misuse

 • ಅಂಗನವಾಡಿ ಅನುದಾನ ದುರುಪಯೋಗ

  ಕೊರಟಗೆರೆ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ 2019-20ನೇ ಸಾಲಿನಲ್ಲಿ ಬಿಕ್ಕೆಗುಟ್ಟೆ ಅಂಗನವಾಡಿ ಕಟ್ಟಡದ ಉನ್ನತೀಕರಣಕ್ಕೆ ಬಿಡುಗಡೆಯಾದ 2ಲಕ್ಷ ಅನುದಾನನವನ್ನು ನಿಯಮ ಉಲ್ಲಂ ಸಿ ಕುರಂಕೋಟೆ ಗ್ರಾಪಂ ಪ್ರಭಾರ ಪಿಡಿಒ ಆಗಿದ್ದ ಲಕ್ಷ್ಮಣ್‌ ದುರ್ಬಳಕೆ ಮಾಡಿರುವುದು ತಾಪಂ ಸಹಾಯಕ…

 • ಕೇವಲ ಎರಡು ವರ್ಷದಲ್ಲಿ 2 ಬಾರಿ ರಸ್ತೆ ಅಭಿವೃದ್ಧಿ!

  ಯಳಂದೂರು: ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಮಾಡಿದ್ದ ರಸ್ತೆ ಕಾಮಗಾರಿಗೆ ಮತ್ತೆ ಜಿಲ್ಲಾ ಪಂಚಾಯಿತಿ ಅನುದಾನದಲ್ಲಿ ಕಾಮಗಾರಿ ನಡೆದಿದ್ದು ಎರಡು ವರ್ಷದಲ್ಲಿ ಒಂದೇ ರಸ್ತೆಗೆ ಎರಡು ಅನುದಾನ ದುರ್ಬಳಕೆಯಾಗಿರುವ ಘಟನೆ ತಾಲೂಕಿನಲ್ಲಿ ನಡೆದಿದೆ. 3 ಲಕ್ಷ…

 • ಉಪ ಕದನದಲ್ಲೂ ಇವಿಎಂ ದುರ್ಬಳಕೆ

  ಬೆಂಗಳೂರು: ರಾಜ್ಯದಲ್ಲಿ ಈ ಹಿಂದೆ ವಿಧಾನಸಭೆ ಹಾಗೂ ಲೋಕಸಭೆ ಚುನಾ ವಣೆ ಫ‌ಲಿತಾಂಶ ಬಂದ ನಂತರ ಇವಿಎಂ ದುರ್ಬಳಕೆ ಆರೋಪ ಕೇಳಿ ಬಂದಿತ್ತು. ರಾಜ್ಯದಲ್ಲಿ ಇತ್ತೀಚೆಗೆ ನಡೆದ 15 ಕ್ಷೇತ್ರಗಳ ಉಪ ಚುನಾವಣೆಯಲ್ಲಿಯೂ ಇವಿಎಂ ದುರ್ಬಳಕೆಯಾಗಿರುವ ಬಗ್ಗೆ ಮಾಜಿ…

 • ಎಸ್‌ಸಿಪಿ, ಟಿಎಸ್‌ಪಿ ಯೋಜನೆ ದುರ್ಬಳಕೆ ಸಲ್ಲದು

  ಹಾಸನ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗಾಗಿ ಮೀಸಲಾಗಿರುವ ಎಸ್‌ಸಿಪಿ ಹಾಗೂ ಟಿಎಸ್‌ಪಿ ಯೋಜನೆಗೆ ಆ ಜನಾಂಗದವರ ಹೊರತು ಬೇರೆ ಜನಾಂಗದವರು ಫ‌ಲಾನುಭಗಳಾಗುವಂತಿಲ್ಲ, ಈ ನಿಟ್ಟಿನಲ್ಲಿ ಅಧಿಕಾರಿಗಳು ಸೂಕ್ತ ಗಮನ ಹರಿಸಬೇಕೆಂದು ಶಾಸಕ ಶಿವಲಿಂಗೇಗೌಡ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು….

 • ಕೇಂದ್ರದಿಂದ ಸ್ವಾಯತ್ತ ಸಂಸ್ಥೆಗಳ ದುರ್ಬಳಕೆ

  ಬೆಂಗಳೂರು: “ಕೇಂದ್ರ ಸರ್ಕಾರ ಹಾಗೂ ಬಿಜೆಪಿಯನ್ನು ವಿರೋಧಿಸುವವರ ತೇಜೋವಧೆಗೆ ಸ್ವಾಯತ್ತ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಆರೋಪಿಸಿದ್ದಾರೆ. ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, “ದೇಶದಲ್ಲಿ ಬಿಜೆಪಿ ಸರ್ಕಾರಿ ಸಂಸ್ಥೆಗಳನ್ನು ತನ್ನ…

 • ಮೋದಿಯಿಂದ ಸಂವಿಧಾನಬದ್ಧ ಸಂಸ್ಥೆಗಳ ದುರುಪಯೋಗ

  ಬೆಂಗಳೂರು: ಪ್ರಧಾನಿ ಮೋದಿ ಸಂವಿಧಾನ ಬದ್ಧ  ಸಂಸ್ಥೆಗಳನ್ನು ರಾಜಕೀಯವಾಗಿ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಎಚ್‌.ವಿಶ್ವನಾಥ್‌ ಆರೋಪಿಸಿದ್ದಾರೆ. ಐಟಿ ದಾಳಿ ಕುರಿತು ಶುಕ್ರವಾರ ಪ್ರಸ್‌ಕ್ಲಬ್‌ನಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ನರೇಂದ್ರ ಮೋದಿ ಅವರು ಪ್ರಧಾನಿ…

 • ಕೇಂದ್ರದಿಂದ ಐಟಿ ಇಲಾಖೆ ದುರ್ಬಳಕೆ: ಹೊರಟ್ಟಿ

  ಹುಬ್ಬಳ್ಳಿ: ಜೆಡಿಎಸ್‌ ನಾಯಕರ ನಿವಾಸ, ಕಚೇರಿಗಳ ಮೇಲಿನ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿ ರಾಜಕೀಯ ಪ್ರೇರಿತವಾಗಿದ್ದು, ಚುನಾವಣೆ ಸಂದರ್ಭದಲ್ಲಿ ಪಕ್ಷದ ಮುಖಂಡರನ್ನು ಕಟ್ಟಿ ಹಾಕುವ ತಂತ್ರಗಾರಿಕೆ ಕೇಂದ್ರದಿಂದ ನಡೆಯುತ್ತಿದೆ ಎಂದು ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ…

 • ಕಾಂಪೋಸ್ಟ್‌ ಪೈಪ್‌ ಖರೀದಿಯಲ್ಲಿ ಲಕ್ಷಾಂತರ ರೂ. ಅವ್ಯವಹಾರ 

  ಕಡಬ : ರಾಷ್ಟ್ರೀಯ ಸ್ವಚ್ಛತಾ ಮಿಷನ್‌ನಿಂದ ಜಿಲ್ಲಾ ಪಂಚಾಯತ್‌ ಮೂಲಕ ಜಿಲ್ಲೆಯ ಗ್ರಾ.ಪಂ. ಗಳಿಗೆ ಕಾಂಪೋಸ್ಟ್‌ ಪೈಪ್‌ ಖರೀದಿಯ ವೇಳೆ ನಡೆದಿದೆ ಎನ್ನಲಾದ ಲಕ್ಷಾಂತರ ರೂ. ಅವ್ಯವಹಾರದ ತನಿಖೆ ಕುಟ್ರಾಪ್ಪಾಡಿ ಗ್ರಾ.ಪಂ.ನಿಂದ ಆರಂಭಗೊಂಡು ಇದೀಗ ಪುತ್ತೂರು ಮತ್ತು ಸುಳ್ಯ…

 • ಮಂಜೂರಾದ ಜಮೀನು ದುರ್ಬಳಕೆ 

  ನರಿಂಗಾನ: ಇಸ್ಲಾಮಿಕ್‌ ಎಜುಕೇಶನ್‌ ಟ್ರಸ್ಟಿಗೆ ಮಂಜೂರಾದ ಜಮೀನು ದುರ್ಬಳಕೆ ವಿಚಾರವಾಗಿ ನಡೆದ ಚರ್ಚೆಯಿಂದಾಗಿ ನರಿಂಗಾನ ಗ್ರಾಮ ಪಂಚಾಯತ್‌ನ 2017-18 ಸಾಲಿನ ಎರಡನೇ ಸುತ್ತಿನ ಗ್ರಾಮಸಭೆ ರದ್ದುಗೊಂಡು ಮುಂದೂಡಲ್ಪಟ್ಟ ಘಟನೆ ಕೊಲ್ಲರಕೋಡಿ ಸರಕಾರಿ ಶಾಲೆಯಲ್ಲಿ ಗುರುವಾರ ನಡೆಯಿತು. ಗ್ರಾ.ಪಂ. ಅಧ್ಯಕ್ಷ ಇಸ್ಮಾಯಿಲ್‌ ಮೀನಂಕೋಡಿ ಅಧ್ಯಕ್ಷತೆಯಲ್ಲಿ…

ಹೊಸ ಸೇರ್ಪಡೆ