naganagowda

 • ಯಡಿಯೂರಪ್ಪ ವಿರುದ್ಧ ತನಿಖೆಗೆ ಆಗ್ರಹ

  ಚಿತ್ರದುರ್ಗ: ಅಧಿಕಾರ ಲಾಲಸೆಯಿಂದ ಸಂವಿಧಾನ ವಿರೋಧಿ ನಡೆಯ ಮೂಲಕ ಅಧಿಕಾರ ಹಿಡಿಯಲು ಯತ್ನಿಸುತ್ತಿರುವ ಬಿ.ಎಸ್‌. ಯಡಿಯೂರಪ್ಪ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್‌ ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ವೃತ್ತದಲ್ಲಿ ಭಾನುವಾರ ಪ್ರತಿಭಟನೆ ನಡೆಸಿದರು. ವಿಧಾನಸಭೆ…

 • ಸಿಡಿ ಪ್ರೊಡಕ್ಷನ್‌’ ರಾಜಕೀಯಕ್ಕೆ ತರಬೇಡಿ

  ಕಲಬುರಗಿ: ಸಿನಿಮಾ ರಂಗದಿಂದ ಬಂದಿರುವ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ರಾಜಕೀಯದಲ್ಲೂ ಸಿಡಿ, ಕ್ಯಾಸೆಟ್ ಬಿಡುಗಡೆ ಕಾರ್ಯಕ್ರಮ ಮುಂದುವರಿಸಿದ್ದಾರೆ. ಕುಮಾರಸ್ವಾಮಿಗೆ ಆ್ಯಕ್ಟಿಂಗ್‌, ಡಬ್ಬಿಂಗ್‌ ಎಲ್ಲವೂ ಚೆನ್ನಾಗಿ ಗೊತ್ತಿದೆ. ರಾಜಕೀಯ ಷಡ್ಯಂತ್ರ ರೂಪಿಸುವುದರಲ್ಲಿ ಅವರೇ ಹಿರೋ, ಅವರೇ ಪ್ರೊಡ್ಯೂಸರ್‌ ಆಗಿದ್ದಾರೆ ಎಂದು…

 • ಆಪರೇಷನ್‌ ಕಮಲ ವಿರುದ್ಧ ಪ್ರತಿಭಟನೆ

  ಯಾದಗಿರಿ: ರಾಜ್ಯದಲ್ಲಿ ಬಿಜೆಪಿಗರು ಸಂವಿಧಾನ ವಿರೋಧವಾಗಿರುವ ಚಟುವಟಿಕೆ ಮೂಲಕ ಶಾಸಕರನ್ನು ತಮ್ಮತ್ತ ಸೆಳೆಯುವ ಯತ್ನ ನಡೆಸುತ್ತಿದ್ದಾರೆ ಎಂದು ಕಾಂಗ್ರೆಸ್‌ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಬಿಜೆಪಿ ನಡೆಸುತ್ತಿರುವ ಆಪರೇಷನ್‌ ಕಮಲದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಜಿಲ್ಲಾ ಕಾಂಗ್ರೆಸ್‌ ಕಚೇರಿಯಿಂದ…

 • ಬಿಎಸ್‌ವೈ ವಿರುದ್ಧ ಕ್ರಮಕ್ಕೆ ಆಗ್ರಹ

  ಶಿವಮೊಗ್ಗ: ಸಂವಿಧಾನ ವಿರೋಧಿ ನೀತಿ ಮೂಲಕ ಅಧಿಕಾರ ಹಿಡಿಯಲೆತ್ನಿಸುತ್ತಿರುವ ಬಿ.ಎಸ್‌. ಯಡಿಯೂರಪ್ಪನವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಶನಿವಾರ ಮಹಾವೀರ ಸರ್ಕಲ್‌ನಲ್ಲಿ ಜಿಲ್ಲಾ ಕಾಂಗ್ರೆಸ್‌ ಸಮಿತಿ ಪ್ರತಿಭಟನೆ ನಡೆಸಿತು. ವಿಧಾನಸಭೆ ಚುನಾವಣೆಯಲ್ಲಿ ಬಹುಮತ ಪಡೆಯಲಾಗದೆ, ಸರ್ಕಾರ ರಚಿಸಲು ಅವಕಾಶ…

 • ಗುರುಮಠಕಲ್‌ ಪುರಸಭೆ ಆಡಳಿತ ಕೈ ಹಿಡಿದ ಕಾಂಗ್ರೆಸ್‌

  ಗುರುಮಠಕಲ್‌: ಜಿದ್ದಾಜಿದ್ದಿನಲ್ಲಿ ನಡೆದ ಪುರಸಭೆ ಚುನಾವಣೆ ಫಲಿತಾಂಶ ಹೊರಬಿದಿದ್ದು, ಬಹುತೇಕ ಹೊಸಬರಿಗೆ ಜೈಕಾರ ಹಾಕಿ ಹಳೆಯಬರಿಗೆ ಮಣ್ಣುಮುಕ್ಕಿಸಿ ಹೊಸ ಮನ್ವಂತರಕ್ಕೆ ತೆರೆ ಎಳೆದಿರುವ ಘಟನೆಗೆ ಸಾಕ್ಷಿಯಾಗಿ ಗುರುಮಠಕಲ್‌ ಪುರಸಭೆ ಫಲಿತಾಂಶ ಮೂಡಿ ಬಂದಿದೆ. ವಿಧಾನಸಭೆಯಲ್ಲಿ ಜೆಡಿಎಸ್‌ ಅಭ್ಯರ್ಥಿಯನ್ನು ಗೆಲ್ಲಿಸಿ…

 • ಜಿಲ್ಲೆಯ ನಿರೀಕ್ಷೆ ಈಡೇರಿಸುವಲ್ಲಿಯೂ ಫೇಲ್‌!

  ಯಾದಗಿರಿ: ಸಮ್ಮಿಶ್ರ ಸರ್ಕಾರದ ಚೊಚ್ಚಲ ಬಜೆಟ್‌ನಲ್ಲಿ ಜಿಲ್ಲೆಯನ್ನು ಸಂಪೂರ್ಣ ನಿರ್ಲಕ್ಷಿಸಲಾಗಿದೆ. ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ನೀಡಿಲ್ಲ, ಜತೆಗೆ ಕೈಗಾರಿಕೆಗಳ ಬೆಳವಣಿಗೆಗೂ ಆದ್ಯತೆ ನೀಡಿಲ್ಲ. ಹೀಗಾಗಿ ಈ ಭಾಗದ ಜನರ ನಿರೀಕ್ಷೆಗಳಿಗೆ ತಣ್ಣೀರೆರಚಿದಂತೆ ಆಗಿದೆ. ಈ ಭಾಗದಲ್ಲಿ ಚುನಾವಣೆ ಪ್ರಚಾರಕ್ಕೆ…

ಹೊಸ ಸೇರ್ಪಡೆ