municipal elections

 • ನಗರಸಭೆ ಚುನಾವಣೆ: 2ನೇ ದಿನ 9 ನಾಮಪತ್ರ ಸಲ್ಲಿಕೆ

  ಕೋಲಾರ: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ವಿವಿಧ ವಾರ್ಡ್‌ಗಳಿಗೆ ಶುಕ್ರವಾರ ಒಟ್ಟು 101 ವಾರ್ಡ್‌ಗಳಲ್ಲಿ 8 ವಾರ್ಡ್‌ ಗಳಿಗೆ 9 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಜಿಲ್ಲಾಧಿಕಾರಿ ಜೆ.ಮಂಜುನಾಥ್‌ ತಿಳಿಸಿದ್ದಾರೆ. ನಾಮಪತ್ರಗಳ ಸಲ್ಲಿಕೆಯಾದ ವಿವರ  ಈ ಹೀಗಿದೆ. ಕೋಲಾರ ನಗರಸಭೆಯ…

 • ನ.12ಕೆ ನಗರಸಭೆ, ಪುರಸಭೆ ಚುನಾವಣೆ

  ರಾಮನಗರ: ಜಿಲ್ಲೆಯ ಕನಕಪುರ ನಗರಸಭೆ ಮತ್ತು ಮಾಗಡಿ ಪುರಸಭೆಗಳಿಗೆ ನವೆಂಬರ್‌ 12ರಂದು ಚುನಾವಣೆ ನಡೆಸುವುದಾಗಿ ಚುನಾವಣಾ ಆಯೋಗ ಪ್ರಕಟಿಸಿದೆ. ಜಿಲ್ಲೆಯಲ್ಲಿ ರಾಜಕೀಯ ಗರಿಗೆದರಿದೆ. ಸ್ಪರ್ಧಾಕಾಂಕ್ಷಿಗಳು ಟಿಕೆಟ್‌ಗಾಗಿ ತಮ್ಮ ನಾಯಕರ ದುಂಬಾಲು ಬಿದ್ದಿದ್ದಾರೆ. ಕನಕಪುರ ನಗರಸಭೆ ಮತ್ತು ಮಾಗಡಿ ಪುರಸಭೆಯ…

 • ವರ್ಷವಾದ್ರೂ ರಚನೆ ಆಗದ ಆಡಳಿತ ಮಂಡಳಿ

  ದೇವಪ್ಪ ರಾಠೊಡ ಮುದಗಲ್ಲ: ಸ್ಥಳೀಯ ಪುರಸಭೆ ಚುನಾವಣೆ ಮುಗಿದು ವರ್ಷವಾದರೂ ಆಡಳಿತ ಮಂಡಳಿ ರಚನೆ ಆಗಿಲ್ಲ. ಅಧಿಕಾರ ಸಿಗದೇ ಮತ್ತು ತಮ್ಮ ಮಾತನ್ನು ಅಧಿಕಾರಿಗಳು ಕೇಳದ್ದರಿಂದ ಸದಸ್ಯರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. 2018ರ ಆಗಸ್ಟ್‌ 31ರಂದು ಪುರಸಭೆಯ 21 ವಾರ್ಡ್‌ಗಳಿಗೆ…

 • ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಪೂರ್ವಭಾವಿ ಸಭೆ

  ಮಡಿಕೇರಿ: ಮಡಿಕೇರಿ ನಗರಸಭಾ ಚುನಾವಣೆಗೆ ಸಂಬಂಧಿಸಿದಂತೆ ಪೂರ್ವಭಾವಿ ಸಭೆಯು ನಗರದ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ‌ ಕೆ.ಕೆ ಮಂಜುನಾಥ್‌ ಕುಮಾರ್‌, 23 ವಾರ್ಡ್‌ ಗಳಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ…

 • ಉಳ್ಳಾಲ ನಗರ ಸಭೆ: ಕಾಂಗ್ರೆಸ್‌ಗೆ ಅಧಿಕಾರದ ನಿರೀಕ್ಷೆ ?

  ಉಳ್ಳಾಲ: ಇಲ್ಲಿನ ನಗರಸಭೆಯ ಚುನಾವಣೆ ಮುಗಿದು ಫಲಿತಾಂಶ ಬಂದು 9 ತಿಂಗಳುಗಳು ಕಳೆದಿವೆ. ನಗರಸಭೆಯಾಗಿ ಮೇಲ್ದರ್ಜೆ ಗೇರಿದ ಬಳಿಕ ನಡೆದ ಮೊದಲ ಚುನಾವಣೆ ಯಲ್ಲಿ ಅತಂತ್ರ ಸ್ಥಿತಿಯಿದೆ. ಅತೀ ದೊಡ್ಡ ಪಕ್ಷವಾಗಿರುವ ಕಾಂಗ್ರೆಸ್‌ ನೇತೃತ್ವದ ಮೈತ್ರಿ ಸರಕಾರ ರಚನೆಯಾಗುವುದು…

 • ನಾಳೆ ಮತದಾನಕ್ಕೆ ಸಜ್ಜಾದ ಮತದಾರರು

  ನೆಲಮಂಗಲ: ಪಟ್ಟಣದ ಪುರಸಭೆ ಚುನಾವಣೆಗೆ ಕ್ಷಣಗಣನೆ ಪ್ರಾರಂಭವಾಗಿದ್ದು, ಜೂನ್‌ 1ರಂದು ಪಟ್ಟಣಿಗರು ಮತದಾನಕ್ಕೆ ಸಜ್ಜಾಗಿದ್ದಾರೆ. ಈ ನಡುವೆ ಮತದಾರರನ್ನು ಓಲೈಸುವಲ್ಲಿ ಉಮೇದುವಾರರು ಇನ್ನಿಲ್ಲದ ಕಸರತ್ತುಗಳನ್ನು ನಡೆಸುತ್ತಿರುವುದು ಕುತೂಹಲ ಕೆರಳಿಸಿದೆ. 31ಮತಗಟ್ಟೆ ಸ್ಥಾಪನೆ: 23ವಾರ್ಡ್‌ ಮತಕ್ಷೇತ್ರಗಳನ್ನು ಹೊಂದಿರುವ ಪುರಸಭೆ ವ್ಯಾಪ್ತಿಯಲ್ಲಿ…

 • ಶಿಕಾರಿಪುರ ಪುರಸಭೆ ಚುನಾವಣೆ: ಶೇ. 67 ಮತದಾನ

  ಶಿಕಾರಿಪುರ: ಬುಧವಾರ ನಡೆದ ಪಟ್ಟಣದ ಪುರಸಭೆ ಚುನಾವಣೆ ಅತ್ಯಂತ ಶಾಂತಿಯುತವಾಗಿ ಪೂರ್ಣಗೊಂಡಿದ್ದು, 23 ವಾರ್ಡ್‌ಗಳಲ್ಲಿ ಬಿಜೆಪಿ, ಕಾಂಗ್ರೆಸ್‌ ಹಾಗೂ ಪಕ್ಷೇತರ 68 ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆಯಲ್ಲಿ ಭದ್ರವಾಗಿದೆ. 23 ಸದಸ್ಯ ಬಲದ ಪುರಸಭೆಗೆ ಬುಧವಾರ ನಡೆದ ಚುನಾವಣೆಯಲ್ಲಿ ಶೇ.67.26…

 • ಆಗ ವಿಧಾನಸಭೆ,ಈಗ ಪುರಸಭೆ ಅಖಾಡಕ್ಕೆ!

  ಹರಪನಹಳ್ಳಿ: ಕಳೆದ ಆರು ವರ್ಷಗಳ ಹಿಂದೆ ವಿಧಾನಸಭೆ ಪ್ರವೇಶಕ್ಕೆ ಅದೃಷ್ಟ ಪರೀಕ್ಷೆ ನಡೆಸಿದ್ದವರು ಈಗ ಹರಪನಹಳ್ಳಿ ಪುರಸಭೆ ಅಭ್ಯರ್ಥಿ! ನಿಜ. 2013ರ ಚುನಾವಣೆಯಲ್ಲಿ ಹಾವೇರಿ ಜಿಲ್ಲೆ ಹಿರೇಕೆರೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಎಸ್‌ಆರ್‌ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಭವಗೊಂಡಿದ್ದ ಹಾಲಿ…

 • ಪುರಸಭೆ ಹಣಾಹಣಿಗೆ ಪ್ರತಿಷ್ಠೆ ಪಣಕ್ಕಿಟ್ಟ ನಾಡಗೌಡ-ನಡಹಳ್ಳಿ

  ತಾಳಿಕೋಟೆ: ಪಟ್ಟಣದ ಪುರಸಭೆ 23 ವಾರ್ಡ್‌ಗೆ ಸಂಬಂಧಿಸಿ ನಡೆಯುತ್ತಿರುವ ಚುನಾವಣೆಯಲ್ಲಿ ಈಗಾಗಲೇ 4 ವಾರ್ಡ್‌ಗಳಲ್ಲಿ ಮತದಾರರು ಅವಿರೋಧ ಆಯ್ಕೆಗೆ ಮನ್ನಣೆ ನೀಡಿದ್ದು ಇನ್ನುಳಿದ 19 ವಾರ್ಡ್‌ಗಳಲ್ಲಿ ಬಿಜೆಪಿ,ಕಾಂಗ್ರೆಸ್‌ ಹಾಗೂ ಪಕ್ಷೇತರ ಮಧ್ಯ ಜಿದ್ದಾಜಿದ್ದಿನ ಪೈಪೋಟಿ ಏರ್ಪಟ್ಟಿದೆ. 19 ವಾರ್ಡ್‌ಗಳಿಗೆ…

 • ಮೂಡುಬಿದಿರೆ ಪುರಸಭೆ: 23 ವಾರ್ಡ್‌ಗಳಿಗೆ 77 ಸ್ಪರ್ಧಿಗಳು

  ಮೂಡುಬಿದಿರೆ: ಪುರಸಭಾ ಚುನಾವಣೆಗೆ ದಿನ ಸಮೀಪಿಸುತ್ತಿದೆ. ಮೇ 29ರಂದು ನಡೆಯಲಿರುವ ಚುನಾವಣೆಯಲ್ಲಿ ಮೂಡು ಬಿ ದಿರೆ ಪುರ ಸ ಭೆಯ ಎಲ್ಲ 23 ವಾರ್ಡ್‌ ಗಳಲ್ಲಿ ಬಿಜೆಪಿ, 22ರಲ್ಲಿ ಕಾಂಗ್ರೆಸ್‌, 8ರಲ್ಲಿ ಜೆಡಿಎಸ್‌, 14ರಲ್ಲಿ ಬಿಎಸ್‌ಪಿ, 3ರಲ್ಲಿ ಸಿಪಿಎಂ, 3ರಲ್ಲಿ ಎಸ್‌ಡಿಪಿಐ ಹೀಗೆ 6…

 • ಬಸವಕಲ್ಯಾಣ: ಅಂತಿಮ ಕಣದಲ್ಲಿ 131 ಅಭ್ಯರ್ಥಿಗಳು

  ಬಸವಕಲ್ಯಾಣ: ನಗರಸಭೆ ಚುನಾವಣೆಯ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಗೆ ಕೊನೆ ದಿನವಾದ ಗುರುವಾರ ರಾಷ್ಟ್ರೀಯ, ಪ್ರಾದೇಶಿಕ ಮತ್ತು ಸ್ವತಂತ್ರ ಅಭ್ಯರ್ಥಿಗಳು ಕಳೆದ ಚುನಾವಣೆಗಿಂತ ಈ ಬಾರಿ ಹೆಚ್ಚು ಸಂಖ್ಯೆಯಲ್ಲಿ ಉತ್ಸಾಹದಿಂದ ನಾಮಪತ್ರ ಸಲ್ಲಿಸಿರುವುದು ಚುನಾವಣಾ ಕಣ ಮತ್ತಷ್ಟು ರಂಗೇರುವಂತೆ ಮಾಡಿದೆ….

 • ವಾದ್ಯ-ಬೆಂಬಲಿಗರೊಂದಿಗೆ ಶಕ್ತಿ ಪ್ರದರ್ಶನ

  ಹುಮನಾಬಾದ: ಮೇ 29ರಂದು ನಡೆಯಲಿರುವ ಪುರಸಭೆ ಚುನಾವಣೆ ಪ್ರಯುಕ್ತ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾದ ಗುರುವಾರ ವಿವಿಧ ಪಕ್ಷಗಳ ಅಭ್ಯರ್ಥಿಗಳು ವೈವಿಧ್ಯಮ ವಾದ್ಯವೃಂದ ಸಮೇತ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸುವ ಮೂಲಕ ಗಮನ ಸೆಳೆದರು. ವಾರ್ಡ್‌ ಸಂಖ್ಯೆ 6ರ…

 • ರಂಗೇರಿದ ಭಾಲ್ಕಿ ಪುರಸಭೆ ಚುನಾವಣೆ ಕಣ

  ಭಾಲ್ಕಿ: ಪುರಸಭೆ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಗುರುವಾರ ಕೊನೆಯ ದಿನವಾಗಿರುವುದರಿಂದ ಚುನಾವಣೆ ಅಖಾಡ ಬಿರುಸುಗೊಂಡಿದೆ. ಸುಮಾರು ದಿನಗಳಿಂದ ಕಾಂಗ್ರೆಸ್‌, ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳ ಬಿ.ಫಾರ್ಮ್ಗಾಗಿ ಅಲೆದಾಡಿ ಸುಸ್ತಾಗಿದ್ದ ಅಭ್ಯರ್ಥಿಗಳು, ಕೊನೆ ಗಳಿಗೆಯಲ್ಲಿ ಪಕ್ಷದ ಬಿ.ಫಾರ್ಮ್ ಪಡೆದ ಸಂತಸದಲ್ಲಿದ್ದಾರೆ….

 • ಹೆಚ್ಚಿದ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ: ಮುಖಂಡರಿಗೆ ತಲೆನೋವು

  ಶಹಾಪುರ: ನಗರಸಭೆಯಾದ ನಂತರ ಮೊದಲ ಬಾರಿಗೆ ನಡೆಯುತ್ತಿರುವ ಚುನಾವಣೆಗೆ ಸ್ಪರ್ಧಿಸುವ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದ್ದು, ಮುಖಂಡರಿಗೆ ತಲೆನೋವಾಗಿ ಪರಿಣಮಿಸಿದೆ. ನಗರದಲ್ಲಿ ಒಟ್ಟು 31 ವಾರ್ಡ್‌ಗಳಿದ್ದು, 51 ಮತಗಟ್ಟೆ ಸ್ಥಾಪಿಸಲಾಗಿದೆ. ಒಟ್ಟು 48, 031 ಮತದಾರರಿದ್ದಾರೆ. ಇದರಲ್ಲಿ 24000…

 • ಟಿಕೆಟ್‌ಗೆ ಆಕಾಂಕ್ಷಿಗಳಿಂದ ವಿಭಿನ್ನ ಕಸರತ್ತು

  ಹುಮನಾಬಾದ: ಪುರಸಭೆ ಚುನಾವಣೆ ಘೋಷಣೆಯಾಗಿ ನಾಮಪತ್ರ ಸಲ್ಲಿಕೆಗೆ ಮೇ 16 ಕೊನೆಯ ದಿನವಾದ ಈ ಸಂದರ್ಭದಲ್ಲಿ ತೀವ್ರ ಪೈಪೋಟಿ ಇರುವ ಕಾಂಗ್ರೆಸ್‌ ಟಿಕೇಟ್ಗಾಗಿ ಆಕಾಂಕ್ಷಿಗಳು ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಇದಕ್ಕೆ ನಿದರ್ಶನ ಎಂಬಂತೆ ಶನಿವಾರ ಸಾಮಾನ್ಯ ಗುಂಪಿಗೆ ಮೀಸಲಾದ…

 • ನಗರಸಭೆ-ಪುರಸಭೆ ಚುನಾವಣೆಗೆ ಅಧಿಸೂಚನೆ

  ಬೀದರ: ರಾಜ್ಯ ಚುನಾವಣಾ ಆಯೋಗವು ಬೀದರ ನಗರ ಸ್ಥಳೀಯ ಸಂಸ್ಥೆಗಳ ಸಾರ್ವತ್ರಿಕ ಚುನಾವಣೆ-2019ರ ಅಧಿಸೂಚನೆ ಪ್ರಕಟಿಸಿದ್ದು, ಮೇ 29ರಂದು ಮತದಾನ ನಡೆಯಲಿದೆ. ಮೇ 9ರಂದು ಚುನಾವಣಾ ಅಧಿಸೂಚನೆ ಹೊರಡಿಸಲಾಗಿದ್ದು, ನಾಮಪತ್ರಗಳನ್ನು ಸಲ್ಲಿಸಲು ಮೇ 16 ಕೊನೆಯ ದಿನಾಂಕವಾಗಿದೆ. ಮೇ…

 • ಕಾಂಗ್ರೆಸ್‌ ಅತೃಪ್ತರ ಸೆಳೆಯಲು ತಂತ್ರ

  ಹುಮನಾಬಾದ: ಮೇ 29ರಂದು ನಡೆಯಲಿರುವ ಪುರಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ, ಜೆಡಿಎಸ್‌ಗಿಂತ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಕಾಂಗ್ರೆಸ್‌ನಲ್ಲಿ ಹೆಚ್ಚಿದ್ದು, ಆ ಪಕ್ಷದಲ್ಲಿನ ಅತೃಪ್ತರನ್ನು ಸೆಳೆಯಲು ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳು ತಂತ್ರ ನಡೆಸುತ್ತಿವೆ. ಹುಮನಾಬಾದ ಪುರಸಭೆ ಅಧಿಕಾರ ಚುಕ್ಕಾಣಿ…

 • ಅಭ್ಯರ್ಥಿಗಳ ಆಯ್ಕೆಗೆ ತೀವ್ರ ಕಸರತ್ತು

  ಸಂಡೂರು: ಪುರಸಭಾ ಚುನಾವಣೆಯ ಘೋಷಣೆಯಾಗಿದ್ದು ಕಾಂಗ್ರೆಸ್‌, ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ತಯಾರಿ ನಡೆಸಿವೆ. ಆದರೆ ಅಭ್ಯರ್ಥಿಗಳ ಆಯ್ಕೆ ತೀವ್ರ ಕಠಿಣ ಮತ್ತು ಆಕಾಂಕ್ಷಿಗಳ ಮಧ್ಯೆ ಪೈಪೋಟಿ ಹೆಚ್ಚುತ್ತಿದೆ. ಮಂಡಲ ಪಂಚಾಯಿತಿಯಿಂದ ಪಪಂ ನಂತರ ಪುರಸಭೆಯಾಗಿ…

 • ಹಡಗಲಿಯಲ್ಲಿ ಗರಿಗೆದರಿದ ರಾಜಕಾರಣ

  ಹೂವಿನಹಡಗಲಿ: ಪಟ್ಟಣದಲ್ಲಿ ಪುರಸಭೆ ಚುನಾವಣೆ ದಿನಾಂಕ ನಿಗದಿಯಾಗುತ್ತಿದ್ದಂತೆ ಪಟ್ಟಣದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರತೊಡಗಿದೆ. ಪುರಸಭೆಯ ವಿವಿಧ ವಾರ್ಡ್‌ಗಳಲ್ಲಿ ಚುನಾವಣೆ ಕಣಕ್ಕಿಳಿ ಯಲು ಆಕಾಂಕ್ಷಿಗಳು ತಯಾರಿ ನಡೆಸಿದ್ದಾರೆ. ಲೋಕಸಭಾ ಚುನಾವಣೆ ಫಲಿತಾಂಶ ಇನ್ನೂ ಹೊರಬಿದ್ದಿಲ್ಲ. ಆಗಲೇ ಮತ್ತೂಂದು ಚುನಾವಣೆ ಎದುರಿಸಲು…

 • ಟಿಕೆಟ್ ಆಕಾಂಕ್ಷಿಗಳ ಚಟುವಟಿಕೆ ಚುರುಕು

  ಹುಮನಾಬಾದ: ಪುರಸಭೆ ಚುನಾವಣೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ವಿವಿಧ ರಾಜಕೀಯ ಪಕಗಳಲ್ಲಿ ಟಿಕೆಟ್ ಆಕಾಂಕ್ಷಿಗಳ ಚಟುವಟಿಕೆ ಕಳೆದ ನಾಲ್ಕೈದು ದಿನಗಳಿಂದ ಚುರುಕುಗೊಂಡಿದೆ. ಈ ಮೊದಲು 23 ವಾರ್ಡ್‌ಗಳಿದ್ದ ಪಟ್ಟಣದಲ್ಲಿ ಈಗ ವಾರ್ಡ್‌ಗಳ ಸಂಖ್ಯೆ 27ಕ್ಕೆ ಹೆಚ್ಚಿದೆ. ವಾರ್ಡ್‌ಗಳ ಸಂಖ್ಯೆಗೆ…

ಹೊಸ ಸೇರ್ಪಡೆ