murder

 • ಅನೈತಿಕ ಸಂಬಂಧಕ್ಕಾಗಿ ಮರ್ಡರ್‌ ಮಾಡಿದ್ದ ಆರೋಪಿಯ ಮೇಲೆ ಫೈರಿಂಗ್‌

  ಬೆಂಗಳೂರು : ಅನೈತಿಕ ಸಂಬಂಧ ಹೊಂದಿದ್ದ ಮಹಿಳೆಯ ಪತಿಯನ್ನು ಹತ್ಯೆಗೈದಿದ್ದ ಆರೋಪಿಯ ಮೇಲೆ ಪೊಲೀಸ್‌ ಫೈರಿಂಗ್‌ ನಡೆಸಿದ ಘಟನೆ ಪೀಣ್ಯ ಇಂಡಸ್ಟ್ರೀಯಲ್‌ ಏರಿಯಾದಲ್ಲಿ ನಡೆದಿದೆ. ಕಿಶೋರ್‌ ಎಂಬ ಆರೋಪಿ ಉಮೇಶ್‌ ಎನ್ನುವವರನ್ನು ಹತ್ಯೆಗೈದು ತಲೆ ಮರೆಸಿಕೊಂಡಿದ್ದ. ರಾಜಗೋಪಾಲ ನಗರ…

 • ಮಿಜಾರು: ಮಧ್ಯರಾತ್ರಿ ಹೊಟೇಲ್ ಎದುರು ಯುವಕನ ಕಗ್ಗೊಲೆ

  ಮಿಜಾರು: ಯುವಕರ ಮಾತಿನ ಚಕಮಕಿ ಕೊಲೆಯಲ್ಲಿಅಂತ್ಯವಾದ ಘಟನೆ ಶುಕ್ರವಾರ ತಡರಾತ್ರಿ ಮೂಡಬಿದ್ರೆ ಸಮೀಪದ ಮಿಜಾರು ಧೂಮದ ಚಡವು ಎಂಬಲ್ಲಿ ನಡೆದಿದೆ. ಕೊಲೆಯಾದ ಯುವಕನನ್ನು ನವೀನ್ ಭಂಡಾರಿ  ಎಂದು ಗುರುತಿಸಲಾಗಿದೆ. ಶುಕ್ರವಾರ ತಡರಾತ್ರಿ ಮಿಜಾರು ಧೂಮದ ಚಡವು ಎಂಬಲ್ಲಿ ಹೊಟೇಲ್…

 • ಪೆಟ್ರೋಲ್ ಬಂಕ್‌ನಲ್ಲಿ ಡಬಲ್ ಮರ್ಡರ್‌

  ಚನ್ನಮ್ಮ ಕಿತ್ತೂರು: ಕಿತ್ತೂರು ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಶಿವಾ ಪೆಟ್ರೋಲ್ ಬಂಕ್‌ನ ಇಬ್ಬರು ಕೆಲಸಗಾರರನ್ನು ಅಪರಿಚಿತ ಬರ್ಬರವಾಗಿ ಕತ್ತು ಕೊಯ್ದು ಕೊಲೆ ಮಾಡಿ ಹಣ ದೋಚಿ ಪರಾರಿಯಾಗಿದ್ದಾನೆ. ಕಿತ್ತೂರು ತಾಲೂಕಿನ ತಿಗಡೊಳ್ಳಿ ಗ್ರಾಮದ ಮುಸ್ತಾಕಹ್ಮದ ಬೀಡಿ (32) ಹಾಗೂ…

 • ಶ್ರೀಮತಿ ಶೆಟ್ಟಿ ಕೊಲೆ ಆರೋಪಿಗಳ ಬಂಧನ

  ಮಂಗಳೂರು: ನಗರದ ಮಂಗಳಾದೇವಿ ಬಳಿಯ ಅಮರ್‌ ಆಳ್ವ ರಸ್ತೆಯ ನಿವಾಸಿ ಶ್ರೀಮತಿ ಶೆಟ್ಟಿ (35) ಅವರನ್ನು ಕೊಲೆ ಮಾಡಿ, ಮೃತ ದೇಹವನ್ನು ತುಂಡರಿಸಿ, ಮೂರು ಕಡೆ ಎಸೆದಿದ್ದ ಪೈಶಾಚಿಕ ಕೃತ್ಯವನ್ನು ಮಂಗಳೂರು ಪೊಲೀಸರು ಭೇದಿಸಿದ್ದು, ಆರೋಪಿ ದಂಪತಿಯನ್ನು ಬಂಧಿಸಿದ್ದಾರೆ….

 • ಪೆಟ್ರೋಲ್‌ ಬಂಕ್‌ನಲ್ಲಿ ಮಲಗಿದ್ದ ಇಬ್ಬರ ಕತ್ತು ಸೀಳಿ ಬರ್ಬರ ಹತ್ಯೆ

  ಕಿತ್ತೂರು: ನಗರದ ಹೊರವಲಯದಪೆಟ್ರೋಲ್‌ ಬಂಕ್‌ನಲ್ಲಿ ಇಬ್ಬರನ್ನು ಕತ್ತುಸೀಳಿ ಬರ್ಬರವಾಗಿ ಹತ್ಯೆಗೈಯಲಾಗಿದೆ. ಹತ್ಯೆಗೀಡಾದವರು ಲಿಂಗದಹಳ್ಳಿ ನಿವಾಸಿ ಮಂಜುನಾಥ ಪಟ್ಟಣ(30) ಮತ್ತುತಿಗಡೆಹಳ್ಳಿ ನಿವಾಸಿ ಮುಷ್ತಾಕ್‌ ಬೀಡಿ (28) ಎಂದು ತಿಳಿದು ಬಂದಿದೆ. ರಾತ್ರಿ ಮಲಗಿದ್ದ ವೇಳೆ ಇಬ್ಬರ ಹತ್ಯೆಯಾಗಿದೆ.ಕಿತ್ತೂರು ಠಾಣಾ ಪೊಲೀಸರು…

 • ಮಹಿಳೆಯನ್ನು ಕೊಂದು ಕತ್ತರಿಸಿ ವಿವಿಧೆಡೆ ಎಸೆದು ಹೋದ ಹಂತಕ!

  ಮಂಗಳೂರು: ಮಹಿಳೆಯೊಬ್ಬರನ್ನು ಬರ್ಬರವಾಗಿ ಕೊಲೆಗೈದು ತಲೆ, ದೇಹದ ಭಾಗಗಳನ್ನು ವಿವಿಧೆಡೆ ಎಸೆದಿರುವ ಭೀಭತ್ಸ ಘಟನೆ ಮಂಗಳೂರಿನಲ್ಲಿ ಶನಿವಾರ ರಾತ್ರಿ ನಡೆದಿದೆ. ರವಿವಾರ ರಾತ್ರಿ ವರೆಗೂ ಆರೋಪಿಯ ಪತ್ತೆಯಾಗಿಲ್ಲ ಮತ್ತು ಕೃತ್ಯಕ್ಕೆ ಕಾರಣವೂ ತಿಳಿದುಬಂದಿಲ್ಲ. ಮೂಲತಃ ಪೊಳಲಿ ಮೊಗರಿನವರಾಗಿದ್ದು, ಪ್ರಸ್ತುತ…

 • ಡಿಜಿಪಿ ಕಚೇರಿ ಕೂಗಳತೆ ದೂರದಲ್ಲೇ ಕೊಲೆ!

  ಬೆಂಗಳೂರು: ರಾಜ್ಯ ಪೊಲೀಸ್‌ ಮಹಾನಿರ್ದೇಶಕ (ಡಿಜಿಪಿ) ಕೇಂದ್ರ ಕಚೇರಿಯ ಕೂಗಳತೆ ದೂರದಲ್ಲಿಯೇ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ವ್ಯಕ್ತಿಯೊಬ್ಬರನ್ನು ಕೊಚ್ಚಿ ಕೊಲೆಮಾಡಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ. ಆಂಧ್ರಪ್ರದೇಶ ಮೂಲದ ಶಿವನಾಯಕ್‌ (45) ಕೊಲೆಯಾದವರು. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಹಲಸೂರುಗೇಟ್‌…

 • ಕೈ ಕಚ್ಚಿದ ಮಹಿಳೆಯ ಕೊಂದ ಚಾಲಕ ಸೆರೆ

  ಬೆಂಗಳೂರು: ಮದ್ಯದ ಅಮಲಿನಲ್ಲಿ ಒಂಟಿ ಮಹಿಳೆಯನ್ನು ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿದ್ದ ಕ್ಯಾಬ್‌ ಚಾಲಕ ಸುಬ್ರಹ್ಮಣ್ಯಪುರ ಪೊಲೀಸರ ಬಲೆಗೆ ಬಿದ್ದಿದ್ದಾನೆ. ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಭರತ್‌ ಅಲಿಯಾಸ್‌ ಗುಂಡ (26) ಬಂಧಿತ ಕ್ಯಾಬ್‌ ಚಾಲಕ. ಆರೋಪಿ, ಮೇ 6ರಂದು…

 • ಹತ್ತು ರೂ. ಪಾರ್ಕಿಂಗ್‌ ಶುಲ್ಕಕ್ಕಾಗಿ ಕೊಲೆ!

  ಬೆಂಗಳೂರು: ಚಿತ್ರಮಂದಿರದ ಮುಂಭಾಗ ಬೈಕ್‌ ನಿಲ್ಲಿಸಲು 10 ರೂ. ಪಾರ್ಕಿಂಗ್‌ ಶುಲ್ಕ ಕೇಳಿದ್ದಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಭಾರತಿನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಭರಣಿಧರನ್‌ (36) ಕೊಲೆಯಾದವರು. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಭಾರತಿನಗರ…

 • ಮಹಿಳೆಯ ಕತ್ತು ಕುಯ್ದು ಹತ್ಯೆ

  ಬೆಂಗಳೂರು: ಒಂಟಿ ಮಹಿಳೆಯೊಬ್ಬರ ಕತ್ತುಕುಯ್ದು ಕೊಲೆಮಾಡಿ ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಇಸ್ರೋ ಲೇಔಟ್‌ನ ವಲ್ಲಭನಗರದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಭಾಗ್ಯಮ್ಮ (45) ಕೊಲೆಯಾದವರು. ಹೂವಿನ ವ್ಯಾಪಾರಿಯಾಗಿರುವ ಭಾಗ್ಯಮ್ಮ ಮೂರುದಿನಗಳಿಂದ ವ್ಯಾಪಾರಕ್ಕೆ ಆಗಮಿಸಿರಲಿಲ್ಲ. ಹೀಗಾಗಿ, ಆಕೆಯಿಂದ ಪಿಗ್ಮಿಹಣ ಕಟ್ಟಿಸಿಕೊಳ್ಳುವರು…

 • ಮಗು ಕೊಂದ ಪ್ರಿಯಕರ!

  ರಾಯಬಾಗ: ಪ್ರೀತಿ ಬಲೆಗೆ ಬಿದ್ದ ವಿವಾಹಿತ ಮಹಿಳೆ ತನ್ನ ಮಗುವಿನೊಂದಿಗೆ ಪ್ರಿಯಕರನ ಜತೆಗೆ ತೆರಳಿದ್ದಳು. ಆದರೆ ಪ್ರಿಯಕರ ತಾಯಿಯೊಂದಿಗೆ ಬಂದಿದ್ದ ನಾಲ್ಕು ವರ್ಷದ ಗಂಡು ಮಗುವನ್ನು ಕೊಲೆಗೈದ ಹೃದಯ ವಿದ್ರಾವಕ ಘಟನೆ ತಾಲೂಕಿನ ಯಡ್ರಾಂವ ಗ್ರಾಮದಲ್ಲಿ ನಡೆದಿದೆ. ಮಹೇಶ…

 • ಪತ್ನಿಯಿಂದಲೇ ರೌಡಿಶೀಟರ್‌ ಕೊಲೆ

  ಬೆಂಗಳೂರು: ಚೆನೈಗೆ ಕುಟುಂಬ ಸ್ಥಳಾಂತರಿಸುವ ವಿಚಾರಕ್ಕೆ ದಂಪತಿ ನಡುವೆ ನಡೆದ ಜಗಳ ವಿಕೋಪಕ್ಕೆ ತಿರುಗಿ ಪತ್ನಿಯೇ ಸ್ನೇಹಿತನ ಜತೆ ಸೇರಿ ಪತಿಯನ್ನು ಕೊಂದ ಘಟನೆ ಆಡುಗೋಡಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಗುರುವಾರ ತಡರಾತ್ರಿ ನಡೆದಿದೆ. ರೌಡಿಶೀಟರ್‌ ಎಡ್ವಿನ್‌ ಕೊಲೆಯಾದವ….

 • ಬಿಯರ್‌ ಬಾಟಲ್‌ನಿಂದ ಹೊಡೆದು ಕೊಲೆ

  ಬೆಂಗಳೂರು: ಕೆಲ ದಿನಗಳ ಹಿಂದೆ ತಮ್ಮನ್ನು ಗುರಾಯಿಸಿದ್ದ ಎಂಬ ಕಾರಣಕ್ಕೆ ಗುಂಪೊಂದು, ಯುವಕನ ತಲೆಗೆ ಬಿಯರ್‌ ಬಾಟಲ್‌ನಿಂದ ಹೊಡೆದು ಕೊಂದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಜೆ.ಪಿ.ನಗರ ನಿವಾಸಿ ಮಂಜುನಾಥ್‌ (21) ಕೊಲೆಯಾದ ಯುವಕ. ಏ.25ರಂದು ರಾತ್ರಿ ವಿನಾಯಕ…

 • ಕತ್ತಿಯಿಂದ ಕೊಚ್ಚಿ ತಾಯಿ-ಮಗಳ ಕೊಲೆ

  ಸೋಮವಾರಪೇಟೆ: ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ತಾಯಿ ಮತ್ತು ಮಗಳನ್ನು ಕತ್ತಿಯಿಂದ ಕೊಚ್ಚಿ ಕೊಲೆಗೈದಿರುವ ಘಟನೆ ಸಮೀಪದ ದೊಡ್ಡಮಳೆ¤ ಗ್ರಾಮದಲ್ಲಿ ನಡೆದಿದೆ. ದೊಡ್ಡಮಳೆ¤ ಗ್ರಾಮದ ದಿವಂಗತ ವೀರರಾಜು ಅವರ ಪತ್ನಿ ಕವಿತಾ (45) ಹಾಗೂ ಅವರ ಪುತ್ರಿ ಜಗಶ್ರೀ…

 • ಮಡಿಕೇರಿಯಲ್ಲಿ ತಾಯಿ ಮಗಳ ಬರ್ಬರ ಹತ್ಯೆ

  ಮಡಿಕೇರಿ: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ತಾಯಿ ಮತ್ತು ಮಗಳನ್ನು ಬರ್ಬರವಾಗಿ ಕೊಚ್ಚಿ ಕೊಲೆಗೈದಿರುವ ಭೀಕರ ಘಟನೆ ಕೊಡಗು ಜಿಲ್ಲೆಯ ದೊಡ್ಡಮಲ್ತೆ ಗ್ರಾಮದಲ್ಲಿ ನಡೆದಿದೆ. 45 ವರ್ಷದ ಕವಿತಾ ಹಾಗೂ 17 ವರ್ಷದ ಜಗಶ್ರೀ ಕೊಲೆಯಾದ ದುರ್ದೈವಿಗಳಾಗಿದ್ದಾರೆ. ತಾಯಿ ಮತ್ತು…

 • ಶಿರಸಿಯಲ್ಲಿ ಯುವಕನ ಮೃತದೇಹ ಪತ್ತೆ : ಕೊಲೆ ಶಂಕೆ

  ಶಿರಸಿ: ಇಲ್ಲಿನ ಕಸ್ತೂರ್ಬಾ ನಗರದಲ್ಲಿ ಯುವಕನ ಮೃತದೇಹವೊಂದು ಅನಾಥ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ ಯುವಕನನ್ನು ಅಸ್ಲಂ ಎಂದು ಗುರುತಿಸಲಾಗಿದೆ. ನಗರಕ್ಕೆ ಸನಿಹವಿರುವ ಬಯಲುಪ್ರದೇಶದಲ್ಲಿ ಮೈಮೇಲೆ ಗಾಯದ ಗುರುತುಗಳಿರುವ ಸ್ಥಿತಿಯಲ್ಲಿ ಅಸ್ಲಂ ದೇಹ ಪತ್ತೆಯಾಗಿದ್ದು ಹಲವಾರು ಅನುಮಾನಗಳಿಗೆ ಎಡೆ ಮಾಡಿಕೊಡುವಂತಿದೆ….

 • ಮಾರಕಾಸ್ತ್ರಗಳಿಂದ ಹಲ್ಲೆಗೈದು ಯುವಕನ ಕೊಲೆ

  ಬೆಂಗಳೂರು: ರಾಬರಿ ಸೇರಿದಂತೆ ಹಲವು ಅಪರಾಧ ಕೃತ್ಯಗಳಲ್ಲಿ ತೊಡಗಿಸಿಕೊಂಡಿದ್ದ ಯುವಕನನ್ನು ದುಷ್ಕರ್ಮಿಗಳ ತಂಡ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆಗೈದ ಘಟನೆ ಜೆ.ಸಿ.ನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಭಾನುವಾರ ತಡರಾತ್ರಿ ನಡೆದಿದೆ. ವಿಘ್ನೇಶ್‌ (22) ಕೊಲೆಯಾದ ಯುವಕ. ಹಳೆವೈಷಮ್ಯ ಹಿನ್ನೆಲೆಯಲ್ಲಿ…

 • ಪತ್ನಿ, ಮೂವರು ಮಕ್ಕಳನ್ನು ಹತ್ಯೆಗೈದ ಟೆಕ್ಕಿ; ವಾಟ್ಸಪ್ ನಲ್ಲಿ ತಪ್ಪೊಪ್ಪಿಗೆ ವಿಡಿಯೋ!

  ಗಾಜಿಯಾಬಾದ್: ಆರ್ಥಿಕ ಮುಗ್ಗಟ್ಟಿನಿಂದಾಗಿ ದೆಹಲಿಯ ಸಾಫ್ಟ್ ವೇರ್ ಇಂಜಿನಿಯರ್ ಪತ್ನಿ ಹಾಗೂ ಮೂವರು ಮಕ್ಕಳನ್ನು ಹತ್ಯೆಗೈದು. ಬಳಿಕ ತನ್ನ ತಪ್ಪೊಪ್ಪಿಗೆಯ ವೀಡಿಯೋವನ್ನು ಕುಟುಂಬದ ವಾಟ್ಸಪ್ ಆ್ಯಪ್ ಗ್ರೂಪ್ ಗೆ ಕಳುಹಿಸಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ತನ್ನ ಪತ್ನಿ ಹಾಗೂ…

 • ಅನೈತಿಕ ಸಂಬಂಧ ಪ್ರಶ್ನಿಸಿದ ಪತ್ನಿಯ ಕೊಲೆ

  ಬೆಂಗಳೂರು: ಅನೈತಿಕ ಸಂಬಂಧ ಪ್ರಶ್ನಿಸಿದ ಪತ್ನಿಯನ್ನು ಪತಿಯೇ ಕತ್ತು ಹಿಸುಕಿ ಕೊಲೆಗೈದಿರುವ ಘಟನೆ ಎಲೆಕ್ಟ್ರಾನಿಕ್‌ ಸಿಟಿಯ ದೊಡ್ಡತೊಗೂರಿನಲ್ಲಿ ಶನಿವಾರ ರಾತ್ರಿ ನಡೆದಿದೆ. ದೊಡ್ಡತೊಗೂರು ನಿವಾಸಿ ಪ್ರಿಯಾಂಕಾ (26) ಕೊಲೆಯಾದವರು. ಈ ಸಂಬಂಧ ಆಕೆಯ ಪತಿ, ಆರೋಪಿ ರಮೇಶ್‌ ಬಾಬು…

 • ಸಹೋದ್ಯೋಗಿಯ ಕೊಂದಿದ್ದ ಆರೋಪಿ ಸೆರೆ

  ಬೆಂಗಳೂರು: ಮರ್ಯಾದೆ ಕೊಡುತ್ತಿಲ್ಲ ಎಂಬ ಕಾರಣಕ್ಕೆ ಸಹೋದ್ಯೋಗಿಯ ಗುಪ್ತಾಂಗ ಹಾಗೂ ಗುದದ್ವಾರಕ್ಕೆ ಬಾಟಲಿ ಹಾಗೂ ಕಬ್ಬಿಣದ ರಾಡ್‌ನಿಂದ ಇರಿದು ಬರ್ಬರವಾಗಿ ಹತ್ಯೆಗೈದಿದ್ದ ಆರೋಪಿಯನ್ನು ನಾಲ್ಕು ತಿಂಗಳ ಬಳಿಕ ಮಹಾಲಕ್ಷ್ಮೀ ಲೇಔಟ್‌ ಪೊಲೀಸರು ಬಂಧಿಸಿದ್ದಾರೆ. ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯ…

ಹೊಸ ಸೇರ್ಪಡೆ