mprenukacharya

 • ಮೋದಿ ವಿರುದ್ಧ ಸುಳ್ಳು ಆರೋಪ

  ಹೊನ್ನಾಳಿ: ಸ್ವಾತಂತ್ರ್ಯ ಬಂದ ನಂತರ ತಕ್ಷಣ ಕಾಂಗ್ರೆಸ್‌ನ್ನು ವಿಸರ್ಜಿಸುವಂತೆ ಗಾಂಧೀಜಿ ಸಲಹೆ ನೀಡಿದ್ದರೂ ಅಂದಿನ ಕೆಲ ಕಾಂಗ್ರೆಸ್‌ ಮುಖಂಡರು ಸ್ವಾರ್ಥಕ್ಕಾಗಿ ಕಾಂಗ್ರೆಸ್‌ನ್ನು ಪಕ್ಷವನ್ನಾಗಿ ಪರಿವರ್ತಿಸಿ, ವಿಸರ್ಜಿಸಲಿಲ್ಲ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಮಾ. ನಾಗರಾಜ್‌ ಆರೋಪಿಸಿದರು. ಪಟ್ಟಣದ ಖಾಸಗಿ…

 • ಅಭಿವೃದ್ಧಿ ಸಾಧಿಸಿ ನಿವೃತ್ತಿ: ಸಿದ್ದೇಶ್ವರ್‌

  ಹೊನ್ನಾಳಿ: ದಾವಣಗೆರೆ ಜಿಲ್ಲೆಯ ಸಮಗ್ರ ಅಭಿವೃದ್ಧಿ ಕನಸು ತಮಗಿದ್ದು, ಈ ಬಾರಿಯದ್ದು ನನ್ನ ಕೊನೆಯ ಚುನಾವಣೆ. ಈ ಚುನಾವಣೆಯಲ್ಲಿ ಗೆಲುವು ಸಾಧಿಸಿ ನನ್ನ ಕನಸನ್ನು ನನಸು ಮಾಡಿ ನಿವೃತ್ತಿಯಾಗುತ್ತೇನೆ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಹೇಳಿದರು. ಹಿರೇಕಲ್ಮಠದಲ್ಲಿ ಗುರುವಾರ…

 • ಮತ್ತೆ ಮೋದಿ ಪ್ರಧಾನಿಯಾಗ್ತಾರೆ: ರೇಣು ವಿಶ್ವಾಸ

  ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರ ಒಳಗೊಂಡಂತೆ ರಾಜ್ಯದ 22 ಕ್ಷೇತ್ರ, ದೇಶದಲ್ಲಿ 300ಕ್ಕೂ ಹೆಚ್ಚು ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಬಿಜೆಪಿ ಮತ್ತೂಮ್ಮೆ ಅಧಿಕಾರಕ್ಕೆ ಬರುವುದು, ನರೇಂದ್ರ ಮೋದಿಯವರೇ ಪ್ರಧಾನಿಯಾಗುವುದು ಸೂರ್ಯ-ಚಂದ್ರರು ಇರುವಷ್ಟೇ ಸತ್ಯ ಎಂದು ಹೊನ್ನಾಳಿ ಶಾಸಕ ಎಂ.ಪಿ….

 • ಕ್ಷತ್ರಿಯ ಸಮಾಜ ಸಂಘಟಿತವಾಗಲಿ

  ಹೊನ್ನಾಳಿ: ಕ್ಷತ್ರಿಯ ಸಮಾಜ ಬಾಂಧವರು ತಾವು ಅಲ್ಪಸಂಖ್ಯಾತರೆಂದು ಭಾವಿಸಬಾರದು. ಕ್ಷತ್ರಿಯರು ಶಕ್ತಿವಂತರು ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿದರು. ತಾಲೂಕಿನ ಸೂರಟೂರು ಗ್ರಾಮದಲ್ಲಿ ಸೂರಟೂರು ಕ್ಷತ್ರಿಯ ಸಮಾಜ ಸೇವಾ ಸಂಘದ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ಕ್ಷತ್ರಿಯ ಸಮುದಾಯ ಭವನದ ಉದ್ಘಾಟನಾ…

 • ಸುಂದರವಾಗಿದೆ ಸೂರಗೊಂಡನಕೊಪ್ಪ

  ಹೊನ್ನಾಳಿ: ಸಂತ ಸೇವಾಲಾಲರು ಜನಿಸಿದ ಸುಕ್ಷೇತ್ರ ಸೂರಗೊಂಡನಕೊಪ್ಪವನ್ನು ಸಮಗ್ರವಾಗಿ ಅಭಿವೃದ್ಧಿ ಪಡಿಸಲಾಗಿದೆ ಎಂದು ಶಾಸಕ ಎಚ್.ಕೆ. ಪಾಟೀಲ್‌ ಹೇಳಿದರು. ಭಾನುವಾರ ನ್ಯಾಮತಿ ತಾಲೂಕಿನ ಸೂರಗೊಂಡನಕೊಪ್ಪದಲ್ಲಿ ತಾಂಡಾ ಅಭಿವೃದ್ಧಿ ನಿಗಮದಿಂದ ಅಭಿವೃದ್ಧಿಪಡಿಸಲಾಗಿರುವ ಸಪ್ತ ಮಾತೃಕೆಯರ ಪವಿತ್ರ ಕೊಳದ ಉದ್ಘಾಟನೆ ನೆರವೇರಿಸಿ…

 • ಮಹಾತ್ಮರ ಜಯಂತಿ ಆಚರಣೆ ಜತೆಗೆ ತತ್ವಾದರ್ಶ ಪಾಲಿಸಿ

  ಹೊನ್ನಾಳಿ: ಮಡಿವಾಳ ಮಾಚಿದೇವ ಬಟ್ಟೆಗಳ ಜತೆಗೆ ಸಮಾಜದ ಕೊಳೆಯನ್ನು ತೊಳೆದ ಮಹಾನ್‌ ದಾರ್ಶನಿಕ ಎಂದು ಜಿ.ಪಂ ಸದಸ್ಯೆ ಉಮಾ ರಮೇಶ್‌ ಹೇಳಿದರು. ತಾಲೂಕು ಆಡಳಿತ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಕನಕ ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ಮಡಿವಾಳ…

 • ಕೇಂದ್ರ ಬಜೆಟ್‌ಗೆ ಜನ ಏನಂತಾರೆ?

  ಕೇಂದ್ರ ಹಣಕಾಸು ಸಚಿವ ಪಿಯೂಷ್‌ ಗೋಯಲ್‌ ಶುಕ್ರವಾರ ಮಂಡಿಸಿರುವ ಬಜೆಟ್‌ ಕುರಿತಂತೆ ದಾವಣಗೆರೆ ಜಿಲ್ಲೆಯ ಸಂಸದರು, ಶಾಸಕರು, ಕೈಗಾರಿಕೋದ್ಯಮಿಗಳು, ಜವಳಿ ವರ್ತಕರು, ವಾಣಿಜ್ಯ ಮಹಾಸಂಸ್ಥೆ ಪದಾಧಿಕಾರಿಗಳು, ರಾಜಕೀಯ ಪಕ್ಷಗಳ ಮುಖಂಡರು, ಸಾರ್ವಜನಿಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ರೈತರು, ಸಾಮಾನ್ಯರ…

 • ಸ್ಮಾರ್ಟ್‌ ಕ್ಲಾಸ್‌ ಸದುಪಯೋಗವಾಗಲಿ

  ಹೊನ್ನಾಳಿ: ದೇಶದ ಪ್ರತಿಯೊಂದು ಮಗುವಿಗೆ ಗುಣಮಟ್ಟದ ಶಿಕ್ಷಣ ದೊರೆಯಬೇಕೆಂಬ ಪ್ರಧಾನಿ ನರೇಂದ್ರ ಮೋದಿಯವರ ಉದ್ದೇಶದಂತೆ ಸರ್ಕಾರಿ ಶಾಲೆಗಳಲ್ಲಿ ಸ್ಮಾರ್ಟ್‌ ಕ್ಲಾಸ್‌ ಪ್ರಾರಂಭಿಸಲಾಗುತ್ತಿದ್ದು, ಶಿಕ್ಷಕರು-ವಿದ್ಯಾರ್ಥಿಗಳು ಯೋಜನೆಯ ಸದ್ಬಳಕೆ ಮಾಡಿಕೊಳ್ಳಬೇಕೆಂದು ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದರು. ತಾಲೂಕಿನ ಕೂಲಂಬಿ ಗ್ರಾಮದಲ್ಲಿ ಸರ್ಕಾರಿ…

 • ಇಂದಿರಾ ಕ್ಯಾಂಟೀನ್‌ ತೆರೆಯಲು ಆಗ್ರಹ

  ಹೊನ್ನಾಳಿ: ಪಟ್ಟಣದಲ್ಲಿ ಇಂದಿರಾ ಕ್ಯಾಂಟೀನ್‌ ಸ್ಥಾಪಿಸಬೇಕು ಎಂದು ಒತ್ತಾಯಿಸಿ ತಾಲೂಕು ಎನ್‌ಎಸ್‌ಯುಐ ಘಟಕ ಕಾರ್ಯಕರ್ತರು ಬುಧವಾರ ಟಿಬಿ ವೃತ್ತದಿಂದ ತಾಲೂಕು ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ತಹಶೀಲ್ದಾರ್‌ ತುಷಾರ ಬಿ. ಹೊಸೂರ ಅವರಿಗೆ ಮನವಿ ಸಲ್ಲಿಸಿದರು. ಈ ವೇಳೆ…

 • ನಡೆದಾಡುವ ದೇವರಿಗೆ ಭಾವಪೂರ್ಣ ಶ್ರದ್ಧಾಂಜಲಿ

  ಹೊನ್ನಾಳಿ: ತ್ರಿವಿಧ ದಾಸೋಹಿ, ನಡೆದಾಡುವ ದೇವರು ಸಿದ್ಧಗಂಗಾ ಮಠದ ಡಾ| ಶಿವಕುಮಾರ ಸ್ವಾಮೀಜಿ ಶಿವೈಕ್ಯರಾದ ಸುದ್ದಿ ತಿಳಿಯುತ್ತಿದ್ದಂತೆ ಪಟ್ಟಣದ ಜಯಚಾಮರಾಜೇಂದ್ರ ವೃತ್ತದಲ್ಲಿ ಸಾರ್ವಜನಿಕರು, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ಹಾಗೂ ವಿವಿಧ ಸಂಘ ಸಂಸ್ಥೆಗಳು ಶ್ರೀಗಳಿಗೆ ಶ್ರದ್ಧಾಂಜಲಿ…

 • ಶೀಘ್ರವೇ ಮತ್ತೂಂದು ಕೇಂದ್ರೀಯ ವಿದ್ಯಾಲಯ

  ದಾವಣಗೆರೆ: ಜಿಲ್ಲೆಯಲ್ಲಿ ಮತ್ತೂಂದು ಕೇಂದ್ರೀಯ ವಿದ್ಯಾಲಯ ಆರಂಭಿಸಲಾಗುವುದು ಎಂದು ಸಂಸದ ಜಿ.ಎಂ. ಸಿದ್ದೇಶ್ವರ್‌ ಹೇಳಿದ್ದಾರೆ. ಆವರಗೊಳ್ಳ ಸಮೀಪ ಕೇಂದ್ರೀಯ ವಿದ್ಯಾಲಯದ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ಕೇಂದ್ರೀಯ ವಿದ್ಯಾಲಯವನ್ನು ಜಿಲ್ಲೆಯಲ್ಲಿ ಪ್ರಾರಂಭಿಸಲು ಕೇಂದ್ರ ಸರ್ಕಾರದ ನೌಕರರ ಸಂಖ್ಯೆ…

 • ಸಂಸದರ ಸಂಧಾನ ಯಶಸ್ವಿ: ಉಪವಾಸ ಅಂತ್ಯ

  ಹೊನ್ನಾಳಿ: ಸಂಸದ ಜಿ.ಎಂ.ಸಿದ್ದೇಶ್ವರ ಅವರ ಮಾತಿಗೆ ಮಣಿದು ಶಾಸಕ ಎಂ.ಪಿ. ರೇಣುಕಾಚಾರ್ಯ ಕಳೆದ ಎರಡು ದಿನಗಳಿಂದ ನಡೆಸುತ್ತಿದ್ದ ಉಪವಾಸ ಸತ್ಯಾಗ್ರಹವನ್ನು ಬುಧವಾರ ರಾತ್ರಿ ವಾಪಸ್‌ ಪಡೆದಿದ್ದಾರೆ. ಶಾಸಕ ಎಂ.ಪಿ. ರೇಣುಕಾಚಾರ್ಯ ಬುಧವಾರ ಸಂಜೆ ಅಸ್ವಸ್ಥಗೊಂಡ ಸುದ್ದಿ ತಿಳಿದ ಸಂಸದ…

 • ಭ್ರಷ್ಟಾಚಾರ ಕಂಡರೆ ಶಿಸ್ತು ಕ್ರಮ

  ಹೊನ್ನಾಳಿ: ಮನೆ ವಿತರಣೆಯಲ್ಲಿ ಭ್ರಷ್ಟಾಚಾರ ನಡೆಸಿದರೆ ಸೂಕ್ತ ಶಿಸ್ತು ಕ್ರಮಕ್ಕೆ ಮೇಲಧಿಕಾರಿಗಳಿಗೆ ಸೂಚಿಸಲಾಗುವುದು ಎಂದು ಶಾಸಕ ಎಂ.ಪಿ. ರೇಣುಕಾಚಾರ್ಯ ಪಿಡಿಒಗಳು ಹಾಗೂ ಕಾರ್ಯದರ್ಶಿಗಳಿಗೆ ಎಚ್ಚರಿಕೆ ನೀಡಿದರು. ಪಟ್ಟಣದ ಸಾಮರ್ಥ್ಯಸೌಧದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಅರ್ಹ ಫಲಾನುಭವಿಗಳಿಗೆ…

 • ನಾನು ಪೇಪರ್‌ ಹುಲಿ ಅಲ್ಲ

  ದಾವಣಗೆರೆ: ನಾನು ಪೇಪರ್‌ ಹುಲಿ ಅಲ್ಲ, ಪ್ರಾಕ್ಟಿಕಲ್‌ ಮ್ಯಾನ್‌!. ಇದು, ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯರ ಗುಡುಗು. ಮರಳುಗಾರಿಕೆ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ವಿರುದ್ಧ ಒಂದು ರೀತಿ ಸಮರಕ್ಕಿಳಿದಿರುವ ಅವರು, ಬರೀ…

 • ಇವತ್ತು ಹೊಳೆಗಿಳೀತಿನಿ.. ಮರಳು ಕೊಡಿಸ್ತೀನಿ..

  ದಾವಣಗೆರೆ: ಹೊನ್ನಾಳಿ ತಾಲೂಕಿನಲ್ಲಿ ಆಶ್ರಯ ಮನೆ, ಶೌಚಾಲಯ, ದೇವಸ್ಥಾನಕ್ಕೆ ಬೇಕಾದ ಮರಳು ಕೊಡಿಸಲು ಸೋಮವಾರ (ನ.12) ಖುದ್ದು ನಾನೇ ಹೊಳೆಗೆ ಇಳಿಯುತ್ತೇನೆ. ತಾಲೂಕಿನ ಜನರಿಗೆ ಕಡಿಮೆ ದರದಲ್ಲಿ ಮತ್ತು ಮುಕ್ತವಾಗಿ ಮರಳು ದೊರೆಯುವ ತನಕ ಹೊಳೆಯಲ್ಲೇ ಇರುತ್ತೇನೆ. ಅಂದು…

 • ಹಿರೇಕಲ್ಮಠ ಮಹಾರಥೋತ್ಸವ

  ಹೊನ್ನಾಳಿ: ಇಲ್ಲಿನ ಸುಕ್ಷೇತ್ರ ಹಿರೇಕಲ್ಮಠದ ಶ್ರೀ ಚನ್ನಪ್ಪಸ್ವಾಮಿಗಳ ಮಹಾ ರಥೋತ್ಸವ ಶುಕ್ರವಾರ ವಿಜೃಂಭಣೆಯಿಂದ ಜರುಗಿತು. ಶಹನಾಯಿ, ಭಜನೆ, ಡೊಳ್ಳು, ನಾಸಿಕ್‌ ಡೊಳ್ಳು, ಚಂಡಿ ವಾದ್ಯ, ಕೀಲು ಕುದುರೆ, ಪುರವಂತರ ಉರುವಣೆ, ಸಕಲ ಬಿರುದಾವಳಿಗಳು ಹಾಗೂ ವಿನೋದಾವಳಿಗಳು ರಥೋತ್ಸವದಲ್ಲಿ ಪಾಲ್ಗೊಂಡಿದ್ದವು….

 • ಷಟ್ಪಥ ವೇಳೆ ಸರಿಯಾಗ್ತದೆ ಎಲ್ಲಾ ನ್ಯೂನತೆ

  ದಾವಣಗೆರೆ: ರಾಷ್ಟ್ರೀಯ ಹೆದ್ದಾರಿ-4ರಲ್ಲಿ ಷಟ್ಪಥ ನಿರ್ಮಾಣದ ವೇಳೆ ಈ ಹಿಂದೆ ಆದ ಎಲ್ಲಾ ನ್ಯೂನತೆ ಸರಿಪಡಿಸಲು ಕ್ರಮ ವಹಿಸಲಾಗುವುದು ಎಂದು ಸಂಸದ ಜಿ.ಎಂ. ಸಿದ್ದೇಶ್ವರ್‌ ತಿಳಿಸಿದ್ದಾರೆ. ಗುರುವಾರ, ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ-4ರಲ್ಲಿ (ಶಿರಮಗೊಂಡನಹಳ್ಳಿ ರಸ್ತೆ) ಕಾಮಗಾರಿ ಪರಿಶೀಲಿಸಿ,…

 • ಹೊನ್ನಾಳಿ: ಬಂದ್‌ ಭಾಗಶಃ ಯಶಸ್ವಿ

  ಹೊನ್ನಾಳಿ: ಸಮ್ಮಿಶ್ರ ಸರ್ಕಾರ ರೈತರ ಸಾಲ ಮಾಡಬೇಕು ಎಂಬ ಬೇಡಿಕೆ ಮುಂದಿಟ್ಟುಕೊಂಡು ಬಿಜೆಪಿ ರಾಜ್ಯಾದ್ಯಂತ ಕರೆ ನೀಡಿದ್ದ ಬಂದ್‌ಗೆ ತಾಲೂಕಿನಲ್ಲಿ ಭಾಗಶಃ ಯಶಸ್ವಿಯಾಗಿದೆ. ಬಂದ್‌ ನೇತೃತ್ವವಹಿಸಿದ್ದ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರನ್ನು ಮಧ್ಯಹಾ 12ಕ್ಕೆ ಖಾಸಗಿ ಬಸ್‌ ನಿಲ್ದಾಣದಲ್ಲಿ ಪ್ರತಿಭಟನೆ…

 • ಬಂದ್‌ಗೆ ನೀರಸ ಪ್ರತಿಕ್ರಿಯೆ

  ದಾವಣಗೆರೆ: ರೈತರ ಸಂಪೂರ್ಣ ಸಾಲ ಮನ್ನಾಕ್ಕೆ ಒತ್ತಾಯಿಸಿ ಸೋಮವಾರ ಬಿಜೆಪಿ ಕರೆ ನೀಡಿದ್ದ ಬಂದ್‌ಗೆ ದಾವಣಗೆರೆ ಜಿಲ್ಲೆಯಾದ್ಯಂತ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜಿಲ್ಲಾ ಕೇಂದ್ರ ದಾವಣಗೆರೆಯಲ್ಲಿ ಬಂದ್‌ಗೆ ಸಹಕರಿಸುವಂತೆ ಮನವಿ ಮಾಡಲು ಮುಂದಾಗಿದ್ದ ಸಂಸದ ಜಿ.ಎಂ. ಸಿದ್ದೇಶ್ವರ್‌, ಶಾಸಕರಾದ…

 • ಹಾಲಿ-ಮಾಜಿ ಶಾಸಕ ರಿಂದ ನಾಮಪತ್ರ ಸಲ್ಲಿಕೆ

  ಹೊನ್ನಾಳಿ: ವಿಧಾನಸಭಾ ಚುನಾವಣೆಗೆ ದಾವಣಗೆರೆ ಜಿಲ್ಲೆ ಹೊನ್ನಾಳಿ-110 ವಿಧಾನಸಭಾ ಕ್ಷೇತ್ರದಲ್ಲಿ ಗುರುವಾರ 3 ನಾಮಪತ್ರಗಳು ಸಲ್ಲಿಕೆಯಾಗಿವೆ. ಬೆಳಗ್ಗೆ 11ಕ್ಕೆ ಕಾಂಗ್ರೆಸ್‌ ಪಕ್ಷದ ಶಾಸಕ ಡಿ.ಜಿ. ಶಾಂತನಗೌಡ ನಾಲ್ವರು ಬೆಂಬಲಿಗರೊಂದಿಗೆ ತಾಲೂಕು ಕಚೇರಿ ಚುನಾವಣಾಧಿಕಾರಿಗಳ ಸಭಾಂಗಣಕ್ಕೆ ಆಗಮಿಸಿ ತಮ್ಮ ನಾಮಪತ್ರ ಸಲ್ಲಿಸಿದರು….

ಹೊಸ ಸೇರ್ಪಡೆ