Nirmala Sitharaman

 • ATM ವಿತ್‌ ಡ್ರಾಗೆ ಶುಲ್ಕವಿಲ್ಲ; ರಿಟರ್ನ್ಸ್ ಗಡುವು ವಿಸ್ತರಣೆ

  ಹೊಸದಿಲ್ಲಿ: ಕೋವಿಡ್ 19 ವೈರಸ್ ದಾಳಿಗೆ ತತ್ತರಿಸಿರುವ ಜನತೆ, ಹೂಡಿಕೆದಾರರು ಹಾಗೂ ಹಣಕಾಸು ಮಾರುಕಟ್ಟೆಗೆ ಉತ್ತೇಜನ ನೀಡಲು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಮಂಗಳವಾರ ಹಲವು ಪ್ರಮುಖ ಘೋಷಣೆಗಳನ್ನು ಮಾಡಿದ್ದಾರೆ. ಇನ್ನು 3 ತಿಂಗಳ ಕಾಲ ನೀವು…

 • ವಿಳಂಬ ಸಾಲ ಮರುಪಾವತಿಗೆ ಅನುಮತಿ?

  ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ದಿಮೆಗಳಿಗೆ ನೆರವು ನೀಡುವ ಬಗ್ಗೆ ಕೇಂದ್ರ ಸರಕಾರ ಚಿಂತನೆ ನಡೆಸಿದೆ. ವಿಶೇಷವಾಗಿ ಸಾಲ ಮರು ಪಾವತಿಯನ್ನು ವಿಳಂಬವಾಗಿ ಮಾಡುವುದರ ಬಗ್ಗೆ ಅನುಮತಿ ನೀಡುವ ಬಗ್ಗೆ ಚಿಂತನೆ ನಡೆಸಿದೆ.ಈ ಬಗ್ಗೆ ಶುಕ್ರವಾರ ನಡೆದ ಹಿರಿಯ…

 • ಯೆಸ್ ಬ್ಯಾಂಕ್ ಬಿಕ್ಕಟ್ಟು ಶೀಘ್ರ ಶಮನ, ಆತಂಕ ಬೇಡ ಎಂದ ನಿರ್ಮಲಾ ಸೀತಾರಾಮನ್

  ಹೊಸದಿಲ್ಲಿ: ಯೆಸ್ ಬ್ಯಾಂಕ್ ಖಾತೆದಾರರ ಹಣ ಸುರಕ್ಷಿತವಾಗಿದ್ದು, ಯಾವುದೇ ರೀತಿಯ ಆತಂಕ ಬೇಡ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಆರ್ಥಿಕ ಬಿಕ್ಕಟ್ಟಿನ ಹಿನ್ನಲೆಯಲ್ಲಿ ಖಾಸಗಿ ವಲಯದ ಯೆಸ್ ಬ್ಯಾಂಕ್ ಅನ್ನು ರಿಸರ್ವ್ ಬ್ಯಾಂಕ್ ತನ್ನ…

 • ಕೊರೊನಾದಿಂದ ಕೊಂಚ ಹಿನ್ನಡೆ : ವಿತ್ತ ಸಚಿವೆ ನಿರ್ಮಲಾ ಸುಳಿವು

  ಹೊಸದಿಲ್ಲಿ: ಚೀನಾದಲ್ಲಿ ಕೊರೊನಾ ವೈರಸ್‌ ಹಾವಳಿಯಿಂದಾಗಿ ದೇಶದ ಅರ್ಥ ವ್ಯವಸ್ಥೆಯ ಕೆಲವು ವಿಭಾಗಗಳ ಮೇಲೆ ಕೊಂಚ ಪ್ರತಿಕೂಲ ಪರಿಣಾಮ ಬೀರಲಿದೆ. ಇದಲ್ಲದೆ, ಆಮದು-ರಫ್ತು ಕ್ಷೇತ್ರ ವಿಶೇಷವಾಗಿ ಚೀನಾದಿಂದ ಆಮದಾಗುವ ವಸ್ತುಗಳ ಮೇಲೆ ಕರಿ ಛಾಯೆ ಬೀಳಲಿದೆ ಎಂದು ವಿತ್ತ…

 • ಕೇಂದ್ರದಿಂದ ಅನುದಾನ ಅನ್ಯಾಯವಾಗಿಲ್ಲ

  ಬೆಂಗಳೂರು: ಅನುದಾನದ ವಿಚಾರದಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯವೂ ಆಗಿಲ್ಲ, ತಾರತಮ್ಯವನ್ನೂ ಮಾಡಿಲ್ಲ. 15ನೇ ಹಣಕಾಸು ಆಯೋಗದಡಿ ಕರ್ನಾಟಕಕ್ಕೆ 2.03 ಲಕ್ಷ ಕೋಟಿ ರೂ.ಹಣ ಬರಲಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಸ್ಪಷ್ಟಪಡಿಸಿದ್ದಾರೆ. “ಜನಪರ ಮುಂಗಡ ಪತ್ರ’…

 • ದೂರದೃಷ್ಟಿ-ಕ್ರಿಯಾಶಕ್ತಿಯ ಸಮ್ಮಿಶ್ರಣವೇ ಈ ಬಜೆಟ್‌

  ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಮಂಡಿಸಿರುವ ಆಯವ್ಯಯವು ಆರ್ಥಿಕತೆಗೆ ವರವಾಗಿ ಪರಿಣಮಿಸಲಿದ್ದು, ಅಲ್ಲಿ ಘೋಷಿಸಲಾದ ಸುಧಾರಣಾ ಯೋಜನೆಗಳು ದೂರದೃಷ್ಟಿ ಹಾಗೂ ಕ್ರಿಯಾಶಕ್ತಿ ಎರಡನ್ನೂ ಹೊಂದಿವೆ ಎಂದು ಪ್ರಧಾನಿ ಮೋದಿ ಬಣ್ಣಿಸಿದ್ದಾರೆ. ಜತೆಗೆ, ಇದಕ್ಕಾಗಿ ಸಚಿವೆ ನಿರ್ಮಲಾ ಮತ್ತು ತಂಡವನ್ನು…

 • ಆರ್ಥಿಕ ಹಿಂಜರಿತದ ದೃಷ್ಟಿಕೋನದ ಕೊರತೆ

  ಈ ಸಾಲಿನ ಬಜೆಟ್‌ನಲ್ಲಿ ನೀರಿನ ಕೊರತೆಯಿಂದಾಗಿ ಒತ್ತಡದಲ್ಲಿರುವ ನೂರು ಜಿಲ್ಲೆಗಳನ್ನು ಗುರುತಿಸಿ, ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳುವುದಾಗಿ ಹೇಳಲಾಗಿದೆ.  ಕಿಸಾನ್‌ ರೈಲು, ನಾಗರಿಕ ವಿಮಾನಯಾನ ಇಲಾಖೆ ಸಹಯೋಗದಲ್ಲಿ “ಕೃಷಿ ಉಡಾನ್‌’, ಒಂದು ಜಿಲ್ಲೆ ಒಂದು ಉತ್ಪನ್ನನಂತಹ ಸಣ್ಣ-ಪುಟ್ಟ ಕಾರ್ಯಕ್ರಮಗಳು…

 • ಮಧ್ಯಮ ವರ್ಗದವರ ಮಹತ್ವಾಕಾಂಕ್ಷೆಯ ಬಜೆಟ್‌

  ಈ ಬಾರಿಯ ಬಜೆಟ್‌ ತೆರಿಗೆ ವಿಷಯದಲ್ಲಿ ಮಧ್ಯಮ ವರ್ಗಕ್ಕೆ ಅನುಕೂಲಕರವಾಗಿದೆ. ತೆರಿಗೆ ಪಾವತಿದಾರ ವಿವಾದವಿಲ್ಲದೆ ಕರ ಪಾವತಿಸಲು ಅನುಕೂಲ ಮಾಡಿಕೊಡಲಾಗಿದೆ. ಕರ ಪಾವತಿ, ಸ್ವೀಕೃತಿ ಪ್ರಕ್ರಿಯೆಯನ್ನು ಆನ್‌ಲೈನ್‌ ಮೂಲಕವೇ ಮಾಡುವ ವ್ಯವಸ್ಥೆಗೆ ಸರ್ಕಾರ ಬದ್ಧವಾಗಿದೆ. ಸಂಪತ್ತು ಸೃಜನೆ, ಶೂನ್ಯ…

 • “ಆಯುಷ್ಮಾನ್‌’ಗೆ ಮತ್ತಷ್ಟು ಆಯುಷ್ಯ

  ಕ್ಷಯ ಮುಕ್ತ ಭಾರತ, ಜನೌಷಧ ಕೇಂದ್ರಗಳ ವಿಸ್ತರಣೆ, ಆಯುಷ್ಮಾನ್‌ ಆರೋಗ್ಯ ಯೋಜನೆಯಡಿ ಆಸ್ಪತ್ರೆ ನಿರ್ಮಾಣ, ಕೌಶಲ ವೈದ್ಯಕೀಯ ಸಿಬಂದಿ ಗುರಿಯೊಂದಿಗೆ ಆರೋಗ್ಯ ಸುಧಾರಣೆಗೆ ಒತ್ತು ನೀಡಲಾಗಿದೆ. ಈ ಬಾರಿಯ ಆಯವ್ಯಯದಲ್ಲಿ ಆರೋಗ್ಯ ಕ್ಷೇತ್ರಕ್ಕೆ 69 ಸಾವಿರ ಕೋಟಿ ರೂ….

 • ರೈತರ “ಅಭ್ಯುದಯ’ ಮೋದಿಯ ಧ್ಯೇಯ

  ಪ್ರಧಾನಿ ನರೇಂದ್ರ ಮೋದಿಯವರ “ಸಬ್‌ ಕಾ ಸಾಥ್‌, ಸಬ್‌ ಕಾ ವಿಕಾಸ್‌, ಸಬ್‌ ಕಾ ವಿಶ್ವಾಸ್‌’ ಹಾಗೂ “ನೆಮ್ಮದಿಯ ಬದುಕು’ ಘೋಷಣೆಗೆ ಒತ್ತು ನೀಡಿರುವ ಕೇಂದ್ರ ಸರ್ಕಾರ, ಕೃಷಿಕರ ಅಭ್ಯುದಯಕ್ಕಾಗಿ ಪ್ರಮುಖ ಯೋಜನೆಗಳನ್ನು ಘೋಷಿಸಿದೆ. 2022ರ ವೇಳೆಗೆ ದೇಶದ…

 • ಪ್ರವಾಸೋದ್ಯಮಕ್ಕೆ 5,650 ಕೋಟಿ ರೂ.

  ಬಜೆಟ್‌ನಲ್ಲಿ ಪ್ರವಾಸೋದ್ಯಮ ಹಾಗೂ ಸಂಸ್ಕೃತಿಗೆ ಒತ್ತು ನೀಡಲಾಗಿದ್ದು, ವಿಶೇಷ ಯೋಜನೆಗಳನ್ನು ಘೋಷಿಸಲಾಗಿದೆ. ಕಲೆ, ಸಂಸ್ಕೃತಿಗೆ 3,150 ಕೋಟಿ ರೂ. ಹಾಗೂ ಪ್ರವಾಸೋದ್ಯಮಕ್ಕೆ 2,500 ಕೋಟಿ ರೂ. ಅನುದಾನ ಮೀಸಲಿರಿಸಲಾಗಿದೆ. ದೇಶೀಯ ಹಾಗೂ ಅಂತಾರಾಷ್ಟ್ರೀಯ ಪ್ರವಾಸೋದ್ಯಮಕ್ಕೆ ಪ್ರೋತ್ಸಾಹಿಸಲಾಗುವುದು. ಭಾರತೀಯ ಪಾರಂಪರಿಕ…

 • ಬಜೆಟ್ ಕಿರು ವಿಮರ್ಶೆ: ಅನುದಾನದಲ್ಲಿ ಅಲ್ಪ ಹೆಚ್ಚಳ: ರಕ್ಷಣಾ ಪಡೆಗಳಿಗೆ ನಿರಾಸೆ

  ಮಣಿಪಾಲ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಶನಿವಾರ ಲೋಕಸಭೆಯಲ್ಲಿ ಮಂಡಿಸಿದ 2020-21ನೇ ಸಾಲಿನ ಕೇಂದ್ರ ಬಜೆಟ್‌ನಲ್ಲಿ ರಕ್ಷಣಾ ಕ್ಷೇತ್ರಕ್ಕೆ 3.37ಲಕ್ಷ ಕೋಟಿ ರೂ. ಗಳ ಅನುದಾನವನ್ನು ಮೀಸಲಿರಿಸಿದ್ದಾರೆ. ಪ್ರಸಕ್ತ ಹಣಕಾಸು ವರ್ಷಕ್ಕೆ ಹೋಲಿಸಿದಲ್ಲಿ ಇದು ಕೇವಲ…

 • ಬಜೆಟ್ ಕಿರುವಿಮರ್ಶೆ: ರೈತರ ಕೃಷಿ ಆದಾಯ ಇಮ್ಮಡಿಗೆ ಭರಪೂರ ಕೊಡುಗೆ

  ಮಣಿಪಾಲ: 2020-21ನೇ ಸಾಲಿನಲ್ಲಿ ಕೃಷಿ ಕ್ಷೇತ್ರದ ಸಾಲದ ಗುರಿ 15 ಲಕ್ಷ ಕೋ.ರೂ. ಗೇರಿಕೆ, ನಬಾರ್ಡ್‌ ಮರು ವಿತ್ತೀಯ ಸ್ಕೀಂ ವಿಸ್ತರಣೆ, ಶೀಘ್ರ ಕೊಳೆಯುವ ಕೃಷಿ ಉತ್ಪನ್ನಗಳು, ಮಾಂಸ, ಮೀನು, ಡೈರಿ ಉತ್ಪನ್ನಗಳ ತ್ವರಿತ ಸಾಗಾಟಕ್ಕಾಗಿ ಸರಕಾರಿ – ಖಾಸಗಿ…

 • ಬಜೆಟ್ ಕಿರು ವಿಮರ್ಶೆ; ಕ್ರೀಡಾ ಕ್ಷೇತ್ರಕ್ಕೆ ಒಲಿಂಪಿಕ್ಸ್‌ ವರ್ಷದಲ್ಲಿ ನಿರಾಶಾದಾಯಕ ಬಜೆಟ್‌

  ಹೊಸದಿಲ್ಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಶನಿವಾರ ಮಂಡಿಸಿದ ಕೇಂದ್ರ ಬಜೆಟ್‌ನಲ್ಲಿ ಕ್ರೀಡೆಗೆ ವಿಶೇಷ ಪ್ರೋತ್ಸಾಹವೇನೂ ಲಭಿಸಿಲ್ಲ. ಒಟ್ಟು 2826.92 ಕೋ.ರೂ.ಗಳ ಅನುದಾನ ನೀಡಲಾಗಿದೆ. ಇದು ಕಳೆದ ಆರ್ಥಿಕ ವರ್ಷಕ್ಕೆ ಹೋಲಿಸಿದರೆ ಕ್ರೀಡೆಗೆ ಲಭಿಸಿದ 50 ಕೋ.ರೂ….

 • ಬಜೆಟ್ 2020 ಕಿರು ವಿಮರ್ಶೆ: ರೇಲ್ವೇ ವೆಚ್ಚ ಕಡಿತ, ಮೂಲ ಸೌಕರ್ಯಕ್ಕೆ ಒತ್ತು

  ಹೊಸದಿಲ್ಲಿ; ಈ ಬಾರಿಯ ಕೇಂದ್ರ ಮುಂಗಡ ಪತ್ರವನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಶನಿವಾರ ಸಂಸತ್ತಿನಲ್ಲಿ ಮಂಡಿಸಿದ್ದು, ಹಲವು ರೈಲ್ವೇ ಯೋಜನೆಗಳಿಗೆ ಆದ್ಯತೆ ನೀಡಲಾಗಿದೆ. ಮುಖ್ಯವಾಗಿ ಮೂಲಸೌಕರ್ಯ ಸುಧಾರಣೆ, ಇಂಧನ ಮಿತವ್ಯಯ, ಪ್ರಯಾಣಿಕರ ಅನುಕೂಲ ಇತ್ಯಾದಿಗಳಿಗೆ ಆದ್ಯತೆ ನೀಡಲಾಗಿದೆ….

 • ಕೇಂದ್ರ ಬಜೆಟ್ 2020: ಶಿಕ್ಷಣ ಕ್ಷೇತ್ರದ ಸುಧಾರಣೆಗೆ ಮಹತ್ತರದ ನಿರ್ಧಾರ

  ಹೊಸದಿಲ್ಲಿ: ದೇಶದಲ್ಲಿ ಹೊಸ ಶಿಕ್ಷಣ ನೀತಿಯನ್ನು ಜಾರಿ ಮಾಡುವ ಹಿನ್ನೆಲೆ ಶೀಘ್ರದಲ್ಲಿ ಈ ಕುರಿತಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಬಜೆಟ್‌ 2020 ಯಲ್ಲಿ ಘೋಷಣೆ ಮಾಡಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿ ವಿದೇಶಿ ಬಂಡವಾಳ…

 • LIVE Updates: 2020 ಕೇಂದ್ರ ಬಜೆಟ್ ಮಂಡನೆ ಆರಂಭ

  ನವದೆಹಲಿ: ದೇಶವು ಕಠಿಣ ಆರ್ಥಿಕ ಪರಿಸ್ಥಿತಿಯನ್ನು ಎದುರಿಸುತ್ತಿರುವ ಈ ಸಂದರ್ಭದಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 2020ರ ಮೊದಲ ಆಯ-ವ್ಯಯ ಪತ್ರವನ್ನು ಇಂದು ಲೋಕಸಭೆಯಲ್ಲಿ ಮಂಡಿಸಲಿದ್ದಾರೆ. ಸ್ವತಂತ್ರ ಭಾರತದ ಎರಡನೇ ಮಹಿಳಾ ವಿತ್ತ ಸಚಿವೆ ಹಾಗೂ ಪ್ರಪ್ರಥಮ…

 • ಯಾರ ಮೇಲೆ ನಿರ್ಮಲಾ ಕರುಣೆ?

  ದೇಶದ ಮೊದಲ ಪೂರ್ಣಾವಧಿ ವಿತ್ತ ಸಚಿವೆ ಎಂಬ ಹಿರಿಮೆ ಗಳಿಸಿಕೊಂಡಿರುವ ನಿರ್ಮಲಾ ಸೀತಾರಾಮನ್‌, ತಮ್ಮ ಎರಡನೇ ಬಜೆಟ್‌ ಮಂಡನೆಗೆ ಸಿದ್ಧರಾಗಿದ್ದಾರೆ. ಶನಿವಾರ ಬೆಳಗ್ಗೆ 11 ಗಂಟೆಗೆ “ನಿರ್ಮಲಾ ಲೆಕ್ಕಾಚಾರ’ ಬಹಿರಂಗವಾಗಲಿದೆ. ಇಂದು ಬೆಳಗ್ಗೆ 11 ಗಂಟೆಗೆ ನಿರ್ಮಲಾ ಬಜೆಟ್‌…

 • ವಿತ್ತ ಸಮೀಕ್ಷೆ ಮಂಡನೆ; 2020-21ನೇ ಸಾಲಿನಲ್ಲಿ ಜಿಡಿಪಿ ಅಂದಾಜು ಶೇ.6ರಿಂದ 6.5ಕ್ಕೆ ಏರಿಕೆ

  ನವದೆಹಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಶುಕ್ರವಾರ ಲೋಕಸಭೆಯಲ್ಲಿ 2019-20ರ ಸಾಲಿನ ಆರ್ಥಿಕ ಸಮೀಕ್ಷೆಯನ್ನು ಮಂಡಿಸಿದ್ದು, ಮುಂದಿನ 2020-2021ರ ಸಾಲಿನ ಏಪ್ರಿಲ್ ಆರ್ಥಿಕ ವರ್ಷದಲ್ಲಿ ದೇಶದ ಜಿಡಿಪಿ 6ರಿಂದ 6.5ಕ್ಕೆ ಏರಿಕೆಯಾಗಲಿದೆ ಎಂದು ತಿಳಿಸಿದೆ. ಬಜೆಟ್ ಪೂರ್ವ ಸಮೀಕ್ಷೆಯಲ್ಲಿ…

 • ಕೇಂದ್ರ ಬಜೆಟ್ 2020: ಆದಾಯ ತೆರಿಗೆದಾರರಿಗೆ ಭಾರೀ ಕೊಡುಗೆ ನಿರೀಕ್ಷೆ

  ನವದೆಹಲಿ: ದೇಶದಲ್ಲಿ ಆರ್ಥಿಕ ಹಿನ್ನಡೆ ಕಾಣಿಸಿಕೊಂಡಿರುವ ಸಂದರ್ಭದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಆಯ-ವ್ಯಯ ಮಂಡನೆಗೆ ಸಿದ್ಧರಾಗಿದ್ದಾರೆ. ಮಾರುಕಟ್ಟೆ ಚೇತರಿಕೆ, ಉದ್ಯಮ ಸ್ನೇಹಿ ಮತ್ತು ಗ್ರಾಹಕ ಸ್ನೇಹಿ ಕ್ರಮಗಳನ್ನು ತಮ್ಮ ಆಯ-ವ್ಯಯದಲ್ಲಿ ಪ್ರಟಿಸಬೇಕಾಗಿರುವ ಅನಿವಾರ್ಯತೆಯಲ್ಲಿರುವ ನಿರ್ಮಾಲಾ…

ಹೊಸ ಸೇರ್ಪಡೆ