CONNECT WITH US  

Representation Photo

  • Special plan for people’s protection during an emergency

ಮಡಿಕೇರಿ: ಜಿಲ್ಲೆಯಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಲ್ಲಿ ಸಂತ್ರಸ್ತರಾದ ಕುಟುಂಬಗಳಿಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಹಾಗೂ ಜಿಲ್ಲಾಡಳಿತ ತಳೆದಿರುವ ವಿಳಂಬ ಧೋರಣೆಯನ್ನು...

ಕಾಸರಗೋಡು: ಪದೇ ಪದೆ ಸಂಭವಿಸುವ ಸಮುದ್ರ ಕ್ಷೋಭೆ, ಕಡಲ್ಕೊರೆತ, ನೆರೆ, ಪ್ರಳಯ ಮೊದಲಾದ ಪ್ರಾಕೃತಿಕ ವಿಕೋಪ ಸಂದರ್ಭದಲ್ಲಿ ಅಪಾಯಕ್ಕೆ ಸಿಲುಕಿದವರನ್ನು ಸಂರಕ್ಷಿಸುವ ಉದ್ದೇಶದಿಂದ ಬೆಸ್ತರನ್ನು...

Mangaluru: A special meeting will be held soon in Bengaluru on the agenda of creating new plans for the complete development of the district. All the people’s...

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಕ್ಕೆ ತುತ್ತಾಗಿ ಸಂತ್ರಸ್ತರಾಗಿರುವ ಕುಟುಂಬಗಳ ಮಕ್ಕಳ‌ ವಿದ್ಯಾಭ್ಯಾಸಕ್ಕೆ ಸೋಮವಾರಪೇಟೆ ತಾಲ್ಲೂಕಿನ ಬೇಳೂರಿನಲ್ಲಿರುವ ಶಿಕ್ಷಣ ಸಂಸ್ಥೆಯಲ್ಲಿ...

ಗುರುವಾಯನಕೆರೆ ಬಂಟರ ಭವನದ ಎದುರು ಮುಖ್ಯರಸ್ತೆಯಲ್ಲಿ ನೀರು ತುಂಬಿ, ಸಂಚಾರಕ್ಕೆ ತೊಡಕಾಯಿತು.

ಬೆಳ್ತಂಗಡಿ: ತಾಲೂಕಿನ ವಿವಿಧೆಡೆ ಭಾರೀ ಮಳೆಯಿಂದಾಗಿ ಭೂ ಕುಸಿತ ಹಾಗೂ ಮನೆಗಳಿಗೆ ಹಾನಿ ಉಂಟಾಗಿದ್ದು, ಶಾಸಕ ಹರೀಶ್‌ ಪೂಂಜ ಅವರು ಸಂಬಂಧಿತ ಮನೆಗಳಿಗೆ ಭೇಟಿ ನೀಡಿ ಸಾಂತ್ವನ ಹೇಳಿ, ಸಮಸ್ಯೆ...

ಪುತ್ತೂರು ತೋಟಗಾರಿಕಾ ಇಲಾಖೆಗೆ ಹೋಗುವ ರಸ್ತೆಗೆ ಮರ ಬಿದ್ದಿದೆ.

ಸುಳ್ಯ: ಪಾಕೃತಿಕ ವಿಕೋಪದಡಿ ಅಡಿಕೆ, ಬಾಳೆ ಗಿಡಗಳಿಗೆ ಸಿಗುವ ಪರಿಹಾರ ಮೊತ್ತ ಕೇಳಿದರೆ ನಷ್ಟಕ್ಕೊಳಗಾದ ಯಾವುದೇ ಕೃಷಿಕರು ಅರ್ಜಿ ಸಲ್ಲಿಸಲಾರರು! ಕಾರಣ, ಅರ್ಜಿ ಸಲ್ಲಿಸಲು ವಿನಿಯೋಗಿಸಿದ ಖರ್ಚು...

ಸಹಾಯವಾಣಿ: ತುರ್ತು ಸಂದರ್ಭದಲ್ಲಿ ಅವಶ್ಯವಿದ್ದಲ್ಲಿ ಸಲಲಾದಲ್ಲಿರುವ ಭಾರತೀಯ ಪ್ರಜೆಗಳು ಮನ್‌ಪ್ರೀತ್‌ ಸಿಂಗ್‌ (ಮೊಬೈಲ್‌-99498939) ಅವರನ್ನು ಸಂಪರ್ಕಿಸಬಹುದು ಎಂದು...

ಹೊಸದಿಲ್ಲಿ: ಉತ್ತರ ಪ್ರದೇಶ ಮತ್ತು ರಾಜಸ್ಥಾನಗಳ ಹಲವು ಭಾಗಗಳಲ್ಲಿ ಬುಧವಾರ ಸಂಜೆಯಿಂದ ಬೀಸಿದ ಧೂಳುಮಿಶ್ರಿತ ಬಿರುಗಾಳಿಯಲ್ಲಿ ಕನಿಷ್ಠ 109 ಮಂದಿ ಅಸುನೀಗಿ, 100ಕ್ಕೂ ಅಧಿಕ ಮಂದಿ...

ಖಾರ್ವಿಕೇರಿಯ ಮಾಧವ ಖಾರ್ವಿ ಮನೆಗೆ ಸಿಡಿಲು ಬಡಿದು ಹಾನಿ.

ಕುಂದಾಪುರ: ತಾಲೂಕಿನಾದ್ಯಂತ ಬುಧವಾರ ಸಂಜೆಯಿಂದ ರಾತ್ರಿಯಿಡೀ ಸುರಿದ ಭಾರೀ ಗಾಳಿ ಮಳೆಯಿಂದಾಗಿ ಹಲವು ಮನೆಗಳಿಗೆ ಹಾನಿಯಾಗಿದ್ದು, ಲಕ್ಷಾಂತರ ರೂ. ನಷ್ಟ ಸಂಭವಿಸಿದ ಬಗ್ಗೆ ವರದಿಯಾಗಿದೆ. ಕುಂದಾಪುರ...

ನವದೆಹಲಿ: ರಿಕ್ಟರ್‌ ಮಾಪಕದಲ್ಲಿ 5.5ರಷ್ಟು ತೀವ್ರತೆಯನ್ನು ಹೊಂದಿದ್ದ ಪ್ರಬಲ ಭೂಕಂಪನ ಉತ್ತರಾಖಂಡದಲ್ಲಿ ಸಂಭವಿಸಿದ್ದು ಈ ಕಂಪನದ ಅನುಭವ ದೆಹಲಿ ಹಾಗೂ ಉತ್ತರಭಾರತದ ಹಲವೆಡೆಗಳಲ್ಲಿ ಉಂಟಾಗಿದೆ....

ಮರದ ಕೊಂಬೆ ಎಚ್‌.ಟಿ. ಲೈನ್‌ ಮೇಲೆ ಬಿದ್ದಿರುವುದು.

ಸುಳ್ಯಪದವು: ಕರ್ನಾಟಕ - ಕೇರಳದ ಗಡಿಭಾಗವಾದ ಸುಳ್ಯಪದವು, ಕನ್ನಡ್ಕದಲ್ಲಿ ಕಳೆದ ಕೆಲವು ದಿನಗಳಿಂದ 33/11 ಕೆ.ವಿ. ಮೆಸ್ಕಾಂ ತುರ್ತು ಕಾಮಗಾರಿ ಮತ್ತು ಪ್ರಕೃತಿ ವಿಕೋಪದಿಂದ ವಿದ್ಯುತ್‌ ವ್ಯತ್ಯಯ...

Back to Top