅವರು ಕೊಚ್ಚಿಹೋದ ಘಟನೆ ನಡೆದಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ. ಭಾರೀ ಮಳೆಯಿಂದಾಗಿ ರೈಲು, ವಿಮಾನ, ವಾಹನ ಸಂಚಾರ ಸ್ತಬ್ಧಗೊಂಡು ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿತ್ತು. ಬಾಂಬೆ ಆಸ್ಪತ್ರೆಯಲ್ಲಿ…

 • ನಗರದ ಮುಖ್ಯ ರಸ್ತೆಗಳಲ್ಲೇ ಗುಂಡಿಗಳಿವೆ..ಎಚ್ಚರ!

  ಮಹಾನಗರ: ಸ್ವಲ್ಪ ಎಚ್ಚರ ತಪ್ಪಿದರೂ ಅಪಾಯ ಕಟ್ಟಿಟ್ಟ ಬುತ್ತಿ. ದಿನಕ್ಕೊಂದಷ್ಟು ಮಂದಿ ಬೀಳುವುದು, ದ್ವಿಚಕ್ರ ವಾಹನಗಳು ಸ್ಕಿಡ್‌ ಆಗುವುದು ಇಲ್ಲಿ ಸಾಮಾನ್ಯ. ಜತೆಗೆ ಹೊಂಡಗುಂಡಿಗಳಲ್ಲೇ ಪಯಣಿಸಬೇಕಾದ ಅನಿವಾರ್ಯತೆ ನಾಗರಿಕರಿಗೆ. ಇದು ಯಾವುದೋ ಒಳ ರಸ್ತೆಗಳ ದುಃಸ್ಥಿತಿಯಲ್ಲ. ನಗರದ ಮುಖ್ಯ…

 • ಮ್ಯಾನ್‌ಹೋಲ್‌ನಲ್ಲಿ ಮೃತಪಟ್ಟ ಕುಟುಂಬದವರಿಗೆ ಉದ್ಯೋಗ

  ಬೆಂಗಳೂರು: ಇತ್ತೀಚೆಗೆ ಬೆಂಗಳೂರಿನಲ್ಲಿ ಮ್ಯಾನ್‌ಹೋಲ್‌ನಲ್ಲಿ ಬಿದ್ದು ಮೃತಪಟ್ಟ ಮೂವರ ಕುಟುಂಬಗಳಿಗೆ ತಲಾ 10 ಲಕ್ಷ ರೂ.ಪರಿಹಾರ ತಲುಪಿಸಲಾಗಿದೆ. ಆ ಕುಟುಂಬದ ಸದಸ್ಯರಿಗೆ ಮಾನವೀಯತೆ ಆಧಾರದ ಮೇಲೆ ಉದ್ಯೋಗ ಕೊಡುವ ಬಗ್ಗೆಯೂ ಪರಿಶೀಲಿಸಲಾಗುತ್ತಿದೆ ಎಂದು ಸಮಾಜ ಕಲ್ಯಾಣ ಸಚಿವ ಎಚ್‌.ಆಂಜನೇಯ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿ, ಮ್ಯಾನ್‌ ಹೋಲ್‌ಗ‌ಳಿಗೆ…

ಹೊಸ ಸೇರ್ಪಡೆ