natural desaster

 • ಆತಂಕ ಬದಿಗೊತ್ತಿ ಬದುಕು ರೂಪಿಸಿ: ಡಾ| ಹೆಗ್ಗಡೆ

  ಬೆಳ್ತಂಗಡಿ: ತಾಲೂಕಿನಲ್ಲಿ ಪ್ರಕೃತಿ ವಿಕೋಪದಿಂದ ಭಾರೀ ಅನಾಹುತವಾಗಿದ್ದು, ಅಪಾರ ಕಷ್ಟನಷ್ಟಗಳಾಗಿವೆ. ತಾಲೂಕಿನ ಮಿತ್ತಬಾಗಿಲು, ಮಲವಂತಿಗೆ, ಚಾರ್ಮಾಡಿ, ಮುಂಡಾಜೆ ಮೊದಲಾದ ಗ್ರಾ.ಪಂ. ವ್ಯಾಪ್ತಿ ನೆರೆಯಿಂದ ತತ್ತರಿಸಿದೆ. ಸಂತ್ರಸ್ತರು ಆತಂಕ ಪಡಬೇಕಾಗಿಲ್ಲ. ಮಂಜುನಾಥಸ್ವಾಮಿ ನಮ್ಮನ್ನು ರಕ್ಷಿಸಿದ್ದಾನೆ. ಆಪತ್ತು ಸಹಜ, ಮುಂದಿನ ಭವಿಷ್ಯ…

 • ಸಂತ್ರಸ್ತರಿಗೆ ಶೀಘ್ರ ಪರಿಹಾರ: ಆಗ್ರಹ

  ಕಾಸರಗೋಡು: ಪ್ರಕೃತಿ ವಿಕೋಪಕ್ಕೆ ಗುರಿಯಾಗಿ ನಿರ್ಗತಿಕರಾದ ಕುಟುಂಬಗಳಿಗೆ ಶೀಘ್ರ ಪರಿಹಾರ ನೀಡಬೇಕೆಂದು ಬಿಜೆಪಿ ಜಿಲ್ಲಾಧ್ಯಕ್ಷ ನ್ಯಾಯವಾದಿ ಕೆ. ಶ್ರೀಕಾಂತ್‌ ರಾಜ್ಯ ಸರಕಾರವನ್ನು ಆಗ್ರಹಿಸಿದ್ದಾರೆ. ಮಂಗಲ್ಪಾಡಿ ಪಂಚಾಯತ್‌ ವ್ಯಾಪ್ತಿಯ ಕಡಲ್ಕೊರೆತ ಒಳಗಾದ ಮೂಸೋಡಿ, ಮಣಿ ಮುಂಡ, ಹನುಮಾನ್‌ನಗರ ಮೊದಲಾದ ಪ್ರದೇಶವನ್ನು…

 • ಕಾಪು ತಾ|: ಮಳೆಗಾಲ ಎದುರಿಸಲು ವಿಕೋಪ ನಿರ್ವಹಣಾ ಕಾರ್ಯಪಡೆ

  ಕಾಪು: ಮಳೆಗಾಲದಲ್ಲಿ ಎದುರಾಗ ಬಹುದಾದ ಪ್ರಾಕೃತಿಕ ವಿಕೋಪಗಳನ್ನು ಎದುರಿಸಲು ಕಾಪು ತಾ. ಆಡಳಿತ ಸಿದ್ಧತೆ ಮಾಡಿಕೊಂಡಿದೆ. ಈ ಬಗ್ಗೆ ಅಧಿಕಾರಿಗಳು ಈಗಾಗಲೇ ಸಭೆಯನ್ನೂ ನಡೆಸಿದ್ದಾರೆ. ಅಗತ್ಯವಾಗಿ ಬೇಕಿರುವ ದೋಣಿ ಮಾಲಕರು, ಈಜುಗಾರರು, ಮರ ಕಟ್ಟರ್‌ಗಳು, ಜೆಸಿಬಿ ಮಾಲಕರು, ಜನರೇಟರ್‌…

 • ಹೆಬ್ಬೆಟ್ಟಗೇರಿ ಮುಗಿಯದ ಆತಂಕ: ಸಮಸ್ಯೆ ಸುಳಿಯಲ್ಲಿ ಗ್ರಾಮಸ್ಥರು

  ಮಡಿಕೇರಿ: ಕಳೆದ ವರ್ಷ ಮಳೆಗಾಲದ ಸಂದರ್ಭದಲ್ಲಿ ಉಂಟಾದ ಪ್ರಾಕೃತಿಕ ವಿಕೋಪದ ವೇಳೆ ಅತೀ ಹೆಚ್ಚಿನ ಪ್ರಮಾಣದಲ್ಲಿ ಭೂ ಕುಸಿತಕ್ಕೆ ಸಿಲುಕಿದ್ದ ಗ್ರಾಮ ಹೆಬ್ಬೆಟ್ಟಗೇರಿಯಲ್ಲಿ ಈ ಬಾರಿಯೂ ಆತಂಕ ಮನೆ ಮಾಡಿದೆ. ಮಡಿಕೇರಿಯಿಂದ ಕೇವಲ 6 ಕಿ.ಮೀ. ದೂರದಲ್ಲಿರುವ ಈ…

 • ಬ್ರಹ್ಮಾವರ ತಾಲೂಕು: ಪ್ರಾಕೃತಿಕ ವಿಕೋಪ ಎದುರಿಸಲು ಸಿದ್ಧತೆ

  ಬ್ರಹ್ಮಾವರ: ನೂತನ ಬ್ರಹ್ಮಾವರ ತಾಲೂಕು ಪ್ರಸ್ತುತ ಸಾಲಿನ ಮಳೆಗಾಲವನ್ನು ನಿರ್ವಹಿಸಲು ಸಿದ್ಧತೆಗಳನ್ನು ಮಾಡಿಕೊಂಡಿದೆ. ಪ್ರಾಕೃತಿಕ ವಿಕೋಪಗಳನ್ನು ಎದುರಿಸಲು ಈಗಾಗಲೇ ಬ್ರಹ್ಮಾವರ ತಹಶೀಲ್ದಾರ್‌ ನೇತೃತ್ವದಲ್ಲಿ ಕಂದಾಯ ಅಧಿಕಾರಿ, ಗ್ರಾಮ ಲೆಕ್ಕಿಗಳ ಪೂರ್ವಭಾವಿ ಸಭೆ ನಡೆಸಿ ರೂಪು ರೇಶೆ ಹಾಕಿಕೊಳ್ಳಲಾಗಿದೆ. ಮುಖ್ಯವಾಗಿ…

 • ಸಂತ್ರಸ್ತರಿಗೆ ಶೀಘ್ರ ಮನೆ: ದೇಶಪಾಂಡೆ

  ಮಡಿಕೇರಿ: ಕಳೆದ ವರ್ಷ ಸಂಭವಿಸಿದ ಪ್ರಕೃತಿ ವಿಕೋಪದಿಂದಾಗಿ ಸಂತ್ರಸ್ತರಾದ ಕುಟುಂಬದವರಿಗೆ ಮನೆಗಳನ್ನು ಶೀಘ್ರ ಹಸ್ತಾಂತರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಕಂದಾಯ ಸಚಿವ‌ ಆರ್‌.ವಿ. ದೇಶಪಾಂಡೆ ಸೂಚನೆ ನೀಡಿದ್ದಾರೆ. ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ಬುಧವಾರ ಪ್ರಕೃತಿ ವಿಕೋಪದಿಂದ ಉಂಟಾದ…

ಹೊಸ ಸೇರ್ಪಡೆ