MiniVidhanaSoudha

 • ದೇವದುರ್ಗ ಸಂತೆಯಲ್ಲಿ ಕುಡಿಯುವ ನೀರಿನದ್ದೇ ಚಿಂತೆ!

  ದೇವದುರ್ಗ: ಪಟ್ಟಣದಲ್ಲಿ ಮಿನಿ ವಿಧಾನಸೌಧದ ಎದುರಿನ ಆವರಣದಲ್ಲಿ ಶನಿವಾರ ನಡೆಯುವ ವಾರದ ಸಂತೆಯಲ್ಲಿ ಕರ ಪಾವತಿಸಿದರೂ ವ್ಯಾಪಾರಸ್ಥರಿಗೆ ಕುಡಿಯುವ ನೀರು, ಮೂತ್ರಾಲಯದಂತಹ ಕನಿಷ್ಠ ಸೌಲಭ್ಯಗಳು ಮರೀಚಿಕೆಯಾಗಿವೆ. ಪಟ್ಟಣದಲ್ಲಿ ಶನಿವಾರ ನಡೆಯುವ ವಾರದ ಸಂತೆ ಕರ ವಸೂಲಿ ಟೆಂಡರ್‌ ಕಳೆದ…

 • ಸರಕಾರಿ ಕಚೇರಿ, ರಸ್ತೆಗಳಲ್ಲಿ ಎಲ್‌ಇಡಿ ಎಫೆಕ್ಟ್!

  ಮಹಾನಗರ: ನಗರಾದ್ಯಂತ ಇನ್ನು ಮುಂದೆ ಬೀದಿ, ಸರಕಾರಿ ಕಚೇರಿ ಗಳಲ್ಲಿ ಎಲ್‌ಇಡಿ ಮಾದರಿ ದೀಪಗಳು ಉರಿಯುವ ಮೂಲಕ ನಗರವು ಮತ್ತಷ್ಟು ಸ್ಮಾರ್ಟ್‌ಗೊಳ್ಳಲಿದೆ. ನಗರದ ಸರಕಾರಿ ಕಚೇರಿಗಳು, ಬೀದಿ ದೀಪಗಳನ್ನು ಎಲ್‌ಇಡಿ ವ್ಯವಸ್ಥೆಗೆ ಪರಿವರ್ತಿ ಸುವುದಕ್ಕೆ ಸ್ಮಾರ್ಟ್‌ ಸಿಟಿ ಯೋಜನೆಯಡಿ…

 • ಜಯಂತಿ ಆಚರಣೆಗೆ ಅಧಿಕಾರಿಗಳ ನಿರ್ಲಕ್ಷ್ಯ: ಆಕ್ರೋಶ

  ಹರಪನಹಳ್ಳಿ; ಪಟ್ಟಣದ ಮಿನಿ ವಿಧಾನಸೌಧ ಆವರಣದಲ್ಲಿ ಉಪ ವಿಭಾಗಾಧಿಕಾರಿಗಳ ಅಧ್ಯಕ್ಷತೆಯಲ್ಲಿ ತಾಲೂಕು ಆಡಳಿತವತಿಯಿಂದ ಕಿತ್ತೂರು ರಾಣಿ ಚನ್ನಮ್ಮ ಹಾಗೂ ವಾಲ್ಮೀಕಿ ಜಯಂತಿ ನಿಮಿತ್ತ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಗೆ ತಹಶೀಲ್ದಾರ್‌ ಮಧು ಡಾ| ಎನ್‌.ಎನ್‌. ಮಧು ತಡವಾಗಿ ಬಂದಿದ್ದರಿಂದ ವಿವಿಧ…

 • ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ

  ಯಾದಗಿರಿ: ಗುರುಮಠಕಲ್‌ ಮತಕ್ಷೇತ್ರದ ಜನಸಾಮಾನ್ಯರ ಸಮಸ್ಯೆಗಳನ್ನು ಆಲಿಸಲು ನಗರದ ತಾಪಂ ಕಚೇರಿಯ ಸಾಮರ್ಥ್ಯ ಸೌಧದಲ್ಲಿ ಜನಸಂಪರ್ಕ ಕಚೇರಿ ತೆರೆಯಲಾಗಿದೆ ಎಂದು ಗುರುಮಠಕಲ್‌ ಶಾಸಕ ನಾಗನಗೌಡ ಕಂದಕೂರ ಹೇಳಿದರು. ಕಚೇರಿ ಉದ್ಘಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹತ್ತಿಕುಣಿ, ಯರಗೋಳ,…

 • ನಿರ್ವಹಣೆ ಕೊರತೆ: ತಹಶೀಲ್ದಾರ್‌ಕಚೇರಿ ಶೌಚಗೃಹ ಅಸ್ತವ್ಯಸ್ತ

  ಯಾದಗಿರಿ: ಕೇಂದ್ರ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಯಾದ ಸ್ವತ್ಛ ಭಾರತ ಮಿಷನ್‌ ಯೋಜನೆಯಡಿ ಪ್ರತಿಯೊಂದು ಗ್ರಾಮದಲ್ಲಿ ಶೌಚಾಲಯ ನಿರ್ಮಿಸಿಕೊಳ್ಳುವಂತೆ ಅರಿವು ಮೂಡಿಸುವ ಅಧಿಕಾರಿಗಳು ತಾಪಂ ಕಾರ್ಯಾಲಯದಲ್ಲಿ ಶೌಚಾಲಯ ನಿರ್ಮಿಸದಿರುವುದು ಅಧಿಕಾರಿಗಳ ಕಾರ್ಯವೈಖರಿ ಪ್ರಶ್ನಿಸುವಂತಾಗಿದೆ. ಕೇಂದ್ರ ಸರ್ಕಾರ ಅಕ್ಟೋಬರ್‌ 2, ಗಾಂಧಿ…

 • ಹಳೆ ಕನಸು-ಹೊಸ ನಿರೀಕ್ಷೆ ಈಡೇರಲಿ

  ಬೀದರ: ಹತ್ತಾರು ಭರವಸೆಗಳನ್ನು ನೀಡಿದ ಜೆಡಿಎಸ್‌- ಕಾಂಗ್ರೆಸ್‌ ಪಕ್ಷಗಳ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ಸಿಎಂ ಕುಮಾರಸ್ವಾಮಿ ಸಾರಥ್ಯ ವಹಿಸಿದ್ದಾರೆ. ಹಳೆ ಕನಸುಗಳ ಜತೆಗೆ ಅಭಿವೃದ್ಧಿಯ ಹೊಸ ನಿರೀಕ್ಷೆಗಳನ್ನು ನೂತನ ಸರ್ಕಾರ ಈಡೇರಿಸಲಿ ಎಂಬುದು ಗಡಿ ಜಿಲ್ಲೆಯ ಜನರ…

 • ವ್ಯವಸ್ಥಿತ ಚುನಾವಣೆಗೆ ಸಕಲ ಸಿದ್ಧತೆ: ರಾಜು

  ಇಂಡಿ: ಇಂಡಿ ಮತಕ್ಷೇತ್ರದಲಿ 2.28 ಲಕ್ಷ ಮತದಾರರಿದ್ದು ಅದರಲ್ಲಿ 1.18 ಲಕ್ಷ ಪುರುಷ ಹಾಗೂ ಹೆಣ್ಣು 1.10 ಲಕ್ಷ ಮಹಿಳಾ ಮತದಾರಿದ್ದಾರೆ ಎಂದು ವಿಧಾನಸಭೆ ಚುನಾವಣಾಧಿಕಾರಿ, ಕಂದಾಯ ಉಪ ವಿಭಾಗಾಧಿಕಾರಿ ಪಿ.ರಾಜು ಹೇಳಿದರು. ಪಟ್ಟಣದ ಮಿನಿ ವಿಧಾನಸೌಧದಲ್ಲಿ ಪತ್ರಿಕಾಗೊಷ್ಠಿಯಲ್ಲಿ ಮಾತನಾಡಿದ…

 • ಸರ್ವರ್‌ ಗತಿ ನಿಧಾನ: ಆಧಾರ್‌ ನೋಂದಣಿ, ತಿದ್ದುಪಡಿಗೆ ಸಮಸ್ಯೆ

  ಬಂಟ್ವಾಳ : ತಾಲೂಕು ಕೇಂದ್ರದಲ್ಲಿ ಎರಡು ಹಾಗೂ ವಿಟ್ಲದಲ್ಲಿ ಇರುವ ಒಂದು ಆಧಾರ್‌ ನೋಂದಣಿ ತಿದ್ದುಪಡಿ ಕೇಂದ್ರಗಳಲ್ಲಿ ಗಣಕ ಯಂತ್ರ, ನಿರ್ವಾಹಕರ ಸಂಖ್ಯೆ ಹೆಚ್ಚಿಸುವ ಮೂಲಕ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಜನರ ಸರತಿ ಸಾಲಿನಲ್ಲಿ ನಿಲ್ಲುತ್ತಿದ್ದಾರೆ. ಎಲ್ಲ ಆವಶ್ಯಕತೆಗಳಿಗೆ…

 • ಶಿವಾಜಿ ಮಹಾರಾಜರ ತತ್ವಾದರ್ಶ ಪಾಲಿಸಿ

  ಜೇವರ್ಗಿ: ಇಂದಿನ ಯುವಪೀಳಿಗೆ ಛತ್ರಪತಿ ಶಿವಾಜಿ ಮಹಾರಾಜರ ತತ್ವಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಜಿಪಂ ಆರೋಗ್ಯ ಶಿಕ್ಷಣ ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷೆ ದೇವಕ್ಕಿ ಚನ್ನಮಲ್ಲಯ್ಯ ಹಿರೇಮಠ ಹೇಳಿದರು. ಪಟ್ಟಣದ ಮಿನಿವಿಧಾನಸೌಧದಲ್ಲಿ ಸೋಮವಾರ ತಾಲೂಕು ಆಡಳಿತದ ವತಿಯಿಂದ ಆಯೋಜಿಸಲಾಗಿದ್ದ…

 • ಕಾಲಜ್ಞಾನಿಯಾಗಿದ್ದ ಸಂತ ಸೇವಾಲಾಲ್‌: ನಾಡಗೌಡ

  ಮುದ್ದೇಬಿಹಾಳ: ಸಂತ ಸೇವಾಲಾಲರು ಕಾಲಜ್ಞಾನಿಯಾಗಿದ್ದರು ಎಂದು ಇತಿಹಾಸದಲ್ಲಿ ಉಲ್ಲೇಖವಿದೆ. ಇಂತಹ ಮಹಾನ್‌ ಸಂತನನ್ನು ದೈವವಾಗಿ ಪೂಜಿಸುತ್ತಿರುವ ಬಂಜಾರ ಸಮಾಜದವರು ಎಲ್ಲ ಕ್ಷೇತ್ರದಲ್ಲಿ ಅಭಿವೃದ್ಧಿ ಸಾಧಿಸಬೇಕು ಎಂದು ಸ್ಥಳೀಯ ಶಾಸಕ, ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಸಿ.ಎಸ್‌. ನಾಡಗೌಡ ಹೇಳಿದರು….

 • ಜನರ ಏಳಿಗೆ ನಮ್ಮ ಗುರಿ: ತನ್ವೀರ್‌ ಸೇಠ್ಠ…

  ಸಿರವಾರ: ನಾವು ಜನರ ಏಳಿಗೆಗಾಗಿ ದುಡಿಯುತ್ತಿವೆ. ಎಲ್ಲ ವರ್ಗದವರ ಅಭಿವೃದ್ಧಿಯೇ ನಮ್ಮ ಗುರಿ ಎಂದು ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಣ ಖಾತೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ತನ್ವೀರ್‌ ಸೇಠ್ಠ್…  ಹೇಳಿದರು. ಪಟ್ಟಣದಲ್ಲಿ ಶುಕ್ರವಾರ ನೂತನ ತಾಲೂಕು ಕೇಂದ್ರಕ್ಕೆ…

 • ವೀರಭದ್ರೇಶ್ವರ ಜಾತ್ರೋತ್ಸವ ವೈಭವ

  ಹುಮನಾಬಾದ: ಪಟ್ಟಣದ ಕುಲದೇವ ವೀರಭದ್ರೇಶ್ವರ ಜಾತ್ರೆ ನಿಮಿತ್ತ ಪಟ್ಟಣದಲ್ಲಿ ಹಬ್ಬದ ವಾತಾವರಣ ನಿರ್ಮಾಣಗೊಂಡಿದ್ದು, ಭಕ್ತರ ಗಮನ ಸೆಳೆಯುವಂತಾಗಿದೆ. ಹೈದ್ರಾಬಾದ ಕರ್ನಾಟಕ ಭಾಗದ ಪ್ರಮುಖ ಜಾತ್ರೆ ಎಂದು ಖ್ಯಾತಿ ಪಡೆದ ವೀರಭದ್ರೇಶ್ವರ ಜಾತ್ರೆ ಜ.14ರಿಂದ ಆರಂಭಗೊಂಡಿದ್ದು, ಜ.27ರ ವರೆಗೆ ನಡೆಯಲಿದೆ. ಆ.24ರಂದು…

 • ರೈತರಿಗೆ ಸೂಕ್ತ ಕೃಷಿ ಮಾರ್ಗದರ್ಶನ ನೀಡಲು ಸಲಹೆ

  ಇಂಡಿ: ತಾಲೂಕಿನ ಕೇಂದ್ರ ಸ್ಥಾನದಲ್ಲಿ ಮಂಜೂರಾಗಿರುವ ನಿಂಬೆ ಅಭಿವೃದ್ಧಿ ಮಂಡಳಿ ತನ್ನ ಕಾರ್ಯವನ್ನು ವಿಸ್ತರಿಸಿ ಸಂಶೋಧನೆ, ವಿಚಾರ ಸಂಕಿರಣ, ದೇಶಿ ನಿಂಬೆ ತಳಿ ಉತ್ಪಾದನೆ, ಮಾರುಕಟ್ಟೆ, ನಿಂಬೆಯಿಂದ ತಯಾರಾಗುವ ನೂತನ ಉತ್ಮನ್ನ ಅವಿಷ್ಕರಿಸಿ ಅಧಿಕಾರಿಗಳು ರೈತರಿಗೆ ಸೂಕ್ತ ಮಾರ್ಗದರ್ಶನ ನೀಡಬೇಕೆಂದು…

 • 30ರಂದು ಸೌಹಾರ್ದ ಕರ್ನಾಟಕಕ್ಕಾಗಿ ಮಾನವ ಸರಪಳಿ

  ಸಿಂಧನೂರು: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಪುಣ್ಯತಿಥಿ ಪ್ರಯುಕ್ತ ಜ.30ರಂದು ನಗರದಲ್ಲಿ ಸೌಹಾರ್ದ ಕರ್ನಾಟಕಕ್ಕಾಗಿ ಮಾನವ ಸರಪಳಿ ನಿರ್ಮಿಸಿ ಸೌಹಾರ್ದ ಸಂದೇಶ ಸಾರಲು ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟದ ಮುಖಂಡರು ನಿರ್ಣಯಿಸಿದ್ದಾರೆ. ನಗರದ ತಾಪಂ ಸಭಾಂಗಣದಲ್ಲಿ ರವಿವಾರ ಪೂರ್ವಭಾವಿ…

 • ತಂತ್ರಾಂಶ ಬದಲಿಸಲು 3 ತಿಂಗಳು ಬೇಕೇ?

  ಯಲಹಂಕ: ಭೂಮಿಯ ದಾಖಲೆಗಳನ್ನು ತಿದ್ದು ಪಡಿ ಮಾಡುವುದೂ ಸೇರಿದಂತೆ ವಿವಿಧ ಕಾರಣ ಗಳಿಂದ ಸಲ್ಲಿಸಿದ ಅರ್ಜಿಗಳು ವಿಲೇವಾರಿ ಯಾಗದ ಕಾರಣ ಬೇಸತ್ತ ರೈತರು ಭೂದಾಖಲೆ ವಿಭಾಗದ ಕಚೇರಿ ಎದುರು ಬುಧವಾರ ದಿಢೀರ್‌ ಧರಣಿ ನಡೆಸಿದರು. ಮಿನಿ ವಿಧಾನಸೌಧದಲ್ಲಿರುವ ಕಂದಾಯ ಇಲಾಖೆಯ…

 • ಸುಳ್ಳು ಹೇಳ್ಳೋರನ್ನು ನಂಬಬೇಡಿ: ಜಾಧವ್‌

  ಚಿಂಚೋಳಿ: ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಗೋಸ್ಕರ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ದುಡಿದವನಿಗೆ ಕೂಲಿ ನೀಡಿ. ಸುಳ್ಳು ಹೇಳುವವರನ್ನು ನಂಬಬೇಡಿರಿ ಎಂದು ಶಾಸಕ ಡಾ| ಉಮೇಶ ಜಾಧವ್‌ ಹೇಳಿದರು. ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಬುಧವಾರ ಲೋಕೋಪಯೋಗಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ 86.14ಲಕ್ಷ ರೂ. ವೆಚ್ಚದಲ್ಲಿನ…

 • ಟ್ಯಾಂಕರ್‌ ನೀರು ಪೂರೈಕೆ ಪ್ರಾರಂಭಿಸಲು ಸೂಚನೆ

  ಇಂಡಿ: ತಾಲೂಕಿನಲ್ಲಿ ಸರ್ಮಪಕ ಮಳೆಯಾಗದೆ ಇರುವುದರಿಂದ ಅನೇಕ ಹಳ್ಳಿಗಳಲ್ಲಿ ಮತ್ತು ತೋಟದ ವಸತಿ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ನೀರಿನ ತೊಂದರೆ ಇದೆ. ಕೂಡಲೇ ಟ್ಯಾಂಕರ್‌ ನೀರು ಪೂರೈಕೆ ಪ್ರಾರಂಭಿಸುವಂತೆ ಶಾಸಕ ಯಶವಂತರಾಯಗೌಡ ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ತಾಲೂಕು ಮಟ್ಟದ ಅಧಿಕಾರಿಗಳ…

 • ಗೌರಿ ಹತ್ಯೆ ಖಂಡಿಸಿ ವಿವಿಧೆಡೆ ಪ್ರತಿಭಟನೆ

  ಮುದ್ದೇಬಿಹಾಳ: ಹಿರಿಯ ಪತ್ರಕರ್ತೆ, ವಿಚಾರವಾದಿ ಚಿಂತಕಿ ಗೌರಿ ಲಂಕೇಶ ಹತ್ಯೆ ಖಂಡಿಸಿ ಪಟ್ಟಣದ ಪ್ರಗತಿಪರ ವಿಚಾರವಾದಿಗಳ ಒಕ್ಕೂಟದ ನೇತೃತ್ವದಲ್ಲಿ ಗುರುವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು. ತೋಳಿಗೆ ಕಪ್ಪುಪಟ್ಟಿ ಧರಿಸಿ ದುಷ್ಕೃತ್ಯಕ್ಕೆ ವಿಷಾಧ ವ್ಯಕ್ತಪಡಿಸಿದ ಪ್ರತಿಭಟನಾಕಾರರು ಬಸವೇಶ್ವರ ವೃತ್ತದಲ್ಲಿ ಬಹಿರಂಗ…

 • ಕಾಂಗ್ರೆಸ್‌ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ ಬೈಕ್‌ ರ್ಯಾಲಿ

  ಬಸವನಬಾಗೇವಾಡಿ: ರೋಣಿಹಾಳ ಗ್ರಾಪಂ ಅಧ್ಯಕ್ಷ ಹನುಮಂತ ನ್ಯಾಮಗೊಂಡ, ಕೊಲ್ಹಾರ ಪಪಂ ಸದಸ್ಯ ಸಿದ್ದು ಗುಣಕಿ ಅವರ ಮೇಲಿನ ಹಲ್ಲೆ ಖಂಡಿಸಿ ಶಾಸಕ ಶಿವಾನಂದ ಪಾಟೀಲ ನೇತೃತ್ವದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಕೊಲ್ಹಾರದಿಂದ ಬಸವನಬಾಗೇವಾಡಿವರೆಗೆ ಬೈಕ್‌ ರ್ಯಾಲಿ ಮಾಡಿ ಪಟ್ಟಣದಲ್ಲಿ ಬೃಹತ್‌…

 • ಕೊಳ್ಳೇಗಾಲದಲ್ಲಿ ಲಂಚ ಮುಕ್ತ ಜಾಗೃತಿ ಅಭಿಯಾನ

  ಕೊಳ್ಳೇಗಾಲ: ನಗರದ ತಾಲೂಕು ಕಚೇರಿಯ ಆವರಣದಲ್ಲಿ ಲಂಚಮುಕ್ತ ಜನ ಜಾಗೃತಿ ಅಭಿಯಾನ ಸೋಮವಾರ ಯಶಸ್ವಿಯಾಗಿ ನಡೆಯಿತು. ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆ ರಾಜ್ಯ ಅಧ್ಯಕ್ಷ ರವಿ ಕೃಷ್ಣರೆಡ್ಡಿ ನೇತೃತ್ವದಲ್ಲಿ ತಾಲೂಕು ಕಚೇರಿಗೆ ಭೇಟಿ ನೀಡಿದ ತಂಡದ ಸದಸ್ಯರು, ತಾಲೂಕು…

ಹೊಸ ಸೇರ್ಪಡೆ