mantralayam

 • ಮಂತ್ರಾಲಯದಲ್ಲಿ ರಾಯರ ವರ್ಧಂತ್ಯುತ್ಸವ ವೈಭವ

  ರಾಯಚೂರು:ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ 399ನೇ ಪಟ್ಟಾಭಿಷೇಕ ಹಾಗೂ ಶ್ರೀರಾಯರ 425ನೇ ವರ್ಧಂತ್ಯುತ್ಸವದ ಶ್ರೀ ಗುರು ವೈಭವೋತ್ಸವ ಕಾರ್ಯಕ್ರಮ ಕಳೆದ ಏಳು ದಿನಗಳ ಕಾಲ ವಿಜೃಂಭಣೆಯಿಂದ ಜರುಗಿತು. ಸೋಮವಾರ ಬೆಳಗ್ಗೆ ಟಿಟಿಡಿಯ ಸಹಾಯಕ…

 • ಮಂತ್ರಾಲಯ ಭೇಟಿಯಿಂದ ನವ ಚೈತನ್ಯ ತುಂಬಿತು

  ಮನೆಯಲ್ಲಿ ಬಹಳ ಸಮಸ್ಯೆಯಿತ್ತು. ಹಾಗೆ ಎನ್ನುವುದಕಿಂತ ಮಾನಸಿಕ ಕಿರಿಕಿರಿ ಎಂದುಕೊಳ್ಳೋಣ. ದಿನಾಲೂ ಏನಾದರೂ ಒಂದು ಘಟನೆ ನಡೆಯುತ್ತಲೇ ಇತ್ತು. ಕಚೇರಿಗೆ ಮಾನಸಿಕವಾಗಿ ಕುಗ್ಗಿಯೇ ಬರುತ್ತಿದ್ದೆ, ಯಾರಾದರೂ ಮಾತನಾಡಿಸಿದರೂ ನೆಗೆಟಿವ್‌ ಆಗಿ ಮಾತನಾಡುತ್ತಿದ್ದೆ. ಇದನ್ನು ನಿತ್ಯವೂ ನೋಡುತ್ತಿದ್ದ ನನ್ನ ಸಹೋದ್ಯೋಗಿಯೊಬ್ಬರು…

 • ಉರುಳೇ ಇವರಿಗೆ ಕರುಳು!

  ಡಾ. ರಾಜ್‌ಕುಮಾರ್‌ ನಂಜನಗೂಡಿಗೆ ಹೋದಾಗೆಲ್ಲ ಉರುಳು ಸೇವೆ ಮಾಡುತ್ತಿದ್ದದ್ದು ನಿಮಗೆ ಗೊತ್ತೇ ಇದೆ. ಅದೇ ರೀತಿ ಬೆಂಗಳೂರಿನ ಹನುಮಂತ ನಗರದ ಗೋಪಾಲಕೃಷ್ಣ ಆಚಾರ್‌ಗೆ ದೇವಸ್ಥಾನ ಕಂಡರೆ ಸಾಕು ; ಉರುಳು ಸೇವೆ ಮಾಡಲು ನಿಂತು ಬಿಡುತ್ತಾರೆ. ಸುಮಾರು 15…

 • ಮಂತ್ರಾಲಯದಲ್ಲಿ ತುಂಗಾರತಿ, ಲಕ್ಷ ದೀಪೋತ್ಸವ

  ರಾಯಚೂರು: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಕಾರ್ತಿಕ ಪೌರ್ಣಿಮೆ ಅಂಗವಾಗಿ ಲಕ್ಷ ದೀಪೋತ್ಸವ ಹಾಗೂ ತುಂಗಾರತಿ ಕಾರ್ಯಕ್ರಮ ಶುಕ್ರವಾರ ಸಂಜೆ ಅದ್ಧೂರಿಯಾಗಿ ನಡೆಯಿತು. ರಾಘವೇಂದ್ರ ಸ್ವಾಮಿಗಳ ಮಠದ ಎದುರು ಕಾರ್ತಿಕ ಪೌರ್ಣಿಮೆ ಅಂಗವಾಗಿ ಆಯೋಜಿಸಿದ್ದ ಲಕ್ಷ ದೀಪೋತ್ಸವ…

 • ಮಂತ್ರಾಲಯ ಶ್ರೀಗಳ ಚಾತುರ್ಮಾಸ್ಯ ವ್ರತ ಸಂಪನ್ನ

  ರಾಯಚೂರು: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಕೈಗೊಂಡ 6ನೇ ಚಾತುರ್ಮಾಸ್ಯ ವ್ರತಾಚರಣೆಯನ್ನು ಭಾದ್ರಪದ ಶುದ್ಧ ಪೂರ್ಣಿಮೆ ದಿನವಾದ ಮಂಗಳವಾರ ಸಂಪನ್ನಗೊಳಿಸಿದರು. ಈ ನಿಮಿತ್ತ ಮಂಗಳವಾರ ಬೆಳಗ್ಗೆಯಿಂದಲೇ ಶ್ರೀಗಳು ವಿಶೇಷ ಪೂಜೆ ಕೈಗೊಂಡಿದ್ದರು. ರಾಯರ ಮೂಲ…

 • ಮಂತ್ರಾಲಯಕ್ಕೆ ತೆರಳಿದ ಮೋಹನ್‌ ಭಾಗವತ್‌

  ರಾಯಚೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರ ಸಭೆ ನಿಮಿತ್ತ ರಾಷ್ಟ್ರೀಯ ಅಧ್ಯಕ್ಷ ಮೋಹನ್‌ ಭಾಗವತ್‌ ಗುರುವಾರ ಸಂಜೆ ಮಂತ್ರಾಲಯಕ್ಕೆ ತೆರಳಿದರು. ಮಂತ್ರಾಲಯದಲ್ಲಿ ಸೆ.1, 2ರಂದು ಆರೆಸ್ಸೆಸ್‌ನ ರಾಷ್ಟ್ರೀಯ ಪ್ರಮುಖರ ಸಭೆ ನಡೆಯಲಿದೆ. ಆ.27 ರಿಂದ ಮೂರು ದಿನ…

 • ಮಂತ್ರಾಲಯದಲ್ಲಿ ಪ್ರಹ್ಲಾದರಾಜರ ಅದ್ಧೂರಿ ರಥೋತ್ಸವ

  ರಾಯಚೂರು: ಮಂತ್ರಾಲಯದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ 347ನೇ ಆರಾಧನಾ ಮಹೋತ್ಸವದ ಉತ್ತರಾರಾಧನೆ ನಿಮಿತ್ತ ಬುಧವಾರ ಗುರು ಪ್ರಹ್ಲಾದರಾಜರ ರಥೋತ್ಸವ ಲಕ್ಷಾಂತರ ಭಕ್ತರ ಉದ್ಘೋಷಗಳ ಮಧ್ಯೆ ವಿಜೃಂಭಣೆಯಿಂದ ನೆರವೇರಿತು. ಉತ್ತರಾರಾಧನೆ ನಿಮಿತ್ತ ಶ್ರೀಮಠದಲ್ಲಿ ಬೆಳಗ್ಗೆಯಿಂದ ಸಾಂಪ್ರದಾಯಿಕ ಪೂಜಾ ಕೈಂಕರ್ಯಗಳು ಜರುಗಿದವು….

 • ರಾಯರ ಮಧ್ಯಾರಾಧನೆಗೆ ಶೇಷವಸ್ತ್ರ ಸಮರ್ಪಣೆ

  ರಾಯಚೂರು: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ 347ನೇ ಆರಾಧನಾ ಮಹೋತ್ಸವದ ಮಧ್ಯಾರಾಧನೆ ನಿಮಿತ್ತ ತಿರುಮಲ ತಿಮ್ಮಪ್ಪ ದೇವಸ್ಥಾನದಿಂದ ಬಂದ ಶೇಷವಸ್ತ್ರ ಸಮರ್ಪಣೆ, ಪ್ರಹ್ಲಾದರಾಜರ ಸುವರ್ಣ ರಥೋತ್ಸವ ಸೇರಿ ವಿವಿಧ ಕಾರ್ಯಕ್ರಮಗಳು ಮಂಗಳವಾರ ವಿಜೃಂಭಣೆಯಿಂದ ನೆರವೇರಿದವು.  ಸಪ್ತರಾತ್ರೋತ್ಸದ ಪದ್ಧತಿಯಂತೆ ಬೆಳಗ್ಗೆ…

 • ಇನ್ನು ವರ್ಷವಿಡೀ ಝಗಮಗಿಸಲಿದೆ ಮಂತ್ರಾಲಯ

  ರಾಯಚೂರು: ಆರಾಧನೆ ವೇಳೆ ಮಂತ್ರಾಲಯದ ವಿದ್ಯುತ್‌ ದೀಪಗಳ ವೈಭವವನ್ನು ಎಷ್ಟು ನೋಡಿದರೂ ಸಾಲದು. ಆದರೆ, ಅಂತಹ ಕ್ಷಣಗಳನ್ನು ಕಣ್ತುಂಬಿಕೊಳ್ಳಲು ಆಗದವರು ನಿರಾಸೆ ಪಡುವುದು ಬೇಡ. ಇನ್ನು ಮುಂದೆ ಮಂತ್ರಾಲಯ ವರ್ಷವಿಡೀ ಬಣ್ಣ-ಬಣ್ಣದ ವಿದ್ಯುತ್‌ ದೀಪಗಳಿಂದ ಪ್ರಜ್ವಲಿಸಲಿದೆ. 2009ರಲ್ಲಿ ನೆರೆ…

 • 17ರಿಂದ ಮಂತ್ರಾಲಯದಲ್ಲಿ ರಾಘವೇಂದ್ರ ಗುರು ವೈಭವೋತ್ಸವ

  ರಾಯಚೂರು: ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ 397ನೇ ಪಟ್ಟಾಭಿಷೇಕ ಮಹೋತ್ಸವ, 497ನೇ ವರ್ಧಂತಿ ಉತ್ಸವ ಹಾಗೂ 108 ಶ್ರೀ ಸುಜಯೀಂದ್ರ ತೀರ್ಥ ಶ್ರೀಪಾದಂಗಳವರ ಅಷ್ಟೋತ್ತರ ಜನ್ಮ ಶತಮಾನೋತ್ಸವ, ಪೀಠಾರೋಹಣ ಸುವರ್ಣ ಮಹೋತ್ಸವ ಮತ್ತು ಬೃಂದಾವನ ಪ್ರವೇಶದ ರಜತ ಮಹೋತ್ಸವ ಕಾರ್ಯಕ್ರಮಗಳು…

 • ಮಂತ್ರಾಲಯ: ರಾಯರ ಪಟ್ಟಾಭಿಷೇಕಕ್ಕೆ ಚಾಲನೆ

  ರಾಯಚೂರು: ಮಂತ್ರಾಲಯದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ 396ನೇ ಪಟ್ಟಾಭಿಷೇಕ ಮಹೋತ್ಸವ ಹಾಗೂ 422ನೇ ವರ್ಧಂತ್ಯುತ್ಸವಕ್ಕೆ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಮಂಗಳವಾರ ಚಾಲನೆ ನೀಡಿದರು. ಮಹೋತ್ಸವದ ನಿಮಿತ್ತ ಗುರು ರಾಘವೇಂದ್ರ ಸ್ವಾಮಿಗಳ ಮೂಲ ವೃಂದಾವನ ಹಾಗೂ ಮೂಲ…

ಹೊಸ ಸೇರ್ಪಡೆ