Minister HD Revanna

 • ಸಿಎಂಗೆ ಬಿಸಿತುಪ್ಪವಾದ ರೇವಣ್ಣ ಪಟ್ಟು

  ಬೆಂಗಳೂರು:ಲೋಕೋಪಯೋಗಿ ಸಚಿವ ಎಚ್‌.ಡಿ.ರೇವಣ್ಣ ಅವರು ಕಳೆದ ಹದಿನೈದು ದಿನಗಳಿಂದ ಕಾಂಗ್ರೆಸ್‌ ನಾಯಕರ ವಿರುದ್ಧ ಆಡುತ್ತಿರುವ ಮಾತುಗಳು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಗೆ ಬಿಸಿತುಪ್ಪವಾಗಿರುವ ಜತೆಗೆ ರಾಜಕೀಯ ವಲಯಗಳಲ್ಲಿ ನಾನಾ ರೀತಿಯ ಚರ್ಚೆಗೆ ಗ್ರಾಸವಾಗಿದೆ. ಎಚ್‌.ಡಿ.ರೇವಣ್ಣ  ಅವರ ಆಕ್ರೋಶದ  ಮಾತುಗಳೇ ಬಿಜೆಪಿ ಪಾಲಿಗೆ…

 • “ಕೆಆರ್‌ಡಿಎಲ್‌ಗೆ ಕಾಂಗ್ರೆಸ್ ಶಾಸಕರ ನೇಮಕ ಬೇಡ’

  ಬೆಂಗಳೂರು:ಲೋಕೋಪಯೋಗಿ ಇಲಾಖೆ ವ್ಯಾಪ್ತಿಗೆ ಬರುವ ಕೆಆರ್‌ಡಿಎಲ್‌ಗೆ ದೊಡ್ಡಬಳ್ಳಾಪುರ ಕಾಂಗ್ರೆಸ್‌ ಶಾಸಕ ವೆಂಕಟರಮಣಯ್ಯ ಅವರ ನೇಮಕಕ್ಕೆ ಸಚಿವ ಎಚ್‌.ಡಿ.ರೇವಣ್ಣ  ಒಪ್ಪದ ಕಾರಣ ತಲೆನೋವಾಗಿ ಪರಿಣಮಿಸಿದೆ. ಜತೆಗೆ ಹಾಸನ ಜಿಲ್ಲೆಯ ವಿಧಾನಪರಿಷತ್‌ ಸದಸ್ಯ ಗೋಪಾಲಸ್ವಾಮಿಯವರು ಸಂಸದೀಯ ಕಾರ್ಯದರ್ಶಿಯಾಗಿ ನೇಮಿಸುವುದು ರೇವಣ್ಣ ಅವರಿಗೆ…

 • ಮಾತು ಕೇಳದೇ ಇದ್ದರೆ ನಮ್ಮ ದಾರಿ ನಮಗೆ

  ಬೆಂಗಳೂರು: : ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿ ವಿಚಾರದಲ್ಲಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ನಡುವೆ ತಿಕ್ಕಾಟ ಪ್ರಾರಂಭವಾಗಿರುವ ಬೆನ್ನಲ್ಲೇ, “”ನಿಗಮ ಮಂಡಳಿ ನೇಮಕ ವಿಚಾರದಲ್ಲಿ ಜೆಡಿಎಸ್‌ ಮಾತಿಗೆ ಹೆಚ್ಚಿನ ಬೆಲೆ ಸಿಗಬೇಕು. ಇಲ್ಲದಿದ್ದರೆ ನಮ್ಮ ದಾರಿ ನಮಗೆ, ನಿಮ್ಮ…

 • ರೇವಣ್ಣ ಬಹಿರಂಗ ಹೇಳಿಕೆ ನಿಲ್ಲಿಸಲಿ: ದಿನೇಶ್‌

  ಬೆಂಗಳೂರು: ಸಚಿವ ಎಚ್‌.ಡಿ. ರೇವಣ್ಣ ಮಿತ್ರಪಕ್ಷ ಕಾಂಗ್ರೆಸ್‌ ಬಗ್ಗೆ ಬಹಿರಂಗವಾಗಿ ಮಾತನಾಡುವುದನ್ನು ನಿಲ್ಲಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಸಲಹೆ ನೀಡಿದ್ದಾರೆ. ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ ಅವರು, ನಿಗಮ ಮಂಡಳಿ ನೇಮಕ ಹಾಗೂ ಖಾತೆಗಳ ಬಗ್ಗೆ ಸಣ್ಣಪುಟ್ಟ…

 • ರೇವಣ್ಣ ಹೇಳಿಕೆಗೆ ಕೈ ತಿರುಗೇಟು

  ಬೆಂಗಳೂರು:  ಡಾ.ಜಿ.ಪರಮೇಶ್ವರ್‌ ಅವರನ್ನು ಗೃಹ ಖಾತೆಯಿಂದ ಕೈಬಿಡಬಾರದಿತ್ತು ಎಂಬ ಸಚಿವ ಎಚ್‌ಡಿ ರೇವಣ್ಣ ಹೇಳಿಕೆಗೆ ಕಾಂಗ್ರೆಸ್‌ನ ಸಚಿವರು ಬಹಿರಂಗವಾಗಿ ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್‌ ದಲಿತರು ಸೇರಿದಂತೆ ಎಲ್ಲ ವರ್ಗಗಳಿಗೂ ಸಮಾನ ಅವಕಾಶ ನೀಡುತ್ತಾ ಬಂದಿದ್ದು, ಕಾಂಗ್ರೆಸ್‌ ಪಕ್ಷವನ್ನು ಟೀಕಿಸುವ…

 • ಕುಮಾರಸ್ವಾಮಿ ಪ್ರಿಂಟ್‌ಂಗ್‌ ಮಿಷಿನ್‌ ಇಟ್ಟಿದ್ದಾರಾ?

  ಮಂಡ್ಯ : ಕುಮಾರಸ್ವಾಮಿ ಏನು ಪ್ರಿಂಟ್‌ ಮಾಡುವ ಮೆಷಿನ್‌ ಇಟ್ಟು ಕೊಂಡಿ ದ್ದಾರಾ ಎಂದು ಲೋಕೋಪಯೋಗಿ ಸಚಿವ ಎಚ್‌.ಡಿ.ರೇವಣ್ಣ ಕಿಡಿಕಾರಿದರು.  ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲದ್ದಕ್ಕೂ ಹೋಗಿ ಕುಮಾರಸ್ವಾಮಿ ಅವರನ್ನು ಹಿಡಿದು ಕೊಂಡರೆ, ಅವ ರೇನು ಪ್ರಿಂಟ್‌ ಮಾಡುವ ಮೆಷಿನ್‌ ಇಟ್ಟು ಕೊಂಡಿಲ್ಲ ಎಂದು ಬೆಳಗಾವಿ…

 • ರೇವಣ್ಣ ಕುಟುಂಬದಿಂದ 55 ಎಕರೆ ಸರ್ಕಾರಿ ಭೂಮಿ ಕಬಳಿಕೆ 

  ಹಾಸನ: ನಗರದ ಹೊರ ವಲಯದ ಗೌರಿಪುರ ಮತ್ತು ಸೋಮನಹಳ್ಳಿ ಕಾವಲ್‌ನಲ್ಲಿ ಸರ್ಕಾರಿ ಭೂಮಿಯ ದಾಖಲೆಗಳನ್ನು ತಿರುಚಿ 54.29 ಎಕರೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಡಿ. ರೇವಣ್ಣ ಕುಟುಂಬದವರು ಕಬಳಿಸಿ ದ್ದಾರೆಂದು ಕಾಂಗ್ರೆಸ್‌ ಮುಖಂಡ, ಮಾಜಿ ಸಚಿವ ಎ.ಮಂಜು ಆರೋಪಿಸಿದರು….

 • “ಸರ್ಕಾರ ಬಿದ್ದರೂ ಬಿಎಸ್‌ವೈ ಸಿಎಂ ಆಗಲ್ಲ’

  ಬೆಂಗಳೂರು: ಸಮ್ಮಿಶ್ರ ಸರ್ಕಾರ ಪತನಗೊಂಡರೂ ಬಿ. ಎಸ್‌. ಯಡಿಯೂರಪ್ಪ ಮುಖ್ಯಮಂತ್ರಿ ಆಗುವುದಿಲ್ಲ ಎಂದು ಲೋಕೋಪಯೋಗಿ ಸಚಿವ ಎಚ್‌.ಡಿ. ರೇವಣ್ಣ ಭವಿಷ್ಯ ನುಡಿದಿದ್ದಾರೆ.  ವಿಧಾನಸೌಧದಲ್ಲಿ ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಯಡಿಯೂರಪ್ಪ ಮುಖ್ಯಮಂತ್ರಿಯಾಗುವುದಿಲ್ಲ ಎಂದು ನಾನು ಹೇಳುತ್ತಿರುವುದಲ್ಲ, ರಾಜ್ಯ…

 • ಶಿರಾಡಿಘಾಟ್‌ನಲ್ಲಿ ವಾಹನ ಸಂಚಾರ ಸದ್ಯಕ್ಕಿಲ್ಲ: ಸಚಿವ ರೇವಣ್ಣ 

  ಹಾಸನ: ರಾಷ್ಟ್ರೀಯ ಹೆದ್ದಾರಿ -75 ರ ಶಿರಾಡಿಘಾಟ್‌ನಲ್ಲಿ ಪದೇ ಪದೆ ಭೂ ಕುಸಿತವುಂಟಾಗುತ್ತಿದೆ. ಆದ್ದರಿಂದ ಸದ್ಯಕ್ಕೆ ಶಿರಾಡಿಘಾಟ್‌ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅವಕಾಶ ಕೊಡುವುದಿಲ್ಲ ಎಂದು ಲೋಕೋಪಯೋಗಿ ಸಚಿವ ಎಚ್‌.ಡಿ.ರೇವಣ್ಣ ಸ್ಪಷ್ಟಡಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಶಿರಾಡಿಘಾಟ್‌ನಲ್ಲಿ ರಸ್ತೆ ಮೇಲೆ…

 • ನಿರ್ಮಲಾ ಪರ ರೇವಣ್ಣ ಬ್ಯಾಟಿಂಗ್‌ 

  ಹಾಸನ: ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ.ಮಹೇಶ್‌, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿ ಕಾಂಗ್ರೆಸ್‌ ಮುಖಂಡರು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಕೊಡಗು ಭೇಟಿ ವೇಳೆ ಪ್ರದರ್ಶಿಸಿದ ವರ್ತನೆಯನ್ನು ಖಂಡಿಸುತ್ತಿದ್ದರೆ, ಲೋಕೋಪಯೋಗಿ ಸಚಿವ ಎಚ್‌.ಡಿ.ರೇವಣ್ಣ ಅವರು ನಿರ್ಮಲಾ…

 • ಸಾಲ ವಸೂಲಿ ಹೇಗೆ ಮಾಡ್ತಾರೆ ನೋಡ್ತೀನಿ

  ಬೇಲೂರು: ರಾಜ್ಯದ ರೈತರ ಸಾಲಮನ್ನಾ ಯೋಜನೆ ಕಾರ್ಯ ರೂಪಕ್ಕೆ ತರಲು ರಾಷ್ಟ್ರೀಕೃತ ಬ್ಯಾಂಕ್‌ಗಳು ಸಹಕರಿಸದಿದ್ದರೆ ಎರಡು ಲಕ್ಷ ರೂ.ಗಳನ್ನು ರೈತರಿಗೆ ನೇರವಾಗಿ ನೀಡಲು ಸರ್ಕಾರಕ್ಕೆ ನಾನೇ ಶಿಫಾರಸು ಮಾಡುತ್ತೇನೆ. ರೈತರಿಂದ ಸಾಲವನ್ನು ರಾಷ್ಟ್ರೀಕೃತ ಬ್ಯಾಂಕ್‌ಗಳು ಹೇಗೆ ವಸೂಲಿ ಮಾಡುತ್ತವೆ…

 • ಡೀಸಿ ರೋಹಿಣಿ ಮೇಲೆ ರೇವಣ್ಣ ಗರಂ

  ಹಾಸನ: ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಕ್ಕೆ ತಾವು ಆಗಮಿಸಿದ ನಂತರ ಬಂದ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಮೇಲೆ ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಡಿ.ರೇವಣ್ಣ ರೇಗಾಡಿದ ಪ್ರಸಂಗ ಜಿಲ್ಲಾ ಕ್ರೀಡಾಂಗಣದಲ್ಲಿ ಬುಧವಾರ ನಡೆಯಿತು. ಜಿಲ್ಲಾ ಕ್ರೀಡಾಂಗಣದಲ್ಲಿ ಬೆಳಗ್ಗೆ 9 ಗಂಟೆಗೆ ಸಚಿವ…

 • ವರ್ಗಾವಣೆ ದಂಧೆಗೆ ಬಿಎಸ್‌ವೈ ದಾಖಲೆ ಕೊಡಲಿ

  ಬೆಂಗಳೂರು: ವಿಧಾನಸೌಧದಲ್ಲಿ ವರ್ಗಾವಣೆ ದಂಧೆ ನಡೆಯುತ್ತಿದೆ ಎಂದು ಆರೋಪಿಸಿರುವ ಪ್ರತಿಪಕ್ಷದ ನಾಯಕ ಬಿ.ಎಸ್‌. ಯಡಿಯೂರಪ್ಪ ಸೂಕ್ತ ದಾಖಲೆ ಕೊಡಲಿ ಎಂದು ಲೋಕೋಪಯೋಗಿ ಸಚಿವ ಎಚ್‌.ಡಿ.ರೇವಣ್ಣ ಆಗ್ರಹಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನನ್ನ ಇಲಾಖೆಯಲ್ಲಿ ಯಾವುದೇ ಹಣ ಪಡೆದು ವರ್ಗಾವಣೆ…

 • ಬೆಂಗಳೂರು- ಮೈಸೂರು ಷಟ್ಪಥ ಕಾಮಗಾರಿ ಶೀಘ್ರ

  ಬೆಂಗಳೂರು: ಬೆಂಗಳೂರು -ಮೈಸೂರು ಷಟ³ಥ ರಸ್ತೆ ನಿರ್ಮಾಣ ಕಾಮಗಾರಿಯನ್ನು ಸೆಪ್ಟೆಂಬರ್‌ನಿಂದ ಆರಂಭಿಸಲಾಗುವುದು ಎಂದು ಲೋಕೋ ಪಯೋಗಿ ಸಚಿವ ಎಚ್‌.ಡಿ. ರೇವಣ್ಣ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಷಟ್ಪಥ ರಸ್ತೆ ಕಾಮಗಾರಿಗೆ ಈಗಾಗಲೇ ಶೇ. 63ರಷ್ಟು ಭೂ ಸ್ವಾಧೀನ ಪಡಿಸಿಕೊಳ್ಳಲಾಗಿದ್ದು,…

 • ಹಾಸನದ ವಾಸ್ತವಾಂಶ ಅರಿತು ಮಾತನಾಡಲಿ

  ಹಾಸನ: ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಮಂಡಿಸಿರುವ ಬಜೆಟ್‌ನ್ನು ಹಾಸನ, ಮಂಡ್ಯ, ರಾಮನಗರ ಬಜೆಟ್‌ ಎಂದು ಟೀಕಿಸುತ್ತಿರುವ ಬಿಜೆಪಿ ಮುಖಂಡರ ತಂಡ ಹಾಸನಕ್ಕೆ ಬಂದು ವಾಸ್ತವಾಂಶ ಏನಿದೆ ಎಂಬುದನ್ನು ಪರಿಶೀಲಿಸಿ ಆನಂತರ ಮಾತನಾಡಲಿ ಎಂದು ಲೋಕೋಪಯೋಗಿ ಸಚಿವ ಎಚ್‌.ಡಿ.ರೇವಣ್ಣ ತಿರುಗೇಟು ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,…

 • “ಸರ್ವಋತು ರಸ್ತೆ’ಗಳ ಅಭಿವೃದ್ಧಿಗೆ ಚಿಂತನೆ 

  ಬೆಂಗಳೂರು: ಅವಿಭಜಿತ ದ.ಕನ್ನಡ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಗಳನ್ನು “ಸರ್ವಋತು ರಸ್ತೆ’ಗಳನ್ನಾಗಿ ಅಭಿವೃದ್ಧಿಪಡಿಸಲು ಅತ್ಯಾಧುನಿಕ ತಂತ್ರಜ್ಞಾನ ಮತ್ತು ಮಾದರಿಗಳನ್ನು ಅಳವಡಿಸಿಕೊಳ್ಳುವ ಬಗ್ಗೆ ಗಂಭೀರವಾಗಿ ಪರಿಶೀಲಿಸಲಾಗುವುದು ಎಂದು ಲೋಕೋಪಯೋಗಿ ಸಚಿವ ಎಚ್‌.ಡಿ. ರೇವಣ್ಣ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ,…

 • ರಾಜ್ಯದ ರಸ್ತೆಗಳ ಗುಂಡಿಗೆ ಕಾಯಕಲ್ಪ

  ಬೆಂಗಳೂರು: ರಾಜ್ಯದಲ್ಲಿ ವ್ಯಾಪಕವಾಗಿ ಮಳೆ ಸುರಿದ ಪರಿಣಾಮ ರಸ್ತೆಗಳಲ್ಲಿ ಬಿದ್ದಿರುವ ಗುಂಡಿಗಳನ್ನು ಮುಚ್ಚಲು ಪ್ರತಿ ಕಿ.ಮೀ.ಗೆ 20ರಿಂದ 25 ಸಾವಿರ ರೂ.ಹಣ ಬಿಡುಗಡೆ ಮಾಡಲಾಗಿದೆ ಎಂದು ಲೋಕೋಪಯೋಗಿ ಸಚಿವ ಎಚ್‌.ಡಿ. ರೇವಣ್ಣ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…

 • ಇಲಾಖೆಗಳಲ್ಲಿ ಹಸ್ತಕ್ಷೇಪ ಮಾಡಿದ್ದರೆ ಸಾಬೀತುಪಡಿಸಲಿ:ಸಚಿವ ರೇವಣ್ಣ

  ಹಾಸನ: ಯಾವುದೇ ಇಲಾಖೆಯಲ್ಲಿ ಅಧಿಕಾರಿಗಳ ವರ್ಗಾವಣೆ ಮತ್ತಿತರ ವಿಷಯಗಳಲ್ಲಿ ತಾವು ಹಸ್ತಕ್ಷೇಪ ಮಾಡಿರುವುದನ್ನು ಸಾಬೀತುಪಡಿಸಲಿ ಎಂದು ಲೋಕೋಪಯೋಗಿ ಸಚಿವ ಎಚ್‌.ಡಿ.ರೇವಣ್ಣ  ಸವಾಲು ಹಾಕಿದರು. ವಿವಿಧ ಇಲಾಖೆಯಲ್ಲಿ  ಹಸ್ತಕ್ಷೇಪ ಮಾಡಿದ್ದೇನೆಂದು ಕೆಪಿಸಿಸಿ ಅಧ್ಯಕ್ಷ ಡಾ| ಜಿ.ಪರಮೇಶ್ವರ್‌, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ…

 • ನಾನೇಕೆ ಹಸ್ತಕ್ಷೇಪ ಮಾಡಲಿ: ರೇವಣ್ಣ

  ಹಾಸನ: ತಾವು ಯಾವ ಇಲಾಖೆಯಲ್ಲೂ ಹಸ್ತಕ್ಷೇಪ ಮಾಡಿಲ್ಲ. ಅಂತಹ ಪರಿಸ್ಥಿತಿಯೂ ಬಂದಿಲ್ಲ ಎಂದು ಲೋಕೋಪಯೋಗಿ ಸಚಿವ ಎಚ್‌.ಡಿ.ರೇವಣ್ಣ ಸ್ಪಷ್ಟಪಡಿಸಿದರು. ಇಂಧನ ಇಲಾಖೆಯ ಎಂಜಿನಿಯರ್‌ಗಳ ವರ್ಗಾವಣೆಯ ಬಗ್ಗೆ ಸಚಿವ ಡಿ.ಕೆ.ಶಿವಕುಮಾರ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆಂಬ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಎಂಜಿನಿಯಯರ್  ವರ್ಗಾವಣೆಯ…

ಹೊಸ ಸೇರ್ಪಡೆ