mental health

 • ಮನಸ್ಸಿಗೆ ಚಿಕಿತ್ಸೆ ಯಾವಾಗ?

  ಮಾನಸಿಕ ಸಮಸ್ಯೆ ಎಂದಾಕ್ಷಣ “ಹುಚ್ಚು’ ಎಂದು, ಮಾನಸಿಕ ಆಸ್ಪತ್ರೆ ಎಂದರೆ “ಹುಚ್ಚಾಸ್ಪತ್ರೆ’ ಎಂಬ ತಪ್ಪುಕಲ್ಪನೆ ದೂರಮಾಡುವತ್ತಲೂ ಪ್ರಯತ್ನ ನಡೆಯಬೇಕಿದೆ. ಜನರು ಹಿಂಜರಿಕೆಯಿಲ್ಲದೇ ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳುವಂಥ ವಾತಾವರಣ ಮನೆಯಲ್ಲಿ ಮತ್ತು ಸಮಾಜದಲ್ಲಿ ಸೃಷ್ಟಿಯಾದಾಗ ಮಾತ್ರ ಸ್ವಸ್ಥ ಭಾರತ ನಿರ್ಮಾಣವಾಗಲು…

 • ಮಾನಸಿಕ ಆರೋಗ್ಯ ಅವಗಣಿಸದಿರಿ

  ಒಬ್ಬ ವ್ಯಕ್ತಿ ದೈಹಿಕವಾಗಿ ಆರೋಗ್ಯವಂತನಾಗಿದ್ದರೆ ಮಾನಸಿಕ ಅನಾರೋಗ್ಯದಿಂದ ಬಳಲುತ್ತಿರುವ ಸಾಧ್ಯತೆಗಳಿಲ್ಲ ಎಂದು ಹೇಳುವಂತಿಲ್ಲ.ಕೌಂಟುಬಿಕ, ಸಾಮಾಜಿಕ ಮತ್ತು ವೃತ್ತಿ ಬದುಕಿನಿಂದ ಮಾನಸಿಕ ಅನಾರೋಗ್ಯಗಳು ಬರಬಹುದು. ಹೀಗಾಗಿ ಮಾನಸಿಕ ಆರೋಗ್ಯವನ್ನು ಕಡೆಗಣಿಸಬಾರದು. ಮಾನಸಿಕ ಅನಾರೋಗ್ಯ ದೈನಂದಿನ ಚಟುವಟಿಕೆಗಳ ಮೇಲೂ ಪ್ರಭಾವ ಬೀರಬಹುದು….

 • ಅವಳ ಮನದ ಇಣುಕು ನೋಟ

  ಮನಸ್ಸಿನಷ್ಟು ನಿಗೂಢವಾದದ್ದು ಬೇರೊಂದಿಲ್ಲ. ನಮ್ಮ ಎಲ್ಲ ಕ್ರಿಯೆಗಳಿಗೂ ಹೈಕಮಾಂಡ್‌ ಮನುಷ್ಯನ ಮಸ್ತಿಷ್ಕವೇ, ನಮ್ಮ ಅಂಗಾಗಗಳೆಲ್ಲ ನಮ್ಮ ಮನಸ್ಸಿನ ಅಧೀನ. ವಿಶ್ವವಿಖ್ಯಾತಿ ಪಡೆದ ವಿಜ್ಞಾನಿ ಇರಬಹುದು, ಹತ್ತಾರು ಕೊಲೆ ಮಾಡಿದ ಕೊಲೆಗಡುಕನಿರಬಹುದು, ವ್ಯವಹಾರ ಜ್ಞಾನಿ ಇರಬಹುದು, ಅವರವರ ವಿಖ್ಯಾತಿ, ಕುಖ್ಯಾತಿಗೆ…

 • ಇಂದು ವಿಶ್ವ ಮಾನಸಿಕ ಆರೋಗ್ಯ ದಿನ; ಮಾನಸಿಕ ಅನಾರೋಗ್ಯ ಯಾಕೆ ಕಾಡುತ್ತದೆ?

  ದೇಹ ಮತ್ತು ಮನಸ್ಸು  ನಾಣ್ಯದ ಎರಡು ಮುಖಗಳಿದ್ದಂತೆ. ಈ ಎರಡು ಆರೋಗ್ಯವಾಗಿದ್ದಾಗ ಮಾತ್ರ ಮನುಷ್ಯನ ಜೀವನ ಅರ್ಥಪೂರ್ಣ. ಜೀವನಕ್ಕೆ ನೆಲೆ- ಬೆಲೆ ನೀಡುವ “ಮಾನಸಿಕ ಆರೋಗ್ಯ’ ಅತ್ಯಗತ್ಯವಾಗಿದ್ದು, ಸದೃಢ ಬದುಕನ್ನು ಕಟ್ಟಿಕೊಳ್ಳಲು ಮುಖುÂವಾಗಿದೆ. ಹೀಗಾಗಿ ಮಾನಸಿಕ ಆರೋಗ್ಯದ ಕುರಿತು…

 • ದೈಹಿಕ, ಮಾನಸಿಕ ಆರೋಗ್ಯಕ್ಕೆ ಕ್ರೀಡೆ ಸಹಕಾರಿ

  ನೆಲಮಂಗಲ: ಮನುಷ್ಯರು ದೈಹಿಕ ಹಾಗೂ ಮಾನಸಿಕವಾಗಿ ಸದೃಢರಾಗಲು ಕ್ರೀಡೆ ಸಹಕಾರಿ. ಜತೆಗೆ ಉತ್ತಮ ಆರೋಗ್ಯ ವೃದ್ಧಿಗೂ ಸಹಾಯವಾಗುತ್ತದೆ ಎಂದು ಶಾಸಕ ಡಾ.ಕೆ.ಶ್ರೀನಿವಾಸಮೂರ್ತಿ ಅಭಿಪ್ರಾಯಪಟ್ಟರು. ಪಟ್ಟಣದ ಶ್ರೀ ಸಿದ್ಧಗಂಗಾ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಬೆಂಗಳೂರು ವಿವಿ ಅಂತರ್‌ಕಾಲೇಜು…

 • ನಾವು ನಿಮ್ಮೊಡನಿದ್ದೇವೆ!

  ಮುಂದುವರಿದುದು-5. ಉತ್ತಮ ಮಾನಸಿಕ ಆರೋಗ್ಯವನ್ನು ಪುನರ್‌ಸ್ಥಾಪಿಸುವುದು ಮತ್ತು ಕಾಪಾಡಿಕೊಳ್ಳುವುದಕ್ಕಾಗಿ ಆರೋಗ್ಯಯುತ ಜೀವನಶೈಲಿಯನ್ನು ರೂಢಿಸಿಕೊಳ್ಳುವುದಕ್ಕೆ ಸಹಾಯ ಮಾಡುವುದು. ಇತರ ಕಾಯಿಲೆಗಳಿಂದ ಬಳಲಿ ಗುಣಮುಖರಾಗುತ್ತಿರುವವರಂತೆಯೇ ಮಾನಸಿಕ ಅಸ್ವಾಸ್ಥ್ಯ ಹೊಂದಿ ಗುಣ ಕಾಣುತ್ತಿರುವವರು ಕೂಡ ಆರೋಗ್ಯಯುತ ಮತ್ತು ಸೃಜನಶೀಲ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವುದರಿಂದ ಪ್ರಯೋಜನ…

 • ಕೆಲಸದ ಸ್ಥಳದಲ್ಲಿ ಮಾನಸಿಕ ಆರೋಗ್ಯ

  ಒಬ್ಬ ಮನುಷ್ಯನು ತನ್ನ ಜೀವನದ ಶೇ. 70% ಕಾಲವನ್ನು ಕೆಲಸದಲ್ಲಿ ತೊಡಗಿಸುತ್ತಾನೆ. ಕೆಲಸ ಅಥವಾ ಉದ್ಯೋಗವೆಂಬುದು ಒಬ್ಬ ಮನುಷ್ಯನಿಗೆ ಅಗತ್ಯವಾದ ಚಟುವಟಿಕೆ. ಈ ಕೆಲಸದಿಂದಾಗಿ ನಮಗೆ ಸಂಪಾದನೆಯ ಹೊರತು ಹಲವಾರು ಉಪಯೋಗಗಳಿವೆ. ಉದಾಹರಣೆಗೆ ಕೆಲಸದಿಂದಾಗಿ ನಮಗೆ ನಮ್ಮ ವೈಯಕ್ತಿಕ…

 • “ಆತ್ಮಹಿಂಸೆ’ ಎಂಬ ವ್ಯಸನವು…

  “ದೇವರು’ ಎನ್ನುವ ಪರಿಭಾವನೆ, ನಂಬಿಕೆ ಅವರವರಿಗೆ ಬಿಟ್ಟಿದ್ದು. ಯಾರೂ ಅದನ್ನು ಪ್ರಶ್ನಿಸರು. “ದೇವರು’ ಇಲ್ಲವೆಂದಾದರೂ ಅಂಥ ಪರಿಕಲ್ಪನೆಯನ್ನು ಸೃಷ್ಟಿಸಿಕೊಳ್ಳಲೂ ಅಡ್ಡಿಯಿಲ್ಲ. ಧರ್ಮ ನಿರಪೇಕ್ಷತೆ, ಧರ್ಮ ಸಮನ್ವಯವನ್ನು ಅರಸುವ ನಿಟ್ಟಿನಲ್ಲಿ ತಳೆಯುವ ನಂಬಿಕೆ, ಪರಿಕಲ್ಪನಾತ್ಮಕವಾಗಿ ನಡೆಸುವ ವಿಧಿ ಮತ್ತು ಆಚರಣೆಗಳು…

 • ಉದ್ಯೋಗದಲ್ಲಿ ಮಾನಸಿಕ ಆರೋಗ್ಯ

  ಮನಸ್ಸಿಗೆ ಹಿತಕರವಾದ ವಾತಾವರಣ. ಎಲ್ಲ  ರೀತಿಯ ಕೆಲಸಗಳಿಗೂ/ವ್ಯಾಪಾರಿಗಳಿಗೂ/ಉದ್ಯಮಗಳಿಗೂ ಹಾಗೂ ಎಲ್ಲ ವರ್ಗಗಳ‌ ಕೆಲಸದವರಿಗೂ ಅತ್ಯಗತ್ಯ. ನಮಗೆಲ್ಲಾ  ತಿಳಿದಿರುವ ಹಾಗೆ ಮಾನಸಿಕ ಆರೋಗ್ಯ ಹಾಗೂ ದೈಹಿಕ ಆರೋಗ್ಯ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಮಾನಸಿಕ ಆರೋಗ್ಯ ಹದಗೆಟ್ಟರೆ, ದೈಹಿಕ ಆರೋಗ್ಯ…

 • ಮನೋ ಆರೋಗ್ಯಕ್ಕೇಕಿಲ್ಲ ಮನ್ನಣೆ?

  ಆರೋಗ್ಯವೆಂದರೆ ಕೇವಲ ದೈಹಿಕ ಆರೋಗ್ಯವಲ್ಲ. ದೈಹಿಕ, ಮಾನಸಿಕ, ಸಾಮಾಜಿಕವಾಗಿ ಸುಸ್ಥಿರವಾಗಿರುವುದು. ಮಾನಸಿಕ ಆರೋಗ್ಯವು ದೈಹಿಕ ಹಾಗೂ ಸಾಮಾಜಿಕ ಆರೋಗ್ಯವನ್ನು ನಿರ್ಧರಿಸುತ್ತದೆ. ದೇಹಕ್ಕೆ ಕಾಯಿಲೆಗಳು ಬಂದಂತೆ ಮನಸ್ಸಿಗೆ ಕೂಡ ಕಾಯಿಲೆಗಳು ಬರುತ್ತವೆ. ಮಾನಸಿಕ ಕಾಯಿಲೆಗಳಿಂದ ರೋಗಿಯ ಜತೆಗೆ ರೋಗಿಯ ಕುಟುಂಬದವರು…

 • ಯೋಗ ಮತ್ತು ಮಾನಸಿಕ ಆರೋಗ್ಯ

  ಯೋಗವು ಪುರಾತನ ಭಾರತೀಯ ತಣ್ತೀಶಾಸ್ತ್ರದಲ್ಲಿ ತನ್ನ ಮೂಲವನ್ನು ಹೊಂದಿದೆ. ಭಾರತದಲ್ಲಿ ಉಗಮವಾಗಿ ಇಂದು ಜಗದಗಲ ವಿಕಾಸ ಹೊಂದಿರುವ ಯೋಗದ ಪ್ರಯೋಜನಗಳನ್ನು ಎಲ್ಲರೂ ಪ್ರಶಂಸಿಸುತ್ತಿದ್ದಾರೆ. ಶೂನ್ಯ ಬಂಡವಾಳ ಹೂಡಿಕೆಯನ್ನು ಬಯಸುವ ವ್ಯಾಯಾಮದ ಒಂದು ರೂಪವಾಗಿರುವ ಯೋಗದಿಂದ ಕೇವಲ ದೈಹಿಕ ಪ್ರಯೋಜನಗಳು…

ಹೊಸ ಸೇರ್ಪಡೆ