Narendra Modi

 • ಫಿರ್‌ ಏಕ್‌ ಬಾರ್‌ ಚೌಕಿದಾರ್‌

  ಕೊನೆಯ ಹಂತದ ಮತದಾನ ಮುಕ್ತಾಯವಾಗುತ್ತಿದ್ದಂತೆಯೇ ವಿವಿಧ ಸುದ್ದಿವಾಹಿನಿಗಳು ನಡೆಸಿದ ಚುನಾವಣೋತ್ತರ ಸಮೀಕ್ಷೆ ಪ್ರಕಟವಾಗಿವೆ. 13 ಸಮೀಕ್ಷೆಗಳ ಪೈಕಿ ಆರರಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎಗೆ 300ಕ್ಕೂ ಹೆಚ್ಚು ಸ್ಥಾನಗಳು ಲಭಿಸಲಿವೆ ಎಂದು ಹೇಳಿವೆ. 2014ರ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ…

 • ದೀದಿ ಕೋಟೆಯಲ್ಲಿ ಮೋದಿ ಅಲೆ?

  ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಅತ್ಯಂತ ಹೆಚ್ಚು ಹಿಂಸಾಚಾರ, ಘರ್ಷಣೆ, ವಾಕ್ಸಮರಗಳನ್ನು ಕಂಡ ಪಶ್ಚಿಮ ಬಂಗಾಳದಲ್ಲಿ ದೀದಿಯ ಭದ್ರಕೋಟೆಯನ್ನು ಒಡೆಯುವಲ್ಲಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಯಶಸ್ವಿಯಾಗಲಿದೆಯೇ ಎಂಬ ಪ್ರಶ್ನೆ ಕುತೂಹಲಕ್ಕೆ ಕಾರಣವಾಗಿದೆ. ಬಂಗಾಳದಲ್ಲಿ ದೀದಿ ಪ್ರಭಾವ ಮುಂದುವರಿಯಲಿದೆ ಎಂದು…

 • ಮತದಾನೋತ್ತರ ಸಮೀಕ್ಷೆಗಳಲ್ಲಿ ‘ಮತ್ತೆ ಮೋದಿ ಸರ್ಕಾರ್’

  ನವದೆಹಲಿ: ದೇಶದೆಲ್ಲೆಡೆ ಏಳನೇ ಹಂತದ ಲೋಕಸಭಾ ಚುನಾವಣೆಯ ಮತದಾನ ಅಂತ್ಯವಾಗಿದೆ. ಇದರ ಬೆನ್ನಲ್ಲೇ ವಿವಿಧ ಖಾಸಗಿ ಸುದ್ದಿವಾಹಿನಿಗಳು ಮತ್ತು ಖಾಸಗಿ ಸಮೀಕ್ಷಾ ಸಂಸ್ಥೆಗಳು ನಡೆಸಿರುವ ಮತದಾನೋತ್ತರ ಸಮೀಕ್ಷಾ ವರದಿಗಳು ಬಹಿರಂಗವಾಗಿದೆ. ಸರಿಸುಮಾರು ಎಲ್ಲಾ ಚುನಾವಣೋತ್ತರ ಸಮೀಕ್ಷೆಗಳಲ್ಲೂ ಭಾರತೀಯ ಜನತಾ…

 • ಹೇಗಿದೆ ಗೊತ್ತಾ ಮೋದಿ ಧ್ಯಾನ ಮಾಡಿದ ಆ ಗುಹೆ?

  ಡೆಹ್ರಾಡೂನ್ : ಉತ್ತರಾಖಂಡದ ಕೇದಾರನಾಥನ ಸನ್ನಿಧಾನವು ಸಮುದ್ರಮಟ್ಟದಿಂದ ಬರೋಬ್ಬರಿ 12,000 ಅಡಿಗಳಷ್ಟು ಎತ್ತರದಲ್ಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರದಂದು ಕೇದಾರನಾಥನ ಸನ್ನಿಧಾನಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಮತ್ತು ಪೂಜೆಯನ್ನು ಸಲ್ಲಿಸಿದ್ದರು. ಆದರೆ ಮೋದಿ ಅವರ ಕೇದಾರನಾಥ…

 • ಪ್ರಧಾನಿ ಮೋದಿಗೆ ಮಾನಹಾನಿ ನೋಟಿಸ್‌

  ಪ್ರಚಾರ ರ್ಯಾಲಿಯಲ್ಲಿ ತಮ್ಮ ವಿರುದ್ಧ ಆಧಾರರಹಿತ ಆರೋಪ ಮಾಡಿದ್ದಾರೆ ಎಂದು ಆರೋಪಿಸಿ ಟಿಎಂಸಿ ಸಂಸದ ಅಭಿಷೇಕ್‌ ಬ್ಯಾನರ್ಜಿ ಶನಿವಾರ ಪ್ರಧಾನಿ ಮೋದಿಗೆ ಮಾನಹಾನಿ ನೋಟಿಸ್‌ ಕಳುಹಿಸಿದ್ದಾರೆ. 36 ಗಂಟೆಗಳ ಒಳಗಾಗಿ ಮೋದಿಯವರು ಕ್ಷಮೆ ಯಾಚಿಸಬೇಕು, ಇಲ್ಲದಿದ್ದರೆ ಕಾನೂನು ಕ್ರಮ…

 • ಕೇದಾರದಲ್ಲಿ ಧ್ಯಾನ ಮಗ್ನರಾದ ಮೋದಿ

  ಕೇದಾರನಾಥ: ಚುನಾವಣಾ ಪ್ರಚಾರದ ಭರಾಟೆ ಮುಗಿದ ಬಳಿಕ ಫ‌ಲಿ ತಾಂಶಕ್ಕೂ ಮುಂಚಿನ ಕುತೂಹಲದ ದಿನ ಗಳನ್ನು ಕಳೆಯಲು ರಾಜಕಾರಣಿಗಳು ಥರಹೇವಾರಿ ವಿಧಾನಗಳನ್ನು ಕಂಡು ಕೊಳ್ಳು ತ್ತಾರೆ. ಕೆಲವರು ರೆಸಾರ್ಟ್‌ಗಳಲ್ಲಿ ವಿಶ್ರಾಂತಿ ಪಡೆದರೆ, ದೈವಭಕ್ತ ಅಭ್ಯರ್ಥಿಗಳು ದೇಗು ಲಕ್ಕೆ ಎಡ…

 • ಕೇದಾರನಾಥ ಸನ್ನಿಧಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿಶೇಷ ಪೂಜೆ, ಧ್ಯಾನ

  ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ಇಂದಿನಿಂದ ಎರಡು ದಿನಗಳ ಕಾಲ ಉತ್ತರಾಖಂಡ್ ರಾಜ್ಯ ಪ್ರವಾಸದಲ್ಲಿದ್ದು, ಶನಿವಾರ ಬೆಳಗ್ಗೆ ಕೇದಾರನಾಥ್ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಭಾನುವಾರ ದೆಹಲಿಗೆ ವಾಪಸ್ ಆಗುವ ಮೊದಲು ಪ್ರಧಾನಿ ಮೋದಿ ಅವರು ಬದರಿನಾಥಕ್ಕೆ…

 • ‘ಬಿಗ್‌ ಬಿ’ಯನ್ನು ಪಿಎಂ ಮಾಡಬಹುದಿತ್ತು

  ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡಿದ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ, ”ನೀವು ಕಳೆದ ಬಾರಿ ಮೋದಿಯವರಿಗೆ ಮತ ಹಾಕಿ ಅವರನ್ನು ಪ್ರಧಾನಿಯಾಗಿಸಿದ್ದಿರಿ. ಅವರ ಬದಲಿಗೆ ಜಗತ್ತಿನ ಮಹಾ ನಟರಲ್ಲೊಬ್ಬರಾದ ಅಮಿತಾಭ್‌ ಬಚ್ಚನ್‌ರನ್ನು ತಂದು ಕೂರಿಸಿದ್ದರೆ…

 • ಮತ್ತೆ ನಾವೇ ಬರ್ತೇವೆ

  ನವದೆಹಲಿ: ಕಳೆದ ಐದು ವರ್ಷಗಳಿಂದ ಒಂದೇ ಒಂದು ಪತ್ರಿಕಾಗೋಷ್ಠಿ ನಡೆಸಲಿಲ್ಲ ಎಂಬ ಪ್ರತಿಪಕ್ಷಗಳ ಆರೋಪಕ್ಕೆ ಉತ್ತರವಾಗಿ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಜತೆಗೆ ಪತ್ರಿಕಾಗೋಷ್ಠಿಯಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದರು. ಲೋಕಸಭೆ ಚುನಾವಣೆಯ…

 • ಬಾಪುಗೆ ಅವಮಾನ: ನಾನೆಂದೂ ಕ್ಷಮಿಸಲ್ಲ

  ನವದೆಹಲಿ: ‘ಮಹಾತ್ಮ ಗಾಂಧಿಯ ಹಂತಕನನ್ನು ದೇಶಭಕ್ತ ಎಂದು ಕರೆಯುವ ಮೂಲಕ ಬಾಪುವಿಗೆ ಅವಮಾನ ಮಾಡಿರುವ ಸಾಧ್ವಿ ಪ್ರಜ್ಞಾ ಸಿಂಗ್‌ರನ್ನು ನಾನೆಂದಿಗೂ ಕ್ಷಮಿಸುವುದಿಲ್ಲ.’ ನಾಥೂರಾಂ ಗೋಡ್ಸೆಯನ್ನು ದೇಶಭಕ್ತ ಎಂದು ಕರೆದು ವಿವಾದಕ್ಕೆ ನಾಂದಿಹಾಡಿರುವ ಭೋಪಾಲ್ನ ಬಿಜೆಪಿ ಅಭ್ಯರ್ಥಿಯ ಹೇಳಿಕೆ ಕುರಿತು ಪ್ರಧಾನಿ…

 • ಪೂರ್ಣ ಬಹುಮತದೊಂದಿಗೆ ಬಿಜೆಪಿ ಮತ್ತೆ ಸರ್ಕಾರ ರಚನೆ; ಪ್ರಧಾನಿ ಮೋದಿ ಪತ್ರಿಕಾಗೋಷ್ಠಿ

  ನವದೆಹಲಿ:ಭಾರತೀಯ ಜನತಾ ಪಕ್ಷಕ್ಕೆ 300ಕ್ಕಿಂತಲೂ ಹೆಚ್ಚು ಸ್ಥಾನ ಸಿಗುವುದು ಖಚಿತ. ಅಲ್ಲದೇ ಎರಡನೇ ಬಾರಿಯೂ ಪೂರ್ಣ ಬಹುಮತದೊಂದಿಗೆ ಸರ್ಕಾರ ರಚನೆ ಮಾಡಲಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ವಿಶ್ವಾಸ ವ್ಯಕ್ತಪಡಿಸಿದರು. ಲೋಕಸಭಾ ಮಹಾಸಮರದ ಅಂತಿಮ ಹಂತದ ಚುನಾವಣಾ…

 • ಪ್ರಧಾನಿ ಮೋದಿ ಹೆಲಿಕಾಪ್ಟರ್‌ ತಪಾಸಣೆ :ಹೈಕೋರ್ಟ್‌ ಮೆಟ್ಟಿಲೇರಿದ ಚು.ಆಯೋಗ

  ಬೆಂಗಳೂರು: ದೇಶಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಒಡಿಶಾ ರಾಜ್ಯದ ಸಂಭಲ್ಪುರ ಜಿಲ್ಲೆಯಲ್ಲಿ ಚುನಾವಣ ಕರ್ತವ್ಯದಲ್ಲಿದ್ದ ಕರ್ನಾಟಕದ ಹಿರಿಯ ಐಎಎಸ್‌ ಅಧಿಕಾರಿ ಮೊಹಮ್ಮದ್‌ ಮೊಹ್ಸಿನ್‌ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಹೆಲಿಕಾಪ್ಟರ್‌ ತಪಾಸಣೆ ನಡೆಸಿದ ಪ್ರಕರಣ ಈಗ ರಾಜ್ಯದ…

 • ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ

  ∙ ನೀವು ಇತ್ತೀಚೆಗೆ ಸಂದರ್ಶನವೊಂದರಲ್ಲಿ ” ನರೇಂದ್ರ ಮೋದಿ ಎಲ್ಲಿ ಮತ್ತೂಮ್ಮೆ ಪ್ರಧಾನಿಯಾಗುತ್ತಾರೋ ಎಂದು ನನಗೆ ಭಯವಾಗುತ್ತದೆ’ ಎಂದಿರಿ. ಏನು ನಿಮ್ಮ ಮಾತಿನ ಅರ್ಥ? ಉದಾಹರಣೆಗೆ, ಇತ್ತೀಚೆಗಷ್ಟೇ ಮೋದಿಯವರು ಅಣ್ವಸ್ತ್ರಗಳ ಬಗ್ಗೆ ನೀಡಿದ ಹೇಳಿಕೆಯನ್ನು ಗಮನಿಸಿ. ಚಿಕ್ಕ ಹುಡುಗರು…

 • ನನ್ನ ಇಮೇಜ್‌ ಹಾಳು ಮಾಡುವ ಯತ್ನ

  ಇತ್ತೀಚೆಗೆ ಅಮೆರಿಕದ ಟೈಮ್‌ ನಿಯತಕಾಲಿಕೆಯಲ್ಲಿ ತಮ್ಮನ್ನು ಕಟುವಾಗಿ ಟೀಕಿಸಿದ್ದರ ಬಗ್ಗೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಕಳೆದ 20 ವರ್ಷಗಳಿಂದಲೂ ನನ್ನ ಇಮೇಜ್‌ ಹಾಳು ಮಾಡುವ ಯತ್ನ ನಡೆಯುತ್ತಿದೆ. ಆದರೆ ನನ್ನ ಇಮೇಜ್‌ ಹಾಳು ಮಾಡಲು ಯತ್ನಿಸಿದವರ ಇಮೇಜ್‌…

 • ಸಮ್ಮಿಶ್ರ ಸರ್ಕಾರದ ಭವಿಷ್ಯ ರಾಹುಲ್, ದೇವೇಗೌಡರ ಕೈಯಲ್ಲಿದೆ: ಬಿಕೆ ಹರಿಪ್ರಸಾದ್

  ಹುಬ್ಬಳ್ಳಿ: ಕರ್ನಾಟಕ ಸಮ್ಮಿಶ್ರ ಸರ್ಕಾರದ‌ ಭವಿಷ್ಯ ರಾಹುಲ್ ಗಾಂಧಿ ಮತ್ತು ದೇವೇಗೌಡರ ನಿರ್ಣಯದ ‌ಮೇಲಿದೆ. ಅವರನ್ನು ಬಿಟ್ಟು ಉಳಿದವರೆಲ್ಲರ ಮಾತುಗಳು ಕೇವಲ‌ ರಾಜಕೀಯ ಪ್ರೇರಿತ ಮಾತ್ರ ಎಂದು ಕಾಂಗ್ರೆಸ್ ಮುಖಂಡ ಬಿಕೆ ಹರಿಪ್ರಸಾದ್ ಹೇಳಿದರು. ಅವರು ಸೋಮವಾರ ಹುಬ್ಬಳ್ಳಿಯಲ್ಲಿ…

 • ಪ್ರತಿ ಮನೆಯಿಂದ ಮೋದಿ ಅಲೆ

  ರತ್ಲಾಂ/ಸೋಲನ್‌/ಭಟಿಂಡಾ: ದೇಶದ ಪ್ರತಿಯೊಂದು ಮನೆಯಿಂದಲೂ ಮೋದಿ ಅಲೆ ಹೊರ ಹೊಮ್ಮಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಕೆಲವು ಮಂದಿ ಪಂಡಿತರು ಹೊಸದಿಲ್ಲಿಯಲ್ಲಿ ಕುಳಿತುಕೊಂಡು 2014ರಂತೆ ದೇಶದಲ್ಲಿ ಮೋದಿ ಅಲೆ ಇಲ್ಲ ಎಂದು ಪ್ರತಿಪಾದಿಸುತ್ತಿದ್ದಾರೆ ಎಂದು ಹೇಳಿದ್ದಾರೆ. 19ರಂದು…

 • ಮತ ಚಲಾಯಿಸದೆ ನೀವು ದೊಡ್ಡ ಪಾಪ ಮಾಡಿದ್ದೀರಿ: ದಿಗ್ವಿಜಯ್‌ಗೆ ಮೋದಿ ತಿವಿತ

  ರತ್ಲಾಮ್‌ : ಹಿರಿಯ ಕಾಂಗ್ರೆಸ್‌ ನಾಯಕ ಹಾಗೂ ಮಧ್ಯ ಪ್ರದೇಶದ ಭೋಪಾಲ್‌ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿರುವ ದಿಗ್ವಿಜಯ್‌ ಸಿಂಗ್‌ ಮತ ಚಲಾಯಿಸದೇ ಭಾರೀ ದೊಡ್ಡ ಪಾಪ ಎಸಗಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ದಿಗ್ವಿಜಯ್‌ ಸಿಂಗ್‌ ಅವರು…

 • ಮೋದಿಗೆ ಖರ್ಗೆ ಛಾಟಿ, ಈಶ್ವರಪ್ಪಗೆ ಸಿದ್ದು ಧಮ್ಕಿ

  ಆಡಳಿತಾರೂಢ ಮೈತ್ರಿ ಪಕ್ಷಗಳು ಹಾಗೂ ಪ್ರತಿಪಕ್ಷ ಬಿಜೆಪಿ ಪಾಲಿಗೆ ಪ್ರತಿಷ್ಠೆಯ ಕಣವಾಗಿರುವ ಕುಂದಗೋಳ ಹಾಗೂ ಚಿಂಚೋಳಿ ಕ್ಷೇತ್ರಗಳಲ್ಲಿ ಪ್ರಚಾರದ ಭರಾಟೆ ಜೋರಾಗಿದ್ದು, ರಾಜಕೀಯ ನಾಯಕರು ಪರಸ್ಪರ ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿದ್ದಾರೆ. ಈ ಮಧ್ಯೆ, ಚಿಂಚೋಳಿಯಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಲ್ಲಿಕಾರ್ಜುನ…

 • ಮೋದಿ ದೇಶದ್ರೋಹಿ: ಸಿದ್ದರಾಮಯ್ಯ

  ಬೆಂಗಳೂರು: ಜಾತಿ, ಧರ್ಮದ ಆಧಾರದಲ್ಲಿ ದೇಶವನ್ನು ಒಡೆಯುತ್ತಿರುವ ಪ್ರಧಾನಿ ನರೇಂದ್ರ ಮೋದಿ ನಿಜವಾದ ದೇಶದ್ರೋಹಿ ಎಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್‌ ಮೂಲಕ ವಾಗ್ಧಾಳಿ ನಡೆಸಿದ್ದಾರೆ. ಮಹಾತ್ಮಾಗಾಂಧಿ, ಇಂದಿರಾ ಗಾಂಧಿ, ರಾಜೀವ್‌ ಗಾಂಧಿ ದೇಶಕ್ಕಾಗಿ ಪ್ರಾಣ…

 • ಉಗ್ರರನ್ನು ಹೊಡೆಯಲೂ ನಮ್ಮ ಯೋಧರು ಆಯೋಗದ ಅನುಮತಿ ಕೇಳಬೇಕಾ?

  ಖುಷಿನಗರ: ‘ನಮ್ಮ ಯೋಧರು ವೈರಿಗಳನ್ನು ಎನ್ ಕೌಂಟರ್ ಮಾಡಲು ಚುನಾವಣಾ ಆಯೋಗದ ಅನುಮತಿ ಕೇಳಬೇಕಾ ? ವಿಪಕ್ಷಗಳು ಏನು ನಾಟಕ ಮಾಡುತ್ತಿವೆ ?’ ಇದು ಪ್ರಧಾನಿ ನರೇಂದ್ರ ಮೋದಿಯವರು ರವಿವಾರ ವಿರೋಧ ಪಕ್ಷಗಳ ವಿರುದ್ಧ ಹರಿಹಾಯ್ದ ಪರಿ. ಉತ್ತರ…

ಹೊಸ ಸೇರ್ಪಡೆ