mypatil

 • ನೂತನ ಮೈದಾನದಲ್ಲಿ ಪೊಲೀಸರ ಹದ್ದಿನ ಕಣ್ಣು

  ಕಲಬುರಗಿ: ಲೋಕಸಭೆ ಚುನಾವಣಾ ಪ್ರಚಾರಕ್ಕಾಗಿ ಸೋಮವಾರ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ನಗರಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ನಗರದಾದ್ಯಂತ ಬಿಗಿ ಪೊಲೀಸ್‌ ಬಂದೋಬಸ್ತ್ ಏರ್ಪಡಿಸಲಾಗಿದೆ. ನಗರದ ನೂತನ ಮಹಾವಿದ್ಯಾಲಯದಲ್ಲಿ ಕಾಂಗ್ರೆಸ್‌ ಪರಿವರ್ತನಾ ರ್ಯಾಲಿ ಹಮ್ಮಿಕೊಳ್ಳಲಾಗಿದ್ದು, ಮಧ್ಯಾಹ್ನ 1 ಗಂಟೆ ಸುಮಾರಿಗೆ ಪ್ರಚಾರ…

 • ಪಟೇಲ್‌ ಕುಟುಂಬದ ಕಾರ್ಯ ಶ್ಲಾಘನೀಯ

  ಅಫಜಲಪುರ: ತಾಲೂಕಿನ ಬಡ ಮುಸಲ್ಮಾನ್‌ ಕುಟುಂಬದ ಮಕ್ಕಳನ್ನು ತಮ್ಮ ಮಕ್ಕಳಂತೆ ಭಾವಿಸಿ ಅವರ ಮದುವೆಯನ್ನು ಅದ್ಧೂರಿಯಾಗಿ ಮಾಡಿದ ಪಟೇಲ್‌ ಕುಟುಂಬಸ್ಥದವರ ಸಮಾಜ ಕಾರ್ಯ ಶ್ಲಾಘನೀಯ ಎಂದು ಶಾಸಕ ಎಂ.ವೈ. ಪಾಟೀಲ ಹೇಳಿದರು.  ಪಟ್ಟಣದ ನ್ಯಾಷನಲ್‌ ಫಂಕ್ಷನ್‌ ಹಾಲ್‌ನಲ್ಲಿ ಹಾಜಿ…

 • ಅಫಜಲಪುರ ನೀರಿನ ಸಮಸ್ಯೆ ಪರಿಹಾರಕ್ಕೆ ಕ್ರಮ

  ಕಲಬುರಗಿ: ಅಫಜಲಪುರ ತಾಲೂಕಿನಲ್ಲಿ ಬರಗಾಲ ಎದುರಿಸಲು ಸಕಲ ರೀತಿಯ ಕ್ರಮ ಕೈಗೊಳ್ಳಲಾಗಿದೆ. ಕುಡಿಯುವ ನೀರು ಪೂರೈಕೆ ಸೇರಿದಂತೆ 92.02 ಕೋಟಿ ರೂ. ವೆಚ್ಚದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ ಎಂದು ಶಾಸಕ ಎಂ.ವೈ. ಪಾಟೀಲ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ…

 • ಧರಣಿ ಸತ್ಯಾಗ್ರಹ ಕೈಬಿಡುವಂತೆ ಕಾಂತಾಗೆ ಮನವಿ

  ಕಲಬುರಗಿ: ರೈತರ ಸಮಸ್ಯೆಗಳ ಪರಿಹಾರಕ್ಕೆ ಸಂಬಂಧಿಸಿದಂತೆ ಅನಿರ್ದಿಷ್ಟ ಕಾಲದ ಸತ್ಯಾಗ್ರಹದಲ್ಲಿ ನಿರತರಾಗಿರುವ ಮುಖಂಡ, ಮಾಜಿ ಸಚಿವ ಎಸ್‌.ಕೆ. ಕಾಂತಾ ಅವರು ಧರಣಿ ಸತ್ಯಾಗ್ರಹ ನಿಲ್ಲಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಮನವಿ ಮಾಡಿದರು. ಜಿಲ್ಲಾಧಿಕಾರಿಗಳ ಕಚೇರಿ…

 • ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

  ಕಲಬುರಗಿ: ಮಹಾನಗರ ವ್ಯಾಪ್ತಿಯಲ್ಲಿ ವಿವಿಧ ಇಲಾಖೆಗಳಡಿ ಬಹೃತ್‌ 114.69 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಸಂಸದ ಮಲ್ಲಿಕಾರ್ಜುನ ಖರ್ಗೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ನೆರವೇರಿಸಿದರು. ನಗರದ ರಾಜಾಪುರ ರಸ್ತೆಯ…

 • “ಕೈ’ನಿಂದಲೇ ದೇಶದ ವ್ಯವಸ್ಥೆ ಗಟ್ಟಿ

  ಅಫಜಲಪುರ: ಸ್ವಾತಂತ್ರ್ಯಾ ಬಂದಾಗಿನಿಂದ ಇಲ್ಲಿಯ ವರೆಗೆ ದೇಶ ಏನೆಲ್ಲ ಸಾಧನೆಯಾಗಿದೆಯೋ ಅದರಲ್ಲಿ ಸಿಂಹ ಪಾಲು ಕಾಂಗ್ರೆಸ್‌ ಪಕ್ಷದ್ದಾಗಿದೆ. ಕಾಂಗ್ರೆಸ್‌ ಪಕ್ಷದಿಂದಲೇ ದೇಶದ ವ್ಯವಸ್ಥೆ ಗಟ್ಟಿಯಾಗಿದೆ ಎಂದು ವಿಧಾನ ಪರಿಷತ್‌ ಸದಸ್ಯ ಪ್ರಕಾಶ ರಾಠೊಡ ಹೇಳಿದರು. ಪಟ್ಟಣದ ಮಹಾಂತೇಶ್ವರ ಕಾಲೇಜು…

 • ನೀರಿಗಾಗಿ 50 ಲಕ್ಷ ರೂ. ಬೇಡಿಕೆ

  ಅಫಜಲಪುರ: ತಾಲೂಕಿನಾದ್ಯಂತ ಈ ಬಾರಿ ಭೀಕರ ಬರ ಆವರಿಸಿದೆ. ಹೀಗಾಗಿ ಜನ ಜಾನುವಾರುಗಳು ಸಂಕಷ್ಟ ಪಡುವಂತಾಗಿದೆ. ಹೀಗಾಗಿ ಸಂಬಂಧಿಸಿದ ಅಧಿಕಾರಿಗಳು, ಪಿಡಿಒಗಳು ಹಾಗೂ ಜನಪ್ರತಿನಿಧಿಗಳು ಸಮಸ್ಯೆಯನ್ನು ಸಮರ್ಥವಾಗಿ ನಿರ್ವಹಿಸಿ ಎಂದು ಶಾಸಕ ಎಂ.ವೈ. ಪಾಟೀಲ ಸೂಚಿಸಿದರು. ಪಟ್ಟಣದ ತಾಪಂ…

 • ಹೆಚ್ಚು ಅಂಕದೊಂದಿಗೆ ಸಮಾಜಕ್ಕೆ ಮಾದರಿಯಾಗಿ

  ಕಲಬುರಗಿ: ವಿದ್ಯಾರ್ಥಿಗಳು ಹೆಚ್ಚು ಅಂಕಗಳಿಸಿ ದುಡ್ಡು ಮಾಡಿದರೆ ಮಾತ್ರ ಸಾಲದು, ಸಮಾಜಕ್ಕೆ  ದರಿಯಾಗಬೇಕು ಎಂದು ಅಫಜಲಪುರ ಶಾಸಕ ಎಂ.ವೈ. ಪಾಟೀಲ ಹೇಳಿದರು. ಅಫಜಲಪುರ ತಾಲೂಕಿನ ಸಾಗನೂರದ ಯುವ ಸಂಘಟಕ ಬಸವರಾಜ ಸಾಗನೂರ ಹಾಗೂ ಸಂಗಡಿಗರ ವತಿಯಿಂದ ಹಮ್ಮಿಕೊಂಡಿದ್ದ 63ನೇ ಕನ್ನಡ…

 • ಧರ್ಮಸ್ಥಳ ಸಂಸ್ಥೆ ಕಾರ್ಯ ಶ್ಲಾಘನೀಯ

  ಅಫಜಲಪುರ: ಧರ್ಮಸ್ಥಳದ ವೀರೇಂದ್ರ ಹೆಗ್ಡೆ ಅವರು ಸ್ಥಾಪಿಸಿದ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ಸಮಾಜಮುಖೀ ಕಾರ್ಯ ಶ್ಲಾಘನೀಯ ಎಂದು ಶಾಸಕ ಎಂ.ವೈ. ಪಾಟೀಲ ಹೇಳಿದರು. ತಾಲೂಕಿನ ಬಡದಾಳ ಗ್ರಾಮದಲ್ಲಿ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಬಡದಾಳ ವಲಯದಲ್ಲಿ ನೂತನ…

 • ಕೋಲಿ ಸಮಾಜಕ್ಕೆ ರಾಜಕೀಯ ಪ್ರಾತಿನಿಧ್ಯ ಕಲ್ಪಿಸಲು ಪ್ರಯತ್ನ

  ಕಲಬುರಗಿ: ಶಿಕ್ಷಣವೇ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಿದ್ದರಿಂದ ಕೋಲಿ ಸಮುದಾಯದವರೂ ಉತ್ತಮ ಶಿಕ್ಷಣ ಪಡೆದು ಸಂಸ್ಕಾರಯುತ ಬದುಕು ನಿರ್ಮಿಸಿಕೊಳ್ಳಬೇಕೆಂದು ಶಾಸಕ ಎಂ.ವೈ. ಪಾಟೀಲ ಹೇಳಿದರು. ತಾಲೂಕಿನ ಫಿರೋಜಾಬಾದ ಗ್ರಾಮದಲ್ಲಿ ನಡೆದ ನಿಜಶರಣ ಅಂಬಿಗರ ಚೌಡಯ್ಯನವರ ಮೂರ್ತಿ ಅನಾವರಣ ಹಾಗೂ ನೂತನ…

 • ಮನುವಾದಿಗಳಿಗೆ ಭಾತೃತ್ವ ಬೇಕಿಲ್ಲ: ಪಾಟೀಲ

  ಅಫಜಲಪುರ: ಟಿಪ್ಪು ಸುಲ್ತಾನ್‌ ಭಾರತದ ಚರಿತ್ರೆಯ ಪುಟದಲ್ಲಿ ಅಜರಾಮರವಾಗಿ ಉಳಿದ ಅರಸ. ಆತನ ತ್ಯಾಗ,‌ ಬಲಿದಾನವನ್ನು ದೇಶ ಯಾವತ್ತೂ ಮರೆಯುವುದಿಲ್ಲ. ಟಿಪ್ಪುವನ್ನು ವಿರೋಧಿ ಸುವ ಮನುವಾದಿಗಳಿಗೆ ಭಾವೈಕ್ಯತೆ, ಭಾತೃತ್ವ ಬೇಕಾಗಿಲ್ಲ ಎಂದು ಶಾಸಕ ಎಂ.ವೈ. ಪಾಟೀಲ ಹೇಳಿದರು. ತಾಲೂಕು ಆಡಳಿತ ವತಿಯಿಂದ…

 • ದೈವವಲ್ಲ ಪರಿಶ್ರಮದ ಮೇಲಿರಲಿ ನಂಬಿಕ

  ಕಲಬುರಗಿ: ವಿದ್ಯಾರ್ಥಿಗಳು ಪರಿಶ್ರಮ ಬಿಟ್ಟು ದೈವದ ಮೇಲೆ ಅವಲಂಬನೆ ಆಗಬೇಡಿ. ನಿಮ್ಮ ಪರಿಶ್ರಮದ ಮೇಲೆಯೇ ಮುಂದಿನ ಭವಿಷ್ಯ ನಿರ್ಧಾರವಾಗುವುದೇ ಹೊರತು ಯಾರೋ ಹಸ್ತರೇಖೆ ನೋಡಿ ಭವಿಷ್ಯ ಹೇಳುವುದರಿಂದಲ್ಲ ಎಂದು ಸುಪ್ರೀಂಕೋರ್ಟ್‌ ವಿಶ್ರಾಂತ ನ್ಯಾಯಮೂರ್ತಿ ಶಿವರಾಜ ವಿ. ಪಾಟೀಲ ಸಲಹೆ…

 • ಧರ್ಮ ಯಾರೂ ಒಡೆದಿಲ್ಲ: ಸಂಸದ ಖರ್ಗೆ

  ಕಲಬುರಗಿ: ದೇಶದಲ್ಲಿ ಧರ್ಮವನ್ನು ಯಾರೂ ಒಡೆಯಲಿಲ್ಲ. ಬುದ್ಧ, ಬಸವಣ್ಣ ಮತ್ತು ಅಂಬೇಡ್ಕರ್‌ ಈ ದೇಶದ ನೆಲದಲ್ಲಿ ಹುಟ್ಟಿದ ಧರ್ಮವನ್ನು ಬೆಳೆಸಿದರೇ ಹೊರತು ಒಡೆಯುವ ಕೆಲಸ ಮಾಡಿಲ್ಲ ಎಂದು ಕಾಂಗ್ರೆಸ್‌ ಸಂಸದೀಯ ನಾಯಕ ಡಾ| ಮಲ್ಲಿಕಾರ್ಜುನ ಖರ್ಗೆ ಹೇಳಿದರು.  ನಗರದ…

 • ರಾಜಧಾನಿಯಲ್ಲೂ ಎಚ್‌ಕೆಇ ಬಳ್ಳಿ ಹಬ್ಬಲಿ

  ಕಲಬುರಗಿ: ಹಿಂದುಳಿದ ಹೈದ್ರಾಬಾದ ಕರ್ನಾಟಕ ಭಾಗದಲ್ಲಿನ ಶೈಕ್ಷಣಿಕ ಅಭಿವೃದ್ಧಿಗೆ ತನ್ನದೇ ಕೊಡುಗೆ ನೀಡಿರುವ ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆ (ಎಚ್‌ಕೆಇ) ಇದೀಗ ಬೆಂಗಳೂರಿನಲ್ಲಿ ಇಂಟರ್‌ನ್ಯಾಷನಲ್‌ ಶಾಲೆಯೊಂದು ತೆರೆಯುವ ಮುಖಾಂತರ ಮಹೋನ್ನತ ಹೆಜ್ಜೆ ಇಟ್ಟಿದೆ ಎಂದು ಸಮಾಜ ಕಲ್ಯಾಣ ಸಚಿವ…

 • ಲಾಟರಿ ಮೂಲಕ ರೈತ ಫಲಾನುಭವಿಗಳ ಆಯ್ಕೆ

  ಅಫಜಲಪುರ: 2018-19ನೇ ಸಾಲಿನಲ್ಲಿ ವಿವಿಧ ಯೋಜನೆಗಳಿಗಾಗಿ ತೋಟಗಾರಿಕೆ ಇಲಾಖೆ ವತಿಯಿಂದ ಫಲಾನುಭವಿ ರೈತರನ್ನು ಶಾಸಕ ಎಂ.ವೈ. ಪಾಟೀಲ ಅದ್ಯಕ್ಷತೆಯಲ್ಲಿ ಲಾಟರಿ ಎತ್ತುವ ಮೂಲಕ ಆಯ್ಕೆ ಮಾಡಲಾಯಿತು. ತಾಪಂ ಸಭಾಂಗಣದಲ್ಲಿ ನಡೆದ ಲಾಟರಿ ಪ್ರಕ್ರಿಯೆಯಲ್ಲಿ ತಾಲೂಕಿನ ವಿವಿಧ ಹಳ್ಳಿಗಳ ರೈತರು…

 • ಅರುಣ ಪಾಟೀಲ ಜನ್ಮದಿನಕ್ಕೆ ಸಜ್ಜು

  ಕಲಬುರಗಿ: ಅಫಜಲಪುರ ತಾಲೂಕಿನ ಮಾಶ್ಯಾಳ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಸದಸ್ಯ, ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆ (ಎಚ್‌ಕೆಇ)ಯ ಆಡಳಿತ ಮಂಡಳಿ ಸದಸ್ಯ ಅರುಣಕುಮಾರ ಎಂ. ಪಾಟೀಲ ಅವರ 45ನೇ ಜನ್ಮ ದಿನಾಚರಣೆಗೆ ಅಫಜಲಪುರ ಪಟ್ಟಣ ಸಜ್ಜುಗೊಂಡಿದೆ. ಪಟ್ಟಣದ ನ್ಯಾಷನಲ್‌…

 • ಖಾದಿ ಉತ್ಪನ್ನಗಳಿಗೆ ಹೆಚ್ಚಿನ ಪ್ರಚಾರ ನೀಡಿ: ರೇವೂರ

  ಕಲಬುರಗಿ: ಮಹಾತ್ಮಾ ಗಾಂಧಿಗೆ ಬಹುಪ್ರಿಯವಾದ ಖಾದಿ ಬಟ್ಟೆ ಹಾಗೂ ಅದರ ಉತ್ಪನ್ನಗಳನ್ನು ಇಂದಿನ ಯುವ ಪೀಳಿಗೆ ಹೆಚ್ಚಿನ ರೀತಿಯಲ್ಲಿ ಉಪಯೋಗಿಸಲು ಪ್ರಚಾರದ ಅವಶ್ಯ ಕತೆ ಇದ್ದು, ಖಾದಿ ಗ್ರಾಮೋದ್ಯೋಗ ಮಂಡಳಿ ಈ ನಿಟ್ಟಿನಲ್ಲಿ ಚಿಂತನೆ ಮಾಡಬೇಕು ಎಂದು ಶಾಸಕ…

 • ಪ್ರತಿಭೆಗಳಿಗೆ ಪ್ರೋತ್ಸಾಹ ಅಗತ್ಯ: ಶಾಸಕ ಪಾಟೀಲ

  ಅಫಜಲಪುರ: ಗ್ರಾಮೀಣ ಭಾಗದ ಮಕ್ಕಳಲ್ಲಿ ಸಾಕಷ್ಟು ಪ್ರತಿಭೆ ಇದ್ದು, ಯಾವುದೇ ತರಬೇತಿ ಇಲ್ಲದಿದ್ದರೂ ಎಲ್ಲದರಲ್ಲೂ ಪರಿಣಿತಿ ಪಡೆದಿರುತ್ತಾರೆ. ಅವರಲ್ಲಿ ಪ್ರತಿಭೆ ಕೊರತೆ ಇಲ್ಲ, ಪ್ರೋತ್ಸಾಹದ ಕೊರತೆ ಇದೆ ಎಂದು ಶಾಸಕ ಎಂ.ವೈ. ಪಾಟೀಲ ಹೇಳಿದರು. ಪಟ್ಟಣದ ಸರ್ಕಾರಿ ಪ್ರೌಢ…

 • ಸ್ಥಳೀಯ ಸಂಸ್ಥೆ ಚುನಾವಣೆ ಪ್ರಚಾರ ಜೋರು

  ಕಲಬುರಗಿ: ಆ. 31ರಂದು ನಡೆಯುವ ಜಿಲ್ಲೆಯ ಆರು ಪುರಸಭೆ ಹಾಗೂ ಒಂದು ನಗರಸಭೆ ಚುನಾವಣೆಗೆ ಕಾವು ಏರತೊಡಗಿದ್ದು, ಸ್ಪರ್ಧಾ ಅಭ್ಯರ್ಥಿಗಳು ಮತದಾರನ ಒಲವು ಗೆಲ್ಲಲು ಹಲವು ನಿಟ್ಟಿನ ಕಸರತ್ತುಗಳನ್ನು ನಡೆಸುತ್ತಿದ್ದಾರೆ. ಜೇವರ್ಗಿಯಲ್ಲಿ ಶಾಸಕ ಡಾ| ಅಜಯಸಿಂಗ್‌ ಜೇವರ್ಗಿ ಪಟ್ಟಣದ…

 • ಜನಮನ್ನಣೆ ಮತಗಳನ್ನಾಗಿಸಿ: ಗುಂಡೂರಾವ್‌

  ಕಲಬುರಗಿ: ಮಾಸಾಂತ್ಯಕ್ಕೆ ನಡೆಯುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಇರುವ ಜನಮನ್ನಣೆಯನ್ನು ಮತಗಳನ್ನಾಗಿ ಪರಿವರ್ತಿಸಲು ಶ್ರಮಿಸಿ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ದಿನೇಶ ಗುಂಡೂರಾವ್‌ ಕಾರ್ಯಕರ್ತರಿಗೆ ಕರೆ ನೀಡಿದರು. ಕೆಪಿಸಿಸಿ ಅಧ್ಯಕ್ಷರಾದ ಬಳಿಕ ಕಲಬುರಗಿಗೆ ಪ್ರಥಮ ಸಲ…

ಹೊಸ ಸೇರ್ಪಡೆ