No Cash

  • ಎಟಿಎಂ ನಗದು ಕೊರತೆಗೆ ಚುನಾವಣೆ ಕಾರಣ?

    ಬೆಂಗಳೂರು/ಹೊಸದಿಲ್ಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೂ ದೇಶದ ವಿವಿಧ ಭಾಗಗಳಲ್ಲಿ ಉಂಟಾಗಿದ್ದ ಎಟಿಎಂಗಳಲ್ಲಿನ ನಗದು ಕೊರತೆಗೂ ಸಂಬಂಧ ಇರುವ ಅಂಶವನ್ನು ಕೇಂದ್ರೀಯ ನೇರ ತೆರಿಗೆಗಳ ಮಂಡಳಿ (ಸಿಬಿಡಿಟಿ) ಪತ್ತೆ ಹಚ್ಚಿದೆ. ಇದರ ಹೊರತಾಗಿಯೂ ಈ ಮಾಹಿತಿಯನ್ನು ಮತ್ತಷ್ಟು ಖಚಿತಪಡಿಸುವ ನಿಟ್ಟಿನಲ್ಲಿ…

  • ಆದ್ಯತೆಯಲ್ಲಿ ಸಮಸ್ಯೆ ಬಗೆಹರಿಸಿ: ನಗದು ಅಭಾವ

    ಕರ್ನಾಟಕ ಸೇರಿದಂತೆ ಕೆಲವು ರಾಜ್ಯಗಳ ಎಟಿಎಂಗಳಲ್ಲಿ ನಗದು ಅಭಾವ ಕಾಣಿಸಿಕೊಂಡಿರುವುದು ಹಲವು ಊಹಾಪೋಹಗಳಿಗೆ ಕಾರಣವಾಗಿದೆ. ಮುಖ್ಯವಾಗಿ ಚುನಾವಣೆಯ ಹೊಸ್ತಿಲಲ್ಲಿರುವ ನಮ್ಮ ರಾಜ್ಯದ ಕೆಲ ನಗರಗಳ ಎಟಿಎಂಗಳಲ್ಲಿ ಹಣವಿಲ್ಲ. ಎಟಿಎಂಗಳ ಎದುರು ಇರುವ ಜನರ ಸರತಿ ಸಾಲು ನೋಟು ಅಪನಗದೀಕರಣ…

  • ಎಟಿಎಂಗಳಲ್ಲಿ ಮುಂದುವರಿದ “ನೋ ಕ್ಯಾಶ್‌’ ಬೋರ್ಡ್‌

    ಬೆಂಗಳೂರು: ಎಟಿಎಂಗಳಲ್ಲಿ “ನೋ ಕ್ಯಾಷ್‌’, “ಔಟ್‌ ಆಫ್ ಸರ್ವೀಸ್‌’ ಗುಮ್ಮ ಮತ್ತೇ ಎದ್ದಿದೆ. ಹಣ ಡ್ರಾ ಮಾಡಿಕೊಳ್ಳಲು ಸಾರ್ವಜನಿಕರು ಪರದಾಡುತ್ತಿದ್ದಾರೆ. ಎಟಿಎಂಗಳಲ್ಲಿ ಹಣ ಖಾಲಿ ಆಗಿರುವುದಕ್ಕೆ ಚುನಾವಣೆ ಕಾರಣ ಎಂಬ ಪುಕಾರು ಕೇಳಿ ಬರುತ್ತಿದೆ. ಆದರೆ, ಇದರಲ್ಲಿ ಯಾವುದೇ…

  • ದೇಶದ ನಗದು ಸ್ಥಿತಿ ಸುಧಾರಣೆ: ಕೇಂದ್ರ, ಬ್ಯಾಂಕ್‌ ಪ್ರತಿಪಾದನೆ

    ಹೊಸದಿಲ್ಲಿ: ಕರ್ನಾಟಕ ಸಹಿತ ದೇಶದ ಹಲವು ಭಾಗಗಳಲ್ಲಿ ಉಂಟಾಗಿರುವ ನಗದು ಪೂರೈಕೆ ಕೊರತೆ ನಿಧಾನವಾಗಿ ಸುಧಾರಣೆಯಾಗುತ್ತಿದ್ದು, ದೇಶದ 2.2 ಲಕ್ಷ ಎಟಿಎಂಗಳ ಪೈಕಿ ಶೇ.80ರಷ್ಟು ಕಾರ್ಯ ನಿರ್ವಹಿಸುತ್ತಿವೆ ಎಂದು ಕೇಂದ್ರ ಸರಕಾರ ಬುಧವಾರ ಹೇಳಿದೆ. ಆದರೆ ಕರ್ನಾಟಕ, ಉತ್ತರ…

  • ಎಟಿಎಂಗಳಲ್ಲಿ ಹಣದ ಕೊರತೆ ಇಲ್ಲ 

    ಮಂಗಳೂರು/ಉಡುಪಿ: ರಾಜ್ಯಾದ್ಯಂತ ಪ್ರಮುಖ ನಗರಗಳ ಎಟಿಎಂಗಳಲ್ಲಿ ನಗದು ಖಾಲಿಯಾಗಿ ಜನರು ಪರದಾಡುವ ಪರಿಸ್ಥಿತಿ ಎದು ರಾಗಿದೆ ಎನ್ನುವ ಮಾಹಿತಿ ಹರಿ ದಾಡುತ್ತಿರುವ ಹಿನ್ನೆಲೆಯಲ್ಲಿ ಗ್ರಾಹಕರು ಆತಂಕಕ್ಕೆ ಒಳಗಾಗಿದ್ದಾರೆ. ಈ ಹಿನ್ನೆಲೆಯಲ್ಲಿ “ಉದಯ ವಾಣಿ’ಯು ಮಂಗಳೂರು ಮತ್ತು ಉಡುಪಿಯ ಹಲವು ಕಡೆ ವಾಸ್ತವ ಪರಿಸ್ಥಿತಿ ಬಗ್ಗೆ…

  • ನಗದು ಕೊರತೆ ಇಲ್ಲ: ಜೇಟ್ಲಿ

    ಹೊಸದಿಲ್ಲಿ: ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿರುವ ಕರ್ನಾಟಕ ಸಹಿತ ದೇಶದ ಹಲವು ರಾಜ್ಯಗಳ ಎಟಿಎಂ ಕೇಂದ್ರಗಳಲ್ಲಿ ‘ನಗದು ಇಲ್ಲ’ (ನೋ ಕ್ಯಾಶ್‌) ಎಂಬ ಫ‌ಲಕಗಳು ಕಾಣಿಸಿಕೊಂಡಿದ್ದು, ಜನರ ಆತಂಕಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಮಂಗಳವಾರ ಪ್ರತಿಕ್ರಿಯೆ ನೀಡಿರುವ ಕೇಂದ್ರ ವಿತ್ತ ಸಚಿವ…

ಹೊಸ ಸೇರ್ಪಡೆ