MKsrirangayya

 • ಪ.ಜಾತಿ, ಪಂಗಡದವರ ಸಮಸ್ಯೆಗೆ ಶೀಘ್ರ ಪರಿಹಾರ ಕಲ್ಪಿಸಿ

  ಚಿಕ್ಕಮಗಳೂರು: ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ದೌರ್ಜನ್ಯ ಕಾಯ್ದೆಯಡಿ ಅಕ್ಟೋಬರ್‌ 2018 ರಿಂದ ಡಿಸೆಂಬರ್‌ 2018 ರವರೆಗೆ 63 ಪ್ರಕರಣಗಳು ದಾಖಲಾಗಿವೆ ಎಂದು ಜಿಲ್ಲಾಧಿಕಾರಿ ಎಂ.ಕೆ.ಶ್ರೀರಂಗಯ್ಯ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪರಿಶಿಷ್ಟ ಜಾತಿ, ಪರಿಶಿಷ್ಟ…

 • ದತ್ತ ಭಕ್ತರಿಗೆ ಸೂಕ್ತ ಮೂಲಸೌಕರ್ಯ ಕಲ್ಪಿಸಿ

  ಚಿಕ್ಕಮಗಳೂರು: ದತ್ತಜಯಂತಿ ಕಾರ್ಯಕ್ರಮ ಡಿ.20 ರಿಂದ 22 ರವರೆಗೆ ಮೂರು ದಿನ ಇನಾಂ ದತ್ತಾತ್ರೇಯ ಬಾಬಾಬುಡನ್‌ ದರ್ಗಾದಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಎಂ.ಕೆ. ಶ್ರೀರಂಗಯ್ಯ ತಿಳಿಸಿದರು. ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ದತ್ತ ಜಯಂತಿ ಕಾರ್ಯಕ್ರಮದ ಪೂರ್ವ ಸಿದ್ಧತಾ…

 • ಮರಳು ತನಿಖಾ ಠಾಣೆ ಈಗ ಪೋಲಿಗಳ ಅಡ್ಡೆ !

  ಚಿಕ್ಕಮಗಳೂರು: ಅಕ್ರಮ ಮರಳು ಸಾಗಾಣಿಕೆ ತಡೆಗೆಂದು ತೆರೆಯಲಾಗಿದ್ದ ಮರಳು ತನಿಖಾ ಠಾಣೆಗಳು ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಾಡಾಗಿವೆ. ಈಗಲೂ ಜಿಲ್ಲೆಯಲ್ಲಿ ಮರಳು ಸಮಸ್ಯೆಗೆ ಶಾಶ್ವತ ಪರಿಹಾರ ದೊರೆತಿಲ್ಲ. ಮರಳಿಗಾಗಿ ಬಡ ಜನತೆ ಈಗಲೂ ಪರಿತಪಿಸುತ್ತಲೇ ಇದ್ದಾರೆ. ಈ ಹಿಂದೆ…

 • ದತ್ತಪೀಠ ಹಿಂದೂಗಳಿಗೆ ಒಪ್ಪಿಸಲು ಆಗ್ರಹಿಸಿ ಪ್ರತಿಭಟನೆ

  ಚಿಕ್ಕಮಗಳೂರು: ದತ್ತಪೀಠವನ್ನು ಹಿಂದೂಗಳಿಗೆ ಒಪ್ಪಿಸುವಂತೆ ಒತ್ತಾಯಿಸಿ ಶ್ರೀರಾಮಸೇನೆ ಕಾರ್ಯಕರ್ತರು ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ನಗರದ ಜಿಲ್ಲಾಧಿಕಾರಿ ಕಚೇರಿಗೆ ಭಜನೆ ಮಾಡುತ್ತ ಆಗಮಿಸಿದ ಕಾರ್ಯಕರ್ತರು ಜಿಲ್ಲಾಧಿಕಾರಿ ಎಂ.ಕೆ. ಶ್ರೀರಂಗಯ್ಯ ಅವರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ…

 • ಅತಿವೃಷ್ಟಿ ಹಾನಿ ಸಮೀಕ್ಷೆಗೆ ತಂಡ ರಚನೆ

  ಚಿಕ್ಕಮಗಳೂರು: ಅತಿವೃಷ್ಟಿಯಿಂದ ಆಗಿರುವ ಬೆಳೆಹಾನಿ ಸಮೀಕ್ಷೆಗೆ ತಂಡಗಳನ್ನು ರಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಕೆ. ಶ್ರೀರಂಗಯ್ಯ ತಿಳಿಸಿದರು. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸ್ತುತ 95 ಕೋಟಿ ರೂ.ಗಳಷ್ಟು ಹಾನಿಯಾಗಿರುವ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ. ಆದರೆ ಸಮೀಕ್ಷೆ ಇನ್ನೂ ನಡೆಯುತ್ತಿದ್ದು,…

 • ಅತಿವೃಷ್ಟಿ ಅನುದಾನ ಬಿಡುಗಡೆಗೆ ಸರ್ಕಾರಕ್ಕೆ ಪ್ರಸ್ತಾವನೆ

  ಚಿಕ್ಕಮಗಳೂರು: ಜಿಲ್ಲೆಯಲ್ಲಿ ಅತಿವೃಷ್ಟಿಯಿಂದಾಗಿ 37.32 ಕೋಟಿ ರೂ. ಗಳಷ್ಟು ನಷ್ಟವುಂಟಾಗಿದ್ದು, ಅನುದಾನ ಬಿಡುಗಡೆಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಕೆ. ಶ್ರೀರಂಗಯ್ಯ ತಿಳಿಸಿದರು. ಜಿ.ಪಂ. ಅದ್ಯಕ್ಷೆ ಸುಜಾತಾ ಕೃಷ್ಣಪ್ಪ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯತ್‌ ಕಚೇರಿ ಸಭಾಂಗಣದಲ್ಲಿ ನಡೆದ…

 • ಡಿಸಿ ನಿವಾಸದ ಬಳಿಯ ಬಾವಲಿ ನಿಯಂತ್ರಣಕ್ಕೆ ಚಿಂತನೆ

  ಚಿಕ್ಕಮಗಳೂರು: ನಿಫಾ ವೈರಸ್‌ ಹಿನ್ನೆಲೆಯಲ್ಲಿ ತಜ್ಞರ ಸಲಹೆ ಆಧರಿಸಿ ಜಿಲ್ಲಾಧಿಕಾರಿಗಳ ನಿವಾಸದ ಸುತ್ತಮುತ್ತಲಿನ ಮರದಲ್ಲಿರುವ ಬಾವಲಿಗಳ ಸ್ಥಳಾಂತರ ಅಥವಾ ನಿಯಂತ್ರಣದ ಬಗ್ಗೆ ಆಲೋಚಿಸಲಾಗುವುದೆಂದು ಜಿಲ್ಲಾಧಿಕಾರಿ ಎಂ.ಕೆ.ಶ್ರೀರಂಗಯ್ಯ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಫಾ ಸೂಕ್ಷ್ಮಾಣುಗಳು ಬಾವಲಿಗಳ ಮೂಲಕವೂ ಸೋಂಕನ್ನು…

ಹೊಸ ಸೇರ್ಪಡೆ