Muniratna

 • “ಕುರುಕ್ಷೇತ್ರ’ ಸೆಲೆಬ್ರೆಟಿ ಶೋ

  ದರ್ಶನ್‌ ಮುಖ್ಯಭೂಮಿಕೆಯಲ್ಲಿ ನಟಿಸಿರುವ, ಮುನಿರತ್ನ ನಿರ್ಮಾಣದ “ಕುರುಕ್ಷೇತ್ರ’ ಚಿತ್ರ ಈಗಾಗಲೇ ಬಿಡುಗಡೆಯಾಗಿ ಮೆಚ್ಚುಗೆ ಪಡೆಯುತ್ತಿದೆ. ಇತ್ತೀಚೆಗೆ ಚಿತ್ರದ ಸೆಲೆಬ್ರೆಟಿ ಶೋ ಆಯೋಜಿಸಲಾಗಿತ್ತು. ಕನ್ನಡ ಚಿತ್ರರಂಗದ ಅನೇಕ ನಟ-ನಟಿಯರು, ತಂತ್ರಜ್ಞರು ಸಿನಿಮಾ ನೋಡಿ ಮೆಚ್ಚುಗೆ ಸೂಚಿಸಿದರು. ಹಿರಿಯ ನಟಿಯರಾದ ಜಯಂತಿ,…

 • “ಕುರುಕ್ಷೇತ್ರ’ ಕನ್ನಡದ ಹೆಮ್ಮೆ

  ಬಹುತಾರಾಗಣದ “ಕುರುಕ್ಷೇತ್ರ’ ಚಿತ್ರದ ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ಆಗಸ್ಟ್‌ 9, ವರಮಹಾಲಕ್ಷ್ಮೀ ಹಬ್ಬದಂದು ಚಿತ್ರ ಬಿಡುಗಡೆಯಾಗುತ್ತಿದೆ. ಚಿತ್ರ ನೋಡಲು ದರ್ಶನ್‌ ಅಭಿಮಾನಿಗಳ ಒತ್ತಡ ಹೆಚ್ಚಾಗಿರುವುದರಿಂದ ಆ.8 ರ ಗುರುವಾರ ಸಂಜೆಗೆ ಶುರುವಾದರೂ ಅಚ್ಚರಿ ಇಲ್ಲ ಎಂಬುದು ಚಿತ್ರ ತಂಡದ ಮಾತು….

 • ಕರುನಾಡ ಕರ್ಣನ ನೆನೆದ ಮುನಿರತ್ನ

  ಬೆಂಗಳೂರು: ಈಗಾಗಲೇ ಬಹು ನಿರೀಕ್ಷೆ ಹುಟ್ಟಿಸಿರುವ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅಭಿನಯದ “ಮುನಿರತ್ನ ಕುರುಕ್ಷೇತ್ರ’ ಚಿತ್ರದ ಆಡಿಯೋ, ಭಾನುವಾರ ಸಂಜೆ ನಡೆದ ವರ್ಣರಂಜಿತ ಕಾರ್ಯಕ್ರಮದಲ್ಲಿ ಸಾವಿರಾರು ಅಭಿಮಾನಿಗಳ ಸಮ್ಮುಖದಲ್ಲಿ ಬಿಡುಗಡೆಯಾಯಿತು. ಕಿಕ್ಕಿರಿದು ತುಂಬಿದ್ದ ಸಭಾಂಗಣದಲ್ಲಿ ಚಿತ್ರದ “ಸಾಹೋರೆ ಸಾಹೋ…

 • ಕೆಮಿಕಲ್ ಸ್ಫೋಟದ ತನಿಖೆ ಚುರುಕು

  ಬೆಂಗಳೂರು: ರಾಜರಾಜೇಶ್ವರಿನಗರ ವಿಧಾನಸಭೆ ಕ್ಷೇತ್ರದ ಶಾಸಕ ಮುನಿರತ್ನ ಅವರ, ವೈಯಾಲಿಕಾವಲ್ನಲ್ಲಿರುವ ಮನೆ ಎದುರು ಅವಧಿ ಮೀರಿದ ರಾಸಾಯನಿಕ ಸ್ಫೋಟಗೊಂಡು ವ್ಯಕ್ತಿ ಮೃತಪಟ್ಟ ಘಟನೆಯ ತನಿಖೆಯನ್ನು ವೈಯಾಲಿಕಾವಲ್ ಠಾಣೆ ಪೊಲೀಸರು ಚುರುಕುಗೊಳಿಸಿದ್ದು, ಸೋಮವಾರ ಪ್ರತ್ಯಕ್ಷದರ್ಶಿಗಳ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ವೈಯಾಲಿಕಾವಲ್ನ 11ನೇ…

 • “ಕುರುಕ್ಷೇತ್ರ’ ಅಬ್ಬರ ಶುರು

  -ಕುರುಕ್ಷೇತ್ರ ಕನ್ನಡ ವರ್ಶನ್‌ ಟಿವಿ ರೈಟ್ಸ್‌ – 9 ಕೋಟಿ -ಹಿಂದಿ ಡಬ್ಬಿಂಗ್‌ ರೈಟ್ಸ್‌ -9.5 ಕೋಟಿ -ಕುರುಕ್ಷೇತ್ರ ಕನ್ನಡ ವರ್ಶನ್‌ ಆಡಿಯೋ ರೈಟ್ಸ್‌ -1.5 ಕೋಟಿ ಇದು ಮುನಿರತ್ನ ನಿರ್ಮಾಣದ “ಕುರುಕ್ಷೇತ್ರ’ ಚಿತ್ರ ಬಿಡುಗಡೆಗೆ ಮೊದಲೇ ಮಾಡಿರುವ…

 • “ಕುರುಕ್ಷೇತ್ರ’ ಬಿಡುಗಡೆಗೆ ಅಂತೂ ಮುಹೂರ್ತ ಕೂಡಿಬಂತು

  ಸೆಟ್ಟೇರಿದಾಗಿನಿಂದಲೂ ಸಾಕಷ್ಟು ಸುದ್ದಿ ಮಾಡುತ್ತಿರುವ ಬಹು ನಿರೀಕ್ಷಿತ ಮುನಿರತ್ನ “ಕುರುಕ್ಷೇತ್ರ’ ಚಿತ್ರದ ಬಿಡುಗಡೆಗೆ ಮುಹೂರ್ತ ನಿಗದಿಯಾಗಿದೆ. “ಕುರುಕ್ಷೇತ್ರ’ ಚಿತ್ರ ಯಾವಾಗ ಬಿಡುಗಡೆಯಾಗಬಹುದು ಎಂದು ಕಳೆದ ಒಂದೂವರೆ ವರ್ಷಗಳಿಂದ ಕಾದು ಕೂತಿದ್ದ ಸಿನಿಪ್ರಿಯರಿಗೆ ಚಿತ್ರತಂಡ ಕಡೆಗೂ ಒಂದು ಶುಭ ಸುದ್ದಿಯನ್ನು…

 • ನಾಲ್ಕು ಭಾಷೆಗಳಲ್ಲಿ “ಕುರುಕ್ಷೇತ್ರ’ ಪೋಸ್ಟರ್‌

  ಸೆಟ್ಟೇರಿದಾಗಿನಿಂದಲೂ ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಸುದ್ದಿ ಮಾಡುತ್ತಿರುವ “ಮುನಿರತ್ನ ಕುರುಕ್ಷೇತ್ರ’ ಚಿತ್ರದ ಕಡೆಯಿಂದ ಮತ್ತೂಂದು ಸುದ್ದಿ ಹೊರಬಿದ್ದಿದೆ. ಹಾಗಾದ್ರೆ, “ಮುನಿರತ್ನ ಕುರುಕ್ಷೇತ್ರ’ ಚಿತ್ರದ ಬಿಡುಗಡೆಯ ದಿನಾಂಕ ಅನೌನ್ಸ್‌ ಮಾಡಿದ್ದಾರ ಅಂತ ಕೇಳಬೇಡಿ. ನಾವು ಹೇಳುತ್ತಿರುವುದು ಮುನಿರತ್ನ ನಿರ್ಮಾಣದ ಕುರುಕ್ಷೇತ್ರದ…

 • ಟಿ.ಜಿ.ಹಳ್ಳಿ ಜಲಾಶಯ ಪುನಶ್ಚೇತನಕ್ಕೆ ಚಾಲನೆ

  ಬೆಂಗಳೂರು: ಹಿಂದೆ ರಾಜಧಾನಿ ಬೆಂಗಳೂರಿನ ಕುಡಿಯುವ ನೀರಿನ ಮೂಲವಾಗಿದ್ದ ತಿಪ್ಪಗೊಂಡನಹಳ್ಳಿ ಜಲಾಶಯದ ಪುನಶ್ಚೇತನ ಕಾಮಗಾರಿಗೆ ಬುಧವಾರ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್‌ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು, ಮಾಸ್ತಿಗುಡಿ ಕನ್ನಡ ಸಿನಿಮಾ ಚಿತ್ರೀಕರಣದಲ್ಲಿ ಅವಘಡ ಸಂಭವಿಸಿದ ಸಂದರ್ಭದಲ್ಲಿ…

 • “ಕುರುಕ್ಷೇತ್ರ’ಕ್ಕೆ ಯು/ಎ: ಜನವರಿಯಲ್ಲಿ ತೆರೆಗೆ?

  ಚಾಲೆಂಜಿಂಗ್​ ಸ್ಟಾರ್ ದರ್ಶನ್​, ದುರ್ಯೋಧನನಾಗಿ ಅಭಿನಯಿಸುತ್ತಿರುವ ಮುನಿರತ್ನ ನಿರ್ಮಾಣದ ಬಹುಕೋಟಿ ಬಜೆಟಿನ ನಿರೀಕ್ಷಿತ ಚಿತ್ರ “ಕುರುಕ್ಷೇತ್ರ’ಕ್ಕೆ ಸೆನ್ಸಾರ್ ಮಂಡಳಿ ಪ್ರಮಾಣ ಪತ್ರ ನೀಡಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ 50ನೇ ಚಿತ್ರ “ಕುರುಕ್ಷೇತ್ರ’ವಾಗಿದ್ದು ಪ್ರಾದೇಶಿಕ ಸೆನ್ಸಾರ್ ಮಂಡಳಿಂದ ಚಿತ್ರಕ್ಕೆ “ಯು/ಎ’…

 • ಕೊಡಗು ಸಂತ್ರಸ್ತರ ನೆರವಿಗೆ ಕುರುಕ್ಷೇತ್ರ ವಿಶೇಷ ಪ್ರದರ್ಶನ

  ಕನ್ನಡದಲ್ಲಿ ಬಹುಕೋಟಿ ವೆಚ್ಚದ ಬಹುತಾರಾಗಣದಲ್ಲಿ ತಯಾರಾಗುತ್ತಿರುವ ಮುನಿರತ್ನ ನಿರ್ಮಾಣದ “ಕುರುಕ್ಷೇತ್ರ’ ಚಿತ್ರ ಯಾವಾಗ ಬಿಡುಗಡೆಯಾಗಬಹುದು ಎಂದು ಕಳೆದ ಮೂರ್‍ನಾಲ್ಕು ತಿಂಗಳಿನಿಂದ ಕಾದು ಕುಳಿತಿದ್ದ ಚಿತ್ರ ಪ್ರೇಮಿಗಳಿಗೆ ಕಡೆಗೂ ಚಿತ್ರದ ನಿರ್ಮಾಪಕ ಮುನಿರತ್ನ ಒಂದು ಸಿಹಿಸುದ್ದಿಯನ್ನು ನೀಡಿದ್ದಾರೆ. ಸದ್ಯ ಪೋಸ್ಟ್‌…

 • ನಿರ್ಮಾಪಕರ ಸಂಘಕ್ಕೆ ಸದ್ಯದಲ್ಲೇ ಸ್ವಂತ ಕಟ್ಟಡ

  ಸ್ವಂತದ್ದೊಂದು ಕಟ್ಟಡ ಮಾಡಿಕೊಳ್ಳಬೇಕು ಎಂಬುದು ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಹಲವು ವರ್ಷಗಳ ಕನಸಾಗಿತ್ತು. ಆದರೆ, ಕಾರಣಾಂತರಗಳಿಂದ ಯೋಜನೆ ಮುಂದಕ್ಕೆ ಹೋಗುತ್ತಲೇ ಇತ್ತು. ಇದೀಗ ಆ ಕನಸು ನನಸಾಗುವ ಹಂತಕ್ಕೆ ಬಂದಿದ್ದು, ನಿರ್ಮಾಪಕರ ಸಂಘವು ಕಟ್ಟಡಕ್ಕಾಗಿ ಸ್ವಂತ ನಿವೇಶವನ್ನು…

 • ಕುರುಕ್ಷೇತ್ರಕ್ಕೆ ದರ್ಶನ್‌ ಡಬ್ಬಿಂಗ್‌ ಮುಕ್ತಾಯ

  ದರ್ಶನ್‌ ಅಭಿನಯದ 50ನೇ ಚಿತ್ರವಾದ “ಕುರುಕ್ಷೇತ್ರ’ದ ಸುದ್ದಿ ಸ್ವಲ್ಪ ಕಡಿಮೆಯಾಗಿತ್ತು. ನಿರ್ಮಾಪಕ ಮುನಿರತ್ನ ಅವರು ವಿಧಾನಸಭೆ ಚುನಾವಣೆಗಳಲ್ಲಿ ಬಿಝಿ ಇದ್ದುದರಿಂದ, ಚಿತ್ರದ ಕೆಲಸಗಳು ಹೆಚ್ಚು ಸದ್ದುಗದ್ದಲವಿಲ್ಲದೆ ನಡೆಯುತ್ತಿದ್ದವು. ಈಗ ಚುನಾವಣೆ ಮುಗಿದಿದೆ. ಹಾಗೆಯೇ ಚಿತ್ರದ ಕೆಲಸಗಳು ಸಹ ಮುಗಿಯುವ…

 • ರಾ.ರಾ ನಗರಕ್ಕೆ ಮತ್ತೆ ಮುನಿರತ್ನ

  ಬೆಂಗಳೂರು: ತೀವ್ರ ಕುತೂಹಲ ಮೂಡಿಸಿದ್ದ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್‌ನ ಮುನಿರತ್ನ ಮತ್ತೂಮ್ಮೆ ಗೆಲುವು ಸಾಧಿಸಿದ್ದಾರೆ. ಬಿಜೆಪಿಯ ಮುನಿರಾಜು ಗೌಡ ಅವರನ್ನು 25,492 ಮತಗಳ ಅಂತರದಿಂದ ಪರಾಭವಗೊಳಿಸುವ ಮೂಲಕ ಎರಡನೇ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಮುನಿರತ್ನ…

 • ಬಿಜೆಪಿ ಪ್ರತಿಭಟನೆ

  ಬೆಂಗಳೂರು: ಓಟರ್‌ ಐಡಿ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಮುನಿರತ್ನ ಅವರನ್ನು ಬಂಧಿಸುವಂತೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಭಾನುವಾರ ಯಶವಂತಪುರ ಆರ್‌ಎಂಸಿ ಯಾರ್ಡ್‌ನ ಎಸಿಪಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ಜಾಲಹಳ್ಳಿಯ ಎಸ್‌ಎಲ್‌ವಿ…

 • ವೋಟರ್‌ ಐಡಿ ಕೇಸ್‌: ಶಾಸಕ ಮುನಿರತ್ನ ವಿರುದ್ಧ ಚುನಾವಣಾ ಆಯೋಗದಿಂದ FIR

  ಬೆಂಗಳೂರು: ರಾಜರಾಜೇಶ್ವರಿ ನಗರ ಕ್ಷೇತ್ರದ ಜಾಲಹಳ್ಳಿಯ ಅಪಾರ್ಟ್‌ಮೆಂಟ್‌ ವೊಂದರಲ್ಲಿ  ಸಾವಿರಾರು ವೋಟರ್‌ಐಡಿಗಳು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿ ಸ್ಥಳೀಯ ಶಾಸಕ, ಕಾಂಗ್ರೆಸ್‌ ಅಭ್ಯರ್ಥಿ ಮುನಿರತ್ನ ವಿರುದ್ಧ ಚುನಾವಣಾ ಆಯೋಗ ಗುರುವಾರ ಎಫ್ಐಆರ್‌ ದಾಖಲಿಸಿಕೊಂಡಿದೆ.  ಪ್ರಕರಣದ 11 ನೇ ಆರೋಪಿಯಾಗಿ ಮುನಿರತ್ನ…

 • ಸುಯೋಧನ ಆಯ್ತು, ದರ್ಶನ್‌ ರಾವಣ ಆಗ್ತಾರಾ?

  ದರ್ಶನ್‌ ಅಭಿನಯದ “ಮುನಿರತ್ನ ಕುರುಕ್ಷೇತ್ರ’ ಮುಗಿದಿದೆ. ಮೇ 12ರಂದು “ಕುರುಕ್ಷೇತ್ರ’ ಚಿತ್ರದ ಆಡಿಯೋ ಬಿಡುಗಡೆ ಸಮಾರಂಭ ಭರ್ಜರಿಯಾಗಿಯೇ ನಡೆಯಲಿದೆ. ಅದಾದ ಬಳಿಕ ಬಹಳ ಕುತೂಹಲದಿಂದ ಕಾಯುತ್ತಿರುವ ಅವರ ಅಭಿಮಾನಿಗಳಿಗೆ “ಕುರುಕ್ಷೇತ್ರ’ ದರ್ಶನವೂ ಆಗಲಿದೆ. ಆದರೆ, ಯಾವಾಗ “ಕುರುಕ್ಷೇತ್ರ’ ದರ್ಶನ…

 • ಅಭಿಮಾನಿಗಳ ಸಮ್ಮುಖದಲ್ಲಿ ನಿಖಿಲ್‌ ಬರ್ತ್‌ಡೇ

  ಯುವ ನಟ ನಿಖಿಲ್‌ಕುಮಾರ್‌ ಸೋಮವಾರ ತಮ್ಮ ಅಭಿಮಾನಿಗಳ ಸಮ್ಮುಖದಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡರು. ಬೆಳಗ್ಗೆಯಿಂದಲೇ ರಾಜ್ಯದ ಹಲವು ಕಡೆಯಿಂದ ಆಗಮಿಸಿದ ಅಭಿಮಾನಿಗಳು ಅವರ ಮನೆಯ ಮುಂದೆ ನಿಂತು ಜೈಕಾರ ಕೂಗುವ ಮೂಲಕ ವಿಶೇಷವಾದ ಕೇಕ್‌ ಕತ್ತರಿಸಿ ಹುಟ್ಟಹಬ್ಬವನ್ನು ಆಚರಿಸಿದರು. ಸಾಲಗಟ್ಟಿ…

 • ನಿಮ್ಮ ಅಪ್ಪನಿಗಿಂತ ಚೆನ್ನಾಗಿ ಡ್ಯಾನ್ಸ್‌ ಮಾಡಿದ್ದೀಯ!

  ರವಿಚಂದ್ರನ್‌ ಪುತ್ರ ಮನೋರಂಜನ್‌ ನಾಯಕರಾಗಿರುವ “ಬೃಹಸ್ಪತಿ’ ಚಿತ್ರದ ಆಡಿಯೋ ಬಿಡುಗಡೆ ಇತ್ತೀಚೆಗೆ ನಡೆಯಿತು. ಆಡಿಯೋ ಬಿಡುಗಡೆ ಮಾಡುವ ಮುನ್ನ ಚಿತ್ರದ ಹಾಡುಗಳ ಜೊತೆಗೆ ನಟ ಮನೋರಂಜನ್‌ ಅವರ ಲೈವ್‌ ಪರ್‌ಫಾರ್ಮೆನ್ಸ್‌ ಕೂಡಾ ಇತ್ತು. ಚಿತ್ರದ ದೃಶ್ಯವೊಂದನ್ನು ಮನೋರಂಜನ್‌ ಹಾಗೂ…

 • ರಸ್ತೇಲಿ ಒಂದು ಗುಂಡೀನೂ ಇರ್ಬರ್ದ್

  ಬೆಂಗಳೂರು: ಮಳೆಗಾಲ ಮುಗಿಯುತ್ತಿದ್ದಂತೆ ಗುಂಡಿ ಮುಚ್ಚುವ ಕಾರ್ಯಕ್ಕೆ ಮುಂದಾಗುವಂತೆ ಬಿಬಿಎಂಪಿಗೆ ಸೂಚನೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಸೆಪ್ಟೆಂಬರ್‌ ನಂತರ ನಗರದ ಯಾವುದೇ ರಸ್ತೆಯಲ್ಲಿ ಒಂದು ಗುಂಡಿ ಕೂಡ ಇರಬಾರದು ಎಂದು ಖಡಕ್‌ ಆದೇಶ ನೀಡಿದರು. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಸೋಮವಾರ ನಾಯಂಡಹಳ್ಳಿಯಲ್ಲಿ…

ಹೊಸ ಸೇರ್ಪಡೆ