miserable

  • ಮಾರುಕಟ್ಟೆಗೆ ಆಗಬೇಕು ಮೇಜರ್‌ ಸರ್ಜರಿ!

    ಬೆಂಗಳೂರು: ಒಂದು ಕಾಲದಲ್ಲಿ ನಗರದ ಪ್ರತಿಷ್ಠೆಯ ಪ್ರತಿಬಿಂಬಗಳಾಗಿದ್ದ ಮಾರುಕಟ್ಟೆಗಳೇ ಇಂದು ಶೋಚನೀಯ ಸ್ಥಿತಿಗೆ ಸ್ವತಃ ಕನ್ನಡಿ ಹಿಡಿಯುತ್ತಿವೆ. ನಿತ್ಯ ಸಾವಿರಾರು ಜನ ಬಂದು-ಹೋಗುವ ಮಾರುಕಟ್ಟೆಗಳು ಸಮಸ್ಯೆ ಕೂಪಗಳಾಗಿವೆ. ಆಳುವವರು ಮನಸ್ಸು ಮಾಡಿದರೆ, ಇವು ಮತ್ತೆ ತಮ್ಮ ವೈಭವಕ್ಕೆ ಮರುಳುತ್ತವೆ….

  • ದ್ರಾಕ್ಷಿ ಬೆಳೆಗಾರರ ಬದುಕು ಶೋಚನೀಯ

    ದೇವನಹಳ್ಳಿ: ತಾಲೂಕಿನಲ್ಲಿ ದ್ರಾಕ್ಷಿ ಬೆಳೆ ವಾಣಿಜ್ಯ ಬೆಳೆಯಾಗಿರುವುದರಿಂದ ಆಲಿಕಲ್ಲು, ಬಿರುಗಾಳಿ ಮಳೆಯಿಂದಾಗಿ ಅಪಾರ ದ್ರಾಕ್ಷಿ ಬೆಳೆ ರೈತರ ಪಾಲಿಗೆ ಕಹಿಯಾಗಿದೆ. ರೈತರಿಗೆ ನೀರಿನ ಸಮಸ್ಯೆ, ವಿದ್ಯುತ್‌ ಅಭಾವ, ಸೂಕ್ತ ಮಾರುಕಟ್ಟೆ ವ್ಯವಸ್ಥೆ ಇಲ್ಲದೇ ದ್ರಾಕ್ಷಿ ಬೆಳೆಗಾರರ ಬದುಕು ಶೋಚನೀಯವಾಗಿದೆ….

ಹೊಸ ಸೇರ್ಪಡೆ