CONNECT WITH US  

ಕಂದಾಯ ಸಚಿವ ಆರ್‌.ವಿ.ದೇಶಪಾಂಡೆ ಅವರು ವಿಮಾನಯಾನ ಸಚಿವ ಸುರೇಶ್‌ ಪ್ರಭು ಅವರನ್ನು ಭೇಟಿ ಮಾಡಿ, ರಾಜ್ಯದಲ್ಲಿ ಉಡಾನ್‌ ಸ್ಕೀಮ್‌ನ ಜಾರಿ ಬಗ್ಗೆ ಚರ್ಚಿಸಿದರು.

ನವದೆಹಲಿ: ಗೋವಾದಿಂದ ಕುಂದಾಪುರದವರೆಗೆ ರಾಷ್ಟ್ರೀಯ ಹೆದ್ದಾರಿ 66 ರ ಅಗಲೀಕರಣ ಕಾಮಗಾರಿಯಲ್ಲಿ ಹೆಚ್ಚುವರಿ ಕಾಮಗಾರಿಗೆ ಜನರಿಂದ ಬೇಡಿಕೆ ವ್ಯಕ್ತವಾಗಿದ್ದು, ಇದನ್ನು ಪೂರೈಸುವಂತೆ ಕಂದಾಯ ಸಚಿವ...

ಬೆಂಗಳೂರು: ರಾಜ್ಯದಲ್ಲಿ ತಲೆದೋರಿರುವ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸಲು ಕೇಂದ್ರ ಸರ್ಕಾರ ಕೂಡಲೇ ಮುಂಗಾರು ಹಂಗಾಮಿಗೆ ಅನ್ವಯವಾಗುವ ಎನ್‌ಡಿಆರ್‌ಎಫ್ನ ಎರಡನೇ ಕಂತಿನ ಹಣವನ್ನು ಬಿಡುಗಡೆ...

ಬೆಂಗಳೂರು: ಉಡುಪಿ ಕಡಲತೀರದಿಂದ ಕಾಣೆಯಾಗಿರುವ ಮೀನುಗಾರರನ್ನು ಪತ್ತೆ ಹಚ್ಚಲು ಅಗತ್ಯ ವೈಮಾನಿಕ ನೆರವು ನೀಡುವಂತೆ ಕೋರಿ ಕೇಂದ್ರ ಗೃಹ ಸಚಿವ ರಾಜನಾಥ್‌ಸಿಂಗ್‌ ಅವರಿಗೆ ಕಂದಾಯ ಸಚಿವ ಆರ್‌.ವಿ....

ಬೆಂಗಳೂರು: ರಾಜ್ಯ ಸಚಿವ ಸಂಪುಟದಲ್ಲಿ ಕೃಷಿ ಬಳಕೆಯಿಂದ ಕೃಷಿಯೇತರ ಬಳಕೆಗೆ ಭೂ ಪರಿವರ್ತನೆ ಪ್ರಕ್ರಿಯೆ ಸರಳೀಕರಣಕ್ಕೆ ನಿಯಮಾವಳಿಗೆ ತಿದ್ದುಪಡಿ ತರಲು ತೀರ್ಮಾನ ಕೈಗೊಂಡಿರುವುದರಿಂದ ಅನಗತ್ಯವಾಗಿ...

ಬೆಂಗಳೂರು:ರಾಜ್ಯದಲ್ಲಿ ಉಂಟಾಗಿರುವ ತೀವ್ರ ಬರಗಾಲ ನಿರ್ವಹಣೆಗೆ ಶೀಘ್ರವೇ ನಾಲ್ಕು ಕಂದಾಯ ವಿಭಾಗಗಳಿಗೆ ಸಚಿವ ಸಂಪುಟದ ಉಪ ಸಮಿತಿ ರಚನೆ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್‌.ವಿ. ದೇಶಪಾಂಡೆ...

ಬೆಂಗಳೂರು:ಕಂದಾಯ ಇಲಾಖೆಯಲ್ಲಿ ಕಡತ ವಿಲೇವಾರಿ ಸಪ್ತಾಹ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ನ.18 ರಂದು ರಜೆ ದಿನವೂ ಇಲಾಖೆಯ ಎಲ್ಲ ಕಚೇರಿಗಳೂ ಕಾರ್ಯನಿರ್ವಹಿಸಲಿವೆ ಎಂದು ಕಂದಾಯ ಸಚಿವ ಆರ್‌.ವಿ....

ಕಾರವಾರ/ಬೆಂಗಳೂರು: ರಾಜ್ಯದ ಬರಪೀಡಿತ ಜಿಲ್ಲೆಗಳಿಗೆ ಕೇಂದ್ರದ 10 ಜನರ ತಂಡ ನ. 17- 19ರವರೆಗೆ ಭೇಟಿ ನೀಡಿ ಪರಿಶೀಲಿಸಲಿದೆ ಎಂದು ಕಂದಾಯ ಸಚಿವ ಆರ್‌.ವಿ.ದೇಶಪಾಂಡೆ ತಿಳಿಸಿದರು. 

ಬೆಂಗಳೂರು: ಸ್ಥಿರಾಸ್ತಿ ನೋಂದಣಿಗೆ ಸಂಬಂಧಿಸಿದ ಆಸ್ತಿಗಳ ಹಸ್ತಾಂತರ, ಅಡಮಾನ, ಭೋಗ್ಯ, ಅಧಿಕಾರ ಪತ್ರ ವಿಷಯಗಳ ನೋಂದಣಿ ಸಂಬಂಧಿತ ವಿಷಯಗಳ ವಿವಿಧ ಸೇವೆಗಳು ಸಾರ್ವಜನಿಕರಿಗೆ ಸುಲಭವಾಗಿ ಸಿಗುವಂತೆ...

ಬೆಂಗಳೂರು: ಕಂದಾಯ ಇಲಾಖೆಯಲ್ಲಿ ಒಂದು ವರ್ಷದಿಂದ ಇತ್ಯರ್ಥವಾಗದೇ ಉಳಿದಿರುವ ಕಡತಗಳ ವಿಲೇವಾರಿ ಮಾಡುವ ಉದ್ದೇಶದಿಂದ ನವೆಂಬರ್‌ 12ರಿಂದ 18 ರವರೆಗೆ ಕಡತ ವಿಲೇವಾರಿ ಸಪ್ತಾಹ ಆಚರಿಸಲು...

ಬೆಂಗಳೂರು:ಭಾರಿ ಮಳೆಯಿಂದ ತತ್ತರಿಸಿ ಅಪಾರ ಹಾನಿಗೊಳಗಾಗಿರುವ ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಹಾಗೂ ಮೈಸೂರು ಜಿಲ್ಲೆಗಳ 45 ತಾಲೂಕುಗಳನ್ನು...

ಬೆಂಗಳೂರು:ಜಾತಿ, ಆದಾಯ ಮತ್ತು ವಾಸದ ಪ್ರಮಾಣ ಪತ್ರಗಳನ್ನು ಸಾರ್ವಜನಿಕರಿಗೆ ತಕ್ಷಣವೇ ನೀಡುವ ಈ-ಕ್ಷಣ ವ್ಯವಸ್ಥೆಯನ್ನು ರಾಜ್ಯದ ನಗರ ಪ್ರದೇಶಗಳಿಗೂ ವಿಸ್ತರಿಸಲಾಗಿದೆ ಎಂದು ಕಂದಾಯ ಮತ್ತು...

ಬೆಂಗಳೂರು:ರಾಜ್ಯ ಪ್ರಕೃತಿ ವಿಕೋಪ ಪರಿಹಾರ ನಿಧಿಯಿಂದ (ಎಸ್‌ಡಿಆರ್‌ಎಫ್) ಪರಿಹಾರ ಕಾರ್ಯಗಳಿಗಾಗಿ 31 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್‌.ವಿ.ದೇಶಪಾಂಡೆ ತಿಳಿಸಿದ್ದಾರೆ....

ಬೆಂಗಳೂರು: ರಿಯಲ್‌ ಎಸ್ಟೇಟ್‌ ಉದ್ಯಮದ ಬೇಡಿಕೆ ಹಾಗೂ ಜನಪ್ರತಿನಿಧಿಗಳ ಒತ್ತಡ ಹಿನ್ನೆಲೆಯಲ್ಲಿ ಭೂ ಪರಿವರ್ತನೆ ಸರಳೀಕರಣಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ರಾಜ್ಯಾದ್ಯಂತ ನಗರಾಭಿವೃದ್ಧಿ...

ಬೆಂಗಳೂರು: "ನಾನು ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಯೂ ಅಲ್ಲ, ಆ ರೇಸ್‌ನಲ್ಲೂ ಇಲ್ಲ' ಎಂದು ಕಂದಾಯ ಸಚಿವ ಆರ್‌.ವಿ. ದೇಶಪಾಂಡೆ ತಿಳಿಸಿದ್ದಾರೆ.

ಬಾಗಲಕೋಟೆ: ಕೊಡಗು ಜಿಲ್ಲೆಯಲ್ಲಿ ಮಹಾ ಮಳೆಯಿಂದ ಹಲವರು ಸಾವನ್ನಪ್ಪಿದ್ದಾರೆ. ಅವರ ಕುಟುಂಬಗಳಿಗೆ ಪರಿಹಾರ ಕೊಡುವ ಜತೆಗೆ ಪುನರ್‌ ವಸತಿ ಕಲ್ಪಿಸುವ ದೊಡ್ಡ ಜವಾಬ್ದಾರಿ ಸರ್ಕಾರದ ಮೇಲಿದೆ....

ಕೊಪ್ಪಳ: ಬರಪೀಡಿತ ಜಿಲ್ಲೆಗಳಲ್ಲಿ ಅಧಿಕ ಪ್ರಮಾಣದ ಬೆಳೆ ಹಾನಿಯಾಗಿದ್ದು,ಆ.29ರೊಳಗೆ ವರದಿ ಸಲ್ಲಿಸಲು ಸೂಚನೆ
ನೀಡಲಾಗಿದೆ. 

ಆ.31ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಬರಪೀಡಿತ...

ಬೆಂಗಳೂರು: ನಗರಗಳಲ್ಲಿನ ಆಸ್ತಿಗಳ ಮಾಲೀಕತ್ವದ ಹಕ್ಕಿಗೆ ಸಂಬಂಧಪಟ್ಟಂತೆ ದಾಖಲೆ ಸಿದ್ಧಪಡಿಸುವ ಮಹತ್ವಾಕಾಂಕ್ಷಿ "ನಗರ ಆಸ್ತಿ ಮಾಲೀಕತ್ವದ ಹಕ್ಕು ದಾಖಲೆಗಳ ಯೋಜನೆ'ಯನ್ನು (ಯುಪಿಒಆರ್‌- ಅರ್ಬನ್‌...

ವಿಧಾನ ಪರಿಷತ್ತು: ನೈಸರ್ಗಿಕ ವಿಕೋಪದಿಂದಾದ ಮನೆ ಹಾನಿ ಪ್ರಮಾಣಕ್ಕೆ ಅನುಗುಣವಾಗಿ ಪರಿಹಾರ ನಿಗದಿಪಡಿಸಲಾಗಿದೆ.

ಕಾರವಾರ: ಪ್ರತಿ ಜಿಲ್ಲೆಯಲ್ಲಿ 5 ಕೋಟಿ ರೂ.ಪ್ರಕೃತಿ ವಿಕೋಪ ಪರಿಹಾರ ಮೊತ್ತವಿದೆ. ಪ್ರತಿ ತಾಲೂಕಿನಲ್ಲಿ
ತಹಶೀಲ್ದಾರರ ಬಳಿ ಕನಿಷ್ಠ 20 ಲಕ್ಷ ರೂ. ಪರಿಹಾರ ಮೊತ್ತ ಇದೆ. ಪ್ರಕೃತಿ ವಿಕೋಪ...

ಚಿಕ್ಕಮಗಳೂರು: ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಸಮ್ಮಿಶ್ರ ಸರ್ಕಾರದಲ್ಲಿ ಯಾವುದೇ ಗೊಂದಲಗಳಿಲ್ಲ. ಸರ್ಕಾರ 5 ವರ್ಷಗಳ ಅವಧಿ ಪೂರ್ಣಗೊಳಿಸಲಿದೆ ಎಂದು ಕಂದಾಯ ಸಚಿವ ಆರ್‌.ವಿ.ದೇಶಪಾಂಡೆ ಹೇಳಿದರು...

Back to Top