need

 • ಸಾಧನೆಗಾಗಿ ನಿರಂತರ ಚಿಂತನೆ ಅಗತ್ಯ

  ಚಾಮರಾಜನಗರ: ವಿದ್ಯಾರ್ಥಿಗಳು ಸಾಧನೆ ಕುರಿತು ನಿರಂತರ ಚಿಂತನೆ ಇಟ್ಟುಕೊಂಡು ಸಮಾಜದಲ್ಲಿ ಅತ್ಯುತ್ತಮ ವ್ಯಕ್ತಿಗಳಾಗಿ ಬೆಳೆಯಬೇಕು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎಚ್‌.ಡಿ.ಆನಂದ್‌ಕುಮಾರ್‌ ಸಲಹೆ ನೀಡಿದರು. ನಗರದ ಡಾ.ಬಿ.ಆರ್‌.ಅಂಬೇಡ್ಕರ್‌ ಭವನದಲ್ಲಿ ಮಾತಂಗ ಪರಿವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ…

 • ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಅಗತ್ಯ

  ದೇವನಹಳ್ಳಿ: ಪೋಷಕರು ಮಕ್ಕಳ ಆರೋಗ್ಯದ ಕಡೆ ಹೆಚ್ಚಿನ ಗಮನ ಹರಿಸಬೇಕು. ಪ್ರತಿ ಮಗುವು ಆರೋಗ್ಯವಾಗಿರುವುದನ್ನು ಧೃಡಪಡಿಸಿಕೊಳ್ಳಲು ಆರೋಗ್ಯ ತಪಾಸಣೆ ಶಿಬಿರ ಗಳಲ್ಲಿ ಆರೋಗ್ಯ ಪರೀಕ್ಷೆಯನ್ನು ಮಾಡಿಬೇಕು ಎಂದು ವಿಹಾನ್‌ ಪಬ್ಲಿಕ್‌ ಶಾಲೆಯ ಸಂಸ್ಥಾಪಕ ಅಧ್ಯಕ್ಷ ಪ್ರತಾಪ್‌ ಯಾದವ್‌ ತಿಳಿಸಿದರು….

 • ವಿಶ್ವವಿಜೇತೆ ಸಿಂಧುಗೆ ವಿಶ್ರಾಂತಿ ಅಗತ್ಯ

  ಈ ವಾರದ ತಾರೆಯಾಗಿ ಗುರ್ತಿಸಿಕೊಂಡಿದ್ದು ಪಿ.ವಿ.ಸಿಂಧು. ಇದಕ್ಕೆ ಕಾರಣ ಆಕೆಯ ಸಾಧನೆಯಲ್ಲ, ಕಳಪೆ ಸಾಧನೆ. ಒಂದೆರಡು ತಿಂಗಳ ಹಿಂದೆ ಬ್ಯಾಡ್ಮಿಂಟನ್‌ ವಿಶ್ವಕಪ್‌ ಗೆದ್ದು, ಇಡೀ ದೇಶದಲ್ಲಿ ಸುದ್ದಿಯಾಗಿದ್ದ ಸಿಂಧು, ಅಲ್ಲಿಂದೀಚೆಗೆ ಆಡಿದ ಕೂಟದಲ್ಲೆಲ್ಲ ಸೋಲುತ್ತಿದ್ದಾರೆ. ಅವರ ವಿಶ್ವಕಪ್‌ ಗೆಲುವು…

 • ಮಕ್ಕಳಲ್ಲಿ ದೇಶಾಭಿಮಾನ ಮೂಡಿಸುವ ಅಗತ್ಯವಿದೆ

  ಮೈಸೂರು: ಇಂದಿನ ಮಕ್ಕಳಿಗೆ ಇತಿಹಾಸದ ಸಂಪೂರ್ಣ ಅರಿವು ಮೂಡಿಸುವ ಮೂಲಕ ದೇಶಾಭಿಮಾನ ಹೆಚ್ಚಿಸುವ ಅಗತ್ಯವಿದೆ ಎಂದು ಮೈಸೂರು ಉಪ ವಿಭಾಗಾಧಿಕಾರಿ ವೆಂಕಟರಾಜು ಹೇಳಿದರು. ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕಲಾಮಂದಿರದ ಮನೆಯಂಗಳದಲ್ಲಿ ಏರ್ಪಡಿಸಿದ್ದ ಕಿತ್ತೂರು ರಾಣಿ…

 • ಬೋರ್ಡ್‌ ತೆರೆವುಗೊಳಿಸುವ ಅಗತ್ಯ ಏನಿತ್ತು

  ಮೈಸೂರು: ಸರ್ಕಾರಿ ಬಂಗಲೆ “ಕಾವೇರಿ’ ನಿವಾಸದಲ್ಲಿ ತಮ್ಮ ಹೆಸರಿದ್ದ ಬೋರ್ಡ್‌ ತೆರವುಗೊಳಿಸಿರುವುದಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅಸಮಧಾನ ವ್ಯಕ್ತಪಡಿಸಿ, “ಬೋರ್ಡ್‌ ತೆರೆವುಗೊಳಿಸುವ ಅಗತ್ಯ ಏನಿತ್ತು’ ಎಂದು ಪ್ರಶ್ನಿಸಿದ್ದಾರೆ. ನಗರದಲ್ಲಿ ವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅವರು ಭಾನುವಾರ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ…

 • ಇತಿಹಾಸಕ್ಕೆ ವೈಜ್ಞಾನಿಕ ಅಧ್ಯಯನ ಅಗತ್ಯ

  ಬೆಂಗಳೂರು: ಇತಿಹಾಸವನ್ನು ವಿಜ್ಞಾನದ ಜತೆ ಅಧ್ಯಯನ ಮಾಡಿದರೆ ಮಾತ್ರ ಮುಂದಿನ ಪೀಳಿಗೆಗೆ ಸರಿಯಾದ ಮಾಹಿತಿ ನೀಡಲು ಸಾಧ್ಯ. ಇಲ್ಲದಿದ್ದರೆ ಇತಿಹಾಸ ಊಹಾಪೋಹಗಳ ಕತೆಯಾಗುತ್ತದೆ ಎಂದು ಇತಿಹಾಸ ತಜ್ಞ ಸುರೇಶ್‌ ಮೂನ ಹೇಳಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ರವೀಂದ್ರ…

 • ಬದುಕು ಸಾರ್ಥಕಗೊಳಿಸಲು ಧಾರ್ಮಿಕ ಜ್ಞಾನ ಅಗತ್ಯ

  ಬೇಲೂರು: ಇಂದಿನ ಸಮಾಜದಲ್ಲಿ ಮನುಷ್ಯ ಜೀವನ ನಿರ್ವಹಣೆಗೆ ಹೆಚ್ಚು ಆದ್ಯತೆ ನೀಡುತಿದ್ದು, ಬದುಕನ್ನು ಸಾರ್ಥಕಗೊಳಿಸಲು ಧಾರ್ಮಿಕ ಜ್ಞಾನ ಪಡೆಯುವ ಅವಶ್ಯಕತೆ ಇದೆ ಎಂದು ಆದಿಚುಂಚನಗಿರಿ ಪೀಠಾಧ್ಯಕ್ಷ ಶ್ರೀ ಡಾ.ನಿರ್ಮಲಾನಂದ ಸ್ವಾಮೀಜಿ ತಿಳಿಸಿದರು. ಪಟ್ಟಣದ ಜೂನಿಯರ್‌ ಕಾಲೇಜ್‌ ಮೈದಾನದಲ್ಲಿ ನಡೆದ…

 • ಸಮುದಾಯದ ಸಂಘಟನೆ ಅವಶ್ಯ

  ಗೌರಿಬಿದನೂರು: ಸಮುದಾಯದ ಸಂಘಟನೆಯು ಇಂದಿನ ಸಮಾಜದ ಮೂಲಭೂತ ಅವಶ್ಯಕತೆಯಾಗಿದೆ ಎಂದು ಕರ್ನಾಟಕ ಆರ್ಯವೈಶ್ಯ ಯುವಜನ ಮಹಾಸಭಾದ ರಾಜ್ಯಾಧ್ಯಕ್ಷ ಎಸ್‌.ಎನ್‌.ಶಬರೀಶ್‌ ಅಭಿಪ್ರಾಯಪಟ್ಟರು. ಪಟ್ಟಣದ ವಾಸವಿ ಕನ್ನಿಕಾ ಪರಮೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ ಕರ್ನಾಟಕ ಆರ್ಯವೈಶ್ಯ ಯುವಜನ ಮಹಾಸಭಾದ ವತಿಯಿಂದ ಹಮ್ಮಿಕೊಂಡಿದ್ದ ವಿಭಾಗೀಯ…

 • ಸಂವಹನ ಕೌಶಲ್ಯ ಅಗತ್ಯ

  ಚಿಕ್ಕಬಳ್ಳಾಪುರ: ವಿದ್ಯಾರ್ಥಿಗಳು ಎಷ್ಟೇ ಉನ್ನತ ಶಿಕ್ಷಣ ಪಡೆದರೂ ಸಂವಹನ ಕೌಶಲ್ಯ ಬೆಳೆಸಿಕೊಳ್ಳಬೇಕು. ಅನೇಕ ವಿದ್ಯಾರ್ಥಿಗಳಿಗೆ ಇಂದಿಗೂ ಉದ್ಯೋಗ ನೀಡುವ ಕಂಪನಿಗಳು ಏರ್ಪಡಿಸುವ ಸಂದರ್ಶನ ಎದುರಿಸುವ ಕಲೆ ಗೊತ್ತಿಲ್ಲದೇ ಕೈಗೆ ಬರುವ ಉದ್ಯೋಗಾವಕಾಶಗಳನ್ನು ಕಳೆದುಕೊಳ್ಳುತ್ತಿದ್ದಾರೆ ಎಂದು ರಾಜ್ಯ ಸರ್ಕಾರದ ಐಟಿಬಿಟಿ…

 • ವಿದ್ಯಾರ್ಥಿಗಳಲ್ಲಿ ಶಿಸ್ತು, ಸೇವೆ, ದೇಶಭಕ್ತಿ ಅಗತ್ಯ

  ಚಿಕ್ಕಬಳ್ಳಾಪುರ: ಭಾರತ್‌ ಸ್ಕೌಟ್ಸ್‌ ಮತ್ತು ಗೈಡ್ಸ್‌ ಸಂಸ್ಥೆ ಶಾಲಾ, ಕಾಲೇಜು ವಿದ್ಯಾರ್ಥಿಗಳಲ್ಲಿ ಶಿಸ್ತು, ಸ್ವತ್ಛತೆ, ಸೇವೆ, ದೇಶಭಕ್ತಿ ಮೂಡಿಸುವ ಅನೇಕ ಚಟುವಟಿಕೆಗಳನ್ನು ಮಾಡುತ್ತಿದ್ದು ವಿದ್ಯಾರ್ಥಿಗಳು ಸಕ್ರಿಯವಾಗಿ ಪಾಲ್ಗೊಂಡು ದೇಶ ಭಕ್ತಿ ಚಿಂತನೆ ಮೈಗೂಡಿಸಿಕೊಳ್ಳಬೇಕೆಂದು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ…

 • ರೈತರಿಗೆ ಅಗತ್ಯವಿರುವ ನೆರವು ಸಿಗಲಿ

  ದೇವನಹಳ್ಳಿ: ತಾಲೂಕಿನಲ್ಲಿ ಉತ್ತಮ ಮಳೆ ಸುರಿಯುತ್ತಿದೆ. ರೈತರಿಗೆ ಅಗತ್ಯವಿರುವ ಬಿತ್ತನೆ ಬೀಜ ರೈತರಿಗೆ ಸಿಗಬೇಕು. ಅಧಿಕಾರಿಗಳು ರೈತರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಬೇಕು ಎಂದು ತಾಪಂ ಅಧ್ಯಕ್ಷೆ ಚೈತ್ರಾ ತಿಳಿಸಿದರು. ನಗರದ ತಾಪಂ ಸಭಾಂಗಣದಲ್ಲಿ ತಾಪಂ ವತಿಯಿಂದ ಸಾಮಾನ್ಯ…

 • ಹಳ್ಳಿಗಳ ಅಭಿವೃದ್ಧಿಗೆ ಶಿಕ್ಷಣ ಅಗತ್ಯ

  ಚಿಕ್ಕಬಳ್ಳಾಪುರ: ಸರ್ವ ರೀತಿಯಲ್ಲಿ ಹಳ್ಳಿಗಳ ಶ್ರೇಯೋಭಿವೃದ್ಧಿಯಾಗಬೇಕಾದರೆ ಅದು ಶೈಕ್ಷಣಿಕ ಅಭಿವೃದ್ಧಿಯಿಂದ ಮಾತ್ರ ಸಾಧ್ಯ. ಪ್ರತಿಯೊಂದು ಮನೆಯ ಮಗುವು ವಿದ್ಯಾವಂತನಾದರೆ ಆ ಮನೆಯ ಏಳಿಗೆಯಾಗುತ್ತದೆ. ಪ್ರತಿಯೊಂದು ಮನೆಯ ಏಳಿಗೆಯಾದರೆ ಇಡೀ ಉರೇ ಉದ್ಧಾರವಾಗುತ್ತದೆ ಎಂದು ಆದಿಚುಂಚಗಿರಿ ಶಾಖಾ ಮಠದ ಮಂಗಳಾನಂದನಾಥ…

 • ನೆರೆ ಸಂತ್ರಸ್ತರಿಗೆ ನೆರವು ಅಗತ್ಯ

  ಆನೇಕಲ್‌: ಉತ್ತರ ಕರ್ನಾಟಕದ ಭಾಗದಲ್ಲಿ ಧಾರಕಾರ ಮಳೆಯಿಂದ ಗ್ರಾಮಗಳು ಜಲಾವೃತ ಗೊಂಡಿದ್ದು ಜನ ಹಾಗೂ ಜಾನುವಾರುಗಳ ರಕ್ಷಣೆಗೆ ಪ್ರತಿಯೊಬ್ಬರು ಸಹಕರಿಸಬೇಕು ಎಂದು ಶಾಂತಿಪುರ ಗ್ರಾಪಂ ಅಧ್ಯಕ್ಷ ವೆಂಕಟೇಶ್‌ ಹೇಳಿದರು. ತಾಲೂಕಿನ ಶಾಂತಿಪುರ ಗ್ರಾಪಂ ವ್ಯಾಪ್ತಿಯಲ್ಲಿ ಉತ್ತರ ಕರ್ನಾಟಕ ನೆರೆ…

 • ವೃತ್ತಿಯ ನೈಪುಣ್ಯತೆ ಅಗತ್ಯ

  ಚಿಕ್ಕಬಳ್ಳಾಪುರ: ಪ್ರತಿ ಕ್ಷೇತ್ರದಲ್ಲಿ ಉದ್ಯೋಗಾವಕಾಶಗಳನ್ನು ಗಿಟ್ಟಿಸಿಕೊಳ್ಳಲು ತೀವ್ರ ಪೈಪೋಟಿ ಇರುವ ಸಂದರ್ಭದಲ್ಲಿ ಕಾರ್ಮಿಕರು ವೃತ್ತಿ ಕೌಶಲ್ಯ ಹಾಗೂ ನೈಪುಣ್ಯತೆಯನ್ನು ಹೆಚ್ಚಿಸಿಕೊಂಡಾಗ ವೃತ್ತಿಯಲ್ಲಿ ಯಶಸ್ಸು ಸಾಧಿಸಲು ಸಾಧ್ಯ ಎಂದು ಕಾರ್ಮಿಕ ಇಲಾಖೆ ನಿರೀಕ್ಷಕ ಸೋಮಶೇಖರ್‌ ತಿಳಿಸಿದರು. ನಗರದ ಹೊರ ವಲಯದ…

 • ವಿದ್ಯಾರ್ಥಿಗಳಿಗೆ ಉತ್ತಮ ಮಾರ್ಗದರ್ಶನ ಅಗತ್ಯ

  ದೊಡ್ಡಬಳ್ಳಾಪುರ: ವಿದ್ಯಾರ್ಥಿ ಜೀವನದಲ್ಲಿ ಪದವಿಪೂರ್ವ ಶಿಕ್ಷಣ ಮಹತ್ವದ ಘಟ್ಟ. ಈ ಹಂತದಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಮಾರ್ಗದರ್ಶನ ನೀಡಿದರೆ, ಉತ್ತಮ ಸಾಧಕರಾಗುತ್ತಾರೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕಿ ಎನ್‌.ನಾಗವೇಣಿ ತಿಳಿಸಿದರು. ತಾಲೂಕಿನ ದೊಡ್ಡಬೆಳವಂಗಲ…

 • ಉದ್ಯಮಿಗಳಿಗೆ ಮುಕ್ತ ಸ್ವಾತಂತ್ರ್ಯ ಅಗತ್ಯ

  ಬೆಂಗಳೂರು: ಉದ್ಯಮಿಗಳಿಗೆ ಮುಕ್ತ ಸ್ವಾತಂತ್ರ್ಯ, ತೆರಿಗೆ ಸಂಗ್ರಹ ವಿಧಾನ ಇನ್ನಷ್ಟು ಸರಳ ಹಾಗೂ ಸಂಗ್ರಹಿಸಿದ ತೆರಿಗೆಯನ್ನು ದಕ್ಷತೆಯಿಂದ ಬಳಕೆಯಾಗುವಂತೆ ನೋಡಿಕೊಳ್ಳುವ ಸವಾಲುಗಳನ್ನು ಸರ್ಕಾರ ಸಮರ್ಥವಾಗಿ ನಿರ್ವಹಿಸಬೇಕು ಎಂದು ಇನ್ಫೋಸಿಸ್‌ ಸಹ ಸಂಸ್ಥಾಪಕ ಎನ್‌.ಆರ್‌.ನಾರಾಯಣ ಮೂರ್ತಿ ಹೇಳಿದರು. ಜಿಎಸ್‌ಟಿ ಜಾರಿಯಾಗಿ…

 • ತಳ ಸಮುದಾಯಗಳು ಒಗ್ಗೂಡುವ ಅಗತ್ಯವಿದೆ

  ಮೈಸೂರು: ದಸಂಸ ಹಲವು ರೀತಿಯ ಒಡಕುಗಳನ್ನು ತನ್ನ ಮಡಿಲಲ್ಲಿಟ್ಟುಕೊಂಡು ಸತ್ವ ಕಳೆದುಕೊಂಡಿದೆ ಎಂದು ದಸಂಸ ಮೈಸೂರು ವಿಭಾಗೀಯ ಉಪ ಪ್ರಧಾನ ಸಂಚಾಲಕ ನಿಂಗರಾಜ್‌ ಮಲ್ಲಾಡಿ ಹೇಳಿದರು. ನಗರದ ಇನ್ಸಿಟಿಟ್ಯೂಟ್‌ ಆಫ್ ಎಂಜಿನಿಯರ್‌ ಸಭಾಂಗಣದಲ್ಲಿ ಭಾನುವಾರ ಕರ್ನಾಟಕ ದಲಿತ ಸಂಘರ್ಷ…

 • ಮಳೆ ನೀರು ಸದ್ಬಳಕೆಗೆ ಕಲ್ಯಾಣಿಗಳ ಜೀರ್ಣೋದ್ಧಾರ ಅಗತ್ಯ

  ಚಿಕ್ಕಬಳ್ಳಾಪುರ: ತೀವ್ರ ಬರಗಾಲಕ್ಕೆ ತುತ್ತಾಗಿರುವ ತಾಲೂಕಿನಲ್ಲಿ ಮಳೆ ನೀರನ್ನು ಸಮರ್ಪಕವಾಗಿ ಸದ್ಬಳಕೆ ಮಾಡಿಕೊಂಡು ಕುಸಿದಿರುವ ಅಂತರ್ಜಲ ಹೆಚ್ಚಳಕ್ಕೆ ಕಲ್ಯಾಣಿಗಳ ಪುನಶ್ಚೇತನ ಅಗತ್ಯ ಎಂದು ತಾಲೂಕಿನ ಮಂಚನಬಲೆ ಗ್ರಾಪಂ ಅಭಿವೃದ್ಧಿ ಅಧಿಕಾರಿ ಮಂಜುನಾಥ ತಿಳಿಸಿದರು. ಗ್ರಾಮದಲ್ಲಿ ಭಾನುವಾರ ಗ್ರಾಮಸ್ಥರ ಸಹಕಾರದೊಂದಿಗೆ…

 • ಅಭಿವ್ಯಕ್ತಿಗೆ ಸೂಕ್ತ ವಾತಾವರಣ ಅಗತ್ಯ

  ಬೆಂಗಳೂರು: ಸೃಜನಶೀಲತೆ ಪ್ರತಿಯೊಬ್ಬರಲ್ಲೂ ಇರುತ್ತದೆ. ಆದರೆ, ಅದರ ಅಭಿವ್ಯಕ್ತಿಗೆ ಸೂಕ್ತ ವಾತಾವರಣ ಕಲ್ಪಿಸಬೇಕಾಗುತ್ತದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷೆ ಡಾ.ವಸುಂಧರ ಭೂಪತಿ ತಿಳಿಸಿದರು. ನಗರದ ಮಲ್ಲೇಶ್ವರಂ ಅಸೋಸಿಯೇಷನ್‌ನಲ್ಲಿ ಶನಿವಾರ ಸಪ್ನ ಬುಕ್‌ ಹೌಸ್‌ ಹಮ್ಮಿಕೊಂಡಿದ್ದ ಪಿ.ಎನ್‌. ಅನನ್ಯ…

 • ಉ.ಕ.ಕ್ಕೆ ಬೇಕು ತುರ್ತು ಚಿಕಿತ್ಸಾಲಯ

  ಹೊನ್ನಾವರ: ಜಿಲ್ಲೆಯಲ್ಲಿ ಜೀವರಕ್ಷಕ ಆಸ್ಪತ್ರೆಗಳು ಬೇಕು ಎಂಬ ಚಳವಳಿ ಆರಂಭವಾಗಿದೆ. ಏಳು ಸಾವಿರಕ್ಕೂ ಹೆಚ್ಚು ಗಣ್ಯರು, ಶ್ರೀಸಾಮಾನ್ಯರು, ರಾಜಕಾರಣಿಗಳು ಧ್ವನಿಗೂಡಿಸಿದ್ದಾರೆ. ಮುಖ್ಯಮಂತ್ರಿಗಳು ವರದಿ ತರಿಸಿಕೊಂಡು ಕ್ರಮಕೈಗೊಳ್ಳುವ ಭರವಸೆ ನೀಡಿದ್ದಾರೆ. ಕೆಲವು ರಾಜಕಾರಣಿಗಳು ನಾವು ಈಗಾಗಲೇ ಪತ್ರ ಬರೆದಿರುವುದಾಗಿ ಹೇಳಿಕೊಂಡಿದ್ದಾರೆ…

ಹೊಸ ಸೇರ್ಪಡೆ