Minister Revanna responded

  • ಸೇತುವೆ ಮನವಿಗೆ ಸ್ಪಂದಿಸಿದ ಸಚಿವ ರೇವಣ್ಣ

    ಕಡಬ: ಪಿಜಕಳದ ಪಾಲೋಳಿಯಿಂದ ಎಡಮಂಗಲವನ್ನು ಸಂಪರ್ಕಿಸಲು ಕುಮಾರಧಾರಾ ಹೊಳೆಗೆ ಸೇತುವೆ ನಿರ್ಮಿಸಬೇಕೆಂಬ ಗ್ರಾಮಸ್ಥರ ಮನವಿಗೆ ಸ್ಪಂದಿಸಿರುವ ಲೋಕೋಪಯೋಗಿ ಸಚಿವ ಎಚ್‌.ಡಿ. ರೇವಣ್ಣ, ಸೇತುವೆ ನಿರ್ಮಾಣಕ್ಕೆ ತಗಲಬಹುದಾದ ವೆಚ್ಚದ ಅಂದಾಜು ಪಟ್ಟಿ ತಯಾರಿಸುವಂತೆ ಇಲಾಖಾಧಿಕಾರಿಗಳಿಗೆ ಸೂಚಿಸಿದ್ದಾರೆ. ಪಾಲೋಳಿಯಲ್ಲಿ ಸೇತುವೆ ನಿರ್ಮಿಸಬೇಕೆಂದು ಸ್ಥಳೀಯರು ಹಲವು…

ಹೊಸ ಸೇರ್ಪಡೆ