nikhil

 • ದರ್ಶನ್‌ ಮತ್ತು ನನ್ನ ನಡುವೆ ಯಾವುದೇ ಮನಸ್ತಾಪವಿಲ್ಲ: ನಿಖಿಲ್‌

  ಈಗಾಗಲೇ ಎಲ್ಲೆಡೆ ಸಾಕಷ್ಟು ನಿರೀಕ್ಷೆ ಹೆಚ್ಚಿಸಿರುವ “ಕುರುಕ್ಷೇತ್ರ’, ಆಗಸ್ಟ್‌ 9 ರಂದು ಬಿಡುಗಡೆಗೆ ತಯಾರಿ ಮಾಡಿಕೊಳ್ಳುತ್ತಿದೆ. ಚಿತ್ರದಲ್ಲಿ ದರ್ಶನ್‌ ಜೊತೆಗೆ ಕನ್ನಡದ ಬಹುತೇಕ ನಟರು ನಟಿಸಿದ್ದಾರೆ. ಪೌರಾಣಿಕ ಚಿತ್ರ ಇದಾಗಿರುವುದರಿಂದ ಸಹಜವಾಗಿಯೇ ಎಲ್ಲಾ ನಟರ ಅಭಿಮಾನಿಗಳಲ್ಲೂ ಕುತೂಹಲವಿದೆ. ಚಿತ್ರದಲ್ಲಿ…

 • ನಾರಾಯಣ ಗೌಡ ರಾಜೀನಾಮೆ: ಕೆ.ಆರ್‌.ಪೇಟೆಗೆ ನಿಖಿಲ್ ಅಭ್ಯರ್ಥಿ?

  ಮಂಡ್ಯ:ಜೆಡಿಎಸ್‌ ಶಾಸಕ ನಾರಾಯಣ ಗೌಡ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಕೆ.ಆರ್‌. ಪೇಟೆ ಕ್ಷೇತ್ರದಲ್ಲಿ ಜೆಡಿಎಸ್‌ ಕಾಯಕರ್ತರಲ್ಲಿ ಉಪಚುನಾವಣೆಯ ಕುರಿತಾಗಿ ಚರ್ಚೆ ತೀವ್ರಗೊಳ್ಳುತ್ತಿದ್ದು, ಜೆಡಿಎಸ್‌ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಅವರು ಅಭ್ಯರ್ಥಿಯಾಗಬೇಕು ಎಂಬ ಚರ್ಚೆಗಳು…

 • ಪ್ರಜ್ವಲ್‍ಗೆ ಟ್ವೀಟರ್‍ನಲ್ಲಿ ಶುಭ ಕೋರಿದ ನಿಖಿಲ್

  ಬೆಂಗಳೂರು: ಪ್ರಜ್ವಲ್‌ ರೇವಣ್ಣ ಅವರು ಸಂಸತ್ತಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸಂದರ್ಭದಲ್ಲಿ ನಿಖಿಲ್ ಕುಮಾರಸ್ವಾಮಿ ಟ್ವೀಟ್‌ ಮೂಲಕ ಅವರಿಗೆ ಶುಭ ಕೋರಿದ್ದಾರೆ. ಹಾಸನ ಕ್ಷೇತ್ರದಿಂದ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿ ಸಂಸತ್ತಿನಲ್ಲಿ ಕನ್ನಡದಲ್ಲೇ ಪ್ರಮಾಣವಚನ ಸ್ವೀಕಾರ ಮಾಡಿದ ಆತ್ಮೀಯ ಸಹೋದರ…

 • ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಿದ ನಿಖಿಲ್‌

  ಬೆಂಗಳೂರು: ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲು ಅನುಭವಿಸಿರುವ ನಿಖಿಲ್‌ ಕುಮಾರಸ್ವಾಮಿ ಹಿರಿಯ ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ. ಈ ಕುರಿತು ಟ್ವೀಟ್‌ ಮೂಲಕ ಮಾಹಿತಿ ನೀಡಿರುವ ನಿಖಿಲ್‌,…

 • ಚಿಕಿತ್ಸೆ ಫ‌ಲಿಸದೆ ಬಾಲಕ ನಿಖೀಲ್ ಸಾವು

  ಬೆಂಗಳೂರು: ಮನೆಯ ಮೇಲೆ ಹಾದು ಹೋಗಿದ್ದ ಹೈ ಟೆನ್ಷನ್‌ ವಿದ್ಯುತ್‌ ವೈರ್‌ ತಗುಲಿ ಸುಟ್ಟಗಾಯಗಳಿಂದ ಗಂಭೀರವಾಗಿ ಗಾಯಗೊಂಡಿದ್ದ ಬಾಲಕ ನಿಖೀಲ್ (14) ಚಿಕಿತ್ಸೆ ಫ‌ಲಿಸದೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಮೇ 16ರಂದು ಮಧ್ಯಾಹ್ನ ಮತ್ತಿಕೆರೆಯ ತಮ್ಮ ಮನೆಯ ಸಮೀಪ…

 • ನಿಖೀಲ್ ಗೆಲುವಿನ ವಿಡಿಯೋ ಹರಿಬಿಟ್ಟ ಜೆಡಿಎಸ್‌

  ಭಾರತೀನಗರ: ದೇಶದ ಗಮನ ಸೆಳೆದಿರುವ ಮಂಡ್ಯ ಲೋಕಸಭಾ ಕ್ಷೇತ್ರದ ಫಲಿತಾಂಶದ ಬಗ್ಗೆ ವಿವಿಧ ಸಮೀಕ್ಷೆಗಳ ಜತೆಗೆ ದೇವರು ಹೂ ನೀಡಿ ಸುಮಲತಾ ಗೆಲ್ಲುತ್ತಾರೆ ಎಂದ ವಿಡಿಯೋ ವೈರಲ್ ಆದ ಬೆನ್ನಲ್ಲೇ ನಿಖೀಲ್ ಗೆಲ್ಲಲಿದ್ದಾರೆ ಎಂಬುದಕ್ಕೆ ಜೆಡಿಎಸ್‌ ಕಾರ್ಯಕರ್ತರು ವಿಡಿಯೋ…

 • ಬನ್ನಿ, ನಿಖಿಲ್‌ ಪರ ಬೆಟ್‌ ಕಟ್ಟಿ ಎಂದ ಶಾಸಕ

  ಮಂಡ್ಯ: ಯಾರು ಬೇಕಾದರೂ ಬೆಟ್‌ ಕಟ್ಟಿ, ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್‌ ಅಭ್ಯರ್ಥಿ ನಿಖಿಲ್‌ ಗೆಲುವು ನಿಶ್ಚಿತ ಎಂದು ಕೆ.ಆರ್‌.ಪೇಟೆ ಶಾಸಕ ಕೆ.ಸಿ.ನಾರಾಯಣಗೌಡರು ವಿಶ್ವಾಸದಿಂದ ಹೇಳಿದ್ದಾರೆ. ನಗರದಲ್ಲಿ ಪುರಸಭಾ ಚುನಾವಣೆ ಸಂಬಂಧ ನಡೆದ ಜೆಡಿಎಸ್‌ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ,…

 • ನಿಖಿಲ್‌ ಗೆಲುವಿನ ಬಗ್ಗೆ ಸ್ಪಷ್ಟ ಭರವಸೆ ನೀಡಲಾರೆ: ತಮ್ಮಣ್ಣ

  ಮಂಡ್ಯ: ಮಂಡ್ಯದಲ್ಲಿ ಜೆಡಿಎಸ್‌ ಅಭ್ಯರ್ಥಿಯ ಗೆಲುವನ್ನು ನಿರ್ದಿಷ್ಟವಾಗಿ ಹೇಳಲು ಸಾಧ್ಯವಿಲ್ಲ ಎಂದು ಶಾಸಕ ಡಿ.ಸಿ.ತಮ್ಮಣ್ಣ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿ, ಮೈತ್ರಿ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ಬಹುಮತದಿಂದ ಗೆಲ್ಲುವ ವಿಶ್ವಾಸವಿದೆ. ಈ ಹಿಂದೆ ವಿಧಾನಸಭಾ ಚುನಾವಣೆಯಲ್ಲಿ ನನಗೆ 54…

 • ನಿಖಿಲ್‌ ಸೋತರೆ ರಾಜಕೀಯ ಸನ್ಯಾಸ

  ಶಿವಮೊಗ್ಗ: “ಮಂಡ್ಯದಲ್ಲಿ ಮೈತ್ರಿ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ಕನಿಷ್ಠ ಎರಡೂವರೆ ಲಕ್ಷ ಮತಗಳ ಅಂತರದಿಂದ ಗೆಲುವು ಸಾ ಧಿಸಲಿದ್ದಾರೆ. ಒಂದು ವೇಳೆ ಸೋತರೆ ನಾನು ರಾಜಕೀಯ ಸನ್ಯಾಸತ್ವ ಸ್ವೀಕರಿಸುವೆ’ ಎಂದು ಸಚಿವ ಸಿ.ಎಸ್‌.ಪುಟ್ಟರಾಜು ಹೇಳಿದರು. ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮೈತ್ರಿ…

 • ಪ್ರಚಾರಮಯ, ಕ್ಷೇತ್ರಗಳೆಲ್ಲಾ ಪ್ರಚಾರಮಯ

  ರಾಜ್ಯದಲ್ಲಿ ಮೊದಲ ಹಂತದ ಮತದಾನ ನಡೆಯುವ ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ಉಳಿದಿರುವುದು ಇನ್ನೊಂದೇ ದಿನ. ಹೀಗಾಗಿ, ರಾಜಕೀಯ ಪಕ್ಷಗಳ ನಾಯಕರು ಮತದಾರರ ಮನ ಸೆಳೆಯಲು ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ. ತಂತ್ರ* ಪ್ರತಿತಂತ್ರ, ಆರೋಪ, ಪ್ರತ್ಯಾರೋಪಗಳಲ್ಲಿ ತೊಡಗಿದ್ದಾರೆ. ಮತದಾರರ ಮನ…

 • ಮೊಮ್ಮಗನೀಗ ನಿಮ್ಮ ಮಡಿಲ ಮಗ: ದೇವೇಗೌಡ

  ಮಳವಳ್ಳಿ: “ನನ್ನ ಮೊಮ್ಮಗನನ್ನು ನಿಮ್ಮ ಮಡಿಲಿಗೆ ಹಾಕಿದ್ದು, ತೀರ್ಮಾನ ನಿಮ್ಮದೇ. ಉಳಿದದ್ದು ದೇವರದು’ ಎಂದು ಮಾಜಿ ಪ್ರಧಾನಮಂತ್ರಿ ದೇವೇಗೌಡ ತಿಳಿಸಿದರು. ತಾಲೂಕಿನ ತಳಗವಾದಿಯಲ್ಲಿ ನಿಖಿಲ್‌ ಪರ ಪ್ರಚಾರ ನಡೆಸಿದ ಅವರು, ನಿಖಿಲ್‌ ಚುನಾವಣೆಗೆ ನಿಂತಿರುವುದು ನನ್ನ ಹಾಗೂ ಕುಮಾರಸ್ವಾಮಿ…

 • ಅಂಬೇಡ್ಕರ್‌ ಜಯಂತಿಯಲ್ಲಿ ಭಾಗಿಯಾದ ಸುಮಲತಾ, ನಿಖಿಲ್‌

  ಮಂಡ್ಯ: ಚುನಾವಣಾ ಪ್ರಚಾರದ ಅಬ್ಬರದ ನಡುವೆ ಜಿಲ್ಲೆಯಲ್ಲಿ ನಡೆದ ಅಂಬೇಡ್ಕರ್‌ ಜಯಂತಿಯಲ್ಲಿ ಮೈತ್ರಿಕೂಟ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ಹಾಗೂ ಪಕ್ಷೇತರ ಅಭ್ಯರ್ಥಿ ಸುಮಲತಾ ಪಾಲ್ಗೊಂಡಿದ್ದು ವಿಶೇಷವಾಗಿತ್ತು. ಮಂಡ್ಯದ ಕಾವೇರಿವನದಲ್ಲಿರುವ ಅಂಬೇಡ್ಕರ್‌ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಸುಮಲತಾ ಅಂಬೇಡ್ಕರ್‌…

 • ನಿಖಿಲ್‌ ನಾಮಪತ್ರ ಕುರಿತು ತನಿಖೆಗೆ ಒತ್ತಾಯ

  ಬೆಂಗಳೂರು: ಮಂಡ್ಯ ಲೋಕಸಭೆ ಕ್ಷೇತ್ರದ ಮೈತ್ರಿ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ಅವರು ಸಲ್ಲಿಸಿರುವ ನಾಮಪತ್ರ ದೋಷಪೂರಿತವಾಗಿದೆ. ಅವರ ವಿರುದ್ಧ ತನಿಖೆ ನಡೆಸಿ, ಕ್ರಮ ತೆಗೆದುಕೊಳ್ಳಬೇಕು ಎಂದು ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಾಹಂ ಆಗ್ರಹಿಸಿದರು. ಶನಿವಾರ ಪ್ರತಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಕೆಲವರು…

 • ತಮ್ಮ ಬೆಂಬಲ ಜೆಡಿಎಸ್‌ ಗೆಲುವಿಗೆ ವರದಾನ: ನಿಖಿಲ್‌

  ಕೆ.ಆರ್‌.ನಗರ: ಮಂಡ್ಯ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ನಮಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಇದು ಏ.18ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌ ಗೆಲುವಿಗೆ ವರದಾನವಾಗಲಿದೆ ಎಂದು ಕ್ಷೇತ್ರದ ಅಭ್ಯರ್ಥಿ ನಿಖಿಲ್‌ಕುಮಾರಸ್ವಾಮಿ ಹೇಳಿದರು. ತಾಲೂಕಿನ ಚಂದಗಾಲು ಗ್ರಾಮದಲ್ಲಿ…

 • ಲೋಕ ಚುನಾವಣೆ ಬಳಿಕ ಸ್ತ್ರೀಶಕ್ತಿ ಸಾಲಮನ್ನಾ: ನಿಖಿಲ್‌

  ಮಳವಳ್ಳಿ: “ಲೋಕಸಭೆ ಚುನಾವಣೆ ಮುಗಿದ ಬಳಿಕ ಸ್ತ್ರೀಶಕ್ತಿ ಸಾಲ ಮನ್ನಾ ಮಾಡಲಾಗುವುದು’ ಎಂದು ಮೈತ್ರಿಕೂಟದ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ತಿಳಿಸಿದರು. ತಾಲೂಕಿನ ಕಸಬಾ ಹೋಬಳಿಯ ವಿವಿಧ ಗ್ರಾಮಗಳಲ್ಲಿ ಪ್ರಚಾರ ವೇಳೆ ಅವರು ಮಾತನಾಡಿದರು. ರಾಜ್ಯಾದ್ಯಂತ ಎಲ್ಲಾ ಸ್ತ್ರೀಶಕ್ತಿ ಮಹಿಳಾ…

 • ಮಂಡ್ಯದಲ್ಲಿ ನಿಖಿಲ್‌ ಪರ ಹಣದ ಹೊಳೆಯೇ ಹರಿಯುತ್ತಿದೆ: ಶೆಟ್ಟರ್‌

  ಬಳ್ಳಾರಿ: ಮುಖ್ಯಮಂತ್ರಿ ಕುಮಾರಸ್ವಾಮಿ ಪುತ್ರ ನಿಖಿಲ್‌ ಸ್ಪರ್ಧಿಸುತ್ತಿರುವ ಮಂಡ್ಯ ಕ್ಷೇತ್ರದಲ್ಲಿ ಹಣದ ಹೊಳೆ ಹರಿಸಲಾಗುತ್ತಿದೆ. ಹಣ ಹಂಚಿಕೆ ಕುರಿತು ಸಚಿವರೊಬ್ಬರ ಆಡಿಯೋ ಬಹಿರಂಗವಾಗಿರುವುದೇ ಇದಕ್ಕೆ ಸಾಕ್ಷಿ. ಆದರೆ, ಇದನ್ನು ಸಮರ್ಥಿಸಿಕೊಳ್ಳುತ್ತಿರುವ ಸಿಎಂ ಎಚ್‌.ಡಿ.ಕುಮಾರಸ್ವಾಮಿಯವರು ಎಲ್ಲವನ್ನೂ ಬಿಟ್ಟು ನಿಂತಿದ್ದಾರೆ ಎಂದು…

 • ನಿಖಿಲ್‌ ಪರ ಸಿದ್ದು ಪ್ರಚಾರದ ವಿಡಿಯೋ ವೈರಲ್‌

  ಬೆಂಗಳೂರು: ಮಂಡ್ಯದಲ್ಲಿ ನಿಖಿಲ್‌ ಕುಮಾರಸ್ವಾಮಿ ಪರ ಮತ ನೀಡುವಂತೆ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮನವಿ ಮಾಡುವ ವಿಡಿಯೋ ಇದೀಗ ಎಲ್ಲೆಡೆ ವೈರಲ್‌ ಆಗಿದೆ. ಇತ್ತೀಚೆಗೆ ನಿಖಿಲ್‌ ಅವರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದಾಗ ಅವರ…

 • ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ: ನಿಖಿಲ್‌

  ಭಾರತೀನಗರ: ಯಾವುದೇ ಅಪಪ್ರಚಾರಕ್ಕೆ ಕಿವಿಕೊಡದೆ ಜಿಲ್ಲೆಯ ಅಭಿವೃದ್ಧಿಗೆ ನನಗೆ ಮತನೀಡಿ ಎಂದು ಮೈತ್ರಿ ಅಭ್ಯರ್ಥಿ ನಿಖಿಲ್‌ಕುಮಾರಸ್ವಾಮಿ ಹೇಳಿದರು. ಇಲ್ಲಿನ ಭಾರತೀನಗರದ ಅಭಿಮಾನಿಗಳೊಂದಿಗೆ ಮತಪ್ರಚಾರ ಮಾಡಿ ಮಾತನಾಡಿದರು. ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ನನ್ನ ಹಾಗೂ ನನ್ನ ಕುಟುಂಬದ ಸೇರಿದಂತೆ ಜೆಡಿಎಸ್‌…

 • ರೈತರ ಸಮಸ್ಯೆಗೆ ಸ್ಪಂದಿಸುವೆ: ನಿಖಿಲ್‌

  ಕೆ.ಆರ್‌.ಪೇಟೆ: ನಮ್ಮ ತಾತ ದೇಶದ ಪ್ರಧಾನಮಂತ್ರಿಗಳಾಗಿ ವಿಶ್ವ ಮೆಚ್ಚುವ ಆಡಳಿತ ನೀಡಿದ್ದಾರೆ. ತಂದೆ 9 ತಿಂಗಳಲ್ಲಿಯೇ ಜನ ಮೆಚ್ಚುವ ಕಾರ್ಯಗಳನ್ನು ಮಾಡಿದ್ದು ನಾನೂ ಸಹ ಅವರಂತೆಯೇ ಜನಸೇವೆ ಮಾಡಲು ತಾವು ನನಗೆ ಅವಕಾಶ ಮಾಡಿಕೊಡಬೇಕು ಎಂದು ಮಂಡ್ಯ ಲೋಕಸಭಾ…

 • ಸಿಎಂ ಪುತ್ರನ ಗೆಲುವಿಗೆ ಶ್ರಮಿಸ್ತಿದ್ದಾರಾ?

  ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರು ಭಾನುವಾರ ಪತ್ರಿಕಾಗೋಷ್ಠಿ ನಡೆಸಿ, ಮಂಡ್ಯ ಜಿಲ್ಲಾಧಿಕಾರಿ ಹಾಗೂ ಸಿಎಂ ವಿರುದ್ಧ ಹರಿಹಾಯ್ದರು. ಮಂಡ್ಯ ಜಿಲ್ಲೆಯ ಚುನಾವಣಾಧಿಕಾರಿಯವರು ಸಿಎಂ ನಿರ್ದೇಶನದಂತೆ ಕೆಲಸ ಮಾಡುತ್ತಿರುವಂತೆ ಕಂಡು ಬಂದಿದ್ದು, ನೈತಿಕ ಹೊಣೆ ಹೊತ್ತು…

ಹೊಸ ಸೇರ್ಪಡೆ