marijuana

 • ಜೈಲಿನಲ್ಲಿದ್ದೇ ಕೈದಿಯ ಗಾಂಜಾ ದಂಧೆ?

  ಬೆಂಗಳೂರು: ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿರುವ ಸಜಾಕೈದಿ ಬೆಂಗಳೂರಿನಲ್ಲಿ ಗಾಂಜಾ ದಂಧೆ ನಡೆಸುತ್ತಿರುವ ಸಂಗತಿ ಬಯಲಾಗಿದೆ. ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ಸೆ.20ರಂದು ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಮಾಹಿತಿ ದೊರೆತಿದೆ. ಈ ದಂಧೆಯ ಕಿಂಗ್‌ಪಿನ್‌…

 • ಚಿಕ್ಕಮಗಳೂರು : ಅಕ್ರಮವಾಗಿ ಗಾಂಜಾ ಬೆಳೆಸುತಿದ್ದ ಆರೋಪಿಗಳ ಬಂಧನ

  ಚಿಕ್ಕಮಗಳೂರು: ಅಕ್ರಮವಾಗಿ ಗಾಂಜಾ ಬೆಳೆಸುತ್ತಿದ್ದ ಆರೋಪಿಗಳನ್ನು ಬಂಧಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮಾಚೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಓಂಕಾರಪ್ಪ ಹಾಗೂ ಮಲ್ಲಿಕಾರ್ಜುನ ಬಂಧಿತ ಆರೋಪಿಗಳು, ಇವರು ತಮ್ಮ ಜಮೀನಿನಲ್ಲಿ ಅಕ್ರಮವಾಗಿ ಸುಮಾರು 20 ಕೆಜಿಗೂ ಅಧಿಕ ಗಾಂಜಾ ಬೆಳೆಸಿದ್ದು ಖಚಿತ…

 • ಗಾಂಜಾ ಸಾಗಾಟ: ನಾಲ್ವರ ಬಂಧನ

  ಚಿಕ್ಕಬಳ್ಳಾಪುರ: ನೆರೆಯ ಆಂಧ್ರಪ್ರದೇಶದಿಂದ ರಾಷ್ಟ್ರೀಯ ಹೆದ್ದಾರಿ-7ರ ಮೂಲಕ ರಾಜಧಾನಿ ಬೆಂಗಳೂರಿಗೆ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಆಂಧ್ರಪ್ರದೇಶ ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸಿರುವ ಚಿಕ್ಕಬಳ್ಳಾಪುರ ಆರಕ್ಷಕ ಉಪ ಅಧೀಕ್ಷಕ ಪ್ರಭುಶಂಕರ್‌ ನೇತೃತ್ವದ ತಂಡ, ಬರೋಬ್ಬರಿ 20 ಕೆ.ಜಿ. ಗಾಂಜಾ…

 • ಪತಿ-ಪತ್ನಿ ಗಾಂಜಾ ಬಿರಿಯಾನಿ ಕಹಾನಿ

  ಬೆಂಗಳೂರು: ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿರುವ ಗಂಡನಿಗೆ ಬಿರಿಯಾನಿಯಲ್ಲಿ ‘ಗಾಂಜಾ’ ಬಚ್ಚಿಟ್ಟು ಆತನ ಪತ್ನಿ ತಲುಪಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಗಾಂಜಾ ಸೇರಿದಂತೆ ಮಾದಕವಸ್ತುಗಳು ಜೈಲಿನ ಕೈದಿಗಳಿಗೆ ತಲುಪುವುದನ್ನು ತಡೆಗಟ್ಟಲು ಹಲವು ಪ್ರಯತ್ನ ನಡೆಸುತ್ತಿದ್ದರೂ ವಿಚಾರಣಾಧೀನ ಕೈದಿ ಪತಿಗೆ…

 • 52 ಲಕ್ಷ ಮೌಲ್ಯದ ಗಾಂಜಾ ವಶ

  ಔರಾದ: ತಾಲೂಕಿನ ಜಂಬಗಿ ಗ್ರಾಪಂ ವ್ಯಾಪಿಯ ಘಾಮಾ ತಾಂಡಾದಲ್ಲಿನ ವ್ಯಕ್ತಿಯೊಬ್ಬರ ಹೊಲದಿಂದ ತೆಂಗಿನ ಲಾರಿಯಲ್ಲಿ ಸಾಗಿಸುತ್ತಿದ್ದ 52 ಲಕ್ಷ ಮೌಲ್ಯದ 6.5 ಕ್ವಿಂಟಲ್‌ ಗಾಂಜಾ ಪಶಪಡಿಸಿಕೊಂಡು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಶನಿವಾರ ತಡ ರಾತ್ರಿ ತೆಂಗಿನ ಲಾರಿಯಲ್ಲಿ ಗಾಂಜಾ…

 • ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ವ್ಯಕ್ತಿ ಬಂಧನ

  ಹುಣಸೂರು: ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಗ್ರಾಮಾಂತರ ಠಾಣೆ ಪೊಲೀಸರು ಮಾಲು ಸಮೇತ ಬಂಧಿಸಿದ್ದಾರೆ. ತಾಲೂಕಿನ ಹನಗೋಡು ಹೋಬಳಿ ಬೀರತಮ್ಮನಹಳ್ಳಿ ಹಾಡಿಯ ನಿವಾಸಿ ಸದ್ದಾಂ ಹುಸೇನ್‌ ಬಂಧಿತ. ಈತನಿಂದ 2.4 ಕೆ.ಜಿ. ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಆರೋಪಿ…

 • ಗಾಂಜಾ ಮಾರಾಟ;ನಾಲ್ವರಬಂಧನ-2 ಕೆಜಿ ಗಾಂಜಾ ವಶ

  ದಾವಣಗೆರೆ: ನಗರದ ವಿವಿಧ ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ಇಬ್ಬರು ಮಹಿಳೆಯರು ಸೇರಿ ನಾಲ್ವರನ್ನು ಶುಕ್ರವಾರ ಬಂಧಿಸಿರುವ ಸಿಇಎನ್‌ ವಿಭಾಗದ ಪೊಲೀಸರು, ಆರೋಪಿಗಳಿಂದ 15 ಸಾವಿರ ಮೌಲ್ಯದ 2 ಕೆ.ಜಿ. ಗಾಂಜಾ ವಶಪಡಿಸಿಕೊಂಡಿದ್ದಾರೆ. ಹಿರೇಕೇರೂರು ತಾಲೂಕಿನ…

 • ಮಾದಕ ವಸ್ತು ವ್ಯಸನ ತ್ಯಜಿಸಲು ಪ್ರಯತ್ನಿಸಿ-ಜಯಿಸಿ

  ಮಾದಕ ವಸ್ತುಗಳ ಉಪಯೋಗ ಸಾಮಾನ್ಯವಾಗಿ ಪ್ರಪಂಚಾದ್ಯಂತ ಕಂಡುಬರುವ ಒಂದು ದೊಡ್ಡ ಪಿಡುಗು. ಇದು ಗಂಡು-ಹೆಣ್ಣು, ಬಡವ-ಶ್ರೀಮಂತ ಎನ್ನುವ ಭೇದವಿಲ್ಲದೆ ಎಲ್ಲೆಡೆಯೂ ಕಂಡುಬರುವ ತೊಂದರೆ. ಸಾಮಾನ್ಯವಾಗಿ ಉಪಯೋಗಿಸುವ ಮಾದಕ ವಸ್ತುಗಳೆಂದರೆ, ಮದ್ಯ, ತಂಬಾಕು, ಗಾಂಜಾ, ಕೋಕೇನ್‌, ಓಪಿಯಮ್‌, ಆಂಫಿಟಮೈನ್‌, ಹಿರಾಯಿನ್‌,…

 • ಗಾಂಜಾ ಮಾರಾಟಗಾರನ ಬಂಧನ: 3 ಕೆ.ಜಿ. ಮಾಲು ವಶ

  ಬೆಂಗಳೂರು: ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಕೇರಳ ಮೂಲದ ವಿದ್ಯಾರ್ಥಿಯನ್ನು ಕೊತ್ತನೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಕ್ರಿಸ್ಟಿ ಎನ್‌. ಬಿನ್ನಿ (21) ಬಂಧಿತ. ಮತ್ತೂಬ್ಬ ಆರೋಪಿ ನೊಬೆಲ್‌ ನೊಬರ್ಟ್‌ (21) ತಲೆಮರೆಸಿಕೊಂಡಿದ್ದಾನೆ. ಬಂಧಿತನಿಂದ 3 ಕೆ.ಜಿ…

 • ಗಾಂಜಾ ಬೆಳೆ ಪತ್ತೆಗೆ ಇನ್ಮುಂದೆ ಡ್ರೋಣ್‌ ಕಣ್ಣು! 

  ಶಿವಮೊಗ್ಗ: ಮಳೆಗಾಲದಲ್ಲಿ ಕದ್ದುಮುಚ್ಚಿ ಬಿತ್ತಲಾಗುವ ಗಾಂಜಾವನ್ನು ನಿರ್ನಾಮ ಮಾಡುವ ಉದ್ದೇಶದಿಂದ ಜಿಲ್ಲಾ ಅಬಕಾರಿ ಇಲಾಖೆ ಆಧುನಿಕ ತಂತ್ರಜ್ಞಾನದ ಮೊರೆ ಹೋಗಿದ್ದು, ಮೊದಲ ಬಾರಿ ಡ್ರೋಣ್‌ ಮೂಲಕ ಕಾರ್ಯಾಚರಣೆ ನಡೆಸಲು ಸಜ್ಜಾಗಿದೆ. ಜಿಲ್ಲೆಯಲ್ಲಿ ಪ್ರತಿ ವರ್ಷ ಗಾಂಜಾ ಬೆಳೆಯುವುದು ಹೆಚ್ಚುತ್ತಲೇ…

 • ಪ್ರತ್ಯೇಕ ಪ್ರಕರಣದಲ್ಲಿ ಒಂಬತ್ತು ಗಾಂಜಾ ಮಾರಾಟಗಾರರ ಸೆರೆ

  ಬೆಂಗಳೂರು: ನಗರದಲ್ಲಿ ಅವ್ಯಹತವಾಗಿ ಹೆಚ್ಚುತ್ತಿರುವ ಮಾದಕ ವಸ್ತು ಮಾರಾಟ ದಂಧೆ ಬಗ್ಗೆ ಖುದ್ದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಸೂಚನೆ ಮೇರೆಗೆ ಎಚ್ಚೆತ್ತುಕೊಂಡಿರುವ ಪೊಲೀಸರು ದಂಧೆ ಕೋರರ ಬೇಟೆ ಆರಂಭಿಸಿದ್ದಾರೆ. ನೆರೆ ರಾಜ್ಯಗಳಿಂದ ಗಾಂಜಾ ತಂದು…

 • ಪಶ್ಚಿಮ ಘಟ್ಟದಲ್ಲಿ ಅರಣ್ಯ ಇಲಾಖೆಯಿಂದ ಚಾರಣಕ್ಕೆ ಬ್ರೇಕ್‌

  ಮಂಗಳೂರು : ತಮಿಳುನಾಡು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚಿನ ದುರಂತದ ಕಾರಣವನ್ನು ಮುಂದಿಟ್ಟುಕೊಂಡು ಕರ್ನಾಟಕ ಸರಕಾರದ ಅರಣ್ಯ ಇಲಾಖೆ ಇಲ್ಲಿನ ರಕ್ಷಿತಾರಣ್ಯಗಳಲ್ಲಿ ಚಾರಣವನ್ನು ನಿಷೇಧಿಸಿ ಆದೇಶ ಹೊರಡಿಸಿದ್ದು, ಇದೀಗ ಇಲಾಖೆಯ ನಿರ್ಧಾರಕ್ಕೆ ಚಾರಣಿಗರಿಂದ ಆಕ್ರೋಶ ವ್ಯಕ್ತವಾಗಿದೆ. ಜತೆಗೆ ಇದರಿಂದ ಅರಣ್ಯದೊಳಗಿನ…

 • ಇಬ್ಬರು ಗಾಂಜಾ ಮಾರಾಟಗಾರರ ಸೆರೆ

  ಬೆಂಗಳೂರು: ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ವಿವಿಪುರಂ ಪೊಲೀಸರು ಬಂಧಿಸಿದ್ದಾರೆ. ಹೊಸಕೋಟೆ ತಾಲೂಕಿನ ಮಸ್ತಾನ್‌ ಖಾನ್‌(29) ಮತ್ತು ಮಂಜುನಾಥ್‌(26) ಬಂಧಿತರು. ಆರೋಪಿಗಳು ಸಣ್ಣ-ಸಣ್ಣ ಪ್ಯಾಕೆಟ್‌ಗಳ ಮೂಲಕ ಮಾದಕ ವಸ್ತು ಗಾಂಜಾವನ್ನು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದರು. ಇತ್ತೀಚೆಗೆ ಜೈನ್‌ ಟೆಂಪಲ್‌ ರಸ್ತೆಯಲ್ಲಿರುವ…

 • ಮೀನುಗಳ ಜತೆ ಗಾಂಜಾತರಿಸಿ ಮಾರುತ್ತಿದ್ದವರ ಸೆರೆ

  ಬೆಂಗಳೂರು: ಒಡಿಶಾದಿಂದ ನಗರಕ್ಕೆ ಥರ್ಮಕೋಲ್‌ ಬಾಕ್ಸ್‌ನಲ್ಲಿ ಒಣ ಮೀನುಗಳ ಜತೆ ಗಾಂಜಾ ತರಿಸಿ ಮಾರಾಟ ಮಾಡುತ್ತಿದ್ದ ಮೂವರನ್ನು ಹುಳಿಮಾವು ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡು ಮೂಲದ ಗೋವಿಂದರಾಜು (29), ರಾಮನಗರದ ಬಸವರಾಜ್‌ (28), ಚಾಮರಾಜನಗರದ ಮಹೇಂದ್ರ (22) ಬಂಧಿತರು. ಆರೋಪಿಗಳಿಂದ 75 ಕೆ.ಜಿ ಗಾಂಜಾ ವಶಪಡಿಸಿಕೊಳ್ಳಲಾಗಿದೆ….

 • ಗಾಂಜಾ ಹಣದಲ್ಲಿ ಮನೆ ನಿರ್ಮಿಸುತ್ತಿದ್ದ ಆರೋಪಿ ಸೆರೆ

  ಬೆಂಗಳೂರು: ಗಾಂಜಾ ಮಾರಾಟವನ್ನೇ ವೃತ್ತಿಯನ್ನಾಗಿಸಿಕೊಂಡು ಈ ದಂಧೆಯಲ್ಲಿ ಸಂಪಾದಿಸಿದ ಅಕ್ರಮ ಹಣದಿಂದ ನಿವೇಶನ ಖರೀದಿಸಿ, ಲಕ್ಷಾಂತರ ರೂ. ವೆಚ್ಚದಲ್ಲಿ ಮನೆ ಕಟ್ಟುತ್ತಿದ್ದ ಚಾಮರಾಜನಗರ ಮೂಲದ ಆರೋಪಿ ಈಗ ಕೋರಮಂಗಲ ಪೊಲೀಸರ ಅತಿಥಿಯಾಗಿದ್ದಾನೆ. ನವೀನ್‌ ಕುಮಾರ್‌ (29) ಬಂಧಿತ. ಆರೋಪಿಯು ಕೆಲ…

 • ರಾಹುಲ್‌ ಸ್ವಾಗತಕ್ಕೆ ಪಟ್ಟಣ ಶೃಂಗಾರ

  ಶಹಾಪುರ: ಇಂದು ಮಧ್ಯಾಹ್ನ ವೇಳೆಗೆ ಎಐಸಿಸಿ ಅಧ್ಯಕ್ಷ ನಗರಕ್ಕೆ ಆಗಮಿಸಲಿದ್ದು, ತಾಲೂಕು ಬ್ಲಾಕ್‌ ಕಾಂಗ್ರೆಸ್‌ ಪೂರ್ವ ತಯ್ನಾರಿಯನ್ನು ಸಿದ್ಧಗೊಳಿಸಿದೆ. ನಗರದಲ್ಲಿ ಎಲ್ಲಡೆ ಕಟೌಟ್‌, ಕಾಂಗ್ರೆಸ್‌ ಪಕ್ಷದ ಧ್ವಜಗಳು ರಾರಾಜಿಸುತ್ತಿವೆ. ಈ ಸಂದರ್ಭದಲ್ಲಿ ನಗರದ ವೇದಿಕೆ ಸಜ್ಜುಗೊಂಡಿರುವುದು ಪರಿಶೀಲನೆ ನಡೆಸಲು ಆಗಮಿಸಿದ್ದ,…

 • 8 ಲಕ್ಷ ಮೌಲ್ಯದ ಗಾಂಜಾ ಜಪ್ತಿ: ಆರೋಪಿ ಬಂಧನ

  ದೇವದುರ್ಗ: ಸಮೀಪದ ಗಲಗ ಗ್ರಾಮ ವ್ಯಾಪ್ತಿಯ ಹೊಲದಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿದ್ದ ಆರೋಪಿಯನ್ನು ಬಂಧಿಸಿರುವ ಜಾಲಹಳ್ಳಿ ಪೊಲೀಸರು 8 ಲಕ್ಷ ರೂ. ಮೌಲ್ಯದ 60 ಕೆಜಿ ಗಾಂಜಾ ಜಪ್ತಿ ಮಾಡಿದ್ದಾರೆ. ಸಮೀಪದ ಗಲಗ ಗ್ರಾಮ ವ್ಯಾಪ್ತಿಯ ಪಾಮರ್ತಿದೊಡ್ಡಿ ಗ್ರಾಮದ…

 • ಗಾಂಜಾ ಕೇಸಲ್ಲಿ ಗುಪ್ತಚರ ಪೇದೆಯೇ ಸಿಕ್ಕಿಬಿದ್ದ!

  ಬೆಂಗಳೂರು: ಗಾಂಜಾ ದಾಸ್ತಾನು ನೆಪದಲ್ಲಿ ಎಂ.ಎಸ್‌.ರಾಮಯ್ಯ ಮೆಡಿಕಲ್‌ ಕಾಲೇಜು ವಿದ್ಯಾರ್ಥಿಗಳಿಂದ ಹಣ ಸುಲಿಗೆ ಮಾಡಲು ಯತ್ನಿಸಿದ್ದ  ರಾಜ್ಯ ಗುಪ್ತಚರ ಇಲಾಖೆಯ ಮುಖ್ಯಪೇದೆ ಸಹಿತ ನಾಲ್ವರನ್ನು ಸದಾಶಿವನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ರಾಜ್ಯ ಗುಪ್ತಚರ ಇಲಾಖೆಯ ವಿಐಪಿ ವಿಭಾಗದ ಬುಲೆಟ್‌…

 • ಗಾಂಜಾ ಮತ್ತಲ್ಲಿ ಮಾರಣಾಂತಿಕ ದಾಳಿ: ಪೊಲೀಸ್‌ ಗಂಭೀರ

  ಬೆಂಗಳೂರು: ನಗರದಲ್ಲಿ ದುಷ್ಕರ್ಮಿಗಳು ರಾತ್ರಿ ಗಸ್ತು ತಿರುಗುತ್ತಿದ್ದ ಪೊಲೀಸ್‌ ಪೇದೆಯೊಬ್ಬರ ಮೇಲೆ ಮಾರಣಾಂತಿಕ ದಾಳಿ ನಡೆಸಿದ ಕಳವಳಕಾರಿ  ಘಟನೆ ಬುಧವಾರ ರಾತ್ರಿ ನಡೆದಿದೆ.   ಪಾದರಾಯನಪುರದ 11ನೇ ಕ್ರಾಸ್‌ನಲ್ಲಿ  ಘಟನೆ ನಡೆದಿದ್ದು ಹೊಯ್ಸಳ ಪೊಲೀಸ್‌ ವಾಹನದಲ್ಲಿ ಬಂದ ಪೇದೆ…

 • ರೌಡಿ ಶೀಟರ್‌ ಟಾರ್ಗೆಟ್‌ ಗ್ರೂಪ್‌ನ ಇಲ್ಯಾಸ್‌ ಕೊಲೆ

  ಮಂಗಳೂರು: ಉಳ್ಳಾಲ ಟಾರ್ಗೆಟ್‌ ಗ್ರೂಪ್‌ನ ಮುಖಂಡ, ಕುಖ್ಯಾತ ರೌಡಿ, ಮೂರು ದಿನಗಳ ಹಿಂದೆಯಷ್ಟೇ ಜೈಲಿನಿಂದ ಬಿಡುಗಡೆ ಯಾಗಿದ್ದ ಇಲ್ಯಾಸ್‌ ಯು.ಎಸ್‌. ಯಾನೆ ಟಾರ್ಗೆಟ್‌ ಇಲ್ಯಾಸ್‌(32)ನನ್ನು ಶನಿವಾರ ಬೆಳಗ್ಗೆ ನಗರದ ಜಪ್ಪು ಕುಡುಪಾಡಿಯಲ್ಲಿರುವ ಆತನ ಮನೆಯಲ್ಲಿ ಮಲಗಿದ್ದಲ್ಲೇ ನಾಲ್ವರು ಅಪರಿಚಿತರು…

ಹೊಸ ಸೇರ್ಪಡೆ