nikhil

 • ನಿಖಿಲ್ ರಿಂದ ಭತ್ತ ನಾಟಿ, ಜೆಡಿಎಸ್‌ಗೆ ಸುಮಲತಾ ಮಾತಿನ ಛಾಟಿ

  ರಾಜ್ಯದ ಜಿದ್ದಾಜಿದ್ದಿನ ಕ್ಷೇತ್ರಗಳಲ್ಲಿ ಒಂದಾದ ಮಂಡ್ಯದಲ್ಲಿ ಅಭ್ಯರ್ಥಿಗಳ ಪ್ರಚಾರ ಮುಗಿಲು ಮುಟ್ಟಿದ್ದು, ಮತದಾರರ ಮನ ಸೆಳೆಯಲು ಅಭ್ಯರ್ಥಿಗಳು ವಿವಿಧ ರೀತಿಯ ಕಸರತ್ತು ನಡೆಸುತ್ತಿದ್ದಾರೆ. ಶನಿವಾರ ನಡೆದ ಪ್ರಮುಖ ಅಭ್ಯರ್ಥಿಗಳ ಚುನಾವಣಾ ಪ್ರಚಾರದ ಝಲಕ್‌ ಇಲ್ಲಿದೆ. ಸುಮಲತಾರಿಂದ ರೋಡ್‌ ಶೋ…

 • ವಿವಾದಕ್ಕೆ ಗುರಿಯಾಗಿದ್ದ ನಿಖಿಲ್‌ ನಾಮಪತ್ರ

  ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಮೈತ್ರಿಕೂಟದ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ನಿಖಿಲ್‌ ಕುಮಾರಸ್ವಾಮಿ ನಿಯಮಬಾಹಿರವಾಗಿ ನಾಮಪತ್ರ ಸಲ್ಲಿಸಿದ್ದಾರೆ ಎಂಬ ಆರೋಪ ಕೇಳಿ ಬಂದು ವಿವಾದ ಸೃಷ್ಟಿಸಿತ್ತು. ನಿಖಿಲ್‌ ನಾಮಪತ್ರ ಸಲ್ಲಿಸಿರುವ ಫಾರಂ ನಂ.26ರಲ್ಲಿರುವ ನೂನ್ಯತೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ…

 • ಸುರೇಶ್‌, ನಿಖಿಲ್‌ ಗೆಲುವು ನಿಶ್ಚಿತ

  ರಾಮನಗರ: ಬೆಂ.ಗ್ರಾ ಲೋಕಸಭಾ ಕ್ಷೇತ್ರದಲ್ಲಿ ಡಿ.ಕೆ.ಸುರೇಶ್‌, ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ನಿಖಿಲ್‌ ಗೆಲುವು ಸಾಧಿಸಲಿದ್ದಾರೆ ಎಂದು ಮಾಜಿ ಸಚಿವ ಬಸವರಾಜ ಹೊರಟ್ಟಿ ವಿಶ್ವಾಸ ವ್ಯಕ್ತಪಡಿಸಿದರು. ಮಂಡ್ಯಕ್ಕೆ ತೆರಳುತ್ತಿದ್ದ ಅವರು ಮಾರ್ಗ ಮಧ್ಯೆ ಖಾಸಗಿ ಹೋಟೆಲ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮಂಡ್ಯದಲ್ಲಿ…

 • ನಿಖಿಲ್‌ ಗೆಲುವಿಗೆ ಶ್ರಮಿಸಿ: ಸಾ.ರಾ.ಮಹೇಶ್‌

  ಕೆ.ಆರ್‌.ನಗರ: ಮುಖ್ಯಮಂತ್ರಿಗಳ ಪುತ್ರ ನಿಖಿಲ್‌ಕುಮಾರಸ್ವಾಮಿ ಗೆಲುವಿಗೆ ಕಾಂಗ್ರೆಸ್‌-ಜೆಡಿಎಸ್‌ ಕಾರ್ಯಕರ್ತರು ಶ್ರಮಿಸಬೇಕು ಎಂದು ರೇಷ್ಮೆ ಮತ್ತು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್‌ ಹೇಳಿದರು. ಪಟ್ಟಣದ ಬಸವೇಶ್ವರ ಬಡಾವಣೆಯ ಜೆಡಿಎಸ್‌ ಕಚೇರಿಯಲ್ಲಿ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಡೆದ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ…

 • ನಿಖಿಲ್‌ ನಾಮಪತ್ರ ಸಲ್ಲಿಕೆಗೆ ಮಂಡ್ಯಕ್ಕೆ ಹೋಗಲ್ಲ

  ಮೈಸೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಭಾನುವಾರ ದಿಢೀರ್‌ ಮೈಸೂರಿಗೆ ಆಗಮಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಗರದ ಖಾಸಗಿ ಹೋಟೆಲ್‌ನಲ್ಲಿ ಪಕ್ಷದ ಮುಖಂಡರ ಜೊತೆಗೆ ಲೋಕಸಭಾ ಚುನಾವಣೆ ಗೆಲುವಿಗೆ ಅನುಸರಿಸಬೇಕಾದ ಕಾರ್ಯತಂತ್ರಗಳ ಬಗ್ಗೆ ಸಮಾಲೋಚನೆ ನಡೆಸಿದರು. ಈ ವೇಳೆ…

 • ನಿಖಿಲ್‌ರನ್ನು ಸಿದ್ದರಾಮಯ್ಯನವರೇ ಸೋಲಿಸ್ತಾರೆ

  ಹರಪನಹಳ್ಳಿ: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರ ಕುಟುಂಬದಲ್ಲಿ ಕಣ್ಣೀರಿನ ಬಟನ್‌ಗಳಿವೆ. ಅದನ್ನು ಒತ್ತಿ ಬಿಟ್ಟರೆ ನಲ್ಲಿಯಲ್ಲಿ ನೀರು ಬರೋದಕ್ಕಿಂತ ಜೋರಾಗಿ ಕಣ್ಣೀರು ಬರುತ್ತದೆ ಎಂದು ವಿಧಾನ ಪರಿಷತ್‌ ಸದಸ್ಯ ಆಯನೂರು ಮಂಜುನಾಥ ಲೇವಡಿ ಮಾಡಿದರು. ಪಟ್ಟಣದಲ್ಲಿ ನಡೆದ ಬಿಜೆಪಿ…

 • ಇಂದಿನಿಂದ ಮಂಡ್ಯದಲ್ಲಿ ನಮ್ಮದೇ ಹವಾ: ಕುಮಾರಸ್ವಾಮಿ

  ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್‌ ಸೋಮವಾರ ನಾಮಪತ್ರ ಸಲ್ಲಿಸಲಿರುವ ಹಿನ್ನೆಲೆಯಲ್ಲಿ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಕ್ಷೇತ್ರಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರು, ಕ್ಷೇತ್ರ ದೈವ ಶ್ರೀ…

 • ಕೆಸರೆರಚಾಟದ ಬಳಿಕ ಈಗ ಕಲ್ಲು ತೂರಾಟದ ಸರದಿ

  ದರ್ಶನ್‌ ಚಾಲೆಂಜಿಂಗ್‌ ಸ್ಟಾರ್‌ ಕಣ್ರೀ: ಸುಮಲತಾ ಭಾರತೀನಗರ: ವಿರೋಧಿಗಳ ಕುತಂತ್ರ ರಾಜಕಾರಣಕ್ಕೆ ದರ್ಶನ್‌ ಹೆದರುವುದಿಲ್ಲ. ಅವರ ಹೆಸರೇ ಚಾಲೆಂಜಿಂಗ್‌ ಸ್ಟಾರ್‌ ಎಂದು ಸುಮಲತಾ ಪ್ರತಿಕ್ರಿಯಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಚುನಾವಣೆಯಲ್ಲಿ ನನಗೆ ಸಿಕ್ಕಿರುವ ಜನಬೆಂಬಲ ನೋಡಿ ಬಹುಶಃ ಅವರು…

 • ಮಂಡ್ಯ: ಕೈ ಬೆಂಬಲಿಗರಿಂದ ನಿಖಿಲ್‌ ಕಾರು ಅಡ್ಡಗಟ್ಟಿ ಹಲ್ಲೆಗೆ ಯತ್ನ?

  ಮಂಡ್ಯ: ಲೋಕಸಭಾ ಚುನಾವಣಾ ಕಾವು ದಿನದಿಂದ ದಿನಕ್ಕೆ ಏರುತ್ತಿದ್ದು , ಶುಕ್ರವಾರ ಸಂಜೆ ಕೆ.ಆರ್‌.ಪೇಟೆಯ  ಸೋಮನಹಳ್ಳಿ  ಬಳಿ ಜೆಡಿಎಸ್‌ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ಅವರ ಕಾರನ್ನು ಅಡ್ಡಗಟ್ಟಿ ಹಲ್ಲೆಗೆ ಯತ್ನಿಸಿರುವ ಬಗ್ಗೆ ವರದಿಯಾಗಿದೆ.  ಸಿಎಂ ಕುಮಾರಸ್ವಾಮಿ ಅವರ ಪುತ್ರ…

 • ನೀತಿ ಸಂಹಿತೆ ಉಲ್ಲಂಘನೆ ಆರೋಪ: ನಿಖಿಲ್ ವಿರುದ್ಧ ಬಿಜೆಪಿ ದೂರು

  ಚಿಕ್ಕಮಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಪಕ್ಷಗಳ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಚುನಾವಣ ನೀತಿ ಸಂಹಿತೆ ಉಲ್ಲಂಘಿಸಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಬಿಜೆಪಿಯಿಂದ ಜಿಲ್ಲಾ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ್‌ ಅವರಿಗೆ ಗುರುವಾರ…

 • ಜಿಲ್ಲೆಯಲ್ಲಿ ಕಾರ್ಯಕರ್ತರೇ ಸೈನಿಕರು: ನಿಖಿಲ್‌

  ಮಳವಳ್ಳಿ: ಜಿಲ್ಲೆಯಲ್ಲಿ ಕಾರ್ಯಕರ್ತರೇ ನಮ್ಮ ಸೈನಿಕರು. ಹಾಗಾಗಿ ನಾನು ಯಾರಿಗೂ ಹೆದರುವ ಪ್ರಶ್ನೆಯೇ ಇಲ್ಲ. ಅವರು ಬಂದು ಪ್ರಚಾರ ಮಾಡಿದರೂ ನನಗೆ ಭಯ ಇಲ್ಲ ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ಹೇಳಿದರು. ತಾಲೂಕಿನ…

 • ಇಂದು ಶೃಂಗೇರಿಗೆ ಸಿಎಂ, ನಿಖಿಲ್‌ ಭೇಟಿ 

   ಶೃಂಗೇರಿ: ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ, ನಿಖಿಲ್‌ ಕುಮಾರಸ್ವಾಮಿ ಅವರು ಮಾ.18ರಂದು ಶೃಂಗೇರಿ ಶ್ರೀ ಶಾರದಾ ಪೀಠಕ್ಕೆ ಭೇಟಿ ನೀಡಲಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ನಿಖೀಲ್‌ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ ಹಿನ್ನೆಲೆ ಯಲ್ಲಿ ಬೆಳಗ್ಗೆ 10.30ಕ್ಕೆ ಹೆಲಿಕಾಪ್ಟರ್‌…

 • ಮೈತ್ರಿ ಧರ್ಮ ಪಾಲಿಸಿ, ನಿಖಿಲ್‌ ಗೆಲ್ಲಿಸಿ: ಸಾ.ರಾ.ಮಹೇಶ್‌

  ಮೈಸೂರು: ಮೈತ್ರಿ ಧರ್ಮ ಪಾಲಿಸಿ ಮಂಡ್ಯದಲ್ಲಿ ನಿಖಿಲ್‌ ಕುಮಾರಸ್ವಾಮಿ ಅವರನ್ನು ಗೆಲ್ಲಿಸಿಕೊಟ್ಟರೆ, ನಾವು ಮೈಸೂರು -ಕೊಡಗು ಲೊಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಕೈ ಹಿಡಿಯಲಿದ್ದೇವೆ ಎಂದು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್‌ ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…

 • ನಿಖಿಲ್‌ರನ್ನು ಆಂಧ್ರದಿಂದ ಕರೆತಂದಿಲ್ಲ

  ಮದ್ದೂರು: ಮಂಡ್ಯ ಲೋಕಸಭಾ ಚುನಾವಣೆಗೆ ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿಕೂಟದ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ನಿಖಿಲ್‌ ಅವರನ್ನು ನಾವು ಆಂಧ್ರಪ್ರದೇಶದಿಂದ ಕರೆತಂದಿಲ್ಲ ಎಂದು ಶಾಸಕ ಕೆ.ಸುರೇಶ್‌ಗೌಡ ಪರೋಕ್ಷವಾಗಿ ಸುಮಲತಾ ಆಂಧ್ರದವರು ಎಂದು ಟೀಕಿಸಿದರು. ತಾಲೂಕಿನ ಆಬಲವಾಡಿ ಗ್ರಾಮದ ಶ್ರೀ ತೋಪಿನ ತಿಮ್ಮಪ್ಪ ದೇವಾಲಯದ…

 • ಮಂಡ್ಯದಲ್ಲಿ ಜೆಡಿಎಸ್‌ಗ್ಯಾಕೆ ಭಯ?;ನಿಖಿಲ್‌ಗೆ ಮಾದೇಗೌಡ ಗುಡ್‌ಲಕ್‌ 

  ಮಂಡ್ಯ : ಇಡೀ ರಾಜ್ಯದಲ್ಲೇ ಹೈ ವೋಲ್ಟೇಜ್‌  ಕದನಕ್ಕೆ ಸಾಕ್ಷಿಯಾಗಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಗಳು ದಿನದಿಂದ ಗರಿಗೆದರುತ್ತಿದ್ದು, ಶನಿವಾರ ಸುಮಲತಾ ಅಂಬರೀಶ್‌ ಅವರು ನನ್ನನ್ನು ಕಂಡರೆ ಜೆಡಿಎಸ್‌ಗ್ಯಾಕೆ ಭಯ ಎಂದು ಪ್ರಶ್ನಿಸಿದ್ದಾರೆ. ಇನ್ನೊಂದೆಡೆ ಜೆಡಿಎಸ್‌ ಅಭ್ಯರ್ಥಿ…

 • ನನ್ನ ಗೆಲುವು-ಸೋಲು ನೀವೇ ನಿರ್ಧರಿಸಿ: ನಿಖಿಲ್‌

  ಮಂಡ್ಯ: ನನ್ನ ವಿರುದ್ಧ ಗೋ-ಬ್ಯಾಕ್‌ ನಿಖಿಲ್‌ ಎಂಬ ಕೂಗು ಕೇಳಿಬರುತ್ತಿದೆ. ಆದರೆ, ನಾನು ಚುನಾವಣೆಯಲ್ಲಿ ಗೆಲ್ಲಬೇಕೋ ಅಥವಾ ಸೋಲಬೇಕೋ ಎನ್ನುವುದನ್ನು ನೀವೇ ನಿರ್ಧರಿಸಿ ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿಕೂಟದ ಅಭ್ಯರ್ಥಿ ನಿಖಿಲ್‌ಕುಮಾರಸ್ವಾಮಿ ಹೇಳಿದರು. ನಗರದ ಸಿಲ್ವರ್‌…

 • ಪುತ್ರನ ಬೆನ್ನಿಗೆ ನಿಂತ ಅನಿತಾ

  ಮಂಡ್ಯ: ಜಿಲ್ಲಾ ಜೆಡಿಎಸ್‌ನ ಅತೃಪ್ತ ಶಾಸಕರೆಂದು ಬಿಂಬಿತವಾಗಿರುವ ರವೀಂದ್ರ ಶ್ರೀಕಂಠಯ್ಯ ಅವರ ಮೈಸೂರು ನಿವಾಸಕ್ಕೆ ಶಾಸಕಿ ಅನಿತಾ ಕುಮಾರಸ್ವಾಮಿ ಭೇಟಿ ನೀಡಿ ಚರ್ಚೆ ನಡೆಸಿದ್ದಾರೆ. ಪುತ್ರ ನಿಖಿಲ್ಗೆ ರಾಜಕೀಯ ತೊಡಕುಗಳು ಎದುರಾಗದಂತೆ ಅನಿತಾ ಬೆಂಬಲವಾಗಿ ನಿಲ್ಲಲು ಮುಂದಾಗಿದ್ದಾರೆ. ಕ್ಷೇತ್ರಕ್ಕೆ…

 • ನಿಖಿಲ್ ಗೆ ಅಮ್ಮನ ಹಾಥ್‌ ಸುಮಲತಾಗೆ ದರ್ಶನ್‌ ಸಾಥ್‌ 

  ಮಂಡ್ಯ: ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪ್ರಚಾರದ ಕಾವು ಏರತೊಡಗಿದೆ. ಈ ಮಧ್ಯೆ, ಪುತ್ರ ನಿಖಿಲ್ ಸ್ಪರ್ಧೆಗೆ ರಾಜಕೀಯ ತೊಡಕುಗಳು ಎದುರಾಗದಂತೆ ಅನಿತಾ ಕುಮಾರಸ್ವಾಮಿ ಬೆಂಬಲವಾಗಿ ನಿಲ್ಲಲು ಮುಂದಾಗಿದ್ದಾರೆ. ಈ ನಿಟ್ಟಿನಲ್ಲಿ ಜಿಲ್ಲಾ ಜೆಡಿಎಸ್‌ನ…

 • ನಿಖಿಲ್ ಗೆ ಮಂಡ್ಯ ಸ್ಪರ್ಧೆ ಸುರಕ್ಷಿತವೋ, ಅಲ್ಲವೋ?

  ಮಂಡ್ಯ: ಜೆಡಿಎಸ್‌ ಭದ್ರಕೋಟೆ, ಮಂಡ್ಯ ಕ್ಷೇತ್ರದೊಳಗೆ ಸುಮಲತಾ ಅವರ ರಾಜಕೀಯ ಪ್ರವೇಶ ಹೊಸ ಬಿರುಗಾಳಿಯನ್ನು ಎಬ್ಬಿಸಿದ್ದು, ಪಕ್ಷದ ವರಿಷ್ಠರನ್ನು ತಲ್ಲಣಗೊಳಿಸಿದೆ. ಹೀಗಾಗಿ, ಪುತ್ರನಿಗೆ ರಾಜಕೀಯ ಪಟ್ಟಾಭಿಷೇಕ ಮಾಡುವ ಕನಸು ಕಂಡಿರುವ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಜಿಲ್ಲೆಯೊಳಗಿನ ಮತದಾರರ ಮನಸ್ಥಿತಿಯನ್ನು ಅರ್ಥ…

 • ಅನುಮಾನವೇ ಬೇಡ, ಮಂಡ್ಯದಿಂದಲೇ ನಿಖಿಲ್‌ ಸ್ಪರ್ಧೆ

  ಶಿವಮೊಗ್ಗ: ಮಂಡ್ಯದಲ್ಲಿ ನಡೆಯುತ್ತಿರುವ ರಾಜಕಿಯವನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ದೇವೇಗೌಡರ ಕುಟುಂಬದ ಕುಡಿ ಮಂಡ್ಯದಲ್ಲಿ ಸ್ಪರ್ಧೆ ಮಾಡಿದರೆ ಅನುಕೂಲವೆಂದು ಅಲ್ಲಿನವರು ಹೇಳುತ್ತಿದ್ದಾರೆ. ಅಲ್ಲಿನ ಶಾಸಕರ ಜತೆ ಚರ್ಚಿಸಿ, ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು. ಆದರೆ, ಯಾರೇ ಅಭ್ಯರ್ಥಿ ಆದರೂ ಮಂಡ್ಯದಲ್ಲಿ ಜೆಡಿಎಸ್‌…

ಹೊಸ ಸೇರ್ಪಡೆ