narendramodi

 • ಚನ್ನಮ್ಮನ ನಾಡಿನಲ್ಲಿ ಮೈತ್ರಿಯೇ ಮುಳುವು

  ಬೆಳಗಾವಿ: ಕಿತ್ತೂರು ಕೋಟೆಯಲ್ಲಿ ಸಾಮ್ರಾಜ್ಯ ಸ್ಥಾಪಿಸಿ ಅಧಿಕಾರದ ಗದ್ದುಗೆ ಏರಿರುವ ಬಿಜೆಪಿಗೆ ಈ ಸಲದ ಲೋಕಸಭೆ ಚುನಾವಣೆಗೂ ಯಾವುದೇ ಅಡೆತಡೆ ಇಲ್ಲವಾಗಿದೆ. ಬಿಜೆಪಿಯ ಪ್ರತಿಸ್ಪ್ಫರ್ಧಿ ಮೈತ್ರಿ ಅಭ್ಯರ್ಥಿಯ ಪರಿಚಯವೇ ಜನರಿಗಿಲ್ಲ. ಇದರ ಲಾಭ ಪಡೆದುಕೊಳ್ಳಲು ಮುದಾಗಿರುವ ಬಿಜೆಪಿ ಹೆಚ್ಚಿನ…

 • ಪ್ರಧಾನಿಯಿಂದ ಕೀಳುಮಟ್ಟದ ರಾಜಕೀಯ: ದಿನೇಶ ಆರೋಪ

  ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ನಮ್ಮೊಂದಿಗೆ ಟಿಎಂಸಿಯ 40 ಶಾಸಕರು ಸಂಪರ್ಕದಲ್ಲಿದ್ದಾರೆಂದು ಹೇಳುವ ಮೂಲಕ ಕೀಳುಮಟ್ಟದ ರಾಜಕಾರಣಕ್ಕಿಳಿದಿದ್ದಾರೆ. ಆಪರೇಷನ್‌ ಕಮಲಕ್ಕೆ ಅವರೇ ಸಹಾಯ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್‌ ಗಂಭೀರ ಆರೋಪ ಮಾಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ…

 • ಶರೀಫರ ನೆಲದಲ್ಲಿ ಸಮಬಲದ ಹೋರಾಟ

  ಶಿಗ್ಗಾವಿ: ಸಂತ ಶಿಶುನಾಳ ಶರೀಫರ ಸುಕ್ಷೇತ್ರವಾದ ಶಿಗ್ಗಾವಿ-ಸವಣೂರ ಕ್ಷೇತ್ರದಲ್ಲಿ ಧಾರವಾಡ ಲೋಕಸಭಾ ಚುನಾವಣೆ ಮತದಾನೋತ್ತರ ಲೆಕ್ಕಾಚಾರ ಬಲು ಜೋರಾಗಿದೆ. ಪ್ರಮುಖ ಪೈಪೋಟಿ ಏರ್ಪಟ್ಟಿದ್ದ ಬಿಜೆಪಿ-ಕಾಂಗ್ರೆಸ್‌ ಎರಡೂ ಪಕ್ಷಗಳು ಕ್ಷೇತ್ರದಲ್ಲಿ ತಮ್ಮದೇ ಮುನ್ನಡೆ ಎಂದು ಬೀಗುತ್ತಿವೆ. ಹಾವೇರಿ ಜಿಲ್ಲಾ ವ್ಯಾಪ್ತಿಯ…

 • ಜಿದ್ದಾಜಿದ್ದಿಯ ಕ್ಷೇತ್ರದಲ್ಲಿ ಲೀಡ್‌ ಲೆಕ್ಕಾಚಾರ!

  ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಅತೀ ಜಿದ್ದಾಜಿದ್ದಿ ಹಾಗೂ ಭಾರೀ ಪೈಪೋಟಿಯ ಇತಿಹಾಸ ಹೊಂದಿರುವ ಹರಿಹರ ವಿಧಾನಸಭಾ ಕ್ಷೇತ್ರದ ಮತದಾರರ ಲೆಕ್ಕಾಚಾರದ ನಾಡಿಮಿಡಿತ ಊಹೆಗೂ ನಿಲುಕದ್ದು. ಹಾಗಾಗಿ ಈ ಕ್ಷೇತ್ರದಲ್ಲಿ ಇದೇ ಪಕ್ಷ ಲೀಡ್‌ ಪಡೆಯುತ್ತದೆ ಎಂದು ಅಂದಾಜಿಸುವುದು…

 • ದೇಶದ ಸಮಗ್ರ ಅಭಿವೃದ್ಧಿಗಾಗಿ ಮೋದಿ ಬೆಂಬಲಿಸಿ

  ಕುಷ್ಟಗಿ: ನರೇಂದ್ರ ಮೋದಿ ಮತ್ತೂಮ್ಮೆ ದೇಶದ ಪ್ರಧಾನಿಯಾದರೆ ಮಹಾತ್ವಾಕಾಂಕ್ಷಿ ನದಿಗಳ ಜೋಡಣೆ ಸಂಕಲ್ಪ ಈಡೇರಲಿದೆ ಎಂದು ರಾಜ್ಯ ಬಿಜೆಪಿ ಕಾರ್ಯದರ್ಶಿ, ಚಿಕಮಗಳೂರು ಶಾಸಕ ಸಿ.ಟಿ. ರವಿ ಹೇಳಿದರು. ರವಿವಾರ ಪಟ್ಟಣದಲ್ಲಿ ರೋಡ್‌ ಶೋ ನಡೆಸಿ ಬಿಜೆಪಿ ಅಭ್ಯರ್ಥಿ ಕರಡಿ…

 • ಮೋದಿ ಸಾಧನೆ ಹೇಳಲು ಒಂದಿನ ಸಾಲದು

  ಹಾನಗಲ್ಲ: ದೇಶದ ರಾಜಕೀಯ ಇತಿಹಾಸದಲ್ಲಿ ಭಾರತವನ್ನು ವಿಶ್ವದೆದುರು ತಲೆ ಎತ್ತಿ ನಿಲ್ಲುವಂತೆ ಮಾಡುವ ಶಕ್ತಿ ನರೇಂದ್ರ ಮೋದಿ ಅವರಲ್ಲಿ ಮಾತ್ರ ಇದೆ ಎಂದು ಶಾಸಕ ಸಿ.ಎಂ.ಉದಾಸಿ ಹೇಳಿದರು. ರವಿವಾರ ಹಾನಗಲ್ಲ ತಾಲೂಕಿನ ತಿಳವಳ್ಳಿಯಲ್ಲಿ ಬಿಜೆಪಿ ಅಭ್ಯರ್ಥಿ ಶಿವಕುಮಾರ ಉದಾಸಿ…

 • ಕಳ್ಳ-ಕಾಕರ ಕೈಗೆ ದೇಶ ಕೊಡದಿರಿ: ಸೂರ್ಯ

  ಗದಗ: ಪ್ರಧಾನಿ ಮೋದಿ ಅವರ ಸ್ವಚ್ಛ ಮತ್ತು ಪಾರದರ್ಶಕ ಆಡಳಿತದಿಂದ ಇಡೀ ವಿಶ್ವವೇ ಇದೀಗ ಭಾರತದತ್ತ ತಿರುಗಿ ನೋಡುತ್ತಿದೆ. 2004ರ ಲೋಕಸಭೆ ಚುನಾವಣೆ ಮಾದರಿಯಲ್ಲಿ ಮತ್ತೆ ದೇಶವನ್ನು ಕಳ್ಳ- ಕಾಕರ ಕೈಗಿಡದೇ, ಮೋದಿ ಅವರನ್ನು ಮತ್ತೂಮ್ಮೆ ಪ್ರಧಾನಿಯನ್ನಾಗಿಸಲು ಬಿಜೆಪಿ…

 • ಚೌಕಿದಾರನ ಸುತ್ತಲೂ ಇರೋರೆಲ್ಲ ಚೋರರು

  ರಾಯಬಾಗ: ರೈತ, ದಲಿತ, ಹಿಂದುಳಿದ ಹಾಗೂ ಅಲ್ಪಸಂಖ್ಯಾತರ ವಿರೋಧಿ ನರೇಂದ್ರ ಮೋದಿಯ ಬಿಜೆಪಿ ಕೋಮುವಾದಿ ಪಕ್ಷಕ್ಕೆ ಯಾರು ಕೂಡಾ ಮತ ನೀಡಬಾರದು. ಕೋಮುವಾದಿ ಬಿಜೆಪಿ ಪಕ್ಷವನ್ನು ಸೋಲಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಪಟ್ಟಣದ ಮಹಾವೀರ ಭವನದಲ್ಲಿ…

 • ಹೊಟ್ಟೆ ನೋವಾದ್ರೆ; ಬಾಯಿಗೆ ಆಪರೇಶನ್‌ ಮಾಡ್ತಾರಾ!

  ಬಾಗಲಕೋಟೆ: ಹೊಟ್ಟೆ ನೋವು ಕಾಣಿಸಿಕೊಂಡರೆ, ಅದಕ್ಕೆ ಹೊಟ್ಟೆಯ ಭಾಗದಲ್ಲೇ ಸೂಕ್ತ ಶಸ್ತ್ರ ಚಿಕಿತ್ಸೆ ಮಾಡಲಾಗುತ್ತದೆ. ಬಾಯಿಗೆ ಆಪರೇಶನ್‌ ಮಾಡಲ್ಲ. ಆದರೆ, ಮೋದಿ ಅವರು, ತೆರಿಗೆ ವಸೂಲಿ ಹೆಚ್ಚಳಕ್ಕೆ ನೋಟು ನಿಷೇಧ ಮಾಡಿ, ಇಡೀ ದೇಶದ ಆರ್ಥಿಕ ವ್ಯವಸ್ಥೆ ಹದಗೆಡಿಸಿದ್ದಾರೆ…

 • ಐಟಿ ದಾಳಿ ರಾಜಕೀಯ ಪ್ರೇರಿತ: ರಾಠೊಡ

  ಬಾಗಲಕೋಟೆ: ಪ್ರಧಾನಿ ನರೇಂದ್ರ ಮೋದಿ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ಪ್ರಸ್ತುತ ಲೋಕಸಭೆ ಚುನಾವಣೆಯಲ್ಲಿ ಅವರು ಹೀನಾಯವಾಗಿ ಸೋಲುತ್ತಾರೆ. ಆ ಬಳಿಕ ಜೈಲಿಗೂ ಹೋಗುತ್ತಾರೆ ಎಂದು ವಿಧಾನಪರಿಷತ್‌ ಸದಸ್ಯ, ಎಐಸಿಸಿ ವಕ್ತಾರ ಪ್ರಕಾಶ ರಾಠೊಡ ಹೇಳಿದರು. ರವಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,…

 • ಬಹಿರಂಗ ಪ್ರಚಾರಕ್ಕೆ ತೆರೆ: ಜನತೆ ನಿರಾಳ

  ಬಾಗಲಕೋಟೆ: 17ನೇ ಲೋಕಸಭೆ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ರವಿವಾರ ಸಂಜೆ ತೆರೆ ಬಿದ್ದಿದೆ. ಹದಿನೈದು ದಿನಗಳಿಂದ ರಾಜಕೀಯ ನಾಯಕರ, ಜಾತಿ-ಧರ್ಮ ಹಾಗೂ ವ್ಯಕ್ತಿಗತ ಟೀಕೆ-ನಿಂದನೆಯ ಮಾತು ಕೇಳಿ ಬೇಸರಿಸಿದ್ದ ಬಹುತೇಕರು, ನಿರಾಳರಾಗಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ. ನಿಜ,…

 • ಅನಂತಕುಮಾರ ಹೆಗಡೆ ರೋಡ್‌ ಶೋ

  ಸಿದ್ದಾಪುರ: ಉತ್ತರಕನ್ನಡ ಕ್ಷೇತ್ರದ ಬಿಜೆಪಿ ಲೋಕಸಭಾ ಅಭ್ಯರ್ಥಿ ಅನಂತಕುಮಾರ ಹೆಗಡೆ ಪರವಾಗಿ ಶನಿವಾರ ಪಟ್ಟಣದಲ್ಲಿ ರೋಡ್‌ ಶೋ ನಡೆಯಿತು. ಭಗತಸಿಂಗ್‌ ವೃತ್ತದಿಂದ ಆರಂಭಗೊಂಡ ರೋಡ್‌ ಶೋ ಪ್ರಮುಖ ಬೀದಿಗಳ ಮೂಲಕ ಹಾದುಬಂದು ಗಾರ್ಡನ್‌ ವೃತ್ತದಲ್ಲಿ ಸಮಾವೇಶಗೊಂಡಿತು. ನಂತರ ಮಾತನಾಡಿದ…

 • ದೇಶ ಲೂಟಿ ಮಾಡಿದ ಕಾಂಗ್ರೆಸ್‌

  ದೋಟಿಹಾಳ: ಸಮೀಪದ ಶಿರಗುಂಪಿ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಸಂಗಣ್ಣ ಕರಡಿ ಪರವಾಗಿ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ್ ಚುನಾವಣೆ ಪ್ರಚಾರ ನಡೆಸಿದರು. ಈ ವೇಳೆ ಮಾತನಾಡಿದ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ, ಕಳೆದ ಐದು ವರ್ಷಗಳ ಅವಧಿಯಲ್ಲಿ ಮೋದಿ…

 • ಸಿದ್ದರಾಮಯ್ಯ ಉಡಾಫೆ ಮಾತು ನಿಲ್ಲಿಸಲಿ: ಅಶ್ವಥ

  ಯಲಬುರ್ಗಾ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿ ಅವರ ಬಗ್ಗೆ ಉಡಾಫೆಯಾಗಿ ಮಾತನಾಡುವುದನ್ನು ನಿಲ್ಲಿಸಬೇಕು ಎಂದು ಬಿಜೆಪಿ ರಾಜ್ಯ ವಕ್ತಾರ ಅಶ್ವಥ ನಾರಾಯಣ ಹೇಳಿದರು. ಅವರು ತಾಲೂಕಿನ ಹಿರೇವಂಕಲಕುಂಟಾ ಗ್ರಾಮದಲ್ಲಿ ಶನಿವಾರ ಬಿಜೆಪಿ ಪ್ರಚಾರ ಸಭೆಯಲ್ಲಿ ಮಾತನಾಡಿದರು….

 • ಕಾಂಗ್ರೆಸ್‌ ಮುಳುಗುವ ಹಡಗು: ಹರೀಶ

  ರಾಣಿಬೆನ್ನೂರ: ದೇಶದಲ್ಲಿ ಸುಮಾರು 50 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್‌ ಇದೀಗ ಮುಳುಗುವ ಹಡಗಿನಂತಾಗಿದೆ ಎಂದು ಕ್ಷೇತ್ರದ ಉಸ್ತುವಾರಿ ಹಾಗೂ ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ ಪೂಂಜಾ ಭವಿಷ್ಯ ಹೇಳಿದರು. ಬಿಜೆಪಿ ಕಾರ್ಯಾಲಯದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ…

 • ಮೈತ್ರಿ ಅಸ್ತಿತ್ವವೇ ಹಳ್ಳಿಗರಿಗೆ ಗೊತ್ತಿಲ್ಲ

  ಪ್ರಶ್ನೆ: ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಮುಂದೆ ಮೋದಿ ಅಲೆ ಕೈಹಿಡಿಯುತ್ತಾ ? ಉತ್ತರ: ಬೆಳಗಾವಿ ಜಿಲ್ಲೆಯಲ್ಲಿ ಅದರಲ್ಲೂ ನಮ್ಮ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮೈತ್ರಿಯ ವಾತಾವರಣವೇ ಕಾಣುತ್ತಿಲ್ಲ. ಈ ಭಾಗದಲ್ಲಿ ಜೆಡಿಎಸ್‌ ತನ್ನ ಅಸ್ತಿತ್ವವನ್ನೇ ಕಳೆದು ಕೊಂಡಿದೆ. ಕಾಂಗ್ರೆಸ್‌ ಹಾಗೂ…

 • ಕಪ್ಪುಚುಕ್ಕೆ ಇಲ್ಲದ ಗದ್ದಿಗೌಡರ ಗೆಲ್ಲಿಸಿ: ಅಶ್ವತ್ಥನಾರಾಯಣ

  ಬಾಗಲಕೋಟೆ: ಪ್ರಸ್ತುತ ಲೋಕಸಭೆ ಚುನಾವಣೆಯಲ್ಲಿ ರಾಜಕೀಯ ಜೀವನದಲ್ಲಿ ಯಾವುದೇ ಕಪ್ಪುಚುಕ್ಕೆ ಇಲ್ಲದೇ 15 ವರ್ಷ ಉತ್ತದ ಸಂಸದರಾಗಿ ಕಾರ್ಯ ನಿರ್ವಹಿಸಿರುವ ಬಿಜೆಪಿ ಅಭ್ಯರ್ಥಿ ಪಿ.ಸಿ. ಗದ್ದಿಗೌಡರ ಅವರನ್ನು ಗೆಲ್ಲಿಸಬೇಕು ಎಂದು ಬೆಂಗಳೂರಿನ ಮಲ್ಲೇಶ್ವರಂ ಶಾಸಕ ಅಶ್ವತ್ಥನಾರಾಯಣ ಮನವಿ ಮಾಡಿದರು….

 • ದೇಶದಲ್ಲಿ ಈಗ ಉದ್ಯೋಗ ನಷ್ಟದ ಅಭಿವೃದ್ಧಿ ಶಕೆ..

  ಹುಬ್ಬಳ್ಳಿ: ಈ ಹಿಂದೆ ಉದ್ಯೋಗ ರಹಿತ ಅಭಿವೃದ್ಧಿ ದೇಶವನ್ನು ಸಾಕಷ್ಟು ಸಮಸ್ಯೆಗೆ ನೂಕಿತ್ತು. ಇದೀಗ ಉದ್ಯೋಗನಷ್ಟದ ಅಭಿವೃದ್ಧಿ ಶಕೆ ಆರಂಭವಾಗಿದೆ… ಇದು ‘ಉದಯವಾಣಿ’ ಜತೆ ಮಾತನಾಡಿದ ಜಯಪ್ರಕಾಶ ನಾರಾಯಣ (ಜೆಪಿ)ಅವರಿಂದ ಸ್ಥಾಪಿಸಲ್ಪಟ್ಟ ಸಿಟಿಜನ್ಸ್‌ ಫಾರ್‌ ಡೆಮಾಕ್ರಸಿ (ಸಿಎಫ್ಡಿ)ಪಕ್ಷದ ರಾಷ್ಟ್ರೀಯ…

 • ಸಂವಿಧಾನ ಬದಲಿಸಲು ಮುಂದಾದ್ರೆ ರಕ್ತಪಾತ

  ಕುಂದಗೋಳ: ರಾಜ್ಯದಲ್ಲಿ ಬಿಜೆಪಿ ಅಹಿಂದ ವರ್ಗದ ಒಂದು ಅಭ್ಯರ್ಥಿಯನ್ನೂ ಹಾಕಿಲ್ಲ. ನಮ್ಮ ಸಮ್ಮಿಶ್ರ ಸರ್ಕಾರ 8 ಅಹಿಂದ ವರ್ಗದವರಿಗೆ ಟಿಕೆಟ್ ನೀಡಿದೆ. ಬಿಜೆಪಿ ಸಾಮಾಜಿಕ ನ್ಯಾಯ ತೋರಿಲ್ಲ. ಮೋದಿ ಹಿಟ್ಲರ್‌ ಆಗುತ್ತಿದ್ದಾರೆ. ಸಂವಿಧಾನ ಬದಲಿಸಲು ಅವರು ಮುಂದಾದರೆ ರಕ್ತಪಾತವಾಗುತ್ತದೆ…

 • ಗ್ರಾಮೀಣ ಅಂತರಂಗದಲ್ಲಿ ಮೋದಿ ವರ್ಸಸ್‌ ಕುಲಕರ್ಣಿ!

  ಧಾರವಾಡ: ಯಾರ ಬಂದ್ರೇನು, ನಮ್ಮ ಪಾಡು ನಮಗ.. ಅಂತಾರ ಕಟ್ಟಿಗೆ ಕಡೀತಾ ನಿಂತ ದೇವಕ್ಕ. ಬಿಜೆಪಿಯವರು ಬಿಜೆಪಿಗ ವೋಟ್ ಹಾಕತಾರ, ಕಾಂಗ್ರೆಸ್‌ನವರ ಕಾಂಗ್ರೆಸ್‌ಗ ವೋಟ್ ಹಾಕತಾರ, ನಾವ್‌ ಅಂತೂ ನಮ್ಮ ಊರ ಕೆಲಸ ಯಾರ ಮಾಡ್ಯಾರೋ ಮುಂದ ಮಾಡತಾರ…

ಹೊಸ ಸೇರ್ಪಡೆ