neglect

 • ಹಿರಿಯ ಕಲಾವಿದರನ್ನು ಕಡೆಗಣಿಸಬೇಡಿ: ಟೆನ್ನಿಸ್‌ ಕೃಷ್ಣ ಮನವಿ

  “ನಮಗಿನ್ನೂ ಉತ್ಸಾಹವಿದೆ, ಎನರ್ಜಿಯೂ ಇದೆ. ನಮಗೂ ಕರೆದು ಕೆಲಸ ಕೊಡಿ…’ ಇದು ಹಿರಿಯ ಹಾಸ್ಯ ಕಲಾವಿದ ಟೆನ್ನಸ್‌ ಕೃಷ್ಣ ಅವರ ಕಳಕಳಿಯ ಮನವಿ. ಹೌದು, ಟೆನ್ನಿಸ್‌ಕೃಷ್ಣ ಸಿನಿ ಪ್ರಿಯರ ಅಚ್ಚುಮೆಚ್ಚಿನ ಹಾಸ್ಯ ಕಲಾವಿದ. ದಶಕಗಳಿಂದಲೂ ಕನ್ನಡ ಚಿತ್ರರಂಗದಲ್ಲಿ ಅನೇಕ…

 • ನೆರೆ ನಿರ್ಲಕ್ಷಿಸಿದ್ದಕ್ಕೆ ಮಳೆಗೆ ಮತ್ತೆ ಜನತೆ ತತ್ತರ

  ಪಿರಿಯಾಪಟ್ಟಣ: ಕಳೆದ ತಿಂಗಳು ಸುರಿದ ಭಾರೀ ಮಳೆಯಿಂದ ತಾಲೂಕು ಹಾಗೂ ಪಟ್ಟಣದಲ್ಲಿ ಸಾಕಷ್ಟು ಅನಾಹುತಗಳನ್ನು ಸೃಷ್ಟಿಸಿತ್ತು. ಆದರೂ ತಾಲೂಕು ಆಡಳಿತ ಎಚ್ಚೆತ್ತುಕೊಂಡಿಲ್ಲ. ಇದೀಗ ಕಳೆದ ಐದಾರು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಪಟ್ಟಣದ ಬೆಟ್ಟದಪುರ ರಸ್ತೆ (ಪಿರಿಯಾಪಟ್ಟಣ-ಹಾಸನ ಮುಖ್ಯರಸ್ತೆ)…

 • ಪರಿಹಾರ ವಿತರಣೆಯಲ್ಲಿ ಕಡೆಗಣನೆ: ಸಿದ್ದರಾಮಯ್ಯ

  ಮೈಸೂರು: ನೆರೆ ಬಂದು ಜನರು ಸಂಕಷ್ಟಕ್ಕೀಡಾಗಿ 45 ದಿನ ಕಳೆದರೂ ಪರಿಹಾರಕ್ಕೆ ಐದು ಪೈಸೆಯನ್ನೂ ಬಿಡುಗಡೆ ಮಾಡದ ಕೇಂದ್ರ ಸರ್ಕಾರ ಕರ್ನಾಟಕವನ್ನು ಕಡೆಗಣಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೆರೆ ಪರಿಹಾರದ ಹಣವನ್ನು…

 • ಯುವಕರ ನಿರ್ಲಕ್ಷ್ಯಕ್ಕೊಳಗಾಗಿರುವ ಗರಡಿಮನೆ

  ದೇವನಹಳ್ಳಿ: ಒಂದು ಕಾಲದಲ್ಲಿ ಯುವಕರ ನೆಚ್ಚಿನ ಅಭ್ಯಾಸ ತಾಣಗಳಾಗಿದ್ದ ಗರಡಿ ಮನೆಗಳು ಬದಲಾದ ಜೀವನ ಶೈಲಿ ಹಾಗೂ ಅಧುನಿಕತೆಯ ಅಬ್ಬರಕ್ಕೆ ಸಿಲುಕಿ ಯುವಕರಿಂದ ನಿರ್ಲಕ್ಷ್ಯಕ್ಕೆ ಒಳಗಾಗಿವೆ ಎಂದು ಶಾಸಕ ನಾರಾಯಣಸ್ವಾಮಿ ಹೇಳಿದರು. ತಾಲೂಕಿನ ಚನ್ನರಾಯಪಟ್ಟಣ ಬೂದಿಗೆರೆ ಗ್ರಾಮದಲ್ಲಿ ಗ್ರಾಮ…

 • ಸರ್ಕಾರಿ ಯೋಜನೆ ಅನುಷ್ಠಾನದಲ್ಲಿ ನಿರ್ಲಕ್ಷ್ಯ

  ಸುರಪುರ: ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬಹುತೇಕ ಯೋಜನೆಗಳು ಬೋಗಸ್‌ ನಡೆಯುತ್ತಿದ್ದು, ಈ ಕುರಿತು ಸೂಕ್ತ ತನಿಖೆ ಮಾಡಿಸಿ ತಪ್ಪಿತಸ್ಥ ಗ್ರಾಮ ಪಂಚಾಯಿತಿ ಪಿಡಿಒಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವಂತೆ ಒತ್ತಾಯಿಸಿ ಎಚ್.ಡಿ. ಕುಮಾರಸ್ವಾಮಿ ಸೇನೆ ಕಾರ್ಯಕರ್ತರು ಸೋಮವಾರ ನಗರದಲ್ಲಿ…

 • ಅರ್ಜಿ ವಿಲೇವಾರಿಗೆ ನಿರ್ಲಕ್ಷ್ಯ ಬೇಡ

  ಚನ್ನಪಟ್ಟಣ: ಸಿಎಂ ಜನತಾದರ್ಶನದಲ್ಲಿ ಬಂದಿರುವ ಅರ್ಜಿಗಳನ್ನು 1 ತಿಂಗಳಲ್ಲಿ ವಿಲೇವಾರಿ ಮಾಡಬೇಕೆಂದು ಸೂಚನೆ ನೀಡಿದ್ದು, ಗ್ರಾಪಂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸದೇ ಕಾಲಮಿತಿಯಲ್ಲಿ ಸಾರ್ವಜನಿಕರ ಕೆಲಸ ಮಾಡಿಕೊಡಬೇಕು ಎಂದು ತಾಪಂ ಇಒ ರಾಮಕೃಷ್ಣ ಸೂಚಿಸಿದರು. ಪಟ್ಟಣದ ತಾಪಂ ಸಭಾಂಗಣದಲ್ಲಿ ನಡೆದ…

 • ಪರಿಸರ ಸಂರಕ್ಷಣೆ ನಿರ್ಲಕ್ಷಿಸಿದರೆ ಜಲಮೂಲ ನಾಶ

  ಚಿಕ್ಕಬಳ್ಳಾಪುರ: ತೀವ್ರ ಬರಗಾಲಕ್ಕೆ ತುತ್ತಾಗಿರುವ ಜಿಲ್ಲೆಯಲ್ಲಿ ಪರಿಸರ ಸಂರಕ್ಷಣೆಯನ್ನು ಸಮಾರೋಪಾದಿಯಲ್ಲಿ ಕೈಗೊಳ್ಳದಿದ್ದರೆ ಭವಿಷ್ಯದ ದಿನಗಳಲ್ಲಿ ಇರುವ ಜಲಮೂಲಗಳು ಬರಿದಾಗಲಿವೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಸಚಿವ ಎನ್‌.ಹೆಚ್‌.ಶಿವಶಂಕರ ರೆಡ್ಡಿ ಎಚ್ಚರಿಸಿದರು. ನಗರದ ಜಿಲ್ಲಾಡಳಿತ ಭವನದಲ್ಲಿ ಸಭಾಂಗಣದಲ್ಲಿ ಜಿಲ್ಲಾಡಳಿತ,…

 • ನೀರಿನ ಸಮಸ್ಯೆ ನಿವಾರಣೆಯಲ್ಲಿ ನಿರ್ಲಕ್ಷ್ಯ

  ಕೋಲಾರ: ನೀರಿನ ಸಮಸ್ಯೆ ನಿವಾರಿಸುವಲ್ಲಿ ನಗರಸಭೆ ಮತ್ತು ಜಿಲ್ಲಾಡಳಿತದ ನಿರ್ಲಕ್ಷ್ಯ ಖಂಡಿಸಿ ಜಯನಗರದ 14ನೇ ವಾರ್ಡ್‌ನ ನಾಗರಿಕರು ಬುಧವಾರ ಬೆಳಗ್ಗೆ 10 ಗಂಟೆಗೆ ಟೇಕಲ್ ರಸ್ತೆಯ ಸಫಲಮ್ಮ ದೇಗುಲದ ಮುಂದೆ ರಸ್ತೆ ತಡೆ ನಡೆಸಲು ತೀರ್ಮಾನ ಕೈಗೊಂಡರು. ಸಫಲಮ್ಮ…

 • ಗುತ್ತಿಗೆದಾರನ ನಿರ್ಲಕ್ಷ್ಯದಿಂದ ಕಾಮಗಾರಿ ಅಪೂರ್ಣ

  ಗೌರಿಬಿದನೂರು: ಗುತ್ತಿಗೆದಾರನ ನಿರ್ಲಕ್ಷ್ಯದಿಂದ ಗೌರಿಬಿದನೂರು ನಗರ ವ್ಯಾಪ್ತಿಯಲ್ಲಿ ನಡೆಯಬೇಕಿದ್ದ ಸಿಮೆಂಟ್‌ರಸ್ತೆ ಮತ್ತು ಚರಂಡಿ ಕಾಮಗಾರಿ ಅರ್ಧಕ್ಕೆ ಸ್ಥಗಿತಗೊಂಡು ಒಂದೂವರೆ ವರ್ಷವಾದರೂ ಯಾವುದೇ ಕ್ರಮಕೈಗೊಳ್ಳದಿರುವುದು ಶೋಚನೀಯ ಸಂಗತಿಯಾಗಿದೆ. ಇದರ ಪರಿಣಾಮ ಬೇಸಿಗೆಯ ಬೇಗೆ ಜೊತೆಗೆ ಚರಂಡಿ ನೀರು ತುಂಬಿರುವುದರಿಂದ ಸಾಂಕ್ರಾಮಿಕ…

 • ಈ ಬಾರಿಯಾದರೂ ಕೆರೆಗಳತ್ತ ನೋಡುವಿರಾ?

  ಬೆಂಗಳೂರು: ಚುನಾವಣೆಗಳು ಸಮೀಪಿಸುತ್ತಿದ್ದಂತೆ ಭರವಸೆಗಳ ಮಹಾಪೂರವೇ ಮತದಾರರ ಮನೆಬಾಗಿಲಿಗೆ ಬರುತ್ತದೆ. ಆದರೆ, ರಾಷ್ಟ್ರಮಟ್ಟದಲ್ಲಿ ಗಮನಸೆಳೆದ ಅದೊಂದು ವಿಷಯ ಮಾತ್ರ ಚರ್ಚೆಗೆ ಬರುವುದೇ ಇಲ್ಲ. ಜನರೂ ಆ ಬಗ್ಗೆ ಚಕಾರ ಎತ್ತುವುದಿಲ್ಲ. ವಿಚಿತ್ರವೆಂದರೆ ಕೆಲವು ರಾಜ್ಯಸಭೆ ಸದಸ್ಯರು ಅವುಗಳ ಸಂರಕ್ಷಣೆಗಾಗಿ…

 • ಬಜೆಟ್‌ನಲ್ಲಿ ವಕೀಲ ಸಮುದಾಯ ಕಡೆಗಣನೆ: ಪ್ರತಿಭಟನೆ

  ತುಮಕೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಇತ್ತೀಚೆಗೆ ಮಂಡಿಸಿದ ಬಜೆಟ್‌ನಲ್ಲಿ ವಕೀಲ ಸಮುದಾಯವನ್ನು ಕಡೆಗಣಿಸಿವೆ ಎಂದು ಆರೋಪಿಸಿ ನ್ಯಾಯಾಲಯದ ಕಲಾಪ ಬಹಿಷ್ಕರಿಸಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ವಕಿಲರು ಮಂಗಳವಾರ ಪ್ರತಿಭಟನೆ ನಡೆಸಿದರು. ನಗರದ ನ್ಯಾಯಾಲಯದ ಆವರಣದಿಂದ ವಕೀಲರು ಮೆರವಣಿಗೆ…

 • ಶಾಲೆಗಳಲ್ಲಿ ಕನ್ನಡ ಭಾಷೆಗೆ ನಿರ್ಲಕ್ಷ್ಯ ಸಲ್ಲ

  ಮಾಗಡಿ: ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನಲ್ಲಿ ಜ.4ರಂದು ನಡೆಯಲಿರುವ ತಾಲೂಕು ಮಟ್ಟದ 9ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಮ್ಮೇಳನಾಧ್ಯಕ್ಷರಾಗಿ ಆಯ್ಕೆಯಾಗಿರುವ ಇತಿಹಾಸ ಸಂಶೋಧಕ ಡಾ.ಮುನಿರಾಜಪ್ಪ ಅವರು “ಉದಯವಾಣಿ’ಯೊಂದಿಗೆ ಮಾತನಾಡಿದ್ದಾರೆ. * ಕನ್ನಡ ಸಾಹಿತ್ಯ ಸಮ್ಮೇಳನಗಳು ಅಕ್ಷರ ಜಾತ್ರೆಯಾಗದೆ, ಮೋಜಿನ…

 • ಬದಿಹಿತ್ತಿಲು ಕೆರೆ ಪುನಶ್ಚೇತನಕ್ಕೆ ನಿರ್ಲಕ್ಷ್ಯ

  ಉಪ್ಪಿನಂಗಡಿ : ಕೆರೆಗಳ ಪುನಶ್ಚೇತನಕ್ಕೆ ಎಲ್ಲೆಡೆ ಪ್ರಯತ್ನಗಳು ನಡೆಯುತ್ತಿದ್ದರೂ, ಬದಿಹಿತ್ತಿಲು ಕೆರೆಯ ಬಗ್ಗೆ ತೆಕ್ಕಾರು ಗ್ರಾ.ಪಂ. ಆಡಳಿತ ನಿರ್ಲಕ್ಷ್ಯ ತೋರಿರುವುದು ಗ್ರಾಮಸ್ಥರ ಅಸಮಾಧಾನಕ್ಕೆ ಕಾರಣವಾಗಿದೆ. ಕಳೆದ 20 ವರ್ಷಗಳ ಹಿಂದೆ ತೆಕ್ಕಾರು ಗ್ರಾಮ ಬಾರ್ಯ ಗ್ರಾಮ ಪಂಚಾಯತ್‌ ವ್ಯಾಪ್ತಿಗೆ…

 • ಉದಾಸೀನತೆ+ನಿರ್ಲಕ್ಷ್ಯ= 105 ಕೋಟಿ ಖೋತಾ!

  ಹುಬ್ಬಳ್ಳಿ: ಆರ್ಥಿಕ ಸಮಸ್ಯೆ ಎದುರಿಸುತ್ತಿರುವ ಮಹಾನಗರ ಪಾಲಿಕೆಗೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯ ಹಾಗೂ ಉದಾಸೀನತೆಯಿಂದಾಗಿ ಸುಮಾರು 105 ಕೋಟಿ ರೂ.ಗಳು ಖೋತಾ ಆಗಿದೆ. ಸರಕಾರದಿಂದ ಬರಬೇಕಾದ ಪಾಲಿಕೆ ನೌಕರರ ಪಿಂಚಣಿ ಬಾಕಿ ಹಣಕ್ಕೆ ಎಳ್ಳು-ನೀರು ಬಿಟ್ಟಂತಾಗಿದೆ.  ರಾಜ್ಯ ಸರಕಾರ ಉಳಿದೆಲ್ಲ ಮಹಾನಗರ ಪಾಲಿಕೆಗಳಿಗೆ ನಿವೃತ್ತ ನೌಕರರ ಪಿಂಚಣಿ…

ಹೊಸ ಸೇರ್ಪಡೆ