no water

 • ಮಳೆ ಕೊಯ್ಲು ಅಳವಡಿಸದಿದ್ದರೆ ನೀರಿಲ್ಲ

  ದೇವನಹಳ್ಳಿ: ಮುಂಗಾರು ಮಳೆ ಕೊರತೆಯಿಂದಾಸಗಿ ಈಗಾಗಲೇ ಜಿಲ್ಲೆಯಲ್ಲಿ ಬರಗಾಲದ ಪರಿಸ್ಥಿತಿ ನಿರ್ಮಾಣವಾಗಿದೆ. ಜಿಲ್ಲೆಯ 937 ಹಳ್ಳಿಗಳ ಪೈಕಿ 33 ಗ್ರಾಮಗಳಿಗೆ ಟ್ಯಾಂಕರ್‌ಗಳಿಂದ ನೀರು ಪೂರೈಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಮಳೆ ಕೊಯ್ಲು ಅಳವಡಿಸದಿದ್ದರೆ ನೀರಿಲ್ಲ, ನೀರಿಲ್ಲದಿದ್ದರೆ ಭವಿಷ್ಯವೇ ಇಲ್ಲ ಎಂದು…

 • ಹನಿ ನೀರಿಲ್ಲದಿದ್ದರೂ ಪಂಪ್‌ ಮೋಟರ್‌ ಕೊಟ್ರು!

  ನಂಜನಗೂಡು: ವಿವಿಧ ನಿಗಮಗಳಿಂದ ರೈತರ ಜಮೀನುಗಳಲ್ಲಿ ಕೊರೆದಿರುವ ಕೊಳವೆ ಬಾವಿಗಳಲ್ಲಿ ಹನಿ ನೀರು ಬಾರದಿದ್ದರೂ ನೀರು ಬಂದಿದೆ ಎಂದು ಅಧಿಕಾರಿಗಳು ಶಿಫಾರಸು ಮಾಡಿರುವ ವಿಚಾರವನ್ನು ತಿಳಿದು ಶಾಸಕದ್ವಯರು ಕೆಂಡಾಮಂಡಲರಾದರು. ನಗರದ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ನಂಜನಗೂಡು ಶಾಸಕ ಹರ್ಷವರ್ಧನ…

 • 696 ಬೋರ್‌ವೆಲ್ ಕೊರೆದರೂ ನೀರಿಲ್ಲ

  ಕೊಪ್ಪಳ: ಜಿಲ್ಲೆಯಲ್ಲಿ ವರ್ಷದಿಂದ ವರ್ಷಕ್ಕೆ ಬರದ ಭೀಕರತೆ ತಾಂಡವಾಡುತ್ತಿದೆ. ನೀರಿಗಾಗಿ ಎಲ್ಲೆಡೆ ಹಾಹಾಕಾರದ ಸದ್ದು ಇನ್ನೂ ನಿಂತಿಲ್ಲ. ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದಿಂದ ಕೇವಲ ಮೂರು ತಿಂಗಳಲ್ಲಿ ಬರೊಬ್ಬರಿ 696 ಬೋರವೆಲ್ ಕೊರೆಯಿಸಿದ್ದರೂ ಜನತೆಗೆ…

 • ಜಿಲ್ಲೆಗಿಲ್ಲ ನೀರು, ಕುಣಿಗಲ್‌ಗೆ ಹೆಚ್ಚುವರಿಯಾಗಿ ಹರಿದ ಹೇಮೆ

  ಚನ್ನರಾಯಪಟ್ಟಣ: ಹೇಮಾವತಿ ಅಣೆಕಟ್ಟೆ ನೀರು ಸದ್ಬಳಕೆ ಮಾಡಿಕೊಳ್ಳುವಲ್ಲಿ ತಾಲೂಕಿನ ಜನಪ್ರತಿನಿಧಿಗಳು ವಿಫ‌ಲರಾದರೆ, ಪಕ್ಕದ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ರಾಜಕಾರಣಿಗಳು ಇದರ ಲಾಭ ಪಡೆಯುತ್ತಿದ್ದಾರೆ. 615 ಕೋಟಿ ರೂ. ವೆಚ್ಚದಲ್ಲಿ ಲಿಂಕ್‌ ಕೆನಾಲ್ ನಿರ್ಮಾಣ: ಕುಣಿಗಲ್ ಕೆರೆಗೆ ಹೇಮೆ…

 • ಬೆಂಗಳೂರಿಗೆ ನೀರು ಕೊಡಲ್ಲ- ಸದ್ಧರ್ಮ ನ್ಯಾಯಪೀಠಕ್ಕೆ ಸೋಮವಾರ ದೂರು

  ದಾವಣಗೆರೆ: ಮಳೆ ಕೊರತೆಯಿಂದ ತುಂಗಾ-ಭದ್ರಾ ಜಲಾಶಯಗಳು ಭರ್ತಿಯಾಗದೇ ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಬೆಂಗಳೂರಿಗೆ ನೀರು ಕೊಂಡೊಯ್ಯುವುದು ಅಮಾನವೀಯ ಹಾಗೂ ಅವೈಜ್ಞಾನಿಕ ಕ್ರಮ ಎಂದು ಖಡ್ಗ ಸ್ವಯಂ ಸೇವಕರ ಸಂಘದ…

 • ಬಾರಾಮತಿಗೆ ನೀರಿಲ್ಲ: ಶರದ್‌ ಪವಾರ್‌ಗೆ ಸರಕಾರದಿಂದ ದೊಡ್ಡ ಆಘಾತ

  ಮುಂಬಯಿ: ಮಹಾರಾಷ್ಟ್ರ ಸರಕಾರ ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌ ಅವರಿಗೆ ದೊಡ್ಡ ಆಘಾತವನ್ನು ನೀಡಿದೆ. ಶರದ್‌ ಪವಾರ್‌ ಅವರ ಭದ್ರಕೋಟೆ ಎನಿಸಿಕೊಂಡಿರುವ ಬಾರಾಮತಿ ಕ್ಷೇತ್ರಕ್ಕೆ ಅಣೆಕಟ್ಟಿನಿಂದ ಅಗತ್ಯಕ್ಕಿಂತಲೂ ಹೆಚ್ಚಿನ, ಅತ್ಯಧಿಕ ಪ್ರಮಾಣದ ನೀರು ಹರಿಸಲಾಗುತ್ತಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ…

 • ನಾಲ್ಕೂರು ಗ್ರಾ.ಪಂ.: ಜಲಮೂಲ ಸಂಪೂರ್ಣ ಬರಿದು

  ಬ್ರಹ್ಮಾವರ: ನಾಲ್ಕೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ಜಲಮೂಲಗಳು ಬರಿದಾಗಿದ್ದು ನೀರಿಗಾಗಿ ಹಾಹಾಕಾರ ಉಂಟಾಗಿದೆ. ಪಂಚಾಯತ್‌ ವ್ಯಾಪ್ತಿಯ ಕಜೆR, ಹಂದಿಕಲ್ಲು, ಚಂದಾಳಕಟ್ಟೆ, ಮುದ್ದೂರು, ಮಾರಾಳಿ ಹಾಗೂ ನಂಚಾರು ಗ್ರಾಮದಲ್ಲಿ ನೀರಿನ ತೀವ್ರ ಕೊರತೆಯಾಗಿದೆ. ಜಲಮೂಲ ಬರಿದು ಪಂಚಾಯತ್‌ ವ್ಯಾಪ್ತಿಯ ಸರಕಾರಿ, ಖಾಸಗಿ…

 • ಬಿಸಿ ನೀರಿನ ಬುಗ್ಗೆ ಬೆಂದ್ರ್ ತೀರ್ಥಕ್ಕೂ ತಟ್ಟಿದ ಬರಗಾಲ

  ಈಶ್ವರಮಂಗಲ: ಉಭಯ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಬರಗಾಲ ಹೊಡೆತ ನೀಡಿದೆ. ಇದಕ್ಕೆ ಒಂದು ಉದಾಹರಣೆ ದಕ್ಷಿಣ ಭಾರತದ ಏಕೈಕ ಬಿಸಿನೀರಿನ ತಾಣವಾದ ಇರ್ದೆ ಗ್ರಾಮದ ಬೆಂದ್ರ್ ತೀರ್ಥ. ಬೆಂದ್ರ್ ತೀರ್ಥ ಈ ಬಾರಿ ಸಂಪೂರ್ಣ…

 • ಅರಕಲಗೂಡಿನಲ್ಲಿ ನೀರಿಲ್ಲದೇ ಜನರ ಪರದಾಟ

  ಅರಕಲಗೂಡು: ಪಟ್ಟಣಲ್ಲಿ ನೀರಿಗಾಗಿ ಹಾಹಾಕಾರವುಂಟಾಗಿದ್ದು, ಸಾರ್ವಜನಿಕರು ಟ್ಯಾಂಕರ್‌ ನೀರಿಗೆ ಬಕಪಕ್ಷಿಗಳಂತೆ ಕಾದು ಕುಳಿತುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಸುಟ್ಟು ಹೋಗಿರುವ ಟೀಸಿ: ಪಟ್ಟಣಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಗೊರೂರು ನೀರು ಶುದ್ಧೀಕರಣ ಘಟಕದ ವಿದ್ಯುತ್‌ ಪರಿವರ್ತಕ ಸುಟ್ಟು ಹೋಗಿರುವ…

 • ನೀರಿನ ಕೊರತೆ ನಡುವೆ ಇಂದು ಶಾಲಾರಂಭ

  ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸರಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಮೇ 29ರಂದು ಪ್ರಾರಂಭವಾಗಲಿವೆ. ಶೈಕ್ಷಣಿಕ ವರ್ಷಾರಂಭದ ಹಿನ್ನೆಲೆಯಲ್ಲಿ ಮಕ್ಕಳನ್ನು ವಿಶೇಷವಾಗಿ ಸ್ವಾಗತಿಸಲು ಶಾಲೆಯಲ್ಲಿ ಪ್ರಾರಂಭೋತ್ಸವವನ್ನೂ ಬುಧವಾರ ಹಮ್ಮಿಕೊಳ್ಳಲಾಗುತ್ತಿದೆ. ಜಿಲ್ಲೆಯಲ್ಲಿ ಹೆಚ್ಚಿರುವ ನೀರಿನ ಸಮಸ್ಯೆ ಹಿನ್ನೆಲೆಯಲ್ಲಿ ಮಧ್ಯಾಹ್ನದ…

 • ಆಸಂಗಿ ಬ್ಯಾರೇಜ್‌ವರೆಗೆ ಬಂದಿಲ್ಲ ಬೆಣ್ಣಿ ಹಳ್ಳದ ನೀರು

  ಗುಳೇದಗುಡ್ಡ: ಕಳೆದ 4-5ದಿನಗಳ ಹಿಂದೆ ಸುರಿದ ಮಳೆಯಿಂದಾಗಿ ಬೆಣ್ಣಿ ಹಳ್ಳದ ಪ್ರವಾಹದಿಂದ ಮಲಪ್ರಭಾ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಬಂದಿದ್ದು. ಇದರಿಂದ 6 ಬ್ಯಾರೇಜ್‌ಗಳಲ್ಲಿ ನೀರು ಸಂಗ್ರಹವಾಗಿದೆ. ಆದರೆ, ಗೇಟ್ ತೆರವುಗೊಳಿಸದ ಕಾರಣ ಆಸಂಗಿ ಬ್ಯಾರೇಜ್‌ ಸೇರಿದಂತೆ ಎರಡು…

 • ಜಿಲ್ಲೆಯಲ್ಲಿ ನೀರಿಲ್ಲದೆ ಒಣಗುತ್ತಿರುವ ಬೆಳೆ

  ಮಂಡ್ಯ: ಜಿಲ್ಲೆಯಲ್ಲಿ ಬೇಸಿಗೆ ಹಂಗಾಮಿನ ಬೆಳೆಗಳು ನೀರಿಲ್ಲದೆ ಒಣಗಲಾರಂಭಿಸಿವೆ. ಮುಂಗಾರು ಮಳೆ ಆರಂಭವಾಗುವುದರೊಳಗೆ ಒಂದು ಕಟ್ಟು ನೀರನ್ನು ಕೊಟ್ಟು ಬೇಸಿಗೆ ಬೆಳೆ ಸಂರಕ್ಷಣೆ ಮಾಡಿಕೊಡುವಂತೆ ರೈತರು ರಾಜ್ಯ ಸರ್ಕಾರದ ಎದುರು ಬೇಡಿಕೆ ಇಟ್ಟಿದ್ದಾರೆ. ಮುಂಗಾರು ಪೂರ್ವ ಮಳೆ ಕೈಕೊಟ್ಟಿದೆ….

 • ಸಸ್ಯಾಭಿವೃದ್ಧಿ ಕ್ಷೇತ್ರಕ್ಕೂ ನೀರಿಲ್ಲ

  ಕುಷ್ಟಗಿ: ಭೀಕರ ಬರಗಾಲದಿಂದಾಗಿ ಅಂತರ್ಜಲ ಕುಸಿತಗೊಂಡ ಪರಿಣಾಮ ತಾಲೂಕಿನ ನೀರಲೂಟಿಯ ಸಸ್ಯಾಭಿವೃದ್ಧಿ ಕ್ಷೇತ್ರ ಹಾಗೂ ವಿವಿಧ ಜಾತಿಯ ಮುನ್ನೂರಕ್ಕೂ ಹೆಚ್ಚು ಮಾವಿನ ಗಿಡಗಳಿರುವ ತೋಟಗಾರಿಕಾ ಫಾರ್ಮ್ನ್ನು ಉಳಿಸಿಕೊಳ್ಳುವುದು ತೋಟಗಾರಿಕೆ ಇಲಾಖೆಗೆ ಸವಾಲಾಗಿದೆ. ನೀರಲೂಟಿ ವ್ಯಾಪ್ತಿಯ ತೋಟಗಾರಿಕೆಯ ಇಲಾಖೆಯ 40…

 • ಖಾಲಿಯಾದ ಬಜೆ: ಇನ್ನು ನಗರಕ್ಕೆ ಹಳ್ಳಗಳ ನೀರೇ ಆಧಾರ

  ಉಡುಪಿ: ರವಿವಾರದಿಂದ ನಗರಕ್ಕೆ ನೀರು ಪೂರೈಕೆ ಸ್ಥಗಿತವಾಗಿದ್ದು, ಇನ್ನೇನಿದ್ದರೂ ಹಳ್ಳ(ಗುಂಡಿ)ಗಳಿಂದ ಸಿಗುವ ನೀರೇ ಆಧಾರವಾಗಿದೆ. ಈ ಹಳ್ಳಗಳಲ್ಲಿ ಎಷ್ಟು ನೀರಿದೆ, ಎಷ್ಟು ದಿನಕ್ಕೆ ಸಿಗಬಹುದು ಎಂಬ ಮಾಹಿತಿ ಸದ್ಯಕ್ಕೆ ಅಧಿಕಾರಿಗಳಲ್ಲೂ ಇಲ್ಲ. ಬಜೆ ಡ್ಯಾಂನ ಡೆಡ್‌ ಸ್ಟೋರೇಜ್‌ ಮಟ್ಟ…

 • ನೀರಿಲ್ಲದೇ ನರಸಿಂಹ ದರ್ಶನ ಬಂದ್‌!

  ಬೀದರ: ಇಲ್ಲಿನ ಪ್ರಸಿದ್ಧ ಹಾಗೂ ಪೌರಾಣಿಕ ನರಸಿಂಹ ಝರಣಿ ಧಾರ್ಮಿಕ ಕ್ಷೇತ್ರಕ್ಕೂ ಬರದ ಬಿಸಿ ತಟ್ಟಿದ್ದು, ನೀರಿನ ಅಭಾವದ ಹಿನ್ನೆಲೆಯಲ್ಲಿ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ದೇವರ ದರ್ಶನಕ್ಕೆ ದೇವಸ್ಥಾನ ಆಡಳಿತ ಮಂಡಳಿ ನಿಷೇಧ ಹೇರಿದೆ! 400ಕ್ಕೂ ಅಧಿಕ…

 • ನೀರಿಲ್ಲದೇ ಒಣಗಿ ನಿಂತ ಸುವರ್ಣಾವತಿ ಜಲಾಶಯ

  ಚಾಮರಾಜನಗರ: ತಾಲೂಕಿನ ಅಟ್ಟುಗುಳಿಪುರ ಗ್ರಾಮದ ಸಮೀಪವಿರುವ ಸುವರ್ಣಾವತಿ ಜಲಾಶಯ ಮಳೆಯ ಅಭಾವದಿಂದ ಬರಿದಾಗಿದ್ದು, ನೀರಿಲ್ಲದೇ ಅಚ್ಚುಕಟ್ಟು ಪ್ರದೇಶದಲ್ಲಿ ಬೆಳೆಗಳು ಒಣಗುತ್ತಿವೆ. ಅಟ್ಟುಗುಳಿಪುರ ಗ್ರಾಮದ ಬಳಿ ಈ ಜಲಾಶಯವನ್ನು ಸುವರ್ಣಾವತಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದೆ. ಇದರ ಒಟ್ಟು ಸಾಮರ್ಥ್ಯ 1.25…

 • ನೀರಿಲ್ಲದೆ ಸರ್ಕಾರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಸ್ಥಗಿತ

  ಔರಾದ: ಸ್ವಚ್ಛ ಭಾರತ್‌, ಆಯುಷ್ಮಾನ್‌ ಯೋಜನೆ ಎಂದು ಏರುಧ್ವನಿಯಲ್ಲಿ ಪ್ರಚಾರ ಮಾಡುತ್ತಿರುವ ಬೆನ್ನಲ್ಲೇ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ನೀರಿಲ್ಲದೆ ಶಸ್ತ್ರಚಿಕಿತ್ಸೆಯನ್ನೇ ಸ್ಥಗಿತಗೊಳಿಸಲಾಗಿದೆ! ಔರಾದ್‌ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಕಳೆದ 15 ದಿನಗಳಿಂದ ನೀರಿನ ಸರಬರಾಜು ನಿಲ್ಲಿಸಲಾಗಿದ್ದು, ಬಡವರ ಪಾಲಿನ ಸಂಜೀವಿನಿಯಾಗಿದ್ದ…

 • ನದಿಗಳಿಲ್ಲದೇ ನೀರಿಲ್ಲ, ನೀರಿಲ್ಲದೆ ನಾವಿಲ್ಲ

  ಮೈಸೂರು: ಮೈಯಲ್ಲಿನ ಮಲಿನವನ್ನು ತೊಳೆಯಲು ಗಂಗಾಸ್ನಾನ ಮಾಡುವುದು ಮುಖ್ಯವಲ್ಲ. ಅಂತರಂಗದ ಜ್ಞಾನಗಂಗೆಯ ಸ್ನಾನ ಮುಖ್ಯ ಎಂದು ಆದಿಚುಂಚನಗಿರಿ ಮಹಾ ಸಂಸ್ಥಾನದ ಪೀಠಾಧ್ಯಕ್ಷರಾದ ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದರು. ಶ್ರೀಕ್ಷೇತ್ರ ತಿರುಮಕೂಡಲಿನಲ್ಲಿ ನಡೆದ 11ನೇ ಮಹಾ ಕುಂಭಮೇಳದ ಧರ್ಮಸಭೆಯಲ್ಲಿ ಅವರು ಆಶೀರ್ವಚನ…

ಹೊಸ ಸೇರ್ಪಡೆ

 • ಬೀದರ್‌: ಅಪ್ಪಟ ಗ್ರಾಮೀಣ ಪ್ರತಿಭೆ, ಮಾಡೆಲಿಂಗ್‌ ಲೋಕದಲ್ಲಿ ಹೆಜ್ಜೆಯನ್ನಿಟ್ಟಿರುವ ಜಿಲ್ಲೆಯ ಧುಮ್ಮನಸೂರು ಗ್ರಾಮದ ಬೆಡಗಿ ನಿಶಾ ತಾಳಂಪಳ್ಳಿ ಈಗ "ಮಿಸ್‌ ಇಂಡಿಯಾ...

 • ಪುದುಚ್ಚೇರಿ: ಸಚಿವ ಸಂಪುಟದ ನಿರ್ಧಾರಗಳನ್ನು ರಾಜ್ಯಪಾಲರಾದ ಕಿರಣ್‌ ಬೇಡಿ ಅವರು ತಿರಸ್ಕರಿಸಿದ ಹಿನ್ನೆಲೆಯಲ್ಲಿ ಅವರ ವಿರುದ್ಧ ಟೀಕೆ ಮಾಡಿರುವ ಪುದುಚೇರಿ ಮುಖ್ಯಮಂತ್ರಿ...

 • ಇಂದೋರ್‌: ತಮ್ಮ ಮನೆ ಮಗನನ್ನೇ ಕೊಂದ ಪ್ರಕರಣದಲ್ಲಿ ಪೊಲೀಸರು ಒಂದೇ ಕುಟುಂಬದ ನಾಲ್ವರನ್ನು ಬಂಧಿಸಿರುವ ಘಟನೆ ಮಧ್ಯಪ್ರದೇಶದ ದಾಟಿಯಾದಲ್ಲಿ ನಡೆದಿದೆ. 24 ವರ್ಷದ...

 • ಕಡಬ: ಪುತ್ತೂರಿನಿಂದ ನೆಟ್ಟಣಕ್ಕೆ ಸಂಚರಿಸುತ್ತಿದ್ದ ಲೋಕಲ್‌ ರೈಲಿನಲ್ಲಿ ಪುತ್ತೂರಿನಿಂದ ಎಡಮಂಗಲಕ್ಕೆ ಪ್ರಯಾಣಿಸುತ್ತಿದ್ದ ಮಹಿಳೆಯ ಕುತ್ತಿಗೆ ಒತ್ತಿ ಹಿಡಿದು...

 • ಹೊಸದಿಲ್ಲಿ: ಮನವಿ ಪರಿಶೀಲಿಸ ಬೇಕೆಂಬ ಪಾಕಿಸ್ಥಾನದ ಬೇಡಿಕೆಯನ್ನು ತಳ್ಳಿ ಹಾಕಿರುವ ಇಂಟರ್‌ನ್ಯಾಶನಲ್‌ ಟೆನಿಸ್‌ ಫೆಡರೇಶನ್‌ (ಐಟಿಎಫ್) ಭಾರತ ಮತ್ತು ಪಾಕಿಸ್ಥಾನ...