new government job

  • ವಾಯವ್ಯ ರೈಲ್ವೇ ಅಪ್ರಂಟಿಸ್‌ ಹುದ್ದೆಗಳು

    ವಾಯವ್ಯ ರೈಲ್ವೇಯಲ್ಲಿ ಎಲೆಕ್ಟ್ರೀಶಿಯನ್‌, ಪೈಂಟರ್‌, ಡೀಸೆಲ್‌ ಮೆಕ್ಯಾನಿಕ್‌, ಕಾರ್ಪೆಂಟರ್‌ ಹುದ್ದೆಗಳ ಸಹಿತ 2,029 ಅಪ್ರಂಟಿಸ್‌ ಹುದ್ದೆಗಳು ಖಾಲಿ ಇದ್ದು ಎಸೆಸೆಲ್ಸಿ ಮುಗಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಕೊನೆಯ ದಿನಾಂಕ ಡಿಸೆಂಬರ್‌ 8 htt ps://rwf.indianrailways.gov.in ಡೀನ್‌, ಅಸೋಸಿಯೇಟ್‌ ಡೀನ್‌…

  • ರಸಾಯನಶಾಸ್ತ್ರಜ್ಞ ಮತ್ತು ವ್ಯವಸ್ಥಾಪಕ ಹುದ್ದೆ

    ರಸಾಯನಶಾಸ್ತ್ರಜ್ಞ ಮತ್ತು ವ್ಯವಸ್ಥಾಪಕ ಹುದ್ದೆ ಖಾಲಿ ಇದ್ದು ಅರ್ಜಿ ಆಹ್ವಾನಿಸಿದೆ. 30 ಹಿರಿಯ ರಸಾಯನಶಾಸ್ತ್ರಜ್ಞ ಮತ್ತು 45 ವ್ಯವಸ್ಥಾಪಕ, ಹಿರಿಯ ವ್ಯವಸ್ಥಾಪಕ ಹುದ್ದೆಗಳು ಖಾಲಿ ಇವೆ. ವಿಜ್ಞಾನ ಮತ್ತು ವಾಣಿಜ್ಯ ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದ…

  • ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ

    ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಅಧೀನ ದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿ ಕಾರದಲ್ಲಿ 30 ವ್ಯವಸ್ಥಾಪಕರ ಹುದ್ದೆ ಖಾಲಿ ಇದ್ದು ಅರ್ಜಿ ಆಹ್ವಾನಿಸಿದೆ. ಸಿವಿಲ್‌ ಎಂಜಿನಿಯರಿಂಗ್‌ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು….

ಹೊಸ ಸೇರ್ಪಡೆ