national award

 • ಛಾಯಾಗ್ರಾಹಕ ಕಂದಕೂರಗೆ ರಾಷ್ಟ್ರ ಪ್ರಶಸ್ತಿ

  ಕೊಪ್ಪಳ: ಕೊಲ್ಕತ್ತಾದ ವೈಡ್‌ ಆ್ಯಂಗಲ್‌ ಕಾಂಟೆಂಪರ್ರಿ ಫೋಟೋ ಆರ್ಟಿಸ್ಟ್‌ ಫೋರಂ ಸಂಸ್ಥೆಯಿಂದ ಆಯೋಜಿಸಿದ್ದ ರಾಷ್ಟ್ರಮಟ್ಟದ ಛಾಯಾಚಿತ್ರ ಸ್ಪರ್ಧೆಯಲ್ಲಿ ಕೊಪ್ಪಳದ ಖ್ಯಾತ ಛಾಯಾಗ್ರಾಹಕ ಪ್ರಕಾಶ ಕಂದಕೂರ ಅವರಿಗೆ ಎರಡು ಪ್ರಶಸ್ತಿಗಳು ಲಭಿಸಿವೆ. ನೀರಿನ ಸಂರಕ್ಷಣೆ ಮತ್ತು ಅದರ ಮಹತ್ವದ ಬಗ್ಗೆ…

 • ಧಾರವಾಡ ಆಕಾಶವಾಣಿಗೆ 2 ರಾಷ್ಟ್ರೀಯ ಪ್ರಶಸ್ತಿ

  ಧಾರವಾಡ: 2018ನೇ ಸಾಲಿನ ಆಕಾಶವಾಣಿಯ ವಾರ್ಷಿಕ ರಾಷ್ಟ್ರೀಯ ಪ್ರಶಸ್ತಿಗಳನ್ನು ನವದೆಹಲಿಯಲ್ಲಿ ಘೋಷಿಸಲಾಗಿದ್ದು. ಧಾರವಾಡ ಆಕಾಶವಾಣಿ ಎರಡು ಪ್ರಶಸ್ತಿಗಳನ್ನು ಬಾಚಿಕೊಂಡಿದೆ. ಕಾರ್ಯಕ್ರಮ ಅಧಿಕಾರಿ ಡಾ|ಬಸು ಬೇವಿನಗಿಡದ ಅವರು ರಚಿಸಿ ನಿರ್ಮಿಸಿದ “ಗೊಂಬೆಯಾಟ’ ರೂಪಕ ಡಾಕ್ಯುಮೆಂಟರಿ ವಿಭಾಗದಲ್ಲಿ ಪ್ರಥಮ ಪ್ರಶಸ್ತಿಗೆ ಭಾಜನವಾಗಿದೆ….

 • ‘ನಾತಿಚರಾಮಿ’ ಪ್ರಶಸ್ತಿ ವಿವಾದ: ವಿಚಾರಣೆ ನಡೆಸಿ ಕ್ರಮ ಕೈಗೊಳ್ಳಲು ಹೈಕೋರ್ಟ್‌ ಆದೇಶ

  ಬೆಂಗಳೂರು: ಕನ್ನಡದ ‘ನಾತಿಚರಾಮಿ’ ಚಲನಚಿತ್ರಕ್ಕೆ 2018ನೇ ಸಾಲಿನ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಐದು ಪ್ರಶಸ್ತಿ ಲಭಿಸಿರುವ ವಿವಾದಕ್ಕೆ ಸಂಬಂಧಿಸಿದಂತೆ ಆಯ್ಕೆ ಸಮಿತಿ ಸದಸ್ಯರಾಗಿದ್ದ ಬಿ.ಎಸ್‌. ಲಿಂಗದೇವರು ಅವರ ವಿರುದ್ಧದ ಆರೋಪಗಳ ಬಗ್ಗೆ ವಿಚಾರಣೆ ನಡೆಸಿ, ಕಾನೂನು ರೀತಿ ಕ್ರಮ…

 • ರಾಜ್ಯದ ಇಬ್ಬರು ಶಿಕ್ಷಕರಿಗೆ ರಾಷ್ಟ್ರ ಪ್ರಶಸ್ತಿ ಗರಿ

  ಬೆಂಗಳೂರು: ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಪ್ರತಿ ವರ್ಷ ಸೆ.5ಕ್ಕೆ ನೀಡುವ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಗೆ ಕರ್ನಾಟಕದ ಇಬ್ಬರು ಶಿಕ್ಷಕರು ಆಯ್ಕೆಯಾಗಿದ್ದಾರೆ. 2018ನೇ ಸಾಲಿನ ರಾಷ್ಟ್ರಪ್ರಶಸ್ತಿ ಪುರಷ್ಕೃತರ ಪಟ್ಟಿಯನ್ನು ಎಂಎಚ್‌ಆರ್‌ಡಿ ಪ್ರಕಟಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ…

 • ಪೋಹಣಕರ್‌ಗೆ ರಾಜಗುರು ರಾಷ್ಟ್ರೀಯ ಪ್ರಶಸ್ತಿ ಪ್ರದಾನ

  ಧಾರವಾಡ: ಪಂ| ಬಸವರಾಜ ರಾಜಗುರು ಜನ್ಮದಿನಾಚರಣೆ ಅಂಗವಾಗಿ ಸ್ವರಸಾಮ್ರಾಟ್ ಪಂ| ಬಸವರಾಜ ರಾಜಗುರು ರಾಷ್ಟ್ರೀಯ ಸ್ಮಾರಕ ಟ್ರಸ್ಟ್‌ ವತಿಯಿಂದ ನಗರದ ಸೃಜನಾ ರಂಗಮಂದಿರದಲ್ಲಿ 2019ನೇ ಸಾಲಿನ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಹಾಗೂ ಸಂಗೀತೋತ್ಸವ ಶನಿವಾರ ಜರುಗಿತು. ಪೊಲೀಸ್‌ ಆಯುಕ್ತ…

 • ಕನ್ನಡಕ್ಕೆ 12 ರಾಷ್ಟ್ರಪ್ರಶಸ್ತಿಗಳ ಗರಿ!

  ನವದೆಹಲಿ: ಸ್ಯಾಂಡಲ್‌ವುಡ್‌ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಕನ್ನಡ ಸಿನಿಮಾಗಳು 12 ರಾಷ್ಟ್ರೀಯ ಪ್ರಶಸ್ತಿ ಪಡೆದು ದಾಖಲೆ ನಿರ್ಮಿಸಿವೆ. ದೆಹಲಿಯಲ್ಲಿ 2018ನೇ ಸಾಲಿನ 66ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಪ್ರಕಟಿಸಲಾಗಿದ್ದು, ಪ್ರಾದೇಶಿಕ ವಿಭಾಗದಲ್ಲಿ ನಾತಿಚರಾಮಿ ಸಿನಿಮಾ ಅತ್ಯುತ್ತಮ ಪ್ರಶಸ್ತಿ…

 • ಸ್ವಾತಂತ್ರ್ಯ ಹೋರಾಟಗಾರ್ತಿ ಚನ್ನಮ್ಮಗೆ ರಾಷ್ಟ್ರೀಯ ಪ್ರಶಸ್ತಿ ಗರಿ

  ಹಾವೇರಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನೀಡುವ 2018ನೇ ಸಾಲಿನ ಶ್ರೀ ಭಗವಾನ್‌ ಮಹಾವೀರ ರಾಷ್ಟ್ರೀಯ ಪ್ರಶಸ್ತಿ ತಾಲೂಕಿನ ಹೊಸರಿತ್ತಿಯ ಹಿರಿಯ ಸ್ವಾತಂತ್ರ್ಯ ಹೋರಾಟಗಾರ್ತಿ ಚನ್ನಮ್ಮ ಹಳ್ಳಿಕೇರಿ ಅವರಿಗೆ ಲಭಿಸಿದ್ದು, ಅಹಿಂಸಾ ತತ್ವ ಪಾಲನೆ ಹಾಗೂ ಸಮಾಜ…

 • ‘ಆ್ಯಂಪ್‌ವರ್ಕ್‌’ಗೆ ರಾಷ್ಟ್ರೀಯ ಪ್ರಶಸ್ತಿ

  ಹುಬ್ಬಳ್ಳಿ: ನಗರದ ‘ಆ್ಯಂಪ್‌ವರ್ಕ್‌ ಪ್ರೈವೇಟ್ ಲಿಮಿಟೆಡ್‌’ ರಾಷ್ಟ್ರಮಟ್ಟದ ‘ಉದಯೋನ್ಮುಖ ಕಂಪೆನಿ’ ಪ್ರಶಸ್ತಿಗೆ ಭಾಜನವಾಗಿದೆ. ನವದೆಹಲಿಯಲ್ಲಿ ಇತ್ತೀಚಿಗೆ ಭಾರತೀಯ ಸಾಧಕರ ವೇದಿಕೆ(ಇಂಡಿಯನ್‌ ಅಚೀವರ್ ಫೋರಂ) ಆಯೋಜಿಸಿದ್ದ 48ನೇ ಇಂಡಿಯಾ-ಇಂಟರ್‌ ನ್ಯಾಷನಲ್ ಬ್ಯುಸಿನೆಸ್‌ ಸಮ್ಮೇಳನದಲ್ಲಿ ಕಂಪೆನಿಯ ಸಿಇಒ ಅನಿಲ್ ಪ್ರಭು ಅವರು…

 • ಜಾರ್ಜ್‌ ಸಂಸ್ಮರಣ ರಾಷ್ಟ್ರೀಯ ಪುರಸ್ಕಾರ ಪ್ರದಾನ ಸಮಾರಂಭಕ್ಕೆ ಚಾಲನೆ

  ಮುಂಬಯಿ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಗಳ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿರುವ ಏಕೈಕ ಸರಕಾರೇತರ ಸಂಸ್ಥೆಯಾಗಿರುವ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ವತಿಯಿಂದ ಕೊಂಕಣಿ ರೈಲ್ವೆಯ ರೂವಾರಿ, ಮಾಜಿ ರಕ್ಷಣ ಸಚಿವ ‘ಜಾರ್ಜ್‌ ಫೆರ್ನಾಂಡಿಸ್‌ ಸಂಸ್ಮರಣ ರಾಷ್ಟ್ರೀಯ ಪುರಸ್ಕಾರ-2019’ ಪ್ರಧಾನ ಸಮಾರಂಭವು…

 • ಡಾ.ಎಂ.ಎಂ.ಕಲಬುರ್ಗಿ ರಾಷ್ಟ್ರೀಯ ಪ್ರಶಸ್ತಿ ಪ್ರಕಟ

  ಬೆಂಗಳೂರು: ಅಂತಾರಾಷ್ಟ್ರೀಯ ಬಸವ ಪ್ರತಿಷ್ಠಾನದ ಡಾ.ಎಂ.ಎಂ.ಕಲಬುರ್ಗಿ ರಾಷ್ಟ್ರೀಯ ಪ್ರಶಸ್ತಿಗೆ ವಿಮರ್ಶಕಿ ಡಾ.ಎಂ.ಎಸ್‌.ಆಶಾದೇವಿ ಆಯ್ಕೆಯಾಗಿದ್ದಾರೆ. ಏ.27ರಂದು ಜಯನಗರದ 8ನೇ ಬಡಾವಣೆಯಲ್ಲಿರುವ ಶ್ರೀ ಶಿವರಾತ್ರಿ ರಾಜೇಂದ್ರ ಚಿಂತನ ಮಂಟಪದಲ್ಲಿ ಸಂಜೆ 6ಕ್ಕೆ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿಯು 25 ಸಾವಿರ ರೂ….

 • ಸಿಂಡ್‌ಆರ್‌ಸೆಟಿಗೆ ರಾಷ್ಟ್ರಮಟ್ಟದ ಪ್ರಶಸ್ತಿ 

  ಕುಮಟಾ: ಇಲ್ಲಿನ ಕೈಗಾರಿಕಾ ವಸಾಹತು ಪ್ರದೇಶದಲ್ಲಿರುವ ಸಿಂಡ್‌ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಕೇಂದ್ರ(ಸಿಂಡ್‌ ಆರ್‌ಸೆಟಿ)ಯು ಉತ್ತಮ ಕಾರ್ಯನಿರ್ವಹಣೆ ಮೂಲಕ ರಾಷ್ಟ್ರ ಮಟ್ಟದ ಪ್ರಶಸ್ತಿಗೆ ಭಾಜನವಾಗಿದೆ. ಪ್ರಶಸ್ತಿ ದೊರೆತಿರುವುದು ಖುಷಿ ತಂದಿದೆ ಎಂದು ಸಂಸ್ಥೆ ನಿರ್ದೇಶಕ ನವೀನಕುಮಾರ ಎ.ಟಿ. ತಿಳಿಸಿದರು. ಸುದ್ದಿಗಾರರೊಂದಿಗೆ ಪ್ರಶಸ್ತಿ…

 • ಶಿಕ್ಷಕರ ಪ್ರಶಸ್ತಿ: ಸ್ವಯಂ ಅರ್ಜಿ ಸಲ್ಲಿಕೆಗೆ ಅವಕಾಶ

  ಹೊಸದಿಲ್ಲಿ: ಇನ್ನು ಮುಂದೆ ಸರಕಾರಿ ಶಾಲೆಗಳ ಅಧ್ಯಾಪಕರು ಶಿಕ್ಷಕರ ರಾಷ್ಟ್ರೀಯ ಪ್ರಶಸ್ತಿಗಾಗಿ ಅರ್ಜಿಯನ್ನು ನೇರವಾಗಿ ಕೇಂದ್ರ ಸರಕಾರಕ್ಕೆ ಕಳುಹಿಸಬಹುದು. ಹೀಗೆಂದು ಕೇಂದ್ರ ಮಾನವ ಸಂಪದ ಅಭಿವೃದ್ಧಿ ಇಲಾಖೆ ಸಚಿವ ಪ್ರಕಾಶ್‌ ಜಾಬ್ಡೇಕರ್‌ ಬುಧವಾರ ತಿಳಿಸಿದರು. ಆನ್‌ಲೈನ್‌ ವ್ಯವಸ್ಥೆಯಲ್ಲಿ ಸರಕಾರಿ ಶಾಲೆ…

 • ಅರೇಕಾ ಟೀ:ನಿವೇದನ್‌ಗೆ ಮತ್ತೂಂದು ರಾಷ್ಟ್ರೀಯ ಪುರಸ್ಕಾರ

  ಪುತ್ತೂರು: ಅರೇಕಾ ಟೀ (ಅಡಿಕೆಯಿಂದ ತಯಾರಿಸಿದ ಚಹಾ) ಆರೋಗ್ಯಕ್ಕೆ ಒಳ್ಳೆಯದು ಎಂದು ತೋರಿಸಿ ರಾಷ್ಟ್ರೀಯ ಪುರಸ್ಕಾರಕ್ಕೆ  ಪಾತ್ರರಾಗಿದ್ದ ದಕ್ಷಿಣ ಕನ್ನಡ ಮೂಲದ ನಿವೇದನ್‌ ನೆಂಪೆ ಅವರಿಗೆ ಇದೀಗ ಮತ್ತೂಂದು ರಾಷ್ಟ್ರೀಯ ಪುರಸ್ಕಾರ ಲಭಿಸಿದೆ. ಈ ಹಿಂದೆ ಅರೇಕಾ ಟೀಗೆ…

 • ಕೆಎಸ್‌ಆರ್‌ಟಿಸಿ ಉಪಕ್ರಮಕ್ಕೆ ರಾಷ್ಟ್ರೀಯ ಪ್ರಶಸ್ತಿ

  ಬೆಂಗಳೂರು: ಕೆಎಸ್‌ಆರ್‌ಟಿಸಿ ಪರಿಚಯಿಸಿದ “ವಾಹನ ಟ್ರ್ಯಾಕಿಂಗ್‌ ಮತ್ತು ಮಾನಿಟರಿಂಗ್‌ ಪ್ಯಾಸೆಂಜರ್‌ ಇನ್‌ಫಾರ್ಮೇಷನ್‌ ಸಿಸ್ಟ್‌ಂ’ ಉಪಕ್ರಮಕ್ಕೆ “ಬ್ಯುಸಿನೆಸ್‌ ವರ್ಲ್ಡ್ ಸ್ಮಾರ್ಟ್‌ ಸಿಟೀಸ್‌ ರಾಷ್ಟ್ರೀಯ ಪ್ರಶಸ್ತಿ’ ಲಭಿಸಿದೆ. ದೇಶದ ಸಾರ್ವಜನಿಕ ಸಾರಿಗೆ ಸೇವೆಯಲ್ಲಿ ಈ ವ್ಯವಸ್ಥೆ ಅಳವಡಿಸಿದ ಮೊದಲ ಸಂಸ್ಥೆ ಕೆಎಸ್‌ಆರ್‌ಟಿಸಿ ಆಗಿದ್ದು, ಎರಡು ಸಾವಿರ ಬಸ್‌ಗಳಲ್ಲಿ ಅನುಷ್ಠಾನಗೊಳಿಸಲಾಗಿದೆ….

 • ತಾ.ಪಂ.ಗೆ ರಾಷ್ಟ್ರ ಪ್ರಶಸ್ತಿ: ಫಲಕ ಸಿಕ್ಕಿತು, ನಗದು ಇನ್ನೂ ಬಂದಿಲ್ಲ!

  ಪುತ್ತೂರು: ಕೇಂದ್ರ ಸರಕಾರದ ಸಶಕ್ತೀಕರಣ ರಾಷ್ಟ್ರಪ್ರಶಸ್ತಿ ಪುರಸ್ಕೃತವಾದ ಪುತ್ತೂರು ತಾ.ಪಂ.ಗೆ ಪ್ರಶಸ್ತಿಯ ನಗದು 30 ಲಕ್ಷ ರೂ. ಇನ್ನೂ ಬಂದಿಲ್ಲ! ನಾಲ್ಕು ತಿಂಗಳ ಹಿಂದೆ ಲಕ್ನೋದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕೇಂದ್ರ ಸಚಿವರು, ಮುಖ್ಯಮಂತ್ರಿ ಸಮ್ಮುಖದಲ್ಲಿ ಇಲ್ಲಿನ…

 •  ಮಣಿಪಾಲ ಎಸ್‌ಒಸಿ ವಿದ್ಯಾರ್ಥಿಗೆ ರಾಷ್ಟ್ರೀಯ ಪ್ರಶಸ್ತಿ

  ಉಡುಪಿ: ಮಣಿಪಾಲ ವಿಶ್ವವಿದ್ಯಾನಿಲಯದ ಸ್ಕೂಲ್‌ ಆಫ್ ಕಮ್ಯುನಿಕೇಶನ್‌ನ (ಎಸ್‌ಒಸಿ) ಸ್ನಾತಕೋತ್ತರ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿ ಕ್ಲಿಫ‌ರ್ಡ್‌ ಚೇತನ್‌ ಆ್ಯಂಬ್ಲಿರ್‌ ಅವರು ಕಮ್ಯುನಿಟಿ ರೇಡಿಯೋ ವೀಡಿಯೋ ಚಾಲೆಂಜ್‌-“ಕಮ್ಯುನಿಟಿ ರೇಡಿಯೋ ಫಾರ್‌ ಸಸ್ಟೈನೇಬಲ್‌ ಡೆವಲಪ್‌ಮೆಂಟ್‌’ ವಿಷಯದ ಕುರಿತಾಗಿ ಮಾಡಿದ “ಅರಳಿದ…

ಹೊಸ ಸೇರ್ಪಡೆ