mining

 • ಗಣಿಗಾರಿಕೆಗೆ ಮರಗಳ ಹನನ

  ತುಮಕೂರು: ಎಲ್ಲೆಡೆ ಗಿಡ, ಮರ ಬೆಳೆಸಿ ಪರಿಸರ ಉಳಿಸಿ ಎನ್ನುವ ಘೋಷಣೆಯೊಂದಿಗೆ ಪರಿಸರ ಆಂದೋಲನಗಳು ನಡೆಯುವುದು ಒಂದೆಡೆಯಾದರೆ, ಮತ್ತೂಂದೆಡೆ ಮರಗಳ್ಳರು, ಗಣಿ ಗುತ್ತಿಗೆದಾರ ರಿಂದ ಜಿಲ್ಲಾದ್ಯಂತ ಮರಗಳ ಮಾರಣ ಹೋಮ ನಡೆಯುತ್ತಿದ್ದರೂ, ಅರಣ್ಯ ಇಲಾಖೆ ಅಧಿಕಾರಿಗಳು ಮರಗಳ್ಳತನ ತಡೆಗಟ್ಟಲು…

 • ಮದ್ದು ಸಿಡಿಯುವ ಸದ್ದಿಗೆ ಮನೆಗಳು ಮನೆಗಳುಗಢಗಢ!

  ಮಡಿವಾಳಪ್ಪ ಹೇರೂರ ವಾಡಿ: ವಿಶ್ವ ಮಾರುಕಟ್ಟೆ ಮೇಲೆ ಹಿಡಿತ ಸಾಧಿ ಸಿರುವ ಸ್ಥಳೀಯ ಎಸಿಸಿ ಸಿಮೆಂಟ್‌ ಕಂಪನಿ, ಯಂತ್ರಾಧಾರಿತ ಉದ್ಯಮಕ್ಕೆ ಚಾಲನೆ ನೀಡಿದ ನಂತರ ನಿರಂತರವಾಗಿ ಸಾವಿರಾರು ಕಾರ್ಮಿಕರನ್ನು ಮನೆಗಟ್ಟಿರುವ ಬೆನ್ನಲ್ಲೇ, ಭಯಾನಕ ಸ್ಫೋಟದ ಗಣಿಗಾರಿಕೆಯಿಂದ ಬಡ ಜನರ ಮನೆಗಳನ್ನು…

 • ಕೆಐಒಸಿಎಲ್‌ನಿಂದ ದೇವದಾರಿನಲ್ಲಿ ಗಣಿಗಾರಿಕೆ

  ಮಂಗಳೂರು: ಕುದುರೆಮುಖ ಕಬ್ಬಿಣ ಅದಿರು ಕಂಪೆನಿ (ಕೆಐಒಸಿಎಲ್‌)ಯು ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ದೇವದಾರಿಯಲ್ಲಿ ಗಣಿಗಾರಿಕೆ ನಡೆಸಲು ಉದ್ದೇಶಿಸಿದೆ. ಸರಕಾರದ ಅನುಮತಿ ದೊರೆತ ಬಳಿಕ ಕಾರ್ಯಯೋಜನೆ ರೂಪಿಸಲಾಗುವುದು ಎಂದು ಕಂಪೆನಿಯ ಸಿಎಂಡಿ ಎಂ.ವಿ. ಸುಬ್ಬರಾವ್‌ ತಿಳಿಸಿದ್ದಾರೆ. ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ…

 • 3,026 ಕೋಟಿ ರೂ. ರಾಜಧನ ಸಂಗ್ರಹ

  ಬೆಂಗಳೂರು: ರಾಜ್ಯದಲ್ಲಿ ಹಿಂದಿನ 2018-19ನೇ ಸಾಲಿನಲ್ಲಿ ನಾನಾ ಖನಿಜ ಗಣಿಗಾರಿಕೆ ಆಧರಿಸಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯು ಬರೋಬ್ಬರಿ 3026.42 ಕೋಟಿ ರೂ. ರಾಜಧನ ಸಂಗ್ರಹಿಸಿದೆ. ಜತೆಗೆ ಇದೇ ಅವಧಿಯಲ್ಲಿ ಜಿಲ್ಲಾ ಖನಿಜ ಪ್ರತಿಷ್ಠಾನ ಟ್ರಸ್ಟ್‌ ನಿಧಿಯಿಂದ 506…

 • ಗಣಿಗಾರಿಕೆ ವಿರುದ್ಧ ಸಿಡಿದೆದ್ದ ಗ್ರಾಮಸ್ಥರು

  ಎಚ್‌.ಡಿ.ಕೋಟೆ: ಪ್ರಭಾವಿ ವ್ಯಕ್ತಿಗಳು ನಡೆಸುತ್ತಿರುವ ಕಲ್ಲು ಗಣಿಗಾರಿಕೆಯಿಂದ ಜಮೀನುಗಳಲ್ಲಿ ಬೆಳೆದಿರುವ ಬೆಳೆಗಳು, ರಸ್ತೆ, ಮನೆಗಳು ನಾಶವಾಗುತ್ತಿದ್ದು, ಇಲ್ಲಿ ಗಣಿಗಾರಿಕೆ ತಡೆಯದಿದ್ದರೆ ನೂರಾರು ರೈತ ಕುಟುಂಬಗಳು ಬೀದಿಪಾಲಾಗುವ ಪರಿಸ್ಥಿತಿ ನಿರ್ಮಾಣಗೊಂಡಿದೆ. ಇಲ್ಲಿನ ಗಣಿಗಾರಿಕೆಯಿಂದ ಈಗಾಗಲೇ ಲಕ್ಷಾಂತರ ರೂ. ಬೆಳೆ ನಾಶವಾಗಿರುವ…

 • ಗಣಿಗಾರಿಕೆ; ಕೇಂದ್ರ ತನಿಖಾ ತಂಡದ ಭೇಟಿಗೆ ಆಗ್ರಹ

  ಸಾಗರ: ಕರ್ನಾಟಕದ ಪಶ್ಚಿಮ ಘಟ್ಟದಲ್ಲಿ ಅಕ್ರಮ ಗಣಿಗಾರಿಕೆ ಇದೆ. ಅರಣ್ಯ ನಾಶ ವ್ಯಾಪಕವಾಗಿದೆ. ಅರಣ್ಯ ಭೂಮಿ ಕಬಳಿಕೆ ಕೂಡ ನಿರಂತರವಾಗಿ ನಡೆಯುತ್ತಿದೆ. ಇದಕ್ಕೆ ತಡೆ ನೀಡಬೇಕಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ತನಿಖಾ ತಂಡ ಘಟ್ಟ ಪ್ರದೇಶಕ್ಕೆ ಭೇಟಿ ನೀಡಬೇಕು…

 • ಶಿಂಷಾನದಿ ತೀರದಲ್ಲಿ ಮರಳು ಗಣಿಗಾರಿಕೆ

  ಮಂಡ್ಯ: ಮದ್ದೂರು ತಾಲೂಕಿನ ಶಿಂಷಾ ನದಿ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಉಲ್ಲಂಘಿಸಿ ರಾಜಾರೋ ಷವಾಗಿಯೇ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿರುವುದು ಈ ಭಾಗದ ಏತ ನೀರಾವರಿ ಯೋಜನೆಗಳು, ಅಂತರ್ಜಲ, ಕೃಷಿ ಚಟುವಟಿಕೆ, ನದಿ ಸೇತುವೆಗಳಿಗೆ ಕಂಟಕ ಎದುರಾಗಿದೆ. ತಾಲೂಕಿನ ಕೊಪ್ಪ…

 • ಗಣಿಗಾರಿಕೆ ಅಟ್ಟಹಾಸದಿಂದ ಕರಗಿದ ಗುಡ್ಡಗಳು

  ತುಮಕೂರು : ಜಿಲ್ಲಾದ್ಯಂತ ನಡೆಯುತ್ತಿದ್ದ ಗಣಿಗಾರಿಕೆ ಅಟ್ಟಹಾಸದಿಂದ ಗೋಮಾಳ ಗುಡ್ಡಗಳೇ ಕರಗಿ ಹೋಗಿವೆ. ಗ್ರಾಮೀಣ ಪ್ರದೇಶಗಳಲ್ಲಿ ಪ್ರಾಣಿ, ಪಕ್ಷಿ ಗಳಿಗೆ ಆಶ್ರಯವಾಗಿದ್ದ ಗುಂಡು ತೋಪುಗಳು ಭೂಗಳ್ಳರ ಕಪಿಮುಷ್ಠಿಗೆ ಸಿಲುಕಿವೆ. ಈಗ ಸಾವಿರಾರು ವರ್ಷಗಳಿಂದ ಜನ ಜಾನುವಾರುಗಳಿಗೆ ನೀರು ಒದಗಿಸುವ…

 • ಗಣಿಗಾರಿಕೆಗೆ ಕಡಿವಾಣ ಹಾಕದಿದ್ದರೆ ಹೋರಾಟ

  ಶ್ರೀರಂಗಪಟ್ಟಣ: ತಾಲೂಕಿನ ವಿವಿಧೆಡೆ ಅನ ಧಿಕೃತವಾಗಿ ಗಣಿಗಾರಿಕೆ ನಡೆಯುತ್ತಿದ್ದರೂ ಸಂಬಂಧಿ ಸಿದ ಅಧಿಕಾರಿಗಳು ಕಡಿವಾಣ ಹಾಕದೆ ಜಾಣ ಮೌನ ವಹಿಸಿರುವುದು ಗಣಿಗಾರಿಕೆ ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಅನುಮಾನ ಉಂಟು ಮಾಡಿದೆ. ತಾಲೂಕಿನ ಟಿಎಂ.ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಡಿಯಾಲ-ಆಲಗೂಡು ರಸ್ತೆಯ…

 • ಅನುಮಾನಕ್ಕೆಡೆಯಾದ ಭೂ ವಿಜ್ಞಾನಿ ಗಣಿಗಾರಿಕೆ ವರದಿ

  ಮಂಡ್ಯ: ಕಲ್ಲು ಗಣಿಗಾರಿಕೆಯಿಂದ ಕೃಷ್ಣರಾಜಸಾಗರ ಜಲಾಶಯಕ್ಕೆ ಅಪಾಯವಿರುವುದಾಗಿ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಸಲ್ಲಿಸಿರುವ ವರದಿಯನ್ನು ಕಡೆಗಣಿಸಿ ಹತ್ತು ವರ್ಷಗಳ ಹಿಂದಿನ ವರದಿಯನ್ನೇ ಮುಂದಿಟ್ಟುಕೊಂಡು ಕೆಆರ್‌ಎಸ್‌ಗೆ ಗಣಿಗಾರಿಕೆಯಿಂದ ಅಪಾಯವಿಲ್ಲ ಎಂದು ರಾಜ್ಯ ಮಾನವ ಹಕ್ಕು ಆಯೋಗಕ್ಕೆ ಗಣಿ…

 • ಕರ್ನಾಟಕದ ಗಣಿಗಾರಿಕೆ ದೇಶಕ್ಕೆ ಮಾದರಿ: ಡಾ| ರಾವ್‌

  ಸಂಡೂರು: ಗಣಿಗಾರಿಕೆ ನಮ್ಮ ಪುರಾತನರಿಂದ ಬಂದಿರುವ ಉದ್ಯಮ. ಗಣಿಗಾರಿಕೆ ಹಾಗೂ ಮನುಷ್ಯನ ನಡುವೆ ಅವಿನಾಭಾವ ಸಂಬಂಧ ಹೊಂದಿದೆ ಎಂದು ಕೇಂದ್ರ ಗಣಿಮಂತ್ರಾಲಯದ ಹೆಚ್ಚುವರಿ ಕಾರ್ಯದರ್ಶಿ ಡಾ| ಕೆ.ರಾಜೇಶ್ವರ ರಾವ್‌ ಅಭಿಪ್ರಾಯಪಟ್ಟರು. ಪಟ್ಟಣದ ಸ್ಮಯೋರ್‌ ಗಣಿಕಂಪನಿ ವತಿಯಿಂದ ಆಯೋಜಿಸಿದ್ದ ರಾಜ್ಯ…

 • ಅರಾವಳಿಯಲ್ಲಿ ಗಣಿಗಾರಿಕೆ ಸ್ಥಗಿತಕ್ಕೆ ಆದೇಶ

  ಹೊಸದಿಲ್ಲಿ: ರಾಜಸ್ಥಾನದ ಅರಾವಳಿ ಪ್ರದೇಶದಲ್ಲಿ 31 ಪರ್ವತಗಳು ಕಣ್ಮರೆಯಾಗಿರುವ ಬಗ್ಗೆ ಸುಪ್ರೀಂ ಕೋರ್ಟ್‌ ಮಂಗಳವಾರ ಆಘಾತ ವ್ಯಕ್ತಪಡಿಸಿದೆ. ಜತೆಗೆ, 48 ಗಂಟೆಗಳ ಒಳಗೆ 115.34 ಹೆಕ್ಟೇರ್‌ ಪ್ರದೇಶದಲ್ಲಿ ಗಣಿಗಾರಿಕೆ ಸ್ಥಗಿತಗೊಳಿಸುವಂತೆ ಖಡಕ್‌ ಸೂಚನೆಯನ್ನೂ ನೀಡಿದೆ. ಅರಾವಳಿಯಲ್ಲಿ ಗಣಿಗಾರಿಕೆಯಿಂದಾಗಿ ರಾಜಸ್ಥಾನ…

 • ದಶಕದಲ್ಲಿ ಮೂರು ಉಪಚುನಾವಣೆ ಕಂಡ ಗಣಿನಾಡು 

  ಬಳ್ಳಾರಿ: ಅಕ್ರಮ ಗಣಿಗಾರಿಕೆಯಿಂದ ದೇಶದ ಗಮನ ಸೆಳೆದಿದ್ದ ಗಣಿನಾಡು ಬಳ್ಳಾರಿ ಜಿಲ್ಲೆ ಇತ್ತೀಚಿನ ದಿನಗಳಲ್ಲಿ ಉಪಚುನಾವಣೆಗಳಿಂದ ಹೆಚ್ಚು ಸುದ್ದಿಯಾಗುತ್ತಿದೆ. ಮೊಳಕಾಲ್ಮೂರು ಶಾಸಕ ಶ್ರೀರಾಮುಲು ರಾಜೀನಾಮೆಯಿಂದಾಗಿ ವಿಧಾನಸಭೆಗೆ ಈ ಹಿಂದೆ ಎರಡು ಉಪಚುನಾವಣೆಗಳು ನಡೆದಿದ್ದು, ಇದೀಗ ಬಳ್ಳಾರಿ ಲೋಕಸಭಾ ಕ್ಷೇತ್ರಕ್ಕೆ…

 • ಚಂದ್ರನ ಮೇಲೆ ಇಸ್ರೋ ಗಣಿಗಾರಿಕೆ

  ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ, ವಿಶ್ವದ ಯಾವುದೇ ದೇಶ ಇನ್ನೂ ನಡೆಸಿಲ್ಲದ ಸಾಹಸಕ್ಕೆ ಕೈಹಾಕಿದೆ. ಚಂದ್ರನ ದಕ್ಷಿಣ ಭಾಗಕ್ಕೆ ಈ ಬಾರಿಯ ಚಂದ್ರಯಾನ ನಡೆಯಲಿದ್ದು, ನೌಕೆಯು ಕೋಟ್ಯಂತರ ರೂಪಾಯಿ ಮೌಲ್ಯದ ಇಂಧನದ ಗಣಿಗಾರಿಕೆ ಸಾಧ್ಯತೆಯ ಬಗ್ಗೆ ಅಧ್ಯಯನ…

 • ಕೆರೆಗೆ ಕುತ್ತು ತಂದಿಟ್ಟ ಗಣಿಗಾರಿಕೆ

  ಚಿತ್ರದುರ್ಗ: ಹತ್ತನೇ ಶತಮಾನದಲ್ಲಿ ನಿರ್ಮಿಸಲಾಗಿರುವ ತಾಲೂಕಿನ ಭೀಮಸಮುದ್ರ ಕೆರೆ, ಗಣಿಗಾರಿಕೆಯಿಂದ ನಲುಗಿ ಹೋಗಿದೆ. ಅಭಿವೃದ್ಧಿ ನೆಪದಲ್ಲಿ ನಡೆಯುತ್ತಿರುವ ಅದಿರು ಗಣಿಗಾರಿಕೆ ಇಡೀ ಕೆರೆಯನ್ನು ನುಂಗಿ ಹಾಕುತ್ತಿದೆ. ಭೀಮಸಮುದ್ರದ ಸುತ್ತ ಮುತ್ತಲಿನ ಗುಡ್ಡ, ಬೆಟ್ಟ, ಅರಣ್ಯ ಪ್ರದೇಶದಲ್ಲಿ ನಡೆಯುತ್ತಿರುವ ನಿರಂತರ…

 • ಅದಿರು ಲೂಟಿಯಲ್ಲಿ ರೆಡ್ಡಿಯಿಂದ ಬಿಎಸ್‌ವೈಗೆ ಪಾಲು: ಸಿದ್ದರಾಮಯ್ಯ

  ದಾವಣಗೆರೆ: ಬಳ್ಳಾರಿ ಜಿಲ್ಲೆಯಲ್ಲಿ ಗಣಿಗಾರಿಕೆ ನಡೆಯುತ್ತಿದ್ದ ವೇಳೆ ಪ್ರತಿ ಟನ್‌ ಅದಿರಲ್ಲಿ ಶೇ.50 ರಷ್ಟು ಪಾಲನ್ನು ಮುಫತ್ತಾಗಿ ಜನಾರ್ದನ ರೆಡ್ಡಿಗೆ ನೀಡಬೇಕಿತ್ತು.ಇದರಿಂದ ರೆಡ್ಡಿಗೆ ದಿನಕ್ಕೆ 10 ಕೋಟಿ ರೂ. ಆದಾಯ ಇತ್ತು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.  ದಾವಣಗೆರೆ…

 • ಸುಪ್ರೀಂನಿಂದ ಗೋವಾದ 88 ಗಣಿ ಪರವಾನಗಿ ರದ್ದು

  ನವದೆಹಲಿ/ಪಣಜಿ: ಗೋವಾದಲ್ಲಿ 2015ರಲ್ಲಿ ಗಣಿಗಾರಿಕೆಗಾಗಿ ನೀಡಲಾಗಿದ್ದ 88 ಪರವಾನಗಿಗಳನ್ನು ಸುಪ್ರೀಂಕೋರ್ಟ್‌ ಬುಧವಾರ ರದ್ದು ಮಾಡಿದೆ. ಕೇಂದ್ರ ಮತ್ತು ಗೋವಾ ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಿರುವ ನ್ಯಾಯಮೂರ್ತಿಗಳಾದ ಮದನ್‌ ಬಿ. ಲೋಕುರ್‌, ದೀಪಕ್‌ ಗುಪ್ತಾ ಅವರನ್ನೊಳಗೊಂಡ ಪೀಠ ಹೊಸತಾಗಿ ಪರಿಸರ…

 • ಅಕ್ರಮ ಗಣಿಗಾರಿಕೆ ಆರೋಪ ಸತ್ಯಕ್ಕೆ ದೂರ

  ಬೆಂಗಳೂರು: ರಾಜ್ಯ ಸರ್ಕಾರಿ ಸ್ವಾಮ್ಯದ ಮೈಸೂರು ಮಿನರಲ್ಸ್‌ ಮೂಲಕ ಎರಡು ಗಣಿ ಸಂಸ್ಥೆಗಳು ನಡೆಸಿರುವ ಗಣಿಗಾರಿಕೆ ಅದಿರು ಸಾಗಣೆಯ ಲೆಕ್ಕದಲ್ಲಿ ವ್ಯತ್ಯಾಸವಾಗಿದ್ದು ನಿಜ. ಆದರೆ, ಇದರಲ್ಲಿ ಯಾವುದೇ ಅವ್ಯವಹಾರ ಆಗಿಲ್ಲ ಮತ್ತು ಮೈಸೂರು ಮಿನರಲ್ಸ್‌ ಮೂಲಕ ಅಕ್ರಮ  ಅದಿರು ಸಾಗಣೆ ಆಗಿಲ್ಲ…

 • ಗಣಿ ಬಾಧಿತ ಪ್ರದೇಶ ಅಭಿವೃದ್ಧಿಗೆ 91 ಕೋಟಿ

  ಬಳ್ಳಾರಿ: ಗಣಿಬಾಧಿತ ಪ್ರದೇಶದ ಸಮಗ್ರ ಅಭಿವೃದ್ಧಿಗೆ ಜಿಲ್ಲಾ ಖನಿಜ ನಿಧಿ ರೂಪದಲ್ಲಿ ಸಂಗ್ರಹವಾಗಿದ್ದ ನೂರಾರು ಕೋಟಿ ರೂ.ಗಳನ್ನು ಕೊನೆಗೂ ರಾಜ್ಯ ಸರ್ಕಾರ ವೆಚ್ಚ ಮಾಡಲು ನಿರ್ಧರಿಸಿದೆ. ಈ ನಿಟ್ಟಿನಲ್ಲಿ ಬಳ್ಳಾರಿ ಜಿಲ್ಲೆಯ ಗಣಿಬಾಧಿತ ಪ್ರದೇಶಗಳ ಅಭಿವೃದ್ಧಿಗೆ ಸಲ್ಲಿಕೆಯಾಗಿದ್ದ 91.54 ಕೋಟಿ ರೂ.ಗಳ ಪ್ರಸ್ತಾವನೆಗೆ ರಾಜ್ಯ…

 • ಹಳ್ಳಾಡಿ; ಕಲ್ಲುಗಣಿಗಾರಿಕೆ ಸಮಸ್ಯೆ : ಸ್ಥಳೀಯರ ದೂರು ಪರಿಶೀಲನೆ

  ಕೋಟ: ಹಳ್ಳಾಡಿ-ಹರ್ಕಾಡಿ ಗ್ರಾಮದ ಹಳ್ಳಾಡಿ ಗುಡ್ಡಿ ಎಂಬಲ್ಲಿ ನಡೆಯುತ್ತಿರುವ ಕಲ್ಲುಗಣಿಗಾರಿಕೆಯಿಂದ ಸಮಸ್ಯೆಯಾಗುತ್ತಿರುವ ಕುರಿತು ಸೂಕ್ತ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಸ್ಥಳೀಯರು ಗಣಿ ಇಲಾಖೆಗೆ ನೀಡಿದ ದೂರಿನ ಮೇರೆಗೆ ತಜ್ಞರ ತಂಡ  ಶುಕ್ರವಾರ ಕಲ್ಲುಕೋರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ಸ್ಫೋಟದ ತೀವೃತೆ…

ಹೊಸ ಸೇರ್ಪಡೆ