Nirmala Sitharaman

 • ಜಿಎಸ್ ಟಿ ಮಂಡಳಿ ಸಭೆ: ಕಾರ್ಪೋರೇಟ್ ಕಂಪನಿಗಳ ತೆರಿಗೆ ಕಡಿತ;ನಿರ್ಮಲಾ ಸೀತಾರಾಮನ್

  ನವದೆಹಲಿ:ಆರ್ಥಿಕಾಭಿವೃದ್ಧಿ ಕುಸಿಯುತ್ತಿರುವ ಆತಂಕದ ನಡುವೆಯೇ ದೇಶೀಯ ಆರ್ಥಿಕ ಬೆಳವಣಿಗೆಗೆ ಇನ್ನಷ್ಟು ಬಲ ನೀಡುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಈಗಾಗಲೇ ಹಲವಾರು ಯೋಜನೆಗಳನ್ನು ಘೋಷಿಸಿದ್ದು, ಶುಕ್ರವಾರ ನಡೆದ ಜಿಎಸ್ ಟಿ ಸಭೆಯಲ್ಲಿ ತೆರಿಗೆ ವಿನಾಯ್ತಿ ಘೋಷಿಸಿದೆ. ಕೇಂದ್ರ ಹಣಕಾಸು ಸಚಿವೆ…

 • ಇ-ಸಿಗರೇಟ್ ಮಾರಾಟ, ಉತ್ಪಾದನೆಗೆ ಕೇಂದ್ರದಿಂದ ನಿಷೇಧ: ನಿರ್ಮಲಾ ಸೀತಾರಾಮನ್

  ನವದೆಹಲಿ: ಇ-ಸಿಗರೇಟ್ ನಿಷೇಧಕ್ಕೆ ಕೇಂದ್ರ ಸರಕಾರ ಅನುಮತಿ ನೀಡಿರುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ತಿಳಿಸಿದ್ದಾರೆ. ಇ-ಸಿಗರೇಟ್ ಉತ್ಪಾದನೆ, ಆಮದು, ರಫ್ತು, ಮಾರಾಟ, ಹಂಚಿಕೆ ಸೇರಿದಂತೆ ಪ್ರತಿಯೊಂದಕ್ಕೂ ನಿಷೇಧ ಹೇರಲಾಗಿದೆ ಎಂದು ವರದಿ ವಿವರಿಸಿದೆ. ಯುವ…

 • ಅಪೂರ್ಣಗೊಂಡ ಗೃಹ ನಿರ್ಮಾಣ ಯೋಜನೆಗೆ 20 ಸಾವಿರ ಕೋಟಿ; ಕೇಂದ್ರ ಘೋಷಣೆ

  ನವದೆಹಲಿ: ದೇಶದ ಆರ್ಥಿಕಾಭಿವೃದ್ಧಿಗೆ ಚೇತರಿಕೆ ನೀಡುವ ನಿಟ್ಟಿನಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಹಲವು ಮಹತ್ವದ ನಿರ್ಧಾರಗಳಲ್ಲಿ ಅಗ್ಗದ ಹಾಗೂ ಮಧ್ಯಮ ವರ್ಗದ ಮನೆಗಳ ನಿರ್ಮಾಣಕ್ಕೆ ಭಾರೀ ಪ್ರಮಾಣದ ಆರ್ಥಿಕ ನೆರವು ಘೋಷಿಸಿದ್ದಾರೆ. ಅಗ್ಗದ ಹಾಗೂ…

 • ದೇಶದ ಆರ್ಥಿಕಾಭಿವೃದ್ಧಿಗೆ ಕೇಂದ್ರದಿಂದ ಮಹತ್ವದ ಕ್ರಮ; ವಿತ್ತ ಸಚಿವೆ ಸೀತಾರಾಮನ್ ಘೋಷಣೆ

  ನವದೆಹಲಿ:ದೇಶದ ಆರ್ಥಿಕಾಭಿವೃದ್ಧಿ ನಿರೀಕ್ಷೆಗಿಂತ ಹೆಚ್ಚಿನ ಮಟ್ಟದಲ್ಲಿ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಆರ್ಥಿಕ ಅಭಿವೃದ್ಧಿಗೆ ಸಂಬಂಧಿಸಿದಂತೆ ಕೈಗೊಂಡ ಮಹತ್ವದ ನಿರ್ಧಾರಗಳ ಬಗ್ಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ದೇಶದ ಆರ್ಥಿಕ ಬೆಳವಣಿಗೆಗೆ ಸಂಬಂಧಿಸಿದಂತೆ…

 • ಬ್ಯಾಂಕ್‌ಗಳ ಅವೈಜ್ಞಾನಿಕ ವಿಲೀನ…

  ಬ್ಯಾಂಕ್‌ಗಳ ವಿಲೀನ ಮಾಡುವುದಾದರೂ ಕರಾವಳಿಯ ಬ್ಯಾಂಕುಗಳನ್ನು ವಿಲೀನಗೊಳಿಸಿ ಇಲ್ಲಿನ ಸ್ಥಳೀಯತೆಯನ್ನು ಕಾಪಾಡಿಕೊಳ್ಳುವ ಎಲ್ಲ ಅವಕಾಶಗಳೂ ಕೇಂದ್ರ ಸರಕಾರಕ್ಕೆ ಇತ್ತು. ಹಿಂದೆ ಇದ್ದ ಸರಕಾರಕ್ಕೂ ಈ ಪ್ರಕ್ರಿಯೆ ನಡೆಸುವ ಅವಕಾಶಗಳಿತ್ತು. ಇದೆಲ್ಲವನ್ನು ಹೈಕಮಾಂಡ್‌ಗೆ ಮನಗಾಣಿಸಬೇಕಾದ ನಾಯಕರಿಗೆ ಸ್ವಲಾಭ ಮುಖ್ಯವಾದರೆ ಸಮಷ್ಟಿ…

 • ಕರಾವಳಿಯ ಎಲ್ಲಾ Bank ವಿಲೀನ; ಮನೆ, ಮನೆ ಅಕ್ಕಿ ಸಂಗ್ರಹಿಸಿ ಕೆನರಾ ಬ್ಯಾಂಕ್ ಸ್ಥಾಪಿಸಿದ್ರು

  ಮಂಗಳೂರು/ಉಡುಪಿ: ದೇಶದ ಆರ್ಥಿಕ ಚೇತರಿಕೆಗಾಗಿ ದೇಶದ ಪ್ರಮುಖ ಪಬ್ಲಿಕ್ ಸೆಕ್ಟರ್ ಬ್ಯಾಂಕ್ ಗಳನ್ನು ವಿಲೀನಗೊಳಿಸುವ ಮಹತ್ವದ ನಿರ್ಧಾರವನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಘೋಷಿಸಿದ್ದು, ಇದರಲ್ಲಿನ ಕೆನರಾ ಬ್ಯಾಂಕ್, ಸಿಂಡಿಕೇಟ್ ಬ್ಯಾಂಕ್, ಕಾರ್ಪೋರೇಶನ್ ಬ್ಯಾಂಕ್…

 • ದೇಶದ ಆರ್ಥಿಕ ಚೇತರಿಕೆಗೆ ಮಹತ್ವದ ನಿರ್ಧಾರ; ಕೆನರಾ, ಸಿಂಡಿಕೇಟ್ ಬ್ಯಾಂಕ್ ವಿಲೀನ

  ನವದೆಹಲಿ: ಮಂದಗತಿಯಲ್ಲಿರುವ ದೇಶದ ಆರ್ಥಿಕ ಬೆಳವಣಿಗೆಗೆ ಇನ್ನಷ್ಟು ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಲವು ಮಹತ್ವದ ನಿರ್ಧಾರಗಳನ್ನು ಶುಕ್ರವಾರ ಘೋಷಿಸಿದ್ದಾರೆ. ಪತ್ರಿಕಾಗೋಷ್ಠಿಯ ಹೈಲೈಟ್ಸ್: *ಬ್ಯಾಂಕ್ ಗಳ ವಾಣಿಜ್ಯ ವ್ಯವಹಾರಗಳ ವಿಚಾರದಲ್ಲಿ ಕೇಂದ್ರ ಸರಕಾರ…

 • ಆರ್‌ಬಿಐ ಮೀಸಲು ನಿಧಿ ಬಳಕೆಯಲ್ಲಿ ವಿವೇಚನೆಯಿರಲಿ

  ಆರ್ಥಿಕ ಹಿಂಜರಿತವನ್ನು ತಡೆಯಲು ಸಮರೋಪಾದಿಯಲ್ಲಿ ಕಾರ್ಯನಿರತವಾಗಿರುವ ಸರಕಾರ ಈ ನಿಟ್ಟಿನಲ್ಲಿ ಆರ್‌ಬಿಐ ಮೀಸಲು ನಿಧಿಯಿಂದ 1.76 ಲಕ್ಷ ಕೋ. ರೂ. ಪಡೆಯಲು ಮುಂದಾಗಿರುವ ಕ್ರಮ ವ್ಯಾಪಕ ಟೀಕೆ ಮತ್ತು ಕಳವಳಕ್ಕೆ ಗುರಿಯಾಗಿದೆ. ಆರ್‌ಬಿಐಯ ಮಾಜಿ ಗವರ್ನರ್‌ ಬಿಮಲ್ ಜಲನ್‌…

 • ರಾಹುಲ್-ನಿರ್ಮಲಾ ನಡುವೆ ವಾಕ್ಸಮರ

  ನವದೆಹಲಿ: ಕೇಂದ್ರ ಸರ್ಕಾರವು ಆರ್‌ಬಿಐ ಮೀಸಲು ನಿಧಿಯಿಂದ 1.76 ಲಕ್ಷ ಕೋಟಿ ರೂ. ಪಡೆದಿರುವ ಬಗ್ಗೆ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ. ಭಾರತೀಯ ರಿಸರ್ವ್‌ ಬ್ಯಾಂಕ್‌ನ ಹಣ ಕದಿಯುವುದರಿಂದ ಏನೂ ಸಾಧಿಸಿದಂತೆ ಆಗುವುದಿಲ್ಲ. ಪ್ರಧಾನಮಂತ್ರಿ ಮತ್ತು…

 • ಬೇರೆ ದೇಶಗಳಿಗೆ ಹೋಲಿಸಿದರೆ ನಾವೇ ಚೆನ್ನಾಗಿದ್ದೇವೆ

  ಹೊಸದಿಲ್ಲಿ; ಆರ್ಥಿಕತೆ ಕುಸಿಯುತ್ತಿರುವ ಬಗ್ಗೆ ದೇಶದಲ್ಲಿ ತೀವ್ರ ಚರ್ಚೆ ನಡೆಯುತ್ತಿರುವಂತೆ, ಈ ಬಗ್ಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಸ್ಪಷ್ಟೀಕರಣ ನೀಡುವ ಯತ್ನ ಮಾಡಿದ್ದಾರೆ. ಉಳಿದ ದೇಶಗಳಿಗೆ, ಅಂತಾರಾಷ್ಟ್ರೀಯ ಮಟ್ಟಕ್ಕೆ ಹೋಲಿಸಿದರೆ ನಾವೇ ಚೆನ್ನಾಗಿದ್ದೇವೆ ಎಂದು ಹೇಳಿದ್ದಾರೆ….

 • ಇನ್ನು ತೆರಿಗೆ ಬೆದರಿಕೆ ಸಾಧ್ಯವಿಲ್ಲ: ನಿರ್ಮಲಾ ಸೀತಾರಾಮನ್‌

  ಹೊಸದಿಲ್ಲಿ: ಕೇಂದ್ರ ಸರಕಾರ ತೆರಿಗೆ ಭಯೋತ್ಪಾದನೆ ನಡೆಸುತ್ತಿದೆ ಎಂಬ ಪ್ರತಿಪಕ್ಷಗಳ ಆರೋಪಗಳಿಗೆ ಉತ್ತರ ನೀಡಲು ಸರಕಾರ ಮುಂದಾಗಿದೆ. ಇದಕ್ಕಾಗಿ ಮುಂದಿನ ದಿನಗಳಲ್ಲಿ ತೆರಿಗೆ ನೋಟಿಸ್‌ಗಳನ್ನು ಕಳಿಸಲು ಕೇಂದ್ರೀಕೃತ, ಕಂಪ್ಯೂಟರೀಕೃತ ವ್ಯವಸ್ಥೆ ಜಾರಿಗೊಳಿಸುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌…

 • ವಿತ್ತ ಸುಧಾರಣೆಗೆ ಕ್ರಮ ಶೀಘ್ರ

  ಹೊಸದಿಲ್ಲಿ: ಕುಸಿಯುತ್ತಿರುವ ಆರ್ಥಿಕತೆಗೆ ಚೇತರಿಕೆ ನೀಡುವುದಕ್ಕಾಗಿ ಸರಕಾರ ಹಲವು ಕ್ರಮಗಳನ್ನು ಘೋಷಿಸುವ ಸಾಧ್ಯತೆಯಿದೆ ಎನ್ನಲಾಗಿದೆ. ಆದರೆ ಜಿಎಸ್‌ಟಿ ದರಗಳನ್ನು ಇಳಿಸುವ ಯೋಚನೆ ಸರಕಾರದ ಮುಂದಿಲ್ಲ. ಯಾಕೆಂದರೆ ಹಿಂದೆಂದಿಗಿಂತಲೂ ತೆರಿಗೆ ಅತ್ಯಂತ ಕಡಿಮೆ ದರದಲ್ಲಿದೆ ಎಂದು ಸರಕಾರ ಭಾವಿಸಿದೆ. ಉದ್ಯಮದ…

 • ಬೆಳಗಾವಿಗೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ;ಜಲಾಘಾತ ಕ್ಯಾಮರಾ ಕಣ್ಣಲ್ಲಿ ಕಂಡಂತೆ

  ಬೆಳಗಾವಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಬೆಳಗಾವಿ ಜಿಲ್ಲೆಗೆ ಭೇಟಿ ಪ್ರವಾಹ ಪೀಡಿತ ಪ್ರದೇಶಗಳ ಹಾನಿ ಪ್ರಮಾಣದ ಬಗ್ಗೆ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದರು. ಇಂದು ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಗರ ಸೇರಿದಂತೆ ಜಿಲ್ಲೆಯ…

 • ನಿರ್ಮಲಾರಿಂದ ವೈಮಾನಿಕ ಸಮೀಕ್ಷೆ

  ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಶನಿವಾರ ಬೆಳಗಾವಿ ಸೇರಿ ಹಾನಿಗೆ ಒಳಗಾದ ಹಲವು ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ. ಜತೆಗೆ, ಕೆಲವೆಡೆ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಶನಿವಾರ ಬೆಳಗ್ಗೆ 9.05ಕ್ಕೆ ಬೆಂಗಳೂರಿಗೆ ಆಗಮಿಸಲಿರುವ ನಿರ್ಮಲಾ ಸೀತಾರಾಮನ್‌…

 • ಉದ್ಯಮಿಗಳು ಎದೆಗುಂದಬಾರದು

  ನವದೆಹಲಿ: ಕೆಫೆ ಕಾಫಿ ಡೇ ಮಾಲೀಕ ವಿ.ಜಿ.ಸಿದ್ಧಾರ್ಥ ಆತ್ಮಹತ್ಯೆ ಪ್ರಕರಣ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಪ್ರಸ್ತಾಪವಾಗಿದೆ. ಉದ್ದಿಮೆಯಲ್ಲಿನ ವೈಫ‌ಲ್ಯಗಳನ್ನು ಹೆಚ್ಚು ನಂಬಿಕೊಳ್ಳಬಾರದು ಮತ್ತು ಅದರಿಂದ ಎದೆಗುಂದಬಾರದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ. ದಿವಾಳಿ ವಿಧೇಯಕ ಮೇಲಿನ…

 • ಆಫ್ ಸೆಟ್‌ನಿಂದ ಕೌಶಲ ವೃದ್ಧಿ

  ಹೊಸದಿಲ್ಲಿ: ರಫೇಲ್‌ ಯುದ್ಧ ವಿಮಾನದ ಒಪ್ಪಂದದಲ್ಲಿ ಮಾಡಿಕೊಂಡ ಆಫ್ಸೆಟ್‌ ಕರಾರಿನಿಂದ ದೇಶದ ಯುವಕರಿಗೆ ಕೌಶಲ ಮತ್ತು ತರಬೇತಿ ಒದಗಿಸಲು ನೆರವಾಗಲಿದೆ. ಕೌಶಲಕ್ಕಾಗಿ ಯಾವುದೇ ದಲ್ಲಾಳಿಗೂ ಇಲ್ಲಿ ಲಂಚ ನೀಡುವ ಅಗತ್ಯವೂ ಇರು ವುದಿಲ್ಲ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌…

 • ರಾಜಿ ಇಲ್ಲದೆ ವಿತ್ತೀಯ ಕೊರತೆ ನಿರ್ವಹಣೆ

  ಹೊಸದಿಲ್ಲಿ: ವೆಚ್ಚದಲ್ಲಿ ರಾಜಿ ಮಾಡಿಕೊಳ್ಳದೆ ವಿತ್ತೀಯ ಕೊರತೆಯನ್ನು ನಿರ್ವಹಿಸಲು ಸರಕಾರ ಬದ್ಧವಾಗಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಬುಧವಾರ ಲೋಕಸಭೆಗೆ ತಿಳಿಸಿದ್ದಾರೆ. ಬಜೆಟ್‌ ಕುರಿತ ಚರ್ಚೆಯ ವೇಳೆ ಮಾತನಾಡಿದ ಅವರು, ಮೂಲಸೌಕರ್ಯದಲ್ಲಿ ಹೂಡಿಕೆ ಹೆಚ್ಚಳ, ವಿದೇಶಿ ನೇರ…

 • ಉಕ ಜಿಲ್ಲೆಗೆ ನಿರ್ದಿಷ್ಟ ಯೋಜನೆ ಇಲ್ಲ

  ಕಾರವಾರ: ಕೇಂದ್ರ ಸರ್ಕಾರ ಶುಕ್ರವಾರ ಮಂಡಿಸಿದ ಬಜೆಟ್‌ನಲ್ಲಿ ಹುಬ್ಬಳ್ಳಿ -ಅಂಕೋಲಾ ರೈಲು ಮಾರ್ಗ ಸೇರಿಲ್ಲ. ಜಿಲ್ಲೆಗೆ ನಿರ್ದಿಷ್ಟ ಕೊಡುಗೆಗಳೂ ಇಲ್ಲ ಎಂಬುದು ಸ್ಪಷ್ಟವಾಗಿದೆ. ರೈತರಿಗೆ, ವ್ಯಾಪಾರಿಗಳಿಗೆ ಹಾಗೂ ಮೀನುಗಾರರಿಗೆ ಘೋಷಿಸಿರುವ ಯೋಜನೆಗಳ ಲಾಭ ಜಿಲ್ಲೆಯ ಕೆಲವರಿಗೆ ಆಗಲಿದೆ. ತೆರಿಗೆ…

 • ಜಿಲ್ಲೆಗೆ ಹರ್ಷ ತರದ ಕೇಂದ್ರ ಬಜೆಟ್

  ತುಮಕೂರು: ಕೇಂದ್ರದ ಬಜೆಟ್‌ನಲ್ಲಿ ಕಲ್ಪತರು ನಾಡಿಗೆ ಬಂಪರ್‌ ಕೊಡುಗೆ ನೀಡುತ್ತಾರೆ ಎಂದು ಜನರು ಇಟ್ಟಿದ್ದ ನಿರೀಕ್ಷೆ ಹುಸಿಯಾಗಿದೆ. ಆದರೆ ಜಿಲ್ಲೆಯ ರೈತರ ಪಾಲಿಗೆ ತುಸು ಸಂತಸ ಉಂಟು ಮಾಡಿದ್ದರೂ, ಕಲ್ಪತರು ಜಿಲ್ಲೆಯ ಅಭಿವೃದ್ಧಿಗೆ ಬಜೆಟ್‌ನಲ್ಲಿ ಏನೂ ನೀಡದಿರುವುದು ನಿರಾಸೆಯಾಗಿದೆ….

 • ಬಜೆಟ್ ಬೆನ್ನಲ್ಲೇ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ; ಮುಂಬೈನಲ್ಲಿ ಲೀಟರ್ ಗೆ 79 ರೂ.!

  ನವದೆಹಲಿ:2019-20ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ್ದ ಬೆನ್ನಲ್ಲೇ ಶನಿವಾರ ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ ಮಾಡಲಾಗಿದೆ. ಒಂದು ರೂಪಾಯಿಯಷ್ಟು ಇಂಧನ ಮೇಲಿನ ಸುಂಕವನ್ನು ಬಜೆಟ್ ನಲ್ಲಿ ಹೆಚ್ಚಳ ಮಾಡಲಾಗಿತ್ತು. ಪೆಟ್ರೋಲ್…

ಹೊಸ ಸೇರ್ಪಡೆ