Minister Jayamala

 • ಮರಳು ಸಮಸ್ಯೆಗೆ ಒಂದೆರಡು ದಿನಗಳಲ್ಲಿ ಕ್ರಮ: ಡಾ| ಜಯಮಾಲಾ

  ಉಡುಪಿ: ಶೀಘ್ರದಲ್ಲಿ ಲೋಕಸಭಾ ಚುನಾವಣೆ ಘೋಷಣೆಯಾಗಿ ನೀತಿ ಸಂಹಿತೆ ಜಾರಿಯಾಗುವ ಸಾಧ್ಯತೆ ಇರುವುದರಿಂದ ಒಂದೆರಡು ದಿನಗಳಲ್ಲಿ ಮರಳು ಸಮಸ್ಯೆ ನೀಗಿಸಲು ಜಿಲ್ಲಾಧಿಕಾರಿ ಕ್ರಮ ಜರಗಿಸುವರು ಎಂದು ಉಸ್ತುವಾರಿ ಸಚಿವೆ ಡಾ| ಜಯಮಾಲಾ ತಿಳಿಸಿದರು ಬುಧವಾರ ತ್ತೈಮಾಸಿಕ ಕೆಡಿಪಿ ಸಭೆ…

 • ಮೂಲಸೌಕರ್ಯ ಅವಶ್ಯ: ಡಾ| ಜಯಮಾಲಾ

  ಬ್ರಹ್ಮಾವರ: ಆಸ್ಪತ್ರೆಗೆ ಹೊಸ ಕಟ್ಟಡದ ಜತೆಗೆ ಮೂಲಸೌಕರ್ಯ ಅತೀಅವಶ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಡಾ| ಜಯಮಾಲಾ ಹೇಳಿದರು. ಅವರು ಶನಿವಾರ ಬ್ರಹ್ಮಾವರದಲ್ಲಿ ಆರೋಗ್ಯ ವ್ಯವಸ್ಥೆ ಅಭಿವೃದ್ಧಿ ಮತ್ತು ಸುಧಾರಣೆ ಯೋಜನೆಯನ್ವಯ ನಿರ್ಮಿಸಲಾದ ಸಮುದಾಯ ಆರೋಗ್ಯ ಕೇಂದ್ರದ ನೂತನ ಕಟ್ಟಡವನ್ನು…

 • 39 ವರ್ಷ ಕಳೆದರೂ ಎಂಡೋಸಲ್ಫಾನ್‌ ಸಮಸ್ಯೆ ಜೀವಂತ

  ಉಡುಪಿ: ಎಂಡೋಸಲ್ಫಾನ್‌ ಸಿಂಪಡಣೆ ಆಗಿ 39 ವರ್ಷ ಕಳೆದಿವೆ. ಆದರೂ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಂಡಿಲ್ಲ, ಹುಟ್ಟುವ ಮಕ್ಕಳೂ ಸೇರಿದಂತೆ ಅನೇಕ ಮಂದಿ ಇನ್ನೂ ಇದರಿಂದ ನರಳುತ್ತಿದ್ದಾರೆ ಎಂದು ಸಚಿವೆ ಡಾ| ಜಯಮಾಲಾ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಅವರು…

 • ಅಕ್ರಮ ಮನೆ ಕೆಡವಿದ ಪ್ರಕರಣ: ಸಚಿವೆ ಜಯಮಾಲಾ ಪರಿಶೀಲನೆ

  ಬೆಳ್ಮಣ್‌: ಜಂತ್ರದ ಸರಕಾರಿ ಜಮೀನಿನಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಿದ್ದರೆಂಬ ಆರೋಪದಲ್ಲಿ ಪಂಚಾಯತ್‌ ಆಡಳಿತ ಮನೆಗಳನ್ನು ಕೆಡವಿದ ಪ್ರಕರಣಕ್ಕೆ ಸಂಬಂಧಿಸಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ| ಜಯಮಾಲಾ ಅವರು ಶನಿವಾರ ಸ್ಥಳಕ್ಕೆ ಭೇಟಿ ನೀಡಿ ಸಂತ್ರಸ್ತರೆನ್ನಲಾದವರ‌ ಜತೆ ಮಾತುಕತೆ ನಡೆಸಿದರು….

 • ತ್ರಾಸಿ: 94ಸಿ ಹಕ್ಕುಪತ್ರ ವಿತರಣೆ

  ಕುಂದಾಪುರ:  ಕಚೇರಿ ಕಚೇರಿಗಳಿಗೆ ಜನಸಾಮಾನ್ಯರು ಅಲೆದಾಟ ಮಾಡದಂತೆ ಪಾರದರ್ಶಕ ಆಡಳಿತ ನೀಡುತ್ತ ಜನರ ಬಳಿಗೇ ಧಾವಿಸುತ್ತಿರುವ ಸರಕಾರ ನಮ್ಮದು. ಜಾತಿ, ಪಕ್ಷ ಭೇದ ಮಾಡದೇ ಜನರಿಗೆ ಮೂಲ ಆದ್ಯತೆಯಾದ ವಾಸ್ತವ್ಯ ಜಾಗದ ಹಕ್ಕುಪತ್ರ ನೀಡಲಾಗುತ್ತಿದೆ. ಸರಕಾರದ ವಸತಿ ಯೋಜನೆಗಳನ್ನು…

 • “ಜನರಿದ್ದಲ್ಲಿಗೆ ಸೌಕರ್ಯ ತಲುಪಿಸುವ ಕೆಲಸ ಸಾಕಾರಗೊಳ್ಳುತ್ತಿದೆ’

  ಕುಂದಾಪುರ: ಜನರಿದ್ದಲ್ಲಿಗೆ ಸೌಲಭ್ಯ ತಲುಪಿಸುವುದು ಗಾಂಧೀಜಿ ಅವರ ಕನಸು. ಗ್ರಾಮ ವಿಕಾಸದ ಕಲ್ಪನೆಯೂ ಆಗಿದೆ. ಆ ಕನಸು ಇಂದು ಸಾಕಾರವಾಗುತ್ತಿದೆಎಂದು ಜಿಲ್ಲಾ ಉಸ್ತುವಾರಿ ಸಚಿವೆ ಡಾ| ಜಯಮಾಲಾ ಹೇಳಿದರು. ಕೆರಾಡಿಯಲ್ಲಿ ಆರೋಗ್ಯ ಉಪಕೇಂದ್ರ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು….

 • ಜಾತಿ-ಧರ್ಮಕ್ಕಿಂತ ಮಾನವ ಧರ್ಮ ಮೇಲು: ಜಯಮಾಲಾ

  ಕಾರ್ಕಳ: ಜಾತಿ, ಧರ್ಮಕ್ಕಿಂತ ನಂಬಿಕೆ ಮತ್ತು ಮಾನವ ಧರ್ಮ ಶೇಷ್ಠ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಡಾ| ಜಯಮಾಲಾ ಹೇಳಿದರು. ಐತಿಹಾಸಿಕ ಅತ್ತೂರು ಸಂತಲಾರೆನ್ಸ್‌ ಬಸಲಿಕಾ ಪುಣ್ಯಕ್ಷೇತ್ರಕ್ಕೆ ಭೇಟಿ ನೀಡಿ ಅವರು ಮಾತನಾಡಿದರು.ಚರ್ಚ್‌ನ ಸಹಾಯಕ ಧರ್ಮಗುರು ಜೆನ್ಸಿಲ್‌ ಆಳ್ವ,…

 • ಸಿಎಂ ಮಹಿಳೆಯನ್ನು ಅವಮಾನಿಸಿಲ್ಲ,ಎಲ್ಲರನ್ನೂ ತಾಯಿ ಅಂತ ಮಾತಾಡಿಸ್ತಾರೆ

  ಉಡುಪಿ: ಹೋರಾಟ ನಿರತ ರೈತ ಮಹಿಳೆಯ ಕುರಿತು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ನೀಡಿದ ಹೇಳಿಕೆ ವಿವಾದಕ್ಕೆ ಗುರಿಯಾಗಿರುವ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಜಯಮಾಲಾ ಅವರು ಪ್ರತಿಕ್ರಿಯೆ ನೀಡಿದ್ದು,ಸಿಎಂ ಕೆಟ್ಟ ಅರ್ಥದಲ್ಲಿ ಹೇಳಿಕೆ ನೀಡಿಲ್ಲ ಎಂದಿದ್ದಾರೆ. …

 • ಸಾಹಸಿ ಮಕ್ಕಳಿಗೆ ಹೊಯ್ಸಳ,ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ 

  ಬೆಂಗಳೂರು: ನವೆಂಬರ್‌ 14 ರಂದು ಮೊದಲ ಪ್ರಧಾನಿ ಜವಾಹರಲಾಲ್‌ ನೆಹರು ಅವರ ಜನ್ಮ ದಿನದ ಅಂಗವಾಗಿ ಕಬ್ಬನ್‌ ಪಾರ್ಕ್‌ನಲ್ಲಿ 3 ದಿನಗಳ ಮಕ್ಕಳ ಹಬ್ಬ ಆಚರಿಸಲು ನಿರ್ಧರಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಜಯಮಾಲಾ…

 • ಮೀ ಟೂ ವಿಚಾರವಾಗಿ ನೋ ಕಾಮೆಂಟ್‌: ಜಯಮಾಲಾ

  ಶಿವಮೊಗ್ಗ: ದೇಶಾದ್ಯಂತ ಸಂಚಲನ ಮೂಡಿಸಿರುವ ಮೀ ಟೂ ವಿಚಾರವಾಗಿ ಕಾಮೆಂಟ್‌ ಮಾಡಲ್ಲ. ನನಗೆ ಗೊತ್ತಿಲ್ಲದೇ ಇರೋ ವಿಷಯದ ಬಗ್ಗೆ ಮಾತಾಡಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಜಯಮಾಲಾ ಹೇಳಿದರು.  ಸೋಮವಾರ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು,…

 • ಸಚಿವೆ ಜಯಮಾಲಾಗೆ ಸ್ವಪಕ್ಷೀಯರಿಂದ ಮುತ್ತಿಗೆ !

  ಉಡುಪಿ: ಜಿಲ್ಲಾ ಉಸ್ತುವಾರಿ ಸಚಿವೆ ಡಾ| ಜಯಮಾಲಾ ಕಾಂಗ್ರೆಸ್‌ ಭವನದಲ್ಲಿ ಸ್ವಪಕ್ಷೀಯರಿಂದಲೇ ಮುತ್ತಿಗೆಗೆ ಒಳಗಾಗಿ ಮುಜುಗರಕ್ಕೀಡಾದ ಘಟನೆ ಮಂಗಳವಾರ ನಡೆಯಿತು. ಕಾಂಗ್ರೆಸ್‌ ಭವನದಲ್ಲಿ ನಡೆದ ಗಾಂಧಿ ಜಯಂತಿಯಲ್ಲಿ ಭಾಗವಹಿಸಿದ್ದ ಸಚಿವೆ ಕಾರ್ಯಕ್ರಮ ಮುಗಿದ ಬಳಿಕ ಸ್ವಲ್ಪ ಹೊತ್ತು ಕಾರ್ಯಕರ್ತರೊಂದಿಗೆ…

 • ಟೋಲ್‌ಗೇಟ್‌ನಲ್ಲಿ ಸ್ಥಳೀಯರಿಗೆ ಮುಕ್ತ ಸಂಚಾರ: ಡಾ| ಜಯಮಾಲಾ

  ಪಡುಬಿದ್ರಿ: ಜಿಲ್ಲೆಯ ಟೋಲ್‌ಗೇಟ್‌ಗಳಲ್ಲಿ ಸ್ಥಳೀಯ ವಾಹನಗಳಿಗೆ ಮುಕ್ತ ಸಂಚಾರದ ಅವಕಾಶವನ್ನು ಕಲ್ಪಿಸಲಾಗುವುದೆಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ | ಜಯಮಾಲಾ ತಿಳಿಸಿದ್ದಾರೆ.  ಅವರು ಸೆ. 7ರಂದು ಹೆಜಮಾಡಿ ಟೋಲ್‌ಗೇಟ್‌ ಸಮೀಪ ಜಿಲ್ಲೆಗೆ ಆಗಮಿಸುತ್ತಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು…

 • ಕಲಾವಿದರ ನೆರವಿಗಾಗಿ ಸಹಾಯವಾಣಿ

  ಬೆಂಗಳೂರು: ಮಾಸಾಶನ ಸಹಿತ ಕಲಾವಿದರ‌  ಅನುಕೂಲಕ್ಕಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಗರದ ಕನ್ನಡ ಭವನದಲ್ಲಿ “ಉಚಿತ ಸಹಾಯವಾಣಿ ಕೇಂದ್ರ’ವನ್ನು ಸ್ಥಾಪಿಸಿದ್ದು,  ಶನಿವಾರ ಕನ್ನಡ ಮತ್ತು ಸಂಸ್ಕೃತಿ ಸಚಿವೆ ಜಯಮಾಲಾ ಚಾಲನೆ ನೀಡಿದರು. ದೂರದ ಪ್ರದೇಶಗಳಿಂದ ಮಾಸಾಶನ ಸಹಿತ…

 • ಗಡಿನಾಡ ಕನ್ನಡಿಗರ ಸಮಸ್ಯೆ ಪರಿಹಾರಕ್ಕೆ ಪ್ರಯತ್ನ: ಜಯಮಾಲಾ

  ಕಾಸರಗೋಡು: ಕಾಸರಗೋಡಿನ ಸಾಹಿತ್ಯ ವಲಯದ ಕನ್ನಡ ಚಳವಳಿಗಾರರ ಸಮಗ್ರ ಮಾಹಿತಿ ಕಲೆಹಾಕಿ ಕೈಪಿಡಿಯನ್ನು ಹೊರತರುವ ಕಾರ್ಯ ಶ್ಲಾಘನೀಯ ಎಂದು ಬಹುಭಾಷಾ ಚಿತ್ರನಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಜಯಮಾಲಾ ಅಭಿಪ್ರಾಯಪಟ್ಟರು.  ಮಂಗಳೂರಿನಲ್ಲಿ ಕೈರಳಿ ಪ್ರಕಾಶನ ಬಿಡುಗಡೆಗೊಳಿಸುವ ಕಾಸರಗೋಡಿನ…

 • ದಮನಿತ ಮಹಿಳೆಯರು’ಎಂಬ ಪದ ಬಳಸಿ: ಸಚಿವೆ 

  ಬೆಂಗಳೂರು: “ಸೆಕ್ಸ್‌ ವರ್ಕರ್ಸ್‌ ಪದಕ್ಕೆ ಪರ್ಯಾಯವಾಗಿ ಇನ್ಮುಂದೆ ದಮನಿತ ಮಹಿಳೆಯರು’ ಎಂದು ಕರೆಯುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಜಯಮಾಲಾ ಅಧಿಕಾರಿಗಳಿಗೆ ಸೂಚಿಸಿದರು. ಸಚಿವರಾದ ನಂತರ ಪ್ರಥಮ ಬಾರಿಗೆ ಸೋಮವಾರ ವಿಧಾನಸೌಧದಲ್ಲಿ ಮಹಿಳಾ…

ಹೊಸ ಸೇರ್ಪಡೆ